alex Certify Landslide | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಹದ ಬಗ್ಗೆ ಇಡೀ ಗ್ರಾಮವನ್ನೇ ಎಚ್ಚರಿಸಿದ ಮುಖಂಡ ಭೂಕುಸಿತಕ್ಕೆ ಬಲಿ, ಕುಟುಂಬದ ಸದಸ್ಯರೂ ಸಾವು

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಕಶನ್‌ ಎಂಬಲ್ಲಿ ಮಳೆಯ ಆರ್ಭಟ ಜೋರಾಗಿತ್ತು. ಈ ವೇಳೆ ಗ್ರಾಮದ ಮುಖ್ಯಸ್ಥ ಖೇಮ್‌ ಸಿಂಗ್‌ ಅಲರ್ಟ್‌ ಆಗಿರುವಂತೆ ವಾಟ್ಸಾಪ್‌ ಮೂಲಕ ಜನರನ್ನು ಎಚ್ಚರಿಸಿದ್ದರು. Read more…

BIG NEWS: ಅಣಶಿಘಟ್ಟ ಗುಡ್ಡ ಕುಸಿತ; ಕಾರವಾರ-ಬೆಳಗಾವಿ ಸಂಚಾರ ಸಂಪೂರ್ಣ ಸ್ಥಗಿತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಅಣಶಿಘಟ್ಟ ಗುಡ್ಡ ಕುಸಿದಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯ್ಡಾದ ಅಣಶಿಘಟ್ಟದಲ್ಲಿ ಗುಡ್ಡ Read more…

BIG NEWS: ಮಳೆಯ ಆರ್ಭಟ; ಮನೆ ಮೇಲೆ ಕುಸಿದ ಗುಡ್ಡ; ಅದೃಷ್ಟವಶಾತ್ ಪಾರಾದ ಕುಟುಂಬ ಸದಸ್ಯರು

ಬೆಂಗಳೂರು; ರಾಜ್ಯದಲ್ಲಿ ಮಹಾಮಳೆ ಮುಂದುವರೆದಿದ್ದು, ಅವಾಂತರಗಳು ಸೃಷ್ಟಿಯಾಗುತ್ತಿವೆ. ಕರಾವಳಿ, ಮಲೆನಾಡು ಜಿಲ್ಲೆಗಳ ಜನರು ವರುಣಾರ್ಭಟಕ್ಕೆ ತತ್ತರಿಸಿದ್ದು, ಗುಡ್ಡ ಕುಸಿತ, ಭೂ ಕುಸಿತದಿಂದಾಗಿ ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ Read more…

BIG NEWS: ಮನೆ ಮೇಲೆ ಗುಡ್ಡ ಕುಸಿತ ಪ್ರಕರಣ; ಮಣ್ಣಿನಡಿ ಇಬ್ಬರ ಮೃತದೇಹ ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮನೆ ಮೇಲೆ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣ್ಣಿನಡಿ ಇಬ್ಬರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಭಟ್ಕಳದ ಮುಟ್ಟಳ್ಳಿ ಗ್ರಾಮದಲ್ಲಿ ಭಾರಿ Read more…

BIG BREAKING: ಭಟ್ಕಳ; ಮಹಾಮಳೆಗೆ ಮನೆಯ ಮೇಲೆ ಕುಸಿದ ಗುಡ್ಡ; ಒಂದೇ ಕುಟುಂಬದ ನಾಲ್ವರ ದುರ್ಮರಣ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಭಟ್ಕಳ ತಾಲೂಕಿನ Read more…

ವಾಹನ ಸವಾರರೇ ಗಮನಿಸಿ: ಶಿರಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಭೂ ಕುಸಿತದ ಹಿನ್ನೆಲೆಯಲ್ಲಿ ಸಂಚಾರ ಸ್ಥಗಿತಗೊಂಡಿದ್ದ ಶಿರಾಡಿ ಘಾಟ್ ನಲ್ಲಿ ಈಗ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ. ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರೆದಿದ್ದು, ಪರಿಸ್ಥಿತಿ Read more…

BIG BREAKING: ಶಿರಾಡಿಘಾಟ್ ನಲ್ಲಿ ಮತ್ತೆ ಭೂಕುಸಿತ; ವಾಹನ ಸಂಚಾರ ಸಂಪೂರ್ಣ ನಿಷೇಧ

ಬೆಂಗಳೂರು: ನಿರಂತರ ಮಳೆಯಿಂದಾಗಿ ಶಿರಾಡಿಘಾಟ್ ನಲ್ಲಿ ಮತ್ತೆ ಭೂಕುಸಿತವುಂಟಾಗಿದ್ದು, ಮುಂಜಾಗೃತಾ ಕ್ರಮವಾಗಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮುಂದಿನ ಆದೇಶದವರೆಗೆ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು Read more…

BIG NEWS: ಶಿರಾಡಿಘಾಟ್ ನಲ್ಲಿ ಮತ್ತೆ ಭೂಕುಸಿತ

ಬೆಂಗಳೂರು: ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತವುಂಟಾಗಿದ್ದು, ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ. ಭಾರಿ ಮಳೆಯಿಂದಾಗಿ ಕಳೆದ ನಾಲ್ಕು Read more…

ದೊಡ್ಡ ಅವಘಡದಿಂದ ಸ್ವಲ್ಪದರಲ್ಲೇ ಬಚಾವಾದ ಕಾರು ಚಾಲಕ; ವಿಡಿಯೋ ವೈರಲ್

ಚೀನಾದಲ್ಲಿ ನಡೆದ ಈ ಘಟನೆ ಹಾಲಿವುಡ್​ ಸಿನಿಮಾದ ದೃಶ್ಯದಂತೆಯೇ ಕಾಣಿಸುತ್ತದೆ. ಚೀನಾದ ನೈಋತ್ಯ ಸಿಚುವಾನ್​ ಪ್ರಾಂತ್ಯದಲ್ಲಿ ಕಾರು ಚಾಲಕನು ಭಯಾನಕ ಭೂಕುಸಿತವನ್ನು ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದಾನೆ. ಘಟನೆಯ ವಿಡಿಯೋ ಇದೀಗ Read more…

BIG NEWS: ನಿಲ್ಲದ ಮಳೆ ಆರ್ಭಟ; ಶಿರಾಡಿಘಾಟ್ ನಲ್ಲಿ ಭೂಕುಸಿತ; ವಾಹನ ಸಂಚಾರಕ್ಕೆ ಅಡ್ಡಿ

ಹಾಸನ: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿಘಾಟ್ ನಲ್ಲಿ ಭೂಕುಸಿತವುಂಟಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವುಂಟಾಗಿದ್ದು, ಭಾರಿ ಪ್ರಮಾಣದಲ್ಲಿ ಮಣ್ಣು, ಬೃಹತ್ Read more…

BIG NEWS: ಆಗುಂಬೆ ಘಾಟ್ ನಲ್ಲಿ ಗುಡ್ಡಕುಸಿತ; ತೆರವು ಕಾರ್ಯಾಚರಣೆ ಚುರುಕುಗೊಳಿಸಲು ಸಚಿವ ಸುನೀಲ್ ಕುಮಾರ್ ಸೂಚನೆ

ಶಿವಮೊಗ್ಗ: ಭಾರಿ ಮಳೆಯಿಂದಾಗಿ ಆಗುಂಬೆ ಘಾಟ್ ನಲ್ಲಿ ಗುಡ್ಡಕುಸಿತವುಂಟಾಗಿದ್ದು, ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ವಾಹನ ಸಂಚಾರಕ್ಕೆ ಅಡ್ದಿಯುಂಟಾಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆಗುಂಬೆ ಘಾಟ್ Read more…

BIG NEWS: ಚಿಕ್ಕಮಗಳೂರಿನಲ್ಲಿ ಗುಡ್ಡಕುಸಿತ; ಹೊರನಾಡು – ಶೃಂಗೇರಿ ಮಾರ್ಗ ಸಂಪೂರ್ಣ ಸ್ಥಗಿತ

ಚಿಕ್ಕಮಗಳೂರು: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜನಜೀವನ ಸಂಪೂರ್ಣ ಅಸ್ಥವ್ಯಸ್ಥಗೊಂಡಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡ್ಡ ಕುಸಿತವುಂಟಾಗಿದ್ದು, ಹಲವೆಡೆ Read more…

BIG NEWS: ವರುಣನ ಆರ್ಭಟಕ್ಕೆ ಆಗುಂಬೆಯಲ್ಲಿ ಭೂ ಕುಸಿತ; ಶಿವಮೊಗ್ಗದಲ್ಲಿ ಗುಡ್ಡ ಕುಸಿತಕ್ಕೆ 10 ಎಕರೆ ಅಡಿಕೆ ತೋಟ ಸಂಪೂರ್ಣ ನಾಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಆಗುಂಬೆ ಗಟ್ಟದಲ್ಲಿ ಭೂಕುಸಿತವುಂಟಾಗಿದೆ. ಆಗುಂಬೆ ಘಾಟಿಯ 10ನೇ ತಿರುವಿನಲ್ಲಿ ಭೂಕುಸಿತವುಂಟಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಶಿವಮೊಗ್ಗ-ಉಡುಪಿ, ಆಗುಂಬೆ ಘಾಟಿಯಲ್ಲಿ ಭಾರಿ ಪ್ರಮಾಣದಲ್ಲಿ Read more…

BIG NEWS: ಗೋವಾ-ಮಹಾರಾಷ್ಟ್ರ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ; ಸಂಚಾರ ಸಂಪೂರ್ಣ ಅಸ್ತವ್ಯಸ್ಥ

ಕಾರವಾರ: ಕರಾವಳಿ ಜಿಲ್ಲೆಯಲ್ಲಿ ಇಂದು ಕೂಡ ಭಾರಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ Read more…

ಭಾರೀ ಮಳೆಯಿಂದ ಭೂಕುಸಿತ, ಜಮ್ಮು-ಶ್ರೀನಗರ ಹೆದ್ದಾರಿ ಬಂದ್

ಶುಕ್ರವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು ಜಮ್ಮು-ಶ್ರೀನಗರ ಹೆದ್ದಾರಿ ಬಂದ್ ಆಗಿದೆ. ಹೆದ್ದಾರಿ ಮುಚ್ಚಿರುವುದರಿಂದ ಸರಿಸುಮಾರು 3,000 ವಾಹನಗಳು ಜುಮ್ಮು-ಶ್ರೀನಗರದಲ್ಲಿ ಸಿಲುಕಿಕೊಂಡಿವೆ ಎಂದು ಸಂಚಾರ ಇಲಾಖೆ ಅಧಿಕಾರಿಗಳು Read more…

BREAKING: ಉತ್ತರಾಖಂಡದಲ್ಲಿ ಮೇಘ ಸ್ಫೋಟ: ಹಲವೆಡೆ ಭೂಕುಸಿತ, ಐವರ ಸಾವು; ಚರಂಡಿಯಲ್ಲಿ ಸಿಲುಕಿದ್ದ ಪ್ರಯಾಣಿಕರ ರಕ್ಷಣೆ

ಡೆಹ್ರಾಡೂನ್; ಉತ್ತರಾಖಂಡದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವೆಡೆಗಳಲ್ಲಿ ಭೂಕುಸಿತವುಂಟಾಗಿದ್ದು, ಮಳೆ ಅವಘಡದಲ್ಲಿ ಐದಕ್ಕೂ ಹೆಚ್ಚು ನಜರು ಸಾವನ್ನಪ್ಪಿದ್ದಾರೆ. ಉತ್ತರಾಖಂಡ ಮೇಘಸ್ಫೋಟದಿಂದ ತತ್ತರಿಸಿದ್ದು, ಬದರಿನಾಥ ಹೆದ್ದಾರಿಯಲ್ಲಿ ಸಂಭವಿಸಿದ Read more…

BIG NEWS: ಮೆಟ್ರೋ ಕಾಮಗಾರಿ ವೇಳೆ ಅವಘಡ; ತಪ್ಪಿದ ಭಾರಿ ಅನಾಹುತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಮಣ್ಣು ಕುಸಿತಗೊಂಡಿರುವ ಘಟನೆ ಟ್ಯಾನರಿ ರಸ್ತೆಯಲ್ಲಿ ಸಂಭವಿಸಿದೆ. ಗೊಟ್ಟಿಗೆರೆಯಿಂದ ನಾಗವಾರದವರೆಗೆ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ಇತ್ತೀಚೆಗಷ್ಟೇ Read more…

BIG BREAKING: ಭಾರಿ ಮಳೆಗೆ ನಂದಿಬೆಟ್ಟದಲ್ಲಿ ಎಂದೂ ಆಗದ ಅವಘಡ, ಗುಡ್ಡ ಕುಸಿದು ಸಂಪರ್ಕ ಬಂದ್

ಚಿಕ್ಕಬಳ್ಳಾಪುರ: ರಾತ್ರಿ ಇಡೀ ಸುರಿದ ಭಾರಿ ಮಳೆಯಿಂದಾಗಿ ನಂದಿ ಗಿರಿಧಾಮದ ಗುಡ್ಡ ಕುಸಿತ ಉಂಟಾಗಿದೆ. ಇದರಿಂದಾಗಿ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ನಂದಿ ಬೆಟ್ಟದ ಮೇಲಿನ Read more…

BREAKING: ಹಿಮಾಚಲ ಪ್ರದೇಶದಲ್ಲಿ ಭಾರೀ ಭೂ ಕುಸಿತ: ಜನರ ಸಮೇತ ಅವಶೇಷಗಳಡಿ ಸಿಲುಕಿದ ವಾಹನಗಳು

ಹಿಮಾಚಲ ಪ್ರದೇಶದ ಕಿನ್ನೌರ್​ನಲ್ಲಿ ಭಾರೀ ಭೂಕುಸಿತ ಸಂಭವಿಸಿದೆ. ಭೂಕುಸಿತದ ಪರಿಣಾಮವಾಗಿ ಸಾಕಷ್ಟು ವಾಹನಗಳು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು ಅನೇಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಭಾರೀ ಭೂಕುಸಿತದ ಬಳಿಕ ವಾಹನಗಳು Read more…

ಶಾಕಿಂಗ್…..! ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತ

ಹಿಮಾಚಲ ಪ್ರದೇಶದ ಸಿರ್‌ಮೌರ್ ಜಿಲ್ಲೆಯಲ್ಲಿ ಬೆಟ್ಟದ ಪಕ್ಕದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ನೋಡನೋಡುತ್ತಿದ್ದಂತೆ ಕುಸಿದು ಹೋದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಭಾರೀ ಭೂಕುಸಿತವು ಸಿರ್‌ಮೌರ್ ಜಿಲ್ಲೆಯ Read more…

ಸಾವನ್ನಪ್ಪುವ ಕೆಲವೇ ಕ್ಷಣಗಳ ಮುನ್ನ ಫೋಟೋ ಶೇರ್‌ ಮಾಡಿದ್ದ ವೈದ್ಯೆ

ಹಾಲಿಡೇ ಮೂಡ್‌ನಲ್ಲಿದ್ದ ಜೈಪುರದ 34 ವರ್ಷದ ದೀಪಾ ಶರ್ಮಾ ಹಿಮಾಚಲ ಪ್ರದೇಶದ ನಾಗಸ್ತಿ ಪೋಸ್ಟ್‌ ಬಳಿ ನಿಂತುಕೊಂಡು ತಮ್ಮದೊಂದು ಚಿತ್ರವನ್ನು 12:59ರಲ್ಲಿ ಶೇರ್‌ ಮಾಡಿಕೊಂಡು, “ನಾಗರಿಕರನ್ನು ಪ್ರವೇಶಿಸಲು ಬಿಡುವ Read more…

ಎದೆ ನಡುಗಿಸುವಂತಿದೆ ಭೂಕುಸಿತದ ದೃಶ್ಯ

ಭಾರೀ ಭೂಕುಸಿತದಿಂದ ಹಿಮಾಚಲ ಪ್ರದೇಶದ ಸಂಗ್ಲಾ ಕಣಿವೆಯಲ್ಲಿ ಸೇತುವೆಯೊಂದರ ಮೇಲೆ ಭಾರೀ ಬಂಡೆಗಳು ಕುಸಿದು ಬಿದ್ದಿದ್ದು, ಮುರಿದುಬಿದ್ದ ಸೇತುವೆ ನದಿಗೆ ಬಿದ್ದಿದೆ. “ಘಟನೆಯಲ್ಲಿ ಒಂಬತ್ತು ಪ್ರವಾಸಿಗರು ಮೃತಪಟ್ಟಿದ್ದು, ಇಬ್ಬರಿಗೆ Read more…

ಗಮನಿಸಿ…! ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ವಾಹನ ಸಂಚಾರ ಸಂಪೂರ್ಣ ಸ್ಥಗಿತ

ಹಾಸನ  -ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಕಲೇಶಪುರ ಸಮೀಪದ  ದೋಣಿಗಲ್ ಬಳಿ ಭೂ ಕುಸಿತ ಉಂಟಾಗಿದೆ. ಕುಸಿತ ತಡೆದು ಸಂಚಾರ ಮಾರ್ಗವನ್ನು ತುರ್ತಾಗಿ Read more…

ಡಾರ್ಜೆಲಿಂಗ್​​ನಲ್ಲಿ ಭಾರೀ ಭೂ ಕುಸಿತ: ಕೊಚ್ಚಿ ಹೋದ ರಾಷ್ಟ್ರೀಯ ಹೆದ್ದಾರಿ

ಪಶ್ಚಿಮ ಬಂಗಾಳದ ಡಾರ್ಜೆಲಿಂಗ್​​ನಲ್ಲಿ ಶುಕ್ರವಾರ ನಡೆದ ಭೂಕುಸಿತದಲ್ಲಿ ರಾಷ್ಟ್ರೀಯ ಹೆದ್ದಾರಿ 55ರ ಒಂದು ಭಾಗವೇ ಕೊಚ್ಚಿ ಹೋಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಘಟನೆಯಿಂದಾಗಿ ಯಾವುದೇ ಸಾವು Read more…

BREAKING: ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ

ಹೈದರಾಬಾದ್: ತಮಿಳುನಾಡಿನಲ್ಲಿ ಅವಾಂತರಗಳನ್ನು ಸೃಷ್ಟಿಸುತ್ತಿರುವ ನಿವಾರ್ ಚಂಡಮಾರುತ ಆಂಧ್ರಪ್ರದೇಶ, ಕರ್ನಾಟಕದಲ್ಲೂ ಪರಿಣಾಮಗಳನ್ನು ಬೀರುತ್ತಿದ್ದು, ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ನಿವಾರ್ ಎಫೆಕ್ಟ್ ನಿಂದಾಗಿ ತಿರುಮಲದಲ್ಲಿ ಗುಡ್ಡ ಕುಸಿತವುಂಟಾಗುತ್ತಿದ್ದು, ವಾಹನಗಳ Read more…

ಪ್ರವಾಹ ಸಂತ್ರಸ್ತೆಗೆ ಮರುಜೀವ ನೀಡಲು 15 ಗಂಟೆ ನಿರಂತರ ಹೋರಾಟ ಮಾಡಿದ ITBP ಸಿಬ್ಬಂದಿ

ಪ್ರವಾಹ ಪೀಡಿತ ಉತ್ತರಾಖಂಡದಲ್ಲಿ ಇಂಡೋ ಟಿಬೇಟನ್‌ ಗಡಿ ಪೊಲೀಸ್ (ITBP) ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಭೂಕುಸಿತ ಆಗುತ್ತಿರುವ ಜಾಗದಲ್ಲೆಲ್ಲಾ ತಮ್ಮ ಪ್ರಾಣವನ್ನೇ ಒತ್ತೆ ಇಟ್ಟು ಜನರ ನೆರವಿಗೆ Read more…

ಯಜಮಾನಿ ದೇಹ ಪತ್ತೆ ಮಾಡಲು ನೆರವಾದ ಕುವಿ ಈಗ ಪೊಲೀಸ್ ಡಾಗ್

ಕೇರಳದ ಇಡುಕ್ಕಿಯಲ್ಲಿ ಭೂಕುಸಿತದಿಂದ ಕಣ್ಮರೆಯಾಗಿದ್ದ ತನ್ನ ಮಾಲಕಿ ಧನುಷ್ಕಾರನ್ನು ಪತ್ತೆ ಮಾಡಲು ನೆರವಾದ ಒಂದೂವರೆ ವರ್ಷದ ನಾಯಿ ಕುವಿಯನ್ನು ಅಲ್ಲಿನ ಪೊಲೀಸರು ತರಬೇತಿ ನೀಡಲು ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿನ Read more…

ಭಾರೀ ಭೂಕುಸಿತ: 18 ಮಂದಿ ಸಾವು, 21 ಜನ ಕಣ್ಮರೆ

ನೇಪಾಳದ ಸಿಂಧು ಚೌಕ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು ಕನಿಷ್ಠ 18 ಮಂದಿ ಸಾವನ್ನಪ್ಪಿದ್ದಾರೆ. 21 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತವಾದ ಪ್ರದೇಶದಲ್ಲಿ ಶೋಧ ಕಾರ್ಯ Read more…

ರಾಜ್ಯದ ಹಲವೆಡೆ ಮುಂದುವರೆದ ಮಳೆ ಅಬ್ಬರ: ಭಾರೀ ಹಾನಿ, ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕೊಡಗಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು ಬ್ರಹ್ಮಗಿರಿ ಬೆಟ್ಟ ಕುಸಿದು ಅರ್ಚಕರ ಕುಟುಂಬ ನಾಪತ್ತೆಯಾಗಿದೆ. ಅದೇ ರೀತಿ ಮಡಿಕೇರಿ ತಾಲ್ಲೂಕಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...