alex Certify Landslides | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಭೂಕುಸಿತ ತಡೆಗೆ ಶಾಶ್ವತ ಪರಿಹಾರ: 425 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ

ಬೆಳಗಾವಿ: ರಾಜ್ಯದಲ್ಲಿ ಭೂಕುಸಿತ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಲು 425 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಅದರ ಭಾಗವಾಗಿ ಈಗಾಗಲೇ 152 ಕೋಟಿ ರೂ. ಹಣವನ್ನು ವಿವಿಧ Read more…

ಭಾರಿ ಮಳೆ, ಗುಡ್ಡ ಕುಸಿತ ಹಿನ್ನೆಲೆ: ಬೆಂಗಳೂರು-ಮಂಗಳೂರು ರೈಲು ಸಂಚಾರ ಬಂದ್: ಬಸ್ ಟಿಕೆಟ್ ದರ ದುಪ್ಪಟ್ಟು ಏರಿಕೆ

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತವುಂಟಾಗಿದ್ದು, ಈ ಹಿನ್ನೆಲೆಯಲ್ಲಿ ಮತ್ತೆ 14 ರೈಲುಗಳ ಸಂಚಾರವನ್ನು ರೈಲ್ವೆ ಇಲಾಖೆ ರದ್ದುಗೊಳಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುವ ರೈಲುಗಳು ರದ್ದಾಗಿದ್ದು, Read more…

ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆದೇಶ ವಾಪಸ್

ಹಾಸನ: ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆದೇಶವನ್ನು ವಾಪಸ್ ಪಡೆಯಲಾಗಿದೆ. ವಾಹನ ಸಂಚಾರ ಬಂದ್ ಆದೇಶದಿಂದ ಸಮಸ್ಯೆಯಾಗಲಿರುವ ಹಿನ್ನಲೆಯಲ್ಲಿ ಬೆಳಗ್ಗೆ 6 ರಿಂದ ಸಂಜೆ 6 Read more…

ಶಿರಾಡಿ ಘಾಟ್ ಮೂಲಕ ಸಂಚರಿಸುವವರ ಗಮನಕ್ಕೆ: ಎಲ್ಲಾ ವಾಹನ ಸಂಚಾರ ನಿರ್ಬಂಧ

ಹಾಸನ: ನಿರಂತರ ಮಳೆಯಿಂದಾಗಿ ಭೂಕುಸಿತವಾಗುತ್ತಿರುವ ಕಾರಣ ಶಿರಾಡಿ ಘಾಟ್ ನಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಹಾಸನದಿಂದ ಮಾರನಹಳ್ಳಿಯವರೆಗೆ ಎಲ್ಲಾ ರೀತಿಯ ವಾಹನಗಳ Read more…

ಧಾರಾಕಾರ ಮಳೆಯಿಂದ ಭೂಕುಸಿತ: ಕನಿಷ್ಠ 14 ಮಂದಿ ಸಾವು: ಇಂಡೋನೇಷ್ಯಾ ಸುಲವೆಸಿ ದ್ವೀಪದಲ್ಲಿ ದುರಂತ

ಜಕಾರ್ತ(ಇಂಡೋನೇಷ್ಯಾ): ಧಾರಾಕಾರ ಮಳೆಯಿಂದಾಗಿ ಇಂಡೋನೇಷ್ಯಾದ ಸುಲವೆಸಿ ದ್ವೀಪದಲ್ಲಿ ಭೂಕುಸಿತ ಉಂಟಾಗಿದ್ದು, ಕನಿಷ್ಠ 14 ಜನ ಸಾವನ್ನಪ್ಪಿದ್ದಾರೆ. ಮೂವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ದಕ್ಷಿಣ ಸುಲವೇಸಿ ಪ್ರಾಂತ್ಯದ Read more…

BIGG NEWS : ವಾಯವ್ಯ ಕಾಂಗೋದಲ್ಲಿ ಧಾರಾಕಾರ ಮಳೆ : ಭೂಕುಸಿತಕ್ಕೆ 17 ಮಂದಿ ಬಲಿ

ಕಾಂಗೋ : ವಾಯವ್ಯ ಕಾಂಗೋದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ರಾತ್ರಿಯಿಡೀ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಯುವ್ಯ ಮೊಂಗಲಾ ಪ್ರಾಂತ್ಯದ ಲಿಸಾಲ್ Read more…

BIGG NEWS : ರಾಯಗಢದಲ್ಲಿ ಭೂಕುಸಿತ : ಸಾವಿನ ಸಂಖ್ಯೆ 27 ಕ್ಕೆ ಏರಿಕೆ, ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ!

ರಾಯಗಢ : ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯ ಇರ್ಶಾಲ್ವಾಡಿ ಗ್ರಾಮದಲ್ಲಿ ಗುರುವಾರ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 27 ಕ್ಕೆ ತಲುಪಿದೆ. ಇಂದು ಬೆಳಿಗ್ಗೆಯಿಂದ ಲ್ಯಾಂಡ್ಲೈನ್ ಶೋಧ ಮತ್ತು ರಕ್ಷಣಾ Read more…

BREAKING : ಮಹಾರಾಷ್ಟ್ರದ ರಾಯಗಢದಲ್ಲಿ ಭೂಕುಸಿತ ಪ್ರಕರಣ : 10 ಮಂದಿ ದುರ್ಮರಣ, ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ

ಮುಂಬೈ : ಮಹಾರಾಷ್ಟ್ರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಭೂಕುಸಿತ ಸಂಭವಿಸಿ 10 ಜನರು ಸಾವನ್ನಪ್ಪಿದ್ದು,  ಮಣ್ಣಿನಡಿ 100 ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಹಾರಾಷ್ಟ್ರದ ರಾಯಗಡ್ Read more…

BIG BREAKING : ಮಹಾರಾಷ್ಟ್ರದ ರಾಯಗಢ ಬಳಿ ಭೂಕುಸಿತ : 50 ಕ್ಕೂ ಹೆಚ್ಚು ಜನರು ಮಣ್ಣಿನಡಿ ಸಿಲುಕಿರುವ ಶಂಕೆ

ಮುಂಬೈ : ಮಹಾರಾಷ್ಟ್ರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಭೂಕುಸಿತ ಸಂಭವಿಸಿ ಮಣ್ಣಿನಡಿ 50 ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯಲ್ಲಿ ತಡರಾತ್ರಿ ಸಂಭವಿಸಿದ Read more…

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ : ಆತಂಕದಲ್ಲಿ ಜನತೆ

ಮಂಗಳೂರು : ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನಗರದ ಹೊರವಲಯದಲ್ಲಿ ಮಳೆಯಿಂದಾಗಿ ಗುಡ್ಡ ಕುಸಿದಿರುವ ಘಟನೆ ನಡೆದಿದೆ. ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಗುಡ್ಡ ಭಾರೀ Read more…

ಭೂಕುಸಿತ ಸಾಧ್ಯತೆ: ಕಟ್ಟೆಚ್ಚರ ವಹಿಸಲು ಸಚಿವ ಕೃಷ್ಣ ಭೈರೇಗೌಡ ಸೂಚನೆ

ಬೆಂಗಳೂರು: ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನಲೆಯಲ್ಲಿ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ. 2018 ರಲ್ಲಿ ಭೂಕುಸಿತದಿಂದ ಕನಿಷ್ಠ 21ಕ್ಕೂ ಅಧಿಕ ಜನ Read more…

ಭಾರೀ ಭೂ ಕುಸಿತ: 24 ಮಂದಿ ಜೀವಂತ ಸಮಾಧಿ

ಬ್ರೆಜಿಲ್‌ನ ಆಗ್ನೇಯ ಭಾಗದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯು ಪ್ರವಾಹ ಮತ್ತು ಭೂಕುಸಿತಕ್ಕೆ ಕಾರಣವಾಗಿದ್ದು, ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ. ನೂರಾರು ಜನ ಸ್ಥಳಾಂತರಗೊಂಡಿದ್ದಾರೆ. ರಕ್ಷಣಾ ಕಾರ್ಯಕರ್ತರು ಕಾರ್ಯಾಚರಣೆ Read more…

ಹಳಿ ತಪ್ಪಿದ ರೈಲು: ಸಮಯಪ್ರಜ್ಞೆಯಿಂದ ನೂರಾರು ಪ್ರಯಾಣಿಕರ ಪ್ರಾಣ ಉಳಿಸಿದ ರೈಲು ಚಾಲಕ, ಸಿಬ್ಬಂದಿ

ಬೆಳಗಾವಿ: ರೈಲು ಚಾಲಕನ ಸಮಯ ಪ್ರಜ್ಞೆಯಿಂದ ನೂರಾರು ಮಂದಿ ಪ್ರಯಾಣಿಕರ ಜೀವ ಉಳಿದಿದೆ. ಜುಲೈ 23 ರಂದು ದೂಧ್ ಸಾಗರ ಸಮೀಪ ರೈಲಿನ ಮೇಲೆ ಗುಡ್ಡ ಕುಸಿದು ಇಂಜಿನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...