alex Certify lathi-charge | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇದು ಎರಡು ನಾಲಿಗೆಯ ಸರ್ಕಾರ: ಬಾಯಲ್ಲಿ ಬಸವಣ್ಣನವರ ವಚನ; ಕಾರ್ಯರೂಪದಲ್ಲಿ ಬಸವಣ್ಣನವರ ಅನುಯಾಯಿಗಳ ಮೇಲೆ ಲಾಠಿ ಪ್ರಹಾರ: ಆರ್.ಅಶೋಕ್ ವಾಗ್ದಾಳಿ

ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಸಮುದಾಯದ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿರುವ ಕ್ರಮ ಖಂಡಿಸಿ ಬಿಜೆಪಿ ನಾಯಕರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ Read more…

BREAKING NEWS: ಬಸವ ಜಯಮೃತ್ಯುಂಜಯ ಸ್ವಾಮೀಜಿ ಪೊಲೀಸ್ ವಶಕ್ಕೆ

ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಪ್ರತಿಭಟನೆ ನಡೆಸುತ್ತಿದ್ದ ಕೂಡಲಸಂಗಮ ಪೀಠದ ಬಸವ Read more…

BREAKING: ತೀವ್ರ ಸ್ವರೂಪ ಪಡೆದ ಪಂಚಮಸಾಲಿ ಪ್ರತಿಭಟನೆ: ಎಂಎಲ್ ಸಿ, ಪೊಲೀಸರ ಕಾರುಗಳ ಮೇಲೆ ಕಲ್ಲು ತೂರಾಟ; ಗಾಜುಗಳು ಪುಡಿಪುಡಿ

ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಬೃಹತ್ Read more…

BIG NEWS: ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆ: ಲಾಠಿಚಾರ್ಜ್: 10 ಜನರಿಗೆ ಗಾಯ; ಶ್ರೀರಾಮಸೇನೆ ಆಕ್ರೋಶ

ಗದಗ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಲಾಠಿಚಾರ್ಜ್ ಮಾಡಿರುವ ಘಟನೆ ಗದಗ ನಗರದ ಟಾಂಗಾಕೂಟ್ ಸರ್ಕಲ್ Read more…

ರಾಯಚೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗುಂಪು ಘರ್ಷಣೆ; ಲಘು ಲಾಠಿ ಪ್ರಹಾರ

ರಾಯಚೂರು: ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಗಲಭೆ ಬೆನ್ನಲ್ಲೇ ಅತ್ತ ರಾಯಚೂರಿನಲ್ಲಿಯೂ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗುಂಪು ಘರ್ಷಣೆ ನಡೆದಿರುವ ಘಟನೆ ನಡೆದಿದೆ. ರಾಯಚೂರಿನ ತಿಮ್ಮಾಪುರದಲ್ಲಿ ಗಣೇಶ Read more…

ನದಿ ನೀರು, ಹೊಳೆಗಳಲ್ಲಿ ಹುಚ್ಚಾಟವಾಡಿದರೆ ಲಾಠಿ ರುಚಿ ತೋರಿಸಿ; ಡಿಸಿ, ಎಸ್ ಪಿಗಳಿಗೆ ಸಚಿವರ ಖಡಕ್ ಸೂಚನೆ

ಬಾಗಲಕೋಟೆ: ರಾಜ್ಯದಲ್ಲಿ ಮಳೆ ಅಬ್ಬರ ಜೊರಾಗಿದ್ದು, ನದಿ, ಹಳ್ಳಕೊಳ್ಳಗಳು ಅಪಾಯದ ಮಟ್ಟಮೀರಿ ಹರಿಯುತ್ತಿವೆ. ಹಲವೆಡೆ ಸೇತುವೆಗಳು ಜಲಾವೃತಗೊಂಡಿವೆ. ಇಂತಹ ಸಂದರ್ಭಗಳಲ್ಲಿ ಹಲವರು ನದಿಗಳಿಗೆ ಇಳಿದು, ತುಂಬಿ ಹರಿಯುತ್ತಿರುವ ಸೇತುವೆಗಳ Read more…

BREAKING: ಜೆಡಿಎಸ್ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್

ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಜೈಲಿನ ಮುಂಭಾಗದಲ್ಲಿ ಜಮಾವಣೆಗೊಂಡಿದ್ದ ಜೆಡಿಎಸ್ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ನಡೆದಿದೆ. ಮಹಿಳೆ Read more…

BIG NEWS: ಕೆರಗೋಡು ಗ್ರಾಮದಲ್ಲಿ ಲಾಠಿ ಚಾರ್ಜ್; ಹಲವು ಕಾರ್ಯಕರ್ತರಿಗೆ ಗಂಭೀರ ಗಾಯ; ಪರಿಸ್ಥಿತಿ ಇನ್ನಷ್ಟು ಉದ್ವಿಗ್ನ

ಮಂಡ್ಯ: ಹನುಮ ಧ್ವಜ ವಿವಾದದಿಂದ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪೊಲೀಸರು ನಡೆಸಿದ ಲಾಠಿ ಪ್ರಹಾರಕ್ಕೆ ಗ್ರಾಮಸ್ಥರು ಹಾಗೂ ಹಲವು ಹಿಂದೂ ಪರ ಸಂಘಟನೆ ಕಾರ್ಯಕರ್ತರು Read more…

BREAKING NEWS: ತಾರಕಕ್ಕೇರಿದ ಹನುಮ ಧ್ವಜ ವಿವಾದ; ಕೆರಗೋಡು ಗ್ರಾಮದಲ್ಲಿ ಮತ್ತೆ ಲಾಠಿ ಚಾರ್ಜ್

ಮಂಡ್ಯ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ತಾರಕಕ್ಕೇರಿದ್ದು, ಬ್ಯಾರಿಕೆಡ್ ಗಳನ್ನು ತೆಗೆಯಲು ಮುಂದಾದ ಯುವಕರ ಮೇಲೆ ಪೊಲೀಸರು ಮತ್ತೆ ಲಾಠಿ ಚಾರ್ಜ್ ಮಾಡಿದ್ದಾರೆ. ಕೆರಗೋಡು Read more…

BIG NEWS: ಗ್ರಾಮಸ್ಥರ ವಿರೋಧದ ನಡುವೆಯೂ ಹನುಮಧ್ವಜ ತೆರವುಗೊಳಿಸಿದ ಪೊಲೀಸರು

ಮಂಡ್ಯ: ಗ್ರಾಮಸ್ಥರ ತೀವ್ರ ವಿರೋಧ, ಪ್ರತಿಭಟನೆ ನಡುವೆಯೂ ಕೆರಗೋಡು ಗ್ರಾಮದಲ್ಲಿ ಬೃಹತ್ ಹನುಮಧ್ವಜವನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂಡ್ಯ Read more…

BREAKING NEWS: ಹನುಮನ ಬೃಹತ್ ಧ್ವಜ ತೆರವಿಗೆ ಗ್ರಾಮಸ್ಥರ ವಿರೋಧ: ತೀವ್ರಗೊಂಡ ಪ್ರತಿಭಟನೆ; ಪೊಲೀಸರಿಂದ ಲಾಠಿ ಚಾರ್ಜ್

ಮಂಡ್ಯ: ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಬೃಹತ್ ಹನುಮ ಧ್ವಜವನ್ನು ಹಾರಿಸಲಾಗಿತ್ತು. ಇದೀಗ ಧ್ವಜ ತೆರವಿಗೆ ಅಧಿಕಾರಿಗಳು Read more…

BIG NEWS: ಮತದಾನಕ್ಕೆ ಬಂದ ಮಹಿಳೆ ಮೇಲೆ ಲಾಠಿಚಾರ್ಜ್ ಆರೋಪ

ಗದಗ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನಕ್ಕೆ ಬಂದಿದ್ದ ಮಹಿಳೆ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಶೀರನಹಳ್ಳಿ ಮತಗಟ್ಟೆ Read more…

ಕಿಚ್ಚ ಸುದೀಪ್ ನೋಡಲು ಮುಗಿ ಬಿದ್ದ ಅಭಿಮಾನಿಗಳು; ಜನರನ್ನು ನಿಯಂತ್ರಿಸಲು ಪೊಲೀಸರಿಂದ ಲಾಠಿ ಪ್ರಹಾರ

ಚಾಮರಾಜನಗರ: ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪರ ನಟ ಕಿಚ್ಚ ಸುದೀಪ್ ಚುನಾವಣಾ ಪ್ರಚಾರ ನಡೆಸುತ್ತಿದ್ದು, ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಸಾಗರೋಪಾದಿಯಲ್ಲಿ ಆಗಮಿಸಿದ್ದಾರೆ. ಈ ವೇಳೆ Read more…

BIG NEWS: ಕಿಚ್ಚ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು; ಪೊಲೀಸರಿಂದ ಲಾಠಿ ಚಾರ್ಜ್

ರಾಯಚೂರು: ವಿಧಾನಸಭಾ ಚುನಾವಣೆಗೆ ಕೇವಲ 6 ದಿನಗಳು ಮಾತ್ರ ಬಾಕಿಯಿದ್ದು, ಚುನಾವಣಾ ಅಖಾಡ ರಂಗೇರಿದೆ. ಬಿಜೆಪಿ ಅಭ್ಯರ್ಥಿಗಳ ಪರ ನಟ ಕಿಚ್ಚ ಸುದೀಪ್ ಭರ್ಜರಿ ಪ್ರಚಾರ ನಡೆಸಿದ್ದು, ನೆಚ್ಚಿನ Read more…

BIG NEWS: ಲಾಠಿ ಪ್ರಹಾರಕ್ಕೂ ಕ್ಯಾರೇ ಎನ್ನದ ಅಭಿಮಾನಿಗಳು; ಕೊಪ್ಪಳದಲ್ಲಿ ಸಿದ್ದರಾಮಯ್ಯ ನೋಡಲು ಮುಗಿಬಿದ್ದ ಜನತೆ

ಕೊಪ್ಪಳ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಕೊಪ್ಪಳ ಜಿಲ್ಲೆಗೆ ಎಂಟ್ರಿಕೊಟ್ಟಿದ್ದಾರೆ. ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಕೊಪ್ಪಳ ಜಿಲ್ಲೆಯ ವನಬಳ್ಳಾರಿಗೆ Read more…

BIG NEWS: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರಕ್ಕೆ ತಿರುಗಿದ BJP ಪ್ರತಿಭಟನೆ; ಪೊಲೀಸರ ಮೇಲೆ ಕಲ್ಲು ತೂರಾಟ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಹೌರಾದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ದೀದಿ ಸರ್ಕಾರದಲ್ಲಿನ ಭ್ರಷ್ಟಾಚಾರದ Read more…

BIG NEWS: ಮನುಷ್ಯತ್ವ ಮರೆತ ಪೊಲೀಸರು, ಪ್ರತಿಭಟನಾ ನಿರತ ವಿದ್ಯಾರ್ಥಿಯಿಂದ ಧ್ವಜ ಕಸಿದುಕೊಂಡು ಥಳಿಸಿದ ಅಧಿಕಾರಿ

ಬಿಹಾರದಲ್ಲಿ ಶಿಕ್ಷಕ ಆಕಾಂಕ್ಷಿಗಳ ಮೇಲೆ ಪೊಲೀಸರು ಮೃಗಗಳಂತೆ ದಾಳಿ ನಡೆಸಿದ್ದಾರೆ. TET ಪರೀಕ್ಷೆಯ ಬೇಡಿಕೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಪಾಟ್ನಾದಲ್ಲಿ ಪ್ರತಿಭಟನೆಗಿಳಿದಿದ್ದರು. ಇವರನ್ನು ಚದುರಿಸಲು ಎಡಿಎಂ ಕೆ.ಕೆ. ಸಿಂಗ್ ಹಿಂಸಾತ್ಮಕ Read more…

BIG NEWS: ವೀರ ಸಾವರ್ಕರ್ ಭಾವಚಿತ್ರ ವಿಚಾರಕ್ಕೆ ಗುಂಪು ಘರ್ಷಣೆ; ಲಾಠಿಚಾರ್ಜ್; ಶಿವಮೊಗ್ಗ ಉದ್ವಿಗ್ನ

ಶಿವಮೊಗ್ಗ: ವೀರ ಸಾವರ್ಕರ್ ಭಾವಚಿತ್ರ ತೆರವು ವಿಚಾರವಾಗಿ ಆರಂಭವಾದ ಜಗಳ ಎರಡು ಗುಂಪುಗಳ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದು ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಅಮಿರ್ ಅಹ್ಮದ್ ವೃತ್ತದಲ್ಲಿ Read more…

BIG NEWS: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಹಿನ್ನೆಲೆ; ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ನಡೆಸಿದ್ದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. Read more…

PFI ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್; ಪರಿಸ್ಥಿತಿ ಉದ್ವಿಗ್ನ

ಮಂಗಳೂರು: ಯುವಕರ ಮೇಲೆ ದುಷ್ಕರ್ಮಿಗಳಿಂದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪಿಎಫ್ಐ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿರುವ ಘಟನೆ ಮಂಗಳೂರಿನ Read more…

BIG NEWS: ಲಾಕ್ ಡೌನ್ ಬೆನ್ನಲ್ಲೇ ಫೀಲ್ಡಿಗಿಳಿದ ಖಾಕಿ ಪಡೆ; ಕುಂಟುನೆಪ ಹೇಳಿ ಅನಗತ್ಯ ಓಡಾಡಿದವರಿಗೆ ಬಾಸುಂಡೆ ಬರುವಂತೆ ಬಿತ್ತು ಲಾಠಿ ಏಟು…!

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ನಿಗದಿ ಮಾಡಿದ್ದ ಬೆಳಿಗ್ಗೆ 6ರಿಂದ 10 ಗಂಟೆವರೆಗಿನ Read more…

‘ಪವರ್ ಸ್ಟಾರ್’ ನೋಡಲು ಮುಗಿಬಿದ್ದ ಅಭಿಮಾನಿಗಳು

ಕಲಬುರ್ಗಿ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಯುವರತ್ನ’ ಸಿನಿಮಾ ಏಪ್ರಿಲ್ 1ರಂದು ಬಿಡುಗಡೆಯಾಗಲಿದ್ದು, ಚಿತ್ರದ ಪ್ರಚಾರಕ್ಕಾಗಿ ಚಿತ್ರ ತಂಡ ಇದೀಗ ಕಲಬುರ್ಗಿಯಲ್ಲಿ ಬೀಡುಬಿಟ್ಟಿದೆ. Read more…

BIG NEWS: ರಾಬರ್ಟ್ ಅಭಿಮಾನಿಗಳ ಮೇಲೆ ಲಾಠಿ ಪ್ರಹಾರ; ಚಿತ್ರಮಂದಿರದ ಗ್ಲಾಸ್ ಒಡೆದು ದಾಂಧಲೆ

ಚಿತ್ರದುರ್ಗ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಫಸ್ಟ್ ಡೇ ಫಸ್ಟ್ ಶೋ ನೋಡಲು ಅಭಿಮಾನಿಗಳು ಥಿಯೇಟರ್ ಗಳಿಗೆ ಮುಗಿ ಬಿದ್ದಿದ್ದಾರೆ. ಹಲವೆಡೆ ಅಭಿಮಾನಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...