alex Certify Launch | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಟಿ-20 ವಿಶ್ವಕಪ್: ಹೊಸ ಜರ್ಸಿಯಲ್ಲಿ ಟೀಂ ಇಂಡಿಯಾ ಆಟಗಾರರು

ಟಿ-20 ವಿಶ್ವಕಪ್ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಕ್ರಿಕೆಟ್ ಅಭಿಮಾನಿಗಳು ವಿಶ್ವಕಪ್ ವೀಕ್ಷಣೆಗೆ ತುದಿಗಾಲಿನಲ್ಲಿದ್ದಾರೆ. ಟೀಂ ಇಂಡಿಯಾ ಎಲ್ಲ ಸಿದ್ಧತೆಗಳನ್ನು ನಡೆಸುತ್ತಿದೆ. ಈಗಾಗಲೇ ಭಾರತ ತಂಡದ ಘೋಷಣೆಯಾಗಿದೆ. ಬುಧವಾರ, ಟೀಂ Read more…

ರೈಲ್ವೆ ಇಲಾಖೆ ಶುರು ಮಾಡಿರುವ ʼಬಯೋಮೆಟ್ರಿಕ್ ಟೋಕನ್ʼ ಯಂತ್ರದ ಪ್ರಯೋಜನ ಏನು ಗೊತ್ತಾ…..?

ಭಾರತೀಯ ರೈಲ್ವೇ ಬಯೋಮೆಟ್ರಿಕ್ ಟೋಕನ್ ಯಂತ್ರವನ್ನು ಆರಂಭಿಸಿದೆ. ಕೊರೊನಾ ಸಂದರ್ಭದಲ್ಲಿ ಪ್ರಯಾಣಿಕರ ಸುರಕ್ಷತೆ ಮತ್ತು ಮುನ್ನೆಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡು ಸೇವೆ ಶುರು ಮಾಡಲಾಗಿದೆ. ಈ ಯಂತ್ರವನ್ನು ದಕ್ಷಿಣ ಮಧ್ಯ ರೈಲ್ವೇ Read more…

ಐಫೋನ್ 13 ಲಾಂಚ್ ವೇಳೆ ‘ಧಮ್ ಮಾರೋ ಧಮ್’ ಟ್ಯೂನ್..!

ಆಪಲ್ ಸಂಸ್ಥೆಯು ತನ್ನ ಬಹುನಿರೀಕ್ಷಿತ ಸೆಪ್ಟೆಂಬರ್ ಈವೆಂಟ್ ಅನ್ನು ನಡೆಸಿದೆ. ಜೊತೆಗೆ ಐಫೋನ್- 13, ಆಪಲ್ ವಾಚ್ ಸರಣಿ 7, ಐಪ್ಯಾಡ್ ಮಿನಿ ಸೇರಿದಂತೆ ಅನೇಕ ಉತ್ಪನ್ನಗಳನ್ನು ಅನಾವರಣಗೊಳಿಸಿದೆ. Read more…

ಬ್ಯಾಂಕ್ ಆಫ್ ಇಂಡಿಯಾದಲ್ಲಿ ಈ ಖಾತೆಯಿದ್ರೆ ಸಿಗಲಿದೆ 1 ಕೋಟಿ ವಿಮೆ ಲಾಭ

ಬ್ಯಾಂಕ್ ಆಫ್ ಇಂಡಿಯಾ, ವಿಶೇಷ ಯೋಜನೆಯನ್ನು ಆರಂಭಿಸಿದೆ. ಸರ್ಕಾರಿ ಉದ್ಯೋಗಿಗಳಿಗಾಗಿ ಬ್ಯಾಂಕ್ ಆಫ್ ಇಂಡಿಯಾ ಈ ವಿಶೇಷ ಯೋಜನೆ ಶುರು ಮಾಡಿದೆ. ಸ್ಯಾಲರಿ ಪ್ಲಸ್ ಅಕೌಂಟ್ ಸ್ಕೀಮ್ ಅಡಿಯಲ್ಲಿ, Read more…

ಇಂದು ಬಿಡುಗಡೆಯಾಗುತ್ತಿದೆ ಬಹುನಿರೀಕ್ಷಿತ ರಿಯಲ್‍ ಮಿ ಪ್ಯಾಡ್ ಟ್ಯಾಬ್ಲೆಟ್, ಬೆಲೆ ಎಷ್ಟು ಗೊತ್ತಾ…?

ಚೀನಾ ಕಂಪನಿ ಆದರೂ ಕೂಡ ಸ್ಮಾರ್ಟ್‍ಫೋನ್ ಮತ್ತು ಸಾಧನಗಳ ಗುಣಮಟ್ಟದಲ್ಲಿ ಭಾರತೀಯರ ಮನಗೆದ್ದಿರುವ ರಿಯಲ್‍ ಮಿ ಕಂಪನಿಯು ಹೊಸ ಟ್ಯಾಬ್ಲೆಟ್ ಬಿಡುಗಡೆ ಮಾಡಲು ಎಲ್ಲ ಸಿದ್ಧತೆ ಮುಗಿಸಿದೆ. ಸೆ. Read more…

BIG NEWS: ರೈತ ಮಕ್ಕಳಿಗಾಗಿ ʼವಿದ್ಯಾನಿಧಿʼ ಯೋಜನೆಗೆ ಚಾಲನೆ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರ ಮಹತ್ವಾಕಾಂಕ್ಷಿ ಯೋಜನೆ ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಯೋಜನೆಗೆ ಚಾಲನೆ ನೀಡಲಾಯಿತು. ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ ನಲ್ಲಿ ರೈತ ಮಕ್ಕಳಿಗೆ ಶಿಷ್ಯ ವೇತನ Read more…

ಕೇವಲ 8,099 ರೂ.ಗೆ ಸಿಗ್ತಿದೆ ನೋಕಿಯಾದ ಸ್ಮಾರ್ಟ್ಫೋನ್

ಮೊಬೈಲ್ ಪ್ರೇಮಿಗಳಿಗೆ ಖುಷಿ ಸುದ್ದಿಯಿದೆ. ಹೆಚ್ ಎಂ ಡಿಯ ಹೊಸ ಫೋನ್ ನೋಕಿಯಾ ಸಿ20 ಪ್ಲಸ್ ಭಾರತಕ್ಕೆ ಬಂದಿದೆ. ಈ ಹೊಚ್ಚಹೊಸ ಫೋನ್ ನೋಕಿಯಾ ಸಿ20ಯ ಅಪ್‌ಗ್ರೇಡ್ ಆವೃತ್ತಿಯಾಗಿದೆ. Read more…

‘ಬಡವರಿಗೆ’ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ‘ಉಚಿತ ಗ್ಯಾಸ್’ ಸಂಪರ್ಕದ ‘ಉಜ್ವಲ’ ಯೋಜನೆ 2.0 ಜಾರಿ

ಉಜ್ವಲ 2.0(ಪ್ರಧಾನ ಮಂತ್ರಿ ಉಜ್ವಲ ಯೋಜನೆ – PMUY)ಯನ್ನು LPG ಸಂಪರ್ಕಗಳನ್ನು ಹಸ್ತಾಂತರಿಸುವ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 12:30 ಕ್ಕೆ ಉತ್ತರ Read more…

ಕೊರೊನಾ ಲಸಿಕೆ ನಂತ್ರ ಈಗ ಬರಲಿದೆ ಆಂಟಿವೈರಲ್ ಮಾತ್ರೆ

ಕೊರೊನಾ ವೈರಸ್ ಎರಡನೇ ಅಲೆ ಮಧ್ಯೆ ಮೂರನೇ ಅಲೆ ಬಗ್ಗೆ ಭಯ ಶುರುವಾಗಿದೆ. ಪ್ರತಿದಿನ ಸುಮಾರು 40 ಸಾವಿರ ಕೊರೊನಾ ಪ್ರಕರಣಗಳು ದಾಖಲಾಗ್ತಿವೆ. ಭಾರತದಲ್ಲಿ ಮೂರನೇ ಅಲೆ ಅಬ್ಬರಿಸುವ Read more…

ಓಲಾ ಎಲೆಕ್ಟ್ರಿಕ್ ಸ್ಕೂಟರ್ ಗ್ರಾಹಕರಿಗೊಂದು ಖುಷಿ ಸುದ್ದಿ

ಪೆಟ್ರೋಲ್-ಡಿಸೇಲ್ ಬೆಲೆ ಗಗನಕ್ಕೇರುತ್ತಿದ್ದಂತೆ ಜನರು ಎಲೆಕ್ಟ್ರಿಕ್ ವಾಹನಗಳತ್ತ ಚಿತ್ತ ಹರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಕೂಡ ಎಲೆಕ್ಟ್ರಿಕ್ ವಾಹನ ಖರೀದಿಗೆ ಪ್ರೋತ್ಸಾಹ ನೀಡ್ತಿದೆ. ಸದ್ಯ ಎಲೆಕ್ಟ್ರಿಕ್ ಸ್ಕೂಟರ್ ಮೂಲಕ ಎಲ್ಲರ Read more…

ವಿದ್ಯಾರ್ಥಿಗಳಿಗಾಗಿ ಜಿಯೋ ಶುರು ಮಾಡಿದೆ ವಿಶೇಷ ಫೀಚರ್

ರಿಲಾಯನ್ಸ್ ಜಿಯೋ ಬಳಕೆದಾರರಿಗೆ ವಿಶೇಷ ಫೀಚರ್ ಬಿಡುಗಡೆ ಮಾಡಿದೆ. ಜಿಯೋ ತನ್ನ ವೆಬ್ ಬ್ರೌಸಿಂಗ್ ಅಪ್ಲಿಕೇಷನ್ ಜಿಯೋ ಪೇಜ್ ನಲ್ಲಿ ಹೊಸ ವೈಶಿಷ್ಟ್ಯವನ್ನು ಸೇರಿಸಿದೆ. ಇದಕ್ಕೆ ಸ್ಟಡಿ ಮೋಡ್ Read more…

60 ವರ್ಷದ ಬದಲು 40 ವರ್ಷಕ್ಕೆ ಸಿಗಲಿದೆ ʼಪಿಂಚಣಿʼ

ಪಿಂಚಣಿ ಸಿಗೋದು 60 ವರ್ಷವಾದ್ಮೇಲೆ. ಆದರೆ ಈಗ 60 ವರ್ಷದವರೆಗೆ ಕಾಯುವ ಅವಶ್ಯಕತೆಯಿಲ್ಲ.  ಎಲ್‌ಐಸಿ ಇತ್ತೀಚೆಗೆ ಹೊಸ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಲ್ಲಿ ದೊಡ್ಡ ಮೊತ್ತವನ್ನು ಜಮಾ ಮಾಡಿದ್ರೆ, Read more…

ಜೊಮಾಟೊದಿಂದ ಗ್ರಾಹಕರಿಗೆ ಅನಿಯಮಿತ ಉಚಿತ ಡೆಲಿವರಿ

ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಲಾಭ ನೀಡಿದ ನಂತರ, ಆನ್‌ಲೈನ್ ಆಹಾರ ವಿತರಣಾ ಅಪ್ಲಿಕೇಶನ್ ಜೊಮಾಟೊ ಕೆಲ ವಿಶೇಷ ಗ್ರಾಹಕರಿಗೆ Zomato Pro Plus ಸದಸ್ಯತ್ವದ ಹೊಸ ಸೇವೆಯನ್ನು ಆರಂಭಿಸಲಿದೆ. Read more…

ನ್ಯಾಯಬೆಲೆ ಅಂಗಡಿಯಲ್ಲಿ ಫುಡ್ ಕಿಟ್ ವಿತರಣೆ, ವಿವಾದಕ್ಕೆ ಕಾರಣವಾದ ಸೂಚನೆ

ತಿರುವನಂತಪುರಂ: ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಓಣಂ ಫುಡ್ ಕಿಟ್ ವಿತರಿಸಲಾಗುತ್ತದೆ. ಆದರೆ, ಫುಡ್ ಕಿಟ್ ವಿತರಿಸುವ ಸಂದರ್ಭದಲ್ಲಿ ಫೋಟೋ ತೆಗೆದು ಅಧಿಕಾರಿಗಳಿಗೆ ಕಳುಹಿಸಲು Read more…

ಯೂಟ್ಯೂಬರ್ ಗಳಿಗೆ ಖುಷಿ ಸುದ್ದಿ….! ಸಿಗಲಿದೆ ಹೆಚ್ಚಿನ ಗಳಿಕೆಗೆ ಅವಕಾಶ

ಯೂಟ್ಯೂಬ್ ತನ್ನ ಬಳಕೆದಾರರಿಗಾಗಿ ಅನೇಕ ವೈಶಿಷ್ಟ್ಯಗಳನ್ನು ಪ್ರಾರಂಭಿಸುತ್ತಿದೆ. ಈಗ ಮತ್ತೊಂದು ವೈಶಿಷ್ಟ್ಯವನ್ನು ಪ್ರಾರಂಭಿಸಿದೆ. ಇದಕ್ಕೆ ಸೂಪರ್ ಥ್ಯಾಂಕ್ಸ್ ಎಂದು ಹೆಸರಿಟ್ಟಿದೆ. ಈ ಹೊಸ ವೈಶಿಷ್ಟ್ಯದ ಮೂಲಕ ಯೂಟ್ಯೂಬರ್ಸ್ ಹೆಚ್ಚು Read more…

BIG NEWS: ಬಳಕೆದಾರ ಸ್ನೇಹಿ ವಿಂಡೋಸ್ 11 ಹೊಸ ಆವೃತ್ತಿ ಬಿಡುಗಡೆ

ವಿಶ್ವದ ಅತ್ಯಂತ ಪ್ರಮುಖ ಕಂಪ್ಯೂಟರ್ ಸಾಫ್ಟ್ ವೇರ್ ಆಗಿರುವ ಮೈಕ್ರೋಸಾಫ್ಟ್ 5 ವರ್ಷಗಳ ನಂತರ ಎಂಎಸ್ ವಿಂಡೋಸ್ 11 ಹೊಸ ಆವೃತ್ತಿ ಬಿಡುಗಡೆ ಮಾಡಿದೆ. ವಿಂಡೋಸ್ 10 ಬಳಕೆದಾರರಿಗೆ Read more…

ಕೇವಲ 151 ರೂ.ಗೆ 40 ಜಿಬಿ ಡೇಟಾ ನೀಡ್ತಿದೆ ಈ ಕಂಪನಿ

ಟೆಲಿಕಾಂ ಕಂಪನಿಯಲ್ಲಿ ಬೆಲೆ ಯುದ್ಧ ಮುಂದುವರೆದಿದೆ. ಜಿಯೋ ಟೆಲಿಕಾಂ ಮಾರುಕಟ್ಟೆಗೆ ಬರ್ತಿದ್ದಂತೆ ಬೆಲೆ ಯುದ್ಧ ಶುರುವಾಗಿತ್ತು. ಈಗ್ಲೂ ಟೆಲಿಕಾಂ ಕಂಪನಿಗಳು ಗ್ರಾಹಕರನ್ನು ಸೆಳೆಯಲು ಸಾಕಷ್ಟು ಪ್ರಯತ್ನ ನಡೆಸುತ್ತಿವೆ. ಸಾರ್ವಜನಿಕ Read more…

RBI ಬಿಡುಗಡೆ ಮಾಡ್ತಿರುವ 100 ರೂ. ನೋಟಿನಲ್ಲೇನಿದೆ ವಿಶೇಷ……? ಇಲ್ಲಿದೆ ಈ ಕುರಿತ ಮಾಹಿತಿ

ಭಾರತೀಯ ರಿಸರ್ವ್ ಬ್ಯಾಂಕ್, ಹೊಸ 100 ರ ನೋಟು ಹೊರ ತರಲು ನಿರ್ಧರಿಸಿದೆ. ಹೊಸ ನೋಟು ಹೊಳೆಯಲಿದ್ದು, ತುಂಬಾ ಬಾಳಿಕೆ ಬರಲಿದೆ. ವಾರ್ನಿಷ್ ಹೊಂದಿರುವ ಈ ನೋಟುಗಳನ್ನು ಮೊದಲು Read more…

BIG NEWS: ಮಾಡೆರ್ನಾ ಬಿಡುಗಡೆ ಮಾಡ್ತಿದೆ ಕೊರೊನಾ ಸಿಂಗಲ್ ಡೋಸ್ ಲಸಿಕೆ

ಕೊರೊನಾ ಲಸಿಕೆ ತಯಾರಕ ಕಂಪನಿ ಮಾಡೆರ್ನಾ ಮುಂದಿನ ವರ್ಷದೊಳಗೆ ಭಾರತದಲ್ಲಿ ಸಿಂಗಲ್ ಡೋಸ್ ಕೊರೊನಾ ಲಸಿಕೆ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಮಾಹಿತಿ ಪ್ರಕಾರ, 5 ಕೋಟಿ ಡೋಸ್ ಪೂರೈಕೆಗಾಗಿ Read more…

ವಿವಾದಕ್ಕೆ ಕಾರಣವಾಯ್ತು ಹಡಗಿನಲ್ಲಿ ಯುವತಿಯರು ಮಾಡಿದ ನೃತ್ಯ

ಆಸ್ಟ್ರೇಲಿಯಾದ ಹಡಗಿನಲ್ಲಿ ನೃತ್ಯ ತಂಡವೊಂದರ ಸೊಂಟ ಬಳುಕಿಸಿದ ನೃತ್ಯ ಪ್ರದರ್ಶನ ಈಗ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯನ್ನೇ ಹುಟ್ಟುಹಾಕಿದೆ. ರಾಯಲ್ ಆಸ್ಟ್ರೇಲಿಯನ್ ನೌಕಾಪಡೆಯ ಹೊಸ ಹಡಗಿನ ಕಾರ್ಯಾರಂಭ Read more…

ಐಪಿಎಲ್ ವೇಳೆ ಪ್ರತಿ ಡಿಟಿಎಚ್ ರಿಚಾರ್ಜ್ ಗೆ ಸಿಗಲಿದೆ 200 ರೂ. ಕ್ಯಾಶ್ಬ್ಯಾಕ್

ದೇಶದ ಪ್ರಮುಖ ಡಿಜಿಟಲ್ ಫೈನಾನ್ಷಿಯಲ್ ಸರ್ವೀಸಸ್ ಪ್ಲಾಟ್‌ಫಾರ್ಮ್ ಪೇಟಿಎಂ ಕ್ರಿಕೆಟ್ ಪ್ರೇಮಿಗಳಿಗೆ ಖುಷಿ ಸುದ್ದಿ ನೀಡಿದೆ. ಐಪಿಎಲ್ ಸಂದರ್ಭದಲ್ಲಿ ಡಿಟಿಎಚ್ ರೀಚಾರ್ಜ್‌ಗೆ ಆಕರ್ಷಕ ಕ್ಯಾಶ್‌ಬ್ಯಾಕ್ ಘೋಷಣೆ ಮಾಡಿದೆ. ಪೇಟಿಎಂ Read more…

ಮಕ್ಕಳ ಶಿಕ್ಷಣಕ್ಕೆ ಅತ್ಯುತ್ತಮ ಈ ʼಲ್ಯಾಪ್ ಟಾಪ್ʼ

ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗ್ತಿರುವುದು ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರಿದೆ. ಸೋಂಕಿನ ಭಯದಿಂದಾಗಿ ಮಕ್ಕಳಿಗೆ ಆನ್ಲೈನ್ ನಲ್ಲಿಯೇ ತರಗತಿ ನಡೆಯುತ್ತಿದೆ. ಮಕ್ಕಳ ಆನ್ಲೈನ್ ಶಿಕ್ಷಣಕ್ಕೆ ಲ್ಯಾಪ್ ಟಾಪ್ Read more…

ಆದಾಯ ತೆರಿಗೆ ಪಾವತಿದಾರರಿಗೆ ಮಹತ್ವದ ಸುದ್ದಿ: ಫಾರ್ಮ 1,4 ಕ್ಕೆ ಆಫ್ಲೈನ್ ಸೇವೆ ಶುರು

ಆದಾಯ ತೆರಿಗೆ ಇಲಾಖೆ 2020-21ರ ಆರ್ಥಿಕ ವರ್ಷಕ್ಕೆ ತೆರಿಗೆದಾರರ ಆದಾಯ ತೆರಿಗೆ ರಿಟರ್ನ್ ಫಾರ್ಮ್ -1 ಮತ್ತು ಐಟಿಆರ್ ಫಾರ್ಮ್ 4 ಭರ್ತಿ ಮಾಡಲು ಆಫ್‌ಲೈನ್ ಸೌಲಭ್ಯವನ್ನು ಪ್ರಾರಂಭಿಸಿದೆ. Read more…

ಎಲ್ಐಸಿ ಹೊಸ ಯೋಜನೆಯಲ್ಲಿ ಸಿಗ್ತಿದೆ ಉಳಿತಾಯದ ಜೊತೆ ಈ ಎಲ್ಲ ಲಾಭ

ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡುವ ಆಲೋಚನೆಯಲ್ಲಿದ್ದರೆ ಎಲ್ಐಸಿ ಉತ್ತಮ ಆಯ್ಕೆಗಳಲ್ಲಿ ಒಂದು. ಎಲ್ಐಸಿ ಈಗ ಬಚತ್ ಪ್ಲಸ್ (Bachat Plus) ವಿಮಾ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಲ್ಲಿ ಉಳಿತಾಯದ Read more…

ಈ ವರ್ಷದ ಸೆಪ್ಟೆಂಬರ್​ನಲ್ಲಿ ದೇಶದಲ್ಲಿ ಮತ್ತೊಂದು ಕೊರೊನಾ ಲಸಿಕೆ..? ಶುರುವಾಯ್ತು ಪ್ರಾಯೋಗಿಕ ಪರೀಕ್ಷೆ

ಸೀರಂ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾದ ಸಿಇಒ ಭಾರತದಲ್ಲಿ ಮತ್ತೊಂದು ಕೋವಿಡ್​ ಲಸಿಕೆ ಕೊವೊವ್ಯಾಕ್ಸ್​ನ ಪ್ರಾಯೋಗಿಕ ಪರೀಕ್ಷೆ ಆರಂಭಿಸಿರೋದಾಗಿ ಹೇಳಿದ್ದಾರೆ. ಅಲ್ಲದೇ ಲಸಿಕೆಯನ್ನ ಸೆಪ್ಟೆಂಬರ್​ ತಿಂಗಳಲ್ಲಿ ಲಾಂಚ್​ ಮಾಡುವ ಬಗ್ಗೆ Read more…

BIG NEWS: 12 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ಪ್ರಯೋಗ ಶುರು

ಫಿಜರ್ ಇಂಕ್ ಹಾಗೂ ಜರ್ಮನ್ ಪಾಲುದಾರ ಬಯೋಟೆಕ್ ಎಸ್ಇ, 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಕೊರೊನಾ ಲಸಿಕೆ ಪ್ರಯೋಗ ಶುರು ಮಾಡಿದೆ ಎಂದು ಅಮೆರಿಕಾದ ಔಷಧಿ Read more…

ಇನ್ಮುಂದೆ CBSE ಮಕ್ಕಳಿಗೆ ಕಷ್ಟವಾಗಲ್ಲ ಗಣಿತ, ವಿಜ್ಞಾನ, ಇಂಗ್ಲೀಷ್

ಸಿಬಿಎಸ್‌ಇ ಮಂಡಳಿ 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಮಕ್ಕಳು ಪಾಠ ಕಲಿಯಲು ಕಷ್ಟಪಡಬೇಕಾಗಿಲ್ಲ. ಬಾಯಿಪಾಠ ಮಾಡಿ, ಪರೀಕ್ಷೆ ಪಾಸ್ ಮಾಡುವ Read more…

ಜಿಯೋ ತರ್ತಿದೆ ಅಗ್ಗದ 5ಜಿ ಸ್ಮಾರ್ಟ್ಫೋನ್, ಲ್ಯಾಪ್ ಟಾಪ್

ರಿಲಾಯನ್ಸ್ ಜಿಯೋ ಶೀಘ್ರದಲ್ಲಿಯೇ ಗ್ರಾಹಕರಿಗೆ ಮತ್ತೆರಡು ಖುಷಿ ಸುದ್ದಿ ನೀಡಲಿದೆ. ಜಿಯೋ, 5ಜಿ ಸ್ಮಾರ್ಟ್ಫೋನ್ ಹಾಗೂ ಜಿಯೋಬುಕ್ ಬಿಡುಗಡೆ ಮಾಡುವ ಸಿದ್ಧತೆಯಲ್ಲಿದೆ. ಈ ವರ್ಷದ ವಾರ್ಷಿಕ ಸಭೆಯಲ್ಲಿ ಜಿಯೋ Read more…

ಲಾಂಚ್‌ ಅಗುವ ಮುನ್ನವೇ ಲೀಕ್ ಆಯ್ತು ಗ್ಯಾಲಾಕ್ಸಿ ಎ52 ಫೋನ್‌ನ ವಿವರ

ಮುಂಬರುವ ದಿನಗಳಲ್ಲಿ ಲಾಂಚ್‌ ಆಗಲಿರುವ ಸ್ಯಾಮ್ಸಂಗ್ ಗ್ಯಾಲಾಕ್ಸಿಯ ಎ52 5ಜಿ ಸ್ಮಾರ್ಟ್‌‌ಫೋನ್‌ಅನ್ನು ಆನ್ಲೈನ್ ರೀಟೇಲರ್‌ ಒಬ್ಬರು ಲೀಕ್ ಮಾಡಿದ್ದು ಇದರ ಬೆಲೆ ಏನೆಂದು ಐಡಿಯಾ  ಬಿಟ್ಟುಕೊಟ್ಟಿದ್ದಾರೆ. ಕಳೆದ ಕೆಲ Read more…

ನಾಲ್ಕನೇ ಟೆಸ್ಟ್ ನಲ್ಲಿ ದಾಖಲೆ ಬರೆದ ರೋಹಿತ್ ಶರ್ಮಾ

ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಲ್ಕನೇ ಟೆಸ್ಟ್ ಪಂದ್ಯ ಅಹಮದಾಬಾದ್ ನಲ್ಲಿ ನಡೆಯುತ್ತಿದೆ. ಕೊನೆಯ ಪಂದ್ಯದ ಎರಡನೇ ದಿನ ಟೀಂ ಇಂಡಿಯಾದ ಸ್ಟಾರ್ ಓಪನರ್ ರೋಹಿತ್ ಶರ್ಮಾಗೆ ವಿಶೇಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...