alex Certify Law and Order | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Video: ಯಾತ್ರಿಗಳೊಂದಿಗೆ ಕಡ್ಡಿ ಹಿಡಿದು ಬಡಿದಾಡಿದ ಕುದುರೆ ಮರಿ ನಿರ್ವಾಹಕರು

ಉತ್ತರಾಖಂಡದಲ್ಲಿರುವ ಕೇದಾರನಾಥ ಧಾಮದಲ್ಲಿ ಕುದುರೆ ಮರಿಗಳ ನಿರ್ವಾಹಕರು ಹಾಗೂ ಯಾತ್ರಿಗಳ ನಡುವಿನ ಕಚ್ಚಾಟದ ವಿಡಿಯೋವೊಂದು ವೈರಲ್ ಆಗಿದೆ. ಕುದುರೆ ಮರಿಗಳ ನಿರ್ವಾಹಕರು ಯಾತ್ರಿಗಳೊಂದಿಗೆ ವಾಗ್ವಾದ ನಡೆಸುವ ವೇಳೆ ಕಡ್ಡಿಗಳಿಂದ Read more…

ಕೊಹ್ಲಿ- ಗಂಭೀರ್‌ ಜಗಳದ ಮೀಮ್ ಬಳಸಿ ವಿಶೇಷ ಟ್ವೀಟ್ ಮಾಡಿದ ಉ.ಪ್ರ. ಪೊಲೀಸ್

ಟೀಂ ಇಂಡಿಯಾ ಕ್ರಿಕೆಟ್ ತಂಡದ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ಹಾಗೂ ಮಾಜಿ ಆರಂಭಿಕ ಗೌತಮ್ ಗಂಭೀರ್‌ ನಡುವೆ ಲಖನೌದ ಕ್ರೀಡಾಂಗಣದಲ್ಲಿ ನಡೆದ ಮಾತಿನ ಚಕಮಕಿ ಸಾಮಾಜಿಕ ಜಾಲತಾಣದಲ್ಲಿ Read more…

ತನ್ನ ಬಾಯ್‌ಫ್ರೆಂಡ್ ತಂದೆಯೊಂದಿಗೆ ನಾಪತ್ತೆಯಾಗಿ‌ದ್ದ ಯುವತಿ; ಮರಳಿ ಕರೆತಂದ ಉ.ಪ್ರ ಪೊಲೀಸ್

ತನ್ನ ಬಾಯ್‌ಫ್ರೆಂಡ್‌ನ ತಂದೆಯೊಂದಿಗೆ ಪರಾರಿಯಾಗಿದ್ದ ಕಾನ್ಪುರದ ಯುವತಿಯೊಬ್ಬಳನ್ನು ಪತ್ತೆ ಮಾಡುವಲ್ಲಿ ಉತ್ತರ ಪ್ರದೇಶ ಪೊಲೀಸರು ಸಫಲರಾಗಿದ್ದಾರೆ. ಮಾರ್ಚ್ 2022ರಲ್ಲಿ ತನ್ನ ಬಾಯ್‌ಫ್ರೆಂಡ್ ತಂದೆ ಕಮ್ಲೇಶ್ ಜೊತೆಗೆ 20 ವರ್ಷದ Read more…

ಸುಪ್ರೀಂ ಕೋರ್ಟ್, ಮುಖ್ಯಮಂತ್ರಿಗೆ ರಹಸ್ಯ ಪತ್ರ ಬರೆದಿದ್ದ ಅತೀಕ್ ಅಹ್ಮದ್

ಪ್ರಯಾಗ್‌ರಾಜ್‌ನಲ್ಲಿ ದಾರುಣವಾಗಿ ಕೊಲೆಯಾಗುವ ಎರಡು ವಾರಗಳ ಮುನ್ನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಡಿ.ವೈ. ಚಂದ್ರಚೂಡ್ ಹಾಗು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಅತೀಕ್‌ ಪತ್ರ ಬರೆದಿದ್ದರು Read more…

ವಿದ್ಯಾರ್ಥಿಗಳ ನಡುವೆ ಮಾರಾಮಾರಿ; ಪೊಲೀಸ್ ಸಿಬ್ಬಂದಿ ಅಮಾನತು

ಕಬ್ಬಿಣದ ರಾಡುಗಳೂ, ಹಾಕಿ ಸ್ಟಿಕ್‌ಗಳು ಹಾಗೂ ಚೂರಿಗಳನ್ನು ಹಿಡಿದ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದ ಘಟನೆ ಡೆಹ್ರಾಡೂನ್‌ನಲ್ಲಿ ಜರುಗಿದೆ. ಪತ್ರಕರ್ತ ಅಜಿತ್‌ ಸಿಂಗ್ ರಾತಿ ಟ್ವಿಟರ್‌ನಲ್ಲಿ Read more…

BIG NEWS: ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ದಾಖಲಾಗಿದ್ದ ಮೊಕದ್ದಮೆ ಹಿಂಪಡೆಯಲು ಸರ್ಕಾರದ ಚಿಂತನೆ

ಮೂರು ವರ್ಷಗಳ ಹಿಂದೆ ಕೊರೊನಾ ಮಹಾಮಾರಿ ದೇಶಕ್ಕೆ ವಕ್ಕರಿಸಿದ ವೇಳೆ ಇದರ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಠಿಣ ತೀರ್ಮಾನಗಳನ್ನು ಕೈಗೊಂಡಿದ್ದವು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ Read more…

ಸಿದ್ದರಾಮಯ್ಯ ಹೇಳಿದ್ದೆಲ್ಲ ವೇದವಾಕ್ಯವಲ್ಲ; ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧ: ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತ್ತೊಂದು ಕೊಲೆ ನಡೆದಿರುವುದು ಅವರಿಗೆ ಮಂಗಳಾರತಿ ಮಾಡಿದಂತಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿರುವುದಕ್ಕೆ ಸಿಎಂ ಕಿಡಿ ಕಾರಿದ್ದಾರೆ. Read more…

ʼನಮ್ಮಲ್ಲಿ ಆಳುವವರ ಪೊಲೀಸರಿದ್ದಾರೆಯೇ ಹೊರತು ಜನರ ಪೊಲೀಸರಲ್ಲʼ: ಮಾದರಿ ಪೊಲೀಸ್ ಕಾನೂನು ತರಲು ಆಗ್ರಹಿಸಿ ʼಸುಪ್ರೀಂʼಗೆ ಮೊರೆ

ಪೊಲೀಸ್ ವ್ಯವಸ್ಥೆಯನ್ನು ಪಾರದರ್ಶಕ, ಸ್ವತಂತ್ರ‍ ಹಾಗೂ ಜವಾಬ್ದಾರಿಯುತವಾಗಿ ಮಾಡಿ ಜನಸ್ನೇಹಿಯಾಗಿ ಮಾಡಲು ’ಮಾದರಿ ಪೊಲೀಸ್ ಕಾನೂನು’ ತರಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ದೆಹಲಿ ಬಿಜೆಪಿಯ ಮಾಜಿ Read more…

ಜೈಲಿನ ಗಾರ್ಡ್‌ಗಳಿಗೆ ಮೆಣಸಿನ ಪುಡಿ ಎರಚಿ ಖೈದಿಗಳು ಪರಾರಿ

ಕಾರಾಗೃಹದ ಭದ್ರತಾ ಸಿಬ್ಬಂದಿಗೆ ಮೆಣಸಿನ ಪುಡಿ ಹಾಗೂ ಉಪ್ಪು ಎರಚಿ ಏಳು ಮಂದಿ ವಿಚಾರಣಾಧೀನ ಖೈದಿಗಳು ಜೈಲಿನಿಂದ ಪರಾರಿಯಾಗ ಘಟನೆ ಅರುಣಾಚಲ ಪ್ರದೇಶದಲ್ಲಿ ಜರುಗಿದೆ. ಇಲ್ಲಿನ ಪೂರ್ವ ಸಿಯಾಂಗ್ Read more…

ಬಿಹಾರ ಪೊಲೀಸ್‌ ಡಿಎಸ್‌ಪಿಯಾಗಿ ಇತಿಹಾಸ ಬರೆದ ರಜಿಯಾ ಸುಲ್ತಾನ್

ಬಿಹಾರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ 64ನೇ ರ‍್ಯಾಂಕ್ ಪಡೆದ 27 ವರ್ಷ ವಯಸ್ಸಿನ ರಜಿಯಾ ಸುಲ್ತಾನ್, ಡಿಎಸ್‌ಪಿ ಆಗಿ ನೇಮಕಗೊಂಡ ಬಿಹಾರದ ಮೊದಲ ಮುಸ್ಲಿಂ ಮಹಿಳೆ ಎಂಬ ಶ್ರೇಯಕ್ಕೆ Read more…

ಕದ್ದ ವಸ್ತುಗಳನ್ನು ಮ್ಯಾನ್‌ಹೋಲ್‌ನಲ್ಲಿ ಅಡಗಿಸಿಡುತ್ತಿದ್ದ ಭೂಪ

ಬ್ಯುಸಿನೆಸ್‌ಮನ್ ಒಬ್ಬರ ಮನೆಯಿಂದ 21 ಲಕ್ಷ ರೂ. ಬೆಲೆಬಾಳುವ ವಸ್ತುಗಳನ್ನು ಕದ್ದ ಆರೋಪದ ಮೇಲೆ 17 ವರ್ಷದ ಹುಡುನೊಬ್ಬನನ್ನು ಮುಂಬೈ ಜೂಹು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂಥದ್ದೇ ಕೃತ್ಯದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...