alex Certify lawyer | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವ್ಯಾಜ್ಯ ಬಗೆಹರಿಸಿಕೊಳ್ಳಲು ಬಂಪರ್ ಅವಕಾಶ; ಸೆ.9 ರಂದು ರಾಜ್ಯದಾದ್ಯಂತ ‘ಲೋಕ ಅದಾಲತ್’

ನ್ಯಾಯಾಲಯದಲ್ಲಿ ಬಾಕಿ ಇರುವ ವಿವಿಧ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಬಂಪರ್ ಅವಕಾಶವೊಂದು ಸಿಗುತ್ತಿದೆ. ಸೆಪ್ಟೆಂಬರ್ 9ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, Read more…

Video: ಆಸ್ಪತ್ರೆಯ 3ನೇ ಮಹಡಿಗೆ ಮಗನನ್ನು ಸ್ಕೂಟರ್‌ನಲ್ಲೇ ಕೊರೆದೊಯ್ದ ವಕೀಲ

ರಾಜಸ್ಥಾನದ ಕೋಟಾದ ವಕೀಲರೊಬ್ಬರು ರಸ್ತೆ ಅಪಘಾತದಲ್ಲಿ ಸಿಲುಕಿದ ತನ್ನ ಪುತ್ರನನ್ನು ಸರ್ಕಾರೀ ಆಸ್ಪತ್ರೆಯ ಮೂರನೇ ಮಹಡಿಯಲ್ಲಿದ್ದ ಮೂಳೆ ರೋಗ ವಿಭಾಗಕ್ಕೆ ತಮ್ಮ ಸ್ಕೂಟರ್‌ನಲ್ಲೇ ಕರೆದೊಯ್ದಿದ್ದಾರೆ. ವಕೀಲರ 15 ವರ್ಷದ Read more…

ಹಾಡಹಗಲೇ ಆಘಾತಕಾರಿ ಕೃತ್ಯ: ಗುಂಡಿಕ್ಕಿ ವಕೀಲನ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಾಡಹಗಲೇ ಗುಂಡಿಕ್ಕಿ ವಕೀಲರೊಬ್ಬರನ್ನು ಕೊಲೆ ಮಾಡಲಾಗಿದೆ. ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಘಟನೆ ನಡೆದಿದೆ. ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಕೃತ್ಯವೆಸಗಿ ಪರಾರಿಯಾಗಿದ್ದಾರೆ. Read more…

ವಕೀಲರಿಗೆ ಸಿಹಿ ಸುದ್ದಿ: ಆರೋಗ್ಯ ಸೌಲಭ್ಯ ಯೋಜನೆ ಶೀಘ್ರವೇ ಜಾರಿ

ಹಾವೇರಿ: ವಕೀಲರಿಗೆ ಶೀಘ್ರವೇ ಆರೋಗ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ವಕೀಲರ ಸಂಘದ ನೂತನ ಕಟ್ಟಡ ಉದ್ಘಾಟನೆ ಮತ್ತು Read more…

ಸುಪ್ರೀಂ ಕೋರ್ಟ್ ಕುರಿತು ನಂಬಿಕೆಯನ್ನೇ ಕಳೆದುಕೊಂಡಿದ್ದೇನೆ; ಮಾಜಿ ಕೇಂದ್ರ ಸಚಿವರಿಂದ ವಿವಾದಾತ್ಮಕ ಹೇಳಿಕೆ

ಕೇಂದ್ರದ ಮಾಜಿ ಕಾನೂನು ಸಚಿವ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್ ನಲ್ಲಿ 50 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರ್ಣಗೊಳಿಸಿದ್ದು, ಈ ಸಂದರ್ಭದಲ್ಲಿ ವಿವಾದಾತ್ಮಕ Read more…

ಮಗಳನ್ನು ಶಾಲೆಗೆ ಸೇರಿಸಿ ಬರುವಾಗಲೇ ಅಪಘಾತ; ಸ್ಥಳದಲ್ಲೇ ಸಾವನ್ನಪ್ಪಿದ ತಂದೆ

ತಂದೆಯೊಬ್ಬರು ತಮ್ಮ ಮಗಳನ್ನು ವಸತಿ ಶಾಲೆಗೆ ಸೇರಿಸಿ ಪತ್ನಿ ಹಾಗೂ ಮಗಳೊಂದಿಗೆ ವಾಪಸ್ ಬರುವಾಗ ನಿಯಂತ್ರಣ ತಪ್ಪಿದ ಕಾರು ಉರುಳಿ ಬಿದ್ದ ಪರಿಣಾಮ ತಂದೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ Read more…

‘ಕಿತ್ತೂರು ಕರ್ನಾಟಕ’ ಭಾಗದ ಜನತೆಗೆ ಮತ್ತೊಂದು ಗುಡ್ ನ್ಯೂಸ್

ಕಿತ್ತೂರು ಕರ್ನಾಟಕ ಭಾಗದ ಜನತೆಗೆ ಕೊನೆಗೂ ಶುಭ ಸುದ್ದಿ ಸಿಕ್ಕಿದೆ. ವಕೀಲರ ಹೋರಾಟಕ್ಕೆ ಮಣಿದ ಸರ್ಕಾರ, ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕಾಯಂ ಸಂಚಾರ ಪೀಠವನ್ನು ಮಂಜೂರು Read more…

ರೆಹಾ ಚಕ್ರವರ್ತಿಗೂ ಆರ್ಯನ್ ರೀತಿಯಲ್ಲಿ ನ್ಯಾಯ ಕೊಡಿ: ವಕೀಲ

ಡ್ರಗ್ ಪ್ರಕರಣದಲ್ಲಿ ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಕ್ಲೀನ್ ಚಿಟ್ ಸಿಕ್ಕಿದ ಬೆನ್ನಲ್ಲೇ, ಇದೇ ಮಾದರಿಯಲ್ಲಿ ತನಿಖೆ ನಡೆಸಿ ತಮ್ಮ ಕಕ್ಷಿದಾರೆ Read more…

24 ಗಂಟೆಗಳಿಂದ ಊಟವನ್ನೇ ಮಾಡಿಲ್ಲ ಜೈಲಲ್ಲಿರುವ ಕಾಂಗ್ರೆಸ್ ನಾಯಕ ಸಿಧು

ನವದೆಹಲಿ: ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಧು ಪಟಿಯಾಲಾ ಜೈಲಿನಲ್ಲಿ ಸುಮಾರು 24 ಗಂಟೆಗಳಿಂದ ಊಟ ಮಾಡಿಲ್ಲ ಎಂದು ಅವರ ವಕೀಲರು ಹೇಳಿದ್ದಾರೆ. ನವಜೋತ್ ಸಿಂಗ್ ಸಿಧು ಅವರು Read more…

62 ರೂ. ವ್ಯತ್ಯಾಸಕ್ಕಾಗಿ ಓಲಾ ಕ್ಯಾಬ್ಸ್ ವಿರುದ್ಧ ಕೇಸ್; 15 ಸಾವಿರ ರೂಪಾಯಿ ಪರಿಹಾರ ಕೊಡಿಸಿದ ನ್ಯಾಯಾಲಯ

ಓಲಾ ಕ್ಯಾಬ್ ಸೇವೆಯ ಚಾರ್ಜಿಂಗ್ ನೀತಿಯಿಂದ ಅಸಮಾಧಾನಗೊಂಡ ಪ್ರಯಾಣಿಕನೊಬ್ಬ ಕಂಪನಿಯನ್ನು ನ್ಯಾಯಾಲಯಕ್ಕೆ ಎಳೆದು, ರೂ.15,000 ಪರಿಹಾರ ಪಡೆದುಕೊಂಡ ಪ್ರಸಂಗ ನಡೆದಿದೆ. ಮುಂಬೈನ ವಕೀಲ ಶ್ರೇಯನ್ಸ್ ಮಾಮಾನಿಯಾ ಕ್ಯಾಬ್ ಸೇವೆ Read more…

ಭಾರತ ಪಾಕಿಸ್ತಾನವಾಗಿದೆ, ಹಿಂದೂಗಳು ದೇಶಬಿಟ್ಟು ತೊಲಗಿ; ಶಿವಾಜಿ ಜಯಂತಿಯಂದು ಮುಸ್ಲಿಂ ವಕೀಲನಿಂದ ನಿಂದನೆ…!

ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿಯಂದು ಅವರ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಲ್ಲದೆ. ತನ್ನ ಸೊಸೈಟಿಯ ಇತರ ನಿವಾಸಿಗಳಿಗೆ ಚಾಕು ತೋರಿಸಿ ಬೆದರಿಸಿ, ಅವರ ಮನೆಯ ಧಾರ್ಮಿಕ‌ ವಸ್ತುಗಳನ್ನು ಧ್ವಂಸಗೊಳಿಸಿರುವ Read more…

ಮಹಿಳಾ ನ್ಯಾಯಮೂರ್ತಿಯನ್ನು ಪದೇ-ಪದೇ “ಸರ್” ಎಂದು ಸಂಭೋದಿಸಿದ ವಕೀಲ; ಈ ಕುರ್ಚಿ ಕೇವಲ ಪುರುಷರಿಗೆ ಸೀಮಿತವಾಗಿಲ್ಲ ಎಂದ ಜಡ್ಜ್….!

ಬುಧವಾರ ನಡೆದ ವಿಚಾರಣೆ ವೇಳೆ ವಕೀಲರೊಬ್ಬರು ಪದೇ ಪದೇ ‘ಸರ್’ ಎಂದು ಸಂಬೋಧಿಸುತ್ತಿರುವುದಕ್ಕೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ರೇಖಾ ಪಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನ್ಯಾಯಮೂರ್ತಿ ರೇಖಾ ಪಲ್ಲಿ ಅವರು Read more…

ತಮಿಳು ನಾಡಗೀತೆ ವೇಳೆ ಎದ್ದು ನಿಲ್ಲದ ಆರ್.‌ಬಿ.ಐ. ಅಧಿಕಾರಿಗಳು…! ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ವಕೀಲ

ಗಣರಾಜ್ಯೋತ್ಸವದ ವೇಳೆ ತಮಿಳುನಾಡ ಗೀತೆಗೆ ಎದ್ದು ನಿಂತು ಗೌರವ ಸಲ್ಲಿಸದ ಭಾರತೀಯ ರಿಸರ್ವ್ ಬ್ಯಾಂಕ್‌ನ (ಆರ್‌ಬಿಐ) ಅಧಿಕಾರಿಗಳ ವಿರುದ್ಧ ಮದ್ರಾಸ್ ಹೈಕೋರ್ಟ್ ವಕೀಲ ಜಿ ರಾಜೇಶ್ ಪೊಲೀಸ್ ದೂರು Read more…

ʼಸಂವಿಧಾನʼದ ಆಶಯಗಳನ್ನು ಬಿಂಬಿಸಿದೆ ಈ ವೆಡ್ಡಿಂಗ್‌ ಕಾರ್ಡ್

ಗುವಾಹಟಿ: ಇತ್ತೀಚಿನ ದಿನಗಳಲ್ಲಿ ಮದುವೆ ಆಮಂತ್ರಣ ಪತ್ರಿಕೆಯನ್ನು ಭಿನ್ನವಾಗಿ ಮುದ್ರಿಸುತ್ತಾರೆ. ಕೆಲವೊಮ್ಮೆ ಬಹಳ ಆಸಕ್ತಿದಾಯಕ ಮದುವೆ ಕಾರ್ಡ್ ಗಳನ್ನು ಸಾಮಾನ್ಯವಾಗಿ ನೀವು ನೋಡಿರುತ್ತೀರಿ. ಸಮಾಜವಾದಿ ಪಕ್ಷದ ಬಣ್ಣಗಳಲ್ಲಿ ಮುದ್ರಿಸಲಾದ Read more…

Big News: ಶಾಲೆ ಶುರು ಮಾಡುವಂತೆ ಸಲ್ಲಿಸಿದ್ದ ಅರ್ಜಿ ವಜಾ

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ನಿಧಾನವಾಗಿ ಶಾಲೆಗಳು ಆರಂಭವಾಗ್ತಿವೆ. ಆದ್ರೆ ಅನೇಕ ಕಡೆ ಶಾಲೆಗಳು ಶುರುವಾಗಿಲ್ಲ. ಸಣ್ಣ ಮಕ್ಕಳ ಶಾಲೆಗಳನ್ನು ತೆರೆಯಲು ಅನುಮತಿ ನೀಡಲಾಗಿಲ್ಲ. Read more…

BIG NEWS: ಬರೋಬ್ಬರಿ 17 ತಿಂಗಳ ಬಳಿಕ ಸೆ.1 ರಿಂದ ‘ಸುಪ್ರೀಂ’ನಲ್ಲಿ ಭೌತಿಕ ಕಲಾಪ

ಕಳೆದ ವರ್ಷ ದೇಶದಲ್ಲಿ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಆರ್ಥಿಕ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ಅಷ್ಟೇ ಅಲ್ಲ, ಬಹುತೇಕ ಎಲ್ಲ ಕ್ಷೇತ್ರಗಳ ಮೇಲೂ ಪರಿಣಾಮ ಬೀರಿದ್ದು, ಈ ಪೈಕಿ ನ್ಯಾಯಾಲಯದ Read more…

ಮೈಕ್ರೋಫೋನ್‌ ಆಫ್‌ ಮಾಡುವುದನ್ನು ಮರೆತು ಎಡವಟ್ಟು ಮಾಡಿಕೊಂಡ ವಕೀಲ

ವಿಡಿಯೋ ಕಾನ್ಫರೆನ್ಸ್ ಮುಖಾಂತರ ನಡೆಯುತ್ತಿದ್ದ ಕೋರ್ಟ್ ವಿಚಾರಣೆ ವೇಳೆ ತಮ್ಮ ಮೈಕ್ರೋಫೋನ್ ಆನ್ ಅಲ್ಲೇ ಇದೆ ಎಂಬುದನ್ನು ಮರೆತು ನ್ಯಾಯಾಲಯದ ವಿರುದ್ಧವೇ ಮಾತನಾಡಿದ ಕಿರಿಯ ವಕೀಲರೊಬ್ಬರನ್ನು ಬಾಂಬೆ ಹೈಕೋರ್ಟ್ Read more…

100ರ ಇಳಿ ವಯಸ್ಸಿನಲ್ಲೂ ವಕೀಲ ವೃತ್ತಿ….!

ವಯಸ್ಸು ಕೇವಲ ಸಂಖ್ಯೆಯಷ್ಟೇ ಎಂಬ ಮಾತಿದೆ. ಈ ಮಾತಿಗೆ ಪ್ರತ್ಯಕ್ಷ ಉದಾಹರಣೆ ಅಂತಿದ್ರೆ ಅದು 100 ವರ್ಷದ ಇಳಿವಯಸಿನಲ್ಲೂ ವಕೀಲ ವೃತ್ತಿ ಮಾಡುತ್ತಿರುವ ರಾಜಸ್ಥಾನದ ಜೈಪುರದ ಈ ವ್ಯಕ್ತಿಯೇ Read more…

ಕೋರ್ಟ್ ವಿಚಾರಣೆ ವೇಳೆ ವಕೀಲರ ಜಾಗದಲ್ಲಿ ಹಾಜರಾದ ಬೆಕ್ಕು…!

ಅಮೆರಿಕದ ಕೋರ್ಟ್​ವೊಂದರಲ್ಲಿ ವಿಚಾರಣೆ ನಡೆಯುತ್ತಿದ್ದ ವೇಳೆ ತಮಾಷೆಯ ಘಟನೆಯೊಂದು ನಡೆದಿದೆ. ಜೂಮ್​ ಅಪ್ಲಿಕೇಶನ್ ಮೂಲಕ ನಡೆಸಲಾಗುತ್ತಿದ್ದ ವಿಚಾರಣೆಯಲ್ಲಿ ಇಬ್ಬರು ವಕೀಲರ ಜೊತೆ ಬೆಕ್ಕೊಂದು ಭಾಗಿಯಾಗಿದೆ. ನ್ಯಾಯಾಧೀಶ ರಾಯ್​ ಫಗ್ಯೂಸನ್​​ Read more…

ಟ್ರಂಪ್ ಬೆಂಬಲಿಸಲು ಹೋಗಿ ಕೆಲಸ ಕಳೆದುಕೊಂಡ ವಕೀಲ…!

ಡೊನಾಲ್ಡ್​ ಟ್ರಂಪ್​ರ ಬೆಂಬಲಿಗರು ಬುಧವಾರ ಅಮೆರಿಕ ಕ್ಯಾಪಿಟಲ್​ ಕಟ್ಟಡಕ್ಕೆ ನುಗ್ಗಿ ಹಿಂಸಾಚಾರ ಮಾಡಿರುವ ವಿಚಾರ ಎಲ್ಲರಿಗೂ ತಿಳಿದಿದೆ. ವಾಷಿಂಗ್ಟನ್​ ಡಿಸಿಯಲ್ಲಿ ನಡೆದ ಈ ಗಲಭೆಯಿಂದ ನಾಲ್ವರು ಸಾವನ್ನಪ್ಪಿದ್ದಾರೆ ಮಾತ್ರವಲ್ಲದೇ Read more…

ಮತ್ತೆ ಸಂಕಷ್ಟಕ್ಕೆ ಸಿಲುಕಿದ ಸಚಿವ ಈಶ್ವರಪ್ಪ

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿಅವರ ವಿರುದ್ಧದ ದೂರು ಮರುಸ್ಥಾಪನೆಗೆ ಆದೇಶಿಸಲಾಗಿದೆ. ಶಿವಮೊಗ್ಗದ ವಕೀಲ ಬಿ. ವಿನೋದ್ ಎಂಬವರು Read more…

ಇಲ್ಲಿದೆ ಆಸ್ಸಾಂ ರಾಜಕಾರಣದಲ್ಲಿ ತರುಣ್​ ಗೊಗಾಯ್​ ನಡೆದು ಬಂದ ಹಾದಿ

ಆಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್​ ಗೊಗಾಯ್​​ ಸೋಮವಾರ ಕೊರೊನಾದಿಂದಾಗಿ ಕೊನೆಯುಸಿರೆಳೆದಿದ್ದಾರೆ. ತರುಣ್​ ಗೊಗಾಯ್​ ಮೂರು ಬಾರಿ ಆಸ್ಸಾಂನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಆಸ್ಸಾಂ ರಾಜಕಾರಣದಲ್ಲಿ ತನ್ನದೇ ಆದ ಛಾಪನ್ನ Read more…

‘ಶೋಲೆ’ ಮಾದರಿ ಆತ್ಮಹತ್ಯೆ ಬೆದರಿಕೆಗಳಿನ್ನು ಬಂದ್

ಸರ್ಕಾರಿ ವಾಟರ್​ ಟ್ಯಾಂಕ್​ಗಳನ್ನ ಹತ್ತಿ ಆತ್ಮಹತ್ಯೆಗೆ ಯತ್ನಿಸುವವರ ಸಮಸ್ಯೆಯಿಂದ ಪಾರಾಗೋಕೆ ಉತ್ತರ ಪ್ರದೇಶ ಸರ್ಕಾರ ಟ್ಯಾಂಕ್​ನ ಮೆಟ್ಟಿಲುಗಳನ್ನ ಲಾಕ್​ ಮಾಡುವ ಹಾಗೂ ಬಳಕೆ ಮಾಡದ ಟ್ಯಾಂಕ್​ಗಳನ್ನ ನಾಶ ಮಾಡುವ Read more…

ವಕೀಲನಿಂದ ನಟಿ ಕಂಗನಾಗೆ ಅತ್ಯಾಚಾರದ ಬೆದರಿಕೆ…?

ನವರಾತ್ರಿ ಹಬ್ಬದ ಸಂಭ್ರಮದಲ್ಲಿರುವ ಬಾಲಿವುಟ್​ ನಟಿ ಕಂಗನಾ ರಣಾವತ್​ ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಫೋಟೋ ಶೇರ್​ ಮಾಡುವ ಮೂಲಕ ಅಭಿಮಾನಿಗಳಿಗೆ ನವರಾತ್ರಿಯ ಶುಭ ಕೋರಿದ್ದಾರೆ. ನವರಾತ್ರಿಗೆ ಯಾರ್ಯಾರು ಉಪವಾಸ Read more…

ವಧು ಹುಡುಕುತ್ತಿದ್ದ ಲಾಯರ್ ಹಾಕಿದ ಕಂಡೀಷನ್ ನೋಡಿ ನೆಟ್ಟಿಗರಿಗೆ ಅಚ್ಚರಿ

ಕೋಲ್ಕತಾ: ಭಾರತೀಯ ವಿವಾಹಾಕಾಂಕ್ಷಿಗಳು ತಮಗೆ ಸರಿ ಹೊಂದುವ ವಧು/ವರರ ಗುಣಗಳ ದೊಡ್ಡ ಪಟ್ಟಿಯನ್ನೇ ಹೊಂದಿರುತ್ತಾರೆ. ಜಾತಿ, ಗೋತ್ರ, ಅಂದ, ಚಂದ, ನೌಕರಿ, ಆಸ್ತಿ ಹೀಗೆ……ಪಟ್ಟಿ ಒಂದೆರಡಲ್ಲ. ದಿನಪತ್ರಿಕೆಗಳಲ್ಲಿ ಪ್ರಕಟವಾಗುವ Read more…

ಶುಲ್ಕದ ಬಗ್ಗೆ ಕೊನೆಗೂ ಮೌನ ಮುರಿದ ರಿಯಾ ವಕೀಲ

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತನಿಖಾ ತಂಡಗಳು ವಿಚಾರಣೆ ನಡೆಸುತ್ತಿವೆ. ಸುಶಾಂತ್ ಸಿಂಗ್ ಪ್ರಕರಣ ಪ್ರಮುಖ ಆರೋಪಿ ರಿಯಾ ಜೈಲಿನಲ್ಲಿದ್ದಾಳೆ. ಮುಂಬೈನ ಪ್ರಸಿದ್ಧ Read more…

ಮೊಬೈಲ್ ಚಾರ್ಜರ್ ನಿಂದ ಪತಿ ಹತ್ಯೆ ಮಾಡಿ ಸಾಕ್ಷ್ಯ ನಾಶ ಮಾಡಿದ್ದ ವಕೀಲೆ

ಪಶ್ಚಿಮ ಬಂಗಾಳದ ಫಾಸ್ಟ್ ಟ್ರ್ಯಾಕ್ ಕೋರ್ಟ್, ವಕೀಲೆಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ವಕೀಲೆ, ಮೊಬೈಲ್ ಚಾರ್ಜರ್ ನಿಂದ ಪತಿ ಹತ್ಯೆ ಮಾಡಿದ್ದಳು. ಸಾಕ್ಷ್ಯ ನಾಶ ಮಾಡಿದ್ದಳು. ಒಂದು ವರ್ಷಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...