alex Certify Lawyers | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರಿಶಿಷ್ಟ ಜಾತಿ, ಪಂಗಡದವರಿಗೆ ಗುಡ್ ನ್ಯೂಸ್: ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಶೇ. 24ರಷ್ಟು ಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಶೇಕಡ 24 ರಷ್ಟು ಮೀಸಲಾತಿ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿ ವರ್ಗಕ್ಕೆ ಶೇಕಡ Read more…

BIG NEWS: ರಾಜ್ಯದಲ್ಲಿ ವಕೀಲರ ರಕ್ಷಣೆಗೆ ಮಹತ್ವದ ಕ್ರಮ: ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಕಾಯ್ದೆ ಜಾರಿ

ಬೆಂಗಳೂರು: ರಾಜ್ಯದಲ್ಲಿ ವಕೀಲರ ರಕ್ಷಣೆಗೆ ಸಂಬಂಧಿಸಿದಂತೆ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ -2023 ಜಾರಿಗೊಳಿಸಲಾಗಿದೆ. ರಾಜ್ಯ ಸರ್ಕಾರ ಜೂನ್ 10 ರಂದು ಗೆಜೆಟ್ ಅಧಿಸೂಚನೆ ಪ್ರಕಟಿಸಿದ್ದು, Read more…

ಕಲಾಪ ಬಹಿಷ್ಕರಿಸುವ ವಕೀಲರ ಅಮಾನತು: ಕಾನೂನು ತಿದ್ದುಪಡಿಗೆ ಹೈಕೋರ್ಟ್ ಪ್ರಸ್ತಾಪ

ಬೆಂಗಳೂರು: ನಾನಾ ಕಾರಣಗಳಿಂದ ರಾಜ್ಯದ ಯಾವುದೇ ನ್ಯಾಯಾಲಯಗಳಲ್ಲಿ ನಿರ್ದಿಷ್ಟ ಅವಧಿಗೆ ಕೋರ್ಟ್ ಕಲಾಪ ಬಹಿಷ್ಕರಿಸುವ ಅಥವಾ ಮುಷ್ಕರ ನಡೆಸುವ ವಕೀಲರ ನಡೆಯನ್ನು ನ್ಯಾಯದಾನ ಆಡಳಿತದಲ್ಲಿ ಹಸ್ತಕ್ಷೇಪವೆಂದು ಪರಿಗಣಿಸುವ ಜೊತೆಗೆ Read more…

BREAKING: ವಕೀಲರ ಹೋರಾಟಕ್ಕೆ ಮಣಿದ ಸರ್ಕಾರ: ಪಿಎಸ್ಐ ತನ್ವೀರ್ ಸಸ್ಪೆಂಡ್

ರಾಮನಗರ: ವಕೀಲರ ಹೋರಾಟಕ್ಕೆ ಮಣಿದ ಸರ್ಕಾರ ರಾಮನಗರದ ಐಜೂರು ಠಾಣೆ ಪಿಎಸ್ಐ ಅಮಾನತು ಮಾಡಿದೆ. ಬಿಜೆಪಿ ಮತ್ತು ಜೆಡಿಎಸ್ ವಕೀಲರ ಪ್ರತಿಭಟನೆಗೆ ಸಾಥ್ ನೀಡಿದ್ದು, ರಾಜಕೀಯ ತಿರುವು ಪಡೆದುಕೊಂಡಿತ್ತು. Read more…

40 ವಕೀಲರ ವಿರುದ್ಧ ದೂರು ದಾಖಲು ಪ್ರಕರಣ; ಡಿಸಿ ಕಚೇರಿ ಮುಂದೆ ಮುಂದುವರೆದ ವಕೀಲರ ಪ್ರತಿಭಟನೆ; ಬಿಜೆಪಿ, ಜೆಡಿಎಸ್ ನಾಯಕರು ಸಾಥ್

ರಾಮನಗರ: 40 ವಕೀಲರ ವಿರುದ್ಧ ದೂರು ದಾಖಲು ಮಾಡಿರುವ ಪೊಲೀಸರ ಕ್ರಮ ಖಂಡಿಸಿ ರಾಮನಗರದಲ್ಲಿ ವಕೀಲರ ಪ್ರತಿಭಟನೆ ತೀವ್ರಗೊಂಡಿದೆ. ನಿನ್ನೆ 300ಕ್ಕೂ ಹೆಚ್ಚು ವಕೀಲರು ಅಹೋರಾತ್ರಿ ಜಿಲ್ಲಾಧಿಕಾರಿ ಕಚೇರಿ Read more…

BIG NEWS: 40 ವಕೀಲರ ವಿರುದ್ಧ ದೂರು ದಾಖಲು; ಪಿಎಸ್ಐ ಅಮಾನತಿಗೆ ಆಗ್ರಹಿಸಿ ರಾಮನಗರದಲ್ಲಿ ವಕೀಲರಿಂದ ಪ್ರತಿಭಟನೆ

ರಾಮನಗರ: 40 ವಕೀಲರ ವಿರುದ್ಧ ದೂರು ದಾಖಲು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರು ಪೊಲೀಸರ ವಿರುದ್ಧ ಸಿಡಿದೆದ್ದಿದ್ದು, ರಾಮನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ್ದಾರೆ. ರಾಮನಗರದ ಐಜೂರು ಸರ್ಕಲ್ Read more…

BIG NEWS: ವಕೀಲನ ಮೇಲೆ ಹಲ್ಲೆ; ಪ್ರತಿಭಟನೆ ನಡೆಸಿದ ವಕೀಲರ ವಿರುದ್ಧವೇ ನಾಲ್ಕು ಪ್ರತ್ಯೇಕ ಪ್ರಕರಣ ದಾಖಲು

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸ್ ಸಿಬ್ಬಂಧಿಗಳು ಹಲ್ಲೆ ನಡೆಸಿದ್ದ ಪ್ರಕರರಣ ಸಂಬಂಧ ಈಗಾಗಲೇ 6 ಪೊಲೀಸ್ ಸಿಬ್ಬಂದಿ ಮೇಲೆ ಎಫ್ ಐ ಆರ್ ದಾಖಲಾಗಿದ್ದು, ಅವರನ್ನು ಅಮಾನತುಗೊಳಿಸಲಾಗಿದೆ. Read more…

ʼಸುಪ್ರೀಂʼ​ ತೀರ್ಪಿನ ಬೆನ್ನಲ್ಲೇ ಕೋರ್ಟ್ ಆವರಣದಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಸಲಿಂಗಿ ಜೋಡಿ !

ಸಲಿಂಗ ವಿವಾಹಗಳನ್ನು ಕಾನೂನುಬದ್ದಗೊಳಿಸಲು ಸುಪ್ರೀಂ ಕೋರ್ಟ್​ ನಿರಾಕರಿಸಿದ ಬೆನ್ನಲ್ಲೇ ದೆಹಲಿಯಲ್ಲಿ ಸಲಿಂಗಿ ಜೋಡಿ ಸುಪ್ರೀಂ ಕೋರ್ಟ್ ಎದುರು ತಮ್ಮ ಉಂಗುರಗಳನ್ನು ಎಕ್ಸ್​ಚೇಂಜ್​ ಮಾಡಿಕೊಳ್ಳುವ ಮೂಲಕ ಸುದ್ದಿಯಾಗಿದ್ದಾರೆ. ಸಲಿಂಗಕಾಮ ವಿವಾಹಗಳನ್ನು Read more…

BIG NEWS: ಹೆಚ್ಚಾಯ್ತು ಕೊರೋನಾ: ಮತ್ತೆ ವರ್ಕ್ ಫ್ರಂ ಹೋಂಗೆ ಅನುಮತಿ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ವಕೀಲರು ಮನೆಯಿಂದಲೇ ಕೆಲಸ ಮಾಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಮಧ್ಯೆ ವಕೀಲರು ನ್ಯಾಯಾಲಯದಲ್ಲಿ ವಾಸ್ತವಿಕವಾಗಿ ಹಾಜರಾಗಲು ಮುಕ್ತರಾಗಿದ್ದಾರೆ Read more…

ಕೋರ್ಟ್​ ಆವರಣದಲ್ಲೇ ವಕೀಲರ ಕಾಳಗ: ವಿಡಿಯೋ ವೈರಲ್

ದ್ವಾರಕಾ: ಕೋರ್ಟ್​ ಆವರಣದಲ್ಲಿಯೇ ವಕೀಲರುಗಳ ನಡುವೆ ಭಾರಿ ಕಾದಾಟ ಆಗಿರುವ ವಿಡಿಯೋ ವೈರಲ್​ ಆಗಿದೆ. ದ್ವಾರಕಾ ಜಿಲ್ಲಾ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದೆ. ನ್ಯಾಯಾಲಯದ ಆವರಣದಲ್ಲಿ ಭದ್ರತಾ ಸಿಬ್ಬಂದಿಯೂ Read more…

ವಕೀಲರ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ಗುರುವಾರ ವಕೀಲರ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ ಅಂಗೀಕಾರಗೊಂಡಿದೆ. ಭಯ ಅಥವಾ ಬಾಹ್ಯ ಪ್ರಭಾವಕ್ಕೆ ಒಳಗಾಗದೆ ತಮ್ಮ ವೃತ್ತಿಪರ ಸೇವೆಗಳನ್ನು ಸಲ್ಲಿಸಲು ಹಾಗೂ ಇದಕ್ಕೆ ಸಂಬಂಧಿಸಿದ Read more…

ಇಂಟ್ರಸ್ಟಿಂಗ್‌ ಆಗಿದೆ ಉಪ ಚುನಾವಣಾ ಕಣದಲ್ಲಿನ ಅಭ್ಯರ್ಥಿಗಳಲ್ಲಿರುವ ಈ ಸಾಮ್ಯತೆ..!

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಉಪಚುನಾವಣೆಯು ಈಗಾಗಲೇ ಸಾಕಷ್ಟು ಕಾರಣಕ್ಕೆ ಕುತೂಹಲ ಕೆರಳಿಸಿದೆ. ಮತ್ತೊಂದು ಅಚ್ಚರಿಯ ವಿಚಾರ ಅಂದರೆ ಈ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಮೂವರು ಪ್ರಮುಖ ನಾಯಕರು ವಕೀಲ Read more…

ಜಡ್ಜ್​ ಹಾಗೂ ವಕೀಲರಿಗೆ ಆದ್ಯತೆಯ ಆಧಾರದ ಮೇಲೆ ಲಸಿಕೆ ನೀಡಲು ಕೇಂದ್ರದ ವಿರೋಧ

ನ್ಯಾಯಾಧೀಶರು, ವಕೀಲರು ಹಾಗೂ ಕೋರ್ಟ್​ನ ಇತರೆ ಸಿಬ್ಬಂದಿಯನ್ನ ಕೊರೊನಾ ಲಸಿಕೆಯ ಆದ್ಯತೆಯ ಪಟ್ಟಿಗೆ ಸಲ್ಲಿಸುವಂತೆ ಕೋರಿ ಸುಪ್ರೀಂ ಕೋರ್ಟ್​ಗೆ ಸಲ್ಲಿಸಲಾಗಿದ್ದ ಅರ್ಜಿಗೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿದೆ. 45 Read more…

ವಕೀಲರಿಗೆ ಗುಡ್ ನ್ಯೂಸ್: ಆರೋಗ್ಯ, ಜೀವ ವಿಮೆ ಸೌಲಭ್ಯ ಕಲ್ಪಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ವಕೀಲರಿಗೆ ಜೀವ ವಿಮೆ, ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ದೆಹಲಿಯಲ್ಲಿ ವಕೀಲರಿಗೆ ಜೀವ ವಿಮೆ, ಆರೋಗ್ಯ ವಿಮೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...