alex Certify Leader | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನ ಕಲ್ಯಾಣಕ್ಕೆ ಆದ್ಯತೆ ನೀಡಿದ ನಾಯಕ: ಎಸ್.ಎಂ. ಕೃಷ್ಣ ನಿಧನಕ್ಕೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಂತಾಪ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಸುದ್ದಿ Read more…

ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ ಎಸ್.ಎಂ. ಕೃಷ್ಣ ಜೀವನ ಕುರಿತು ರಚನೆಯಾದ ಕೃತಿಗಳಿವು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ(92) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಲೋಕಸಭೆ, ರಾಜ್ಯಸಭೆ ಸದಸ್ಯರಾಗಿ, ವಿಧಾನಪರಿಷತ್, ವಿಧಾನಸಭೆ ಸದಸ್ಯರಾಗಿ. ಸಚಿವ, ಸ್ಪೀಕರ್, ರಾಜ್ಯದ ಮೊದಲ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. Read more…

ಶಾರುಖ್ ಮತ್ತವರ ಪುತ್ರನನ್ನು ಹೀಯಾಳಿಸಿದ್ದ ಬಿಜೆಪಿ ಕಾರ್ಯಕರ್ತ ಡ್ರಗ್ಸ್ ಕೇಸ್ ನಲ್ಲಿ ‘ಅಂದರ್’

ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್‌ ಅವರನ್ನು ಮಾದಕವಸ್ತು ಪ್ರಕರಣದಲ್ಲಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಹಿಂದೂ ಕಾರ್ಯಕರ್ತ ಮತ್ತು ಬಿಜೆಪಿ ಕಾರ್ಯಕರ್ತ ವಿಕಾಸ್ ಅಹಿರ್‌ ಬಂಧನವಾಗಿದೆ. ಡ್ರಗ್ಸ್‌ Read more…

BREAKING: ಕೇಂದ್ರ ನಾಯಕರು ಯಡಿಯೂರಪ್ಪ ದೊಡ್ಡ ಶಕ್ತಿ ಎನ್ನುವ ಭ್ರಮೆಯಲ್ಲಿದ್ದಾರೆ: ಈಶ್ವರಪ್ಪ ಮತ್ತೆ ವಾಗ್ದಾಳಿ

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಮತ್ತೆ ಕಿಡಿಕಾರಿದ್ದಾರೆ. ಆರು ತಿಂಗಳು ಸ್ಥಾನ ಖಾಲಿ ಇದ್ದರೂ Read more…

ಪ್ರಧಾನಿ ಮೋದಿ ಹಾರಾಡಿದ ‘ತೇಜಸ್’ ವಿಮಾನ ಪತನವಾಗ್ಬಹುದು : ವಿವಾದಾತ್ಮಕ ಹೇಳಿಕೆ ನೀಡಿದ ‘TMC’ ನಾಯಕ

ಪ್ರಧಾನಿ ಮೋದಿ ಹಾರಾಡಿದ   ತೇಜಸ್  ವಿಮಾನ ಪತನವಾಗ್ಬಹುದು ಎಂದು ಟಿಎಂಸಿ ನಾಯಕ ಶಂತನು ಸೇನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಮೋದಿ ಅಪಶಕುನ ಎಂಬ ವಿಪಕ್ಷ ನಾಯಕರ ಟೀಕೆಗಳು Read more…

ಬಿಜೆಪಿ ಶಾಸಕಾಂಗ ಸಭೆಗೆ ಮುನ್ನವೇ ಅಸಮಾಧಾನ ಸ್ಪೋಟ

ಬೆಂಗಳೂರು: ಬಿಜೆಪಿ ಶಾಸಕಾಂಗ ಸಭೆಗೂ ಮುನ್ನವೇ ಅಸಮಾಧಾನ ಸ್ಪೋಟಗೊಂಡಿದೆ. ಇದು ಬಡವರು ಚಹಾ ಕುಡಿಯುವ ಜಾಗ ಅಲ್ಲವೆಂದು ಹೇಳಿದ ಬಿಜೆಪಿ ಶಾಸಕ ಯತ್ನಾಳ್, ಚಹಾ ಕುಡಿಯಲು ಹೊರಗಡೆ ಹೋಗುತ್ತಿದ್ದೇನೆ Read more…

BIG NEWS: ನಮ್ಮ ಜೊತೆಗೂ ಶಾಸಕರಿದ್ದಾರೆ ಆದ್ರೆ ಯಾರಿಗೂ ಧ್ವನಿ ಇಲ್ಲ; ಉತ್ತರ ಕರ್ನಾಟಕದವರನ್ನೇ ವಿಪಕ್ಷ ನಾಯಕರನ್ನಾಗಿ ಮಾಡಬೇಕು; ಪಟ್ಟು ಹಿಡಿದ ಯತ್ನಾಳ್

ಬೆಂಗಳೂರು: ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುತ್ತಿದ್ದಂತೆ ಅಸಮಾಧಾನಗೊಂಡಿರುವ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾಗಿ ವಿಪಕ್ಷ ನಾಯಕನ ಸ್ಥಾನವನ್ನು Read more…

ಫೆಲೆಸ್ತೀನ್ ಇಸ್ಲಾಮಿಕ್ ಜಿಹಾದ್ ನಾಯಕನನ್ನು ‘ಜಾಗತಿಕ ಭಯೋತ್ಪಾದಕ’ ಎಂದು ಘೋಷಿಸಿದ ಅಮೆರಿಕ

ವಾಷಿಂಗ್ಟನ್ : ಪ್ಯಾಲೆಸ್ತೀನ್ ಇಸ್ಲಾಮಿಕ್ ಜಿಹಾದ್ ನ ಉಗ್ರಗಾಮಿ ಘಟಕದ ನಾಯಕ ಅಕ್ರಮ್ ಅಲ್-ಅಜೌರಿಯನ್ನು ಜಾಗತಿಕ ಭಯೋತ್ಪಾದಕ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಮಂಗಳವಾರ ಘೋಷಿಸಿದೆ ಎಂದು ಸಿಎನ್ Read more…

BIGG NEWS : CM ಸಿದ್ದರಾಮಯ್ಯನವರೇ ನಮ್ಮ ಲೀಡರ್ ಎಂದು ಒಪ್ಪಿಕೊಂಡ ಡಿಕೆಶಿ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸಿಎಂ ಅಧಿಕಾರ ಹಂಚಿಕೆ ವಿಚಾರದ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ Read more…

ಜಾಗತಿಕ ಮಟ್ಟದಲ್ಲಿ ನಂಬರ್ ಒನ್ ಜನಪ್ರಿಯ ನಾಯಕ ಪ್ರಧಾನಿ ಮೋದಿ

ನವದೆಹಲಿ: ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಜಾಗತಿಕ ನಾಯಕರ ಸಮೀಕ್ಷೆಯಲ್ಲಿ ಶೇಕಡ 76ರಷ್ಟು ರೇಟಿಂಗ್ ಪಡೆದುಕೊಂಡ Read more…

BIG NEWS: ನಿಮಗೆ ವಿಪಕ್ಷನಾಯಕನ ಆಯ್ಕೆ ಕಷ್ಟವಾದ್ರೆ ಕಾಂಗ್ರೆಸ್ ನಲ್ಲೇ ಒಬ್ಬರನ್ನು ಔಟ್ ಸೋರ್ಸ್ ಮಾಡಿ; ಬಿಜೆಪಿಗೆ ನಾಗತಿಹಳ್ಳಿ ಚಂದ್ರಶೇಖರ್ ಸಲಹೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಹೊಸ ಸರ್ಕಾರದ ನೇತೃತ್ವದಲ್ಲಿ ವಿಧನಮಂಡಲ ಅಧಿವೇಶನ ಮುಗಿದು, ಸರ್ಕಾರ ನೂರು ದಿನ ಪೂರೈಸಿದ್ದೂ ಆಯಿತು. ಈಗ Read more…

ವಿಶ್ವದ ಪ್ರಭಾವಿ ದೇಶ ಭಾರತ: ಮೋದಿಗೆ ಶೇ. 80ರಷ್ಟು ಭಾರತೀಯರ ಬೆಂಬಲ

ವಾಷಿಂಗ್ಟನ್: ಭಾರತ ವಿಶ್ವದ ಪ್ರಭಾವಿ ದೇಶವಾಗಿದ್ದು, ಪ್ರಧಾನಿ ಮೋದಿ ಅವರಿಗೆ ಶೇಕಡ 80ರಷ್ಟು ಭಾರತೀಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ಅಮೆರಿಕದ ಚಿಂತಕರ ಚಾವಡಿಯ ಸಂಶೋಧನಾ ವಿಭಾಗದ ಸಮೀಕ್ಷೆಯೊಂದರಲ್ಲಿ ಈ ಮಾಹಿತಿ Read more…

ದೆಹಲಿಗೆ ಯಡಿಯೂರಪ್ಪ: ನಾಳೆಯೇ ವಿಪಕ್ಷ ನಾಯಕರ ಹೆಸರು ಘೋಷಣೆ

ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಸಭೆ ರದ್ದಾಗಿದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಾಳೆ ದೆಹಲಿಗೆ ತೆರಳಿದ್ದಾರೆ. ನಾಳೆ ದೆಹಲಿಯಲ್ಲಿ ನಡೆಯಲಿರುವ ಬಿಜೆಪಿ ಸಭೆಯಲ್ಲಿ ಬಿ.ಎಸ್.ವೈ. Read more…

ವಿಶ್ವದ ಅತ್ಯಂತ ಜನಪ್ರಿಯ ನಾಯಕ ಪ್ರಧಾನಿ ನರೇಂದ್ರ ಮೋದಿ; ಇಲ್ಲಿದೆ ಇದರ ಹಿಂದಿನ ಕಾರಣ

ಪ್ರಧಾನಿ ನರೇಂದ್ರ ಮೋದಿ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಅನ್ನೋದು ಹೊಸ ವಿಷಯವೇನಲ್ಲ. ಆದರೆ ಮೋದಿ ಅವರಿಗೆ ಈ ಪರಿ ಜನಪ್ರಿಯತೆ ಬಂದಿದ್ಹೇಗೆ ಅನ್ನೋದೇ ಇಂಟ್ರೆಸ್ಟಿಂಗ್‌ ಸಂಗತಿ. ನಮೋ ಸಾಮಾಜಿಕ Read more…

ಪ್ರಧಾನಿ ಹುದ್ದೆ ಬಗ್ಗೆ ಅಮಿತ್ ಶಾ ಅಚ್ಚರಿ ಹೇಳಿಕೆ: ತಮಿಳು ನಾಯಕನಿಗೆ ಪಿಎಂ ಕುರ್ಚಿ

ಚೆನ್ನೈ: ಮುಂದಿನ ದಿನಗಳಲ್ಲಿ ತಮಿಳುನಾಡಿನ ನಾಯಕರೊಬ್ಬರನ್ನು ದೇಶದ ಪ್ರಧಾನಿಯಾಗಿ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ತಮಿಳುನಾಡು ಪ್ರವಾಸ ಕೈಗೊಂಡಿರುವ ಅಮಿತ್ Read more…

‘ವೀಕೆಂಡ್ ವಿತ್ ರಮೇಶ್’ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನಟ ರಮೇಶ್ ಅರವಿಂದ್ ನಿರೂಪಣೆಯಲ್ಲಿ ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ. ಡಿ.ಕೆ. ಶಿವಕುಮಾರ್ ಅವರ Read more…

ವಿಪಕ್ಷ ನಾಯಕರಾಗಿ ಬಿಜೆಪಿ ಫೈರ್ ಬ್ರಾಂಡ್ ಯತ್ನಾಳ್…?

ಬೆಂಗಳೂರು: ವಿಧಾನಸಭೆ ಚುನಾವಣೆ ಸೋಲಿನ ನಂತರ ಬಿಜೆಪಿಯಲ್ಲಿ ವಿಪಕ್ಷ ನಾಯಕನ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬ ಚರ್ಚೆ ನಡೆದಿದೆ. ಬಸವರಾಜ ಬೊಮ್ಮಾಯಿ ಅವರನ್ನೇ ಶಾಸಕಾಂಗ ಪಕ್ಷದ ನಾಯಕನಾಗಿ ಮುಂದುವರಿಸಲು Read more…

ಲಿಂಗಾಯತ ಸಮುದಾಯದ ಸಾಲು ಸಾಲು ನಾಯಕರ ನಷ್ಟ: ಬಿಜೆಪಿಗೆ ಭಾರೀ ಸಂಕಷ್ಟ

ಬೆಂಗಳೂರು: ಕಿತ್ತೂರು ಕರ್ನಾಟಕ ಭಾಗದಲ್ಲಿ ಪ್ರಬಲ ಲಿಂಗಾಯಿತ ಸಮುದಾಯದ ಬೆಂಬಲ ಬಿಜೆಪಿಗೆ ಹೆಚ್ಚಾಗಿತ್ತು. ಹೀಗಾಗಿ ಈ ಭಾಗದಿಂದ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗಳಿಸುತ್ತಿತ್ತು. ಲಿಂಗಾಯಿತ ಸಮುದಾಯದ ಹಿರಿಯ ನಾಯಕರಾದ Read more…

ವಾರ್ಡ್​ ಕೈತಪ್ಪಿ ಹೋಗಬಾರದೆಂದು ದಿಢೀರ್​ ಮದ್ವೆಯಾದ ಕಾಂಗ್ರೆಸ್​ ಮುಖಂಡ….!

ಹಲವು ರಾಜಕಾರಣಿಗಳು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧರಿರುತ್ತಾರೆ ಎನ್ನುವ ಮಾತಿದೆ. ಅದಕ್ಕೆ ಒಂದು ಉದಾಹರಣೆ ಇಲ್ಲಿದೆ. 45 ವರ್ಷ ವಯಸ್ಸಿನ ಕಾಂಗ್ರೆಸ್​ ಮುಖಂಡ ಮಾಮುನ್ ಖಾನ್ ಚುನಾವಣೆಗಾಗಿ Read more…

ಚುನಾವಣೆ ಸಂದರ್ಭದಲ್ಲಿ ಎಷ್ಟು ಹಣ ಹಾಗೂ ಮದ್ಯ ತೆಗೆದುಕೊಂಡು ಹೋಗಬಹುದು ? ಇಲ್ಲಿದೆ ಮಾಹಿತಿ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಅಲ್ಲದೆ ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ಸಲುವಾಗಿ ಚೆಕ್ Read more…

ಗೋಮಾಂಸ ಸೇವಿಸಿದವರನ್ನೂ ಹಿಂದೂ ಧರ್ಮಕ್ಕೆ ಮರಳಿ ತರಬಹುದು: ಹೊಸಬಾಳೆ

ಜೈಪುರ: ಭಾರತದಲ್ಲಿ ವಾಸಿಸುವ ಎಲ್ಲ ಜನರು ಹಿಂದೂಗಳು. ಅವರ ಆರಾಧನೆಯ ವಿಧಾನಗಳು ವಿಭಿನ್ನವಾಗಿರಬಹುದು, ಆದರೆ ಅವರೆಲ್ಲರೂ ಒಂದೇ ಡಿಎನ್ಎಯನ್ನು ಹೊಂದಿದ್ದಾರೆ. ಯಾವುದೋ ಕಾರಣಕ್ಕೆ ಹೋಗಿ ಬಲವಂತವಾಗಿ ಗೋಮಾಂಸ ಸೇವಿಸಿದವರಿಗೆ Read more…

ಹಾಡಹಗಲೇ ಬಿಜೆಪಿ ಕಾರ್ಯಕರ್ತನನ್ನು ಅಟ್ಟಾಡಿಸಿ ಹೊಡೆದ ಪಕ್ಷದ ಮುಖಂಡ

ಹಾಸನ: ಹಾಡಹಗಲೇ ಬಿಜೆಪಿ ಕಾರ್ಯಕರ್ತನನ್ನು ಪಕ್ಷದ ಮುಖಂಡ ಅಟ್ಟಾಡಿಸಿ ಹೊಡೆದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ನಗರಸಭೆ ಎದುರು ನಡೆದಿದೆ. ಬಿಜೆಪಿ ಕಾರ್ಯಕರ್ತ ಕುಮಾರ್ ಮೇಲೆ ಹಲ್ಲೆ ಮಾಡಲಾಗಿದೆ. Read more…

ಭಾರತ್​ ಜೋಡೋ ಯಾತ್ರೆಗೆ ಡಿಎಂಕೆ ನಾಯಕಿ ಕನಿಮೋಳಿ ಸಾಥ್​

ನವದೆಹಲಿ: ಕಾಂಗ್ರೆಸ್​ನಿಂದ ಶುರುವಾಗಿರುವ ಭಾರತ್​ ಜೋಡೋ ಯಾತ್ರೆಗೆ ಇದಾಗಲೇ ಹಲವರು ಕೈಜೋಡಿಸಿದ್ದು, ಇದೀಗ ಯಾತ್ರೆಯಲ್ಲಿ ಡಿಎಂಕೆ ನಾಯಕಿ, ಸಂಸದೆ ಕನಿಮೋಳಿ ಭಾಗವಹಿಸಿದ್ದಾರೆ. ಇಂದು ಹರಿಯಾಣದಲ್ಲಿ ಸಾಗುತ್ತಿರುವ ಭಾರತ್‌ ಜೋಡೋ Read more…

ಭಾರತದಲ್ಲಿ ಭಯದ ವಾತಾವರಣವಿದೆ; ಮಕ್ಕಳಿಗೆ ವಿದೇಶದ ಪೌರತ್ವ ಪಡೆಯಲು ಹೇಳಿದ್ದೇನೆ ಎಂದ ಮಾಜಿ ಸಚಿವ

ನನ್ನ ಮಗ ಮತ್ತು ಮಗಳಿಗೆ ವಿದೇಶದಲ್ಲಿ ಉದ್ಯೋಗ ನೀಡುವಂತೆ ಕೇಳಿಕೊಂಡಿದ್ದೇನೆ. ಸಾಧ್ಯವಾದರೆ ಅಲ್ಲಿಯೇ ಪೌರತ್ವವನ್ನು ಪಡೆಯಿರಿ ಎಂದೂ ಹೇಳಿದ್ದೇನೆ ಎಂದು ಆರ್‌.ಜೆ.ಡಿ. ಮುಖಂಡ ಅಬ್ದುಲ್ ಬಾರಿ ಸಿದ್ದಿಕಿ ಹೇಳಿದ್ದಾರೆ. Read more…

ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ, ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಸಚಿವ ಶ್ರೀರಾಮುಲು ಹೇಳಿದ್ದೇನು ಗೊತ್ತಾ…?

ಬೆಳಗಾವಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿಯಿಂದ ದೂರವಿರಲು ಯೋಚನೆ ಮಾಡಿಲ್ಲ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಬೆಳಗಾವಿಯ ಬಸ್ತವಾಡದಲ್ಲಿ ಮಾತನಾಡಿದ ಶ್ರೀರಾಮುಲು, ಬಿಜೆಪಿಯಲ್ಲಿ ಹಿಂದಿನಿಂದಲೇ Read more…

ಪಠಾಣ್​ ಚಿತ್ರದ ವಿರುದ್ಧ ಕಿಡಿಗೆ ಆಕ್ರೋಶ ವ್ಯಕ್ತಪಡಿಸಿದ ಅಮಿತಾಭ್​: ಬಿಜೆಪಿ ಕೆಂಡಾಮಂಡಲ

ಮುಂಬೈ: ನಟರಾದ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ಹೊಸ ಚಿತ್ರ ‘ಪಠಾಣ್’ ವಿರುದ್ಧ ಅನೇಕ ರಾಜಕೀಯ ನಾಯಕರು ಮಾತನಾಡುವುದನ್ನು ಮುಂದುವರಿಸುತ್ತಿದ್ದಂತೆ, ಬಾಲಿವುಡ್ ನಟ ಅಮಿತಾಭ್​ ಬಚ್ಚನ್ Read more…

ಬಿಜೆಪಿ ಪಾಳಯದಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ ನಡೆ

ಬೆಂಗಳೂರು: ನಾಳೆ ಗದಗದ ಬಿಜೆಪಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭಾಗಿಯಾಗುವುದಿಲ್ಲ. ಕಚೇರಿ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯುವ ಸಾಧ್ಯತೆ ಇದೆ. ಪೂರ್ವ ನಿಗದಿತ ಕಾರ್ಯಕ್ರಮ ಹಿನ್ನೆಲೆಯಲ್ಲಿ Read more…

ಮಥುರಾದ ಮಸೀದಿಯಲ್ಲಿ ಹನುಮಾನ್​ ಚಾಲೀಸಾ ಪಠಣೆಗೆ ಯತ್ನ: ಹಿಂದೂ ಮಹಾಸಭಾ ಮುಖಂಡರ ಅರೆಸ್ಟ್

ಮಥುರಾ: ಬಾಬ್ರಿ ಧ್ವಂಸದ ವಾರ್ಷಿಕೋತ್ಸವದ ದಿನವಾದ ಡಿಸೆಂಬರ್ 6 ರಂದು ಮಥುರಾದಲ್ಲಿ ಹನುಮಾನ್​ ಚಾಲೀಸಾ ಪಠಣದ ಪ್ರಯತ್ನ ನಡೆದಿದೆ. ಮಂಗಳವಾರ ಶಾಹಿ ಈದ್ಗಾ ಮಸೀದಿಯೊಳಗೆ ಹನುಮಾನ್ ಚಾಲೀಸಾ ಪಠಿಸಲು Read more…

ತಿಹಾರ್​ ಜೈಲಿನಲ್ಲಿ ಐಷಾರಾಮಿ ಜೀವನ: ಆಪ್​ ಸಚಿವನ ಮತ್ತೊಂದು ವಿಡಿಯೋ ರಿಲೀಸ್​

ತಿಹಾರ್​: ಅತ್ಯಾಚಾರದ ಆರೋಪದಲ್ಲಿ ಜೈಲು ಪಾಲಾಗಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಸಚಿವ ಸತ್ಯೇಂದ್ರ ಜೈನ್ ಅವರು ತಿಹಾರ್ ಜೈಲಿನ ಕೊಠಡಿಯಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ಇತ್ತೀಚೆಗೆ ಬಿಡುಗಡೆಯಾಗಿತ್ತು. Read more…

ಸಚಿವ ಶ್ರೀರಾಮುಲು ಅಚ್ಚರಿ ಹೇಳಿಕೆ: ರಾಜಕೀಯದಿಂದ ನಿವೃತ್ತಿ…?

ಯಾದಗಿರಿ: ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ನಾನು ಇರುತ್ತೇನೆಯೋ ಇಲ್ಲವೋ ಗೊತ್ತಿಲ್ಲ. ನಾನು ರಾಜಕಾರಣದಲ್ಲಿ ಇಲ್ಲದ ಸಂದರ್ಭದಲ್ಲಿ ನಮ್ಮ ಸಮುದಾಯವನ್ನು ಮುನ್ನಡೆಸಿಕೊಂಡು ಹೋಗುವ ಜವಾಬ್ದಾರಿ ರಾಜೂಗೌಡ ಮತ್ತು ಶಿವನಗೌಡರ ಮೇಲಿದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...