alex Certify Leaders | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಹೈವೋಲ್ಟೇಜ್ ಪಂಜಾಬ್ ಚುನಾವಣೆಗೆ ಇಂದು ಒಂದೇ ಹಂತದ ಮತದಾನ

ನವದೆಹಲಿ: ದೇಶದ ಗಮನ ಸೆಳೆದ ಪಂಜಾಬ್ ವಿಧಾನಸಭಾ ಚುನಾವಣೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. 117 ಸದಸ್ಯಬಲದ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ 1304 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಕಾಂಗ್ರೆಸ್, Read more…

ಹೊಸ ಬಾಂಬ್ ಸಿಡಿಸಿದ ಸಿದ್ಧರಾಮಯ್ಯ, ಯತ್ನಾಳ್, ಡಿಕೆಶಿ: ರಾಜ್ಯ ರಾಜಕೀಯದಲ್ಲಿ ಸಂಚಲನ ತಂದ ‘ಪಕ್ಷಾಂತರ’ ಹೇಳಿಕೆ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಶಾಸಕರ ಪಕ್ಷಾಂತರ, ರಾಜಕೀಯ ಚಟುವಟಿಕೆಗಳು ಗರಿಗೆದರುವುದು ಸಹಜವಾದರೂ, ರಾಜ್ಯದಲ್ಲಿ ಚುನಾವಣೆ ಇನ್ನು ದೂರವಿರುವಾಗಲೇ ಶಾಸಕರ ವಲಸೆ ಬಗ್ಗೆ ನಾಯಕರಿಂದ ಹೇಳಿಕೆಗಳು ಕೇಳಿ ಬಂದಿದ್ದು, Read more…

ಕಾಂಗ್ರೆಸ್ ಪಾದಯಾತ್ರೆಯಿಂದ ಕೊರೋನಾ ಹೆಚ್ಚಳ, ರಾಜಕಾರಣ ಮಾಡಲು ಹೋಗಿ ಸೋಂಕು ಹರಡಿದೆ: ಈಶ್ವರಪ್ಪ

ಶಿವಮೊಗ್ಗ: ಕಾಂಗ್ರೆಸ್ ಪಾದಯಾತ್ರೆಯಿಂದ ಕೊರೋನಾ ಹೆಚ್ಚಳವಾಗಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ಮೋಟಮ್ಮ, Read more…

BIG NEWS: ಪೊಲೀಸ್ ಭದ್ರಕೋಟೆಯಾದ ರಾಮನಗರ, ಪಾದಯಾತ್ರೆ ಮುಂದುವರೆದ್ರೆ ಕಾಂಗ್ರೆಸ್ ನಾಯಕರು ಅರೆಸ್ಟ್…?

ರಾಮನಗರ: ಮೇಕೆದಾಟು ಯೋಜನೆಗೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ಕೈಗೊಂಡ ಪಾದಯಾತ್ರೆ ಇಂದು 5ನೇ ದಿನಕ್ಕೆ ಕಾಲಿಟ್ಟಿದೆ. ರಾಮನಗರದಿಂದ ಇಂದು ಪಾದಯಾತ್ರೆ ಆರಂಭವಾಗಲಿದೆ. ಬಿಡದಿಯವರೆಗೆ 13 ಕಿಲೋಮೀಟರ್ ಪಾದಯಾತ್ರೆ ಸಾಗಲಿದೆ. Read more…

ಮೇಕೆದಾಟು ಪಾದಯಾತ್ರೆ ಮುಂದುವರೆಸಲು ಮುಂದಾದ ಕಾಂಗ್ರೆಸ್ ಗೆ ಬಿಗ್ ಶಾಕ್: ಬ್ರೇಕ್ ಹಾಕಲು ಸರ್ಕಾರದಿಂದ ಡಿಢೀರ್ ಆದೇಶ

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್ ಕೈಗೊಂಡಿರುವ ಪಾದಯಾತ್ರೆಗೆ ಸರ್ಕಾರ ಬ್ರೇಕ್ ಹಾಕಲು ಮುಂದಾಗಿದೆ. ಪಾದಯಾತ್ರೆ ತಡೆಗೆ ಆದೇಶ ಹೊರಡಿಸಲಾಗಿದೆ. ರಾಮನಗರ ಜಿಲ್ಲಾಡಳಿತಕ್ಕೆ ಈ ಕುರಿತಾಗಿ ಸೂಚನೆ ನೀಡಲಾಗಿದ್ದು, Read more…

BIG NEWS: ಡಿ. 31 ರ ಬದಲು ಬೇರೆ ದಿನ ಕರ್ನಾಟಕ ಬಂದ್..? ದಿನಾಂಕದಲ್ಲಿ ಬದಲಾವಣೆ ಸಾಧ್ಯತೆ

ಬೆಂಗಳೂರು: ಡಿಸೆಂಬರ್ 31 ರ ಕರ್ನಾಟಕ ಬಂದ್ ದಿನಾಂಕದಲ್ಲಿ ಬದಲಾವಣೆ ಆಗುವ ಸಾಧ್ಯತೆಯಿದೆ. ದಿನಾಂಕವನ್ನು ಬದಲಾವಣೆ ಮಾಡುವಂತೆ ಮನವಿ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ Read more…

JDS ನಾಯಕರಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಟಾಂಗ್: ಯಾರ ಜೊತೆ ಬೇಕಾದ್ರೂ ಹೋಗ್ತಾರೆ ಎಂದು ವಾಗ್ದಾಳಿ

ಮೈಸೂರು: ಜೆಡಿಎಸ್ ನವರು 4 -5 ಜಿಲ್ಲೆಗಳಲ್ಲಿ ಮಾತ್ರ ಓಡಾಡಿಕೊಂಡಿದ್ದಾರೆ ಎಂದು ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಸಿದ್ದರಾಮಯ್ಯನಹುಂಡಿಯಲ್ಲಿ ಮಾತನಾಡಿದ ಅವರು, ಮೈಸೂರು, ಮಂಡ್ಯ, Read more…

BIG NEWS: ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆಗೆ ಇಂದು ಮಹತ್ವದ ಸಭೆ

ನವದೆಹಲಿ: ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಸಿಡಬ್ಲ್ಯುಸಿ ಸಭೆ ನಡೆಯಲಿದೆ. ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪೂರ್ಣಕಾಲಿಕ ಅಧ್ಯಕ್ಷರ ಆಯ್ಕೆ ಮಾಡಲಾಗುತ್ತದೆ. ರಾಜ್ಯ Read more…

ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್: ಪಕ್ಷ ತೊರೆದ ಹಿರಿಯ ನಾಯಕರು, ಹೊಸ ತಲೆ ನೋವು ತಂದ ಪಂಜಾಬ್ ಬೆಳವಣಿಗೆ

ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ಉಂಟಾಗಿದೆ, ಹಿರಿಯ ನಾಯಕರಿಬ್ಬರು ಕಾಂಗ್ರೆಸ್ ತೊರೆಯಲು ಮುಂದಾಗಿದ್ದಾರೆ. ಕೇರಳ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ವಿ.ಎಂ. ಸುಧೀರನ್ ಎಐಸಿಸಿ ಸದಸ್ಯ ಸ್ಥಾನಕ್ಕೆ Read more…

ಬಿಜೆಪಿಗೆ ಮತ್ತೊಂದು ಶಾಕ್: ಪಕ್ಷ ತೊರೆಯಲು ತುದಿಗಾಲಲ್ಲಿ ನಿಂತ ಶಾಸಕ

ಕೊಲ್ಕೊತ್ತಾ: ಪಶ್ಚಿಮ ಬಂಗಾಳದ ಕಲಿಯಗಂಜ್‌ನ ಬಿಜೆಪಿ ಶಾಸಕ ಸೌಮೆನ್ ರಾಯ್ ತೃಣಮೂಲ ಕಾಂಗ್ರೆಸ್‌ಗೆ ಮರಳಿದ ಒಂದು ದಿನದ ನಂತರ, ರಾಯಗಂಜ್‌ನ ಬಿಜೆಪಿ ಶಾಸಕ ಕೃಷ್ಣ ಕಲ್ಯಾಣಿ ಅವರು ಜಿಲ್ಲಾ Read more…

BREAKING NEWS: ಸಂಪುಟ ಸಚಿವರ ಪಟ್ಟಿ ಫೈನಲ್ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ

ಬೆಂಗಳೂರು: ಎರಡು-ಮೂರು ದಿನಗಳಲ್ಲಿ ಸಚಿವ ಸಂಪುಟದ ಪಟ್ಟಿ ಫೈನಲ್ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಷಿ ತಿಳಿಸಿದ್ದಾರೆ. ಕೆಐಎಬಿಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಜೊತೆಗೆ ಮುಖ್ಯಮಂತ್ರಿ ಈಗಾಗಲೇ Read more…

BIG BREAKING: ಮೋದಿ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ –ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಗೂಢಚರ್ಯೆ ನಡೆಸಿ ಸರ್ಕಾರ ಪತನ; ಕಾಂಗ್ರೆಸ್ ಆರೋಪ

ನವದೆಹಲಿ: ಚುನಾಯಿತ ಸರ್ಕಾರಗಳನ್ನು ಕೆಡವುವಲ್ಲಿ ಗೂಢಚಾರಿಕೆ ಮಾಡಲಾಗಿದೆ. ಗೂಢಚಾರಿಕೆ ಮಾಡಿರುವುದು ಈಗ ಬಟಾಬಯಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ನೇತೃತ್ವದಲ್ಲಿಯೇ ಗೂಢಚರ್ಯೆ ನಡೆಸಲಾಗಿದೆ ಎಂದು ರಾಜ್ಯ Read more…

BIG BREAKING: ಕುಮಾರಸ್ವಾಮಿ, ಸಿದ್ಧರಾಮಯ್ಯ ಮೇಲೂ ಗೂಢಚರ್ಯೆ; ಸಮ್ಮಿಶ್ರ ಸರ್ಕಾರ ಪತನದಲ್ಲೂ ಪೆಗಾಸಸ್ ಕಣ್ಗಾವಲು…?

ನವದೆಹಲಿ: ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ -ಕಾಂಗ್ರೆಸ್ ಸರ್ಕಾರ ಪತನವಾಗುವಲ್ಲಿ ಪೆಗಾಸಸ್ ಕಣ್ಗಾವಲು ಇತ್ತು ಎಂಬ ಶಂಕೆ ವ್ಯಕ್ತವಾಗಿದೆ. 2019 ರಲ್ಲಿ ಸಮ್ಮಿಶ್ರ ಸರ್ಕಾವನ್ನು ಉರುಳಿಸುವ ಸಂದರ್ಭದಲ್ಲಿ ಪೆಗಾಸಸ್ Read more…

BIG BREAKING: ಮತ್ತೆ ಕಿಡಿ ಹೊತ್ತಿಸಿದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ – ನಲಪಾಡ್ ಗೆ ಅಧಿಕಾರ

ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಮೊಹಮ್ಮದ್ ನಲಪಾಡ್ ಹ್ಯಾರಿಸ್ ಅವರಿಗೆ ನೀಡಲಾಗಿದೆ. 2022ರ ಜನವರಿ 31 ರಿಂದಲೇ ಅವರು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ Read more…

ವರಿಷ್ಠರ ಮುಂದೆ ಸಿಎಂ ಬದಲಾವಣೆ ಅಜೆಂಡಾ ಇಲ್ಲ: ಡಿಸಿಎಂ ಗೋವಿಂದ ಕಾರಜೋಳ

ಕೊಪ್ಪಳ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಅಜೆಂಡಾ ಇಲ್ಲ. ನಮ್ಮ ಪಕ್ಷದ ವರಿಷ್ಠರು ಮತ್ತು ರಾಜ್ಯ ನಾಯಕರ ಮುಂದೆ ಅಂತಹ ಯಾವುದೇ ಅಜೆಂಡಾ ಇಲ್ಲವೆಂದು ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಉಪಮುಖ್ಯಮಂತ್ರಿ Read more…

ಕಾಂಗ್ರೆಸ್ ನಾಯಕರ ದೆಹಲಿ ಯಾತ್ರೆ ಆರಂಭ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರದ ಚರ್ಚೆ ಅನೇಕ ಬೆಳವಣಿಗೆಗಳಿಗೆ ಕಾರಣವಾಗಿದೆ. ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಬೆಂಬಲಿಗ ಶಾಸಕರ ಹೇಳಿಕೆಗಳ ನಂತರ ಪಕ್ಷದಲ್ಲಿ ಪರ-ವಿರೋಧ Read more…

ಮುಖಂಡರಿಂದ ಮಾನಗೇಡಿ ಕೃತ್ಯ: ಲಿಫ್ಟ್ ನೆಪದಲ್ಲಿ ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ

ಆಗ್ರಾ: ಉತ್ತರಪ್ರದೇಶದ ಆಗ್ರಾ ಜಿಲ್ಲೆಯ ಪಿನ್ಹಾಟ್ ಪ್ರದೇಶದಲ್ಲಿ 25 ವರ್ಷದ ಮಹಿಳೆ ಮೇಲೆ ಇಬ್ಬರು ಮುಖಂಡರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮನಸುಖ್ ಪುರ ಪ್ರದೇಶದಲ್ಲಿ ಮಹಿಳೆ ಪೋಷಕರನ್ನು ಭೇಟಿ Read more…

BIG BREAKING: ಜಮ್ಮು-ಕಾಶ್ಮೀರಕ್ಕೆ ಕೇಂದ್ರದಿಂದ ಸ್ಪೆಷಲ್ ಗಿಫ್ಟ್ – ಶೀಘ್ರವೇ ಚುನಾವಣೆ, ರಾಜ್ಯದ ಸ್ಥಾನ ಮಾನ; ಮೋದಿ ಭರವಸೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಶೀಘ್ರವೇ ಚುನಾವಣೆ ನಡೆಸಲಾಗುವುದು. ರಾಜ್ಯ ಸ್ಥಾನಮಾನ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಇಂದು ಜಮ್ಮು ಮತ್ತು ಕಾಶ್ಮೀರದ ರಾಜಕೀಯ ಮುಖಂಡರೊಂದಿಗೆ Read more…

ಕಾಂಗ್ರೆಸ್ ಹೈಕಮಾಂಡ್ ವೀಕ್, ಬಿಜೆಪಿ ನಾಯಕತ್ವ ಸ್ಟ್ರಾಂಗ್: ಆರ್. ಅಶೋಕ್

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ 4 -5 ನಾಯಕರು ಮುಖ್ಯಮಂತ್ರಿಯಾಗಲು ಕಾಯುತಿದ್ದಾರೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ವೀಕ್ ಆಗಿರುವುದರಿಂದ ಹೀಗೆಲ್ಲ ಆಗುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. Read more…

BIG NEWS: ಕಾಂಗ್ರೆಸ್ ಸಂಘಟನೆಗೆ ಹೊಸ ಸ್ವರೂಪ – ಡಿಕೆಶಿ ಮಹತ್ವದ ಕಾರ್ಯತಂತ್ರ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷದ ಸಂಘಟನೆಗೆ ಹೊಸ ಸ್ವರೂಪ ನೀಡಲು ಕ್ರಮ ಕೈಗೊಂಡಿದ್ದು, ದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ. ಶನಿವಾರ ರಾತ್ರಿಯೇ ದೆಹಲಿಗೆ Read more…

ಸಾಮಾಜಿಕ ಅಂತರ ಕಾಯ್ದುಕೊಂಡು ಜಿ7 ನಾಯಕರ ಗ್ರೂಪ್ ಫೋಟೋ…!

ಕೋವಿಡ್‌ ಲಾಕ್‌ಡೌನ್ ಕಾಲಘಟ್ಟ ಆರಂಭಗೊಂಡ ಬಳಿಕ ಇದೇ ಮೊದಲ ಬಾರಿಗೆ ಜಾಗತಿಕ ನಾಯಕರ ಮುಖಾಮುಖಿ ಭೇಟಿಯನ್ನು ಹಮ್ಮಿಕೊಳ್ಳಲಾಗಿದೆ. ಬೆನ್ನ ಮೇಲೆ ಮರಿಗಳನ್ನು ಹೊತ್ತ ಹಂಸದ ಫೋಟೋ – ವಿಡಿಯೋ Read more…

BIG BREAKING NEWS: ಡಿ.ಕೆ. ಶಿವಕುಮಾರ್ ಸೇರಿ ಹಲವು ನಾಯಕರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರ ಕಾಂಗ್ರೆಸ್ ಮುಖಂಡರು ದಾವಣಗೆರೆಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ಹೆಲಿಕಾಪ್ಟರ್ ಪ್ರತಿಕೂಲ ಹವಾಮಾನದಿಂದಾಗಿ ನೆಲಮಂಗಲದ ಟಿ. ಬೇಗೂರು ಬಳಿ ಶುಕ್ರವಾರ ಸಂಜೆ ಸುರಕ್ಷಿತವಾಗಿ Read more…

ಬಿಜೆಪಿಯಲ್ಲಿನ ಬೆಳವಣಿಗೆ ಬಗ್ಗೆ ಸಿ.ಟಿ. ರವಿ ಹೇಳಿದ್ದೇನು ಗೊತ್ತಾ…?

ಚಿಕ್ಕಮಗಳೂರು: ನಮ್ಮ ಪಕ್ಷಕ್ಕೆ ಸಾವಿರಾರು ಜನರ ತಪಸ್ಸು ಮತ್ತು ಪರಿಶ್ರಮವಿದೆ. ಅವರೆಲ್ಲರ ಪರಿಶ್ರಮದ ಫಲವಾಗಿ ನಾವು ಅಧಿಕಾರದಲ್ಲಿದ್ದೇವೆ. ನಮ್ಮ ಆದ್ಯತೆ ಜನರ ಹಿತ ಕಾಯುವುದಾಗಿದೆ ಎಂದು ಬಿಜೆಪಿ ರಾಷ್ಟ್ರೀಯ Read more…

ಉಪ ಚುನಾವಣೆಗೆ ನಾಳೆಯೇ ಮತದಾನ: ಮನವೊಲಿಕೆಗೆ ಕೊನೆ ಕ್ಷಣದ ಕಸರತ್ತು

ಬೆಂಗಳೂರು: ಬೆಳಗಾವಿ ಲೋಕಸಭೆ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಿನ್ನೆ ಸಂಜೆ ತೆರೆಬಿದ್ದಿದೆ. ಇಂದು ಮನೆಮನೆ ಪ್ರಚಾರ ನಡೆಯಲಿದ್ದು, ಪ್ರಚಾರಕ್ಕೆ ಆಗಮಿಸಿದ್ದ ನಾಯಕರೆಲ್ಲ Read more…

ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ

ಬೆಂಗಳೂರು: ಹಾಸನದಲ್ಲಿ ಏಪ್ರಿಲ್ 19 ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಪಕ್ಷದ ನಾಯಕರು ಸದ್ಯ ಬೆಳಗಾವಿ ಲೋಕಸಭೆ, ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಉಪಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ. ಉಪ Read more…

BIG NEWS: ಬಿಜೆಪಿ ಭದ್ರಕೋಟೆ ಸಿಎಂ ಯಡಿಯೂರಪ್ಪ ತವರಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ, ಶಿವಮೊಗ್ಗಕ್ಕೆ ನಾಯಕರ ದಂಡು

ಶಿವಮೊಗ್ಗ: ಸಿಎಂ ಯಡಿಯೂರಪ್ಪ ತವರು ಜಿಲ್ಲೆಯಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಯಲಿದೆ. ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ. Read more…

ʼಟೈಮ್ʼ‌ ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಸೇರಿ ಆರು ಭಾರತೀಯರು

ಟೈಮ್ ನಿಯತಕಾಲಿಕೆಯ ’ಭವಿಷ್ಯ ರೂಪಿಸುತ್ತಿರುವ 100 ಉದಯೋನ್ಮುಖ ನಾಯಕರು’ ಪಟ್ಟಿಯಲ್ಲಿ ಭಾರತದ ಮೂಲದ ಆರು ಮಂದಿ ಸ್ಥಾನ ಪಡೆದಿದ್ದಾರೆ. ಟ್ವಿಟರ್‌ ವಕೀಲೆ ವಿಜಯಾ ಗಡ್ಡೆ, ಭೀಮ್ ಆರ್ಮಿ ಮುಖ್ಯಸ್ಥ Read more…

ದೊಡ್ಡ ನಾಯಕರೇ ಬಿಜೆಪಿಗೆ, 24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಬಲ್ಲೆ: ರಮೇಶ್ ಜಾರಕಿಹೊಳಿ

ಬೆಳಗಾವಿ: ನಾನು ಮನಸ್ಸು ಮಾಡಿದರೆ 24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಬಲ್ಲೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ನಡೆದ ಗ್ರಾಮೀಣ ವಿಧಾನಸಭಾ ಕ್ಷೇತ್ರದ Read more…

ಮುಂಬೈ ನಮ್ದು, ನಮಗೇ ಸೇರಬೇಕು: ಡಿಸಿಎಂ ಸವದಿ ಹೇಳಿಕೆಯಿಂದ ಮಹಾರಾಷ್ಟ್ರದಲ್ಲಿ ಭಾರೀ ಸಂಚಲನ

ನಾವು ಮುಂಬೈ ಕರ್ನಾಟಕದವರಾಗಿದ್ದು, ನಮಗೆ ಮುಂಬೈ ಮೇಲೆ ಹಕ್ಕು ಇದೆ. ಮುಂಬೈಯನ್ನು ರಾಜ್ಯಕ್ಕೆ ಸೇರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡಲಿದ್ದು, ಅಲ್ಲಿವರೆಗೂ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಒತ್ತಾಯಿಸುವುದಾಗಿ ಉಪಮುಖ್ಯಮಂತ್ರಿ Read more…

ಕಾಂಗ್ರೆಸ್ ಗೆ ಮತ್ತೊಂದು ಶಾಕ್..? ಪಕ್ಷ ಬಿಡಲು ಮುಂದಾದ 11 ಶಾಸಕರು..!?

ಪಾಟ್ನಾ: ಅನೇಕ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡು ಹಲವು ಚುನಾವಣೆಗಳಲ್ಲಿ ಪರಾಭವಗೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಬಿಹಾರದಲ್ಲಿ ಮತ್ತೊಂದು ಶಾಕಿಂಗ್ ಸುದ್ದಿ ಎದುರಾಗಿದೆ. ಕಾಂಗ್ರೆಸ್ ಪಕ್ಷದ 11 ಮಂದಿ ಶಾಸಕರು ಪಕ್ಷದಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...