alex Certify Leadership change | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಯಕತ್ವ ಬದಲಾವಣೆಗೆ ರೋಚಕ ತಿರುವು: ಅಚ್ಚರಿ ಅಭ್ಯರ್ಥಿ ಆಯ್ಕೆ, ವಿಜಯೇಂದ್ರಗೆ ಮಹತ್ವದ ಹುದ್ದೆ…?

ನವದೆಹಲಿ: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಸನ್ನಿಹಿತವಾಗಿದ್ದು, ಸಿಎಂ ಯಡಿಯೂರಪ್ಪ ಅವರ ಸ್ಥಾನಕ್ಕೆ ಉತ್ತರಾಧಿಕಾರಿ ಸ್ಪರ್ಧೆಯಲ್ಲಿ ಆರು ಮಂದಿ ರೇಸ್ ನಲ್ಲಿದ್ದಾರೆ. ಆರು ಮುಖ್ಯಮಂತ್ರಿ ಆಕಾಂಕ್ಷಿಗಳ ಬಗ್ಗೆ ಪೂರ್ಣ ಹಿನ್ನೆಲೆ Read more…

BIG NEWS: ನಾಯಕತ್ವ ಬದಲಾವಣೆ: ಸ್ವತಃ ಒಪ್ಪಿಕೊಂಡ್ರಾ ಸಿಎಂ BSY…..?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸುದ್ದಿ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ವತಃ ಬದಲಾವಣೆಗೆ ಒಪ್ಪಿಕೊಂಡಿದ್ದಾರಾ ಎಂಬ ಹೊಸ ಚರ್ಚೆ ಆರಂಭವಾಗಿದೆ. ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಭೇಟಿಯಾದ ಮಠಾಧೀಶರ ನಿಯೋಗದ Read more…

ಕೂಸು ಹುಟ್ಟುವ ಮುನ್ನ ಕುಲಾವಿ ಹೊಲಿಸುವುದು ತಪ್ಪು; ಸಿಎಂ ಬದಲಾವಣೆ ಮಾಹಿತಿ ಇಲ್ಲ ಎಂದ ರೇಣುಕಾಚಾರ್ಯ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವದಂತಿ ಬೆನ್ನಲ್ಲೇ ಪ್ರತಿಕ್ರಿಯಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ, ಸಿಎಂ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ, Read more…

BIG BREAKING: ಸಿಎಂ ರೇಸ್ ನಲ್ಲಿ ನಾಲ್ವರು ಸಚಿವರ ಹೆಸರು; ವಲಸಿಗ ಸಚಿವರಿಗೂ ಸ್ಥಾನ ಕಳೆದುಕೊಳ್ಳುವ ಭೀತಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣೆ ನಿಟ್ಟಿನಲ್ಲಿ ಪ್ರಯತ್ನ ನಡೆದಿದ್ದು, ಸಿಎಂ ಸ್ಥಾನಕ್ಕಾಗಿ ನಾಲ್ವರು ಸಚಿವರ ಹೆಸರು Read more…

BIG NEWS: ಎಕ್ಸಾಂ ಬರೆದಿದ್ದೇವೆ, ಇನ್ನೂ ರಿಸಲ್ಟ್ ಬಂದಿಲ್ಲ; ಸಿ.ಪಿ.ಯೋಗೇಶ್ವರ್ ಮಾರ್ಮಿಕ ಹೇಳಿಕೆ

ಬೆಂಗಳೂರು: ದೆಹಲಿ ಭೇಟಿ ವಿಚಾರ ಹಾಗೂ ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್, ಎಕ್ಸಾಂ ಬರೆದಿದ್ದೇವೆ. ಆದರೆ ರಿಸಲ್ಟ್ ಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

BREAKING NEWS: ಬೆಂಗಳೂರಿಗೆ ಆಗಮಿಸಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ ಬಂಡಾಯ ಶಮನಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಮೂರು Read more…

BIG NEWS: ಬಿಜೆಪಿಗೆ ಬಂದ 17 ಶಾಸಕರಿಂದಲೇ ಗೊಂದಲ ಸೃಷ್ಟಿ; ಸಚಿವ ಈಶ್ವರಪ್ಪ ಅಸಮಾಧಾನ

ಶಿವಮೊಗ್ಗ; ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ವಲಸೆ ಶಾಸಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಅವರಿಂದಲೇ ಗೊಂದಲ ಆರಂಭವಾಗಿದೆ ಎಂದಿದ್ದಾರೆ. ಶಿವಮೊಗ್ಗದಲ್ಲಿ Read more…

BIG NEWS: ನಾಯಕತ್ವ ಬದಲಾವಣೆ ವಿಚಾರ; ದೆಹಲಿಗೆ ಹೋಗಿದ್ದು ನಿಜ; ತನ್ನ ನಡೆ ಸಮರ್ಥಿಸಿಕೊಂಡ ಸಿ.ಪಿ.ಯೋಗೇಶ್ವರ್

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಾಗುತ್ತಿದ್ದಂತೆಯೇ ಸಚಿವ ಸಿ.ಪಿ.ಯೋಗೇಶ್ವರ್ ಹೆಸರು ಕೇಳಿಬಂದಿದ್ದು, ದೆಹಲಿಯಲ್ಲಿ ಬೀಡು ಬಿಟ್ಟು ಸಿಎಂ ಬದಲಾವಣೆ ನಿಟ್ಟಿನಲ್ಲಿ ತೆರೆಮರೆ ಕಸರತ್ತು ನಡೆಸಿದ್ದಾರೆ ಎಂದು ಹೇಳಲಾಗುತ್ತಿತ್ತು. ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...