alex Certify leaf | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ದಾಳಿಂಬೆ ಎಲೆಯಿಂದಲೂ ಇದೆ ಅಪರಿಮಿತ ಪ್ರಯೋಜನ

ದಾಳಿಂಬೆ ಹಣ್ಣು ಹಾಗು ಅದರ ಸಿಪ್ಪೆಯ ಬಹೂಪಯೋಗಗಳ ಬಗ್ಗೆ ನಿಮಗೆ ತಿಳಿದೇ ಇದೆ. ದಾಳಿಂಬೆ ಎಲೆಗಳನ್ನು ಕಾಮಾಲೆ, ಅತಿಸಾರ, ಹೊಟ್ಟೆ ನೋವು, ನಿದ್ರಾಹೀನತೆ ಮತ್ತಿತರ ರೋಗಗಳಿಗೆ ಚಿಕಿತ್ಸೆ ನೀಡಲು Read more…

ಕೆಮ್ಮಿಗೆ ರಾಮ ಬಾಣ ಈ ಮೂರು ಎಲೆಗಳು

ಪದೇ ಪದೇ ಮಕ್ಕಳನ್ನ ಕಾಡುವ ಕೆಮ್ಮಿಗೆ ಔಷಧಿ ಕೊಟ್ಟೂ ಕೊಟ್ಟೂ ಸಾಕಾಗಿ ಹೋಗಿದೆಯಾ ? ನಿರಂತರ ಔಷಧಿ ಮಕ್ಕಳ ಮೇಲೆ ಅಡ್ಡ ಪರಿಣಾಮ ಬೀರಬಹುದು. ಮನೆಯಲ್ಲೇ ಸರಳವಾಗಿ ಮಾಡಬಹುದಾದ Read more…

ಹಣದ ಸಮಸ್ಯೆ ನಿವಾರಣೆಗೆ ಇಂದು ಗಣಪತಿ ಮುಂದೆ ಈ ಎಲೆಗಳಿಂದ ಮಾಡಿ ಪೂಜೆ

ಮನುಷ್ಯನ ಜೀವನದಲ್ಲಿ ಅತಿ ಮುಖ್ಯವಾಗಿ ಎದುರಾಗುವ ಸಮಸ್ಯೆ ಎಂದರೆ ಅದು ಹಣದ ಸಮಸ್ಯೆ. ಈ ಸಮಸ್ಯೆಯನ್ನು ನಿವಾರಿಸಲು ವಿಘ್ನ ನಿವಾರಕ ಗಣಪತಿಯ ಪೂಜೆ ಮಾಡಬೇಕು. ಹಾಗಾಗಿ ಮಂಗಳವಾರದಂದು ಈ Read more…

ಥೈರಾಯಿಡ್ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು

ಬದಲಾದ ಜೀವನಶೈಲಿಯಿಂದಾಗಿ ಮಹಿಳೆಯರು ಹಲವು ಸಮಸ್ಯೆಗಳಿಂದ ಬಳಲುವಂತಾಗಿದೆ. ಥೈರಾಯಿಡ್ ಕೂಡಾ ಅಂಥ ಸಮಸ್ಯೆಗಳಲ್ಲಿ ಒಂದು. ಥೈರಾಯಿಡ್ ನಿಂದ ಕುತ್ತಿಗೆಯ ಭಾಗ ಊದಿಕೊಳ್ಳುವುದರ ಜೊತೆಗೆ ಗರ್ಭ ಕೋಶದ ಕಾಯಿಲೆಯೂ ಅಂಟಿಕೊಳ್ಳುತ್ತದೆ. Read more…

ರೋಗ ನಿರೋಧಕ ಶಕ್ತಿ ವೃದ್ಧಿಸಲು ಬೇಕು ತುಳಸಿ ಎಲೆ

ತುಳಸಿಯಲ್ಲಿ ದೇವಾನುದೇವತೆಗಳು ನೆಲೆಸಿರುತ್ತಾರೆ ಎಂದು ಪುರಾಣಗಳು ಹೇಳಿವೆ. ತುಳಸಿ ಗಿಡವನ್ನು ಆಯುರ್ವೇದದಲ್ಲಿ ಔಷಧಿಯಾಗಿ ಬಳಸಿಕೊಳ್ಳಲಾಗಿದೆ. ತುಳಸಿ ಎಲೆಯನ್ನು ಸೇವಿಸುವ ಅಥವಾ ತುಳಸಿ ಹಾಕಿದ ನೀರನ್ನು ಕುಡಿಯುವ ಮುಖಾಂತರ ದೇಹದ Read more…

ಆಹಾರ ಪದ್ಧತಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ ಕೂದಲು ಉದುರುವ ಸಮಸ್ಯೆಗೆ ಹೇಳಿ ಗುಡ್ ಬೈ‌….!

ಕೂದಲು ಉದುರುವ ಸಮಸ್ಯೆಯನ್ನು ಎದುರಿಸುತ್ತಿದಗದೀರಾ…? ಇದಕ್ಕೆ ಆಹಾರ ಪದ್ಧತಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಪರಿಹಾರ ಕಂಡುಕೊಳ್ಳಬಹುದು. ನಿತ್ಯ ಸೊಪ್ಪು ತರಕಾರಿಗಳನ್ನು ಸೇವಿಸಿ. ದೇಹದಲ್ಲಿ ಕಬ್ಬಿಣಾಂಶ ಕೊರತೆಯಾದಾಗ ಕೂದಲಿಗೆ Read more…

ಈ ಪಾನ್​ ಬೀಡಾ ಬೆಲೆ ಕೇಳಿದ್ರೆ ತಿರುಗುತ್ತೆ ತಲೆ….!

ಪಾನ್​ ಬೀಡಾ ತಿನ್ನುವವರ ಸಂಖ್ಯೆ ದೊಡ್ಡದಿದೆ. ದಿನ ನಿತ್ಯ ಚಟಕ್ಕೆ ತಿನ್ನುವವರು, ಅಪರೂಪಕ್ಕೆ ತಿನ್ನುವವರು, ವಿಶೇಷ ಸಂದರ್ಭದಲ್ಲಿ ಬಳಸುವವರು ಇದ್ದಾರೆ. ಹೀಗಾಗಿಯೇ ಪಾನ್​ ಬೀಡಾ ಅಂಗಡಿ ಬಹಳಷ್ಟು ಸಿಗುತ್ತವೆ. Read more…

ಮರೆಯದೆ ತಿನ್ನಿ ʼಮಜ್ಜಿಗೆ ಸೊಪ್ಪುʼ

ಮಕ್ಕಳಿಗೆ ಅತ್ಯಂತ ಉಪಯುಕ್ತವಾದ ಸಸ್ಯಗಳಲ್ಲಿ ಮನೆಯಂಗಳದಲ್ಲಿ ಬೆಳೆಯುವ ಮಜ್ಜಿಗೆ ಸೊಪ್ಪಿನ ಗಿಡವೂ ಒಂದು. ಅದರಿಂದ ಮಕ್ಕಳಿಗೆ ದೊರೆಯುವ ಉಪಯೋಗಗಳ ಬಗ್ಗೆ ತಿಳಿಯೋಣ. ನಗರ ಪಟ್ಟಣ ಸೇರಿದಂತೆ ಎಲ್ಲೆಡೆ ಬೆಳೆಯುವ Read more…

ವಿಟಮಿನ್ ʼಎʼ ಕೊರತೆ ನೀಗಿಸುವ ಆಹಾರಗಳಿವು

ವಿಟಮಿನ್ ಎ ಕಣ್ಣಿನ ಆರೋಗ್ಯವನ್ನು ಕಾಪಾಡುತ್ತದೆ. ಕಣ್ಣಿಗೆ ಸಂಬಂಧಿಸಿದ ಯಾವುದೇ ಕಾಯಿಲೆಗಳು ಬರದಂತೆ ತಡೆಗಟ್ಟುತ್ತದೆ. ವಿಟಮಿನ್ ಎ ಆಂಟಿ ಆಕ್ಸಿಡೆಂಟ್ ಆಗಿದ್ದು, ದೇಹದಲ್ಲಿ ಕ್ಯಾನ್ಸರ್ ಜೀವಕೋಶಗಳನ್ನು ಬೆಳೆಯಲು ಬಿಡುವುದಿಲ್ಲ. Read more…

‘ಮಧುಮೇಹಿ’ಗಳಿಗೆ ವರದಾನ ಎಕ್ಕದ ಎಲೆ

ಸಕ್ಕರೆ ಕಾಯಿಲೆಗೆ ಮನೆಯಂಗಳದಲ್ಲಿ ಬೆಳೆಯುವ ಎಕ್ಕೆ ಗಿಡವೂ ಮದ್ದಾಗಬಲ್ಲದು. ಪೂಜೆ, ಹೋಮಗಳಿಗೆ ಬಳಕೆಯಾಗುವ ಈ ಗಿಡದ ಅರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯೋಣ. ಬಿಳಿ ಎಕ್ಕದ ಗಿಡ ತುಂಬಾ ಶ್ರೇಷ್ಠವಾದುದು. Read more…

ಹೊಟ್ಟೆಯ ‘ಕಲ್ಮಶ’ ಹೊರ ಹಾಕಬೇಕೇ…..?

ಆಧುನಿಕ ಆಹಾರ ಪದ್ಧತಿಯಲ್ಲಿ ಅನಿವಾರ್ಯ ಕಾರಣಗಳಿಂದ ಅನಾರೋಗ್ಯಕರ ಜೀವನ ಶೈಲಿ ನಮ್ಮದಾಗುತ್ತಿದೆ. ಬಾಯಿಗೆ ರುಚಿ ನೀಡುವ ಎಲ್ಲವನ್ನೂ ಸೇವಿಸಿದ ಪರಿಣಾಮ ಹೊಟ್ಟೆಯಲ್ಲಿ ಕಲ್ಮಶಗಳೇ ಸೇರಿಕೊಂಡಿವೆ. ಅದನ್ನು ಹೊರಹಾಕುವ ಸರಳ Read more…

ಮಾಡಿ ನೋಡಿ ಕೆಸುವಿನ ಸೊಪ್ಪಿನ ಬಿಸಿ ಬಿಸಿ ಕರಕಲಿ

ಮಳೆಗಾಲ ಬಂತೆಂದರೆ ಏನಾದರೂ ಬಿಸಿ ಬಿಸಿ ತಿನ್ನಬೇಕೆನಿಸುತ್ತದೆ. ಮಲೆನಾಡಿನಲ್ಲಿ ಮಳೆ ಹೆಚ್ಚು. ಹಾಗಾಗಿಯೇ ಇಲ್ಲಿನವರು ಮಳೆಗಾಲಕ್ಕೆಂದೇ ಕೆಲವು ಅಡಿಗೆಗಳನ್ನು ಮಾಡುತ್ತಾರೆ. ಅಂತಹ ಅಡಿಗೆಯಲ್ಲಿ ಕೆಸುವಿನ ಸೊಪ್ಪಿನ ಕರಕಲಿಯೂ ಒಂದು. Read more…

ಸ್ಮರಣ ಶಕ್ತಿ ಹೆಚ್ಚು ಮಾಡುತ್ತೆ ʼಒಂದೆಲಗʼ

ಬ್ರಾಹ್ಮೀ ಸೊಪ್ಪಿನಲ್ಲಿ ಸಾಕಷ್ಟು ಔಷಧೀಯ ಗುಣಗಳಿವೆ. ಬ್ರಾಹ್ಮೀ, ಒಂದೆಲಗ, ತಿಮರೆ ಎಂದು ಕರೆಯಲ್ಪಡುವ ಇದರ ರಸವನ್ನು ಗರ್ಭಿಣಿಯರು ನಿತ್ಯ ಕುಡಿದರೆ ದೇಹಕ್ಕೆ ಒಳ್ಳೆಯದು ಮತ್ತು ಹುಟ್ಟುವ ಮಗುವಿನ ಆರೋಗ್ಯವೂ Read more…

ʼಆರೋಗ್ಯʼಕ್ಕೆ ಹಿತಕರ ಮೆಂತೆ ಸೊಪ್ಪಿನ ಸಾರು

ಸೊಪ್ಪು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಕೆಲವರಿಗೆ ಈ ಸೊಪ್ಪಿನ ಸಾರು ಅಷ್ಟಾಗಿ ಹಿಡಿಸುವುದಿಲ್ಲ. ಅದು ಅಲ್ಲದೇ, ಮಕ್ಕಳಂತೂ ಈ ಸೊಪ್ಪು ಎಂದರೆ ಮುಖ ಸಿಂಡರಿಸಿಕೊಳ್ಳುತ್ತಾರೆ. ಇಲ್ಲಿ ರುಚಿಕರವಾದ Read more…

ʼಆರೋಗ್ಯʼಕ್ಕೆ ಅಮೃತವಿದು ಅಮೃತ ಬಳ್ಳಿ

ನಿಮ್ಮ ಮನೆಯಲ್ಲಿ ಮಕ್ಕಳಿದ್ದಾರೆಯೇ, ನಿಮ್ಮ ಹಿತ್ತಲಲ್ಲಿ ಇನ್ನೂ ಅಮೃತಬಳ್ಳಿಯನ್ನು ನೆಟ್ಟಿಲ್ಲವೇ, ಹಾಗಾದರೆ ಸಣ್ಣ ತುಂಡು ಬಳ್ಳಿಯನ್ನಾದರೂ ನೆಟ್ಟುಕೊಳ್ಳಿ. ಮಕ್ಕಳ ಹಲವು ಸಣ್ಣಪುಟ್ಟ ರೋಗಗಳಿಗೆ ಇದು ದಿವ್ಯೌಷಧವಾಗುವುದನ್ನು ಕಾಣಿರಿ. ಅಮೃತಬಳ್ಳಿಯ Read more…

ಪುದೀನಾ ಎಲೆಗಳು ತಾಜಾವಾಗಿರಲು ಅನುಸರಿಸಿ ‘ಟಿಪ್ಸ್’

ಮಾರುಕಟ್ಟೆಯಿಂದ ತಂದ ಪುದೀನಾ ಎರಡೇ ದಿನದಲ್ಲಿ ಬಾಡಿ ಹೋಗುತ್ತದೆ. ಫ್ರಿಡ್ಜ್ ನಲ್ಲಿಟ್ಟರೂ ಉಪಯೋಗವಿಲ್ಲ. ಪುದೀನಾ ಕಟ್ಟು ಬಾಡಿಹೋಗದಂತೆ ತಾಜಾವಾಗಿಟ್ಟುಕೊಳ್ಳುವ ವಿಧಾನ ಇಲ್ಲಿದೆ ನೋಡಿ. ಮಾರುಕಟ್ಟೆಯಿಂದ ತರುವಾಗ ಸಾಧ್ಯವಾದಷ್ಟು ತಾಜಾ Read more…

ಹಿತ್ತಲಲ್ಲಿದೆಯೇ ಹಿಮೊಗ್ಲೋಬಿನ್ ಆಗರ ಬಸಳೆ ಸೊಪ್ಪು……?

ದಿನನಿತ್ಯದ ಅಡುಗೆಯಲ್ಲಿ ಸೊಪ್ಪುಗಳ ಬಳಕೆಯಿಂದ ಹಲವಾರು ರೋಗಗಳನ್ನು ತಡೆಗಟ್ಟಬಹುದು. ಅದರಲ್ಲೂ ಬಸಳೆ ಸೊಪ್ಪು ಹಿಮೊಗ್ಲೋಬಿನ್ ಆಗರವಾಗಿದೆ. ವಿಟಮಿನ್ ಎ ಬಿ, ಪೊಟಾಶಿಯಂ, ಪೋಲಿಕ್ ಆಮ್ಲ, ಮೊದಲಾದ ಜೀವಸತ್ವಗಳಿವೆ. ಇದು Read more…

ಕಣ್ಣಿನ ದೃಷ್ಟಿ ಚುರುಕಾಗಿಸಲು ಇಲ್ಲಿದೆ ʼಮನೆ ಮದ್ದುʼ

ನಿತ್ಯ ಒಗ್ಗರಣೆಯಲ್ಲಿ ಬಳಸುವ ಕರಿಬೇವು ಆರೋಗ್ಯ ಸುಧಾರಣೆಗೆ ಉಪಕಾರಿ. ಅದರೊಂದಿಗೆ ಕರಿಬೇವಿನ ಕಷಾಯ ಮಾಡಿ ನಿತ್ಯ ಮಕ್ಕಳಿಗೆ ಕುಡಿಯಲು ಕೊಟ್ಟರೆ ಕಣ್ಣಿನ ದೃಷ್ಟಿ ಚುರುಕಾಗುತ್ತದೆ. ಕೂದಲು ಸೊಂಪಾಗಿ ಬೆಳೆಯುತ್ತದೆ. Read more…

ಆರೋಗ್ಯಕ್ಕೆ ಅಮೃತವಿದು ಅಮೃತ ಬಳ್ಳಿ

ನಿಮ್ಮ ಮನೆಯಲ್ಲಿ ಮಕ್ಕಳಿದ್ದಾರೆಯೇ, ನಿಮ್ಮ ಹಿತ್ತಲಲ್ಲಿ ಇನ್ನೂ ಅಮೃತಬಳ್ಳಿಯನ್ನು ನೆಟ್ಟಿಲ್ಲವೇ, ಹಾಗಾದರೆ ಸಣ್ಣ ತುಂಡು ಬಳ್ಳಿಯನ್ನಾದರೂ ನೆಟ್ಟುಕೊಳ್ಳಿ. ಮಕ್ಕಳ ಹಲವು ಸಣ್ಣಪುಟ್ಟ ರೋಗಗಳಿಗೆ ಇದು ದಿವ್ಯೌಷಧವಾಗುವುದನ್ನು ಕಾಣಿರಿ. ಅಮೃತಬಳ್ಳಿಯ Read more…

ಈ ಬಣ್ಣದ ಚಹಾವನ್ನು ಕುಡಿಯುವ ಮುನ್ನ ಎಚ್ಚರ….!

ಹೆಚ್ಚಿನ ಜನರು ತಮ್ಮ ದಿನವನ್ನು ಒಂದು ಕಪ್ ಚಹಾ ಕುಡಿಯುವ ಮೂಲಕ ಆರಂಭಿಸುತ್ತಾರೆ. ಚಹಾದಲ್ಲಿ ಹಲವಾರು ವಿಧಗಳಿವೆ. ಬ್ಲ್ಯಾಕ್ ಟೀ, ಹಾಲು ಮಿಶ್ರಿತ ಟೀ, ಶುಂಠಿ ಟೀ, ನಿಂಬೆ Read more…

ಮಾಡಿ ಸವಿಯಿರಿ ನುಗ್ಗೆಸೊಪ್ಪಿನ ʼಅಕ್ಕಿರೊಟ್ಟಿʼ

ನುಗ್ಗೆಸೊಪ್ಪು ಪೋಷಕಾಂಶಗಳ ಆಗರವಾಗಿದೆ. ಆದರೆ ಇದನ್ನು ಹಾಗೇ ಪಲ್ಯ ಮಾಡಿಕೊಟ್ಟರೆ ಮುಖ ಕಿವುಚುವವರೇ ಹೆಚ್ಚು. ಮಕ್ಕಳಂತೂ ಇದನ್ನು ತಿನ್ನುವುದಕ್ಕೆ ಒಪ್ಪುವುದಿಲ್ಲ. ಹಾಗಾಗಿ ಇದರಿಂದ ರುಚಿಕರವಾದ ರೊಟ್ಟಿ ಮಾಡಿಕೊಟ್ಟರೆ ಎಲ್ಲರೂ Read more…

ಇದೇನು ಎಲೆಯೋ ಕೀಟವೋ…? ಕಾಡುತ್ತೆ ಹೀಗೊಂದು ಪ್ರಶ್ನೆ

’ಕಣ್ಣಾರೆ ಕಂಡರೂ ಪ್ರಮಾಣಿಸಿ ನೋಡು’ ಎಂದು ಹಿರಿಯರು ಹೇಳಿರುವ ಮಾತನ್ನು ದಿನನಿತ್ಯದ ಬದುಕಿನಲ್ಲಿ ಒಮ್ಮೆಯಾದರೂ ಪ್ರಯೋಗಿಸಿ ನೋಡಬೇಕಾಗುತ್ತದೆ. ಇಂಥದ್ದೇ ನಿದರ್ಶನವೊಂದರಲ್ಲಿ ಫಿಲಿಯಂ ಗೈಗಾಂಟೆಯುಂ ಹೆಸರಿನ ಎಲೆಕೀಟವೊಂದು ಸಾಮಾಜಿಕ ಜಾಲತಾಣದಲ್ಲಿ Read more…

ರಾತ್ರಿ ಇದನ್ನ ಸೇವಿಸಿದ್ರೆ ಹೆಚ್ಚಾಗಲಿದೆ ಪುರುಷರ ಲೈಂಗಿಕ ಶಕ್ತಿ

ಎಲೆ ಅಡಿಕೆಯ ಪಾನ್ ಬಾಯಿಗೆ ರುಚಿ ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದು. ವೀಳ್ಯದೆಲೆಗಳನ್ನು ಪೂಜೆ ಕಾರ್ಯಗಳಿಗೆ ಮಾತ್ರವಲ್ಲ ಔಷಧಿಯಾಗಿ ಬಳಕೆ ಮಾಡಲಾಗುತ್ತದೆ. ಭಾರತದಲ್ಲಿ ವೀಳ್ಯದೆಲೆ ಹಾಗೂ ಪಾನ್ ಗೆ ಮಹತ್ವದ Read more…

‘ಆರೋಗ್ಯ’ಕ್ಕೆ ಬಳಸಿ ತುಳಸಿ

ಪ್ರತಿ ದಿನವೂ ತುಳಸಿ ಗಿಡವನ್ನು ನಾವು ಪೂಜಿಸುತ್ತೇವೆ. ಪ್ರತಿ ವರ್ಷ ಉತ್ಥಾನ ದ್ವಾದಶಿಯಂದು ತುಳಸಿಯ ಪೂಜಾ ಮಹೋತ್ಸವ ಎಲ್ಲೆಡೆ ನಡೆಯುತ್ತದೆ. ಆಧ್ಯಾತ್ಮಿಕವಾಗಷ್ಟೇ ಅಲ್ಲ, ನಮ್ಮ ದೈನಂದಿನ ಜೀವನದಲ್ಲೂ ತುಳಸಿ Read more…

ಪರಿಸರ ಕಾಳಜಿ ಮೆರೆಯುವ ಮೂಲಕ ನೆಟ್ಟಿಗರ ಮನಗೆದ್ದಿದೆ ಈ ಚಾಟ್ ಅಂಗಡಿ…!

ಒಂದಿಲ್ಲೊಂದು ಹೊಸ ಐಡಿಯಾವನ್ನ ಹೊತ್ತು ತರುವ ಸ್ಟ್ರೀಟ್​ ಫುಡ್​ಗಳು ಗ್ರಾಹಕರನ್ನ ಸೆಳೆಯುವ ಪ್ರಯತ್ನದಲ್ಲಿ ವಿಫಲವಾಗೋದೇ ಇಲ್ಲ. ಹಾರುವ ದೋಸೆಯಿಂದ ಹಿಡಿದು ಮರಳಲ್ಲಿ ಬೇಯಿಸುವ ಆಲೂಗಡ್ಡೆಯವರೆಗೆ, ಹಾರುವ ವಡಾಪಾವ್​ನಿಂದ ಹಿಡಿದು Read more…

ಹವಾಮಾನ ಬದಲಾವಣೆ: ಅವಧಿಗೂ ಮುನ್ನವೇ ಉದುರಲಿವೆ ಎಲೆ

ಹವಾಮಾನದಲ್ಲಿ ಬದಲಾವಣೆ ಆಗಿರುವ ಕಾರಣ ಮುಂಬರುವ ವರ್ಷಗಳಲ್ಲಿ ಮರಗಳು ಅವಧಿಗೂ ಮುನ್ನವೇ ತಮ್ಮ ಎಲೆಗಳನ್ನು ಉದುರಿಸಿಕೊಳ್ಳಲಿವೆ ಎಂದು ಹೊಸ ಅಧ್ಯಯನವೊಂದು ತಿಳಿಸಿದೆ. ಮರಗಳ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತಾ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...