alex Certify Lecturer | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ತಲೆ ಮೇಲೆ ಕಲ್ಲು ಎತ್ತಿಹಾಕಿ ಉಪನ್ಯಾಸಕನ ಬರ್ಬರ ಹತ್ಯೆ

ರಾಯಚೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಉಪನ್ಯಾಸಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ಸಮೀಪ ನಡೆದಿದೆ. ಪಿಯು ಕಾಲೇಜು ಉಪನ್ಯಾಸಕ ಮಾನಪ್ಪ ಗೋಪಾಳಾಪುರ(59) Read more…

BIG NEWS: ಹಿಜಾಬ್ ಸಂಘರ್ಷ ಬೆನ್ನಲ್ಲೇ ರಾಜೀನಾಮೆ ನೀಡಿದ ಉಪನ್ಯಾಸಕಿ

  ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಸಂಘರ್ಷ ತಾರಕಕ್ಕೇರಿದ ಬೆನ್ನಲ್ಲೇ ಪಿಯು ಕಾಲೇಜು ಉಪನ್ಯಾಸಕಿಯೊಬ್ಬರು ರಾಜೀನಾಮೆ ನೀಡಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜೈನ್ ಪಿಯು ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದ ಚಾಂದಿನಿ Read more…

ಅತಿಥಿ ಉಪನ್ಯಾಸಕರಿಗೆ ಕೊನೆಗೂ ಸಿಹಿಸುದ್ದಿ

ಬೆಂಗಳೂರು: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಮುಂದಾಗಿರುವ ಸರ್ಕಾರ ಸಂಕ್ರಾಂತಿ ಹಬ್ಬಕ್ಕೆ ಸಿಹಿ ಸುದ್ದಿ ನೀಡಲಿದೆ. ಈ ಕುರಿತಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ರಾಜ್ಯದ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ವೇತನ ಹೆಚ್ಚಳಕ್ಕೆ ಕ್ರಮ

ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಮಿತಿ ವರದಿ Read more…

ಸರ್ಕಾರಿ, ಅನುದಾನಿತ ಕಾಲೇಜ್ ಗಳಲ್ಲಿ ಪಿಯು ಉಪನ್ಯಾಸಕರಾಗಲು ಬಿಎಡ್ ಕಡ್ಡಾಯ

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಿಗೆ ಬಿಎಡ್ ಕಡ್ಡಾಯಗೊಳಿಸಲಾಗಿದೆ. 2008 ರ ಫೆಬ್ರವರಿ 4ರ ನಂತರ ನೇಮಕಗೊಂಡ ಉಪನ್ಯಾಸಕರಿಗೆ ಬಿಎಡ್ ಪದವಿ ಕಡ್ಡಾಯಗೊಳಿಸಿ ವೃಂದ ಮತ್ತು Read more…

ಅತಿಥಿ ಉಪನ್ಯಾಸಕರಿಗೆ ಶುಭ ಸುದ್ದಿ: 8000 ಅತಿಥಿ ಉಪನ್ಯಾಸಕರ ನೇಮಕಾತಿ

ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ 8000 ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ. ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ 2021 -22 ನೇ ಸಾಲಿನಲ್ಲಿ Read more…

ಅತಿಥಿ ಉಪನ್ಯಾಸಕರಿಗೆ ಶಾಕಿಂಗ್ ನ್ಯೂಸ್

ಬೀದರ್: ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬೀದರ್ ನಲ್ಲಿ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವ ಪ್ರಶ್ನೆಯೇ Read more…

ಸಂಬಳ ಸಿಗದ್ದಕ್ಕೆ ಬೇಸತ್ತು ಅತಿಥಿ ಉಪನ್ಯಾಸಕ ಆತ್ಮಹತ್ಯೆ

ಸಂಬಳ ನೀಡುವಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಬೇಸತ್ತ ಅತಿಥಿ ಉಪನ್ಯಾಸಕ ಆತ್ಮಹತ್ಯೆಗೆ ಶರಣಾದ ಘಟನೆಯು ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ನಾಗರಕರ್ನೂಲ್​​ ಜಿಲ್ಲೆಯ ವೆಲ್ಡಾಂಡಾದ ಸರ್ಕಾರಿ ಕಾಲೇಜಿನಲ್ಲಿ ಸೇವೆ Read more…

ಉಪನ್ಯಾಸಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಹುದ್ದೆಗಳ ನೇಮಕಾತಿ ವಿಳಂಬವಾಗಿ ಆರಂಭವಾಗುತ್ತಿದ್ದ ಕಾರಣ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿತ್ತು. ಇದೀಗ ಉಪನ್ಯಾಸಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. JOB Read more…

GOOD NEWS: 17 ಸಾವಿರ ಅತಿಥಿ ಉಪನ್ಯಾಸಕರ ನೇಮಕಕ್ಕೆ ಮುಂದಾದ ಸರ್ಕಾರ

ಕೊರೊನಾ 2 ಅಲೆಗಳ ಬಳಿಕ ಇದೀಗ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ – ಕಾಲೇಜುಗಳು ಆರಂಭವಾಗುತ್ತಿವೆ. ಶೈಕ್ಷಣಿಕ ವರ್ಷ ತಡವಾಗಿ ಆರಂಭವಾಗಿದ್ದರೂ ಸಹ ಪಠ್ಯ ಕಡಿತ ಮಾಡುವ ಯಾವುದೇ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಕಾಲೇಜು ಉಪನ್ಯಾಸಕರಿಗೆ ‘ಗುಡ್ ನ್ಯೂಸ್’

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಕಾಲೇಜು ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಜುಲೈ 16 ರ ನಾಳೆಯಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದ್ದು, ಸಾಮಾನ್ಯ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟವಾಗಲಿದೆ. Read more…

ಅಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಮತ್ತು ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಪ್ರಾಧ್ಯಾಪಕರ ಹುದ್ದೆಗಳಿಗೆ Read more…

ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಅಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ (ವಿವಿಧ ವಿಷಯಗಳ) ಖಾಲಿಯಿರುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅತಿಥಿ Read more…

ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಬಂಪರ್’ ಸುದ್ದಿ

ತಮ್ಮನ್ನು ಕಾಯಂಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸದಾ ಮನವಿ ಸಲ್ಲಿಸುತ್ತಿದ್ದ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಅತಿಥಿ ಉಪನ್ಯಾಸಕರ ನೇಮಕಾತಿ ಕಲ್ಪನೆಯನ್ನೆ ರದ್ದುಪಡಿಸಿ ಎಲ್ಲರನ್ನೂ ಕಾಯಂಗೊಳಿಸುವ ಕುರಿತು ಸರ್ಕಾರ Read more…

ಗುಡ್ ನ್ಯೂಸ್: 1 ಸಾವಿರ ಉಪನ್ಯಾಸಕರ ಹುದ್ದೆಗೆ ನೇಮಕಾತಿ

ಬೆಂಗಳೂರು: ರಾಜ್ಯದ ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಬೋಧಕ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ Read more…

ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 1000 ಹುದ್ದೆಗೆ ನೇಮಕಾತಿ

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಬೋಧಕ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ Read more…

ಸ್ಥಳ ನಿಯುಕ್ತಿ ನಿರೀಕ್ಷೆಯಲ್ಲಿರುವ ಪಿಯು ಉಪನ್ಯಾಸಕರಿಗೆ ಇಲ್ಲಿದೆ ಮಾಹಿತಿ

ನೆನೆಗುದಿಗೆ ಬಿದ್ದಿದ್ದ ರಾಜ್ಯ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆ ನೇಮಕಾತಿಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಇಂದಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಕೌನ್ಸೆಲಿಂಗ್ ನಡೆಸಿ ಸ್ಥಳ ನಿಯುಕ್ತಿ Read more…

ಅತಿಥಿ ಉಪನ್ಯಾಸಕರಿಗೆ ನೆರವು ನೀಡುವ ಕುರಿತು ಕಾಯಂ ಉಪನ್ಯಾಸಕರಿಂದ ಮಹತ್ವದ ತೀರ್ಮಾನ

ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಿದ ಬಳಿಕ ಕಳೆದ ಮಾರ್ಚ್ ತಿಂಗಳಿನಿಂದ ಶಾಲಾ – ಕಾಲೇಜುಗಳು ಬಂದ್ ಆಗಿವೆ. ಇದೀಗ ಲಾಕ್ ಡೌನ್ ತೆರವುಗೊಂಡರೂ ಸಹ ಶಾಲಾ – Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಪಿಯು ಉಪನ್ಯಾಸಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯವನ್ನು ಕೊರೊನಾ ಕಾಡುತ್ತಿರುವ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳು ಬಂದ್ ಆಗಿವೆ. ಇದರ ಮಧ್ಯೆಯೂ ದ್ವಿತೀಯ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷೆ Read more…

‘ಉಪನ್ಯಾಸಕ’ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೊಂದು ಮುಖ್ಯ ಮಾಹಿತಿ

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕೌನ್ಸಿಲಿಂಗ್ ನಡೆಯದೆ ನೇಮಕಾತಿ ಪತ್ರ ಸಿಗದ ಕಾರಣ ಅತಂತ್ರವಾಗಿದ್ದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿಯೊಂದು ಇಲ್ಲಿದೆ. ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಆಗಸ್ಟ್ Read more…

ಪಿಯು ಉಪನ್ಯಾಸಕರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕೊರೊನಾ ಕಾರಣಕ್ಕಾಗಿ ಶಾಲಾ ಕಾಲೇಜುಗಳು ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿವೆ. ಇದರ ಮಧ್ಯೆ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು Read more…

ವಿಶ್ವವಿದ್ಯಾಲಯ ಹಾಗೂ ಕಾಲೇಜು ಪ್ರಾಧ್ಯಾಪಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಪ್ರಾಧ್ಯಾಪಕರಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಇವರುಗಳ ರಜೆ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ದೇಶದಲ್ಲಿ ಕೊರೊನಾ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಈಗಾಗಲೇ Read more…

ಮೌಲ್ಯಮಾಪನಕ್ಕೆ ಗೈರಾಗುವ ಉಪನ್ಯಾಸಕರಿಗೆ ಎಚ್ಚರಿಕೆ ನೀಡಿದ ಪಿಯು ಮಂಡಳಿ

ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷೆಯನ್ನು ಜೂನ್ 18ರಂದು ನಡೆಸಲಾಗಿದೆ. ಹೀಗಾಗಿ ದ್ವಿತೀಯ ಪಿಯುಸಿಯ ಎಲ್ಲಾ ವಿಷಯಗಳ ಪರೀಕ್ಷೆ ಪೂರ್ಣಗೊಂಡಂತಾಗಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ Read more…

ಪಿಯು ಉಪನ್ಯಾಸಕರಿಗೆ ಈ ‘ಜವಾಬ್ದಾರಿ’ ನೀಡಲು ಮುಂದಾದ ಸರ್ಕಾರ…!

ರಾಜ್ಯದಲ್ಲಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಆರ್ಭಟ ಹೆಚ್ಚಿಸುತ್ತಿದ್ದು, ಸೋಂಕಿತರ ಸಂಖ್ಯೆ ಏರಿಕೆಯಾಗತೊಡಗಿದೆ. ಇದರ ನಿಯಂತ್ರಣಕ್ಕಾಗಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಈ ಪೈಕಿ ಕೊರೊನಾ ಸೋಂಕಿತರ ಸಂಪರ್ಕಕ್ಕೆ Read more…

ವೇತನದ ನಿರೀಕ್ಷೆಯಲ್ಲಿದ್ದ ಅನುದಾನಿತ ಪದವಿಪೂರ್ವ ಕಾಲೇಜು ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್

ದೇಶಕ್ಕೆ ಮಹಾಮಾರಿಯಾಗಿ ಕಾಡುತ್ತಿರುವ ಕೊರೊನಾ ನಿಯಂತ್ರಣಕ್ಕಾಗಿ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಲಾಕ್ಡೌನ್ ಜಾರಿಯಲ್ಲಿದ್ದು, ಇದರ ಪರಿಣಾಮವಾಗಿ ಸಾರ್ವಜನಿಕರು ಮಾತ್ರವಲ್ಲದೆ ಸರ್ಕಾರಗಳು ಸಹ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. Read more…

ಕುತೂಹಲಕಾರಿಯಾಗಿವೆ ಸೂರ್ಯನ ಅಪರೂಪದ ಫೋಟೋ…!

ಲಂಡನ್: ಈ ವರ್ಷ ಜನವರಿ 29 ರಂದು ಅಮೇರಿಕಾ ಸೂರ್ಯನ ಮೇಲ್ಮೈಯ ಹೈ ರೆಸಲ್ಯೂಷನ್ ಫೋಟೋಗಳನ್ನು ಬಿಡುಗಡೆ ಮಾಡಿತ್ತು.‌ ಅವು ಡೇನಿಯಲ್ ಕೆ. ಇನೊಯಿ ಸೋಲಾರ್ ಟೆಲಿಸ್ಕೋಪ್‌ (ಡಿಕೆಐಎಸ್ Read more…

ಉಪನ್ಯಾಸಕರ ನೇಮಕಾತಿ, ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ‌ʼಗುಡ್ ನ್ಯೂಸ್ʼ

ಬೆಂಗಳೂರು: ಪದವಿ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆಗೆ ಈಗಿರುವ ಕಾನೂನು ರದ್ದುಗೊಳಿಸಿ, ಹೊಸ ನಿಯಮಗಳನ್ನು ರೂಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಉನ್ನತ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...