alex Certify legislative council | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಐಡಿಗೆ ವಿಧಾನ ಪರಿಷತ್ ನಲ್ಲಿ ಮಹಜರಿಗೆ ಅನುಮತಿ ನೀಡಲ್ಲ: ಸಭಾಪತಿ ಹೊರಟ್ಟಿ

ಬೆಳಗಾವಿ: ಸಿಐಡಿಗೆ ವಿಧಾನ ಪರಿಷತ್ ನಲ್ಲಿ ಮಹಜರಿಗೆ ಅನುಮತಿ ನೀಡಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ವಿಧಾನ ಪರಿಷತ್ Read more…

BREAKING: ವಿಧಾನ ಪರಿಷತ್ ನಲ್ಲಿ ಪಂಚಾಯತ್ ರಾಜ್ ವಿಧೇಯಕ ಅಂಗೀಕಾರ: ಬಹುಮತವಿದ್ರೂ ಬಿಜೆಪಿಗೆ ಮುಖಭಂಗ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ವಿಧಾನಪರಿಷತ್ ನಲ್ಲಿ ಪಂಚಾಯತ್ ರಾಜ್ ವಿಧೇಯಕ ಅಂಗೀಕಾರಗೊಂಡಿದೆ. ಧ್ವನಿ ಮತದ ಮೂಲಕ ವಿಧೇಯಕ ಅಂಗೀಕಾರವಾಗಿದ್ದು, ವಿಧಾನಪರಿಷತ್ ನಲ್ಲಿ ಬಹುಮತವಿದ್ದರೂ ವಿಪಕ್ಷ Read more…

BREAKING NEWS: ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ

ಬೆಂಗಳೂರು: ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿಯವರನ್ನು ನೇಮಕ ಮಾಡಲಾಗಿದೆ. ವಿಪಕ್ಷ ನಾಯಕರಾಗಿದ್ದ ಕೋಟಾ ಶ್ರೀನಿವಾಸ ಪೂಜಾರಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ವಿಪಕ್ಷ ನಾಯಕನ ಸ್ಥಾನಕ್ಕೆ ಹಲವರು Read more…

BIG NEWS: ವಿಧಾನ ಪರಿಷತ್ ನ 17 ನೂತನ ಸದಸ್ಯರಿಂದ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ ಗೆ ಆಯ್ಕೆಯಾದ 17 ನೂತನ ಸದಸ್ಯರು ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನೂತನ Read more…

ಬಿಜೆಪಿ ವಿರೋಧ ಹಿನ್ನೆಲೆ ಸಹಕಾರ ಸಂಘಗಳ ವಿಧೇಯಕ ಪರಿಶೀಲನಾ ಸಮಿತಿಗೆ ವರ್ಗ

ಬೆಂಗಳೂರು: ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ 2024ಕ್ಕೆ ವಿರೋಧ ಪಕ್ಷಗಳ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರಿಂದ ಪರಿಶೀಲನಾ ಸಮಿತಿಗೆ ವಹಿಸಲು ವಿಧಾನ ಪರಿಷತ್ ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸಹಕಾರ Read more…

BIG BREAKING: ವಿಧಾನ ಪರಿಷತ್ ನಲ್ಲಿ ಸರ್ಕಾರಕ್ಕೆ ಮುಖಭಂಗ: ‘ಹಿಂದೂ ಧಾರ್ಮಿಕ’ ವಿಧೇಯಕ ತಿರಸ್ಕೃತ

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ತಿದ್ದುಪಡಿ ವಿಧೇಯಕ ತಿರಸ್ಕೃತಗೊಂಡಿದೆ. ಉಪ ಸಭಾಪತಿ ಪ್ರಾಣೇಶ್ ಅವರು ವಿಧೇಯಕವನ್ನು ಧ್ವನಿ Read more…

ವಿಧಾನ ಪರಿಷತ್ ನಲ್ಲಿ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕಕ್ಕೆ ಹಿನ್ನಡೆ: ಪರಿಶೀಲನಾ ಸಮಿತಿ ರಚನೆಗೆ ನಿರ್ಧಾರ

ಬೆಂಗಳೂರು: ಸಹಕಾರ ಸಂಘಗಳಿಗೆ ಮೀಸಲು ಆಧಾರಿತವಾಗಿ ರಾಜ್ಯ ಸರ್ಕಾರದಿಂದ ಮೂವರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಲು ಅವಕಾಶ ಕಲ್ಪಿಸುವುದು ಸೇರಿ ಹಲವು ಬದಲಾವಣೆ ಒಳಗೊಂಡ ಕರ್ನಾಟಕ ಸೌಹಾರ್ದ Read more…

BIG NEWS : ವಿಧಾನಪರಿಷತ್ ನಲ್ಲಿ8 ತಿದ್ದುಪಡಿ ವಿಧೇಯಕಗಳು ಅಂಗೀಕಾರ

ಬೆಳಗಾವಿ : ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಎಂಟು ತಿದ್ದುಪಡಿ ವಿಧೇಯಕಗಳಿಗೆ ವಿಧಾನಪರಿಷತ್‌ ಗುರುವಾರ ಅಂಗೀಕಾರ ನೀಡಿದೆ. ಬೆಂಗಳೂರು ಮಹಾನಗರ ಪಾಲಿಕೆ ಮತ್ತು Read more…

BIG NEWS : ವೈದ್ಯರ ಗ್ರಾಮೀಣ ಸೇವೆಗೆ ವಿನಾಯಿತಿ : ವಿಧಾನಪರಿಷತ್ ನಲ್ಲಿ ʻತಿದ್ದುಪಡಿ ಮಸೂದೆʼ ಅಂಗೀಕಾರ

ಬೆಳಗಾವಿ :  ರಾಜ್ಯದಲ್ಲಿ ಎಂಬಿಬಿಎಸ್ ಮತ್ತು ಸ್ನಾತಕೋತ್ತರ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಗ್ರಾಮೀಣ ಮತ್ತು ನಗರ ಪ್ರದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ವರ್ಷ ಕಡ್ಡಾಯವಾಗಿ ಸೇವೆ ಸಲ್ಲಿಸಬೇಕು ಎಂಬ Read more…

BIG NEWS : ವಿಧಾನ ಪರಿಷತ್‌ ನಲ್ಲೂ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಸೇರಿ ನಾಲ್ಕು ವಿಧೇಯಕಗಳಿಗೆ ಅಂಗೀಕಾರ

ಬೆಳಗಾವಿ ಸುವರ್ಣಸೌಧ : ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ-2023, ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ-2023 ಸೇರಿದಂತೆ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ನಾಲ್ಕು ವಿವಿಧ Read more…

BIGG NEWS : ವಿಧಾನಪರಿಷತ್ ಗೆ ನಾಮ ನಿರ್ದೇಶನ : ಕಾಂಗ್ರೆಸ್ ನಿಂದ ಉಮಾಶ್ರೀ ಸೇರಿ ಮೂವರ ಹೆಸರು ಅಂತಿಮ!

  ಬೆಂಗಳೂರು: ಕಾಂಗ್ರೆಸ್ ಪಕ್ಷದೊಳಗಿನ ವಿರೋಧದ ನಡುವೆಯೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮೂವರ ಹೆಸರನ್ನು ಫೈನಲ್ ಮಾಡಿ ಪಟ್ಟಿಯನ್ನು ರಾಜ್ಯಪಾಲರಿಗೆ ರವಾನೆ ಮಾಡಲಾಗಿದೆ. ವಿಧಾನ ಪರಿಷತ್ ಗೆ Read more…

ವಿಧಾನ ಪರಿಷತ್ ನಾಮ ನಿರ್ದೇಶಿತ ಸದಸ್ಯರ ಆಯ್ಕೆ ವಿಚಾರ; ಮೂವರ ಹೆಸರು ಅಂತಿಮ

ಬೆಂಗಳೂರು: ವಿಧಾನ ಪರಿಷತ್ ನಾಮ ನಿರ್ದೇಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂವರ ಹೆಸರು ಅಂತಿಮಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಮಾಜಿ ಸಚಿವೆ ಉಮಾಶ್ರೀ, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಹೆಸರು ಫೈನಲ್ ಆಗಿದ್ದು, Read more…

ಇಂದು `ಎಸ್.ಆರ್. ಪಾಟೀಲ್, ಕೆ.ಟಿ. ಶ್ರೀಕಂಠೇಗೌಡ’ಗೆ `ಅತ್ಯುತ್ತಮ ಶಾಸಕ’ ಪ್ರಶಸ್ತಿ ಪ್ರದಾನ

ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ವತಿಯಿಂದ 2021 ಮತ್ತು 2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಪ್ರದಾನ ಸಮಾರಂಭವನ್ನು ಇಂದು ಸಂಜೆ 6 ಗಂಟೆಗೆ ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದೆ. Read more…

BIG NEWS: ಸಿಎಂ ಬೊಮ್ಮಾಯಿ ವಿರುದ್ಧ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ಅಂಗೀಕಾರ

ಮುಂಬೈ: ಮಹಾರಾಷ್ಟ್ರ-ಕರ್ನಾಟಕ ಗಡಿ ವಿಚಾರವಾಗಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆಯನ್ನು ಖಂಡಿಸುವ ನಿರ್ಣಯವನ್ನು ಮಹಾರಾಷ್ಟ್ರ ವಿಧಾನ ಪರಿಷತ್ತು ಶುಕ್ರವಾರ ಸರ್ವಾನುಮತದಿಂದ ಅಂಗೀಕರಿಸಿತು. ಎರಡು ರಾಜ್ಯಗಳ ನಡುವಿನ Read more…

ಬಿಜೆಪಿ – ಜೆಡಿಎಸ್ ಸದಸ್ಯರಿಂದ ಗೂಂಡಾಗಿರಿ; ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸೇರಿ ಗೂಂಡಾಗಿರಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಪ್ರಜಾಪ್ರಭುತ್ವ ಇದೆಯೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ವಿಧಾನ Read more…

BIG NEWS: ಪರಿಷತ್ ಸಂಘರ್ಷ ರಾಜ್ಯಪಾಲರ ಅಂಗಳಕ್ಕೆ – ದೂರು ನೀಡಿದ ಬಿಜೆಪಿ-ಜೆಡಿಎಸ್ ನಿಯೋಗ

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಸದಸ್ಯರ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ದೂರು ನೀಡಿದೆ. ಇಂದು ವಿಧಾನ ಪರಿಷತ್ Read more…

ಉಪಸಭಾಪತಿ ಎಳೆದಾಡಿದ ಪ್ರಕರಣ – ಕಾಂಗ್ರೆಸ್ ಸಂಸ್ಕೃತಿಯನ್ನು ತೋರುತ್ತೆ; ಸಿಎಂ ಯಡಿಯೂರಪ್ಪ ಆಕ್ರೋಶ

ಬೆಂಗಳೂರು: ಉಪಸಭಾಪತಿಯನ್ನು ಎಳೆದಾಡಿದ ಪ್ರಕರಣ ದೇಶದ ಇತಿಹಾಸದಲ್ಲೇ ಮೊದಲು. ಇದು ಕಾಂಗ್ರೆಸ್ ನವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...