alex Certify lemon juice | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲೇ ಸುಲಭವಾಗಿ ಮಾಡಿ ವಿವಿಧ ಬಗೆಯ ಬ್ಲೀಚ್…!

ಮಳಿಗೆಗಳಲ್ಲಿ ಸಿಗುವ ರಾಸಾಯನಿಕ ಬ್ಲೀಚ್ ಬಳಸಲು ಹೆದರುತ್ತೀರಾ….? ಮನೆಯಲ್ಲೇ ನೈಸರ್ಗಿಕ ಬ್ಲೀಚ್ ಗಳನ್ನು ಹೇಗೆ ತಯಾರಿಸಬಹುದು ನೋಡೋಣ. ಒಂದು ಬಟ್ಟಲಿನಲ್ಲಿ ಅಲೋವೇರದ ಲೋಳೆಯನ್ನು ತೆಗೆದಿಟ್ಟುಕೊಳ್ಳಿ. ಬಳಿಕ ಅಕ್ಕಿ ಹಿಟ್ಟು Read more…

ಕನ್ನಡಕ ಹಾಕುವ ಜಾಗದಲ್ಲಿ ಕಲೆ ಮೂಡಿದೆಯೇ…? ಇಲ್ಲಿದೆ ʼಪರಿಹಾರʼ

ನಿತ್ಯ ಕನ್ನಡಕ ಧರಿಸುವವರ ಮೂಗಿನ ಮೇಲೆ ಒತ್ತು ಬಿದ್ದು ಅಲ್ಲೇ ಕಲೆಗಳು ಮೂಡುತ್ತವೆ. ಮತ್ತೆ ಕೆಲವರ ಮೂಗೇ ಚಟ್ಟೆಯಾಗಿ ಗುಳಿ ಬೀಳುತ್ತದೆ. ಕಾಂಟಾಕ್ಟ್ ಲೆನ್ಸ್ ಗಳನ್ನು ಬಳಸಿ ಕನ್ನಡಕ Read more…

ಇಲ್ಲಿದೆ ನಿಂಬೆಯ ಹಲವು ‘ಔಷಧೀಯ’ ಪ್ರಯೋಜನಗಳು

ನಿಂಬೆಹಣ್ಣಿನಲ್ಲಿ ‘ಸಿ’ ಜೀವಸತ್ವ ಹೇರಳವಾಗಿ ಸಿಗುತ್ತದೆ. ಇದರಿಂದ ಜೀರ್ಣಶಕ್ತಿ ಹೆಚ್ಚುವುದಲ್ಲದೇ ಪಿತ್ತ ವಿಕಾರಗಳು ಕೂಡ ಗುಣ ಹೊಂದುತ್ತದೆ. ಇದಲ್ಲದೇ ಇದರಲ್ಲಿ ಇನ್ನೂ ಅನೇಕ ಔಷಧೀಯ ಗುಣಗಳಿವೆ. ಒಂದು ಟೀ Read more…

ʼಆಯ್ಲಿ ಸ್ಕಿನ್ʼ ನಿಂದ ಮುಕ್ತಿ ಪಡೆಯಲು ಮನೆಯಲ್ಲಿಯೇ ಇದೆ ಮದ್ದು

ಎಣ್ಣೆಯುಕ್ತ ಚರ್ಮ ಹೊಂದಿರುವವರಿಗೆ ಯಾವುದೇ ರೀತಿಯ ಕ್ರೀಮ್ ಬಳಸಿದರೂ ಅದರಿಂದಾಗುವ ಕಿರಿಕಿರಿ ಮಾತ್ರ ತಪ್ಪಿದ್ದಲ್ಲ. ಎಣ್ಣೆಯುಕ್ತ ಚರ್ಮದವರಿಗೆ ಮೊಡವೆಗಳು ಬೆಂಬಿಡದಂತೆ ಕಾಡುತ್ತವೆ. ಆದರೆ ನೈಸರ್ಗಿಕವಾಗಿ ದೊರೆಯುವ ಮನೆಮದ್ದುಗಳನ್ನು ಅನುಸರಿಸಿದರೆ Read more…

ಕುತ್ತಿಗೆ ಕಪ್ಪಾಗಿದೆಯಾ….? ಬೆಳ್ಳಗಾಗಿಸಲು ಇದನ್ನು ಬಳಸಿ

ಕುತ್ತಿಗೆ ಮತ್ತು ಬೆನ್ನಿನ ಮೇಲ್ಭಾಗಕ್ಕೆ ಸೂರ್ಯನ ಕಿರಣಗಳು ಹಾಗೂ ಧೂಳು ನೇರವಾಗಿ ಬಿದ್ದು ಆ ಭಾಗ ಸದಾ ಕಪ್ಪಾಗಿರುವುದೇ ಹೆಚ್ಚು. ಇದನ್ನು ಮತ್ತೆ ಸಹಜ ಬಣ್ಣಕ್ಕೆ ತರುವ ಮನೆಮದ್ದುಗಳನ್ನು Read more…

ಕಂಚಿನ ಪ್ರತಿಮೆಯನ್ನು ಇದರಿಂದ ಸ್ವಚ್ಛಗೊಳಿಸಿದರೆ ಮತ್ತೆ ಹೊಳಪಾಗುತ್ತದೆ

ಕೆಲವರು ಮನೆಯಲ್ಲಿ ಅಲಂಕಾರಕ್ಕಾಗಿ ಕಂಚಿನ ಪ್ರತಿಮೆಗಳನ್ನು ಇಡುತ್ತಾರೆ. ಆದರೆ ಇವುಗಳು ಬಹಳ ಬೇಗನೆ ಕಪ್ಪಾಗುತ್ತದೆ. ಇದರಿಂದ ಅದರ ಅಂದ ಕೆಡುತ್ತದೆ. ಹಾಗಾಗಿ ಅವುಗಳನ್ನು ಮತ್ತೆ ಹೊಳಪಾಗಿಸಲು ಇದರಿಂದ ಸ್ವಚ್ಛಗೊಳಿಸಿ. Read more…

ತಲೆಹೊಟ್ಟು ಹೀಗೆ ನಿವಾರಿಸಿ

ತಲೆಹೊಟ್ಟು ಸಮಸ್ಯೆ ಎಲ್ಲರನ್ನೂ ಕಾಡುವ ಸಾಮಾನ್ಯ ಸಮಸ್ಯೆ. ಕೂದಲು ಎಣ್ಣೆಯುಕ್ತವಾದಾಗೆಲ್ಲಾ ಅದರಲ್ಲೂ ನೆತ್ತಿಯ ಭಾಗದಲ್ಲಿ ಹೆಚ್ಚು ಎಣ್ಣೆಯಂಶ ಉಳಿಯುವುದರಿಂದ ಅಲ್ಲಿ ಸೇರಿಕೊಳ್ಳುವ ಧೂಳು ಕೊಳೆ ತಲೆಹೊಟ್ಟಾಗಿ ಬದಲಾಗುತ್ತದೆ. ತಲೆಹೊಟ್ಟು Read more…

ಫ್ರಿಜ್ ಅನ್ನು ಸುಲಭವಾಗಿ ಕ್ಲೀನ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ

ಫ್ರಿಜ್  ನಿಮ್ಮ ಕೆಲಸಗಳನ್ನು ಸುಲಭಗೊಳಿಸುತ್ತವೆ ನಿಜ. ಆದರೆ ಅದನ್ನು ಆಗಾಗ ಬಳಸುವುದರಿಂದ ಅದರ ಮೇಲ್ಭಾಗದಲ್ಲಿ ಕಲೆಗಳು ಬೀಳುತ್ತವೆ. ಇದನ್ನು ಕ್ಲೀನ್ ಮಾಡುವುದು ತುಂಬಾ ಕಷ್ಟ. ಹಾಗಾಗಿ ಫ್ರಿಜ್ ಕ್ಲೀನ್ Read more…

ಹೀಗೆ ಮಾಡಿದ್ರೆ ತಿಂಗಳ ರಜೆ ಮುಂದೂಡುವುದು ಸುಲಭ

ನಿಮ್ಮ ರಜೆಯ ದಿನಾಂಕವನ್ನು ಮುಂದೂಡಬೇಕೇ. ಮಾತ್ರೆಗಳ ಹೊರತಾಗಿ ನೈಸರ್ಗಿಕ ಆಹಾರಗಳನ್ನು ಸೇವಿಸುವುದರ ಮೂಲಕವೂ ನಿಮ್ಮ ತಿಂಗಳ ಪೀರಿಯಡ್ಸ್ ಅನ್ನು ಮುಂದೆ ಹಾಕಬಹುದು. ಹುರುಳಿ ಕಾಳನ್ನು ಅಡುಗೆಯಲ್ಲಿ ಬಳಸುವುದರ ಮೂಲಕ Read more…

ನಿಯಮಿತವಾಗಿ ʼನಿಂಬೆರಸʼ ಸೇವಿಸುವುದರಿಂದ ಇದೆ ಇಷ್ಟೆಲ್ಲಾ ಲಾಭ

ಒಂದು ಚಮಚ ನಿಂಬೆರಸವನ್ನು ನಿತ್ಯ ಸೇವಿಸುವುದರಿಂದ ಯಾವೆಲ್ಲ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂಬುದು ನಿಮಗೆ ತಿಳಿದಿದೆಯೇ? ಬೆಳಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಗೆ ಬಿಸಿನೀರಿಗೆ ಒಂದು ಚಮಚ ಲಿಂಬೆರಸ ಮತ್ತು ಜೇನುತುಪ್ಪ Read more…

‘ಮಸಾಲಾ ಸೀಗಡಿ ಫ್ರೈ’ ಮಾಡುವ ವಿಧಾನ

ಸೀಗಡಿ ಎಂದರೆ ಕೆಲವರಿಗೆ ತುಂಬಾ ಇಷ್ಟ. ಇದನ್ನು ಬಳಸಿ ಮಾಡುವ ಆಹಾರ ಕೂಡ ತುಂಬಾ ಚೆನ್ನಾಗಿರುತ್ತದೆ. ಇಲ್ಲಿ ಮಸಾಲಾ ಸೀಗಡಿ ಫ್ರೈ ಮಾಡುವ ವಿಧಾನ ಇದೆ. ಮಾಂಸಹಾರ ಪ್ರಿಯರಿಗೆ Read more…

ಲೆದರ್ ಪೀಠೋಪಕರಣಗಳನ್ನು ಸ್ವಚ್ಛಗೊಳಿಸುವುದು ಹೇಗೆ ಗೊತ್ತಾ….?

ಲೆದರ್ ಪೀಠೋಪಕರಣಗಳು ಮನೆಗೆ ಆಕರ್ಷಕವಾದ ಲುಕ್ ನೀಡುತ್ತದೆ. ಹಾಗೇ ಇದು ತುಂಬಾ ದುಬಾರಿಯಾಗಿದೆ. ಅದನ್ನು ಸ್ವಚ್ಛಗೊಳಿಸಲು ನೀರನ್ನು ಬಳಸಲು ಆಗುವುದಿಲ್ಲ. ಹಾಗಾಗಿ ಅದನ್ನು ಕ್ಲೀನ್ ಮಾಡುವುದು ಹೇಗೆಂಬುದನ್ನು ತಿಳಿದುಕೊಳ್ಳಿ. Read more…

ಗುಲಾಬಿ ತುಟಿ ಪಡೆಯಲು ಈ ಮದ್ದನ್ನು ಬಳಸಿ

ಧೂಮಪಾನ, ರಾಸಾಯನಿಕಯುಕ್ತ ಲಿಪ್ ಬಾಮ್ ಹಚ್ಚುವುದರಿಂದ ತುಟಿಯ ಮೇಲಿನ ಭಾಗ ಕಪ್ಪಾಗುತ್ತದೆ. ಇದು ಮುಖದ ಅಂದವನ್ನು ಕೆಡಿಸುತ್ತದೆ. ಈ ಸಮಸ್ಯೆಯನ್ನು ನಿವಾರಿಸಿ ತುಟಿಗಳು ಕೆಂಪಾಗುವಂತೆ ಮಾಡಲು ಈ ಮನೆಮದ್ದನ್ನು Read more…

ಅನ್ನ ಮಿಕ್ಕಿದ್ದರೆ ಈ ರೀತಿ ‘ಚಿತ್ರಾನ್ನ’ ಮಾಡಿ ನೋಡಿ

ಬೆಳಿಗ್ಗಿನ ತಿಂಡಿ ಎಷ್ಟು ಸುಲಭದಲ್ಲಿ ಆಗುತ್ತೋ ಅಷ್ಟು ಸಮಯ ಉಳಿಯುತ್ತದೆ. ಇಲ್ಲಿ ಸುಲಭವಾಗಿ ಒಂದು ಚಿತ್ರಾನ್ನ ಮಾಡುವ ವಿಧಾನ ಇದೆ ಟ್ರೈ ಮಾಡಿ. ಬೇಕಾಗುವ ಸಾಮಗ್ರಿಗಳು : 2 Read more…

ಮನೆಯಲ್ಲೇ ಮಾಡಿನೋಡಿ ಫೇಸ್ ಸ್ಕ್ರಬ್

ನಿಮ್ಮ ಮುಖವನ್ನು ಅಂದಗಾಣಿಸುವ ಕೆಲವಷ್ಟು ಫೇಸ್ ಸ್ಕ್ರಬ್ ಗಳನ್ನು ಮನೆಯಲ್ಲೇ ನೀವೇ ತಯಾರಿಸಬಹುದು. ಅದು ಹೇಗೆನ್ನುತ್ತೀರಾ? ಪದೇ ಪದೇ ಮುಖ ತೊಳೆದರೆ ನಿಮ್ಮ ಮುಖದ ಮೇಲಿನ ತ್ವಚೆ ಶುದ್ಧವಾಗುತ್ತದೆಯೇ Read more…

ನಾಲಿಗೆ ಸ್ವಚ್ಚ ಮಾಡಿಕೊಳ್ಳಲು ಇಲ್ಲಿದೆ ಟಿಪ್ಸ್

ನಾವು ಆಹಾರಗಳನ್ನು ಸೇವಿಸುವುದರಿಂದ ನಾಲಿಗೆಯಲ್ಲಿ ಬಿಳಿ ಲೇಪನ ಉಂಟಾಗುತ್ತದೆ. ಇದನ್ನು ಕ್ಲೀನ್ ಮಾಡಿಕೊಳ್ಳಬೇಕು. ಇಲ್ಲವಾದರೆ ಇದರಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯುತ್ತದೆ. ಇದರಿಂದ ಅನಾರೋಗ್ಯ ಸಮಸ್ಯೆ ಕಾಡುತ್ತದೆ. ಇದನ್ನು ನಿವಾರಿಸಲು ಈ Read more…

ಮೆಂತ್ಯದಲ್ಲಿದೆ ಸಾಕಷ್ಟು ಆರೋಗ್ಯ ಪ್ರಯೋಜನ

ಮೆಂತ್ಯಕಾಳನ್ನು ಹೆಚ್ಚಾಗಿ ಅಡುಗೆಗಳಲ್ಲಿ ಬಳಸುತ್ತಾರೆ. ಇದು ಆರೋಗ್ಯಕ್ಕೂ ತುಂಬಾ ಉತ್ತಮ. ಇದನ್ನು ಸರಿಯಾದ ಕ್ರಮದಲ್ಲಿ ಬಳಸಿದರೆ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಅದು ಯಾವುದೆಂಬುದನ್ನು ತಿಳಿಯೋಣ. *ಮಧುಮೇಹಿಗಳು ಮೆಂತ್ಯಕಾಳನ್ನು Read more…

ಮೊಡವೆ ನಿವಾರಣೆ ಈಗ ಬಲು ಸುಲಭ

ಮುಖದಲ್ಲಿ ಮೊಡವೆ ಕಾಣಿಸಿಕೊಂಡಿದೆಯೇ…? ನಾಳೆಯೇ ಮುಖ್ಯವಾದ ಕಾರ್ಯಕ್ರಮ-ಮೀಟಿಂಗ್ ಇದೆಯೇ…? ಹಾಗಾದರೆ ಹಲವು ಬಗೆಯ ಕ್ರೀಮ್ ಗಳನ್ನು ಹಚ್ಚಿಕೊಂಡು ತ್ವಚೆ ಹಾಳು ಮಾಡಿಕೊಳ್ಳುವ ಬದಲು ಒಂದೇ ರಾತ್ರಿ ಬೆಳಗಿನೊಳಗೆ ಮೊಡವೆ Read more…

ಹರಳೆಣ್ಣೆಯಿಂದ ಮುಖದ ಸೌಂದರ್ಯ ಹೆಚ್ಚಿಸಿಕೊಳ್ಳುವುದು ಹೇಗೆ…?

ಹರಳೆಣ್ಣೆ ಕೂದಲಿನ ಆರೋಗ್ಯಕ್ಕೆ ಸಹಕಾರಿ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಈ ಹರಳೆಣ್ಣೆಯಿಂದ ನಮ್ಮ ಸೌಂದರ್ಯವನ್ನು ಕೂಡ ವೃದ್ಧಿಸಿಕೊಳ್ಳಬಹುದು. ಹರಳೆಣ್ಣೆಯನ್ನು ಈ ಫೇಸ್ ಪ್ಯಾಕ್ ಗಳ ಜೊತೆಗೆ Read more…

ಬಿಳಿ ಕೂದಲನ್ನು ಕಪ್ಪು ಮಾಡಬೇಕೇ…..? ಹಾಗಾದರೆ ಈ ಸುದ್ದಿ ಓದಿ

ಸಣ್ಣ ವಯಸ್ಸಿನಲ್ಲೇ ನಿಮ್ಮ ಕೂದಲು ಬಿಳಿಯಾಗಿದೆಯೇ…? ಇದನ್ನು ಸರಿಮಾಡಲು ನೆಲ್ಲಿಕಾಯಿಗಿಂತ ಅತ್ಯುತ್ತಮವಾದ ಮದ್ದು ಮತ್ತೊಂದಿಲ್ಲ. ಕೂದಲನ್ನು ಕಪ್ಪಾಗಿಸುವ ಗುಣ ಹೊಂದಿರುವ ನೆಲ್ಲಿಕಾಯಿಯನ್ನು ಹೇರ್ ಡೈಗಳಲ್ಲೂ ಬಳಸುತ್ತಾರೆ. ತೆಂಗಿನೆಣ್ಣೆ ಬಿಸಿ Read more…

ಲೂಸ್ ಮೋಷನ್ ಸಮಸ್ಯೆಗೆ ಪರಿಹಾರ ಇಲ್ಲಿದೆ ನೋಡಿ

ಲೂಸ್ ಮೋಷನ್ ಉಂಟಾದಾಗ ಸಾಕಷ್ಟು ಜನರು ಮೊಸರು ಸೇವಿಸಿ ಎಂಬ ಸಲಹೆ ನೀಡುತ್ತಾರೆ. ಯಾಕೆ ಮೊಸರು ಸೇವಿಸಬೇಕೆಂದರೆ ಅದರಲ್ಲಿ ಜೀರ್ಣವಾಗುವ ಬ್ಯಾಕ್ಟೀರಿಯಾಗಳು ಇವೆ. ಇದು ಆಹಾರವನ್ನು ಜೀರ್ಣಗೊಳಿಸುತ್ತದೆ. ಅತಿಸಾರ Read more…

17 ಸೆಕೆಂಡ್ ‌ನಲ್ಲಿ ಲೀಟರ್‌ ನಿಂಬೆಹಣ್ಣಿನ ಶರಬತ್ತು ಹೊಟ್ಟೆಗಿಳಿಸಿದ ಭೂಪ…!

ಈ ಗಿನ್ನೆಸ್ ದಾಖಲೆಗಳ ಪುಸ್ತಕ ಸೇರಿಕೊಳ್ಳಲು ಜನ ಏನೇನೋ ವಿಚಿತ್ರ ಸಾಹಸಗಳನ್ನೆಲ್ಲಾ ಮಾಡುತ್ತಾರೆ. ಅಮೆರಿಕದ ವ್ಯಕ್ತಿಯೊಬ್ಬ ಕೇವಲ 17 ಸೆಕೆಂಡ್‌ಗಳಲ್ಲಿ ಒಂದು ಲಿಟರ್‌ ನಿಂಬೆಹಣ್ಣಿನ ಜ್ಯೂಸ್ ಕುಡಿಯುವ ಮೂಲಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...