alex Certify license | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರೈವಿಂಗ್ ಸ್ಕೂಲ್ ಗಳಿಗೆ ಪರವಾನಗಿ ನೀಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಪ್ರಯಾಗ್ ರಾಜ್: ಡ್ರೈವಿಂಗ್ ಸ್ಕೂಲ್ ಗಳಿಗೆ ಪರವಾನಿಗೆ ನೀಡುವ ಮತ್ತು ನಿಯಂತ್ರಿಸುವ ನಿಯಮಗಳನ್ನು ರೂಪಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲ. ಕೇಂದ್ರ ಸರ್ಕಾರಕ್ಕೆ ಮಾತ್ರ ಈ ಅಧಿಕಾರವಿದೆ ಎಂದು Read more…

ಮಲೆನಾಡಿನ ಜನತೆಗೆ ಸಿಹಿ ಸುದ್ದಿ: ವಿಮಾನ ಹಾರಾಟಕ್ಕೆ ಮತ್ತೊಂದು ವರ್ಷ ಪರವಾನಗಿ ನವೀಕರಣ

ಶಿವಮೊಗ್ಗ: ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟದ ಪರವಾನಗಿಯನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಒಂದು ವರ್ಷಕ್ಕೆ ನವೀಕರಣ ಮಾಡಿದೆ. ಸೋಗಾನೆ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದ Read more…

ಮರಾಠಿ ಬೋರ್ಡ್‌ಗಳಿಲ್ಲದ ಅಂಗಡಿಗಳಿಗೆ ಡಬಲ್ ಆಸ್ತಿ ತೆರಿಗೆ: ಮೇ 1ರಿಂದ ಬಿಎಂಸಿ ಹೊಸ ತೆರಿಗೆ ಪದ್ಧತಿ

ಮುಂಬೈ: ಮರಾಠಿ ಅಥವಾ ದೇವನಾಗರಿ ಲಿಪಿಯಲ್ಲಿ ಬರೆಯಲಾದ ಸೈನ್‌ ಬೋರ್ಡ್‌ ಗಳನ್ನು ಪ್ರದರ್ಶಿಸಲು ವಿಫಲವಾದ ಎಲ್ಲಾ ಅಂಗಡಿಗಳು ಮತ್ತು ಸಂಸ್ಥೆಗಳು ದುಪ್ಪಟ್ಟು ಆಸ್ತಿ ತೆರಿಗೆ ಪಾವತಿಸಬೇಕಾಗುತ್ತದೆ ಎಂದು ಬೃಹನ್‌ಮುಂಬೈ Read more…

ದಿನಸಿ ಅಂಗಡಿಯಲ್ಲಿ ಮದ್ಯ ಮಾರಾಟಕ್ಕೆ ಲೈಸೆನ್ಸ್ ಕೇಳಿದ ಭೂಪ

ಚಿತ್ರದುರ್ಗ: ಬಾರ್ ಲೈಸೆನ್ಸ್ ಸಿಗೋದೇ ಬಲು ಕಷ್ಟ. ಅಂತಹುದರಲ್ಲಿ ವ್ಯಕ್ತಿಯೊಬ್ಬ ದಿನಸಿ ಅಂಗಡಿಯಲ್ಲಿ ಮದ್ಯ ಮಾರಾಟಕ್ಕೆ ಪರವಾನಿಗೆ ಕೊಡುವಂತೆ ಮನವಿ ಸಲ್ಲಿಸಿದ್ದಾರೆ. ಕೋಟ್ಯಂತರ ರೂಪಾಯಿ ಸುರಿದರೂ ಮದ್ಯ ಮಾರಾಟದ Read more…

BREAKING NEWS: ‘ಕಾಟೇರ’ ಸಕ್ಸಸ್ ಪಾರ್ಟಿ ಮಾಡಿದ್ದ ಪಬ್ ಲೈಸೆನ್ಸ್ ಅಮಾನತು ಮಾಡಿ ಆದೇಶ

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಚಿತ್ರ ತಂಡದ ಸಕ್ಸಸ್ ಪಾರ್ಟಿ ನಡೆಸಿದ್ದ ಜೆಟ್ ಲ್ಯಾಗ್ ರೆಸ್ಟೋ ಬಾರ್ ಪಬ್ ನ ಲೈಸೆನ್ಸ್ ಅಮಾನತು ಮಾಡಲಾಗಿದೆ. Read more…

ಜ. 1 ರಿಂದ ಕಾರ್ ಡ್ರೈವಿಂಗ್ ಕಲಿತು ಲೈಸೆನ್ಸ್ ಪಡೆಯಲು 8 ಸಾವಿರಕ್ಕೂ ಅಧಿಕ ಶುಲ್ಕ: ಡ್ರೈವಿಂಗ್ ತರಬೇತಿ ಶುಲ್ಕ ಹೆಚ್ಚಳ ಮಾಡಿ ಸಾರಿಗೆ ಇಲಾಖೆ ಆದೇಶ

ಬೆಂಗಳೂರು: 2024ರ ಜನವರಿ 1ರಿಂದ ವಾಹನ ಚಾಲನಾ ತರಬೇತಿ ದುಬಾರಿಯಾಗಲಿದೆ. ಡ್ರೈವಿಂಗ್ ಸ್ಕೂಲ್ ಗಳಲ್ಲಿ ತರಬೇತಿ ಶುಲ್ಕ ಹೆಚ್ಚಳ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ವಾಹನ ಚಾಲನಾ Read more…

ನಿರುದ್ಯೋಗಿ ಪದವೀಧರರಿಗೆ ಮದ್ಯದಂಗಡಿ ಲೈಸೆನ್ಸ್ ನೀಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಚಿವ ತಿಮ್ಮಾಪುರ

ಬೆಳಗಾವಿ(ಸುವರ್ಣಸೌಧ): ನಿರುದ್ಯೋಗಿ ಪದವೀಧರರಿಗೆ ಹೊಸದಾಗಿ ಸಿಎಲ್ -2 ಮದ್ಯದಂಗಡಿ ಲೈಸೆನ್ಸ್ ನೀಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸ್ಪಷ್ಟಪಡಿಸಿದ್ದಾರೆ. ವಿಧಾನಪರಿಷತ್ ನಲ್ಲಿ Read more…

ಪಾದದ ಮೂಲಕ ಕಾರು ಚಲಾಯಿಸುವ ಅಂಗವಿಕಲ ಯುವತಿಗೆ ಲೈಸೆನ್ಸ್ ನೀಡಿದ ಕೇರಳ ಸಿಎಂ

ಇಡುಕ್ಕಿ : ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇಡುಕ್ಕಿ ಮೂಲದ ಜಿಲುಮೋಲ್ ಮರಿಯೆಟ್ ಥಾಮಸ್ ಅವರಿಗೆ ನಾಲ್ಕು ಚಕ್ರದ ಚಾಲನಾ ಪರವಾನಗಿಯನ್ನು ನೀಡಿದ್ದಾರೆ. ಕೈಗಳಿಲ್ಲದೇ ಜನಿಸಿದ ಜಿಲುಮೋಲ್, Read more…

‘ಮದ್ಯ’ಪ್ರಿಯರಿಗೆ ಸಿಹಿಸುದ್ದಿ : ಚಿಲ್ಲರೆ ಬಿಯರ್ ಮಾರಾಟ ಮಳಿಗೆಗೆ ಲೈಸೆನ್ಸ್ ನೀಡಲು ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು : ‘ಮದ್ಯ’ಪ್ರಿಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಚಿಲ್ಲರೆ ಬಿಯರ್ ಮಾರಾಟ ಮಳಿಗೆಗೆ ಲೈಸೆನ್ಸ್ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಹೌದು. ಸರ್ಕಾರದ ಆದಾಯವನ್ನು ಹೆಚ್ಚಿಸಲು ಚಿಲ್ಲರೆ Read more…

Video | ಕುಡಿದ ಮತ್ತಿನಲ್ಲಿ ಆಯತಪ್ಪಿ ಬಿದ್ದ ಬೈಕ್ ಸವಾರ; 17 ತಿಂಗಳು ಲೈಸೆನ್ಸ್ ರದ್ದು

ಪಾನಮತ್ತ ಬೈಕ್ ಸವಾರನೊಬ್ಬ ಮೆಕ್‌ಡೊನಾಲ್ಡ್ಸ್‌ ಡ್ರೈವ್‌ಥ್ರೂನಲ್ಲಿ ಆರ್ಡರ್‌ ಮಾಡುವ ವೇಳೆ ನಿಯಂತ್ರಣ ತಪ್ಪಿ ಬಿದ್ದಿರುವ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂಗ್ಲೆಂಡ್‌ನ ಪೂರ್ವ ಸಸ್ಸೆಕ್ಸ್‌ನ ಈಸ್ಟ್‌ಬೌರ್ನ್‌‌ನಲ್ಲಿ Read more…

ತಂಬಾಕು ಮಾರಾಟಕ್ಕೆ ಹೊಸ ನಿಯಮ: ಪ್ರತ್ಯೇಕ ಪರವಾನಿಗೆ ಅಗತ್ಯ

ಬೆಂಗಳೂರು: ಎಲ್ಲಾ ತಂಬಾಕು ಮಾರಾಟಗಾರರು ತಂಬಾಕು ಉತ್ಪನ್ನಗಳನ್ನು ಸಾರ್ವಜನಿಕವಾಗಿ ಮಾರಾಟ ಮಾಡಲು ಪ್ರತ್ಯೇಕ ಪರವಾನಿಗೆ ಪಡೆಯಬೇಕಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಂಬಾಕು ಉತ್ಪನ್ನಗಳ ಮಾರಾಟ ನಿಯಂತ್ರಿಸಲು ಹೊಸದಾಗಿ Read more…

ಪರ್ಸ್ ನಲ್ಲಿ ʼಹಣʼ ಸದಾ ಇರಬೇಕೆಂದಾದ್ರೆ ಹೀಗೆ ಮಾಡಿ

ಇಂದು ಸಾಮಾನ್ಯವಾಗಿ ಎಲ್ಲರೂ ಹಣ ಗಳಿಸುವುದಕ್ಕಾಗಿಯೇ ತಮ್ಮ ಜೀವನದ ಅಮೂಲ್ಯ ಸಮಯವನ್ನು ಮೀಸಲಿಡುತ್ತಾರೆ. ಪ್ರತಿದಿನ ದುಡಿದಿದ್ದು ಕಾಣುತ್ತದೆ. ಆದ್ರೆ ಹಣ ಮಾತ್ರ ಕೈನಲ್ಲಿ ಇರುವುದಿಲ್ಲ. ಇದು ಎಲ್ಲರನ್ನೂ ಕಾಡುವ Read more…

ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಶಾಕ್: 65 ವರ್ಷ ಮೇಲ್ಪಟ್ಟವರ ರೇಷನ್ ಅಂಗಡಿ ಲೈಸೆನ್ಸ್ ರದ್ದು…?

ಬೆಂಗಳೂರು: ಆಹಾರ ಇಲಾಖೆಯಲ್ಲಿ ಡಿಜಿಟಲ್ ವ್ಯವಸ್ಥೆಗೆ ಒತ್ತು ನೀಡಲಾಗಿ,ದ್ದು ಲ್ಯಾಪ್ಟಾಪ್, ಬೆರಳಚ್ಚು ಬಳಸಲು ವೃದ್ಧರಿಗೆ ಕಷ್ಟವೆಂದರಿತು 65 ವರ್ಷ ಮೇಲ್ಪಟ್ಟವರ ರೇಷನ್ ಅಂಗಡಿ ಪರವಾನಿಗೆ ರದ್ದುಗೊಳಿಸುವ ಚಿಂತನೆ ನಡೆದಿದೆ. Read more…

ಮಾರಾಟಕ್ಕಿದೆ ಭಾರತದ ಮೊದಲ ಫೈವ್‌ ಸ್ಟಾರ್‌ ಹೋಟೆಲ್‌…!

ಸರ್ಕಾರಿ ಸಂಸ್ಥೆಗಳು, ಬ್ಯಾಂಕ್‌ಗಳು ಮತ್ತು ವಿಮಾನಯಾನ ಸಂಸ್ಥೆಗಳನ್ನು ಖಾಸಗಿಯವರಿಗೆ ವಹಿಸಿಕೊಟ್ಟ ಬೆನ್ನಲ್ಲೇ ರಾಜಧಾನಿಯ ಹೆಮ್ಮೆ ಎನಿಸಿರುವ ಅಶೋಕ ಹೋಟೆಲ್ ಕೂಡ ಮಾರಾಟದ ಹಾದಿ ಹಿಡಿದಿದೆ. ಆಪರೇಟ್-ಮೇಂಟೆನ್-ಡೆವಲಪ್ (ಒಎಂಡಿ) ಮಾದರಿಯಲ್ಲಿ Read more…

ಪರ್ಸ್ ನಲ್ಲಿ ಸದಾ ಹಣವಿರಬೇಕೆಂದಾದ್ರೆ ಹೀಗೆ ಮಾಡಿ

ಇಂದು ಸಾಮಾನ್ಯವಾಗಿ ಎಲ್ಲರೂ ಹಣ ಗಳಿಸುವುದಕ್ಕಾಗಿಯೇ ತಮ್ಮ ಜೀವನದ ಅಮೂಲ್ಯ ಸಮಯವನ್ನು ಮೀಸಲಿಡುತ್ತಾರೆ. ಪ್ರತಿದಿನ ದುಡಿದಿದ್ದು ಕಾಣುತ್ತದೆ. ಆದ್ರೆ ಹಣ ಮಾತ್ರ ಕೈನಲ್ಲಿ ಇರುವುದಿಲ್ಲ. ಇದು ಎಲ್ಲರನ್ನೂ ಕಾಡುವ Read more…

DL ಕಳೆದು ಹೋಗಿದೆಯಾ…? ಡೂಪ್ಲಿಕೇಟ್ ಲೈಸೆನ್ಸ್‌ ಪಡೆಯಲು ಇಲ್ಲಿದೆ ಟಿಪ್ಸ್

ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ನಂತೆಯೇ ಡ್ರೈವಿಂಗ್ ಲೈಸೆನ್ಸ್ ಕೂಡ ಮುಖ್ಯವಾದ ದಾಖಲೆ. ವಾಹನ ಚಲಾಯಿಸುವವರಿಗೆ ಇದು ಕಡ್ಡಾಯ. ಯಾವುದೋ ಕಾರಣಕ್ಕೆ ಡಿಎಲ್ ಹರಿದು ಹೋಗಿದ್ರೆ ಅಥವಾ ಕಳೆದು Read more…

ಭರ್ಜರಿ ಖುಷಿ ಸುದ್ದಿ: RTO ದಲ್ಲಿ ಮಾತ್ರವಲ್ಲ ಇಲ್ಲೂ ಸಿಗಲಿದೆ ಚಾಲನಾ ಪರವಾನಗಿ

ಡ್ರೈವಿಂಗ್ ಲೈಸೆನ್ಸ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಡ್ರೈವಿಂಗ್ ಲೈಸೆನ್ಸ್ ಪಡೆಯಲು ಇನ್ಮುಂದೆ ಆರ್ ಟಿ ಒ ಕಚೇರಿಗೆ ಹೋಗಬೇಕಾಗಿಲ್ಲ. ಕಾರು ಕಂಪನಿಗಳು, ಆಟೋಮೊಬೈಲ್ ಸಂಸ್ಥೆಗಳು Read more…

ಡಿಜಿ ಲಾಕರ್‌ ನಲ್ಲಿ ಸುರಕ್ಷಿತವಾಗಿರಲಿದೆ ವಾಹನಕ್ಕೆ ಸಂಬಂಧಿಸಿದ ದಾಖಲಾತಿ

ನಿಮ್ಮಲ್ಲಿ ಎಷ್ಟು ಜನ ಮನೆಯಲ್ಲಿಯೇ ಡ್ರೈವಿಂಗ್ ಲೈಸೆನ್ಸ್ , ಆರ್ ಸಿ ಪುಸ್ತಕ ಅಥವಾ ಇನ್ಯಾವುದಾದರೂ ವಾಹನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಟ್ಟು ಬಂದು, ದಾರಿ ಮಧ್ಯೆ ಸಂಚಾರಿ ಪೊಲೀಸ್ Read more…

ಮನೆಯಲ್ಲಿ ಕುಳಿತು ಸುಲಭವಾಗಿ ಪಡೆಯಿರಿ ಚಾಲನಾ ಪರವಾನಗಿ

ಚಾಲನಾ ಪರವಾನಗಿ ಪಡೆಯಲು ದೀರ್ಘ ಸಾಲಿನಲ್ಲಿ ನಿಂತು ಸಮಯವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ. ದೆಹಲಿ ಸಾರಿಗೆ ಇಲಾಖೆ, ದೆಹಲಿ ನಿವಾಸಿಗಳಿಗೆ ನೆಮ್ಮದಿ ಸುದ್ದಿ ನೀಡಿದೆ. ಜನರು ಮನೆಯಲ್ಲಿ ಕುಳಿತು Read more…

ವಾಹನ ಸವಾರರಿಗೆ ಖುಷಿ ಸುದ್ದಿ…..! ಆರ್ ಸಿ ಅವಧಿ ಮುಗಿದಿದ್ದರೆ ಚಿಂತೆ ಬೇಡ

ವಾಹನ ಸವಾರರಿಗೆ ನೆಮ್ಮದಿ ಸುದ್ದಿಯೊಂದಿದೆ. ಚಾಲನಾ ಪರವಾನಗಿ ಅಥವಾ ನೋಂದಣಿ ಪ್ರಮಾಣಪತ್ರ, ಫಿಟ್‌ನೆಸ್ ಪ್ರಮಾಣಪತ್ರ ಸೇರಿದಂತೆ ಇತರ ಮೋಟಾರು ವಾಹನ ದಾಖಲೆಗಳ ಅವಧಿ ಮುಗಿಯುತ್ತಿದ್ದರೆ ಅಥವಾ ಅವಧಿ ಮುಗಿದಿದ್ದರೆ Read more…

ಚಾಲನಾ ಪರವಾನಗಿ ಪಡೆಯುವ ವೇಳೆ ಜನರು ಮಾಡ್ತಾರೆ ಈ ತಪ್ಪು

ಚಾಲನಾ ಪರವಾನಗಿ ಪಡೆಯುವ ವೇಳೆ ಆರ್.ಟಿ.ಒ. ಅಧಿಕಾರಿಗಳ ಮುಂದೆ ವಾಹನ ಚಲಾಯಿಸಿ ತೋರಿಸಬೇಕು. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರವೇ ಚಾಲನಾ ಪರವಾನಗಿ ನೀಡಲಾಗುತ್ತದೆ. ಪರೀಕ್ಷೆಗಾಗಿ, ವಾಹನಗಳನ್ನು ಚಾಲನೆ ಮಾಡುವಾಗ, Read more…

RTO 33 ಸೇವೆಗಳು ಆನ್ಲೈನ್ ನಲ್ಲೇ ಲಭ್ಯ

ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸಕಲ ಸಾರ್ವಜನಿಕ ಸೇವೆಗಳನ್ನು ಆನ್ಲೈನ್ ಮಾಡಲು ಹೊರಟಿರುವ ಅರವಿಂದ್ ಕೇಜ್ರಿವಾಲ್‌ರ ದೆಹಲಿ ಸರ್ಕಾರವು ಈ ನಿಟ್ಟಿನಲ್ಲಿ ಮೊದಲ ಹೆಜ್ಜೆಯಲ್ಲಿ ಪ್ರಾದೇಶೀಕ ಸಾರಿಗೆ ಕಚೇರಿಯ Read more…

BIG NEWS: ಡಿಎಲ್, ಆರ್ಸಿ ಪ್ರಮಾಣಪತ್ರದ ಮಾನ್ಯತೆ ಅವಧಿ ವಿಸ್ತರಣೆ

ಚಾಲನಾ ಪರವಾನಗಿ, ನೋಂದಣಿ ಪ್ರಮಾಣಪತ್ರ, ಫಿಟ್‌ನೆಸ್ ಪ್ರಮಾಣಪತ್ರ ಸೇರಿದಂತೆ ಇತರ ಮೋಟಾರು ವಾಹನ ದಾಖಲೆಗಳ ಮಾನ್ಯತೆ ಅವಧಿ ಮೀರುತ್ತಿದ್ದರೆ ಚಿಂತಿಸುವ ಅಗತ್ಯವಿಲ್ಲ. ಅದ್ರ  ನವೀಕರಣಕ್ಕೆ ಮತ್ತೊಂದಿಷ್ಟು ದಿನ ಸಿಕ್ಕಿದೆ. Read more…

BIG NEWS: ಚಾಲನಾ ಪರವಾನಗಿ, RC ಸೇರಿದಂತೆ ಎಲ್ಲ ದಾಖಲೆಗಳ ಮಾನ್ಯತೆ ವಿಸ್ತರಿಸಿದ ಸರ್ಕಾರ

ವಾಹನ ಸವಾರರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದೆ. ಚಾಲನಾ ಪರವಾನಗಿ, ನೋಂದಣಿ ಪ್ರಮಾಣಪತ್ರ, ಫಿಟ್‌ನೆಸ್ ಪ್ರಮಾಣಪತ್ರ ಸೇರಿದಂತೆ ಇತರ ಮೋಟಾರು ವಾಹನ ದಾಖಲೆಗಳ ಮಾನ್ಯತೆಯನ್ನು ಸರ್ಕಾರ ಹೆಚ್ಚಿಸಿದೆ. ಕೊರೊನಾ ಎರಡನೇ Read more…

ಸಾರ್ವಜನಿಕರಿಗೆ ಗುಡ್‌ ನ್ಯೂಸ್: ಮನೆಯಲ್ಲೇ ಕುಳಿತು ಪಡೆಯಿರಿ ಚಾಲನಾ ಪರವಾನಗಿ..!

ಕೊರೊನಾ ಎರಡನೇ ಅಲೆಯಿಂದಾಗಿ ಅನೇಕ ಕೆಲಸಗಳು ಅರ್ಧಕ್ಕೆ ನಿಲ್ಲುತ್ತಿವೆ. ಚಾಲನಾ ಪರವಾನಗಿ ಪಡೆಯಲು ಮುಂದಾದವರು ಅಥವಾ ಅದನ್ನು ನವೀಕರಿಸುವವರಿಗೂ ಚಿಂತೆ ಕಾಡ್ತಿದೆ. ನೀವು ಇವ್ರಲ್ಲಿ ಒಬ್ಬರಾಗಿದ್ದರೆ ಚಿಂತಿಸುವ ಅಗತ್ಯವಿಲ್ಲ. Read more…

ವಾಹನ ಮಾಲೀಕರಿಗೊಂದು ಬಹು ಮುಖ್ಯ ಮಾಹಿತಿ: ಬದಲಾಗಿದೆ ಚಾಲನಾ ಪರವಾನಗಿ – ವಾಹನ ನೋಂದಣಿ ನಿಯಮ

ಚಾಲನಾ ಪರವಾನಗಿ ವಿತರಣೆ, ನವೀಕರಣ ಮತ್ತು ಶರಣಾಗತಿಗೆ ಸಂಬಂಧಿಸಿದಂತೆ ಕೆಲ ನಿಯಮಗಳನ್ನು ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿದ್ದುಪಡಿ ಮಾಡಿದೆ. ಕಲಿಕಾ ಪರವಾನಗಿಗೆ ಸಂಬಂಧಿಸಿದಂತೆ ಅರ್ಜಿಯಿಂದ Read more…

ವಾಹನ ಚಾಲಕರಿಗೆ ಭರ್ಜರಿ ಗುಡ್‌ ನ್ಯೂಸ್: ಚಾಲನಾ ಪರವಾನಗಿ,‌ ವಾಹನ ದಾಖಲೆಗಳ ಸಿಂಧುತ್ವದ ಅವಧಿ ವಿಸ್ತರಣೆ

ದೇಶದಲ್ಲಿ ಹೆಚ್ಚಾಗ್ತಿರುವ ಕೊರೊನಾ ಮಹಾಮಾರಿಯನ್ನು ಗಮನದಲ್ಲಿಟ್ಟುಕೊಂಡು ಮೋಟಾರು ವಾಹನ ದಾಖಲೆಗಳಾದ ಡ್ರೈವಿಂಗ್ ಲೈಸೆನ್ಸ್, ನೋಂದಣಿ ಪ್ರಮಾಣಪತ್ರ ಮತ್ತು ಪರ್ಮಿಟ್‌ನ ಮಾನ್ಯತೆಯನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ. ಕೇಂದ್ರ ಸಾರಿಗೆ Read more…

ಚಾಲನಾ ಪರವಾನಗಿ ಪಡೆಯುವವರಿಗೆ ದೆಹಲಿ ಸರ್ಕಾರದಿಂದ ಖುಷಿ ಸುದ್ದಿ

ಚಾಲನಾ ಪರವಾನಗಿ ಪಡೆಯೋದು ಸುಲಭವಲ್ಲ. ಚಾಲನಾ ಪರವಾನಗಿ ಪಡೆಯಲು ಏನೆಲ್ಲ ಮಾಡ್ಬೇಕೆಂಬುದು ಪರವಾನಗಿ ಪಡೆದವರಿಗೆ ಗೊತ್ತು. ಸಾಮಾನ್ಯವಾಗಿ ಭಾನುವಾರ ಚಾಲನಾ ಪರವಾನಗಿ ಪರೀಕ್ಷೆಗೆ ರಜೆ ಇರುತ್ತದೆ. ಆದ್ರೆ ಇನ್ಮುಂದೆ Read more…

ʼಆಧಾರ್ʼ‌ ನೆರವಿನಿಂದ ಮನೆಯಲ್ಲೇ ಕುಳಿತು ಮಾಡಬಹುದು ಈ ಎಲ್ಲ ಕೆಲಸ

ದೇಶದಲ್ಲಿ ನಾಗರಿಕರಿಗೆ ನೀಡಲಾಗುವ ಆಧಾರ್​ ಕಾರ್ಡ್​ನಿಂದ ಸಾಕಷ್ಟು ಉಪಯೋಗಗಳಿದೆ. ಹೊಸ ಸಿಮ್​ ಕಾರ್ಡ್, ಕಾರು ಖರೀದಿ, ಬ್ಯಾಂಕ್​ ಖಾತೆ ತೆರೆಯೋದು ಈ ಎಲ್ಲಾ ಕೆಲಸಗಳನ್ನ ಆಧಾರ್​ ಕಾರ್ಡ್ ಸರಳೀಕೃತ Read more…

ನಕಲಿ ಚಾಲನಾ ಪರವಾನಗಿ ಪತ್ತೆ ಹಚ್ಚೋದು ಈಗ ಬಲು ಸುಲಭ

ದೇಶದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ನಂತರ ಸಂಚಾರ ನಿಯಮಗಳು ಕಠಿಣವಾಗಿವೆ. ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ, ಕಠಿಣ ಶಿಕ್ಷೆ ಮತ್ತು ಭಾರಿ ದಂಡ ವಿಧಿಸಲಾಗುತ್ತದೆ. ಒಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...