alex Certify Life imprisonment | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ದರೋಡೆ ಮಾಡಿ ಕೊಲೆ ಪ್ರಕರಣ: 8 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಂಗಳೂರು: ದರೋಡೆ ಮಾಡಿ ವ್ಯಕ್ತಿಯನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 8 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ Read more…

ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಗೆ ಜೀವಾವಧಿ ಶಿಕ್ಷೆ, ಒಂದು ಲಕ್ಷ ರೂ. ದಂಡ

ವಿಜಯಪುರ: ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಗೆ ವಿಜಯಪುರದ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ Read more…

BIG NEWS: ಹತ್ಯೆ ಪ್ರಕರಣ: 9 ಜನ RSS ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ ಪ್ರಕಟ

ಸಿಪಿಐ(ಎಂ) ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 19 ವರ್ಷಗಳ ಬಳಿಕ 9 ಜನ ಆರ್.ಎಸ್.ಎಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ಕೇರಳದ ತಲಶ್ಯೇರಿ ಹೆಚ್ಚುವರಿ ಜಿಲ್ಲಾ ಸೆಷನ್ಸ್ ಕೋರ್ಟ್ Read more…

ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣ: 7 ಮಂದಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣದ 7 ಅಪರಾಧಿಗಳಿಗೆ ಬೆಂಗಳೂರಿನ 72ನೇ ಸಿಸಿಹೆಚ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ. Read more…

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿ ಶೀಲ ಶಂಕಿಸಿ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಶೀಲ ಶಂಕಿಸಿ ಪತ್ನಿ ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ 71ನೇ ಅಧೀನ ಸಿವಿಲ್ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಶಿವನಗರದ 12ನೇ ಸಿ ಮೇನ್ Read more…

ದಲಿತ ಮಹಿಳೆ ಕೊಲೆ ಪ್ರಕರಣ: ಒಂದೇ ಗ್ರಾಮದ ಇಬ್ಬರು ಮಹಿಳೆಯರು ಸೇರಿ 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ತುಮಕೂರು: ದಲಿತ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ಗ್ರಾಮದ 21 ಅಪರಾಧಿಗಳಿಗೆ ತುಮಕೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2010ರ ಜೂನ್ 28ರಂದು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ Read more…

BREAKING: ಸ್ನೇಹಿತನ ಅಪ್ರಾಪ್ತ ಮಗಳನ್ನೆ ಅಪಹರಿಸಿ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಚಿಕ್ಕಬಳ್ಳಾಪುರ: ಸ್ನೇಹಿತನ ಅಪ್ರಾಪ್ತ ಮಗಳನ್ನೇ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ ಅಪರಾಧಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ರಾಜು ಅಲಿಯಾಸ್ ದಾಸ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. Read more…

BREAKING: ಮುರುಕುಂಬಿ ದಲಿತರ ಮೇಲೆ ದೌರ್ಜನ್ಯ ಕೇಸ್: ಬರೋಬ್ಬರಿ 98 ಮಂದಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ಕೊಪ್ಪಳದ ಪ್ರಧಾನ ಜಿಲ್ಲಾ Read more…

ಜೈಲರ್ ಕೊಲೆ ಪ್ರಕರಣ: ಪತ್ನಿ ಸೇರಿ ಇಬ್ಬರಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ: ಜೈಲರ್ ಸಂತೋಷ್ ಕೊಲೆ ಪ್ರಕರಣದಲ್ಲಿ ಅವರ ಪತ್ನಿ ನಾಗವೇಣಿ(27) ಸೇರಿದಂತೆ ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮೂವರಿಗೆ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗದ Read more…

ವಾಮಾಚಾರದ ಆರೋಪದ ಮೇಲೆ ವ್ಯಕ್ತಿ ಹತ್ಯೆಗೈದ ಇಬ್ಬರು ಮಹಿಳೆಯರು ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ಪಾಟ್ನಾ: ವಾಮಾಚಾರದ ಆರೋಪದ ಮೇಲೆ ವ್ಯಕ್ತಿಯನ್ನು ಹತ್ಯೆ ಮಾಡಿದ್ದ ಇಬ್ಬರು ಮಹಿಳೆಯರು ಸೇರಿ 16 ಮಂದಿಗೆ ಬಿಹಾರದ ಔರಂಗಾಬಾದ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಔರಂಗಾಬಾದ್ ನ ಎರಡನೇ Read more…

ಪ್ರೀತಿಸಿ ಮದುವೆಯಾದ ಪುತ್ರಿ ಹತ್ಯೆ ಮಾಡಿದ ಇಬ್ಬರಿಗೆ ಗಲ್ಲು ಶಿಕ್ಷೆ, 5 ಮಂದಿಗೆ ಜೀವಾವಧಿ ಶಿಕ್ಷೆ

ವಿಜಯಪುರ: ಮರ್ಯಾದಾಗೇಡು ಹತ್ಯೆ ಮಾಡಿದ್ದ ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ, 5 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಜಯಪುರದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ. ಇಬ್ರಾಹಿಂ Read more…

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಆಸ್ತಿಗಾಗಿ ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪುತ್ರನಿಗೆ ಬೆಂಗಳೂರಿನ 65ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶ್ರೀರಾಮಪುರ ನಿವಾಸಿ ಶರತ್ ಕುಮಾರ್ Read more…

BIG NEWS: ತಾಯಿಯನ್ನು ಹತ್ಯೆಗೈದಿದ್ದ ಮಗ; ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಂಗಳೂರು: ಹೆತ್ತ ತಾಯಿಯನ್ನು ಹತ್ಯೆಗೈದಿದ್ದ ಮಗನಿಗೆ ಬೆಂಗಳೂರು ಸಿಟಿ ಸಿವಿಲ್ ಹಾಗೂ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಅಪರಾಧಿ ಶರತ್ ಕುಮಾರ್ ಜೀವಾವಧಿ ಶಿಕ್ಷೆಗೆ ಗುರಿಯಾದ ಮಗ. Read more…

ಜೀವಿತಾವಧಿ ಶಿಕ್ಷೆಗೆ ಗುರಿಯಾದ ಅತ್ಯಾಚಾರ ಅಪರಾಧಿಗೆ ಪುತ್ರಿ ಜೊತೆಗಿರಲು ಪೆರೋಲ್

ಬೆಂಗಳೂರು: ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಗೆ ತನ್ನ ಅಪ್ರಾಪ್ತ ಪುತ್ರಿಯ ಜೊತೆಗಿರಲು ಹೈಕೋರ್ಟ್ ಪೆರೋಲ್ ನೀಡಿದೆ. ಒಂದು ತಿಂಗಳ ಕಾಲ ಪುತ್ರಿಯ Read more…

BIG NEWS: ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಗೆ IVF ಚಿಕಿತ್ಸೆಗೆ ಪೆರೋಲ್ ನೀಡಿ ಹೈಕೋರ್ಟ್ ಆದೇಶ

ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗೆ ಇನ್ ವಿಟ್ರೋ ಫರ್ಟಿಲೈಸೇಶನ್(ಐವಿಎಫ್) ಚಿಕಿತ್ಸೆಗಾಗಿ ಪೆರೋಲ್ ನೀಡಲು ಕೇರಳ ಹೈಕೋರ್ಟ್ ಆದೇಶಿಸಿದೆ. ಗೌರವಯುತವಾಗಿ ಬದುಕುವ ಹಕ್ಕು ಆತನಿಗಿದೆ ಎಂಬುದನ್ನು ಗಮನಿಸಿದ ನ್ಯಾಯಾಲಯ, ವಿಯ್ಯೂರಿನ Read more…

BREAKING : 1995ರ `ಡಬಲ್ ಮರ್ಡರ್’ ಕೇಸ್ : ಮಾಜಿ ಸಂಸದ `ಪ್ರಭುನಾಥ್ ಸಿಂಗ್’ ಗೆ ಜೀವಾವಧಿ ಶಿಕ್ಷೆ ವಿಧಿಸಿದ ಸುಪ್ರೀಂ ಕೋರ್ಟ್| Supreme Court

ನವದೆಹಲಿ: 1995 ರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಪ್ರಕರಣದಲ್ಲಿ Read more…

BIG NEWS: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ರೆ ಗಲ್ಲುಶಿಕ್ಷೆ, ಗ್ಯಾಂಗ್ ರೇಪ್ ಗೆ ಜೀವಾವಧಿ ಶಿಕ್ಷೆ; ಅಪರಾಧ ಕಾನೂನುಗಳಲ್ಲಿ ತಿದ್ದುಪಡಿ ವಿಧೇಯಕ ಅಂಗೀಕಾರ

ನವದೆಹಲಿ: ಅತ್ಯಾಚಾರ, ಗ್ಯಾಂಗ್ ರೇಪ್ ನಡುಸುವವರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕಾನೂನು ಕ್ರಮ ಜಾರಿಗೆ ತರಲು ಮುಂದಾಗಿದ್ದು, ಅಪರಾಧ ಕಾನೂನುಗಳಲ್ಲಿ ತಿದ್ದುಪಡಿ ಮಾಡಿದೆ. ಲೋಕಸಭೆಯಲ್ಲಿ ಅಪರಾಧ ಕಾನೂನುಗಳ Read more…

ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಕಾಮುಕ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಬಾಗಲಕೋಟೆ: ಬುದ್ಧಿಮಾಂದ್ಯ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬಾಗಲಕೋಟೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಹನುಮಂತ ಮಾಗುಂಡಪ್ಪ Read more…

BIG BREAKING: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ

ನವದೆಹಲಿ: ಪ್ರತ್ಯೇಕತಾವಾದಿ ನಾಯಕ ಮತ್ತು ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್(ಜೆಕೆಎಲ್‌ಎಫ್) ಮುಖ್ಯಸ್ಥ ಯಾಸಿನ್ ಮಲಿಕ್(56) ಅವರು ತಪ್ಪೊಪ್ಪಿಕೊಂಡ ಒಂದು ವಾರದ ನಂತರ ದೆಹಲಿ ನ್ಯಾಯಾಲಯವು ಬುಧವಾರ ಜೀವಾವಧಿ Read more…

BIG BREAKING: ರಾಜ್ಯದ ಮೊದಲ ಕೋಕಾ ಕೇಸ್ ತೀರ್ಪು; ಉದ್ಯಮಿ ಆರ್.ಎನ್. ನಾಯಕ್ ಹತ್ಯೆ ಪ್ರಕರಣ; ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಳಗಾವಿ: ರಾಜ್ಯದ ಮೊದಲ ಕೋಕಾ ಪ್ರಕರಣ ಉದ್ಯಮಿ, ಬಿಜೆಪಿ ನಾಯಕ ಆರ್.ಎನ್.ನಾಯಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿದಂತೆ 4 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ Read more…

ಪತ್ನಿಯ ಶೀಲ‌ಶಂಕಿಸಿ ಕೊಂದವನಿಗೆ ಜೀವಾವಧಿ ಶಿಕ್ಷೆ

ಪತ್ನಿಯ ಶೀಲ ಶಂಕಿಸಿ ಕೊಂದಾತನಿಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿರುವ ಪ್ರಕರಣ ಮುಂಬೈ‌ನಲ್ಲಿ ನಡೆದಿದೆ. 2017ರಲ್ಲಿ ಮಧ್ಯರಾತ್ರಿ ಆರೋಪಿ ಅಖ್ತರ್ ಖಾನ್ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ Read more…

ಪತ್ನಿಯನ್ನು ಹತ್ಯೆಗೈದ ಪಾಪಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ

ತುಮಕೂರು: ಗೌರಿ ಹಬ್ಬಕ್ಕೆ ತವರಿಗೆ ತೆರಳಿದ್ದ ಹೆಂಡತಿಯ ಮೇಲೆ ಅನುಮಾನಗೊಂಡು ಆಕೆಯನ್ನೇ ಹತ್ಯೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಧುಗಿರಿ 4ನೇ ಅಧಿಕ ಮತ್ತು ಸತ್ರ ನ್ಯಾಯಾಲಯ Read more…

1 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ ಎಸಗಿದ ಪಾಪಿಗೆ ಜೀವಾವಧಿ ಶಿಕ್ಷೆ…..!

ರಾಜಸ್ಥಾನದ ಅಲ್ವಾರ್​ನಲ್ಲಿರುವ ಪೊಕ್ಸೋ ನ್ಯಾಯಾಲಯವು 2016ರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಉದಂಡಾಸ್​ ಎಂಬಾತ 2016ರಲ್ಲಿ ರಾಜಸ್ಥಾನದ ಅಲ್ವಾರ್​ Read more…

BIG NEWS: ಮೆಣಸೆಯಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ ಪ್ರಕರಣ; ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆಯಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ 2ನೇ ಜೆ ಎಂ ಎಫ್ Read more…

BIG NEWS: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಅಪರಾಧಿಗಳಾದ ಪತ್ನಿ ರಾಜೇಶ್ವರಿ Read more…

ಮಾಜಿ ಕಾರ್ಪೊರೇಟರ್ ಸೇರಿ 12 ಜನರಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಆರ್ ಟಿ ಐ ಕಾರ್ಯಕರ್ತ ಲಿಂಗರಾಜು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಗೌರಮ್ಮ, ಕಾಂಗ್ರೆಸ್ ಮುಖಂಡ ಗೋವಿಂದರಾಜು ಸೇರಿದಂತೆ ಎಲ್ಲಾ 12 ಅಪರಾಧಿಗಳಿಗೆ ಜೀವಾವಧಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...