alex Certify List | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ನಿಫಾ ವೈರಸ್: ಹೊಸ ಕೇಸ್ ಇಲ್ಲ; ಹೆಚ್ಚಿನ ಅಪಾಯದ ಸಂಪರ್ಕ ಪಟ್ಟಿಯಲ್ಲಿ 352 ಜನ

ಕೋಝೀಕ್ಕೋಡ್: ನಿಫಾ ವೈರಸ್ ಯಾವುದೇ ಹೊಸ ಪ್ರಕರಣ ಕಂಡು ಬಂದಿಲ್ಲ. 352 ಜನ ಹೆಚ್ಚಿನ ಅಪಾಯದ ಸಂಪರ್ಕ ಪಟ್ಟಿಯಲ್ಲಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಕೇರಳ ಆರೋಗ್ಯ ಸಚಿವರು ಹೇಳಿದ್ದಾರೆ. Read more…

ರಾಜ್ಯದಲ್ಲಿ ಮಳೆ ಕೊರತೆಯಿಂದ 195 ತಾಲೂಕುಗಳಲ್ಲಿ ಬರ: ಅಧಿಕೃತ ಘೋಷಣೆಗೆ ಶಿಫಾರಸು

ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ಎದುರಾಗಿದ್ದು, 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸಂಪುಟ ಉಪ ಸಮಿತಿ ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಿದೆ. ಶೀಘ್ರದಲ್ಲೇ ಅಧಿಕೃತವಾಗಿ Read more…

ಗ್ರಾಹಕರ ಗಮನಕ್ಕೆ : ಸೆಪ್ಟೆಂಬರ್ ನಲ್ಲಿ 16 ದಿನ ಬ್ಯಾಂಕ್ ರಜೆ, ಇಲ್ಲಿದೆ ‘RBI’ ಹಾಲಿಡೇ ಲಿಸ್ಟ್

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸೆಪ್ಟೆಂಬರ್ ತಿಂಗಳ ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಪ್ರಕಟಿಸಿದೆ. ಸೆಪ್ಟೆಂಬರ್ 2023 ರಲ್ಲಿ, ಎರಡನೇ ಮತ್ತು ನಾಲ್ಕನೇ ಶನಿವಾರ ಮತ್ತು ಭಾನುವಾರ ಸೇರಿದಂತೆ 16 Read more…

ನೀಟ್ ಯುಜಿ ಸೀಟು ಹಂಚಿಕೆ: ಇಂದು ಮೊದಲ ಹಂತದ ಫಲಿತಾಂಶ ಪ್ರಕಟ

ಬೆಂಗಳೂರು: ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ನೀಟ್ ಯುಜಿ ಸೀಟು ಹಂಚಿಕೆಯ ಮೊದಲ ಹಂತದ ಫಲಿತಾಂಶ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಪ್ರಕಟಿಸಲಿದೆ. ತಾಂತ್ರಿಕ ದೋಷದಿಂದಾಗಿ Read more…

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗಜ ಪಡೆಗಳ ಮೊದಲ ಪಟ್ಟಿ ರೆಡಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗಜ ಪಡೆಗಳ ಮೊದಲ ಪಟ್ಟಿ ಸಿದ್ಧಪಡಿಸಲಾಗಿದೆ. 9 ಆನೆಗಳ ಮೊದಲ ಪಟ್ಟಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಅಂತಿಮಗೊಳಿಸಿದ್ದಾರೆ. ಸೆಪ್ಟೆಂಬರ್ 1ರಂದು 9 Read more…

ನಾಳೆಯಿಂದ `ಆಗಸ್ಟ್’ ತಿಂಗಳು ಆರಂಭ : ಇಲ್ಲಿದೆ `ಬ್ಯಾಂಕ್ ರಜೆ’ ದಿನಗಳ ಸಂಪೂರ್ಣ ಪಟ್ಟಿ

ನವದೆಹಲಿ: ಜುಲೈ ತಿಂಗಳು ಇಂದು ಮುಕ್ತಾಯವಾಗಿದ್ದು, ನಾಳೆಯಿಂದ ಆಗಸ್ಟ್ ತಿಂಗಳು ಆರಂಭವಾಗಲಿದೆ. ಆಗಸ್ಟ್ ತಿಂಗಳಲ್ಲಿ ವಿವಿಧ ರಾಜ್ಯಗಳಲ್ಲಿನ ಬ್ಯಾಂಕುಗಳು ಒಟ್ಟು 14 ದಿನಗಳವರೆಗೆ ಕಾರ್ಯನಿರ್ವಹಿಸುವುದಿಲ್ಲ. ಇವುಗಳಲ್ಲಿ ಎರಡನೇ ಮತ್ತು Read more…

BIGG NEWS : ಖಲಿಸ್ತಾನಿ ಭಯೋತ್ಪಾದಕರ `ಮೋಸ್ಟ್ ವಾಂಟೆಡ್ ಪಟ್ಟಿ’ಗೆ 21 ಹೆಸರು ಸೇರಿಸಿದ `NIA’

ನವದೆಹಲಿ : ಕೇಂದ್ರ ತನಿಖಾ ಸಂಸ್ಥೆ (NIA) ವಿದೇಶದಲ್ಲಿರುವ ಖಲಿಸ್ತಾನಿ ಭಯೋತ್ಪಾದಕರ ವಿರುದ್ಧ  ಮಹತ್ವದ  ಕ್ರಮ ಕೈಗೊಂಡಿದ್ದು, ಸುಮಾರು 21 ಖಲಿಸ್ತಾನಿಗಳ ಹೆಸರುಗಳನ್ನು ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿ ದಾಖಲಿಸಲಾಗಿದೆ. Read more…

ಮನೆ ಇಲ್ಲದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ವಾರದೊಳಗೆ ಫಲಾನುಭವಿಗಳ ಪಟ್ಟಿ ನೀಡಲು ಸಚಿವರ ಸೂಚನೆ

ಬೆಂಗಳೂರು: ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆ ಫಲಾನುಭವಿಗಳ ಪಟ್ಟಿಯನ್ನು ಜುಲೈ 20 ರೊಳಗೆ ನೀಡಬೇಕು. ಫಲಾನುಭವಿಗಳ ಪಟ್ಟಿ ಸಲ್ಲಿಸದಿದ್ದರೆ ಯೋಜನೆಯ ಅನುದಾನ ಕೇಂದ್ರ ಸರ್ಕಾರಕ್ಕೆ ವಾಪಸ್ ಹೋಗಲಿದೆ. Read more…

ನೀಟ್ ಪ್ರಕ್ರಿಯೆಯಲ್ಲಿ ಬದಲಾವಣೆ: ಲಾಟರಿ ಮೂಲಕ ಆಯ್ಕೆ

ನವದೆಹಲಿ: ಮೆಡಿಕಲ್ ಕೋರ್ಸ್ ಪ್ರವೇಶಕ್ಕಾಗಿ ನಡೆಸಲಾಗುವ ನೀಟ್ ಪರೀಕ್ಷೆಯಲ್ಲಿ ರ್ಯಾಂಕ್ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಕೆಲ ಬದಲಾವಣೆ ಮಾಡಿದೆ. ಎಲ್ಲಾ ವಿಷಯಗಳಲ್ಲಿಯೂ ಸಮಾನ ಅಂಕ Read more…

ಭಾರತದಲ್ಲಿರೋ ಅತಿ ವೇಗದ ‘ಎಲೆಕ್ಟ್ರಿಕ್ ಬೈಕ್‌’ಗಳು

ಪೆಟ್ರೋಲ್ ಬೈಕ್‌ಗಳು ಮಾತ್ರ ಭಾರೀ ವೇಗದಲ್ಲಿ ಓಡುತ್ತವೆ ಎಂಬುದು ತಪ್ಪು ಕಲ್ಪನೆ. ಎಲೆಕ್ಟ್ರಿಕ್‌ ಬೈಕ್‌ಗಳು ಕೂಡ ಕಡಿಮೆಯೇನಿಲ್ಲ. ಕೆಲವೇ ಸೆಕೆಂಡ್‌ಗಳಲ್ಲಿ ಸೂಪರ್‌ ಫಾಸ್ಟ್‌ ಆಗಿ ಸಂಚರಿಸಬಲ್ಲ ಎಲೆಕ್ಟ್ರಿಕ್‌ ಬೈಕ್‌ಗಳು Read more…

ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಫೈನಲ್

ಬೆಂಗಳೂರು: ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಹಾಗೂ ಐದು ಗ್ಯಾರಂಟಿ ಯೋಜನೆ ಮುಗಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಸಚಿವರ ನೇಮಕಾತಿ ಪ್ರಕ್ರಿಯೆ ಕೈಗೊಂಡಿದ್ದಾರೆ. ನಾಳೆ ಜಿಲ್ಲಾ Read more…

ಕೊನೆ ಕ್ಷಣದಲ್ಲಿ ಸಚಿವರ ಪಟ್ಟಿ ಬದಲಾವಣೆ: ಅಚ್ಚರಿ ಹೆಸರು ಸೇರ್ಪಡೆ, 8 ಹೊಸಬರು, 8 ಲಿಂಗಾಯಿತರಿಗೆ ಸ್ಥಾನ

ಬೆಂಗಳೂರು: ಶುಕ್ರವಾರ ಬೆಳಗ್ಗೆ 11.45ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸಮಾರಂಭದಲ್ಲಿ 24 ಮಂದಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ದೆಹಲಿಯಲ್ಲಿ ನಡೆದ ರಾಜ್ಯ ಸಚಿವ Read more…

ಸಂಪುಟಕ್ಕೆ ಯಾರೆಲ್ಲಾ ಸೇರ್ತಾರೆ ಗೊತ್ತಾ…? ಈಶ್ವರ್ ಖಂಡ್ರೆ ಮುಖ್ಯ ಮಾಹಿತಿ

ಬೆಂಗಳೂರು: ನಾಳೆ ಬೆಳಗ್ಗೆ ಪೂರ್ಣ ಪ್ರಮಾಣದ ಸಂಪುಟ ರಚನೆಯಾಗಲಿದೆ ಎಂದು ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ್ ಖಂಡ್ರೆ ಹೇಳಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾಳೆ Read more…

ದೇಶಪಾಂಡೆ, ಹರಿಪ್ರಸಾದ್ ಸೇರಿ 30 ಮಂದಿಗೆ ಸಚಿವ ಸ್ಥಾನ

ಬೆಂಗಳೂರು: ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಮೇ 20ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ಜಾತಿವಾರು, ಪ್ರಾದೇಶಿಕವಾರು ಸಮತೋಲನ ಕಾಯ್ದುಕೊಳ್ಳುವ ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ Read more…

BREAKING: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ರಿಲೀಸ್: ಜಗದೀಶ್ ಶೆಟ್ಟರ್ ಸೇರಿ 7 ಮಂದಿಗೆ ಟಿಕೆಟ್ ಘೋಷಣೆ

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಲಾಗಿದ್ದು, 7 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಲಿಂಗಸಗೂರು ಕ್ಷೇತ್ರ -ದುರ್ಗಪ್ಪ ಎಸ್. ಹೂಲಗೇರಿ ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ -ಜಗದೀಶ್ Read more…

ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲೂ ಬಿಗ್ ಟ್ವಿಸ್ಟ್: ಆಕಾಂಕ್ಷಿಗಳಿಗೆ ಬಿಗ್ ಶಾಕ್

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, 10 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಮೂರನೇ ಪಟ್ಟಿಯಲ್ಲೂ ಹಲವು ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಮೈಸೂರಿನ ಕೃಷ್ಣರಾಜ ಕ್ಷೇತ್ರದ ಹಾಲಿ ಶಾಸಕ Read more…

BIG BREAKING: ಬಿಜೆಪಿ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ: ಲಿಂಬಾವಳಿ, ರಾಮದಾಸ್ ಗೆ ಕೈತಪ್ಪಿದ ಟಿಕೆಟ್

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದೆ. ಮೂರನೇ ಪಟ್ಟಿಯಲ್ಲಿ 10 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಮಹೇಶ್ ತೆಂಗಿನ ಕಾಯಿ ಹೆಬ್ಬಾಳ -ಕಟ್ಟಾ Read more…

BIG NEWS: ಡಿಕೆಶಿ ಬಣಕ್ಕೆ ಎಂ.ಬಿ.ಪಾಟೀಲ್ ಬಿಗ್ ಚೆಕ್ ಮೇಟ್; ಕಾಂಗ್ರೆಸ್ ನಲ್ಲಿ ಸಿಎಂ ರೇಸ್ ಗಿದೆ ಎರಡು ಸಾಲು

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ರೇಸ್ ನಲ್ಲಿ ಹಲವರು ಸಮರ್ಥರಿದ್ದಾರೆ. ನಾನೂ ಕೂಡ ಸಿಎಂ ಹುದ್ದೆ ಆಕಾಂಕ್ಷಿ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಶೆಟ್ಟರ್, ಲಿಂಬಾವಳಿ, ರಾಮದಾಸ್ ಸೇರಿ 12 ಕ್ಷೇತ್ರಗಳ ಟಿಕೆಟ್ ಘೋಷಣೆ ಬಾಕಿ: ಸೋಮಣ್ಣ, ಈಶ್ವರಪ್ಪ ಪುತ್ರರಿಗೆ ಟಿಕೆಟ್ ಸಾಧ್ಯತೆ

ಬೆಂಗಳೂರು: ಮಂಗಳವಾರ 189 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ, ಎರಡನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಇನ್ನೂ 12 ಕ್ಷೇತ್ರಗಳ ಟಿಕೆಟ್ ಬಾಕಿ Read more…

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: 7 ಶಾಸಕರಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಪ್ರಕಟಿಸಿದ್ದ ಬಿಜೆಪಿ ಬುಧವಾರ ತಡರಾತ್ರಿ 23 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದುವರೆಗೆ Read more…

ಸಿದ್ದರಾಮಯ್ಯ ಎದುರು ಸೋಮಣ್ಣ, ಡಿಕೆಶಿ V/S ಆರ್. ಅಶೋಕ್, ಕುಮಾರಸ್ವಾಮಿ V/S ಯೋಗೇಶ್ವರ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಅಳೆದು ತೂಗಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸುವ ವರುಣಾ ಕ್ಷೇತ್ರದಲ್ಲಿ ವಿ. ಸೋಮಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ. Read more…

ಆರ್. ಅಶೋಕ್ ಗೆ 2 ಕ್ಷೇತ್ರದಲ್ಲಿ ಟಿಕೆಟ್: ಶಿಕಾರಿಪುರದಿಂದ ಬಿ.ವೈ. ವಿಜಯೇಂದ್ರ ಸೇರಿ ಬಿಜೆಪಿ 189 ಅಭ್ಯರ್ಥಿಗಳ ಪಟ್ಟಿ ರಿಲೀಸ್

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದಿಂದ ಬಿ.ವೈ. ವಿಜಯೇಂದ್ರ ಅವರಿಗೆ ಟಿಕೆಟ್ ನೀಡಲಾಗಿದೆ. ಆರ್. ಅಶೋಕ್ ಅವರಿಗೆ ಪದ್ಮನಾಭನಗರ, Read more…

BIG BREAKING: 189 ಅಭ್ಯರ್ಥಿಗಳ ಬಿಜೆಪಿ ಮೊದಲ ಪಟ್ಟಿ ರಿಲೀಸ್; ಹೊಸ ಮುಖಗಳಿಗೆ ಮಣೆ ಹಾಕಿದ ಹೈಕಮಾಂಡ್;‌ ಇಲ್ಲಿದೆ ಕಂಪ್ಲೀಟ್‌ ಲಿಸ್ಟ್

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಎರಡು ಪಟ್ಟಿ ಬಿಡುಗಡೆ ಮಾಡಿದ್ದು, ಜೆಡಿಎಸ್ ಮೊದಲ ಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ಆಡಳಿತರೂಢ ಬಿಜೆಪಿ ಈವರೆಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡದಿರುವ Read more…

BREAKING: ಇಂದು ರಾತ್ರಿ 9 ಗಂಟೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ನವದೆಹಲಿ: ದೆಹಲಿಯ ಬಿಜೆಪಿ ಕಚೇರಿಯಲ್ಲಿ ಇಂದು ರಾತ್ರಿ 9 ಗಂಟೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸುದ್ದಿಗೋಷ್ಠಿ ಕರೆದಿದ್ದಾರೆ. ಅವರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ Read more…

ಹಾಲಿ ಬಿಜೆಪಿ ಶಾಸಕರಲ್ಲಿ ಕೆಲವರಿಗೆ ಟಿಕೆಟ್ ತಪ್ಪುತ್ತಾ…? ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಹತ್ವದ ಹೇಳಿಕೆ

ಹುಬ್ಬಳ್ಳಿ: ಇಂದು ರಾತ್ರಿಯೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಬಹುದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಂಜೆ ಬಿಜೆಪಿ ಸಂಸದೀಯ ಮಂಡಳಿ ಸಭೆ Read more…

BIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಡೇಟ್ ಫಿಕ್ಸ್

ಶಿವಮೊಗ್ಗ: ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಏಪ್ರಿಲ್ Read more…

BIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್; ನಾಳೆ ಸಿಎಂ ಬೊಮ್ಮಾಯಿ ದೆಹಲಿಗೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮಗೊಂಡಿದ್ದು, ಪ್ರತಿ ಕ್ಷೇತ್ರಕ್ಕೆ ತಲಾ ಮೂರು Read more…

ಹಾಸನ ಕ್ಷೇತ್ರದ ಅಭ್ಯರ್ಥಿ ಸೇರಿ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ನಾಳೆಯೊಳಗೆ ಬಿಡುಗಡೆ

ಬೆಂಗಳೂರು: ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು, ನಾಳೆಯೊಳಗೆ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಮಾಹಿತಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ದೇವೇಗೌಡರು Read more…

100 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ, ಎರಡನೇ ಪಟ್ಟಿ ಬಿಡುಗಡೆ ಬಗ್ಗೆ ಇಂದು ಮಹತ್ವದ ಸಭೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ಇಂದು ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮಗೊಳಿಸಲು ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಮೋಹನ್ ಪ್ರಕಾಶ್ ನೇತೃತ್ವದಲ್ಲಿ ಸಭೆ ನಡೆಯಲಿದೆ. Read more…

BIG NEWS: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ 150 ಅಭ್ಯರ್ಥಿಗಳ ಪಟ್ಟಿ ಪ್ರಕಟ ಬಗ್ಗೆ ಮಹತ್ವದ ಸಿಇಸಿ ಸಭೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ನಾಯಕರು ತೀರ್ಮಾನಿಸಿದ್ದು, ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಮಾರ್ಚ್ 15, 16ರಂದು ದೆಹಲಿಯಲ್ಲಿ ನಡೆಯಲಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...