alex Certify List | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

15 ಸಾವಿರ ಶಿಕ್ಷಕರ ನೇಮಕಾತಿಗೆ 1:2 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಸಚಿವ ನಾಗೇಶ್

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಶೀಘ್ರವೇ 1:2 ಅನುಪಾತದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ Read more…

BIG NEWS: 15 ಸಾವಿರ ಶಿಕ್ಷಕರ ಆಯ್ಕೆ ಪಟ್ಟಿ ತಿಂಗಳಲ್ಲಿ ಪ್ರಕಟ

ಬೆಂಗಳೂರು: ಆರರಿಂದ ಎಂಟನೇ ತರಗತಿಗೆ 15,000 ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಇನ್ನೊಂದು ತಿಂಗಳಲ್ಲಿ ಆಯ್ಕೆಪಟ್ಟಿ ಪ್ರಕಟಿಸಲಾಗುವುದು ಎಂದು ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. Read more…

ಶಿಕ್ಷಕರಿಗೆ ಗುಡ್ ನ್ಯೂಸ್: ಮರು ಹೊಂದಾಣಿಕೆ ಮಾರ್ಗಸೂಚಿ ರಿಲೀಸ್

ಬೆಂಗಳೂರು: ಶಿಕ್ಷಕರ ಮರು ಹೊಂದಾಣಿಕೆಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸರ್ಕಾರಿ ಪ್ರೌಢಶಾಲೆ ಶಿಕ್ಷಕರ ಹುದ್ದೆಗಳ ಮರು ಹೊಂದಾಣಿಕೆ ನಂತರ ಹುದ್ದೆಗಳನ್ನು ನಿಗದಿಪಡಿಸಿ ಮಂಜೂರು ಮಾಡಲು ಮಾರ್ಗಸೂಚಿ ಬಿಡುಗಡೆ Read more…

ಮೀಸಲಾತಿ ಪಟ್ಟಿ ಫೈನಲ್: ಶೀಘ್ರವೇ ಬಿಬಿಎಂಪಿ ಎಲೆಕ್ಷನ್ ಸಾಧ್ಯತೆ

ಬೆಂಗಳೂರು: ಬಿಬಿಎಂಪಿ 243 ವಾರ್ಡ್ ಗಳಿಗೆ ಮೀಸಲಾತಿ ಕರಡು ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸುಮಾರು 2000ಕ್ಕೂ ಅಧಿಕ ಆಕ್ಷೇಪಣೆಗಳನ್ನು ಸಲ್ಲಿಕೆಯಾಗಿದ್ದು, ಇವುಗಳೆಲ್ಲವನ್ನು ಪರಿಶೀಲಿಸಿದ ಸರ್ಕಾರ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ. Read more…

ಮತ್ತೊಂದು ಬಾಂಬ್ ಸಿಡಿಸಿದ ಸಚಿವ ಆರ್. ಅಶೋಕ್: ಬಿಜೆಪಿ ಸೇರ್ಪಡೆಗೆ ಶಾಸಕರ ಇನ್ನೊಂದು ಪಟ್ಟಿ ರೆಡಿ

ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ಸೇರುವ ಇನ್ನೊಂದು ಶಾಸಕರ ಪಟ್ಟಿ ರೆಡಿ ಇದೆ ಎಂದು ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ Read more…

ಈ ವಾರ 4 ದಿನ ಬ್ಯಾಂಕ್‌ ಗಳಿಗೆ ರಜಾ, ಇಲ್ಲಿದೆ ಸಂಪೂರ್ಣ ವಿವರ

ಈ ವಾರ ನೀವು ಬ್ಯಾಂಕ್‌ಗೆ ಹೋಗುವ ಯೋಜನೆ ಹಾಕಿಕೊಂಡಿದ್ದರೆ ಬೇಗನೆ ಕೆಲಸ ಮುಗಿಸಿಕೊಳ್ಳಿ. ಯಾಕಂದ್ರೆ ಈ ವಾರ ಸತತ 4 ದಿನಗಳವರೆಗೆ ಬ್ಯಾಂಕ್‌ ಗಳಿಗೆ ರಜಾ ಇದೆ. ಯಾವ್ಯಾವ Read more…

BIG BREAKING: ಉಕ್ರೇನ್ ವಾರ್ ನಡುವೆ ವೈರಿ ದೇಶಗಳ ಪಟ್ಟಿ ಸಿದ್ಧಪಡಿಸಿದ ರಷ್ಯಾ

ಮಾಸ್ಕೋ: ಉಕ್ರೇನ್ ಮೇಲೆ ಕಳೆದ 12 ದಿನಗಳಿಂದ ಯುದ್ಧ ನಡೆಸಿದ ರಷ್ಯಾ ತನ್ನ ವೈರಿ ದೇಶಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಉಕ್ರೇನ್ ಬೆಂಬಲಿಸಿದ್ದ ರಾಷ್ಟ್ರಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಅಮೆರಿಕ, ಸ್ವಿಟ್ಜರ್ಲೆಂಡ್, Read more…

BIG NEWS: ಅಕ್ರಮ ಆರೋಪ, 545 ಪಿಎಸ್ಐ ನೇಮಕಾತಿ ಸ್ಥಗಿತ

ಬೆಂಗಳೂರು: ಅಕ್ರಮ ಆರೋಪದ ಹಿನ್ನೆಲೆಯಲ್ಲಿ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ. ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯವರು ಈ ಕುರಿತಾಗಿ ರಾಜ್ಯದ ಹಿರಿಯ ಪೊಲೀಸ್ Read more…

ಶಿಕ್ಷಕರಿಗೆ ಸರ್ಕಾರದಿಂದ ಶುಭ ಸುದ್ದಿ: ಜನವರಿ 18 ರಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸರ್ಕಾರಿ ಪ್ರೌಢಶಾಲೆ ಶಿಕ್ಷಕರ 2020 -21 ನೇ ಸಾಲಿನ ಅಂತರ ಘಟಕ, ವಿಭಾಗದ ಹೊರಗಿನ ಕೋರಿಕೆ, ಪರಸ್ಪರ Read more…

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್: 16 ಸಾರ್ವತ್ರಿಕ ರಜೆ ಮಂಜೂರು

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 2022 ನೇ ಸಾಲಿನಲ್ಲಿ 16 ದಿನ ಸಾರ್ವತ್ರಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜನವರಿ 15 ಶನಿವಾರ ಮಕರ Read more…

ಪ್ರಭಾಸ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ವಿಶ್ವದ ನಂಬರ್ ಒನ್ ದಕ್ಷಿಣ ಏಷ್ಯಾದ ಸೆಲೆಬ್ರಿಟಿ ‘ಬಾಹುಬಲಿ’

ಯುಕೆ ಪತ್ರಿಕೆಯ 2021 ರ ದಕ್ಷಿಣ ಏಷ್ಯಾದ ಪ್ರಸಿದ್ಧ ವ್ಯಕ್ತಿಗಳ ಪಟ್ಟಿಯಲ್ಲಿ ಭಾರತೀಯ ನಟ ಪ್ರಭಾಸ್ ಅಗ್ರಸ್ಥಾನದಲ್ಲಿದ್ದಾರೆ. ತೆಲುಗು ಬ್ಲಾಕ್‌ ಬಸ್ಟರ್‌ಗಳಾದ ‘ಬುಜ್ಜಿಗಡು’, ‘ಬಿಲ್ಲಾ’, ‘ಡಾರ್ಲಿಂಗ್’ ಮತ್ತು ‘ಬಾಹುಬಲಿ’ Read more…

ಒತ್ತುವರಿ ತೆರವಿಗೆ ಬಿಬಿಎಂಪಿ ಸಿದ್ಧತೆ; ಕಟ್ಟಡಗಳ ಲಿಸ್ಟ್ ಸಿದ್ಧಪಡಿಸಿದ ಪಾಲಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿಯಿಂದಾಗಿ ಭಾರಿ ಮಳೆಗೆ ಅವಾಂತರಗಳು ಸೃಷ್ಟಿಯಾಗಿದ್ದು, ಸಿಲಿಕಾನ್ ಸಿಟಿ ಜನತೆ ಹೈರಾಣಾಗಿದ್ದಾರೆ. ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವ ಕಟ್ಟಡಗಳ ಹಿಟ್ ಲಿಸ್ಟ್ ರೆಡಿ ಮಾಡಿರುವ Read more…

BREAKING NEWS: ಲಕ್ಷ್ಮಿ ಹೆಬ್ಬಾಳ್ಕರ್ ಸೋದರನಿಗೆ ಟಿಕೆಟ್: MLC ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಬೆಳಗಾವಿ ದ್ವಿ ಸದಸ್ಯ ಸ್ಥಾನದಿಂದ ಚನ್ನರಾಜು ಹಟ್ಟಿಹೊಳಿ ಅಭ್ಯರ್ಥಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ –ಎಸ್. ರವಿ ಕೊಪ್ಪಳ, ರಾಯಚೂರು Read more…

ಇಲ್ಲಿದೆ 2022 ನೇ ಸಾಲಿನ ರಜೆ ದಿನಗಳ ಪಟ್ಟಿ, ಹಾಲಿಡೇ ಅನುಸಾರ ನಿಮ್ಮ ಪ್ಲಾನ್ ಮಾಡಿಕೊಳ್ಳಿ

ಬೆಂಗಳೂರು: ರಾಜ್ಯ ಸರ್ಕಾರದಿಂದ 2022 ನೇ ಸಾಲಿನ ರಜೆ ದಿನಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. 7 ಸರ್ಕಾರಿ ರಜೆಗಳು ಭಾನುವಾರ ಬಂದಿವೆ. 2022 ರಲ್ಲಿ 16 ಸಾರ್ವತ್ರಿಕ ರಜೆಗಳು ಹಾಗೂ Read more…

ಪರಿಷತ್ ಚುನಾವಣೆ: ಡಿ.ಎಸ್. ಅರುಣ್ ಸೇರಿ 20 ಮಂದಿಗೆ ಬಿಜೆಪಿ ಟಿಕೆಟ್

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಅವರ ಪುತ್ರ ಡಿ.ಅರುಣ್ ಗೆ ಟಿಕೆಟ್ ನೀಡಲಾಗಿದೆ. ಶಿವಮೊಗ್ಗ –ಡಿ.ಎಸ್. ಅರುಣ್ ದಕ್ಷಿಣಕನ್ನಡ Read more…

BIG NEWS: ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರೆಡಿ…?

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಸಂಭವನೀಯರ ಪಟ್ಟಿ ಇಂತಿದೆ. ಬೆಂಗಳೂರು ನಗರ -ಚೇತನ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ –ಎಸ್. Read more…

ಯುವ ಮತದಾರರಿಗೆ ಮುಖ್ಯ ಮಾಹಿತಿ: ಎಲ್ಲಾ ಬೂತ್ ಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ವಿಶೇಷ ಆಂದೋಲನ

ಶಿವಮೊಗ್ಗ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2022 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ 2021 ನೇ ಸಾಲಿನ ನವೆಂಬರ್ 7, 14, 21 Read more…

‘ಪಿಎಂ ಕಿಸಾನ್ ಸಮ್ಮಾನ್ ನಿಧಿ’ ಯೋಜನೆ ಕಂತಿನ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಲಾಭಾರ್ಥಿಗಳಿಗೆ ಒಳ್ಳೆ ಸುದ್ದಿಯೊಂದು ಸಿಗಲಿದೆ. ಪಿಎಂ ಕಿಸಾನ್ ಯೋಜನೆಯ 10 ನೇ ಕಂತನ್ನು ಬಿಡುಗಡೆ ಮಾಡುವ ದಿನಾಂಕ ನಿಗದಿಯಾಗಿದೆ. ಕಂತಿನ ವರ್ಗಾವಣೆಗೆ Read more…

ಮತದಾರರಿಗೆ ಗುಡ್ ನ್ಯೂಸ್: ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ಆಂದೋಲನ

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2022 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ 2021 ನೇ ಸಾಲಿನ ನವೆಂಬರ್ ನಲ್ಲಿ ಮತದಾರರ ವಿಶೇಷ ಆಂದೋಲನ Read more…

ಮತದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ, ನ. 8 ರಿಂದ ವಿಶೇಷ ಪರಿಷ್ಕರಣೆ

ಬೆಂಗಳೂರು: ಮತದಾರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ನವೆಂಬರ್ 8 ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕೈಗೊಳ್ಳಲಾಗಿದೆ. ಭಾರತ ಚುನಾವಣಾ ಆಯೋಗದಿಂದ ನವೆಂಬರ್ 8 ರಂದು ಕರಡು ಮತದಾರರ Read more…

18 ವರ್ಷದೊಳಗಿನ ಮಕ್ಕಳಿಗೆ ಗುಡ್ ನ್ಯೂಸ್: ಕೊರೋನಾ ಲಸಿಕೆ ಅಭಿಯಾನ ಶೀಘ್ರ ಆರಂಭ

ನವದೆಹಲಿ: ಮಕ್ಕಳಿಗೆ ಕೊರೋನಾ ಲಸಿಕೆ ನೀಡುವ ಅಭಿಯಾನಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು. ಕೋವಿಡ್ -19 ಕ್ರಿಯಾ ಸಮಿತಿ ಅಧ್ಯಕ್ಷ ಎನ್.ಕೆ. ಆರೋರಾ ಅವರು ಈ ಕುರಿತಾಗಿ ಮಾಹಿತಿ ನೀಡಿದ್ದು, Read more…

BIG NEWS: ಇಲ್ಲಿದೆ GST ದರ ಬದಲಾವಣೆಯಾದ ಐಟಂಗಳ ಪಟ್ಟಿ

ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ. ಕೌನ್ಸಿಲ್ ಸಭೆಯಲ್ಲಿ ಕೊರೋನಾ ಸಂಬಂಧಿತ ಔಷಧಿಗಳ ಮೇಲಿನ ರಿಯಾಯಿತಿ ತೆರಿಗೆ ದರಗಳನ್ನು Read more…

ನೂತನ ಸಚಿವರಿಗೆ ಖಾತೆ ಹಂಚಿಕೆ: ಇವತ್ತೇ ಪಟ್ಟಿ ಬಿಡುಗಡೆ ಸಾಧ್ಯತೆ

ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ಎಸ್.ವೈ. ಸಂಪುಟದಲ್ಲಿದ್ದ ಸಚಿವರಿಗೆ ಬಹುತೇಕ ಹಳೆ ಖಾತೆಯಲ್ಲಿಯೇ ಮುಂದುವರೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹಳೆ ಖಾತೆ ಮುಂದುವರಿಕೆ Read more…

BIG BREAKING: ಇಂದು ಮಧ್ಯಾಹ್ನ 2.15 ಕ್ಕೆ ಪ್ರಮಾಣ ವಚನ: ಇಲ್ಲಿದೆ ಸಂಭವನೀಯ ಸಚಿವರ ಪಟ್ಟಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ರಚನೆ ಇವತ್ತು ನಡೆಯಲಿದ್ದು, ಮಧ್ಯಾಹ್ನ 2:15 ಕ್ಕೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಂಭವನೀಯ ಸಚಿವರ Read more…

ಸಂಪುಟ ಸರ್ಕಸ್ ಕ್ಲೈಮ್ಯಾಕ್ಸ್: ಸಚಿವರ ಪಟ್ಟಿ ರಿಲೀಸ್, ಇವತ್ತೇ ನೂತನ ಮಂತ್ರಿಗಳ ಪ್ರಮಾಣ ವಚನ

ನವದೆಹಲಿ: ಮೂರು ದಿನಗಳಿಂದ ನವದೆಹಲಿಯಲ್ಲಿ ಇದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇವತ್ತು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಸಂಪುಟ ರಚನೆ ಸರ್ಕಸ್ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ವರಿಷ್ಠರ ಒಪ್ಪಿಗೆಯೊಂದಿಗೆ ಸಿಎಂ Read more…

BIG BREAKING: ನೂತನ ಡಿಸಿಎಂ, ಸಚಿವರ ಫೈನಲ್ ಪಟ್ಟಿ ಪ್ರಕಟ ಕುರಿತಂತೆ ಸಿಎಂ ಬೊಮ್ಮಾಯಿ ಮಾಹಿತಿ

ನವದೆಹಲಿ: ಸಚಿವ ಸಂಪುಟ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದು, ಇಂದು ಸಂಜೆ ನೂತನ ಸಚಿವರ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. ಪಕ್ಷದ ವರಿಷ್ಠರು Read more…

BIG NEWS: ಕೇಂದ್ರ ಸಂಪುಟ ಪುನಾರಚನೆ; ಇಲ್ಲಿದೆ ನೂತನ ಸಚಿವರ ಪಟ್ಟಿ

ನವದೆಹಲಿ: ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಇನ್ನೇನು ಕೆಲ ಸಮಯ ಬಾಕಿ ಇದ್ದು, 43 ನೂತನ ಸಚಿವರ ಪಟ್ಟಿ ಬಿಡುಗಡೆಯಾಗಿದೆ. ಡಿ.ವಿ ಸದಾನಂದಗೌಡ, ಡಾ.ಹರ್ಷವರ್ಧನ್, ಅಶ್ವಿನ್ ಚೌಬೆ, ದೇಬಾಶ್ರೀ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ: RTE ಪ್ರವೇಶಕ್ಕೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ ಅಡಿ ಸೀಟು ಹಂಚಿಕೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. 2021 – 22 ನೇ ಸಾಲಿನ ಖಾಸಗಿ ಶಾಲೆಗಳಲ್ಲಿ ಪ್ರವೇಶಕ್ಕೆ ಈಗಾಗಲೇ ಶಿಕ್ಷಣ ಇಲಾಖೆ Read more…

ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಪ್ರೌಢಶಾಲೆಗೆ ಬಡ್ತಿ: ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ

ಕಲಬುರಗಿ: ಕಲಬುರಗಿ ಜಿಲ್ಲೆಯ ಶಿಕ್ಷಕರ ಬಡ್ತಿಗಾಗಿ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಗೀತ ಶಿಕ್ಷಕರುಗಳ ಪೈಕಿ ಪ್ರಚಲಿತ ವೃಂದ Read more…

ಗಮನಿಸಿ…! ನಿಮ್ಮ ಪಾಸ್ವರ್ಡ್ ಈ ಪಟ್ಟಿಯಲ್ಲಿದ್ರೆ ಈಗಲೇ ಬದಲಾಯಿಸಿಕೊಳ್ಳಿ

ಆನ್ಲೈನ್ ಖಾತೆಗಳನ್ನು ಹೊಂದಿದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ನೀವು ಈ ಕೆಳಗಿನ ಪಟ್ಟಿಯಲ್ಲಿರುವ ಪಾಸ್ವರ್ಡ್ ಹೊಂದಿದ್ದರೆ ಕೂಡಲೇ ಬದಲಾಯಿಸಿಕೊಳ್ಳಿ. ಈ ವರ್ಷ ಅತಿ ಹೆಚ್ಚು ಬಳಕೆ ಮಾಡಲಾದ ಪಾಸ್ವರ್ಡ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...