alex Certify LKG | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದ ಎಲ್ಲಾ ಅಂಗನವಾಡಿಗಳ ಉನ್ನತೀಕರಣ: ಅಂಗನವಾಡಿಯಲ್ಲೇ LKG, UKG ಆರಂಭ

ಬೆಂಗಳೂರು: ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಉಳಿದ ಕಡೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ Read more…

ಅಂಗನವಾಡಿ ಕೇಂದ್ರಗಳಲ್ಲಿಯೇ LKG, UKG ಆರಂಭ: ಪೂರ್ವ ಪ್ರಾಥಮಿಕ ಹಂತದಲ್ಲೇ ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರ ಸಮ್ಮತಿ

ಬೆಂಗಳೂರು: ಇನ್ಮುಂದೆ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್ ಕೆಜಿ, ಯುಕೆಜಿ ಗುಣಮಟ್ಟದ ಶಿಕ್ಷಣ ಆರಂಭವಾಗಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ಎಲ್ಲಾ ಅಂಗನವಾಡಿಗಳನ್ನು ಉನ್ನತೀಕರಿಸಲು ನಿರ್ಧರಿಸಿದೆ. ಅಂಗನವಾಡಿ Read more…

ಮತ್ತೆ 578 ಸರ್ಕಾರಿ ಶಾಲೆಗಳಲ್ಲಿ ನರ್ಸರಿ ಆರಂಭ

ಬೆಂಗಳೂರು: ಇತ್ತೀಚೆಗಷ್ಟೇ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ 1008 ಪ್ರಾಥಮಿಕ ಶಾಲೆಗಳಲ್ಲಿ ನರ್ಸರಿ ತರಗತಿ ಆರಂಭಿಸಲು ಅನುಮತಿ ನೀಡಿದ್ದ ಸರ್ಕಾರ ಮತ್ತೆ 578 ನರ್ಸರಿ ಶಾಲೆಗಳ ಆರಂಭಕ್ಕೆ ಅನುಮತಿ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ‘ಅಕ್ಷರ ಆವಿಷ್ಕಾರ ಯೋಜನೆ’ಯಡಿ ಸರ್ಕಾರಿ ಶಾಲೆಗಳಲ್ಲಿ LKG, UKG ಪ್ರಾರಂಭ

ಬಳ್ಳಾರಿ: ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ಶಿಕ್ಷಣದಲ್ಲಿ ಗುಣಾತ್ಮಕ ಪ್ರಗತಿಯನ್ನು ಸಾಧಿಸಲು 2024-2025 ನೇ ಸಾಲಿನಿಂದ ಪ್ರಾಥಮಿಕ ಹಂತದಲ್ಲಿ ಅರ್ಹ ಸರ್ಕಾರಿ ಶಾಲೆಗಳಲ್ಲಿ “ಪೂರ್ವ ಪ್ರಾಥಮಿಕ’’ ಭಾಗವಾಗಿ ಎಲ್‍ಕೆಜಿ ಮತ್ತು Read more…

ಸರ್ಕಾರಿ ಶಾಲೆಗಳಲ್ಲಿ ಶೀಘ್ರವೇ `LKG, UKG’ ಆರಂಭ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಶೀಘ್ರವೇ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಗುಡ್ ನ್ಯೂಸ್ : ರಾಜ್ಯದ 262 ಸರ್ಕಾರಿ ಶಾಲೆಗಳಲ್ಲಿ ಸೆಪ್ಟೆಂಬರ್ ನಿಂದಲೇ `LKG, UKG’ ಆರಂಭ

ಬೆಂಗಳೂರು : ರಾಜ್ಯದ 262 ಸರ್ಕಾರಿ ಶಾಲೆಗಳಲ್ಲಿ ಸೆಪ್ಟೆಂಬರ್ ತಿಂಗಳಿನಿಂದಲೇ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸಮಗ್ರ ಶಿಕ್ಷಣ ಕರ್ನಾಟಕ ನಿರ್ದೇಶನಾಲಯ ಸಿದ್ಧತೆ ನಡೆಸಿದೆ.  ರಾಜ್ಯದ ಆಯ್ದ Read more…

ಸರ್ಕಾರಿ ಶಾಲೆಗಳಲ್ಲಿ `LKG, UKG’ ಆರಂಭಕ್ಕೆ ಕ್ರಮ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಮುಂದಿನ ದಿನಗಳಲ್ಲಿ ಸರ್ಕಾರ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ Read more…

ಪೋಷಕರಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್ ನಿಂದಲೇ ಸರ್ಕಾರಿ ಶಾಲೆಗಳಲ್ಲಿ `LKG, UKG’ ಪ್ರಾರಂಭ

ಬೆಂಗಳೂರು : ರಾಜ್ಯ ಸರ್ಕಾರವು ಪೋಷಕರಿಗೆ ಸಿಹಿಸುದ್ದಿ ನೀಡಿದ್ದು, ಈ ವರ್ಷದ ಸೆಪ್ಟೆಂಬರ್ ನಿಂದಲೇ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿಗಳು ಆರಂಭಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ Read more…

ಶುಭ ಸುದ್ದಿ: ರಾಜ್ಯದ ಆಯ್ದ ಸರ್ಕಾರಿ ಶಾಲೆಗಳಲ್ಲಿ LKG ಆರಂಭ

ಬೆಂಗಳೂರು: ರಾಜ್ಯದ ಆಯ್ದ 262 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲು ಶಿಕ್ಷಣ ಮಂತ್ರಾಲಯ ಅನುಮತಿ ನೀಡಿದ್ದು, ಸಮಗ್ರ ಶಿಕ್ಷಣ ಕರ್ನಾಟಕ ಸುತ್ತೋಲೆ ಹೊರಡಿಸಿದೆ. 2023 Read more…

Good News : ಶೀಘ್ರವೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ `LKG, UKG’ ತರಗತಿ ಆರಂಭ!

ಶಿವಮೊಗ್ಗ : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಎಲ್.ಕೆ.ಜಿ., ಯುಕೆಜಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಪ್ರದೇಶದ ಮಕ್ಕಳಿಗೆ Read more…

ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ: ಇ- ಲೈಬ್ರರಿ ಯೋಜನೆಗೆ ಚಾಲನೆ; ಎಲ್ಲಾ ಸರ್ಕಾರಿ ಶಾಲೆಗಳಲ್ಲೂ LKG, UKG

ಶಿವಮೊಗ್ಗ: ಸೆಪ್ಟೆಂಬರ್ 5 ರಿಂದ ಶಾಲೆಗಳಲ್ಲಿ ಇ- ಲೈಬ್ರೆರಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳನ್ನು ಮೊಬೈಲ್ Read more…

ಎಲ್.ಕೆ.ಜಿ.ಗೆ 4 ವರ್ಷ, 1 ನೇ ತರಗತಿಗೆ 6 ವರ್ಷ ವಯೋಮಿತಿ ನಿಗದಿ: ಪೋಷಕರಿಂದ ವಿರೋಧ

ಬೆಂಗಳೂರು: ಶಾಲಾ ಪ್ರವೇಶ ಮತ್ತು ಎಲ್.ಕೆ.ಜಿ.ಗೆ ಸೇರುವ ಮಕ್ಕಳಿಗೆ ವಯೋಮಿತಿ ನಿಗದಿಪಡಿಸಲಾಗಿದೆ. ಶಿಕ್ಷಣ ಹಕ್ಕು ಕಾಯ್ದೆ, ಕಡ್ಡಾಯ ಶಿಕ್ಷಣ ನಿಯಮಗಳ ಅನ್ವಯ ಪೂರ್ವ ಪ್ರಾಥಮಿಕ ತರಗತಿಗಳ ಪ್ರವೇಶಕ್ಕೆ ಶಿಕ್ಷಣ Read more…

ಪೋಷಕರೇ ಗಮನಿಸಿ…! ಇಂದಿನಿಂದ ಪೂರ್ಣ ತರಗತಿ, LKG –UKG ಅಂಗನವಾಡಿ ಆರಂಭ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಎಲ್ಕೆಜಿ-ಯುಕೆಜಿ, ಅಂಗನವಾಡಿ ಆರಂಭವಾಗಲಿವೆ. ಒಂದರಿಂದ ಐದನೇ ತರಗತಿ ಮಕ್ಕಳಿಗೆ ಪೂರ್ಣ ತರಗತಿಗಳು ನಡೆಯಲಿವೆ. ಅಂಗನವಾಡಿಗಳಲ್ಲಿ ಬೆಳಗ್ಗೆ 10 ರಿಂದ 12 ರವರೆಗೆ ಕಾರ್ಯನಿರ್ವಹಿಸಲಿವೆ. ಎಲ್ಕೆಜಿ-ಯುಕೆಜಿಗೆ Read more…

BREAKING: ರಾಜ್ಯದಲ್ಲಿ LKG –UKG ಆರಂಭಕ್ಕೆ ಗ್ರೀನ್ ಸಿಗ್ನಲ್, ನ. 8 ರಿಂದ ಅಂಗನವಾಡಿ ಕೂಡ ಪುನಾರಂಭ

ಬೆಂಗಳೂರು: ರಾಜ್ಯದಲ್ಲಿ ಎಲ್ಕೆಜಿ-ಯುಕೆಜಿ ಆರಂಭಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ.  ನವೆಂಬರ್ 8 ರಿಂದ ಎಲ್ಕೆಜಿ-ಯುಕೆಜಿ ಭೌತಿಕ ತರಗತಿಗಳನ್ನು ಆರಂಭಿಸಲಾಗುವುದು. ಈಗಾಗಲೇ ನವೆಂಬರ್ 8 ರಿಂದ ಅಂಗನವಾಡಿಗಳನ್ನು ಆರಂಭಿಸಲು ಸರ್ಕಾರ Read more…

LKG, UKG ಕೂಡ ಆರಂಭಿಸುವ ಬಗ್ಗೆ ಸಚಿವ ನಾಗೇಶ್ ಮುಖ್ಯ ಮಾಹಿತಿ: ಅ 25 ರಿಂದ 1 -5 ನೇ ಕ್ಲಾಸ್ ಆರಂಭದ ಬಳಿಕ ನಿರ್ಧಾರ

ಬೆಂಗಳೂರು: ಅಕ್ಟೋಬರ್ 25 ರಿಂದ ರಾಜ್ಯದಲ್ಲಿ ಒಂದರಿಂದ ಐದನೇ ತರಗತಿಗಳು ಆರಂಭವಾಗಲಿದ್ದು, ನಂತರದ ಪರಿಸ್ಥಿತಿ ಆಧರಿಸಿ ಎಲ್ಕೆಜಿ-ಯುಕೆಜಿ ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ Read more…

ಮಕ್ಕಳ ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: 275 ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ಇಲಾಖೆಗೆ ಪೂರಕವಾಗಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಆರಂಭಿಸಲು ಸರ್ಕಾರ ಮುಂದಾಗಿದೆ. ಆರಂಭಿಕ ಹಂತದಲ್ಲೇ 275 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...