alex Certify Loan | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಗೃಹ ಖರೀದಿದಾರರಿಗೆ SBI ನಿಂದ‌ ಭರ್ಜರಿ ಗುಡ್‌ ನ್ಯೂಸ್

ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ,ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಸುವರ್ಣಾವಕಾಶ ನೀಡ್ತಿದೆ. ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ, ಎಸ್‌ಬಿಐ ಗೃಹ ಸಾಲದ Read more…

ಈ ಯೋಜನೆಯಡಿ ಸಿಗುತ್ತೆ 20 ಸಾವಿರ ರೂ. ಸಾಲ ಸೌಲಭ್ಯ: ಇಲ್ಲಿದೆ ಗುಡ್ ನ್ಯೂಸ್

ಮೈಸೂರು: ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ವಿಶೇಷ ಕಿರುಸಾಲ ಸೌಲಭ್ಯ ಯೋಜನೆಯಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ಮೊದಲನೇ ಹಂತದಲ್ಲಿ 10 ಸಾವಿರ ರೂ.ಗಳ ಸಾಲ Read more…

ಸ್ತ್ರೀಶಕ್ತಿ ಸಂಘದ ಮಹಿಳೆಯರಿಗೆ ಗುಡ್ ನ್ಯೂಸ್: ಬಡ್ಡಿ ರಹಿತ ಸಾಲ ಮಂಜೂರಾತಿಗೆ ಅರ್ಜಿ ಆಹ್ವಾನ

ರಾಯಚೂರು: 2021-22ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳಿಗೆ ಕಿರುಸಾಲ ಯೋಜನೆಯಡಿ ಬಡ್ಡಿರಹಿತ ಸಾಲ ಮಂಜೂರು ಮಾಡಲು ಅರ್ಹ ಫಲಾನುಭಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Read more…

ರೈತರಿಗೆ ಶೂನ್ಯ, ರಿಯಾಯಿತಿ ಬಡ್ಡಿ ದರದಲ್ಲಿ ಸಾಲ ಸೌಲಭ್ಯ: ಸರ್ಕಾರದಿಂದ ಪರಿಷ್ಕೃತ ಆದೇಶ

ಮಡಿಕೇರಿ: 2020-2021 ನೇ ಸಾಲಿನಲ್ಲಿ ರಾಜ್ಯದ ರೈತರಿಗೆ ಪತ್ತಿನ ಸಹಕಾರಿ ಸಂಸ್ಥೆಗಳ ಮೂಲಕ ರಿಯಾಯಿತಿ ಬಡ್ಡಿ ದರದಲ್ಲಿ ನೀಡಲಾಗಿದ್ದ ಅಲ್ಪಾವಧಿ, ಮಧ್ಯಮಾವಧಿ ಮತ್ತು ಧೀರ್ಘಾವಧಿ ಕೃಷಿ ಸಾಲ ಯೋಜನೆಯಡಿ Read more…

ರೇಷನ್ ಕಾರ್ಡ್, ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಯಾದಗಿರಿ: 2021-22ನೇ ಸಾಲಿನ ಡೇ-ನಲ್ಮ್ ಯೋಜನೆಯಡಿಯಲ್ಲಿ ವೈಯಕ್ತಿಕ ಬ್ಯಾಂಕ್ ಸಾಲ ಸೌಲಭ್ಯ, ಸ್ವಸಹಾಯ ಗುಂಪುಗಳಿಗೆ ಬ್ಯಾಂಕ್ ಸಾಲ ಸೌಲಭ್ಯ, ಸ್ವಸಹಾಯ ಗುಂಪುಗಳಿಗೆ ಬ್ಯಾಂಕ್ ಲಿಂಕೆಜ್ ಸಾಲ ಸೌಲಭ್ಯ ಮತ್ತು Read more…

ಹೀಗೆ ಮಾಡಿದ್ರೆ 5000 ರೂ.ವರೆಗೆ ಕಡಿಮೆಯಾಗಲಿದೆ ಗೃಹ ಸಾಲದ ಇಎಂಐ

ಹೊಸ ಮನೆ ಮನಸ್ಸಿಗೆ ಖುಷಿ ನೀಡುತ್ತದೆ. ಆದ್ರೆ ಗೃಹ ಸಾಲದ ಇಎಂಐ ಹೊರೆ ಪ್ರತಿಯೊಬ್ಬರನ್ನೂ ಹೈರಾಣವಾಗಿಸುತ್ತದೆ. ಪ್ರತಿ ತಿಂಗಳು ಸಂಬಳದ ದೊಡ್ಡ ಪಾಲು ಇಎಂಐಗೆ ಹೋಗ್ತಿದೆ ಎನ್ನುವವರು ಚಿಂತಿಸಬೇಕಾಗಿಲ್ಲ. Read more…

BIG NEWS: ಸಾಲ ಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್

ನವದೆಹಲಿ: ಕೊರೋನಾ, ಮಳೆ ಹಾನಿ, ಪ್ರವಾಹ ಮೊದಲಾದ ಕಾರಣದಿಂದ ಸಂಕಷ್ಟದಲ್ಲಿರುವ ರೈತರು ಸಾಲಮನ್ನಾ ನಿರೀಕ್ಷೆಯಲ್ಲಿದ್ದಾರೆ. ಆದರೆ, ರೈತರ ಸಾಲ ಮನ್ನಾ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲವೆಂದು Read more…

ಶೂನ್ಯ, ರಿಯಾಯಿತಿ ಬಡ್ಡಿದರ ಸಾಲ ಸೌಲಭ್ಯ: ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ರೈತರಿಗೆ 2020-21ನೇ ಸಾಲಿನಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಶೂನ್ಯ ಹಾಗೂ ರಿಯಾಯಿತಿ ಬಡ್ಡಿದರದಲ್ಲಿ ಅಲ್ಪಾವಧಿ ಮತ್ತು ಮಧ್ಯಮಾವಧಿ ಸಾಲ ನೀಡುವ ಯೋಜನೆಯಲ್ಲಿನ ಷರತ್ತುಗಳನ್ನು Read more…

BIG BREAKING NEWS: ಪರಿಶಿಷ್ಟ ಜಾತಿ-ಪಂಗಡದ ರೈತರು ಸೇರಿ ಎಲ್ಲ ರೈತರ ಸಾಲ ಮನ್ನಾ ಇಲ್ಲ; ಕೇಂದ್ರ ಸರ್ಕಾರದ ಮಾಹಿತಿ

ನವದೆಹಲಿ: ರೈತರ ಸಾಲ ಮನ್ನಾ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲವೆಂದು ತಿಳಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರು ಸೇರಿದಂತೆ ಎಲ್ಲ ರೈತರ ಸಾಲ ಮನ್ನಾ Read more…

ಸಣ್ಣ ವ್ಯಾಪಾರಿಗಳಿಗೆ ಖುಷಿ ಸುದ್ದಿ…..! ಈ ಬ್ಯಾಂಕ್ ನೀಡ್ತಿದೆ ಸಾಲ

ಸಣ್ಣ ವ್ಯಾಪಾರವನ್ನು ವಿಸ್ತರಿಸಲು ಬಯಸಿದ್ದರೆ ನಿಮಗೊಂದು ಖುಷಿ ಸುದ್ದಿಯಿದೆ. ದೇಶದ ದೊಡ್ಡ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಧನ ಸಹಾಯ ಮಾಡಲಿದೆ. ಎಸ್‌ಬಿಐನ ಸಣ್ಣ ವ್ಯಾಪಾರದ ಸಾಲ Read more…

ಸಾಲ ಸೌಲಭ್ಯ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2021-22 ನೇ ಸಾಲಿನ ವಿವಿಧ ಯೋಜನೆಗಳಿಗೆ ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ Read more…

ಸಾಲ ಸೌಲಭ್ಯ: ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ರೈತರಿಗೆ ಶೂನ್ಯ ಬಡ್ಡಿದರ ಸಾಲದ ಷರತ್ತು ಸಡಿಲಿಕೆ ಮಾಡಲಾಗಿದೆ. ಪತ್ತಿನ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂಪಾಯಿವರೆಗೆ ಅಲ್ಪವಧಿ ಕೃಷಿ ಸಾಲ Read more…

ಕೋವಿಡ್-19 ಚಿಕಿತ್ಸೆಗೆ ಐದು ಲಕ್ಷದವರೆಗೆ ಸಾಲದ ಆಫರ್‌ ಮುಂದಿಟ್ಟ ಕೋಟಕ್ ಮಹಿಂದ್ರಾ ಬ್ಯಾಂಕ್

ಕೋವಿಡ್-19 ಸೊಂಕಿಗೆ ಚಿಕಿತ್ಸೆ ಪಡೆಯಲು ಆರ್ಥಿಕ ನೆರವು ನೀಡಲು ಮುಂದಾಗಿರುವ ಕೋಟಕ್ ಮಹಿಂದ್ರಾ ಬ್ಯಾಂಕ್ ನಿಯಮಿತ (ಕೆಎಂಬಿಎಲ್‌) ಒಂದು ಲಕ್ಷ ರೂಪಾಯಿಗಳಿಂದ ಐದು ಲಕ್ಷ ರೂಪಾಯಿಗಳವರೆಗೆ ತುರ್ತು ವೈಯಕ್ತಿಕ Read more…

ಸುಧಾರಣೆಗಳ ಫಲದಿಂದ ಬ್ಯಾಂಕುಗಳಿಗೆ ಮರಳಿತು 5.5 ಲಕ್ಷ ಕೋಟಿ ರೂ. ಸಾಲದ ಮೊತ್ತ

ಕಳೆದ ಕೆಲ ವರ್ಷಗಳಿಂದ ಮರುಪಾವತಿ ಆಗದೇ ಉಳಿದಿದ್ದ ಸಾಲಗಳನ್ನು ಹಿಂಪಡೆಯಲು ಸರ್ಕಾರ ತೆಗೆದುಕೊಂಡ ಕ್ರಮಗಳು ನಿಧಾನವಾಗಿ ಫಲಕೊಡುತ್ತಿದ್ದು, ದೇಶಾದ್ಯಂತ 5.5 ಲಕ್ಷ ಕೋಟಿ ರೂಪಾಯಿಗಳ ಕೆಟ್ಟ ಸಾಲವನ್ನು ಚುಕ್ತಾ Read more…

BIG NEWS: ವೈಯಕ್ತಿಕ ಸಾಲ ನಿಯಮದಲ್ಲಿ ಬದಲಾವಣೆ ಮಾಡಿದ ‘RBI’

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕುಗಳ ಸಾಲದ ನಿಯಮಗಳಲ್ಲಿ ಬದಲಾವಣೆ ಮಾಡಿದೆ. ಬ್ಯಾಂಕ್ ಡೈರೆಕ್ಟರ್ ಗಳ ವೈಯಕ್ತಿಕ ಸಾಲದ ಮಿತಿಯನ್ನು ಆರ್‌ಬಿಐ ಪರಿಷ್ಕರಿಸಿದೆ. ಹೊಸ ನಿಯಮದ ಪ್ರಕಾರ, ಬ್ಯಾಂಕುಗಳ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 20 ಸಾವಿರ ರೂ. ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ: ಕೊಪ್ಪಳ ನಗರಸಭೆ ವತಿಯಿಂದ ಪ್ರಸಕ್ತ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ-ನಲ್ಮ್ ಅಭಿಯಾನದಡಿ ಬೀದಿಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ ನಗರಸಭೆ ವತಿಯಿಂದ 2021-22ನೇ ಸಾಲಿನ Read more…

ರೈತರ ಸಾಲ ಮನ್ನಾ ಬಗ್ಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮಾಹಿತಿ

ಬೆಂಗಳೂರು: ಡಿಸಿಸಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಪ್ಯಾಕ್ಸ್ ಗಳಲ್ಲಿ ಸಾಲ ಪಡೆದುಕೊಂಡು ಕೊರೋನಾದಿಂದ ಮೃತಪಟ್ಟಿರುವ 10,187 ರೈತರ 79.47 ಕೋಟಿ ರೂಪಾಯಿ ಸಾಲ ಮನ್ನಾ ಮಾಡಲು ಮುಖ್ಯಮಂತ್ರಿ ಬಿ.ಎಸ್. Read more…

ರೈತರಿಗೆ ಪರಿಹಾರ ನೀಡಲು ಸರ್ಕಾರದ ಮಹತ್ವದ ನಿರ್ಧಾರ: ಖಾಸಗಿ ಸಾಲ ಸಂತ್ರಸ್ತ ರೈತರ ಕುಟುಂಬಕ್ಕೂ ಪರಿಹಾರ

ಬೆಂಗಳೂರು: ಖಾಸಗಿ ಸಾಲ ಸಂತ್ರಸ್ತ ರೈತರಿಗೂ ಪರಿಹಾರ ನೀಡಲು ಸರ್ಕಾರ ತೀರ್ಮಾನಿಸಿದೆ. ಪರವಾನಿಗೆ ಪಡೆದ ಖಾಸಗಿ ಲೇವಾದೇವಿಗಾರರಿಂದ ರೈತರು ಪಡೆದುಕೊಂಡ ಸಾಲವನ್ನು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ Read more…

BIG BREAKING: ಬ್ಲಾಕ್ ಮೇಲ್ ಅಲ್ಲ, ವಂಚನೆ ಪ್ರಕರಣದ ರಹಸ್ಯ ಬಿಚ್ಚಿಟ್ಟ ನಟ ದರ್ಶನ್ ಹೇಳಿದ್ದೇನು ಗೊತ್ತಾ…?

ಮೈಸೂರು: ನಕಲಿ ದಾಖಲೆ ಸೃಷ್ಠಿಸಿ ನಟ ದರ್ಶನ್ ಅವರ ಹೆಸರಲ್ಲಿ 25 ಕೋಟಿ ರೂ. ಸಾಲ ಪಡೆದು ವಂಚನೆಗೆ ಯತ್ನ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಎಸಿಪಿಗೆ ಕಚೇರಿಗೆ ಆಗಮಿಸಿದ Read more…

BIG BREAKING: ನಕಲಿ ದಾಖಲೆ ಸೃಷ್ಠಿಸಿ ನಟ ದರ್ಶನ್ ಗೆ 25 ಕೋಟಿ ವಂಚಿಸಲು ಯತ್ನಿಸಿದ ಮೂವರ ವಿರುದ್ಧ ಎಫ್ಐಆರ್, ಮಹಿಳೆ ವಶಕ್ಕೆ

ಮೈಸೂರು: ನಟ ದರ್ಶನ್ ಅವರಿಗೆ 25 ಕೋಟಿ ರೂಪಾಯಿ ವಂಚನೆ ಮಾಡಲು ಮುಂದಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ತಾನು ಬ್ಯಾಂಕ್ ಮ್ಯಾನೇಜರ್ ಎಂದು Read more…

BIG BREAKING: ಏಕಾಏಕಿ ಪೊಲೀಸ್ ಠಾಣೆಗೆ ಬಂದಿದ್ದೇಕೆ ನಟ ದರ್ಶನ್…?

ಮೈಸೂರು: ನಟ ದರ್ಶನ್ ಅವರ ಹೆಸರಲ್ಲಿ 25 ಕೋಟಿ ರೂಪಾಯಿ ಸಾಲ ಪಡೆಯಲು ಸ್ನೇಹಿತರು ಬ್ಯಾಂಕಿಗೆ ಅರ್ಜಿ ಹಾಕಿದ್ದಾರೆ ಎಂದು ಮಹಿಳೆಯೊಬ್ಬರು ದರ್ಶನ್ ಬಳಿ ಬಂದು ವಿಚಾರಣೆ ನಡೆಸಿದ್ದಾರೆ. Read more…

BIG BREAKING: ನಟ ದರ್ಶನ್ ಹೆಸರಲ್ಲಿ 25 ಕೋಟಿ ರೂ. ಸಾಲ ಪಡೆದು ವಂಚನೆಗೆ ಯತ್ನ…?

ಮೈಸೂರು: ನಟ ದರ್ಶನ್ ಅವರ ಹೆಸರಿನಲ್ಲಿ ಸಾಲ ಪಡೆದು ವಂಚಿಸಲು ಯತ್ನ ನಡೆದಿರುವ ಆರೋಪ ಕೇಳಿಬಂದಿದೆ. ದರ್ಶನ್ ಹೆಸರಲ್ಲಿ ಸಾಲಕ್ಕೆ ಸ್ನೇಹಿತರಿಂದ ಅರ್ಜಿ ಹಾಕಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ Read more…

2 ನೇ ಬಾರಿ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 20 ಸಾವಿರ ರೂ. ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕಲಬುರಗಿ: ಕೇಂದ್ರ ಪುರಸ್ಕೃತ ಯೋಜನೆಯಾದ ಪಿ.ಎಂ ಸ್ವ-ನಿಧಿ ಯೋಜನೆಯಡಿ ಎರಡನೇ ಅವಧಿಗೆ ಸಾಲ ಪಡೆಯಲು ಶಹಾಬಾದ ಪಟ್ಟಣ ವ್ಯಾಪ್ತಿಯಲ್ಲಿ ಬೀದಿ ಬದಿಯಲ್ಲಿ ಮಾರಾಟ ಮಾಡುವ ವ್ಯಾಪಾರಸ್ಥರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ Read more…

ಸಾಲದ ಹೊರೆ: ರೈತ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ, ಸರ್ಕಾರದ ಪರಿಷ್ಕೃತ ಆದೇಶ

ಬೆಂಗಳೂರು: ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಇದಕ್ಕಾಗಿ ಷರತ್ತು ವಿಧಿಸಲಾಗಿದೆ. ಸರ್ಕಾರದಿಂದ ಅಧಿಕೃತ ಪರವಾನಿಗೆ ಹೊಂದಿದ ಖಾಸಗಿ ಲೇವಾದೇವಿದಾರರು, Read more…

ಸಾಲ ಸೌಲಭ್ಯ: ಪಹಣಿ ಹೊಂದಿದ ರೈತರಿಗೆ ಗುಡ್ ನ್ಯೂಸ್

ಮಡಿಕೇರಿ: ಸಾಲ ವಿತರಣೆಯಲ್ಲಿ ಪಡಿತರ ಚೀಟಿ ಮಾನದಂಡ ರದ್ದು ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಭರವಸೆ ನೀಡಿದ್ದಾರೆ. ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಶೂನ್ಯ Read more…

GOOD NEWS: ಸಹಕಾರ ಸಂಘಗಳ ಕೃಷಿ ಸಾಲ ಮನ್ನಾ ಮಾಡಲು ಸರ್ಕಾರದ ಚಿಂತನೆ: ಸಚಿವ ಸೋಮಶೇಖರ್ ಮಾಹಿತಿ

ಮೈಸೂರು: ಸಹಕಾರ ಸಂಘಗಳಲ್ಲಿ ರೈತರು ಪಡೆದುಕೊಂಡ ಕೃಷಿ ಸಾಲ ಮನ್ನಾ ಮಾಡುವ ಕುರಿತಂತೆ ಚಿಂತನೆ ನಡೆದಿದೆ. ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಈ ಬಗ್ಗೆ ಮಾತನಾಡಿ, ಕೊರೋನಾ Read more…

BIG NEWS: ಕೊರೋನಾದಿಂದ ಮೃತಪಟ್ಟ ರೈತರ ಸಾಲ ಮನ್ನಾ ಮಾಡಲು ಚಿಂತನೆ

ಮೈಸೂರು: ಕೊರೋನಾದಿಂದ ಮೃತಪಟ್ಟ ರೈತರ ಸಾಲ ಮನ್ನಾ ಮಾಡಲು ಚಿಂತನೆ ನಡೆದಿದೆ. ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಮತ್ತು ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಹರೀಶ್ ಗೌಡ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 25 ಲಕ್ಷ ರೂ.ವರೆಗೆ ಉದ್ಯೋಗ ಸೃಜನ ಸಾಲ ಸೌಲಭ್ಯಕ್ಕೆ ಅರ್ಜಿ, ಶೇ.25 -35 ರಷ್ಟು ಸಹಾಯಧನ

ಮಡಿಕೇರಿ: ಪ್ರಸಕ್ತ(2021-22) ಸಾಲಿನಲ್ಲಿ ಭಾರತ ಸರ್ಕಾರದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (ಪಿ.ಎಂ.ಇ.ಜಿ.ಪಿ) ಕಾರ್ಯಕ್ರಮದಡಿಯಲ್ಲಿ ಕೈಗಾರಿಕೆ, ಉತ್ಪಾದನ, ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಎಸ್.ಸಿ./ಎಸ್.ಟಿ ಹಿಂದುಳಿದ ವರ್ಗ, Read more…

ಸಾಲಗಾರರ ಅನುಮತಿ ಪಡೆಯದೆ ಗೃಹ ಸಾಲದ ಮೇಲಿನ ಬಡ್ಡಿದರವನ್ನು ಬದಲಿಸುವಂತಿಲ್ಲ ಬ್ಯಾಂಕ್…!‌ ಗ್ರಾಹಕ ಆಯೋಗದ ಮಹತ್ವದ ಆದೇಶ

ಸಾಲಗಾರರ ಅನುಮತಿ ಪಡೆಯದೇ ಬ್ಯಾಂಕುಗಳು ತಮ್ಮ ಗೃಹ ಸಾಲದ ಮೇಲಿನ ಬಡ್ಡಿದರದಲ್ಲಿ ಬದಲಾವಣೆ ಮಾಡುವಂತಿಲ್ಲ ಎಂದು ದೆಹಲಿ ಗ್ರಾಹಕ ಆಯೋಗ ಮಹತ್ವದ ಆದೇಶ ನೀಡಿದೆ. ಬಡ್ಡಿದರಗಳಲ್ಲಿ ಸ್ವಯಂಚಾಲಿತ ಬದಲಾವಣೆಯು Read more…

18 ವರ್ಷ ಮೇಲ್ಪಟ್ಟ ಗ್ರಾಮೀಣ ಯುವಕರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

 ಶಿವಮೊಗ್ಗ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2021-22ನೇ ಸಾಲಿನ ಜಿಲ್ಲಾ ವಲಯದ ಕಾರ್ಯಕ್ರಮದಡಿಯಲ್ಲಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಗೊಳಪಡುವ ಗ್ರಾಮೀಣ ಪ್ರದೇಶದ 18 ವರ್ಷ ಮೇಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ವಿವಿಧ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...