alex Certify Loan | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಗೃಹ ಖರೀದಿದಾರರಿಗೆ ಶಾಕಿಂಗ್‌ ಸುದ್ದಿ: ಸಾಲದ ಬಡ್ಡಿ ದರ ಏರಿಕೆ ಮಾಡಿದ SBI

ದೇಶದ ಅತಿ ದೊಡ್ಡ ಸರ್ಕಾರಿ ಬ್ಯಾಂಕ್ ಎಸ್ಬಿಐನಿಂದ ಗೃಹ ಸಾಲ ಪಡೆದವರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಗೃಹ ಸಾಲದ ಮೇಲಿನ ಬಡ್ಡಿ ದರವನ್ನು ಎಸ್ಬಿಐ ಹೆಚ್ಚಿಸಿದೆ. ಎಸ್ಬಿಐ ಶೇಕಡಾ Read more…

ʼವೈಯಕ್ತಿಕ ಸಾಲʼಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮಗಿದು ತಿಳಿದಿರಲಿ

ಆರ್ಥಿಕ ಸಂಕಷ್ಟದಲ್ಲಿ ತಕ್ಷಣ ನೆರವಿಗೆ ಬರುವುದು ವೈಯಕ್ತಿಕ ಸಾಲ. ಇದ್ರಿಂದ ಅನೇಕ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿಕೊಳ್ಳಬಹುದು. ಆದ್ರೆ ವೈಯಕ್ತಿಕ ಸಾಲ ಸಿಗುವುದು ಸುಲಭವಲ್ಲ. ಉತ್ತಮ ಕ್ರೆಡಿಟ್ ಸ್ಕೋರ್ ಜೊತೆ Read more…

Good News: ಹೋಳಿ ಹಬ್ಬದ ಸಂದರ್ಭದಲ್ಲಿ ಕಡಿಮೆ ಬಡ್ಡಿಗೆ ಸಿಗ್ತಿದೆ ವೈಯಕ್ತಿಕ ಸಾಲ

ಕೊರೊನಾ ಜನರ ಆದಾಯವನ್ನು ಕಡಿಮೆ ಮಾಡಿದೆ. ಇದೇ ಕಾರಣಕ್ಕೆ ಅನೇಕರು ತಮಗೆ ಬೇಕಾದ ವಸ್ತುಗಳನ್ನು ಖರೀದಿಸಲು ಹಿಂದೇಟು ಹಾಕ್ತಿದ್ದಾರೆ. ಹೋಳಿ ಸಂದರ್ಭದಲ್ಲಿ ಅಗತ್ಯವಿರುವ ವಸ್ತುಗಳನ್ನು ಖರೀದಿಸಲು ಒಳ್ಳೆ ಅವಕಾಶವಿದೆ. Read more…

BIG NEWS: ʼಕೊರೊನಾʼ ಲಾಕ್ ಡೌನ್ ನಂತ್ರದ ವೈಯಕ್ತಿಕ ಸಾಲ ಕುರಿತು ಕುತೂಹಲಕಾರಿ ಮಾಹಿತಿ ಬಹಿರಂಗ

ಕೊರೊನಾದಿಂದ ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಕುಸಿದಿದ್ದು, ಇದ್ರ ಮಧ್ಯೆ ವೈಯಕ್ತಿಕ ಸಾಲಗಳ ಬೇಡಿಕೆ ವೇಗವಾಗಿ ಹೆಚ್ಚುತ್ತಿದೆ. ಮುಂಬೈನಲ್ಲಿ ಶೇಕಡಾ 25ರಷ್ಟು ಜನರು ಸ್ವಂತ ಉದ್ಯಮವನ್ನು ಪ್ರಾರಂಭಿಸಲು ವೈಯಕ್ತಿಕ ಸಾಲವನ್ನು Read more…

ʼಲಾಕ್ ಡೌನ್ʼ ಗೆ ಒಂದು ವರ್ಷ: ಜನಸಾಮಾನ್ಯರ ನೆರವಿಗಾಗಿ ಕೇಂದ್ರ ಸರ್ಕಾರ ಕೈಗೊಂಡಿದ್ದ ಕ್ರಮಗಳೇನು…?

ಮಾರ್ಚ್ 24,2020. ಕೊರೊನಾ ನಿಯಂತ್ರಣಕ್ಕೆ ದೇಶದಾದ್ಯಂತ ಲಾಕ್ ಡೌನ್ ಜಾರಿಯಾಗಿತ್ತು. ಇಂದಿಗೆ ಲಾಕ್ ಡೌನ್ ಘೋಷಣೆಯಾಗಿ ಒಂದು ವರ್ಷ ಕಳೆದಿದೆ. ಕೊರೊನಾ, ಲಾಕ್ ಡೌನ್ ದೇಶದಲ್ಲಿ ಅನೇಕ ಬದಲಾವಣೆ Read more…

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಭರ್ಜರಿ ಸಿಹಿ ಸುದ್ದಿ: 3.5 ಲಕ್ಷ ಸಬ್ಸಿಡಿ, ಸುಲಭ ದರದಲ್ಲಿ ಸಾಲ

ಬೆಂಗಳೂರು: ರಾಜ್ಯದಲ್ಲಿ 3.24 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಬಡವರಿಗೆ ವಸತಿಗೆ ಶೇಕಡ 6 ರಷ್ಟು ಬಡ್ಡಿದರದಲ್ಲಿ ಸಾಲ Read more…

ಬೈಕ್ ಖರೀದಿಸುವ ಯುವಕರಿಗೆ ಭರ್ಜರಿ ಗುಡ್ ನ್ಯೂಸ್: 25 ಸಾವಿರ ರೂ. ಸಹಾಯಧನಕ್ಕೆ ಅರ್ಜಿ

ಬಳ್ಳಾರಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ದಿ ನಿಗಮದಿಂದ ಬೈಕ್ ಖರೀದಿಗೆ ಸಹಾಯಧನ ನೀಡಲಾಗುವುದು. 2020-21ನೇ ಸಾಲಿಗೆ ಇ-ವಾಣಿಜ್ಯ ಸಂಸ್ಥೆಗಳಾದ Zomato, Swiggy, Uber, Amazon ಮೊದಲಾದ ಸಂಸ್ಥೆಗಳಲ್ಲಿ Read more…

1 ಲಕ್ಷ ರೂ.ವರೆಗಿನ ಸಾಲ ಮನ್ನಾ: ರೈತರಿಗೆ ಭರ್ಜರಿ ಗುಡ್ ನ್ಯೂಸ್ – ಸಹಕಾರ ಇಲಾಖೆಯಿಂದ ಹಣ ಬಿಡುಗಡೆ

ಬೆಂಗಳೂರು: ರಾಜ್ಯದ 57,000 ರೈತರ 1 ಲಕ್ಷ ರೂಪಾಯಿವರೆಗಿನ ಬೆಳೆ ಸಾಲ ಮನ್ನಾ ಮಾಡಲಾಗಿದೆ. ರೈತರ ಖಾತೆಗೆ 295 ಕೋಟಿ ರೂಪಾಯಿ ನೇರ ಹಣ ವರ್ಗಾವಣೆ ಮೂಲಕ ಹಣ Read more…

SBI ಗ್ರಾಹಕರಿಗೆ ಬಿಗ್ ಶಾಕ್…! ಹೆಚ್ಚಾಯ್ತು ಗೃಹ, ವಾಹನ ಸಾಲದ ಮೇಲಿನ ಬಡ್ಡಿ

ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ನೀಡಿದೆ. ಬ್ಯಾಂಕ್ ಬಡ್ಡಿದರಗಳನ್ನು ಹೆಚ್ಚಿಸಿದೆ. ಇದ್ರಿಂದ ಗೃಹ ಸಾಲಗಳು, ವಾಹನ ಸಾಲಗಳು ದುಬಾರಿಯಾಗಿವೆ. Read more…

ಡೆಸ್ಟಿನೇಷನ್ ವೆಡ್ಡಿಂಗ್ ಕನಸು ಕಾಣುವ ಜೋಡಿಗೆ ಶುಭ ಸುದ್ದಿ

ವಿಭಿನ್ನವಾಗಿ ಮದುವೆಯಾಗಬೇಕೆನ್ನುವ ಜೋಡಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ಕೊಡುಗೆಯನ್ನು ನೀಡ್ತಿದೆ. ಎಸ್‌ಬಿಐ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲವನ್ನು ನೀಡ್ತಿದೆ. ಈ ಸಾಲಕ್ಕೆ ಶೇಕಡಾ Read more…

ಶಾಕಿಂಗ್: ಸಾಲ ಕೊಡದ ದಂಪತಿ ಅಕ್ರಮ ಬಂಧನದಲ್ಲಿಟ್ಟು ಬೆದರಿಸಿ ಮಗು ಮಾರಾಟ

ಧಾರವಾಡ: ಸಾಲ ನೀಡದ ದಂಪತಿಯನ್ನು ಅಕ್ರಮ ಬಂಧನದಲ್ಲಿಟ್ಟು ಅವರನ್ನು ಬೆದರಿಸಿ ಒಂದು ತಿಂಗಳ ಮಗುವನ್ನು ಮಾರಾಟ ಮಾಡಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ಮಕ್ಕಳ ಕಲ್ಯಾಣ ಸಮಿತಿ ಹಾಗೂ ಪೊಲೀಸರು Read more…

ಮನೆ ಖರೀದಿದಾರರಿಗೆ ಗುಡ್‌ ನ್ಯೂಸ್: SBI ಗಿಂತ ಕಡಿಮೆ ಬಡ್ಡಿ ದರಕ್ಕೆ ಇಲ್ಲಿ ಸಿಗ್ತಿದೆ ‘ಗೃಹ ಸಾಲ’

ಖಾಸಗಿ ವಲಯದ ಕೊಟಕ್ ಮಹೀಂದ್ರಾ ಬ್ಯಾಂಕ್  ಗ್ರಾಹಕರಿಗೆ ಖುಷಿ ಸುದ್ದಿ ನೀಡಿದೆ. ಗೃಹ ಸಾಲದ ಬಡ್ಡಿದರಗಳನ್ನು ಕಡಿತಗೊಳಿಸಲು ನಿರ್ಧರಿಸಿದೆ. ಗೃಹ ಸಾಲದ ದರವನ್ನು ಶೇಕಡಾ 0.10 ರಷ್ಟು ಕಡಿಮೆ Read more…

ಸ್ವಂತ ‘ಸೂರು’ ಹೊಂದುವ ಕನಸು ಕಂಡವರಿಗೆ SBI ನಿಂದ ಸಿಹಿ ಸುದ್ದಿ

ಸ್ವಂತ ಸೂರು ಹೊಂದಬೇಕೆಂಬ ಕನಸು ಎಲ್ಲರಿಗೂ ಇರುತ್ತದೆ. ಆದರೆ ಇಂದಿನ ದುಬಾರಿ ದುನಿಯಾದಲ್ಲಿ ಈ ಕನಸು ಮರೀಚಿಕೆಯಾಗಿಯೇ ಉಳಿಯುತ್ತದೆ. ಇದೀಗ ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆದ Read more…

ಸಾಲದ ನಿರೀಕ್ಷೆಯಲ್ಲಿದ್ದ ಬಡವರಿಗೆ ಮತ್ತೊಂದು ‘ಶಾಕಿಂಗ್’ ಸುದ್ದಿ

ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗಲೆಂದು ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಆತ್ಮ ನಿರ್ಭರ ಯೋಜನೆಯನ್ನು ಜಾರಿಗೊಳಿಸಿದ್ದರೆ, ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಡಜನತೆಗೆ ನೆರವಾಗಲೆಂದು ‘ಬಡವರ Read more…

‘ಆತ್ಮ ನಿರ್ಭರ’ ಯೋಜನೆಯಡಿ ಸಾಲ ಪಡೆಯಲು ಮುಂದಾದ ಬೀದಿ ಬದಿ ವ್ಯಾಪಾರಿಗಳಿಗೆ ಬಿಗ್ ಶಾಕ್

ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗುವ ದೃಷ್ಟಿಯಿಂದ ಕೇಂದ್ರ ಸರ್ಕಾರ, ಪ್ರಧಾನಮಂತ್ರಿ ಆತ್ಮ ನಿರ್ಭರ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯನ್ವಯ ಯಾವುದೇ ಭದ್ರತೆಯಿಲ್ಲದೆ ವಾರ್ಷಿಕ ಶೇಕಡಾ 7 ರ Read more…

MSME ಗಳಿಗೆ ಮುಖ್ಯ ಮಾಹಿತಿ: ಉದ್ಯಮ್ ರಿಜಿಸ್ಟ್ರೇಷನ್ ಕಡ್ಡಾಯ

ಮೈಸೂರು: ಸಾಲ, ಸರ್ಕಾರದ ನೆರವು ಪಡೆಯಲು ಎಂ.ಎಸ್.ಎಂ.ಇ.ಗಳಿಗೆ “ಉದ್ಯಮ್ ರಿಜಿಸ್ಟ್ರೇಷನ್” ಪಡೆಯುವುದು ಕಡ್ಡಾಯವಾಗಿದೆ. ಭಾರತ ಸರ್ಕಾರದ ಎಂ.ಎಸ್.ಎಂ.ಇ ಮಂತ್ರಾಲಯದ ಅಭಿವೃದ್ಧಿ ಆಯುಕ್ತರ ಕಛೇರಿಯ ಸೂಚನೆಯಂತೆ ಸಣ್ಣ ಕೈಗಾರಿಕೆಗಳು, ತಯಾರಿಕಾ Read more…

ಗೋಲ್ಡ್ ಬಾಂಡ್ ಯೋಜನೆ: ಗ್ರಾಹಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮೈಸೂರು: 2020-21ನೇ ಸಾಲಿನ ಸರಣಿಯ ಸಾವರಿನ್ ಗೋಲ್ಡ್ ಬಾಂಡ್ ಯೋಜನೆಯು ಮಾರ್ಚ್ 1 ರಿಂದ ಪ್ರಾರಂಭವಾಗಲಿದ್ದು, ಫೆಬ್ರವರಿ 5ರವರೆಗೆ ಇರುತ್ತದೆ. ಗ್ರಾಹಕರು ಈ ಅವಧಿಯೊಳಗೆ ತಮ್ಮ ಸಮೀಪದ ಅಂಚೆ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಮತ್ತೊಂದು ಸಿಹಿ ಸುದ್ದಿ: ಬೀದಿಬದಿ ವ್ಯಾಪಾರಿಗಳಿಗೆ ಬ್ಯಾಂಕ್ ಸಾಲ ವಿತರಣೆಗೆ ವಿಶೇಷ ಆಂದೋಲನ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ(ಪಿಎಂ ಸ್ವ-ನಿಧಿ) ಯೋಜನೆಯಡಿ ಸಾಲ ಮಂಜೂರಾತಿ ಪಡೆದ ಫಲಾನುಭವಿಗಳಿಗೆ ತ್ವರಿತವಾಗಿ ಬ್ಯಾಂಕ್‍ಗಳಿಂದ ಸಾಲ Read more…

ಸಾಲ ಮನ್ನಾ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಚಿನ್ನದ ಮೇಲಿನ ಸಾಲ ಮನ್ನಾ ಮಾಡಿದ ತಮಿಳುನಾಡು ಸರ್ಕಾರ

ಚೆನ್ನೈ: ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡುವ ಕೆಲವೇ ಗಂಟೆಯ ಮೊದಲು ತಮಿಳುನಾಡು ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ತಮಿಳುನಾಡು ಸಿಎಂ ಪಳನಿಸ್ವಾಮಿ ಅವರು, ಚಿನ್ನದ ಮೇಲಿನ ಸಾಲ Read more…

ಆಧಾರ್, ರೇಷನ್ ಕಾರ್ಡ್ ಹೊಂದಿದವರಿಗೆ ಪಿಎಂ ಯೋಜನೆ ಸಾಲ: ನಕಲಿ ಲೋನ್ ವೆಬ್ಸೈಟ್ ಗಳ ಬಗ್ಗೆ ಇರಲಿ ಎಚ್ಚರ

ನವದೆಹಲಿ: ಸುಲಭವಾಗಿ ಸಾಲ ಸಿಗುತ್ತೆ ಅಂದ್ರೆ ಯಾರು ಬಿಡ್ತಾರೆ ಹೇಳಿ. ಹೀಗೆ ಸಾಲ ನೀಡುವ ನಕಲಿ ವೆಬ್‌ಸೈಟ್ ಗಳ ಬಗ್ಗೆ ಎಚ್ಚರ ವಹಿಸುವುದು ಒಳ್ಳೆಯದು. ಅಂತಹ ನಕಲಿ ವೆಬ್ Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ 28 ಲಕ್ಷ ರೈತರಿಗೆ ಸಾಲ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. 20 ಸಾವಿರ ಕೋಟಿ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ Read more…

ತಪ್ಪಾಗಿ ವರ್ಗಾಯಿಸಿದ ಹಣ ಮರಳಿ ಪಡೆಯಲು ಸಿಟಿ ಬ್ಯಾಂಕ್ ಪರದಾಟ

ರೆವ್ಲಾನ್ ಹೆಸರಿನ ಕಂಪನಿಗೆ 2020ರ ಆಗಸ್ಟ್‌ನಲ್ಲಿ ತಪ್ಪಾಗಿ $500 ದಶಲಕ್ಷವನ್ನು ವರ್ಗಾಯಿಸಿದ್ದ ಸಿಟಿ ಬ್ಯಾಂಕ್‌ ಆ ದುಡ್ಡನ್ನು ಮರಳಿ ಪಡೆಯಲು ಭಾರೀ ಕಷ್ಟಪಡುತ್ತಿದೆ. ಪ್ರಕರಣದ ಕುರಿತಂತೆ ಸುದೀರ್ಘ ಆಲಿಕೆ Read more…

ಸಾಲ ಪಡೆದವರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಬಲವಂತದ ಸಾಲ ವಸೂಲಿಗೆ ಬ್ರೇಕ್

 ಬೆಂಗಳೂರು: ಬಲವಂತವಾಗಿ ಸಾಲ ವಸೂಲಿ ಮಾಡುವುದಕ್ಕೆ ಬ್ರೇಕ್ ಹಾಕಲಾಗಿದೆ. ಮೀಟರ್ ಬಡ್ಡಿ ದಂಧೆಕೋರರಿಗೆ ಮೂಗುದಾರ ಹಾಕಲು ಕಾಯ್ದೆ ತಿದ್ದುಪಡಿಗೆ ಸಂಪುಟ ಸಭೆ ಸಮ್ಮತಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ Read more…

ಪುತ್ತೂರಿನ ಹಾರಾಡಿಯಲ್ಲೊಂದು ‘ಹೃದಯವಿದ್ರಾವಕ’ ಘಟನೆ

ಮಹಾಮಾರಿ ಕೊರೊನಾದಿಂದ ಬಹುತೇಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಸ್ತುತ ಲಾಕ್ಡೌನ್ ಸಡಿಲಿಕೆ ಆಗಿದ್ದರೂ ಸಹ ಈ ಮೊದಲಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿಲ್ಲ. ಲಾಕ್ಡೌನ್ ಸಂದರ್ಭದಲ್ಲಿ ಸಾಲ ವಸೂಲಾತಿಗೆ ಸರ್ಕಾರ Read more…

SBI ಗ್ರಾಹಕರೇ ಗಮನಿಸಿ: ಮಿಸ್ಡ್‌ ಕಾಲ್‌ ಮೂಲಕ ಸಿಗುತ್ತೆ ʼತ್ವರಿತ ಸಾಲʼದ ಮಾಹಿತಿ

ತ್ವರಿತ ಸಾಲ ಬೇಕಾದ ಗ್ರಾಹಕರಿಗಾಗಿ ಸ್ಟೇಟ್‌ ಬ್ಯಾಂಕ್, ಎಕ್ಸ್‌ಪ್ರೆಸ್ ಕ್ರೆಡಿಟ್ ವೈಯಕ್ತಿಕ ಸಾಲದ ಸೌಲಭ್ಯವನ್ನು ತಂದಿದ್ದು, ಈ ಸಾಲಕ್ಕೆ ತುರ್ತು ಅನುಮೋದನೆ ಸಿಗಲಿದೆ. ಮದುವೆ ಅಥವಾ ಹಾಲಿಡೇ, ತುರ್ತು Read more…

ಶಿಕ್ಷಣ ಸಾಲ ಪಡೆಯುವ ಮೊದಲು ನಿಮಗಿದು ತಿಳಿದಿರಲಿ

ಮಕ್ಕಳಿಗೆ ಉನ್ನತ ಶಿಕ್ಷಣ ನೀಡಲು ಪ್ರತಿಯೊಬ್ಬ ಪಾಲಕರು ಬಯಸ್ತಾರೆ. ಇದೇ ಕಾರಣಕ್ಕೆ ಎಜುಕೇಷನ್ ಲೋನ್ ಪಡೆಯುತ್ತಾರೆ. ಶಿಕ್ಷಣಕ್ಕಾಗಿ ಸಾಲ ಪಡೆಯುವ ಮೊದಲು ಕೆಲವೊಂದು ವಿಷ್ಯಗಳನ್ನು ತಿಳಿದಿರಬೇಕು. ಫಿನ್ಟೆಕ್ ಕಂಪನಿಯ Read more…

ತ್ವರಿತ ಸಾಲ ಸೌಲಭ್ಯಕ್ಕೆ ಸಿಎಂ ಯಡಿಯೂರಪ್ಪ ಸೂಚನೆ

ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು 15 ದಿನದೊಳಗೆ ಆಯಾ ಆಯಾ ಜಿಲ್ಲೆಗಳ ವ್ಯಾಪ್ತಿಯ ಲೀಡ್ ಬ್ಯಾಂಕುಗಳಿಂದ ಕಳಿಸಿ ತ್ವರಿತವಾಗಿ ಸಾಲ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. Read more…

ಆರ್ಥಿಕ ಸಂಕಷ್ಟ: ಶಾಂತಿನಗರ ಬಸ್ ನಿಲ್ದಾಣವನ್ನೇ ಅಡವಿಟ್ಟ ಸಾರಿಗೆ ಇಲಾಖೆ

ಬೆಂಗಳೂರು: ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ಹಾಗೂ ಸಾರಿಗೆ ಇಲಾಖೆ ಇದೀಗ ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣವನ್ನೇ ಅಡಮಾನವಿಟ್ಟಿರುವ ವಿಷಯ ಬಹಿರಂಗವಾಗಿದೆ. ಸಾರಿಗೆ ಸಿಬ್ಬಂದಿಗಳ ವೇತನ ಪಾವತಿ, Read more…

ಕೆನರಾ ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿ: ಭಾನುವಾರದಿಂದಲೇ ಸಾಲದ ಮೇಲಿನ ಬಡ್ಡಿ ದರ ಇಳಿಕೆ

ತನ್ನ ಗ್ರಾಹಕರಿಗೆ ಒಳ್ಳೆ ಸುದ್ದಿ ಕೊಟ್ಟಿರುವ ಕೆನರಾ ಬ್ಯಾಂಕ್, ಸಾಲ/ ಮುಂಗಡದ ಮೇಲಿನ ಬಡ್ಡಿ ಆಧರಿತ ಕಿರು ವೆಚ್ಚದಲ್ಲಿ (ಎಂಸಿಎಲ್‌ಆರ್‌) 10 ಮೂಲಾಂಶಗಳನ್ನು ತಗ್ಗಿಸಿರುವ ಕಾರಣ, ಸಾಲದ ಮೇಲಿನ Read more…

BIG NEWS: ರೈತರ ಖಾತೆಗೆ 10 ಸಾವಿರ ರೂ., ಸಾಲ ಮನ್ನಾ -ಎಲ್ಲರಿಗೂ ಉಚಿತ ಲಸಿಕೆ ಸಾಧ್ಯತೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಲಿರುವ ಬಜೆಟ್ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಕೊರೋನಾ ಕಾರಣದಿಂದ ಹಳಿ ತಪ್ಪಿರುವ ಆರ್ಥಿಕತೆಗೆ ಚೈತನ್ಯ ನೀಡಲು ಅನೇಕ ಯೋಜನೆಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...