alex Certify Loan | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಸಮುದಾಯಕ್ಕೆ ಇಲ್ಲಿದೆ ಮತ್ತೊಂದು ʼಗುಡ್ ನ್ಯೂಸ್ʼ

ಶಿವಮೊಗ್ಗ: ರೈತರು ನಿಗಧಿಪಡಿಸಿದ ದಿನಾಂಕದೊಳಗಾಗಿ ಸುಸ್ತಿ ಇರುವ ಮಧ್ಯಮಾವಧಿ ಸಾಲದ ಸುಸ್ತಿ ಅಸಲನ್ನು ಮರುಪಾವತಿಸಿ, ಬಡ್ಡಿ ಮನ್ನಾ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ Read more…

ಆಶಾ ಕಾರ್ಯಕರ್ತೆಯರಿಗೆ ʼಗುಡ್ ನ್ಯೂಸ್ʼ

ಕೊಪ್ಪಳ: ಆಶಾ ಕಾರ್ಯಕರ್ತೆಯರಿಗೆ ಸಾಲ ನೀಡುವ ಸಲುವಾಗಿ ಸಹಕಾರ ಇಲಾಖೆ ವತಿಯಿಂದ ಸೊಸೈಟಿ ಮಾದರಿಯಲ್ಲಿ 50 ಸಾವಿರ ರೂಪಾಯಿವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಣೆ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ Read more…

ಕೃಷಿಕರಿಗೆ ಭರ್ಜರಿ ಗುಡ್ ನ್ಯೂಸ್: ಜೂ.30 ರೊಳಗೆ ಅಸಲು ಪಾವತಿಸಿದರೆ ಬಡ್ಡಿಮನ್ನಾ

ಶಿವಮೊಗ್ಗ: ಕೃಷಿಕರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಸುಸ್ತಿಯಾದ ಮಧ್ಯಮಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲನ್ನು ಪಾವತಿಸಿದರೆ ಬಡ್ಡಿ ಮನ್ನಾ ಮಾಡಲಾಗುತ್ತದೆ ಎಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್ Read more…

ಆಧಾರ್, ರೇಷನ್ ಕಾರ್ಡ್, ಮತದಾರರ ಚೀಟಿ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್

ಬಳ್ಳಾರಿ: ಕಂಪ್ಲಿ ಪುರಸಭೆಯ ವ್ಯಾಪ್ತಿಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ ಸ್ವಯಂ ಉದ್ಯೋಗ ಕಾರ್ಯಕ್ರಮದ ವ್ಯಕ್ತಿಗತ ಉದ್ಯಮಶೀಲತೆ ಹಾಗೂ ಸ್ವಸಹಾಯ ಸಂಘಗಳ ಕ್ರೆಡಿಟ್ ಲಿಂಕೇಜ್ ಮತ್ತು ಒಂದು Read more…

ಸಾಲ ಕೊಟ್ಟು ಸ್ನೇಹಿತನ ಪತ್ನಿಯೊಂದಿಗೆ ಸಂಬಂಧ, ಜೀವ ತೆಗೆದ ಗೆಳೆಯ

ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಪಾಳ್ಳೇಗಾರ ಪಾಳ್ಯದಲ್ಲಿ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ. 35 ವರ್ಷದ ನಾಗರಾಜ್ ಕೊಲೆಯಾದ ವ್ಯಕ್ತಿ Read more…

ಉದ್ಯೋಗ ಸೃಜನ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ(ಪಿಎಂಇಜಿಪಿ) ಯೋಜನೆಯಡಿ ಬ್ಯಾಂಕುಗಳಿಂದ ಸಾಲ ಪಡೆದು ಹೊಸದಾಗಿ ಉತ್ಪಾದನಾ Read more…

ಸ್ತ್ರೀಶಕ್ತಿ ಗುಂಪುಗಳಿಗೆ ಗುಡ್ ನ್ಯೂಸ್: 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ 2019-20ನೇ ಸಾಲಿನ ಕಿರುಸಾಲ ಯೋಜನೆಯಡಿ ಪರಿಶಿಷ್ಟ, ಜಾತಿ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸ್ತ್ರೀಶಕ್ತಿ Read more…

ಬಡವರ ಬಂಧು ಯೋಜನೆಯಡಿ 10 ಸಾವಿರ ರೂ., ಸರ್ಕಾರದಿಂದ ಸಿಹಿಸುದ್ದಿ

ತುಮಕೂರು: ಸ್ತ್ರೀಶಕ್ತಿ ಸಂಘಗಳು, ಸ್ವಸಹಾಯ ಗುಂಪುಗಳ ಸದಸ್ಯರಿಗೆ ಸಾಲ ನೀಡಿದರೆ ನೂರಕ್ಕೆ ನೂರರಷ್ಟು ವಾಪಸ್ ಬರುತ್ತದೆ. ಹೀಗಾಗಿ ಬೀದಿ ವ್ಯಾಪಾರಿಗಳಿಗೆ ಬಡವರ ಬಂಧು ಯೋಜನೆಯಡಿ 10 ಸಾವಿರ ರೂ. Read more…

ಬ್ಯಾಂಕುಗಳು ಸಾಲ ನೀಡಲು ರೆಡಿ ಇದ್ದರೂ ತೆಗೆದುಕೊಳ್ಳುವ ಧೈರ್ಯ ಮಾಡುತ್ತಿಲ್ಲ ಉದ್ಯಮಿಗಳು…!

ಕೊರೊನಾ ಲಾಕ್ಡೌನ್ ನಿಂದಾಗಿ ದೇಶದ ಆರ್ಥಿಕತೆಯೇ ಅಲ್ಲೋಲಕಲ್ಲೋಲವಾಗಿದೆ. ಈಗ ಲಾಕ್ಡೌನ್ ನಲ್ಲಿ ಬಹಳಷ್ಟು ಸಡಿಲಿಕೆಗಳನ್ನು ಮಾಡಿರುವ ಕಾರಣ ಆರ್ಥಿಕ ಚಟುವಟಿಕೆಗಳು ನಿಧಾನವಾಗಿ ಆರಂಭವಾಗುತ್ತಿದೆ. ಆದರೆ ಕೆಲವೊಂದು ಉದ್ಯಮಗಳು ತೀವ್ರ Read more…

ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ 2 ಲಕ್ಷ ರೂ.ವರೆಗೆ ಸಾಲ ಸೌಲಭ್ಯ: ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಬಳ್ಳಾರಿ: 2020-21ನೇ ಸಾಲಿಗೆ ಕೇಂದ್ರ ಪುರಸ್ಕೃತ ಯೋಜನೆಯಾದ ದೀನ್ ದಯಾಳ್ ಅಂತ್ಯೋದಯ ಯೋಜನೆ-ನಲ್ಮ್ ಅಭಿಯಾನದಡಿ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲು ಅರ್ಹ 18 ವರ್ಷಗಳ ಮೇಲ್ಪಟ್ಟ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು Read more…

ಆಶಾ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

 ಚಿಕ್ಕಬಳ್ಳಾಪುರ: ಆಶಾ ಕಾರ್ಯಕರ್ತೆಯರಿಗೆ ಸ್ತ್ರೀಶಕ್ತಿ ಸಂಘಗಳ ರೀತಿಯಲ್ಲೇ ಸಾಲ ವಿತರಣೆ ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಭರವಸೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಶಾ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹಾಸನ: ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ 2019-20ನೇ ಸಾಲಿನಲ್ಲಿ ಬಳಕೆಯಾಗದ ಅನುದಾನವನ್ನು ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಮತ್ತು ಕಿರುಸಾಲ ಯೋಜನೆಗಳಡಿ ವೆಚ್ಚ Read more…

ಗುಡ್ ನ್ಯೂಸ್: ಸಹಾಯಧನ, ಸಾಲ ಸೇರಿ ವಿವಿಧ ಯೋಜನೆಯ ಸೌಲಭ್ಯಕ್ಕಾಗಿ ಅರ್ಜಿ ಅಹ್ವಾನ

ಬಳ್ಳಾರಿ: ಮಹಾನಗರಪಾಲಿಕೆ ವತಿಯಿಂದ 2020-21ನೇ ಸಾಲಿನ ಕೇಂದ್ರ ಪುರಸ್ಕೃತ ಯೋಜನೆಯಾದ ದೀನ್‍ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಸ್ವಯಂ ಉದ್ಯೋಗ ಕೈಗೊಳ್ಳುವ ಅರ್ಹರಿಗೆ ಸಾಲ ಸೌಲಭ್ಯ ಪಡೆಯಲು Read more…

ಮನ್ನಾ ಆಗುತ್ತಾ ಮುಂದೂಡಿಕೆಯಾಗಿರುವ ಕಂತು ಪಾವತಿ ಮೇಲಿನ ಬಡ್ಡಿ…?

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿಯಿಂದಾಗಿ ಬಹುತೇಕ ಎಲ್ಲ ವರ್ಗದ ಜನತೆ ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ಇಂಥವರ ನೆರವಿಗೆ ಧಾವಿಸಿದ್ದ ಕೇಂದ್ರ ಸರ್ಕಾರ ಪಡೆದ ಸಾಲಗಳ Read more…

ಮೀನುಗಾರರು, ಹಾಲು ಉತ್ಪಾದಕರು, ರೈತರಿಗೆ ಸಿಎಂ BSY ಸಿಹಿ ಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಮೀನುಗಾರರು ಮತ್ತು ಪಶುಪಾಲಕರಿಗೆ ವಿಸ್ತರಿಸಿದ್ದು, ಇದನ್ನು ಬಳಸಿಕೊಂಡು ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...