alex Certify Loan | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಾಲ ಸೌಲಭ್ಯ; ಶೇ. 50 ರಷ್ಟು ಸಹಾಯಧನ, ಬಡ್ಡಿರಹಿತ ಲೋನ್

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ-ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ, ಕಿರುಸಾಲ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಅರ್ಹ Read more…

‘ಸಾಲ’ದ ಸಮಸ್ಯೆಯಿಂದ ಹೊರ ಬರಲು ಹೀಗೆ ಮಾಡಿ

ಹಣಕಾಸಿನ ಸಮಸ್ಯೆ ಎಲ್ಲರಿಗೂ ಇರುತ್ತದೆ. ಈ ಸಮಸ್ಯೆಯಿಂದ ಪಾರಾಗಲು ಯಾರ ಬಳಿಯಾದರೂ ಸಾಲ ಮಾಡುತ್ತಾರೆ. ಅದನ್ನು ತೀರಿಸಲು ಆಗದೇ ಒದ್ದಾಡುತ್ತಾರೆ. ಕೊನೆಗೆ ಜೀವನದ ಮೇಲೆಯೇ ಜಿಗುಪ್ಸೆ ಬಂದುಬಿಡುತ್ತದೆ. ಈ Read more…

2 ಲಕ್ಷ ರೂ.ವರೆಗೆ ಸಾಲ ಸೌಲಭ್ಯ: ಇಲ್ಲಿದೆ ಮಾಹಿತಿ

ಕಲಬುರಗಿ: ಕರ್ನಾಟಕ ಅಲೆಮಾರಿ ಮತ್ತು ಅರೆ-ಅಲೆಮಾರಿ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಸುವಿಧಾ ತಂತ್ರಾಂಶದ ಮೂಲಕ ಆನ್‍ಲೈನ್ Read more…

ಆಪ್ ಗಳಿಂದ ಸಾಲ ಪಡೆದು ಕಿರುಕುಳಕ್ಕೆ ಒಳಗಾದವರಿಗೆ ಗುಡ್ ನ್ಯೂಸ್: RBI ನಿಂದ ಮಹತ್ವದ ನಿರ್ಧಾರ; ಡಿಜಿಟಲ್ ಲೋನ್ ಆಪ್ ನಿಯಂತ್ರಣಕ್ಕೆ ನಿಯಮ

ಮುಂಬೈ: ಅನಧಿಕೃತ ಡಿಜಿಟಲ್ ಸಾಲ ವಿತರಣಾ ಸಂಸ್ಥೆಗಳಿಗೆ ಬ್ರೇಕ್ ಹಾಕಲು ಶೀಘ್ರದಲ್ಲಿಯೇ ನಿಯಂತ್ರಣ ವ್ಯವಸ್ಥೆ ರೂಪಿಸಲಾಗುವುದು. ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಈ ಕುರಿತು ಮಾಹಿತಿ ನೀಡಿದ್ದು, Read more…

ರೈತರು – ಉದ್ಯಮಿಗಳಿಗೆ ಗುಡ್ ನ್ಯೂಸ್: ಸಾಲ ಪಡೆಯುವುದನ್ನು ಸುಲಭವಾಗಿಸುವ ‘ಜನ ಸಮರ್ಥ್’ ಪೋರ್ಟಲ್ ಗೆ ಚಾಲನೆ

ರೈತರು, ಉದ್ಯಮಿಗಳು, ಯುವಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಾಲ ಪಡೆಯುವುದನ್ನು ಸುಲಭವಾಗಿಸುವ ‘ಜನ ಸಮರ್ಥ್’ ಪೋರ್ಟಲ್ ಗೆ ಚಾಲನೆ ನೀಡಲಾಗಿದ್ದು, ಇದರ ಮೂಲಕ 13 ಯೋಜನೆಗಳ Read more…

ʼಸಾಲʼದ ಹೊರೆ ತಗ್ಗಿಸಲು‌ ಇಲ್ಲಿವೆ ಆರು ಸುಲಭ ಸೂತ್ರಗಳು

ಸಾಲ ಅಂದ್ರೇನೆ ಹೊರೆ. ಮರುಪಾವತಿಸಬೇಕಾದ ಹೊಣೆಗಾರಿಕೆಯೂ ಹೌದು. ವಿದೇಶ ಪ್ರವಾಸ, ಮನೆ, ಹೊಸ ಕಾರು, ಸಣ್ಣಪುಟ್ಟ ಗೃಹ ಬಳಕೆ ವಸ್ತುಗಳು ಸೇರಿ ಬದುಕಿನಲ್ಲೀಗ ಪ್ರತಿಯೊಂದಕ್ಕೂ ಇಎಂಐ ಲೆಕ್ಕಾಚಾರ. ಭಾರತೀಯ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಕೃಷಿ, ಮನೆ, ವಾಹನ ಸೇರಿ ವಿವಿಧ ಸಾಲ ಸೌಲಭ್ಯ

ಬಳ್ಳಾರಿ: ಆರ್ಥಿಕ ಇಲಾಖೆ ನಿರ್ದೇಶನದ ಮೇರೆಗೆ ಹಾಗೂ ಎಸ್‍ಎಲ್‍ಬಿಸಿ ಮಾರ್ಗದರ್ಶನದೊಂದಿಗೆ ಜೂ.6 ರಿಂದ ಜೂ.12 ರವರೆಗೆ ಆರ್ಥಿಕ ಸೇವಾ ಇಲಾಖೆ ಸಾಂಪ್ರದಾಯಿಕ ಸಪ್ತಾಹ ಆಚರಣೆ ಪ್ರಯುಕ್ತ ಅಜಾದಿ ಕಾ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಭಾರತ ಸರ್ಕಾರದ ಎಂ.ಎಸ್.ಎಂ.ಇ. ಯೋಜನೆಯಡಿ 2022-23ನೇ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ  ವಿದ್ಯಾವಂತ ಯುವಕ/ಯುವತಿಯರಿಗೆ/ಕಸಬುದಾರರಿಗೆ Read more…

ಎಲ್ಐಸಿ ಗ್ರಾಹಕರಿಗೆ ಗುಡ್ ನ್ಯೂಸ್

ಬೆಂಗಳೂರು: ಭಾರತೀಯ ಜೀವವಿಮಾ ನಿಗಮದ ವತಿಯಿಂದ ‘ವಿಮಾ ರತ್ನ’(Bhima Ratna 864) ಪ್ಲಾನ್ ಪರಿಚಯಿಸಲಾಗಿದೆ. ಲಿಂಕ್ ಮಾಡದ ವೈಯಕ್ತಿಕ ಉಳಿತಾಯ ಜೀವ ವಿಮಾ ಯೋಜನೆ ಇದಾಗಿದ್ದು, ಸೀಮಿತ ಪ್ರೀಮಿಯಂ Read more…

SBI ಗ್ರಾಹಕರಿಗೆ ಗುಡ್ ನ್ಯೂಸ್: ಯೋನೊ ಆಪ್ ಮೂಲಕ ಪಡೆಯಬಹುದು 35 ಲಕ್ಷ ರೂ. ವರೆಗೆ ಸಾಲ

ನವದೆಹಲಿ: ದೇಶದ ಅತಿದೊಡ್ಡ ಸಾಲದಾತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌.ಬಿ.ಐ.) ತನ್ನ ಯೋನೊ ಅಪ್ಲಿಕೇಶನ್‌ ಮೂಲಕ 35 ಲಕ್ಷ ರೂಪಾಯಿವರೆಗಿನ ಸಾಲ ಒದಗಿಸುವ ಸರಳ ಸೌಲಭ್ಯವನ್ನು ಪರಿಚಯಿಸಿದೆ. Read more…

ರೈತರಿಗೆ ಸಾಲ, ಕಿಸಾನ್ ಕ್ರೆಡಿಟ್ ಕಾರ್ಡ್ ಮೇಲಿನ ಬಡ್ಡಿ ಮನ್ನಾ ಮಾಡುವ ಸಂದೇಶದ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

ಕಿಸಾನ್ ಕ್ರೆಡಿಟ್ ಕಾರ್ಡ್(ಕೆಸಿಸಿ) ಮೂಲಕ ರೈತರಿಗೆ ಬಡ್ಡಿಯಿಲ್ಲದೆ ಸಾಲ ನೀಡಲಾಗುತ್ತಿದೆ ಎಂಬ ಸಂದೇಶವು ನಿಮಗೂ ಬಂದಿದ್ದರೆ ಈ ಸುದ್ದಿ ಓದಿ. ಅಂದಹಾಗೆ, ನೀವು ಜಾಗರೂಕರಾಗಿರುವುದು ಮುಖ್ಯ. ಈ ಬಗ್ಗೆ Read more…

ಸಾಲ, ಸಾಲಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ವಿವಿಧ ಸಾಲ ಸೌಲಭ್ಯ, ಅಲ್ಪಾವಧಿ ಸಾಲ ಮನ್ನಾ: ಸಚಿವ ಎಸ್.ಟಿ. ಸೋಮಶೇಖರ್

ಬೆಳಗಾವಿ: ಸಹಕಾರ ಸಂಘಗಳ ಮೂಲಕ ರೈತರಿಗೆ ಸಾಲ ಒದಗಿಸಬೇಕು. ಕೃಷಿ ಸಾಲ ಮಾತ್ರವಲ್ಲದೇ ಗೃಹ ಸಾಲ, ಬಂಗಾರ ಅಡಮಾನ ಸಾಲ, ವಾಹನ ಸಾಲ ಸೇರಿದಂತೆ ವಿವಿಧ ಸಾಲ ಸೌಲಭ್ಯ Read more…

ಸಾಲಗಾರರಿಗೆ ಮತ್ತೊಂದು ಶಾಕ್: ಹೆಚ್ಚಾಗಲಿದೆ ಬಡ್ಡಿ ಹೊರೆ, ಗಾಯದ ಮೇಲೆ ಬರೆ

ಬೆಂಗಳೂರು: ಇತ್ತೀಚೆಗೆ ಆರ್.ಬಿ.ಐ. ರೆಪೋ ದರವನ್ನು ಶೇಕಡ 0.4 ರಷ್ಟು ಹೆಚ್ಚಳ ಮಾಡಿದ್ದು, ಇದರ ಬೆನ್ನಲ್ಲೇ ಕೆಲವು ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರ ಹೆಚ್ಚಳ ಮಾಡಿವೆ. ಮತ್ತಷ್ಟು Read more…

ಸಾಲಗಾರರಿಗೆ ಶಾಕಿಂಗ್ ನ್ಯೂಸ್: ರೆಪೋ ದರ ಏರಿಕೆ ಬೆನ್ನಲ್ಲೇ ಎಲ್ಲಾ ಸಾಲದ ಬಡ್ಡಿದರ ಹೆಚ್ಚಳ

ನವದೆಹಲಿ: ರಿಸರ್ವ್ ಬ್ಯಾಂಕ್ ರೆಪೋ ದರ ಏರಿಕೆ ಮಾಡಿದ ಬೆನ್ನಲ್ಲೇ ವಾಣಿಜ್ಯ ಬ್ಯಾಂಕುಗಳು ಎಲ್ಲಾ ಸಾಲಗಳ ಮೇಲಿನ ಬಡ್ಡಿದರ ಹೆಚ್ಚಳಕ್ಕೆ ಮುಂದಾಗಿವೆ. ಬ್ಯಾಂಕ್ ಆಫ್ ಬರೋಡಾ ಮತ್ತು ಐಸಿಐಸಿಐ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಪಿಎಂ ಸ್ವನಿಧಿ ಯೋಜನೆ 2 ವರ್ಷ ವಿಸ್ತರಣೆ

ನವದೆಹಲಿ: ಬೀದಿಬದಿ ವ್ಯಾಪಾರಿಗಳಿಗೆ ಕಿರು ಸಾಲ ನೀಡುವ ಪಿಎಂ ಸ್ವನಿಧಿ ಯೋಜನೆಯನ್ನು ಎರಡು ವರ್ಷ ಮುಂದುವರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ Read more…

ಸಾಲ ತೀರಿಸಲಿಲ್ಲವೆಂದು ಮಹಿಳೆಯ ಮಾರ್ಫ್ ಪೋರ್ನ್ ವಿಡಿಯೋ ಮಾಡಿ ಕಳಿಸಿದ ಯುವಕ ಅಂದರ್

ಸಾಲ ಮರುಪಾವತಿ ಮಾಡದ ಮಹಿಳೆಯ ಮಾರ್ಫ್ ಪೋರ್ನ್ ವಿಡಿಯೋ ಕಳಿಸಿದ ಸಾಲ ವಸೂಲಾತಿ ಏಜೆಂಟ್ ಪೊಲೀಸರ ಅತಿಥಿಯಾದ ಘಟನೆ ನಡೆದಿದೆ. 9,000 ರೂಪಾಯಿ ಸಾಲ ಮರುಪಾವತಿಸಲು ವಿಫಲವಾದ ಕಾರಣ Read more…

11 ಲಕ್ಷ ರೂಪಾಯಿ ಸಾಲಕ್ಕೆ ರೈತನ 90 ಲಕ್ಷ ರೂ. ಮೌಲ್ಯದ ಜಮೀನು ಹರಾಜು….! ಗುಪ್ತ ಇ-ಹರಾಜಿನ ಮೂಲಕ ಖರೀದಿಸಿದ್ದ ಮಾಜಿ ಸಚಿವರ ಸಂಬಂಧಿ ಸ್ವಾಧೀನ ಪಡೆಯಲು ಬಂದಾಗ ಬಯಲು

  ಚಂಡೀಗಢ: ರಾಷ್ಟ್ರೀಕೃತ ಬ್ಯಾಂಕೊಂದು ರೈತನ 11 ಲಕ್ಷ ರೂ. ಸಾಲ ಬಾಕಿಯನ್ನು ವಸೂಲಿ ಮಾಡಲು ಬರೊಬ್ಬರಿ 90 ಲಕ್ಷ ರೂ. ಮೌಲ್ಯದ 2.5 ಎಕರೆ ಹೊಲವನ್ನೇ ಹರಾಜು Read more…

ಸಾಲದಿಂದ ಮುಕ್ತರಾಗಬೇಕಿದ್ರೆ ರಾಶಿಗನುಗುಣವಾಗಿ ಮಾಡಿ ಈ ʼಕೆಲಸʼ

ಸಾಲ ಪಡೆಯೋದು ಸುಲಭ. ಆದ್ರೆ ಸಾಲ ಮರುಪಾವತಿ ಮಾಡುವುದು ಸುಲಭದ ಮಾತಲ್ಲ. ಸಾಲ ತೀರಿಸಲಾಗದೆ ಅನೇಕರು ಆತ್ಮಹತ್ಯೆ ಮಾಡಿಕೊಳ್ತಾರೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಲ ಮುಕ್ತವಾಗಲು ಉಪಾಯಗಳನ್ನು ಹೇಳಲಾಗಿದೆ. ರಾಶಿಗನುಗುಣವಾಗಿ Read more…

ನಟ ರಾಜ್ ಕುಮಾರ್ ಹೆಸರಿನಲ್ಲಿ ವಂಚನೆ; ಸಾಲ ಪಡೆಯಲು ಪಾನ್ ಕಾರ್ಡ್ ದುರ್ಬಳಕೆ

ತನ್ನ ಹೆಸರಿನಲ್ಲಿ ಸಾಲ ಪಡೆಯಲು ಪಾನ್ ಕಾರ್ಡ್ ದುರ್ಬಳಕೆ ಮಾಡಿಕೊಂಡಿದ್ದು, ವಂಚನೆಗೆ ಬಲಿಯಾಗಿದ್ದೇನೆ ಎಂದು ನಟ ರಾಜ್‌ ಕುಮಾರ್ ರಾವ್ ಹೇಳಿದ್ದಾರೆ. ಈ ವಂಚನೆಯಿಂದಾಗಿ, ಅವರ ಕ್ರೆಡಿಟ್ ಸ್ಕೋರ್ Read more…

BIG BREAKING: ಸಾಲ ಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಸಚಿವ ಸೋಮಶೇಖರ್ ಮಾಹಿತಿ

ಬೆಂಗಳೂರು: ಇಲಾಖಾವಾರು ಅನುದಾನ, ಬೇಡಿಕೆ ಮೇಲಿನ ಚರ್ಚೆಗೆ ಸಹಕಾರ ಇಲಾಖೆ ಸಚಿವ ಎಸ್.ಟಿ. ಸೋಮಶೇಖರ್ ಉತ್ತರ ನೀಡಿದ್ದಾರೆ. 2017 -18ರಲ್ಲಿ ಬಾಕಿ ಅಲ್ಪಾವಧಿ ಸಾಲ ಮನ್ನಾ ಮಾಡಲಾಗಿದೆ. ಸಹಕಾರ Read more…

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಸಾಲ ಸೌಲಭ್ಯಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಹೈನುಗಾರರಿಗೆ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸರ್ಕಾರ ಆದೇಶ ಹೊರಡಿಸಿದೆ. ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ರಚನೆಗೆ ಹಸಿರುನಿಶಾನೆ ತೋರಿದ್ದು, ಬಜೆಟ್ನಲ್ಲಿ ನೀಡಿದ್ದ ಭರವಸೆಯನ್ನು Read more…

ಅಲ್ಪಸಂಖ್ಯಾತರಿಗೆ ಗುಡ್ ನ್ಯೂಸ್: ವಾಹನ ಖರೀದಿಗೆ ಸಾಲ, ಸಹಾಯಧನ ಸೌಲಭ್ಯ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2021-22 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರಿಗೆ ಆಟೋ Read more…

ಸಾಲ ಮನ್ನಾ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಸಾಲ ಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಸರ್ಕಾರ ಸಾಲ ಮನ್ನಾ ಮಾಡಲು ಆದೇಶ ಹೊರಡಿಸಿಲ್ಲ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಕೊರೋನಾದಿಂದಾಗಿ Read more…

ಸಹಕಾರಿ ಸಂಸ್ಥೆಗಳಲ್ಲಿ ಸಾಲ ಪಡೆದವರಿಗೆ ಸಿಹಿ ಸುದ್ದಿ: ಸರ್ಕಾರದಿಂದ ಬಡ್ಡಿ ಸಹಾಯಧನ, ಜೂ. 1 ರವರೆಗೆ ಕಂತು ಪಾವತಿಗೆ ಅವಕಾಶ

 ಬೆಂಗಳೂರು: ಸಹಕಾರಿ ಸಂಸ್ಥೆಗಳಲ್ಲಿ ಸಾಲ ಪಡೆದ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಸಾಲ ಮರುಪಾವತಿಗೆ ಅವಧಿಯನ್ನು ವಿಸ್ತರಿಸಲಾಗಿದೆ. ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಈ ಬಗ್ಗೆ ಮಾಹಿತಿ ನೀಡಿದ್ದು, Read more…

ತಾಯಿ ಸಾಲ ಕೊಡಲಿಲ್ಲವೆಂದು ಮಗನ‌ ಕಿಡ್ನಾಪ್; ಅಪ್ಪ – ಮಕ್ಕಳು ಅಂದರ್

ಹಣಕ್ಕಾಗಿ ಎಂತಾ ಕೆಲಸಕ್ಕು ಇಳಿಯುತ್ತಾರೆ. ಸಂಬಂಧಿಕರಾಗಲಿ, ಸ್ನೇಹಿತರಾಗಲಿ ಯಾರನ್ನು ಬಿಡುವುದಿಲ್ಲ. ಅಂತಹದ್ದೇ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಾಯಿ ಸಾಲ ಕೊಡಲಿಲ್ಲ ಎಂದು ಆಕೆಯ ಮಗನನ್ನೇ ಕಿಡ್ನಾಪ್ ಮಾಡಿದ್ದಾರೆ. ಸಧ್ಯ Read more…

ಮಹಿಳಾ ಉದ್ಯಮಿಗಳಿಗೆ ರಾಜ್ಯ ಸರ್ಕಾರದಿಂದ ʼಬಂಪರ್‌ʼ ಸುದ್ದಿ

ಉದ್ಯಮದಲ್ಲಿ ಮಹಿಳೆಯರ ಉಪಸ್ಥಿತಿಯನ್ನು ಹೆಚ್ಚಿಸಲು ಸರ್ಕಾರವು ಅವರ ವ್ಯವಹಾರಗಳಿಗೆ ಅಥವಾ ಸ್ಟಾರ್ಟ್ಅಪ್ ಗಳಿಗೆ ನೇರ ಲೋನ್ ಮೂಲಕ ಬೆಂಬಲ ನೀಡಲು ಮುಂದಾಗಿದೆ. ಕರ್ನಾಟಕ ಇನ್ನೋವೇಶನ್ ಮತ್ತು ಟೆಕ್ನಾಲಜಿ ಸೊಸೈಟಿ Read more…

SHOCKING: ವಾಹನದಿಂದ ಡಿಕ್ಕಿ ಹೊಡೆಸಿ ತಾಯಿಯನ್ನೇ ಕೊಂದ ಪುತ್ರ

ಮೈಸೂರು: ಸಾಲ ಪಾವತಿಸುವಂತೆ ಹೇಳಿದ್ದಕ್ಕೆ ತೂಫಾನ್ ವಾಹನದಿಂದ ಡಿಕ್ಕಿ ಹೊಡೆಸಿ ಮಗನೇ ತಾಯಿಯನ್ನು ಕೊಂದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಸಮೀಪದ ಸೂಳೆಕೋಟೆ ಗ್ರಾಮದಲ್ಲಿ ನಡೆದಿದೆ. Read more…

BPL ಕುಟುಂಬದವರಿಗೆ 1.5 ಲಕ್ಷ ರೂ.ವರೆಗೆ ಸಾಲ, ಸಹಾಯಧನ ಮಂಜೂರು ಮಾಡಲು ಸೂಚನೆ

ಶಿವಮೊಗ್ಗ: ಬಿಪಿಎಲ್ ಕುಟುಂಬದವರು ಸ್ವಂತ ಉದ್ಯೋಗ, ಇತರೆ ಆರ್ಥಿಕ ಚಟುವಟಿಕೆ ಕೈಗೊಂಡು ಸ್ವಾವಲಂಬಿಯಾಗಿ ಬದುಕಲು ಅವಕಾಶ ಒದಗಿಸುವ ಎನ್‍ಆರ್‍ಎಲ್‍ಎಂ/ಎನ್‍ಯುಎಲ್‍ಎಂ ನಂತಹ ಯೋಜನೆಗಳಿಗೆ ಬ್ಯಾಂಕುಗಳು ಮೊದಲನೇ ಆದ್ಯತೆ ನೀಡಿ ಸಾಲ-ಸಹಾಯಧನ Read more…

ಆಪತ್ಕಾಲದಲ್ಲಿ ಆಗಿದ್ದೇ ತಪ್ಪಾಯ್ತು…! ಮರಳಿ ಹಣ ಕೇಳಿದ್ದಕ್ಕೆ ನಡೆದೇ ಹೋಯಿತು ಕೊಲೆ

ಕೊಡಗು: ಆಪತ್ಕಾಲಕ್ಕೆ ಆಗಿದ್ದವನನ್ನೇ ಪತಿ, ಸಹೋದರ ಹಾಗೂ ಪತ್ನಿ ಸೇರಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗಷ್ಟೇ ಕೋಣನೂರಿನ ಲಾಡ್ಜ್ ನಲ್ಲಿ ವ್ಯಕ್ತಿಯೊಬ್ಬನ ಕೊಲೆ ನಡೆದಿದ್ದು, ಪ್ರಕರಣಕ್ಕೆ Read more…

ಸಾಲ ಪಾವತಿಸದಿದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ; ರೈತರಿಂದ ಬ್ಯಾಂಕ್ ಗೆ ಮುತ್ತಿಗೆ

ಬೈಲಹೊಂಗಲ: ರೈತರೊಬ್ಬರ ಟ್ರ್ಯಾಕ್ಟರ್ ಜಪ್ತಿ ಮಾಡಿದ್ದನ್ನು ವಿರೋಧಿಸಿ ರೈತರು ಹಾಗೂ ರೈತ ಸಂಘಟನೆ ಪಿಎಲ್ ಡಿ ಬ್ಯಾಂಕ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿವೆ. ಇಲ್ಲಿಯ ಪಿಎಲ್ ಡಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...