alex Certify lockdown | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

Big News: ದೆಹಲಿಯಲ್ಲಿ ಹೆಚ್ಚಿದ ಕೊರೋನಾ, ಪಾಸಿಟಿವಿಟಿ ರೇಟ್ 5% ತಲುಪಿದರೆ ಕೈಗೊಳ್ಳಲಾಗುತ್ತೆ ಈ ಎಲ್ಲ ಕಟ್ಟುನಿಟ್ಟಿನ ಕ್ರಮ

ಭಾನುವಾರ ದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 3,194 ಕ್ಕೆ ಏರಿದೆ, ಈ ಮೂಲಕ ಒಟ್ಟು ಪ್ರಕರಣದ ಧನಾತ್ಮಕ ಪ್ರಮಾಣ 4.5% ಕ್ಕೆ ಏರಿಕೆಯಾಗಿದೆ. ಒಮಿಕ್ರಾನ್ ಹೆಚ್ಚಳದ ದೃಷ್ಟಿಯಿಂದ, ದೆಹಲಿ Read more…

ಮಿನಿ ಲಾಕ್ ಡೌನ್ ಸುಳಿವು ನೀಡಿದ ಮುಖ್ಯಮಂತ್ರಿ; ಜನರ ಜೀವ ಉಳಿಸಲು ಕಠಿಣ ನಿಯಮ ಜಾರಿ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಹಾಗೂ ದೇಶದಲ್ಲಿ ಕೊರೊನಾ, ಒಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೊರೊನಾ ಮೂರನೇ ಅಲೆ ಬಿಂಬಿತವಾಗಿದೆ. ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಬದ್ಧವಾಗಿದ್ದು, ಕಠಿಣ ನಿಯಮಗಳನ್ನು ಜಾರಿಗೆ Read more…

BIG NEWS: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್; ಸಿಎಂ ಬೊಮ್ಮಾಯಿ ನೀಡಿದ ಸ್ಪಷ್ಟನೆಯೇನು…?

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಟಫ್ ರೂಲ್ಸ್ ಜಾರಿ ಮಾಡುವ ಅನಿವಾರ್ಯತೆ ಇದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಿಎಂ, ಕಠಿಣ Read more…

ಒಮಿಕ್ರಾನ್ ಭೀತಿ, ಐದು ಜಿಲ್ಲೆಗಳ‌ಲ್ಲಿ ಕಠಿಣ ನಿಯಮ ಹೇರಿದ ಹರಿಯಾಣ ಸರ್ಕಾರ

ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳು ಮತ್ತು ಒಮಿಕ್ರಾನ್ ನಿಯಂತ್ರಿಸಲು, ಹರಿಯಾಣ ಸರ್ಕಾರ ಶನಿವಾರ ಐದು ಜಿಲ್ಲೆಗಳಲ್ಲಿ ಜನವರಿ 2 ರಿಂದ ಜನವರಿ 12 ರವರೆಗೆ ಹೊಸ ನಿರ್ಬಂಧಗಳನ್ನು ಘೋಷಿಸಿದೆ. Read more…

ಕೊರೊನಾ ಸಂದರ್ಭದಲ್ಲಿ ಸರ್ಕಾರದ ಕೈ ಹಿಡಿದ ಮದ್ಯ ಪ್ರಿಯರು..!

ಬೆಂಗಳೂರು : ಕೊರೊನಾ ಸಂಕಷ್ಟ ಕಾಲದಲ್ಲಿ ದೇಶದಲ್ಲಿ ಆರ್ಥಿಕ ಕುಸಿತ ಸೃಷ್ಟಿಯಾಗಿದ್ದು, ಬಹುತೇಕ ಉದ್ಯಮಗಳು ನೆಲ ಕಚ್ಚಿದ್ದವು. ಹೀಗಾಗಿ ಸರ್ಕಾರದ ಆದಾಯ ಕೂಡ ತೀವ್ರವಾಗಿ ಕುಸಿದಿತ್ತು. ಆದರೆ, ಈ Read more…

ವರ್ಕ್ ಫ್ರಂ ಹೋಮ್ ಮಾಡುವವರಿಗೊಂದು ಸಲಹೆ

ಕೊರೊನಾ ವೈರಸ್ ಸೋಂಕಿನ ಕಾರಣ ಮಾನಸಿಕ ಒತ್ತಡದ ಮಟ್ಟ ಹೆಚ್ಚುತ್ತಿದೆ. ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿರುವ ವದಂತಿಗಳು ಜನರ ಕಳವಳವನ್ನು ಹೆಚ್ಚಿಸಿವೆ. ಭಯದಿಂದ ಖಿನ್ನತೆಯುಂಟಾಗುವ ಸಾಧ್ಯತೆಯಿದೆ. ಮನೆಯ ನಾಲ್ಕು Read more…

ಬ್ರಿಟನ್ ನಲ್ಲಿ ಓಮಿಕ್ರಾನ್ ಹಾವಳಿ: ಕ್ರಿಸ್‌ ಮಸ್‌ ಬಳಿಕ ಲಾಕ್ ಡೌನ್ ಘೋಷಣೆಗೆ ಸಿದ್ದತೆ

ಲಂಡನ್ : ಇಡೀ ಜಗತ್ತಿನ ನಿದ್ದೆಗೆಡಿಸಿರುವ ಕೊರೊನಾ ಓಮಿಕ್ರಾನ್ ಗೆ ಬ್ರಿಟನ್ ತತ್ತರಿಸುತ್ತಿದೆ. ಹೀಗಾಗಿ ಅಲ್ಲಿ ಎರಡು ವಾರಗಳ ನಂತರ ಲಾಕ್ ಡೌನ್ ಘೋಷಣೆ ಮಾಡಲು ನಿರ್ಧರಿಸಲಾಗಿದೆ.‌ ಅಲ್ಲಿ Read more…

ವರ್ಕ್‌ ಫ್ರಂ ಹೋಂ ಸಂಸ್ಕೃತಿ ಅಂತ್ಯ…? 45 ವರ್ಷದೊಳಗಿನವರನ್ನು ಕಛೇರಿಗೆ ಕರೆಸಿಕೊಳ್ಳಲು ಐಟಿ ಕಂಪನಿಗಳ ಸಿದ್ದತೆ

ಭಾರತದಲ್ಲಿರುವ ಅನೇಕ ಐಟಿ ಕಂಪನಿಗಳು ತಂತಮ್ಮ ಕಚೇರಿಗಳಿಂದ ಕೆಲಸವನ್ನು ಮರಳಿ ಆರಂಭಿಸಲು ಚಿಂತನೆ ನಡೆಸುತ್ತಿದ್ದು, ಮುಂದಿನ ವರ್ಷದ ಜನವರಿಯಿಂದ ಜೂನ್‌ವರೆಗಿನ ಅವಧಿಯಲ್ಲಿ ತಂತಮ್ಮ ಸಿಬ್ಬಂದಿ ವರ್ಗ‌ಗಳ 50%ನಷ್ಟಾದರೂ ಉದ್ಯೋಗಿಗಳನ್ನು Read more…

ದೆಹಲಿಯಲ್ಲಿ ಸದ್ಯಕ್ಕಿಲ್ಲ ಲಾಕ್ಡೌನ್‌: ಸಿಎಂ ಕೇಜ್ರಿವಾಲ್‌ ಸ್ಪಷ್ಟನೆ

ಕೋವಿಡ್‌-19ನ ಹೊಸ ಅವತಾರಿ ಒಮಿಕ್ರಾನ್ ವ್ಯಾಪಿಸುತ್ತಿರುವ ಬೆನ್ನಲ್ಲೇ ಎಲ್ಲೆಡೆ ಭೀತಿ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ, ತಮ್ಮ ಸರ್ಕಾರವು ಈ ವೈರಾಣುವಿನ ಬಾಧೆಯನ್ನು ಎದುರಿಸಲು ಸಂಪೂರ್ಣ ಸಜ್ಜಾಗಿರುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ Read more…

ಒಂದೇ ದಿನ ದ್ವಿಗುಣವಾಯ್ತು ಒಮಿಕ್ರಾನ್ ಸೋಂಕಿತರ ಸಂಖ್ಯೆ: ದ. ಆಫ್ರಿಕಾದಲ್ಲಿ ಮೊದಲ ಹಂತದ ‘ಲಾಕ್ ಡೌನ್’ ಜಾರಿ

ಕೊರೊನಾ ವೈರಸ್ ರೂಪಾಂತರ ಒಮಿಕ್ರಾನ್ ದೊಡ್ಡ ಚಿಂತೆಗೆ ಕಾರಣವಾಗಿದೆ. ಕೊರೊನಾ ಎರಡನೇ ಅಲೆ ನಂತ್ರ ಸಾಮಾನ್ಯ ಜೀವನಕ್ಕೆ ಮರಳುತ್ತಿದ್ದ ಜನರಿಗೆ ಒಮಿಕ್ರಾನ್ ಈಗ ಭಯ ಹುಟ್ಟಿಸಿದೆ. ದಕ್ಷಿಣ ಆಫ್ರಿಕಾದಲ್ಲಿ Read more…

BREAKING NEWS: ಅಗತ್ಯವಾದ್ರೆ ವಾರದ ನಂತ್ರ ಲಾಕ್ಡೌನ್ ಬಗ್ಗೆ ತೀರ್ಮಾನ; ಕೆ.ಎಸ್. ಈಶ್ವರಪ್ಪ

ಮಂತ್ರಾಲಯ: ಕೊರೋನಾ ರೂಪಾಂತರಿ ಒಮಿಕ್ರೋನ್ ಆತಂಕ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ, ಅಗತ್ಯವಾದರೆ ಮಾತ್ರ ಲಾಕ್ ಡೌನ್ ಮಾಡುತ್ತೇವೆ ಎಂದು ಹೇಳಿದ್ದಾರೆ. ಮಂತ್ರಾಲಯದಲ್ಲಿ ಮಾತನಾಡಿದ Read more…

BIG NEWS: ಒಮಿಕ್ರಾನ್ ತಡೆಗೆ ಸರ್ಕಾರದಿಂದ ಕಠಿಣ ಕ್ರಮ; ಮತ್ತೆ ಲಾಕ್ಡೌನ್ ಜಾರಿ ಇಲ್ಲವೆಂದು ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಆದರೆ, ಆತಂಕ ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿದೇಶದಲ್ಲಿ ಕಂಡು ಬಂದ ಒಮಿಕ್ರಾನ್ ತಡೆಗೆ ರಾಜ್ಯ Read more…

ʼಒಮಿಕ್ರಾನ್ʼ ಬಗ್ಗೆ ಎಚ್ಚರಿಕೆ ಇರಲಿ; ಲಾಕ್ ಡೌನ್ ಪ್ರಶ್ನೆಯೇ ಇಲ್ಲ ಎಂದ ಸಿಎಂ ಬೊಮ್ಮಾಯಿ

ದಾವಣಗೆರೆ: ಒಮಿಕ್ರಾನ್ ಬಗ್ಗೆ ಭಯಪಡುವ ಅಗತ್ಯವಿಲ್ಲ, ಆದರೆ ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ. ದಕ್ಷಿಣ ಆಫ್ರಿಕಾದಿಂದ ಬಂದಿದ್ದ ಒಬ್ಬರಲ್ಲಿ ವಿಭಿನ್ನ ಮಾದರಿಯ ಸೋಂಕು ಪತ್ತೆಯಾಗಿದೆ. ಐಸಿಎಂಆರ್ ವರದಿಗಾಗಿ ಕಾಯುತ್ತಿದ್ದೇವೆ ಎಂದು Read more…

BIG NEWS: ಲಾಕ್ ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣ ಕ್ರಮ; ಸಚಿವ ಸುಧಾಕರ್ ಎಚ್ಚರಿಕೆ

ಬೆಂಗಳೂರು: ಕೊರೊನಾ ಮೂರನೇ ಅಲೆ ಹಾಗೂ ಹೊಸ ರೂಪಾಂತರಿ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಈ ಬಗ್ಗೆ Read more…

‘ಓಮಿಕ್ರಾನ್’ ಆತಂಕ: ಮತ್ತೆ ಲಾಕ್ ಡೌನ್ ಮಾದರಿ ಕಠಿಣ ರೂಲ್ಸ್ ಜಾರಿ ಬಗ್ಗೆ ಮಹಾರಾಷ್ಟ್ರ ಸಿಎಂ ಚರ್ಚೆ

ಮುಂಬೈ: ಹೊಸ ಕೊರೋನವೈರಸ್ ರೂಪಾಂತರ ‘ಓಮಿಕ್ರಾನ್’ ವಿಶ್ವಾದ್ಯಂತ ಆತಂಕಕ್ಕೆ ಕಾರಣವಾಗಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಭಾನುವಾರ ಎಲ್ಲಾ ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳೊಂದಿಗೆ COVID-19 ಪರಿಶೀಲನಾ Read more…

ಚೀನಾದಲ್ಲಿ ಮತ್ತೆ ಕೊರೊನಾ ಆರ್ಭಟ…! ಮಾಲ್ ‘ಬಂದ್’ ಮಾಡಿಸಿದ ಅಧಿಕಾರಿಗಳು

ಮೊಟ್ಟಮೊದಲ ಬಾರಿಗೆ ಚೀನಾದ ವುಹಾನ್ ನಗರದಲ್ಲಿ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಈಗ ಇಡೀ ವಿಶ್ವವನ್ನೇ ವ್ಯಾಪಿಸಿದೆ. ಈ ಮಾರಣಾಂತಿಕ ಸೋಂಕಿಗೆ ಈಗಾಗಲೇ ಜಗತ್ತಿನಾದ್ಯಂತ ಲಕ್ಷಾಂತರ ಮಂದಿ ಪ್ರಾಣ ಕಳೆದುಕೊಂಡಿದ್ದು, Read more…

ರಾಜ್ಯದಲ್ಲಿ ಮತ್ತೆ ʼಲಾಕ್‌ ಡೌನ್‌ʼ ವದಂತಿ ಕುರಿತು ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿ ಸ್ಪಷ್ಟನೆ

ಕೊರೊನಾ ರೂಪಾಂತರದ ಎವೈ 4.2 ಭಯ ಶುರುವಾಗಿದೆ. ಬೆಂಗಳೂರಿನಲ್ಲಿ ಎರಡು ಪ್ರಕರಣ ಪತ್ತೆಯಾಗಿದೆ. ಇದಾದ್ಮೇಲೆ ಕರ್ನಾಟಕದ ಜನರು ಆತಂಕಗೊಂಡಿದ್ದಾರೆ. ಕರ್ನಾಟಕದಲ್ಲಿ ಲಾಕ್ ಡೌನ್ ಜಾರಿಯಾಗಲಿದೆ ಎಂಬ ಸುದ್ದಿ ಹಬ್ಬಿದೆ. Read more…

ಕೋವಿಡ್‌-19 ಏಟಿಗೆ ತತ್ತರಿಸಿದೆ ಈ ಉದ್ಯಮ

ಕೊರೋನಾ ಸಾಂಕ್ರಾಮಿಕದ ಕಾಲಘಟ್ಟದಲ್ಲಿ ಜನರು ತಂತಮ್ಮ ಮನೆಗಳು ಹಾಗೂ ಕಚೇರಿಗಳಲ್ಲಿ ದಿಗ್ಬಂಧಿಗಳಾದ ಕಾರಣ ಫಿಟ್ನೆಸ್ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಸಾಮಾನ್ಯವಾಗಿ ಬಳಸುವ ಯಂತ್ರಗಳು ಹಾಗೂ ಉಪಕರಣಗಳ ಮೂಲಕ Read more…

BIG NEWS: ಎರಡು ವರ್ಷದ ನಂತ್ರ ನಟಿಯಿಂದಲೇ ಬಹಿರಂಗವಾಯ್ತು ಮಗುವಿಗೆ ಜನ್ಮ ನೀಡಿದ್ದ ವಿಚಾರ

ದಕ್ಷಿಣ ಭಾರತದ ಖ್ಯಾತ ನಟಿ ಶ್ರೀಯಾ ಶರಣ್ ತಮಗೆ ಮಗು ಜನಿಸಿದ ವಿಚಾರವನ್ನು 2 ವರ್ಷದ ನಂತರ ಬಹಿರಂಗಪಡಿಸಿದ್ದಾರೆ. 2020ರ ಲಾಕ್ಡೌನ್ ಸಂದರ್ಭದಲ್ಲಿ ತಮಗೆ ಹೆಣ್ಣು ಮಗು ಜನಿಸಿತು Read more…

ಸಮೀಕ್ಷೆಯಲ್ಲಿ ಬಯಲಾಯ್ತು ಶಾಕಿಂಗ್ ಮಾಹಿತಿ, 24 ಲಕ್ಷ ಉದ್ಯೋಗಕ್ಕೆ ಕುತ್ತು ತಂದ ಕೊರೋನಾ ಲಾಕ್ ಡೌನ್

ನವದೆಹಲಿ: ಕೊರೋನಾ ಲಾಕ್ಡೌನ್ ನಿಂದ 23.6 ಲಕ್ಷ ಉದ್ಯೋಗಕ್ಕೆ ಕುತ್ತು ಉಂಟಾಗಿದೆ. ದೇಶದ ಪ್ರಮುಖ ಕೃಷಿಯೇತರ ವಲಯಗಳಲ್ಲಿ 23.6 ಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ Read more…

ಸೆಪ್ಟೆಂಬರ್ 23ರಿಂದ ಮತ್ತೆ ಲಾಕ್​ ಡೌನ್​….? ಫ್ಯಾಕ್ಟ್ ​ಚೆಕ್​ನಲ್ಲಿ ಬಯಲಾಯ್ತು ಅಸಲಿ ಸತ್ಯ

ಕೊರೊನಾ ಕೇಸುಗಳನ್ನು ಗಮನದಲ್ಲಿರಿಸಿ ಕೇಂದ್ರ ಗೃಹ ಸಚಿವಾಲಯವು ಸೆಪ್ಟೆಂಬರ್​ 23ರಿಂದ ಅಕ್ಟೋಬರ್​ 30ರವರೆಗೆ ದೇಶಾದ್ಯಂತ ಸಂಪೂರ್ಣ ಲಾಕ್​ಡೌನ್​ ಮಾಡಲಿದೆ ಎಂದು ಭಾರತ್​ ನ್ಯೂಸ್​ ಎಂಬ ಯುಟ್ಯೂಬ್​ ಚಾನೆಲ್​ ವರದಿ Read more…

ಖಿನ್ನತೆಗೆ ಕಾರಣವಾಗುತ್ತಿದೆಯಾ ಕೊರೊನಾ ಆತಂಕ…? ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೊರೊನಾ ಸಾಂಕ್ರಾಮಿಕ ತಡೆಗಾಗಿ ಸರಕಾರ ಹೇರಿದ್ದ ಲಾಕ್‌ಡೌನ್‌ ದೇಶದ ಬಹುತೇಕ ಕಡೆಗಳಲ್ಲಿ ತೆರವುಗೊಂಡಿದೆ. ಆದರೆ, ಕೊರೊನಾ ಸಾಂಕ್ರಾಮಿಕದ ಆತಂಕ, ಮೂರನೇ ಅಲೆ ಅಪ್ಪಳಿಸುವ ಭೀತಿ ಮಾತ್ರ ಜನರ ಮನಸ್ಸಿನಲ್ಲಿ Read more…

ಐಟಿಐ, ಡಿಪ್ಲೊಮಾ, ಪದವಿ, ಪಿಜಿ. ತಾಂತ್ರಿಕ ಸೇರಿ ಎಲ್ಲ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ವಿದ್ಯಾರ್ಥಿಗಳಿಗೆ ಬಿಎಂಟಿಸಿ ವತಿಯಿಂದ ಸಿಹಿಸುದ್ದಿ ನೀಡಲಾಗಿದೆ. 2020 -21 ನೇ ಸಾಲಿನ ಬಸ್ ಪಾಸ್ ಅವಧಿಯನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಣೆ ಮಾಡಲಾಗಿದೆ. ಐಟಿಐ, ಡಿಪ್ಲೊಮಾ, ಪದವಿ, Read more…

ಶಾಲೆಗೆ ಮರಳುತ್ತಿರುವ ಮಕ್ಕಳಿಗೆ ಅದ್ದೂರಿ ಸ್ವಾಗತ

ಕೋವಿಡ್ ಲಾಕ್‌ಡೌನ್ ಕಾರಣದಿಂದ ಸುದೀರ್ಘಾವಧಿಯಿಂದ ಮುಚ್ಚಲ್ಪಟ್ಟಿದ್ದ ಶಾಲೆಗಳು ನಿಧಾನವಾಗಿ ಎಲ್ಲೆಡೆ ಆರಂಭಗೊಳ್ಳುತ್ತಿವೆ. ಡೆನ್ಮಾರ್ಕ್‌ನ ಶಾಲೆಯೊಂದು ತನ್ನ ಮಕ್ಕಳನ್ನು ತರಗತಿಗಳಿಗೆ ರಾಕ್‌ಸ್ಟಾರ್‌ಗಳಂತೆ ಮರಳಿ ಸ್ವಾಗತಿಸುತ್ತಿರುವ ವಿಡಿಯೋವೊಂದು ನೆಟ್ಟಿಗರ ಗಮನ ಸೆಳೆದಿದೆ. Read more…

ಲಾಕ್ ಡೌನ್ ಅಡ್ಡಪರಿಣಾಮಕ್ಕೆ ಇದು ಮದ್ದು

ಒಂದು ಕಡೆ ಕೊರೊನಾ ವೈರಸ್, ಇನ್ನೊಂದು ಕಡೆ ಆಗಾಗ ಹೇರಲಾಗ್ತಿರುವ ಲಾಕ್ ಡೌನ್ ಜನರ ಮನಸ್ಸಿನ ಮೇಲೆ ಪರಿಣಾಮ ಬೀರಿದೆ. ಜನರ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಇದು Read more…

ಒಂದೇ ಒಂದು ಕೋವಿಡ್ ಪಾಸಿಟಿವ್‌ ಬಂದಿದ್ರಿಂದ ಇಡೀ ದೇಶವನ್ನೇ ಲಾಕ್‌ಡೌನ್ ಮಾಡಿದ್ರು ಈ ಪ್ರಧಾನಿ…..!

ಕಳೆದ ಆರು ತಿಂಗಳಿನಿಂದ ಒಂದೇ ಒಂದು ಕೋವಿಡ್ ಪ್ರಕರಣ ದಾಖಲಾದ ಕಾರಣಕ್ಕೆ ಇಡೀ ದೇಶವನ್ನೇ ಲಾಕ್‌ಡೌನ್ ಮಾಡಲು ನ್ಯೂಜಿಲೆಂಡ್ ಪ್ರಧಾನಿ ಜಸಿಂದಾ ಆರ್ಡನ್ ಆದೇಶಿಸಿದ್ದಾರೆ. ಆಕ್ಲೆಂಡ್‌ನಲ್ಲಿ ಒಂದೇ ಒಂದು Read more…

BIG NEWS: ರಾಜ್ಯಾದ್ಯಂತ ಮತ್ತೆ ಲಾಕ್ ಡೌನ್ ಜಾರಿಯಾಗುತ್ತಾ…? ಸಚಿವ ಸುಧಾಕರ್ ಮಹತ್ವದ ಹೇಳಿಕೆ– ಲಾಕ್ ಡೌನ್ ಇಲ್ಲವೆಂದು ಸ್ಪಷ್ಟನೆ

ಬೆಂಗಳೂರು: ರಾಜ್ಯಾದ್ಯಂತ ಲಾಕ್‌ ಡೌನ್ ಜಾರಿಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟವಾಗಿ ಹೇಳಿದ್ದಾರೆ. ವಿಶೇಷವಾಗಿ, ಕರ್ನಾಟಕ ಸರ್ಕಾರವು ಶುಕ್ರವಾರ ಕೇರಳ ಮತ್ತು ಮಹಾರಾಷ್ಟ್ರದ ಗಡಿ Read more…

16 ತಿಂಗಳ ಬಳಿಕ ಕುಟುಂಬ ಸೇರಿಕೊಂಡ ಮೃತಪಟ್ಟರೆಂದು ಭಾವಿಸಿದ್ದ ವ್ಯಕ್ತಿ

ಕೋವಿಡ್‌ ಸಂಬಂಧ ದೇಶವನ್ನೇ ಮೊದಲ ಬಾರಿಗೆ ಲಾಕ್‌ಡೌನ್ ಮಾಡಿದ್ದ ವೇಳೆ ಮನೆಯಿಂದ ತಪ್ಪಿಸಿಕೊಂಡಿದ್ದ ಜಾರ್ಖಂಡ್‌ ಮೂಲದ ವ್ಯಕ್ತಿಯೊಬ್ಬರು 16 ತಿಂಗಳ ಬಳಿಕ ತಮ್ಮ ಕುಟುಂಬ ಕೂಡಿಕೊಂಡಿದ್ದಾರೆ. ಇಲ್ಲಿನ ಸಿಂಡೇಗಾ Read more…

ಕೊರೊನಾ ಸೋಂಕು ಹೆಚ್ಚಾದ್ರೂ ವೀಕೆಂಡ್ ಲಾಕ್ಡೌನ್ ತೆಗೆಯಲು ಮುಂದಾದ ಸರ್ಕಾರ

ಕೇರಳದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಕೇರಳದಲ್ಲಿ ಪ್ರತಿ ದಿನ ಹೆಚ್ಚಿನ ಪ್ರಕರಣಗಳು ವರದಿಯಾಗ್ತಿವೆ. ಈ ಎಲ್ಲದರ ನಡುವೆ, ಕೇರಳ ಸರ್ಕಾರ ಬುಧವಾರ ವಾರಾಂತ್ಯದ ಲಾಕ್‌ಡೌನ್ Read more…

BIG NEWS: ಬೆಂಗಳೂರಿನಲ್ಲಿ ಶುರುವಾಯ್ತು 3ನೇ ಅಲೆ ಆತಂಕ; ಬಿಗಿ ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ; ಮತ್ತೆ ಜಾರಿಯಾಗುತ್ತಾ ಲಾಕ್ ಡೌನ್….?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಭೀತಿ ಆರಂಭವಾಗಿದೆ. ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ 108ಕ್ಕೆ ಏರಿಕೆಯಾಗಿದ್ದು, ಅಪಾರ್ಟ್ ಮೆಂಟ್ ನಿವಾಸಿಗಳಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ. ಕೇರಳದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...