alex Certify lockdown | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯಡಿ 3 ಸಿಲಿಂಡರ್ ಉಚಿತ, ಫಲಾನುಭವಿಗಳಿಗೆ ಇಲ್ಲಿದೆ ಮಾಹಿತಿ

ಕಲಬುರಗಿ: ಕೊರೋನಾ ವೈರಸ್ (ಕೋವಿಡ್-19) ತಡೆಯಲು ಲಾಕ್ಡೌನ್ ಜಾರಿ ಮಾಡಿದ ಹಿಲ್ನೆಲೆಯಲ್ಲಿ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯಡಿ ಕಲಬುರಗಿ ಜಿಲ್ಲೆಯ 7,845 ಫಲಾನುಭವಿಗಳಿಗೆ 2020ರ ಏಪ್ರಿಲ್‍ ನಿಂದ ಜಾರಿಗೆ ಬರುವಂತೆ Read more…

‘ಲಾಕ್ ಡೌನ್’ ತೆರವಿನ ನಿರೀಕ್ಷೆಯಲ್ಲಿ ಚಿತ್ರರಂಗ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಐದನೇ ಹಂತದ ಲಾಕ್ಡೌನ್ ಜೂನ್ 30 ರವರೆಗೆ ಮುಂದುವರೆಯಲಿದೆ. ಇದರ ಮಧ್ಯೆ ಕೆಲ ಮಾರ್ಗಸೂಚಿಗಳೊಂದಿಗೆ ಧಾರ್ಮಿಕ ಮಂದಿರಗಳು, ಮಾಲ್‌ ಗಳು, ಹೋಟೆಲ್, Read more…

‘ಚಿನ್ನ’ದ ಬೆಲೆ ಗಗನಕ್ಕೇರಲು ಇಲ್ಲಿದೆ ಕಾರಣ…!

ಭಾರತೀಯರಿಗೆ ಹಳದಿ ಲೋಹ ಚಿನ್ನದ ಮೇಲೆ ಅಪಾರ ವ್ಯಾಮೋಹ. ಕಷ್ಟಕಾಲದಲ್ಲಿ ಆಪದ್ಧನವಾಗುತ್ತದೆ ಎಂಬ ನಂಬಿಕೆಯೂ ಚಿನ್ನ ಖರೀದಿಗೆ ಮತ್ತೊಂದು ಪ್ರಮುಖ ಕಾರಣ. ಇದೀಗ ಚಿನ್ನದ ದರ ಮುಗಿಲು ಮುಟ್ಟಿದ್ದು, Read more…

ಈ ಕಾರಣಕ್ಕೆ ಸೆಕೆಂಡ್ ಹ್ಯಾಂಡ್ ಕಾರುಗಳಿಗೆ ಏರಿದೆ ಬೇಡಿಕೆ…!

ಐದನೇ ಹಂತದ ಕೊರೊನಾ ಲಾಕ್ಡೌನ್ ದೇಶದಾದ್ಯಂತ ಜಾರಿಯಲ್ಲಿದ್ದರೂ ಸಹ ಬಹಳಷ್ಟು ಸಡಿಲಿಕೆ ಮಾಡಿರುವ ಕಾರಣ ಆರ್ಥಿಕ ಚಟುವಟಿಕೆಗಳು ಆರಂಭವಾಗಿವೆ. ಹೀಗಾಗಿ ಬಂದ್ ಆಗಿದ್ದ ಅಂಗಡಿ-ಮುಂಗಟ್ಟು, ಹೋಟೆಲ್, ರೆಸ್ಟೋರೆಂಟ್ ಗಳು Read more…

ಕಬ್ಬಿಗೆ ಬೆಂಕಿಯಿಟ್ಟು ನಾಶಪಡಿಸಿದ ರೈತ ಮಹಿಳೆ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಲಾಕ್ ಡೌನ್ ಜಾರಿಗೊಳಿಸಿದ್ದು, ಆರಂಭದಲ್ಲಿ ಕಟ್ಟುನಿಟ್ಟಾದ ಲಾಕ್ ಡೌನ್ ಜಾರಿಯಲ್ಲಿದ್ದ ಕಾರಣ ರೈತರು ತಾವು ಬೆಳೆದ Read more…

‘ಆಯುಷ್ಮಾನ್ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಪರಿಣಾಮ ಸ್ಥಗಿತಗೊಳಿಸಲಾಗಿದ್ದ ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ’ ಯೋಜನೆ ಕಾರ್ಡ್ ವಿತರಣೆ ಪುನರಾರಂಭಕ್ಕೆ ಸೂಚನೆ ನೀಡಲಾಗಿದೆ. ಆರೋಗ್ಯ Read more…

KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಸಿಎಂ BSY ಸರ್ಕಾರದಿಂದ ‘ಬಿಗ್ ಶಾಕ್’

 ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಅನುಮತಿ ನಿರಾಕರಿಸಲಾಗಿದೆ. ದಿನೇಶ್ ಗುಂಡೂರಾವ್ ಅವರು ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕಿತ್ತು. ಕೇಂದ್ರ Read more…

ಲಾಕ್‌ ಡೌನ್‌ ಸಡಿಲಿಕೆ ಬಳಿಕ ರಸ್ತೆಗಿಳಿದ ತಾರೆಯರು…!

ಕೊರೋನಾ ಲಾಕ್ ಡೌನ್ ನಿರ್ಬಂಧ ಕಡಿಮೆಯಾಗುತ್ತಿದ್ದಂತೆ ಬಾಲಿವುಡ್ ತಾರೆಯರು ಭಾನುವಾರ ರಸ್ತೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೆಲವರು ಬೆಳಗಿನ ವಾಯು ವಿಹಾರದಲ್ಲಿ ತೊಡಗಿದ್ದು ಕಂಡು ಬಂದರೆ ಮತ್ತೆ ಕೆಲವರು ಸಾಕುಪ್ರಾಣಿಗಳೊಂದಿಗೆ ಕಾಣಿಸಿಕೊಂಡರು. Read more…

ಲಾಕ್ ಡೌನ್ ಉಲ್ಲಂಘನೆ; ಲಂಚ ಕೇಳಿ ಸಿಕ್ಕಿಬಿದ್ದ ಪೊಲೀಸರು..!

ಕೊರೊನಾ ವೈರಸ್ ನಡುವೆಯೂ ಭ್ರಷ್ಟಾಚಾರ ಬೇರು ಬಿಡಲು ಅವಕಾಶಗಳನ್ನು ಸೃಷ್ಟಿಸಿಕೊಳ್ಳುತ್ತಿದೆ. ಲಾಕ್ಡೌನ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಬಂಧಿಸುತ್ತೇವೆ, ಬಂಧನ ಬೇಡವೆಂದರೆ ಐವತ್ತು ಸಾವಿರ ರೂ. ಲಂಚ ಕೊಡಬೇಕೆಂದು ಬೇಡಿಕೆ Read more…

ಸಚಿನ್ ತೆಂಡೂಲ್ಕರ್ ಡಿಫರೆಂಟ್ ಸ್ಕಿಪಿಂಗ್ ಗೆ ಮೆಚ್ಚುಗೆಯ ಮಹಾಪೂರ

ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳು ಹಾಗೂ ಸ್ನೇಹಿತರಿಗೆ ಟಾಸ್ಕ್ ಗಳನ್ನು ನೀಡಿ ಗಮನ ಸೆಳೆದಿದ್ದ ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಈಗ ಸ್ಕಿಪ್ಪಿಂಗ್ ಮೂಲಕ ಸ್ಟೇ ಫಿಟ್ Read more…

ಪ್ರವಾಸಿಗರಿಗೆ ಸಿಹಿ ಸುದ್ದಿ: ಮೈಸೂರು ಮೃಗಾಲಯ ಪುನಾರಂಭ, ಅರಮನೆಗೆ ಪ್ರವೇಶ

ಮೈಸೂರು: ಇಂದು ಮೈಸೂರು ಮೃಗಾಲಯ ಪುನಾರಂಭವಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.. ಸೋಮಶೇಖರ್, ಮಂಡ್ಯ ಸಂಸದರಾದ ಸುಮಲತಾ ಅಂಬರೀಷ್ ಭಾಗಿಯಾಗಲಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ 3 ತಿಂಗಳಿಂದ Read more…

ಕೊರೋನಾ ಎಫೆಕ್ಟ್: ಬಟ್ಟೆ ಖರೀದಿಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಲಾಕ್ಡೌನ್ ಸಡಿಲಿಕೆ ಮಾಡಲಾಗಿದ್ದು ಇಂದಿನಿಂದ ಶಾಪಿಂಗ್ ಮಾಲ್ ಗಳು ಪುನಾರಂಭವಾಗಲಿವೆ. ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಬಟ್ಟೆ ಅಂಗಡಿಗಳಲ್ಲಿ ಟ್ರಯಲ್ ನಿಷೇಧಿಸಲಾಗಿದೆ. ನಿಯಮಗಳನ್ನು ಪಾಲಿಸುವ Read more…

ದೇವರ ದರ್ಶನದ ನಿರೀಕ್ಷೆಯಲ್ಲಿದ್ದ ಭಕ್ತರಿಗೆ ಮಾಹಿತಿ, ಇಂದಿನಿಂದಲೇ ತೆರೆಯಲ್ಲ ಅನೇಕ ದೇವಾಲಯ

ಲಾಕ್ ಡೌನ್ ಸಡಿಲಿಕೆ ಮಾಡಿ ಇಂದಿನಿಂದ ದೇವಾಲಯಗಳಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬಹುತೇಕ ದೇವಾಲಯಗಳಲ್ಲಿ ಈಗಾಗಲೇ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆದರೆ, ಅನೇಕ ದೇವಾಲಯಗಳಲ್ಲಿ ಸದ್ಯಕ್ಕೆ ದೇವರ Read more…

ಲಾಕ್ಡೌನ್ ವೇಳೆಯಲ್ಲೇ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ

ಲಾಕ್ಡೌನ್ ಜಾರಿಯಾದ ನಂತರದಲ್ಲಿ ಚಿತ್ರೀಕರಣ, ಸಿನಿಮಾ ಪ್ರದರ್ಶನ ಸೇರಿ ಚಿತ್ರರಂಗದ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಡಬ್ಬಿಂಗ್, ಸಾಂಗ್ ರೆಕಾರ್ಡಿಂಗ್ ಸೇರಿದಂತೆ ಹಲವು ಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶ ನೀಡಲಾಗಿದೆ. ಲಾಕ್ಡೌನ್ ಸಂದರ್ಭದಲ್ಲಿಯೇ Read more…

ಲಾಕ್ಡೌನ್ ನಿಂದ ತತ್ತರಿಸಿದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ ಹೊಸ ಜೀವನ – ದೇಗುಲ, ಮಾಲ್, ಹೋಟೆಲ್ ಸೇರಿ ಬಹುತೇಕ ಚಟುವಟಿಕೆ ಆರಂಭ

ನವದೆಹಲಿ: ಜೂನ್ 30 ರ ವರೆಗೂ ಲಾಕ್ಡೌನ್ ಮುಂದುವರೆದಿದ್ದರೂ, ಅನೇಕ ಚಟುವಟಿಕೆಗಳ ಆರಂಭಕ್ಕೆ ಅವಕಾಶ ನೀಡಲಾಗಿದೆ. ಇಂದಿನಿಂದ ಧಾರ್ಮಿಕ ಕೇಂದ್ರಗಳು, ಶಾಪಿಂಗ್ ಮಾಲ್, ಹೋಟೆಲ್, ಪ್ರವಾಸಿತಾಣ ಆರಂಭವಾಗಲಿವೆ. ಈಗಾಗಲೇ Read more…

ಲಾಕ್ಡೌನ್ ಜಾರಿಯಾದ ನಂತರದಲ್ಲಿ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ

ಲಾಕ್ಡೌನ್ ಜಾರಿಯಾದ ನಂತರದಲ್ಲಿ ಚಿತ್ರರಂಗದ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಸಿನಿಮಾ ಪ್ರದರ್ಶನ ರದ್ದಾಗಿದೆ. ಲಾಕ್ಡೌನ್ ಮುಂದುವರೆದಿದ್ದರೂ, ಚಿತ್ರರಂಗದ ಕೆಲವು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಡಬ್ಬಿಂಗ್, ಸಾಂಗ್ ರೆಕಾರ್ಡಿಂಗ್ ಸೇರಿದಂತೆ ಹಲವು Read more…

ಮೋದಿ ಸರ್ಕಾರದಿಂದ ದೇಶದ ಆರ್ಥಿಕತೆಯ ನಾಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ದೇಶದ ಆರ್ಥಿಕತೆಯನ್ನೇ ನಾಶಗೊಳಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಕೊರೊನಾ ಸೋಂಕು ತಡೆಯಲು ಜಾರಿಗೆ ತಂದ Read more…

ಲಾಕ್ ಡೌನ್ ವೇಳೆಯಲ್ಲೇ ಹೃದಯವಿದ್ರಾವಕ ಘಟನೆ, ಸಂಕಷ್ಟದಿಂದ ಮಗುವನ್ನೇ ಮಾರಿದ ದಂಪತಿ

ಕೊಲ್ಕತ್ತಾ: ಲಾಕ್ ಡೌನ್ ಜಾರಿಯಾಗಿದ್ದರಿಂದ ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ದಂಪತಿ ತಮ್ಮ ಎರಡು ತಿಂಗಳ ಮಗುವನ್ನು ದೂರದ ಸಂಬಂಧಿಕರಿಗೆ ಮಾರಾಟ ಮಾಡಿದ ಘಟನೆ ಪಶ್ಚಿಮ ಬಂಗಾಳದ ಮಿಡ್ನಾಪುರ್ ಜಿಲ್ಲೆಯಲ್ಲಿ Read more…

ಕೊರೋನಾ: ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ 2000 ಸ್ಥಳಗಳಿಂದ ಜೂಮ್ ಕಾನ್ಫರೆನ್ಸ್ ನಡೆಸಲಾಗುವುದು. ಜೂನ್ 7 ರಂದು ಬೆಳಗ್ಗೆ 11.30 ಕ್ಕೆ ಕೊರೋನಾ ಕುರಿತಾದ ಚರ್ಚೆ Read more…

ಪ್ರವಾಸಿ ವಾಹನಗಳ ಮಾಲೀಕರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಲಾಕ್ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಸರ್ಕಾರ ವಿನಾಯಿತಿ ನೀಡಲು ಮುಂದಾಗಿದೆ. ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಪ್ರವಾಸಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದ್ದು, ಜೂನ್ Read more…

ಪ್ರವಾಸಕ್ಕೆ ಹೋಗಲು ರೆಡಿಯಾದವರಿಗೆ ಭರ್ಜರಿ ‘ಗುಡ್ ನ್ಯೂಸ್’

ಬೆಂಗಳೂರು: ಲಾಕ್ಡೌನ್ ಸಡಿಲಿಕೆಯಾಗಿದ್ದು ಪ್ರವಾಸೋದ್ಯಮ ಚಟುವಟಿಕೆ ಆರಂಭಕ್ಕೆ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಕ್ರಮಕೈಗೊಂಡಿದೆ. ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ಪ್ರವಾಸಿತಾಣಗಳಲ್ಲಿನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ, ಜೂನ್ Read more…

ಲಾಕ್ ಡೌನ್ ನಿಂದ ತತ್ತರಿಸಿದ ಜನತೆಗೆ ಭರ್ಜರಿ ಶುಭ ಸುದ್ದಿ: ನಾಳೆಯಿಂದ ಎಲ್ಲಾ ಓಪನ್

ಬೆಂಗಳೂರು: ನಾಳೆಯಿಂದ ಕರ್ನಾಟಕದಲ್ಲಿ ಬಹುತೇಕ ಚಟುವಟಿಕೆ ರೀ ಓಪನ್ ಆಗಲಿವೆ. ಹೋಟೆಲ್, ದೇವಾಲಯ ಶಾಪಿಂಗ್ ಮಾಲ್ ಆರಂಭವಾಗಲಿವೆ. ಕಂಟೇನ್ಮೆಂಟ್ ಜೋನ್ ಹೊರತುಪಡಿಸಿ ಉಳಿದ ಕಡೆ ಚಟುವಟಿಕೆಗಳನ್ನು ಆರಂಭಿಸಲು ಅವಕಾಶ Read more…

ತಮಿಳುನಾಡಿನ ಈ ಹುಡುಗಿ ಈಗ ವಿಶ್ವಸಂಸ್ಥೆ ಸದ್ಭವನಾ ರಾಯಭಾರಿ..!

ಕೊರೊನಾ ಸಮಯದಲ್ಲಿ ಬಡವರಂತೂ ಸಾಕಷ್ಟು ನಲುಗಿ ಹೋಗಿದ್ದಾರೆ. ಊಟವಿಲ್ಲದೆ ಪರದಾಡಿದ್ದಾರೆ. ಅನೇಕ ಮಂದಿ ಬಡವರ ಪರ ನಿಂತು ಅವರಿಗೆ ಊಟೋಪಚಾರ ಮಾಡಿದ್ದಾರೆ. ಇದೀಗ ತಮಿಳುನಾಡಿನ 13 ವರ್ಷದ ಪೋರಿ Read more…

ಲಾಕ್ಡೌನ್, ನೈಟ್ ಕರ್ಫ್ಯೂ ಸಡಿಲ: ಬಸ್ ಪ್ರಯಾಣಿಕರಿಗೆ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ

ಬೆಂಗಳೂರು: ನೈಟ್ ಕರ್ಫ್ಯೂ ಸಡಿಲಗೊಳಿಸಲಾಗಿದ್ದು, ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಬಸ್, ಟ್ಯಾಕ್ಸಿ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಕೆಎಸ್ಸಾರ್ಟಿಸಿ, ಬಿಎಂಟಿಸಿ, ಆಟೋ-ಟ್ಯಾಕ್ಸಿ, ಕ್ಯಾಬ್ ವಾಹನಗಳಿಗೆ ಪ್ರತಿದಿನ Read more…

ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್: ಜೂನ್ 8 ರಿಂದ ಮತ್ತಷ್ಟು ಚಟುವಟಿಕೆ ಆರಂಭಕ್ಕೆ ಮಾರ್ಗಸೂಚಿ ಪ್ರಕಟ

ನವದೆಹಲಿ: ಕೊರೊನಾ ಸೋಂಕು ತಡೆಯಲು ಲಾಕ್ಡೌನ್ ಜಾರಿ ಮಾಡಿದ ಕಾರಣ ಮಾರ್ಚ್ 23 ರಿಂದ ಬಂದ್ ಆಗಿದ್ದ ಹೋಟೆಲ್, ಧಾರ್ಮಿಕ ಕೇಂದ್ರ, ಮಾಲ್, ಕಚೇರಿ ಆರಂಭಿಸಲು ಕೇಂದ್ರ ಸರ್ಕಾರ Read more…

ಪೊಲೀಸರ ದಾಳಿಯಿಂದ ಆಯ್ತು ಅರೆಬರೆ ಕ್ಷೌರ…!

ಲಾಂಕ್ಷೇರ್: ಕೊರೋನಾ ವೈರಸ್ ಪರಿಣಾಮ ಸಲೂನ್ ಗಳನ್ನು ಹಲವು ತಿಂಗಳುಗಳಿಂದ ಬಂದ್ ಮಾಡಿಸಲಾಗಿದೆ. ಹಲವು ದೇಶಗಳಲ್ಲಿ ಕಟ್ಟಿಂಗ್ ಶಾಪ್ ತೆರೆಯುವುದು ಇನ್ನೂ ಅಪರಾಧವಾಗಿದೆ. ವಾಯವ್ಯ ಇಂಗ್ಲೆಂಡ್ ನಲ್ಲಿರುವ ದೇಶ Read more…

ಫಲಾನುಭವಿಗಳ ಖಾತೆಗೆ ಸರ್ಕಾರದಿಂದ 5000 ರೂ. ಜಮಾ, ಮೆಸೇಜ್ ಬಂತಾ..?

ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರಕಾರ ಘೋಷಿಸಿದ 5000 ರೂ. ಪರಿಹಾರ ಧನವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ನಿನ್ನೆಯಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...