alex Certify lockdown | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್​ಡೌನ್​ನಿಂದ ಮಹಿಳೆಯರ ಮೇಲೆ ಉಂಟಾಯ್ತು ಋಣಾತ್ಮಕ ಪರಿಣಾಮ: ಅಧ್ಯಯನದಲ್ಲಿ ಬಯಲಾಯ್ತು ಶಾಕಿಂಗ್​ ಮಾಹಿತಿ…..!

ಕೊರೊನಾ ನಿಯಂತ್ರಣ ಮಾಡುವ ಸಲುವಾಗಿ ದೇಶದಲ್ಲಿ 2020ರಲ್ಲಿ ಜಾರಿ ಮಾಡಲಾಗಿದ್ದ ಲಾಕ್​ಡೌನ್​ ಆದೇಶದಿಂದ ಮಹಿಳೆಯರ ಮೇಲೆ ಋಣಾತ್ಮಕ ಪರಿಣಾಮ ಬೀರಿದೆ ಎಂಬ ಆಘಾತಕಾರಿ ವಿಚಾರ ಅಧ್ಯಯನವೊಂದರ ಮೂಲಕ ಬೆಳಕಿಗೆ Read more…

ಮತ್ತೆ ಹೆಚ್ಚಾಯ್ತು ಕೊರೊನಾ ಸೋಂಕು: ಲಾಕ್ ಡೌನ್ ಘೋಷಣೆ ಮಾಡಿದ ಸರ್ಕಾರ

ಕೇರಳದಲ್ಲಿ ಮತ್ತೆ ಕೊರೊನಾ ಸೋಂಕು ವೇಗವಾಗಿ ಹೆಚ್ಚುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೇರಳ ಸರ್ಕಾರ ಮತ್ತೊಮ್ಮೆ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಿಸಿದೆ. ಜುಲೈ 31 ಮತ್ತು ಆಗಸ್ಟ್ 1 ರಂದು Read more…

BIG NEWS: 10 ದಿನಗಳ ಕಾಲ ಕಂಪ್ಲೀಟ್ ಲಾಕ್‌ ಆಗಲಿದೆ ಈ ರಾಜ್ಯ

ಕೋವಿಡ್-19ನ ಡೆಲ್ಟಾ ಅವತರಣಿಕೆಯ ವೈರಾಣುಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವಂತೆ ಎಲ್ಲೆಡೆ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜುಲೈ 18ರಿಂದ ರಾಜ್ಯಾದ್ಯಂತ ಹತ್ತು ದಿನಗಳ ಲಾಕ್‌ಡೌನ್‌ ಘೋಷಣೆ ಮಾಡಲು ಮಣಿಪುರ Read more…

ಬರೋಬ್ಬರಿ 9 ತಿಂಗಳ ಬಳಿಕ ಪ್ರವಾಸಿಗರಿಗೆ ತೆರೆದುಕೊಳ್ಳಲಿದೆ ಐಫೆಲ್ ಟವರ್

ಕೋವಿಡ್ ಸಾಂಕ್ರಮಿಕದ ಕಾರಣ ಕಳೆದ ಒಂಬತ್ತು ತಿಂಗಳಿನಿಂದ ಪ್ರವಾಸಿಗರಿಗೆ ಬಾಗಿಲು ಹಾಕಲಾಗಿದ್ದ ಐಫೆಲ್ ಟವರ್‌ ಅನ್ನು ಇದೀಗ ಮತ್ತೆ ತೆರೆಯಲಾಗಿದೆ. ದ್ವಿತೀಯ ವಿಶ್ವ ಮಹಾಯುದ್ಧದ ಬಳಿಕ ಇದೇ ಮೊದಲ Read more…

ಕೊರೊನಾ ಮರೆತ ಜನ…! ಮತ್ತೊಮ್ಮೆ ‘ಲಾಕ್ ಡೌನ್’ ಭೀತಿ

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸಿರುವುದನ್ನು ಜನ ಸಂಪೂರ್ಣವಾಗಿ ಮರೆತಂತೆ ಕಾಣುತ್ತಿದೆ. ಈ ಸಂದರ್ಭದಲ್ಲಿ ಆದ ಸಾವು-ನೋವುಗಳನ್ನು ಜನ ಲೆಕ್ಕಕ್ಕೆ ಇಟ್ಟಂತೆ ಕಾಣುತ್ತಿಲ್ಲ. ಎರಡನೇ ಅಲೆ ಇಳಿಕೆಯಾಗಿರುವುದರ ಹಿನ್ನೆಲೆಯಲ್ಲಿ Read more…

ಗಿರಿಧಾಮಗಳತ್ತ ದಾಖಲೆ ಪ್ರಮಾಣದಲ್ಲಿ‌ ಪ್ರವಾಸಿಗರ ದೌಡು

ಕೋವಿಡ್ ಲಾಕ್‌ಡೌನ್ ಸಡಿಲಿಸುತ್ತಲೇ ಅಗಾಧ ಸಂಖ್ಯೆಯಲ್ಲಿ ಗಿರಿಧಾಮಗಳತ್ತ ಬರುತ್ತಿರುವ ಜನರ ಫೋಟೋಗಳು ವೈರಲ್ ಆದ ಬಳಿಕ ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಅಲರ್ಟ್ ಘೋಷಣೆ ಮಾಡಿದ್ದು, ಕುತೂಹಲಕಾರಿ ಸಂಖ್ಯೆಗಳು Read more…

ಕೊರೊನಾ ಸೋಂಕು ಹೆಚ್ಚಳ: ಈ ರಾಜ್ಯದ 7 ಜಿಲ್ಲೆಗಳಲ್ಲಿ ಕಂಪ್ಲೀಟ್ ʼಲಾಕ್ ​ಡೌನ್ʼ

ಆಸ್ಸಾಂನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಸಾಂ ಸರ್ಕಾರವು 7 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್​ಡೌನ್​ ಆದೇಶ ಜಾರಿಗೆ ತಂದಿದೆ. ಈ ಸಂಪೂರ್ಣ ಲಾಕ್​ಡೌನ್​ ಆದೇಶವು ನಾಳೆಯಿಂದ ಜಾರಿಗೆ ಬರಲಿದೆ. Read more…

ಮದ್ಯಪ್ರಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಕೊಡಗು ಜಿಲ್ಲೆ ಹೊರತಾಗಿ ರಾಜ್ಯಾದ್ಯಂತ ಲಾಕ್ ಡೌನ್ ನಿರ್ಬಂಧ ಸಡಿಲಿಕೆ ಮಾಡಲಾಗಿದ್ದು, ರಾತ್ರಿ 9 ಗಂಟೆವರೆಗೆ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಇದೇ ವೇಳೆ ಮದ್ಯಪ್ರಿಯರಿಗೆ ಸರ್ಕಾರದಿಂದ Read more…

BIG NEWS: ಮೂರನೇ ಅಲೆ ತಡೆಗೆ ನಾಳೆಯಿಂದ 1 ತಿಂಗಳು ಲಾಕ್ಡೌನ್ ಜಾರಿಗೆ ಮೋದಿ ಆದೇಶದ ಫೇಕ್ ಪೋಸ್ಟ್ ಬಗ್ಗೆ ಸ್ಪಷ್ಟನೆ

ನವದೆಹಲಿ: ಕೊರೋನಾ ಮೂರನೇ ಅಲೆ ಸನ್ನಿಹಿತವಾದ ಹಿನ್ನೆಲೆಯಲ್ಲಿ ಜುಲೈ 1 ರಿಂದ ಲಾಕ್ ಡೌನ್ ಜಾರಿಗೊಳಿಸಲಾಗುವುದು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ಪೋಸ್ಟ್ ಗಳು ಹರಿದಾಡುತ್ತಿವೆ. ಪ್ರಧಾನಿ ನರೇಂದ್ರ Read more…

ಕೊರೋನಾ ಇಳಿಮುಖ: ಮೈಸೂರು ಜಿಲ್ಲೆಯಲ್ಲಿ ಲಾಕ್ ಡೌನ್ ನಿರ್ಬಂಧ ಸಡಿಲ

ಮೈಸೂರು: ಒಂದು ವಾರದಿಂದ ಪಾಸಿಟಿವಿಟಿ ದರ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಲಾಕ್ಡೌನ್ ಮತ್ತಷ್ಟು ಸಡಿಲಿಕೆ ಮಾಡಲಾಗಿದೆ. ಶೇಕಡ 50 ರಷ್ಟು ಕಾರ್ಮಿಕರೊಂದಿಗೆ ಕಾರ್ಖಾನೆಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. Read more…

ಕೋವಿಡ್ ಪರಿಹಾರ ಸಿಗದವರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ಪರಿಹಾರ ನೀಡಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಕೊರೋನಾ ಕಾರಣದಿಂದ ಸಂಕಷ್ಟಕ್ಕೆ ಒಳಗಾಗಿ ಇದುವರೆಗೆ ಪರಿಹಾರ ಸಿಗದ Read more…

ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್ಡೌನ್ ಇನ್ನಷ್ಟು ಸಡಿಲ: ಕಂಟೈನ್ ಮೆಂಟ್ ವಲಯದಲ್ಲಿ ನಿರ್ಬಂಧ; ಜಿಲ್ಲಾಧಿಕಾರಿ ಮಾಹಿತಿ

ಶಿವಮೊಗ್ಗ: ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಲಾಕ್‍ಡೌನ್ ಇನ್ನಷ್ಟು ಸಡಿಲಿಕೆ ಮಾಡಲಾಗಿದ್ದು, ಎಲ್ಲಾ ರೀತಿಯ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ವ್ಯಾಪಾರ ನಡೆಸಲು ಅವಕಾಶ Read more…

ಶಿವಮೊಗ್ಗ, ಭದ್ರಾವತಿಗೆ ಪ್ರತ್ಯೇಕ ಲಾಕ್ ಡೌನ್ ಮಾರ್ಗಸೂಚಿ, ನಾಳೆಯಿಂದ ಲಸಿಕೆ ಅಭಿಯಾನ

ಶಿವಮೊಗ್ಗ: ಶಿವಮೊಗ್ಗ ಹಾಗೂ ಭದ್ರಾವತಿ ನಗರಗಳಿಗೆ ಪ್ರತ್ಯೇಕವಾಗಿ ಲಾಕ್‍ಡೌನ್ ಮಾರ್ಗಸೂಚಿ ಹೊರಡಿಸಲಾಗಿದ್ದು, ಇನ್ನುಳಿದ ತಾಲೂಕುಗಳಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾ ಉಸ್ತುವಾರಿ Read more…

ʼಲಾಕ್‌ ಡೌನ್‌ʼ ಸಂಕಷ್ಟದಲ್ಲೊಂದು ಮಾನವೀಯ ಕಾರ್ಯ: ಆಟೋ ಚಾಲಕರಿಗೆ ತಲಾ 3 ಲೀಟರ್‌ ಉಚಿತ ಇಂಧನ….!

ದೇಶಾದ್ಯಂತ ಇಂಧನ ಬೆಲೆ ಹೆಚ್ಚಾಗಿರುವ ನಡುವೆಯೇ ಕೇರಳದ ಪುಟ್ಟ ಗ್ರಾಮವೊಂದರಲ್ಲಿರುವ ಪೆಟ್ರೋಲ್ ಪಂಪ್ ಒಂದು ಆಟೋ ರಿಕ್ಷಾಗಳಿಗೆ ಸೋಮವಾರದಂದು ತಲಾ ಮೂರು ಲೀಟರ್‌ ಇಂಧನ ಉಚಿತವಾಗಿ ನೀಡುತ್ತಿದೆ. ಕಾಸರಗೋಡಿನ Read more…

ನಾಳೆಯಿಂದಲೇ ಅನ್ ಲಾಕ್: ಎಲ್ಲ ಅಂಗಡಿ ಓಪನ್, ಚಟುವಟಿಕೆ ಆರಂಭ

ಬೆಂಗಳೂರು: 16 ಜಿಲ್ಲೆಗಳಲ್ಲಿ ಕಳೆದ ಒಂದು ವಾರದಲ್ಲಿ ಶೇಕಡ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ Read more…

ಸೋಮವಾರದಿಂದ ಬಸ್ ಸಂಚಾರ ಆರಂಭ, ಹೋಟೆಲ್ ಸೇರಿ ಎಲ್ಲಾ ಅಂಗಡಿ ಓಪನ್

ಬೆಂಗಳೂರು: ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇಕಡ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 Read more…

BIG BREAKING NEWS: ಲಾಕ್ ಡೌನ್ ಸಡಿಲಿಕೆ ಬಗ್ಗೆ ಸಿಎಂ BSY ಘೋಷಣೆ – ಏನಿರುತ್ತೆ? ಇರಲ್ಲ? ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಕಳೆದ ಒಂದು ವಾರದಲ್ಲಿ ಅನೇಕ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಕಡಿಮೆಯಾಗಿದ್ದು, ಇದರ ಆಧಾರದ ಮೇಲೆ ನಿರ್ಬಂಧ ಸಡಿಲಿಕೆ ಮಾಡಲಾಗಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಉತ್ತರ Read more…

ಜೂನ್ 21 ರವರೆಗೆ ಕರ್ನಾಟಕ ಮತ್ತೆ ಸ್ತಬ್ಧ, ವೀಕೆಂಡ್ ಕರ್ಫ್ಯೂ ಜಾರಿ

 ಬೆಂಗಳೂರು: ಕೊರೊನಾ ಸೋಂಕು ತಡೆಗೆ ಜಾರಿ ಮಾಡಲಾಗಿದ್ದ ಲಾಕ್ಡೌನ್ ತೆರವುಗೊಳಿಸಲಾಗಿದ್ದು, ಕೆಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. 19 ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ನಿರ್ಬಂಧ ಸಡಿಲಿಕೆ ಮಾಡಲಾಗಿದ್ದರೂ, ಸೋಂಕು ಹೆಚ್ಚಾಗಿರುವ Read more…

BIG NEWS: ಬಸ್ ಪ್ರಯಾಣಿಕರಿಗೆ ಶಾಕ್, ಲಾಕ್ಡೌನ್ ಸಡಿಲಿಕೆಯಾದ್ರೂ ಖಾಸಗಿ ಬಸ್ ಗಳು ರಸ್ತೆಗಿಳಿಯಲ್ಲ

 ಮಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆಯಾದರೂ ಖಾಸಗಿ ಬಸ್ ಗಳನ್ನು ರಸ್ತೆಗಿಳಿಸದಿರಲು ರಾಜ್ಯ ಖಾಸಗಿ ಬಸ್ ಮಾಲೀಕರ ಒಕ್ಕೂಟ ನಿರ್ಧರಿಸಿದೆ. ಒಕ್ಕೂಟದ ಅಧ್ಯಕ್ಷ ರಾಜವರ್ಮಾ ಬಳ್ಳಾಲ್ ಈ ಬಗ್ಗೆ ಮಾಹಿತಿ Read more…

BIG NEWS: ರಾಜ್ಯಕ್ಕೆ ಕಾದಿದೆಯಾ ಮತ್ತೊಂದು ಗಂಡಾಂತರ; ತಾಂತ್ರಿಕ ಸಮಿತಿ ಸಲಹೆ ಧಿಕ್ಕರಿಸಿದ ಸರ್ಕಾರ…!

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 19 ಜಿಲ್ಲೆಗಳಲ್ಲಿ ಇಂದಿನಿಂದ ಲಾಕ್ ಡೌನ್ ಸಡಿಲಿಸಲಾಗಿದ್ದು, ಅನ್ ಲಾಕ್ ಆರಂಭವಾಗುತ್ತಿದ್ದಂತೆಯೇ ಜನರು ಕೊರೊನಾ ಮರೆತು ಓಡಾಟ ನಡೆಸಿದ್ದು, ವಾಹನ ಸಂಚಾರಕ್ಕೂ Read more…

ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಕೋಳಿ ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಮೊಟ್ಟೆ ದರ 4.5 ರೂಪಾಯಿಂದ 6.5 ರೂಪಾಯಿಗೆ ಏರಿಕೆಯಾಗಿದೆ. ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ Read more…

BIG NEWS: ಶಿವಮೊಗ್ಗದಲ್ಲಿ ಕಠಿಣ ಲಾಕ್ಡೌನ್ ಮುಂದುವರಿಕೆ, ಬೆಳಗ್ಗೆ 6 ರಿಂದ 9 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ

ಶಿವಮೊಗ್ಗ: ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಈಗಿರುವಂತೆ ಒಂದು ವಾರ ಕಾಲ ಮುಂದುವರೆಯಲಿದ್ದು, ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಬೆಳಿಗ್ಗೆ 6 ರಿಂದ 9 ರ ವರೆಗೆ ಅವಕಾಶ Read more…

BIG NEWS: ನಾಳೆಯಿಂದಲೇ 19 ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವು – ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದ 19 ಜಿಲ್ಲೆಗಳಲ್ಲಿ ನಾಳೆಯಿಂದ ಲಾಕ್ಡೌನ್ ನಿಯಮ ಸಡಿಲಿಕೆ ಮಾಡಲಾಗಿದೆ. ಆರಂಭಿಕ ಹಂತದಲ್ಲಿ ಹಲವು ಚಟುವಟಿಕೆಗಳು ನಡೆಸಲು ಅವಕಾಶ ನೀಡಲಾಗಿದೆ. ಎಲ್ಲಾ ಕಾರ್ಖಾನೆಗಳಲ್ಲಿ ಶೇಕಡ 50 ರಷ್ಟು Read more…

60,000 ಮಂದಿಗೆ ಮಾತ್ರ ಹಜ್ ಯಾತ್ರೆಗೆ ಅವಕಾಶ

ಕೋವಿಡ್ ಕಾರಣದಿಂದಾಗಿ ಈ ವರ್ಷದ ಹಜ್ ಯಾತ್ರೆಗೆ ಕೇವಲ 60,000 ಮಂದಿಗೆ ಮಾತ್ರವೇ ಅವಕಾಶ ನೀಡುವುದಾಗಿ ಸೌದಿ ಅರೇಬಿಯಾ ತಿಳಿಸಿದ್ದು, ಇವರಲ್ಲಿ ಎಲ್ಲರೂ ತನ್ನ ಗಡಿಯೊಳಗಿನ ಮಂದಿಯೇ ಆಗಿರಲಿದ್ದಾರೆ Read more…

DDLJ ಮೀಮ್ ಮೂಲಕ ನೊಂದ ಪ್ರೇಮಿಗೆ ಥ್ರಿಲ್ಲಿಂಗ್ ಉತ್ತರ ಕೊಟ್ಟ ದೆಹಲಿ ಮೆಟ್ರೋ

ಬಹುತೇಕ ಒಂದು ತಿಂಗಳ ಬಳಿಕ ತನ್ನ ಕಾರ್ಯಚಟುವಟಿಕೆ ಆರಂಭಿಸಿದ ದೆಹಲಿ ಮೆಟ್ರೋ, ನಿಧಾನವಾಗಿ ರೈಲುಗಳ ಸಂಖ್ಯೆಯನ್ನು ಹಿಂದಿನ ಮಟ್ಟಕ್ಕೆ ತರಲು ಯತ್ನಿಸುತ್ತಿದೆ. ಇದೀಗ ಮೆಟ್ರೋ ಇಲಾಖೆಗೆ ವಿಚಿತ್ರ ಪ್ರಶ್ನೆಯೊಂದನ್ನು Read more…

BIG NEWS: ಸಂಕಷ್ಟದಲ್ಲಿದ್ದವರಿಗೆ ಸಿಹಿ ಸುದ್ದಿ -ಮತ್ತೊಂದು ವಿಶೇಷ ಪ್ಯಾಕೇಜ್, ಸಿಎಂ ಯಡಿಯೂರಪ್ಪ ಭರವಸೆ

ಶಿವಮೊಗ್ಗ: ಕೊರೋನಾ ಲಾಕ್ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ವಿವಿಧ ವರ್ಗದವರಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ ನೀಡಲಾಗಿದೆ. ಈಗಾಗಲೇ ಎರಡು ಪ್ಯಾಕೇಜ್ ನೀಡಿದ್ದು, ವಿವಿಧ ವರ್ಗದವರಿಗೆ ನೆರವು ನೀಡಲಾಗಿದೆ. ಅದೇ ರೀತಿ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಬರೆ: ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್

 ಬಾಗಲಕೋಟೆ: ಕೊರೋನಾ ಸಂದರ್ಭದಲ್ಲಿ ಅಗತ್ಯ ವಸ್ತುಗಳು, ಪೆಟ್ರೋಲ್, ಡೀಸೆಲ್, ವಿದ್ಯುತ್ ದರ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದೆ. ಸಾರಿಗೆ ದರ ಏರಿಕೆ ಬಿಸಿ ತಟ್ಟುವ ಸಾಧ್ಯತೆ Read more…

19 ಜಿಲ್ಲೆಯಲ್ಲಿ ಲಾಕ್ಡೌನ್ ನಿರ್ಬಂಧ ಸಡಿಲ: ಮಧ್ಯಾಹ್ನ 2 ಗಂಟೆವರೆಗೆ ಆರ್ಥಿಕ ಚಟುವಟಿಕೆ -ಮದುವೆಗೆ 40, ಅಂತ್ಯಕ್ರಿಯೆಗೆ 5 ಜನರಿಗೆ ಅವಕಾಶ

 ಬೆಂಗಳೂರು: ರಾಜ್ಯದ 19 ಜಿಲ್ಲೆಗಳಲ್ಲಿ ಲಾಕ್ಡೌನ್ ನಿರ್ಬಂಧ ಸಡಿಲಿಕೆ ಮಾಡಲಾಗಿದೆ. ಅಂತ್ಯ ಸಂಸ್ಕಾರಕ್ಕೆ 5 ಜನ, ಮದುವೆಗೆ 40 ಜನ ಭಾಗವಹಿಸಲು ಸಮ್ಮತಿ ನೀಡಲಾಗಿದೆ. ಬೆಂಗಳೂರು ನಗರ, ಕೋಲಾರ, Read more…

ಸೀರೆಯುಟ್ಟು 33 ಕೆಜಿ ಸಿಲಿಂಡರ್‌ ಹೊತ್ತು ’ಲೇಡಿ ಬಾಹುಬಲಿ’ ಯಿಂದ ಸ್ಕ್ವಾಟ್ಸ್‌

ಫೀಟ್ನೆಸ್‌ ತಜ್ಞೆ ಶೈಲಿ ಚಿಕಾರಾ ತಮ್ಮ ವರ್ಕ್‌ಔಟ್‌ನ ಪರಿಯನ್ನು ಇನ್‌ಸ್ಟಾಗ್ರಾಂನಲ್ಲಿ ಫೋಟೋಗಳ ಮೂಲಕ ತೋರಿಸಿ, ತಮ್ಮ ಅನುಯಾಯಿಗಳಿಗೆ ಪ್ರೇರಣೆ ನೀಡುತ್ತಾ ಬಂದಿದ್ದಾರೆ. ಮಕ್ಕಳಿಗೆ ರೆಮ್ ಡೆಸಿವಿರ್ ಬೇಡ, 5 Read more…

BIG NEWS: ಆಟೋ ಸಂಚಾರ, ಪಾರ್ಕ್, 2 ಗಂಟೆವರೆಗೆ ಅಂಗಡಿ ಓಪನ್; ಲಾಕ್ಡೌನ್ ಸಡಿಲಿಕೆ -11 ಜಿಲ್ಲೆಗಳಲ್ಲಿ ಯಥಾಸ್ಥಿತಿ

ಬೆಂಗಳೂರು: ಕೊರೋನಾ ತಡೆಗೆ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಬಂಧಗಳಲ್ಲಿ ಕೆಲವು ಮಾರ್ಪಾಡು, ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...