alex Certify lockdown | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರು, ಆಟೋ, ಟ್ಯಾಕ್ಸಿ ಚಾಲಕರು ಸೇರಿ ಸಂಕಷ್ಟಕ್ಕೆ ಒಳಗಾದವರಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ…?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ್ದು, ಮೇ 24ರ ನಂತರವೂ ಲಾಕ್ಡೌನ್ ಮುಂದುವರೆಯಲಿರುವ ಹಿನ್ನಲೆಯಲ್ಲಿಶ್ರಮಿಕ ವರ್ಗಕ್ಕೆ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ. Read more…

BIG NEWS: ವಿಶೇಷ ಪ್ಯಾಕೇಜ್, ರಾಜ್ಯದಲ್ಲಿ ಮೇ 24 ರ ನಂತರವೂ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಿಎಂ ಘೋಷಣೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ಹಿರಿಯ ಸಚಿವರ ಸಭೆ ನಡೆಯಲಿದೆ. ಸಭೆಯಲ್ಲಿ ಲಾಕ್ ಡೌನ್ ವಿಸ್ತರಣೆ, ವಿಶೇಷ ಪ್ಯಾಕೇಜ್ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಕೊರೋನಾ Read more…

ಲಾಕ್ ಡೌನ್ ನಲ್ಲಿ ನಿಮ್ಮ ಕೂದಲ ಆರೋಗ್ಯ ರಕ್ಷಣೆ ಹೀಗಿರಲಿ

ಕೊರೊನಾದಿಂದ ರಕ್ಷಣೆ ಪಡೆಯಲು ದೇಶದ ಅನೇಕ ರಾಜ್ಯಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಇದ್ರಿಂದಾಗಿ ವರ್ಕ್ ಫ್ರಂ ಹೋಮ್ ಮಾಡುವವರ ಸಂಖ್ಯೆ ಹೆಚ್ಚಿದೆ. ಮನೆಯಲ್ಲಿ ಕೆಲಸ ಮಾಡುವುದ್ರಿಂದ ಒತ್ತಡ ಹೆಚ್ಚು. Read more…

ಲಾಕ್​ಡೌನ್​ ವಿಸ್ತರಣೆ ವಿಚಾರದಲ್ಲಿ ಸಿಎಂ ನಿರ್ಧಾರವೇ ಅಂತಿಮ: ಆರ್​.ಅಶೋಕ್​

ತೌಕ್ತೆ ಚಂಡಮಾರುತದಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಕಂದಾಯ ಸಚಿವ ಆರ್. ಅಶೋಕ್​ 2 ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಈ ನಿಮಿತ್ತ ಇಂದು ಉಡುಪಿಗೆ ಭೇಟಿ ನೀಡಿದ ಸಚಿವ ಆರ್​. ಅಶೋಕ್​ Read more…

ಬ್ಲಾಕ್​ ಫಂಗಸ್​ ಸೋಂಕಿತರ ಚಿಕಿತ್ಸೆಗೆ ಔಷಧಿ ಅಭಾವವಿದೆ: ಡಿಸಿಎಂ ಲಕ್ಷ್ಮಣ ಸವದಿ

ಡಿಸಿಗಳ ಜೊತೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ ಜಿಲ್ಲಾಧಿಕಾರಿಗಳಿಗೆ ಕೊರೊನಾ ನಿಯಂತ್ರಣದ ಜವಾಬ್ದಾರಿ ನೀಡಿದ್ದಾರೆ. ಪ್ರಧಾನಿ ಮೋದಿ ಸಂವಾದದ ವಿಚಾರವಾಗಿ ರಾಯಚೂರಿನಲ್ಲಿ Read more…

BIG NEWS: ಲಾಕ್ ​ಡೌನ್​ ‘ಪ್ಯಾಕೇಜ್’​ ಕುರಿತು ಸಚಿವ ಆರ್​. ಅಶೋಕ್​ ಮಹತ್ವದ ಮಾಹಿತಿ

ರಾಜ್ಯದಲ್ಲಿ ಪ್ರಸ್ತುತ ಪರಿಸ್ಥಿತಿಯನ್ನ ನೋಡುತ್ತಿದ್ದರೆ ಲಾಕ್​ಡೌನ್​ ಮುಂದುವರಿಸೋದೇ ಸೂಕ್ತ ಎಂದು ಕಂದಾಯ ಸಚಿವ ಆರ್​. ಅಶೋಕ್​ ಹೇಳಿದ್ದಾರೆ. ಉತ್ತರ ಕನ್ನಡದ ಭಟ್ಕಳದಲ್ಲಿ ತೌಕ್ತೆ ಚಂಡಮಾರುತದಿಂದಾದ ಹಾನಿ ವೀಕ್ಷಣೆಗೆ ತೆರಳಿದ್ದ Read more…

ರಾಜ್ಯದಲ್ಲಿ ಲಾಕ್​ಡೌನ್​ ವಿಸ್ತರಿಸದೇ ಹೋದಲ್ಲಿ ಅನಾಹುತ ಕಾದಿದೆ: ಮಾಜಿ ಸಿಎಂ ಹೆಚ್​ಡಿಕೆ

ರಾಜ್ಯದಲ್ಲಿ ಸದ್ಯ ಲಾಕ್​ಡೌನ್​ ವಿಸ್ತರಣೆಯದ್ದೇ ಚರ್ಚೆ. ಟ್ವಿಟರ್​ನಲ್ಲಿ ಸದಾ ಲಾಕ್​ಡೌನ್​ ವಿಸ್ತರಣೆಯ ಆಗ್ರಹ ಮಾಡುತ್ತಿದ್ದ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಇದೀಗ ಮತ್ತೆ ತಮ್ಮ ಹೇಳಿಕೆಯನ್ನ ಪುನರುಚ್ಛರಿಸಿದ್ದಾರೆ. ಬೆಂಗಳೂರಿನಲ್ಲಿ Read more…

ರೈತರು, ಸ್ತ್ರೀಶಕ್ತಿ ಸಂಘಗಳ ಸಾಲ, ಬಡ್ಡಿ ಮನ್ನಾ, ಕಂತು ಪಾವತಿ ಮುಂದೂಡಿಕೆಗೆ ಮನವಿ

ಬೆಂಗಳೂರು: ಕೊರೋನಾ ಸಂಕಷ್ಟದ ಕಾರಣ ಸಾಲದ ಕಂತು ಮುಂದೂಡಬೇಕೆಂದು ಒತ್ತಾಯ ಕೇಳಿಬಂದಿದೆ. ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿರುವುದರಿಂದ ಮಹಿಳಾ ಸ್ವಸಹಾಯ ಸಂಘಗಳು ಮತ್ತು ರೈತರಿಗೆ ತೊಂದರೆಯಾಗಿದೆ. ಇಂತಹ ಸಂದರ್ಭದಲ್ಲಿ ಸಹಕಾರ Read more…

ವಿಶೇಷ ಪ್ಯಾಕೇಜ್ ಬಗ್ಗೆ ಸಿಎಂ ಯಡಿಯೂರಪ್ಪ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮೇ 24ರ ನಂತರವೂ ಲಾಕ್ ಡೌನ್ ವಿಸ್ತರಿಸುವ ಕುರಿತು ಮತ್ತು ಸಂಕಷ್ಟಕ್ಕೆ ಒಳಗಾದವರಿಗೆ ವಿಶೇಷ ಅರ್ಥಿಕ ಪ್ಯಾಕೇಜ್ ನೀಡುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಹಿತಿ Read more…

BIG NEWS: ವಿಶೇಷ ಪ್ಯಾಕೇಜ್, ಲಾಕ್ ಡೌನ್ ಮುಂದುವರಿಕೆ ಬಗ್ಗೆ ಸಿಎಂ ಮಾಹಿತಿ, 2 -3 ದಿನದಲ್ಲಿ ತೀರ್ಮಾನ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಸೂಚನೆ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ Read more…

BIG NEWS: ಕೊರೋನಾ ತಡೆಗೆ ಮಹತ್ವದ ಕ್ರಮ -ಲಸಿಕೆ, ಲಾಕ್ ಡೌನ್ ಬಗ್ಗೆ ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ನಡೆದ ಸಭೆ ಅಂತ್ಯವಾಗಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಮಹಾನಗರದಗಳಿಂದ ಬರುವ ಜನರ ಮೇಲೆ ಹದ್ದಿನ ಕಣ್ಣಿಡುವಂತೆ ಸೂಚನೆ Read more…

ಆನ್ಲೈನ್ ಇ-ಪಾಸ್ ಪಡೆಯುವ ಕುರಿತು ಇಲ್ಲಿದೆ ಮಾಹಿತಿ

ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಅನೇಕ ರಾಜ್ಯಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಲಾಕ್ ಡೌನ್ ಸಂದರ್ಭದಲ್ಲಿ ರಾಜ್ಯದ ಗಡಿಗಳನ್ನು ಬಂದ್ ಮಾಡಲಾಗಿದೆ. ಕೆಲ ರಾಜ್ಯಗಳಲ್ಲಿ ಜಿಲ್ಲಾ ಗಡಿಗಳು ಬಂದ್ Read more…

BIG NEWS: ಜನಹಿತದ ಲಾಕ್ ಡೌನ್ ಜಾರಿ ಮಾಡಿ; ರಾಜ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿ ಅನಿವಾರ್ಯವಾಗಿದೆ. ಜನರ ಜೀವ ಉಳಿಸಲು ಇಂತಹ ಕ್ರಮ ಅಗತ್ಯ ಆದರೆ ಜನರ ಜೀವದ ಜೊತೆಗೆ ಜನರ ಬದುಕಿಗೂ ನೆರವಾಗುವುದು Read more…

ʼಲಾಕ್​ ಡೌನ್ʼ​ ವಿಸ್ತರಣೆ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಸಚಿವ ಮುರುಗೇಶ್​ ನಿರಾಣಿ

ರಾಜ್ಯದಲ್ಲಿ ಲಾಕ್​ಡೌನ್​ ಆದೇಶದ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಹೀಗಾಗಿ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಲಾಕ್​ಡೌನ್​​ ಆದೇಶವನ್ನ ಮುಂದುವರಿಸಲಿದ್ಯಾ ಅನ್ನೋ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕಾಡುತ್ತಿದೆ. ಇದೇ Read more…

BIG NEWS: ಲಾಕ್ ಡೌನ್ ಗೆ ಹೆಚ್ಚಿದ ಒತ್ತಡ; ಕರುನಾಡಿಗೆ 10 ದಿನ ಬೀಗ ಹಾಕುವುದು ಉತ್ತಮ ಎಂದ ಸಚಿವರು

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿಗೆ ಬ್ರೇಕ್ ಹಾಕಲು ಲಾಕ್ ಡೌನ್ ವಿಸ್ತರಣೆ ಮಾಡಲೇಬೇಕಾದ ಅನಿವಾರ್ಯ ಸ್ಥಿತಿ ರಾಜ್ಯ ಸರ್ಕಾರಕ್ಕೆ ಎದುರಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು Read more…

ರಾಜ್ಯದ 3 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್

ಬೆಂಗಳೂರು: ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಸರ್ಕಾರ ಸೆಮಿ ಲಾಕ್ಡೌನ್ ಘೋಷಣೆ ಮಾಡಿದೆ. ಆದರೆ, ಸೋಂಕು ಹೆಚ್ಚಾಗಿರುವ ಅನೇಕ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗುತ್ತಿದೆ. ವಾರದಲ್ಲಿ Read more…

ಗುಡ್ ನ್ಯೂಸ್: ವಾಹನಗಳ ಉಚಿತ ಸರ್ವಿಸ್, ವಾರಂಟಿ ಅವಧಿ ವಿಸ್ತರಣೆ

ನವದೆಹಲಿ: ಕೊರೋನಾ ಎರಡನೇ ಅಲೆ ಅಬ್ಬರದ ಕಾರಣ ರಾಜ್ಯಗಳಲ್ಲಿ ಲಾಕ್ ಡೌನ್ ಸೇರಿದಂತೆ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ವಾಹನಗಳ ವಾರಂಟಿ ಮತ್ತು ಉಚಿತ ಸೇವಾ ಅವಧಿಯನ್ನು Read more…

BIG NEWS: ರೈತರು, ಚಾಲಕರು, ಕಾರ್ಮಿಕರಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ –ಲಾಕ್ಡೌನ್ ವಿಸ್ತರಣೆಯಾದ್ರೆ ಆರ್ಥಿಕ ನೆರವು ಸಾಧ್ಯತೆ

ಬೆಂಗಳೂರು: ಲಾಕ್ಡೌನ್ ಮುಂದುವರೆದರೆ ವಿಶೇಷ ಪ್ಯಾಕೇಜ್ ನೀಡಲಾಗುವುದು. ಕೊರೋನಾ ತಡೆಗೆ ರಾಜ್ಯದಲ್ಲಿ ಲಾಕ್ಡೌನ್ ಜಾರಿ ಮಾಡಿರುವುದರಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವು ನೀಡಲು ಚಿಂತನೆ ನಡೆದಿದೆ. ಬೀದಿಬದಿ ವ್ಯಾಪಾರಿಗಳು, ಕಾರ್ಮಿಕರು, Read more…

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್: ಲಾಕ್ಡೌನ್ ಕಾರಣ ಉಚಿತ ಸರ್ವಿಸ್, ವಾರಂಟಿ ಅವಧಿ ವಿಸ್ತರಣೆ

ನವದೆಹಲಿ: ಕೊರೋನಾ ಸೋಂಕು ತಡೆಗೆ ಅನೇಕ ರಾಜ್ಯಗಳಲ್ಲಿ ಲಾಕ್ ಡೌನ್ ಸೇರಿದಂತೆ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಿರುವ ಕಾರಣ ವಾಹನಗಳ ವಾರಂಟಿ ಮತ್ತು ಉಚಿತ ಸೇವಾ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. Read more…

BIG NEWS: ತಿಂಗಳಾಂತ್ಯದವರೆಗೂ ಕರುನಾಡಿಗೆ ಬೀಗ; ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಹಳ್ಳಿ ಹಳ್ಳಿಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತವಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದರೂ Read more…

ಕೊಪ್ಪಳ ಜಿಲ್ಲೆ 5 ದಿನ ಕಂಪ್ಲೀಟ್ ಲಾಕ್ ಡೌನ್

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, 5 ದಿನ ಲಾಕ್ ಡೌನ್ ಜಾರಿ ಮಾಡುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಪಶ್ಚಿಮ ಬಂಗಾಳ: ನಾಳೆಯಿಂದ 15 ದಿನ ಕಂಪ್ಲೀಟ್ ಲಾಕ್ ಡೌನ್

ಕೋಲ್ಕತ್ತಾ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಕಠಿಣ ನಿಯಮ ಜಾರಿ ಮಾಡಿದ್ದು, 15 ದಿನಗಳ ಕಂಪ್ಲೀಟ್ ಲಾಕ್ ಡೌನ್ ಘೋಷಿಸಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಸೋಂಕು Read more…

BIG NEWS: 2 ತಿಂಗಳು ಕರುನಾಡಿಗೆ ಬೀಳುತ್ತಾ ಬೀಗ…?

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯದಲ್ಲಿ 2 ತಿಂಗಳ ಕಾಲ ಲಾಕ್ ಡೌನ್ ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ಇಂದು Read more…

ಲಾಕ್ ಡೌನ್ ಮುಗಿಯುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಮೇ 24 ನಂತರವೂ ಮುಂದುವರೆಯಲಿದೆ ನಿರ್ಬಂಧ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತಗ್ಗಿಸಲು ನಿರ್ಬಂಧ ಮುಂದುವರಿಕೆ ಅಗತ್ಯವೆಂಬ ಅಭಿಮತ ಕೇಳಿಬಂದಿದ್ದು, ರಾಜ್ಯದಲ್ಲಿ ಮೇ 24 ರ ನಂತರವೂ ಲಾಕ್ಡೌನ್ ಮುಂದುವರೆಯಲಿದೆ ಎನ್ನಲಾಗಿದೆ. ಲಾಕ್ಡೌನ್ ವಿಸ್ತರಣೆ ಬಗ್ಗೆ ತಜ್ಞರು Read more…

BREAKING NEWS: ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್, ಪಂ. ರಾಜೀವ್ ತಾರಾನಾಥ್ ಗೆ ಬಸವಶ್ರೀ ಪ್ರಶಸ್ತಿ ಘೋಷಣೆ

ಚಿತ್ರದುರ್ಗ: ಬಸವ ಜಯಂತಿ ಆಚರಣೆಯ ವೇಳೆಯಲ್ಲಿ ಡಾ. ಶಿವಮೂರ್ತಿ ಮುರುಘಾ ಶರಣರು ಬಸವಶ್ರೀ ಪ್ರಶಸ್ತಿ ಪುರಸ್ಕೃತರ ಬಗ್ಗೆ ಘೋಷಣೆ ಮಾಡಿದ್ದಾರೆ. ಮುರುಘಾ ಮಠದ ವತಿಯಿಂದ ನೀಡಲಾಗುವ ಬಸವಶ್ರೀ ಪ್ರಶಸ್ತಿಯನ್ನು Read more…

ಕೋವಿಡ್ ನಿಯಮ ಉಲ್ಲಂಘನೆ ಮಾಡಿದವರಿಗೆ ಕಪ್ಪೆ ಜಿಗಿತದ ಶಿಕ್ಷೆ

ದೇಶದಲ್ಲಿ ಕೊರೋನಾ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ವಿವಿಧ ರಾಜ್ಯಗಳಲ್ಲಿ ಲಾಕ್ಡೌನ್ ಜಾರಿಮಾಡಲಾಗಿದೆ. ಅನೇಕರು ಲಾಕ್ಡೌನ್ ನಿಯಮ ಉಲ್ಲಂಘಿಸಿ ಬೀದಿಯಲ್ಲಿ ಸುತ್ತುವುದನ್ನು ಮುಂದುವರಿಸಿರುವುದು ಪೊಲೀಸರಿಗೆ ಕಿರಿಕಿರಿ ಉಂಟು ಮಾಡಿದೆ. ಹೀಗಾಗಿ ವಿವಿಧ Read more…

ರಾಜ್ಯದಲ್ಲಿ ಲಾಕ್​ಡೌನ್​ ಮುಂದುವರಿಕೆ ಸುಳಿವು ನೀಡಿದ ಸಚಿವ ಆರ್​. ಅಶೋಕ್​

ರಾಜ್ಯದಲ್ಲಿ ಕೊರೊನಾ ಲಾಕ್​ಡೌನ್​ ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ಮೇ 24ರವರೆಗೆ ಲಾಕ್​ಡೌನ್​ ಆದೇಶವನ್ನ ಜಾರಿಗೆ ತಂದಿದೆ. ಲಾಕ್​ಡೌನ್​ ಬಳಿಕ ರಾಜ್ಯದಲ್ಲಿ ಸೋಂಕಿನ ಸಂಖ್ಯೆ ಇಳಿಮುಖವಾಗಿದ್ದು ರಾಜ್ಯದಲ್ಲಿ ಲಾಕ್​ಡೌನ್​ Read more…

ಲಾಕ್​ಡೌನ್​ ಮುಂದುವರಿಕೆ ವಿಚಾರವಾಗಿ ಮಹತ್ವದ ಹೇಳಿಕೆ ನೀಡಿದ ಎಸ್​. ಟಿ. ಸೋಮಶೇಖರ್​​

ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮೇ 24ರವರೆಗೂ ಲಾಕ್​ಡೌನ್​ ಆದೇಶ ವಿಧಿಸಲಾಗಿದೆ. ಈಗಾಗಲೇ ಕೊರೊನಾ ನಿಯಂತ್ರಣಕ್ಕಾಗಿ ಲಾಕ್​ಡೌನ್​ ಅವಧಿಯನ್ನ ವಿಸ್ತರಿಸೋದು ಸೂಕ್ತ ಎಂದು ತಜ್ಞರು ಅಭಿಪ್ರಾಯಪಡ್ತಿದ್ದಾರೆ. ಮೈಸೂರಿನಲ್ಲಿ ಇದೇ ವಿಚಾರವಾಗಿ Read more…

BIG NEWS: 2 ತಿಂಗಳ ಕಾಲ ಜಾರಿಯಾಗುತ್ತಾ ದೇಶದಲ್ಲಿ ಕಂಪ್ಲೀಟ್ ಲಾಕ್ ಡೌನ್…!

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ 2ನೇ ಅಲೆ ನಿಯಂತ್ರಣಕ್ಕೆ 6-8 ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಬೇಕು ಎಂದು ಐಸಿಎಂಆರ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ. Read more…

ಅವ್ಯವಸ್ಥೆಯ ಲಾಕ್ ಡೌನ್; ಈ ಸಾವಿಗೆ ಯಾರು ಹೊಣೆ…? ಆತಂಕಕಾರಿ ಮಾಹಿತಿ ಬಿಚ್ಚಿಟ್ಟ ಡಾ. ರಾಜು

ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಈ ಬಾರಿ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಿದೆ. ಇಂತದ್ದೊಂದು ಲಾಕ್ ಡೌನ್ ಅಗತ್ಯ ಖಂಡಿತವಾಗಿಯೂ ರಾಜ್ಯಕ್ಕೆ ಇತ್ತು ನಿಜ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...