alex Certify Lok Sabha elections | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆಗೆ ಇಂದು ಕೊನೆ ಹಂತದ ಮತದಾನ

ನವದೆಹಲಿ: ಲೋಕಸಭೆ ಚುನಾವಣೆಯ ಏಳನೇ ಹಾಗೂ ಅಂತಿಮ ಹಂತದ ಮತದಾನ ಜೂನ್ 1ರಂದು ನಡೆಯಲಿದೆ. ಇಂದು ಬೆಳಿಗ್ಗೆ 7ರಿಂದ ಸಂಜೆ 6ಗಂಟೆವರೆಗೆ ಮತದಾನ ನಡೆಯಲಿದ್ದು, ಸುದೀರ್ಘ ಎರಡು ತಿಂಗಳ Read more…

BIG NEWS: ನಾಳೆ 57 ಕ್ಷೇತ್ರಗಳಲ್ಲಿ ಮತದಾನದೊಂದಿಗೆ ಕೊನೆ ಹಂತದ ಲೋಕಸಭೆ ಚುನಾವಣೆ ಮುಕ್ತಾಯ: ಮೋದಿ ಭವಿಷ್ಯ ನಿರ್ಧಾರ

ನವದೆಹಲಿ: 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರು 18ನೇ ಲೋಕಸಭೆ ಚುನಾವಣೆ -2024 ರ ಏಳನೇ ಮತ್ತು ಕೊನೆಯ ಹಂತದಲ್ಲಿ ಜೂನ್ 1 ಶನಿವಾರದಂದು ಮತ ಚಲಾಯಿಸಲಿದ್ದಾರೆ. Read more…

ಮೂರನೇ ಬಾರಿಗೆ ಬಿಜೆಪಿ –NDA ಸರ್ಕಾರ ರಚನೆಗೆ ದೇಶದ ಜನರ ನಿರ್ಧಾರ: ಪ್ರಧಾನಿ ಮೋದಿ

ನವದೆಹಲಿ: ‘ದೇಶದ ಜನ ಮೂರನೇ ಬಾರಿಗೆ ಬಿಜೆಪಿ-ಎನ್‌ಡಿಎ ಸರ್ಕಾರ ರಚಿಸಲು ನಿರ್ಧರಿಸಿದ್ದಾರೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಜೂನ್ 1 ರಂದು(ಶನಿವಾರ) ಏಳನೇ ಮತ್ತು ಅಂತಿಮ ಹಂತದಲ್ಲಿ ಚುನಾವಣೆ Read more…

ಪ್ರಶಾಂತ್ ಕಿಶೋರ್ ಬಳಿಕ ಅಮೆರಿಕ ರಾಜಕೀಯ ತಜ್ಞರಿಂದ ಬಿಜೆಪಿ ಸ್ಥಾನ ಗಳಿಕೆ ಕುರಿತು ಅಚ್ಚರಿ ಹೇಳಿಕೆ

ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಮತ್ತೆ ಆಡಳಿತಕ್ಕೆ ಬರಲಿದ್ದು ಕಳೆದ ಬಾರಿಗಿಂತ ಹೆಚ್ಚಿನ ಸಂಖ್ಯೆಯೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣಾ ಚತುರ ಪ್ರಶಾಂತ್ ಕಿಶೋರ್ ಹೇಳಿದ್ದರು. Read more…

ಇಂದು ಅಮೇಥಿ, ರಾಯ್ ಬರೇಲಿ ಸೇರಿ 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ನವದೆಹಲಿ: ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಐದನೇ ಹಂತದ ಲೋಕಸಭೆ ಚುನಾವಣೆಗೆ ವೇದಿಕೆ ಸಜ್ಜಾಗಿದೆ. ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ Read more…

ನಾಳೆ 5ನೇ ಹಂತದ ಲೋಕಸಭೆ ಚುನಾವಣೆ: ರಾಜನಾಥ್, ರಾಹುಲ್ ಗಾಂಧಿ, ಸ್ಮೃತಿ ಇರಾನಿ, ಒಮರ್ ಅಬ್ದುಲ್ಲಾ ಭವಿಷ್ಯ ನಿರ್ಧಾರ

ನವದೆಹಲಿ: 18ನೇ ಲೋಕಸಭೆ ಚುನಾವಣೆ ಐದನೇ ಹಂತದ ಮತದಾನವು ಮೇ 20 ಸೋಮವಾರದಂದು ನಡೆಯಲಿದೆ. ಐದನೇ ಹಂತದಲ್ಲಿ ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 49 ಕ್ಷೇತ್ರಗಳಲ್ಲಿ ಚುನಾವಣೆ Read more…

BIG NEWS: 9 ಸಾವಿರ ಕೋಟಿ ಮೊತ್ತದ ಹಣ, 815 ಕೋಟಿ ಮೌಲ್ಯದ ಮದ್ಯ ಸೀಜ್

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ದಾಖಲೆ ಮೊತ್ತದ ಹಣ, ಮದ್ಯ, ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಇನ್ನೂ ಎರಡು ಹಂತದ Read more…

ಚುನಾವಣಾ ಕಾವಿನಲ್ಲೂ ತಣ್ಣಗಾಗಿರೋದ್ಯಾಕೆ RSS; ಕುತೂಹಲ ಕೆರಳಿಸುವಂತಿದೆ UP ಯಲ್ಲಿನ ಈ ಬೆಳವಣಿಗೆ…!

ಉತ್ತರ ಪ್ರದೇಶದ ಲಕ್ನೋದಲ್ಲಿ ಚುನಾವಣಾ ಕಾವು ತೀವ್ರಗೊಂಡಿದ್ದು, ಮತದಾನಕ್ಕೆ ಕೆಲವೇ ಸಮಯ ಉಳಿದಿದೆ. ಈ ವೇಳೆ ರಾಜಕೀಯದಲ್ಲಿ ಸಕ್ರಿಯವಾಗಿ ಇರಬೇಕಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆ ಕಾಣುತ್ತಿಲ್ಲ. ಇದರ Read more…

ವಾರಣಾಸಿಯಲ್ಲಿ ಮೋದಿ ವಿರುದ್ಧ ಸ್ಪರ್ಧಿಸಿದ್ದ ಹಾಸ್ಯನಟ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಹಾಸ್ಯನಟ ಶ್ಯಾಮ್ ರಂಗೀಲಾ ಅವರು ಸಲ್ಲಿಸಿದ್ದ ಅಫಿಡವಿಟ್ ಅನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ತಿರಸ್ಕರಿಸಿದೆ. Read more…

ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಹಾಸ್ಯನಟ ಶ್ಯಾಮ್ ರಂಗೀಲಾ ಸ್ಪರ್ಧೆ

ನವದೆಹಲಿ: ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸ್ಪಾಟ್-ಆನ್ ಮಿಮಿಕ್ರಿಗೆ ಹೆಸರಾದ ಹಾಸ್ಯನಟ ಶ್ಯಾಮ್ ರಂಗೀಲಾ ಸ್ಪರ್ಧಿಸಲಿದ್ದಾರೆ. ಶ್ಯಾಮ್ ರಂಗೀಲಾ ಲೋಕಸಭೆ ಚುನಾವಣೆಯಲ್ಲಿ ತಮ್ಮ ಸ್ಪರ್ಧೆ ಬಗ್ಗೆ Read more…

BREAKING: 48 ಗಂಟೆ ಚುನಾವಣೆ ಪ್ರಚಾರ ನಡೆಸದಂತೆ ಮಾಜಿ ಸಿಎಂಗೆ ನಿರ್ಬಂಧಿಸಿದ ಆಯೋಗ

ನವದೆಹಲಿ: ಲೋಕಸಭೆ ಚುನಾವಣೆ ಪ್ರಚಾರ ನಡೆಸಿದಂತೆ ತೆಲಂಗಾಣ ಸಿಎಂ ಕೆಸಿಆರ್‌ ಗೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ. 48 ಗಂಟೆಗಳ ಕಾಲ ಪ್ರಚಾರದಲ್ಲಿ ಭಾಗವಹಿಸಿದಂತೆ ನಿರ್ಬಂಧ ವಿಧಿಸಲಾಗಿದೆ. ಅವರು Read more…

ನಾಳೆ 88 ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ: ಲೋಕಸಭೆ ಚುನಾವಣೆ 2ನೇ ಹಂತದಲ್ಲಿ ಕಣದಲ್ಲಿರುವ ಪ್ರಮುಖರು

ನವದೆಹಲಿ: 18 ನೇ ಲೋಕಸಭೆ ಚುನಾವಣೆ 2024 ರ ಎರಡನೇ ಹಂತವು ನಾಳೆ ಏಪ್ರಿಲ್ 26 ರಂದು(ಶುಕ್ರವಾರ) ನಡೆಯಲಿದೆ. 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 88 ಲೋಕಸಭಾ Read more…

BIG NEWS: ಲೋಕಸಭಾ ಚುನಾವಣೆ: ಚುನಾವಣಾ ಸಿಬ್ಬಂದಿಗಳಿಂದ ಅಂಚೆ ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಇಂದು ಚುನವಣಾ ಸಿಬ್ಬಂದಿಗಳಿಗೆ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮತಗಟ್ಟೆಗೆ Read more…

BIG NEWS: ಮೂರು ಗ್ರಾಮಗಳಿಂದ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

ಕೋಲಾರ: ಲೋಕಸಭಾ ಚುನಾವಣೆ ಮತದಾನಕ್ಕೆ ಒಂದು ದಿನ ಮಾತ್ರ ಬಾಕಿ ಇದೆ. ನಾಳೆ ರಾಜ್ಯದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಆದರೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮೂರು Read more…

ರಾಹುಲ್ ಗಾಂಧಿ ಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕಾರಕ್ಕೆ ನಕ್ಸಲರ ಕರೆ

ವಯನಾಡು(ಕೇರಳ): ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕರಿಸುವಂತೆ ಶಂಕಿತ ಮಾವೋವಾದಿಗಳು ಕರೆ ನೀಡಿದ್ದಾರೆ. ಬುಧವಾರ ಬೆಳಗ್ಗೆ 6.15 Read more…

ಲೋಕಸಭೆ ಚುನಾವಣೆ ಕಣದಲ್ಲಿರುವ ಈ ಶ್ರೀಮಂತ ಅಭ್ಯರ್ಥಿ ಆಸ್ತಿ 5,785 ಕೋಟಿ ರೂ.

ಅಮರಾವತಿ: ಗುಂಟೂರು ಲೋಕಸಭಾ ಕ್ಷೇತ್ರದ ತೆಲುಗು ದೇಶಂ ಪಕ್ಷದ(ಟಿಡಿಪಿ) ಅಭ್ಯರ್ಥಿ ಪೆಮ್ಮಸಾನಿ ಚಂದ್ರಶೇಖರ್ ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ 5,785 ಕೋಟಿ ರೂಪಾಯಿಗಳ ಚರ ಮತ್ತು ಸ್ಥಿರ ಸೇರಿದಂತೆ Read more…

ಲೋಕಸಭೆ ಚುನಾವಣೆ ಹಿನ್ನಲೆ ಇಲಾಖಾ ವಿಚಾರಣೆ ಮುಂದೂಡಿದ ಬಿಎಂಟಿಸಿ

ಬೆಂಗಳೂರು: ಕರ್ತವ್ಯ ಲೋಪ ಮೊದಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಬ್ಬಂದಿ ವಿರುದ್ಧ ನಡೆಸುತ್ತಿದ್ದ ಇಲಾಖಾ ವಿಚಾರಣೆಯನ್ನು ಲೋಕಸಭಾ ಚುನಾವಣೆ ಮುಗಿಯುವವರೆಗೆ ಮುಂದೂಡಲಾಗಿದೆ. ಬಿಎಂಟಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಇಲಾಖಾ ವಿಚಾರಣೆ Read more…

ಕೊನೆ ಕ್ಷಣದಲ್ಲಿ ಯು ಟರ್ನ್: ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಉಮೇದುವಾರಿಕೆ ಹಿಂಪಡೆದ ಗುಲಾಂ ನಬಿ ಆಜಾದ್

ನವದೆಹಲಿ: ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ(ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ ಎಂದು ಅವರ ಪಕ್ಷ ತಿಳಿಸಿದೆ. ಅವರು ಜಮ್ಮು Read more…

BIG NEWS: ಚುನಾವಣಾ ಆಯೋಗದಿಂದ ಬರೋಬ್ಬರಿ 4,658 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

ನವದೆಹಲಿ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮಾತದಾರರನ್ನು ಓಲೈಸಲು ರಾಜಕೀಯ ಪಕ್ಷಗಳ ಮುಖಂಡರು ಕಸರತ್ತು ನಡೆಸಿದ್ದಾರೆ. ಚುನಾವಣೆ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಎಲೆಕ್ಷನ್ ಕಮಿಷನ್ ತೀವ್ರ ನಿಗಾ ವಹಿಸಿದೆ. Read more…

BIG NEWS: 70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ್ ಯೋಜನೆಯಡಿ ಉಚಿತ ಚಿಕಿತ್ಸೆ; 10 ಕೋಟಿ ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಳಿಕೆ ಬಿಡುಗಡೆ ಮಾಡಿದ್ದು, ಹಲವು ಭರವಸೆಗಳನ್ನು ನೀಡಿದೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನಿ Read more…

BREAKING NEWS: ಲೋಕಸಭಾ ಚುನಾವಣೆ: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಈಗಾಗಲೇ ಕಾಂಗ್ರೆಸ್ ಹಲವು ಅಂಶಗಳ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ಕೂಡ ಚುನಾವಣಾ ಪ್ರಣಾಳಿಕೆ Read more…

ಬೇಡಿಕೆಯಷ್ಟು ಪೂರೈಕೆಯಾಗದ ಮದ್ಯ: ಪರದಾಟ

ಬೆಂಗಳೂರು: ಲೋಕಸಭೆ ಚುನಾವಣೆ, ಬೇಸಿಗೆ, ಹಬ್ಬ, ಜಾತ್ರೆಗಳ ಕಾರಣದಿಂದ ಮದ್ಯ ಮತ್ತು ಬಿಯರ್ ಗೆ ಭಾರಿ ಬೇಡಿಕೆ ಶುರುವಾಗಿದೆ. ಆದರೆ ಬೇಡಿಕೆಗೆ ತಕ್ಕಂತೆ ಮದ್ಯ, ಬಿಯರ್ ಪೂರೈಕೆ ಆಗುತ್ತಿಲ್ಲ. Read more…

BREAKING NEWS: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಗೆ ‘ಬೇಷರತ್’ ಬೆಂಬಲ ಘೋಷಿಸಿದ MNS ಮುಖ್ಯಸ್ಥ ರಾಜ್ ಠಾಕ್ರೆ

ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್‌ಎಸ್) ಅಧ್ಯಕ್ಷ ರಾಜ್ ಠಾಕ್ರೆ ಮಂಗಳವಾರ ಪ್ರಧಾನಿ ಮೋದಿಗೆ ‘ಬೇಷರತ್’ ಬೆಂಬಲ ಘೋಷಿಸಿದ್ದಾರೆ. ಏಪ್ರಿಲ್ 19 ರಂದು ಪ್ರಾರಂಭವಾಗಲಿರುವ ಲೋಕಸಭಾ ಚುನಾವಣೆಗೆ ಮುನ್ನ ಶಿವಾಜಿ Read more…

ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂಗಳ ಮುಖಾಮುಖಿ: ಅನಂತನಾಗ್-ರಜೌರಿಯಲ್ಲಿ ಮೆಹಬೂಬಾ ಮುಫ್ತಿ – ಗುಲಾಂ ನಬಿ ಆಜಾದ್ ಸ್ಪರ್ಧೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಮತ್ತು ಗುಲಾಂ ನಬಿ ಆಜಾದ್ ಲೋಕಸಭೆ ಚುನಾವಣೆಯಲ್ಲಿ ಪರಸ್ಪರ ಎದುರಾಳಿಗಳಾಗಿ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರ Read more…

BIG NEWS: ಪರಿಶೀಲನೆ ವೇಳೆ ಈ ಅಭ್ಯರ್ಥಿ ನಾಮಪತ್ರ ತಿರಸ್ಕರಿಸಿದ ಚುನಾವಣಾಧಿಕಾರಿ

ನವದೆಹಲಿ: ಮಧ್ಯಪ್ರದೇಶದ ಖಜುರಾಹೊ ಲೋಕಸಭಾ ಕ್ಷೇತ್ರದ ಸಮಾಜವಾದಿ ಪಕ್ಷದ(ಎಸ್‌ಪಿ) ಅಭ್ಯರ್ಥಿಯ ನಾಮನಿರ್ದೇಶನವನ್ನು ಶುಕ್ರವಾರ ಪರಿಶೀಲನೆಯ ಸಮಯದಲ್ಲಿ ಚುನಾವಣಾಧಿಕಾರಿ ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ಈ ಹಿಂದೆ ವಿರೋಧ ಪಕ್ಷದ ಐಎನ್‌ಡಿಐಎ ಬ್ಲಾಕ್‌ನಲ್ಲಿ Read more…

ಮಥುರಾ ಬಿಜೆಪಿ ಅಭ್ಯರ್ಥಿ, ನಟಿ ಹೇಮಾ ಮಾಲಿನಿ ಆಸ್ತಿ ಎಷ್ಟಿದೆ ಗೊತ್ತಾ…?

ಮಥುರಾ ಸಂಸದೀಯ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಸ್ಪರ್ಧಿಸುತ್ತಿರುವ ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಭ್ಯರ್ಥಿ ಹೇಮಾ ಮಾಲಿನಿ ಅವರು ಸುಮಾರು 297 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. Read more…

BIG NEWS: ಲೋಕಸಭೆ ಚುನಾವಣೆ ಕಾರಣ ಹಲವು ಪರೀಕ್ಷೆ ದಿನಾಂಕ ಪರಿಷ್ಕರಣೆ: ಇಲ್ಲಿದೆ ಮಾಹಿತಿ

ನವದೆಹಲಿ: ಏಪ್ರಿಲ್ 19 ರಿಂದ ಜೂನ್ 1 ರವರೆಗೆ ನಡೆಯಲಿರುವ ಲೋಕಸಭಾ ಚುನಾವಣೆ ರಾಷ್ಟ್ರವ್ಯಾಪಿ ಪರೀಕ್ಷಾರ್ಥಿಗಳ ಮೇಲೆ ಪರಿಣಾಮ ಬೀರಿದೆ. ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ಪ್ರವೇಶ ಪರೀಕ್ಷೆಗಳಿಗೆ Read more…

ಲೋಕಸಭೆ ಚುನಾವಣೆಗೆ 16 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಎಸ್‌ಪಿ

ಲಖನೌ: ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷವು ಭಾನುವಾರ ಉತ್ತರ ಪ್ರದೇಶದ 80 ಲೋಕಸಭಾ ಸ್ಥಾನಗಳ ಪೈಕಿ 16 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಕ್ಷವು ಇದುವರೆಗೆ ಸಹರಾನ್‌ಪುರ, Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ‘ಬರ ಪರಿಹಾರ’ವನ್ನೇ ಪ್ರಮುಖ ಅಸ್ತ್ರವಾಗಿಸಿಕೊಂಡ ಕಾಂಗ್ರೆಸ್

ಬೆಂಗಳೂರು: ಬರದಿಂದ ಸಂಕಷ್ಟ ಎದುರಿಸುತ್ತಿರುವ ರಾಜ್ಯಕ್ಕೆ ನ್ಯಾಯಯುತ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BIG BREAKING: ಲೋಕಸಭೆ ಚುನಾವಣೆ ಹೊತ್ತಲ್ಲೇ ಕೆಪಿಸಿಸಿಗೆ ಮೇಜರ್ ಸರ್ಜರಿ: 5 ಕಾರ್ಯಾಧ್ಯಕ್ಷರ ನೇಮಕ

ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಲ್ಲೇ ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 4 ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ. ಹೊಸದಾಗಿ ಐವರು ಕಾರ್ಯಾಧ್ಯಕ್ಷರನ್ನು ಎಐಸಿಸಿ ನೇಮಕ ಮಾಡಿದೆ. ನೂತನ ಕಾರ್ಯಾಧ್ಯಕ್ಷರಾಗಿ ತನ್ವೀರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...