alex Certify Lok Sabha Polls | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಲ್ಮೀಕಿ ಹಗರಣ ಬಗ್ಗೆ ಸ್ಪೋಟಕ ಮಾಹಿತಿ ನೀಡಿದ ಇ.ಡಿ.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಕುರಿತ ಮತ್ತೊಂದು ಸ್ಫೋಟಕ ಮಾಹಿತಿಯನ್ನು ಜಾರಿ ನಿರ್ದೇಶನಾಲಯ ನೀಡಿದೆ. ಲೋಕಸಭೆ ಚುನಾವಣೆಯಲ್ಲಿ Read more…

BREAKING: ವಯನಾಡು ಕ್ಷೇತ್ರಕ್ಕೆ ರಾಹುಲ್ ರಾಜೀನಾಮೆ, ಉಪ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಘೋಷಣೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅವರ ರಾಜೀನಾಮೆಯಿಂದ ತೆರವಾಗಲಿರುವ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ. 2024 Read more…

BIG BREAKING: ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಘೋಷಣೆ

ನವದೆಹಲಿ: ವಾರಗಳ ಸಸ್ಪೆನ್ಸ್‌ ಗೆ ಅಂತ್ಯ ಹಾಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಾವು ಪ್ರತಿನಿಧಿಸುವ ಲೋಕಸಭೆ ಸ್ಥಾನವನ್ನು ಸೋಮವಾರ ಅಂತಿಮವಾಗಿ ನಿರ್ಧರಿಸಿದ್ದಾರೆ. 2024 ರ ಲೋಕಸಭಾ Read more…

BREAKING: ನಾಳೆ ಸಂಸದ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ರಾಹುಲ್ ಗಾಂಧಿ ರಾಯಬರೇಲಿ ಲೋಕಸಭಾ ಕ್ಷೇತ್ರದಿಂದಲೂ ಚುನಾಯಿತರಾಗಿದ್ದಾರೆ. Read more…

ಕೇವಲ 48 ಮತಗಳ ಅಂತರದಿಂದ ಗೆದ್ದ ಶಿವಸೇನೆ ಅಭ್ಯರ್ಥಿ: ಇಲ್ಲಿದೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಅತಿ ಕಡಿಮೆ ಅಂತರದಲ್ಲಿ ಗೆದ್ದವರ ವಿವರ

ಮುಂಬೈ: 2024 ರ ಲೋಕಸಭಾ ಚುನಾವಣೆಯಲ್ಲಿ, ಶಿವಸೇನಾ(ಶಿಂಧೆ ಬಣ) ಅಭ್ಯರ್ಥಿ ರವೀಂದ್ರ ವೈಕರ್ ಅವರು ಮುಂಬೈ ವಾಯುವ್ಯ ಕ್ಷೇತ್ರದಲ್ಲಿ ಕೇವಲ 48 ಮತಗಳಿಂದ ಶಿವಸೇನಾ UBT ಅಭ್ಯರ್ಥಿ ಅಮೋಲ್ Read more…

ಈ ಬಾರಿ ಖಾತೆ ತೆರೆಯದ ಬಿಎಸ್ಪಿ: ಮಾಯಾವತಿಗೆ ಮುಖಭಂಗ

ಲಖನೌ: 4 ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಿದ್ದ ಮಾಯಾವತಿ ಅವರಿಗೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮುಖಭಂಗವಾಗಿದೆ. ದಲಿತರ ಪಕ್ಷ ಎಂದು ಹೆಸರಾಗಿದ್ದ ಬಿಎಸ್ಪಿ ಪ್ರತಿಷ್ಠೆಗೆ ತೀವ್ರ Read more…

ಅಚಲವಾದ ಬೆಂಬಲಕ್ಕೆ ಕೃತಜ್ಞರಾಗಿರುತ್ತೇವೆ: ಗೀತಾ ಶಿವರಾಜ್ ಕುಮಾರ್

ಶಿವಮೊಗ್ಗ: ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಜಯಗಳಿಸಿದ್ದಾರೆ. ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ Read more…

ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆ: ಪ್ರಧಾನಿ ಮೋದಿ

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಎನ್.ಡಿ.ಎ. 291 ಸ್ಥಾನ ಗಳಿಸಿದೆ. ಮೂರನೇ ಬಾರಿಗೆ ಪ್ರಧಾನಿಯಾಗುವತ್ತ ಹೆಜ್ಜೆ ಇಟ್ಟಿರುವ ಮೋದಿ ದೇಶದ ಜನತೆಗೆ ಧನ್ಯವಾದ ಹೇಳಿದ್ದಾರೆ. Read more…

BREAKING: 1,88,350 ಮತಗಳಿಂದ ಮುನ್ನಡೆ ಗಳಿಸಿದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್

ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ವಿಧಿಶಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಿಂಗ್ ಚೌಹಾಣ್ 1,88,350 ಮತಗಳಿಂದ ಮುನ್ನಡೆ ಸಾಧಿಸಿದ್ದು, ಮತ ಎಣಿಕೆ ಕಾರ್ಯ ಮುಂದುವರೆದಿದೆ. ಹರಿಯಾಣ ಮಾಜಿ Read more…

ದಾವಣಗೆರೆಯಲ್ಲಿ ಹಾವು- ಏಣಿ ಆಟ: ನಾಲ್ಕನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ

ದಾವಣಗೆರೆ: ಲೋಕಸಭೆ ಕ್ಷೇತ್ರದ ಮತ ಎಣಿಕೆ ಆರಂಭ ಮುಂದುವರೆದಿದ್ದು, ಆರಂಭಿಕ ಮೂರು ಸುತ್ತುಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಪ್ರಭಾ ಮಲ್ಲಿಕಾರ್ಜುನ್ ನಾಲ್ಕನೇ ಸುತ್ತಿನಲ್ಲಿ ಹಿನ್ನಡೆಯಾಗಿದೆ. ನಾಲ್ಕನೇ ಸುತ್ತಿನಲ್ಲಿ ಬಿಜೆಪಿಯ ಗಾಯತ್ರಿ Read more…

BREAKING: ಸೋಮಣ್ಣ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ಮುನ್ನಡೆ

ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ತುಮಕೂರು ಕ್ಷೇತ್ರದಲ್ಲಿ ಬಿಜೆಪಿ Read more…

BREAKING: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಮುನ್ನಡೆ

ದಾವಣಗೆರೆ: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಮುನ್ನಡೆ ಸಾಧಿಸಿದ್ದಾರೆ. ಆರಂಭಿಕವಾಗಿ ಅಂಚೆ ಮತ ಎಣಿಕೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅಂಚೆ ಮತಗಳ ಎಣಿಕೆಯಲ್ಲಿ Read more…

ಲೋಕಸಭೆ ಚುನಾವಣೆಯಲ್ಲಿ ವಿಶ್ವದಾಖಲೆ: 64.2 ಕೋಟಿ ಜನರಿಂದ ಮತದಾನ

ನವದೆಹಲಿ: ದೇಶದಲ್ಲಿ ಸುಮಾರು ಎರಡೂವರೆ ತಿಂಗಳ ಕಾಲ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ 64.2 ಕೋಟಿ ಜನ ಮತದಾನ ಮಾಡಿದ್ದಾರೆ. ಜಗತ್ತಿನಲ್ಲಿ ಎಲ್ಲೂ ಕೂಡ ಇಷ್ಟೊಂದು ಜನ Read more…

ಇಂದು ಪ್ರಕಟವಾಗಲಿದೆ ಫಲಿತಾಂಶ: ರಾಜ್ಯದ 28 ಕ್ಷೇತ್ರಗಳ 474 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ದೇಶದಲ್ಲಿ ಸುಧೀರ್ಘ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ರಾಜ್ಯದಲ್ಲಿಯೂ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ Read more…

ಯಾರಿಗೆ ಅಧಿಕಾರ…? ಇಂದು ಮಧ್ಯಾಹ್ನದೊಳಗೆ ಕುತೂಹಲಕ್ಕೆ ತೆರೆ

ನವದೆಹಲಿ: ದೇಶದ 542 ಲೋಕಸಭಾ ಕ್ಷೇತ್ರಗಳ 8360 ಅಭ್ಯರ್ಥಿಗಳ ಭವಿಷ್ಯ ಇಂದು ಪ್ರಕಟವಾಗಲಿದೆ. ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಸುದೀರ್ಘ ಎರಡೂವರೆ ತಿಂಗಳ ಕಾಲ Read more…

ದೇಶಾದ್ಯಂತ ಮತ ಎಣಿಕೆಗೆ ಸಕಲ ಸಿದ್ಧತೆ: ನಾಳೆ ಮಧ್ಯಾಹ್ನದೊಳಗೆ ಸೋಲು, ಗೆಲುವಿನ ಲೆಕ್ಕಾಚಾರಕ್ಕೆ ತೆರೆ

ನವದೆಹಲಿ: ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವದ ಹಬ್ಬವೆಂದೇ ಹೇಳಲಾಗುವ ಲೋಕಸಭೆ ಚುನಾವಣೆ ಫಲಿತಾಂಶ ಜೂನ್ 4ರಂದು ಪ್ರಕಟವಾಗಲಿದೆ. ದೇಶಾದ್ಯಂತ ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. Read more…

ಕೊನೆ ಹಂತದ ಲೋಕಸಭೆ ಚುನಾವಣೆಯಲ್ಲಿ ಶೇಕಡ 61 ರಷ್ಟು ಮತದಾನ

ನವದೆಹಲಿ: ಲೋಕಸಭೆ ಚುನಾವಣೆಯ ಕೊನೆಯ ಹಾಗೂ 7ನೇ ಹಂತದ ಮತದಾನ ಶನಿವಾರ ಮುಕ್ತಾಯವಾಗಿದೆ. ಇದರೊಂದಿಗೆ ಸುಧೀರ್ಘ ಎರಡೂವರೆ ತಿಂಗಳ ಕಾಲ ನಡೆದ ಲೋಕಸಭೆ ಚುನಾವಣೆ ಮುಕ್ತಾಯವಾಗಿದ್ದು, ಜೂನ್ 4ರಂದು Read more…

ಸಮೀಕ್ಷೆಯೇ ಸತ್ಯವಲ್ಲ…! ಸುಳ್ಳಾದ ಅನೇಕ ನಿದರ್ಶನಗಳಿವೆ

ನವದೆಹಲಿ: ಲೋಕಸಭೆ ಚುನಾವಣೆ ಕೊನೆಯ ಹಂತದ ಮತದಾನ ಮುಗಿದ ಬೆನ್ನಲ್ಲೇ ಎಕ್ಸಿಟ್ ಫೋಲ್ ಪ್ರಕಟವಾಗಿವೆ. ಬಹುತೇಕ ಎಲ್ಲಾ ಸಮೀಕ್ಷೆಗಳು ಎನ್.ಡಿ.ಎ. ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ. ಆದರೆ Read more…

ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಗೆ ಭರ್ಜರಿ ಜಯ: ಮತದಾನೋತ್ತರ ಸಮೀಕ್ಷೆ

ನವದೆಹಲಿ: ಲೋಕಸಭೆ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ಬಹುತೇಕ ಎಲ್ಲಾ ಸಮೀಕ್ಷೆಗಳ ಪ್ರಕಾರ ಬಿಜೆಪಿ -ಜೆಡಿಎಸ್ ಮೈತ್ರಿಕೂಟ ಹೆಚ್ಚು ಸ್ಥಾನ ಗಳಿಸಲಿದೆ ಎಂದು ಹೇಳಲಾಗಿದೆ. ರಾಜ್ಯದ ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೆ Read more…

ಅಧಿಕಾರದ ನಿರೀಕ್ಷೆಯಲ್ಲಿದ್ದ ‘ಇಂಡಿಯಾ’ ಮೈತ್ರಿಕೂಟಕ್ಕೆ ಶಾಕ್: ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳಲ್ಲೂ NDAಗೆ ಹೆಚ್ಚು ಸ್ಥಾನ

ನವದೆಹಲಿ: ಲೋಕಸಭೆ ಚುನಾವಣೆ ಕೊನೆಯ ಹಂತದ ಮತದಾನ ಮುಕ್ತಾಯವಾಗುತ್ತಿದ್ದಂತೆ ಸಮೀಕ್ಷೆಗಳು ಪ್ರಕಟವಾಗಿದ್ದು, ಈ ಬಾರಿ ಎನ್.ಡಿ.ಎ. ಅತಿ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ. ಯಾವುದೇ ಚುನಾವಣೋತ್ತರ Read more…

BREAKING NEWS: ಫಲಿತಾಂಶಕ್ಕೆ ಮೊದಲೇ ಬಿಜೆಪಿ ಸಂಭ್ರಮಾಚರಣೆ

ನವದೆಹಲಿ: ಸುಧೀರ್ಘ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆ ಮುಕ್ತಾಯವಾಗುತಿದ್ದಂತೆ ವಿವಿಧ ವಾಹಿನಿಗಳು, ಸಂಸ್ಥೆಗಳಿಂದ ಚುನಾವಣೋತ್ತರ ಸಮೀಕ್ಷೆ ಪ್ರಕಟಿಸಲಾಗಿದೆ. ಬಹುತೇಕ ಎಲ್ಲಾ ಸಮೀಕ್ಷೆಗಳಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ Read more…

BIG NEWS: ಸುದೀರ್ಘ 7 ಹಂತಗಳಲ್ಲಿ ನಡೆದ ಪ್ರಜಾಪ್ರಭುತ್ವದ ಹಬ್ಬ ಲೋಕಸಭೆ ಚುನಾವಣೆ ಮುಕ್ತಾಯ

ನವದೆಹಲಿ: ಪ್ರಜಾಪ್ರಭುತ್ವದ ಹಬ್ಬವೆಂದೇ ಹೇಳಲಾಗುವ ಸಾರ್ವತ್ರಿಕ ಲೋಕಸಭೆ ಚುನಾವಣೆ ಮುಕ್ತಾಯವಾಗಿದೆ. ಸುದೀರ್ಘ 7 ಹಂತಗಳಲ್ಲಿ ಮತದಾನ ನಡೆದಿತ್ತು. ಏಪ್ರಿಲ್ 19 ರಿಂದ ಜೂನ್ 1ರವರೆಗೆ 7 ಹಂತಗಳಲ್ಲಿ ಮತದಾನ Read more…

BIG NEWS: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮೊದಲು ಸ್ಪೋಟಕ ಮಾಹಿತಿ ಬಹಿರಂಗ: ಚುನಾವಣೆಗೆ ಅಡ್ಡಿಪಡಿಸಲು ಇಸ್ರೇಲಿ ಸಂಸ್ಥೆ ಪ್ರಯತ್ನ: ಬಿಜೆಪಿ ವಿರೋಧಿ ಕಾರ್ಯಸೂಚಿ

ನವದೆಹಲಿ: ಇಸ್ರೇಲಿ ಸಂಸ್ಥೆಯು ಲೋಕಸಭೆ ಚುನಾವಣೆಯನ್ನು ಅಡ್ಡಿಪಡಿಸಲು ಪ್ರಯತ್ನಿಸಿದೆ ಎಂದು OpenAI ಹೇಳಿಕೊಂಡಿದೆ. ಇಸ್ರೇಲ್ ಮೂಲದ ನೆಟ್‌ವರ್ಕ್ ಆಡಳಿತಾರೂಢ ಬಿಜೆಪಿಯನ್ನು ಟೀಕಿಸುವ ಮತ್ತು ಕಾಂಗ್ರೆಸ್ ಅನ್ನು ಶ್ಲಾಘಿಸುವ ವಿಷಯವನ್ನು Read more…

ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಹೋಲ್ ಸೇಲ್ ಆಗಿ ಸರ್ಕಾರವನ್ನೇ ಬದಲಾಯಿಸೋಣ: ಸಿ.ಟಿ. ರವಿ

ತುಮಕೂರು: ಜೂನ್ 4ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಬರಲಿದೆ. ಫಲಿತಾಂಶದ ಬಳಿಕ ಹೋಲ್ ಸೇಲ್ ಆಗಿ ಸರ್ಕಾರವನ್ನೇ ಬದಲಾಯಿಸೋಣ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ. ತುಮಕೂರಿನಲ್ಲಿ Read more…

ಲೋಕಸಭೆ ಚುನಾವಣೆ: 4 ಹಂತಗಳಿಗೆ ಹೋಲಿಸಿದರೆ 5ನೇ ಹಂತದಲ್ಲಿ ನೀರಸ ಮತದಾನ

ನವದೆಹಲಿ: ಸೋಮವಾರ ನಡೆದ ಲೋಕಸಭೆ ಚುನಾವಣೆ ಐದನೇ ಹಂತದ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ. ಒಟ್ಟಾರೆ ಶೇಕಡ 58 ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ Read more…

ಲೋಕಸಭೆ ಚುನಾವಣೆ ಫಲಿತಾಂಶ ಬೆನ್ನಲ್ಲೇ ಸಂಪುಟಕ್ಕೆ ಸರ್ಜರಿ: ಕುಟುಂಬದವರ ಕಣಕ್ಕಿಳಿಸಿದ ಸಚಿವರಿಗೆ ಶಾಕ್

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಸಂಪುಟಕ್ಕೆ ಸರ್ಜರಿ ನಡೆಸುವ ಸಾಧ್ಯತೆ ಇದೆ. ಈಗಾಗಲೇ ಸಂಪುಟ ಪುನಾರಚನೆ ಕುರಿತ ಚರ್ಚೆ ಆರಂಭವಾಗಿದೆ. ಕಾಂಗ್ರೆಸ್ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು Read more…

ದೇಶದ 93 ಕ್ಷೇತ್ರಗಳಲ್ಲಿ ಇಂದು 3ನೇ ಹಂತದ ಮತದಾನ: ಪ್ರಧಾನಿ ಮೋದಿಯಿಂದ ಮತ ಚಲಾವಣೆ

ನವದೆಹಲಿ: ಮೇ 7ರಂದು ಮಂಗಳವಾರ ದೇಶದಲ್ಲಿ ಮೂರನೇ ಹಂತದ ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದೆ. 12 ರಾಜ್ಯಗಳ 93 ಲೋಕಸಭಾ ಕ್ಷೇತ್ರಗಳಲ್ಲಿ ಮತ ದಾನ ನಡೆಯಲಿದ್ದು, 17 ಕೋಟಿ Read more…

ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ದೇಶದಲ್ಲಿ ಮೂರನೇ ಹಂತದ ಚುನಾವಣೆ ಇದಾಗಿದೆ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವವರೆಗೆ Read more…

ಮತದಾರರ ಮನವೊಲಿಕೆಗೆ ಇಂದು ಕೊನೆ ಹಂತದ ಕಸರತ್ತು

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ, ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆ ಬಿದ್ದಿದೆ. ಸೋಮವಾರ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ನಡೆಸಿ Read more…

ಬಹಿರಂಗ ಪ್ರಚಾರ ಕೊನೆ ದಿನ 14 ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ ಭಾನುವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಕೊನೆ ಕ್ಷಣದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿರುವ ಬಿಜೆಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...