alex Certify Lok Sabha Polls | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾನ ಮಾಡಲು ಊರಿಗೆ ಹೊರಟವರಿಗೆ ಬಸ್ ಟಿಕೆಟ್ ದರ ಏರಿಕೆ ಶಾಕ್

ಬೆಂಗಳೂರು: ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭೆ ಚುನಾವಣೆ ನಡೆದಿದ್ದು, ರಾಜ್ಯದ ದಕ್ಷಿಣ ಕರ್ನಾಟಕ ಭಾಗದ Read more…

ರಾಜ್ಯದ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಲ್ಲಿ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಸೋಮವಾರ ಮನೆ ಮನೆ ಪ್ರಚಾರ Read more…

ಚಿಕ್ಕೋಡಿ ಕ್ಷೇತ್ರದಲ್ಲಿ ಇಂದು ಕೇಂದ್ರ ಸಚಿವ ಅಮಿತ್ ಶಾ ಪ್ರಚಾರ

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ಕೈಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಅಣ್ನಾ ಸಾಹೇಬ ಜೊಲ್ಲೆ ಅವರ ಪರವಾಗಿ ಪ್ರಚಾರ ನಡೆಸಲಿರುವ Read more…

ಮೇ 13 ರಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಮೇ 13ರಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಮತ್ತು ಎನ್.ಡಿ.ಎ. ಅಭ್ಯರ್ಥಿಗಳ ಪರವಾಗಿ ದೇಶಾದ್ಯಂತ ಬಿರುಸಿನ ಪ್ರಚಾರ ಕೈಗೊಂಡಿರುವ ಪ್ರಧಾನಿ Read more…

ಲೋಕಸಭೆ ಚುನಾವಣೆಯಲ್ಲಿ ಲೀಡ್ ಕೊಡದಿದ್ದರೆ ವಿದ್ಯುತ್ ಕಟ್: ಕಾಂಗ್ರೆಸ್ ಶಾಸಕ ಬೆದರಿಕೆ

ಚಿಕ್ಕೋಡಿ: ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಲೀಡ್ ಕೊಡದಿದ್ದರೆ ವಿದ್ಯುತ್ ಕಟ್ ಮಾಡುವುದಾಗಿ ಬೆಳಗಾವಿ ಜಿಲ್ಲೆ ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಬೆದರಿಕೆ ಹಾಕಿದ್ದಾರೆ. ಕಾಗವಾಡ ತಾಲೂಕಿನ ಜುಗುಳ Read more…

ರಾಜ್ಯಕ್ಕೆ ಇಂದು ರಾಹುಲ್ ಗಾಂಧಿ: ಶಿವಮೊಗ್ಗ, ರಾಯಚೂರಿನಲ್ಲಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಗುರುವಾರ ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಿ ಕಾಂಗ್ರೆಸ್ Read more…

ಲೋಕಸಭೆ ಚುನಾವಣೆ ಮತದಾರರಿಗೆ ಉಚಿತ ವಿಮಾನ ಟಿಕೆಟ್ ಆಫರ್

ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಗಲ್ಫ್ ರಾಷ್ಟ್ರಗಳಿಂದ ಭಾರತಕ್ಕೆ ಬರುವ ಭಟ್ಕಳದ ಜನರಿಗೆ ಉಚಿತ ವಿಮಾನ ಟಿಕೆಟ್ ನೀಡುವುದಾಗಿ ಅನೇಕ ಮುಸ್ಲಿಂ Read more…

ಕಾಂಗ್ರೆಸ್ ನೀತಿಗಳಿಂದ ಕರ್ನಾಟಕ ನಲುಗಿದೆ: ಬೆಳಗಾವಿ, ಶಿರಸಿ, ದಾವಣಗೆರೆ ಬಳಿಕ ಹೊಸಪೇಟೆಯಲ್ಲಿ ಮೋದಿ ಮತ ಬೇಟೆ

ಹೊಸಪೇಟೆ: ರಾಜ್ಯದಲ್ಲಿಂದು ಬಿರುಗಾಳಿ ಪ್ರಚಾರ ನಡೆಸಿದ ಮೋದಿ ಬೆಳಗಾವಿ, ಶಿರಸಿ, ದಾವಣಗೆರೆ ಬಳಿಕ ಬಳ್ಳಾರಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಹೊಸಪೇಟೆಯಲ್ಲಿ ಮತ ಬೇಟೆ ನಡೆಸಿದ್ದಾರೆ. ಬಳ್ಳಾರಿ, ಕೊಪ್ಪಳ ಸೋದರ Read more…

BREAKING: ಎಎಪಿ ಪ್ರಚಾರ ಹಾಡು ನಿಷೇಧಿಸಿದ ಚುನಾವಣಾ ಆಯೋಗ

ನವದೆಹಲಿ: ಭಾರತೀಯ ಚುನಾವಣಾ ಆಯೋಗ(ಇಸಿಐ) ಭಾನುವಾರ ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರ ಹಾಡನ್ನು ನಿಷೇಧಿಸಿದೆ. ಇಸಿಐ ನಿರ್ಧಾರವನ್ನು ಟೀಕಿಸಿ ಶಾಸಕ ಅತಿಶಿ ಮರ್ಲೆನಾ ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿ Read more…

ಮತದಾರರಿಗೆ ಮುಖ್ಯ ಮಾಹಿತಿ: ವೋಟ್ ಮಾಡಲು ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಈ ದಾಖಲೆ ತೋರಿಸಿ ಮತ ಹಾಕಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನ ಮಾಡಲು ಮತದಾರರ ಗುರುತಿನ ಚೀಟಿ ತೆಗೆದುಕೊಂಡು ಹೋಗಬೇಕಿದೆ. ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಪರ್ಯಾಯ ದಾಖಲೆಗಳನ್ನು ತೋರಿಸಿ ಮತದಾನ Read more…

ಸಾರಿಗೆ ಸಚಿವರ ಪುತ್ರಿ ಸೌಮ್ಯಾ ರೆಡ್ಡಿ ಪರ ಪ್ರಚಾರಕ್ಕೆ ಬಿಎಂಟಿಸಿ ಬಳಕೆ: ಬಿಜೆಪಿ ಆರೋಪ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪುತ್ರಿ ಸೌಮ್ಯಾ ರೆಡ್ಡಿ ಅವರ ಪರ ಪ್ರಚಾರಕ್ಕಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬಿಎಂಟಿಸಿ ಬಸ್ ಗಳನ್ನು ಬಿಟ್ಟಿದ್ದಾರೆ Read more…

ಮತ ಚಲಾಯಿಸುವ ಹಿರಿಯ ನಾಗರಿಕರು ವಿಕಲಚೇತನರಿಗೆ RAPIDO ಉಚಿತ ಸೇವೆ

ನವದೆಹಲಿ: ದೇಶದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, ಮತ ಚಲಾಯಿಸುವ ಹಿರಿಯ ನಾಗರಿಕರು, ವಿಕಲಚೇತನರಿಗೆ ರ್ಯಾಪಿಡೋ ಉಚಿತ ಸೇವೆ ನೀಡುವುದಾಗಿ ತಿಳಿಸಿದೆ. ಟ್ಯಾಕ್ಸಿ Read more…

ಏ. 28, 29ರಂದು ರಾಜ್ಯದಲ್ಲಿ ಮೋದಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮೇ 7 ರಂದು 14 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ರಾಜ್ಯದಲ್ಲಿ ಭರ್ಜರಿ ಪ್ರಚಾರ Read more…

ಬಾಗಲಕೋಟೆಯಲ್ಲಿ ಒಂದೇ ದಿನ ಮೋದಿ, ಸಿದ್ದರಾಮಯ್ಯ ಪ್ರಚಾರ

ಬಾಗಲಕೋಟೆ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಮುಗಿಲು ಮುಟ್ಟಿದೆ. ರಾಜ್ಯದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ Read more…

ರಾಜ್ಯದಲ್ಲಿಂದು ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕೈಗೊಂಡಿರುವ ಅವರು ಚಿತ್ರದುರ್ಗ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ Read more…

2ನೇ ಹಂತ: 45 ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್: 227 ಮಂದಿ ಕಣದಲ್ಲಿ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾದ ಸೋಮವಾರ 45 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ Read more…

ಹುಸಿಯಾಯ್ತು ಬಿಜೆಪಿ ನಿರೀಕ್ಷೆ: ಕಣದಲ್ಲೇ ಉಳಿದ ಈಶ್ವರಪ್ಪ: ಶಿವಮೊಗ್ಗ ಕಣದಲ್ಲಿ 23 ಅಭ್ಯರ್ಥಿಗಳು

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಬಿಜೆಪಿ Read more…

BIG NEWS: ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತ, ಮತ್ತೊಬ್ಬ ಅಭ್ಯರ್ಥಿ ನಾಮಪತ್ರ ಅಸಿಂಧು

ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ.  ಮೂವರು ಸೂಚಕರು ತಮ್ಮ ಸಹಿ ನಕಲಿ ಎಂದು ಹೇಳಿದ್ದರಿಂದ ಅವರ ನಾಮಪತ್ರ ತಿರಸ್ಕರಿಸಲಾಗಿದೆ. ಸೂರತ್‌ Read more…

ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ನಾಮಪತ್ರ ತಿರಸ್ಕೃತ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಮತ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.20 ರಂದು ನಾಮಪತ್ರಗಳ ಪರಿಶೀಲನೆ ನಡೆದಿದ್ದು, ಓರ್ವ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ. ಏ.12 ರಿಂದ 19 ರವರೆಗೆ Read more…

ರಾಜ್ಯದಲ್ಲಿಂದು ನಟ ಪವನ್ ಕಲ್ಯಾಣ್ ಪ್ರಚಾರ: ಡಾ.ಸಿ.ಎನ್. ಮಂಜುನಾಥ್ ಪರ ಮತಯಾಚನೆ

ಬೆಂಗಳೂರು ನಗರ ಜಿಲ್ಲೆ ಆನೇಕಲ್ ನಲ್ಲಿ ಇಂದು ಜನಸೇನಾ ಪಕ್ಷದ ಸಂಸ್ಥಾಪಕ ಮತ್ತು ತೆಲುಗು ನಟ ಪವನ್ ಕಲ್ಯಾಣ್ ಪ್ರಚಾರ ನಡೆಸಲಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಜೆಪಿ ಅಭ್ಯರ್ಥಿ Read more…

ಮೊದಲ ಹಂತದ ಲೋಕಸಭೆ ಚುನಾವಣೆ: 102 ಕ್ಷೇತ್ರಗಳಲ್ಲಿ ಮತದಾನ ಮುಕ್ತಾಯ: ಪಶ್ಚಿಮ ಬಂಗಾಳದಲ್ಲಿ ದಾಖಲೆಯ ಮತದಾನ

ನವದೆಹಲಿ: ಮೊದಲ ಹಂತದ ಲೋಕಸಭೆ ಚುನಾವಣೆಗೆ ಇಂದು 102 ಕ್ಷೇತ್ರಗಳಲ್ಲಿ ನಡೆದ ಮತದಾನ ಮುಕ್ತಾಯವಾಗಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ ದಾಖಲೆಯ ಮತದಾನವಾಗಿದೆ. ಶೇಕಡ 77.57ರಷ್ಟು ಮತದಾನವಾಗಿದೆ. 21 Read more…

ಮಂಡ್ಯದಲ್ಲಿ ಮುಂದುವರೆದ ದರ್ಶನ್ ಮತ ಬೇಟೆ: ಇಂದೂ ವಿವಿಧೆಡೆ ಭರ್ಜರಿ ಪ್ರಚಾರ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಟ ದರ್ಶನ್ ಮತ ಬೇಟೆ ಮುಂದುವರೆದಿದೆ. ಇಂದು ಕೂಡ ದರ್ಶನ್ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮಂಡ್ಯ Read more…

ದೇಶದ 21 ರಾಜ್ಯಗಳ 102 ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಲೋಕಸಭೆ ಚುನಾವಣೆಗೆ ಮತದಾನ

ನವದೆಹಲಿ: ಸಾರ್ವತ್ರಿಕ ಲೋಕಸಭೆ ಚುನಾವಣೆ 7 ಹಂತದಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ 102 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ. 21 ರಾಜ್ಯಗಳಲ್ಲಿ ಮೊದಲ ಹಂತದ ಚುನಾವಣೆ ಆರಂಭವಾಗಲಿದೆ. Read more…

ಮಂಡ್ಯದಲ್ಲಿಂದು ನಟ ದರ್ಶನ್ ಭರ್ಜರಿ ಪ್ರಚಾರ

ಮಂಡ್ಯ: ಮಂಡ್ಯದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ನಟ ದರ್ಶನ್ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಪ್ರಚಾರ ಕೈಗೊಂಡಿದ್ದಾರೆ. Read more…

ಸೋಲಿನ ಭೀತಿಯಿಂದ ಬಿಜೆಪಿ –ಜೆಡಿಎಸ್ ಅಪವಿತ್ರ ಮೈತ್ರಿ: ರಾಜ್ಯದ 25 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು: ಸಿಎಂ ಸಿದ್ಧರಾಮಯ್ಯ

ಕೋಲಾರ: ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ರಾಜ್ಯದ 25 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು Read more…

ಶುಕ್ರವಾರ ಮೊದಲ ಹಂತದ ಚುನಾವಣೆ: 102 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ

ನವದೆಹಲಿ: ಏಪ್ರಿಲ್ 19 ರಂದು ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದ್ದು, 102 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಅಧಿಕೃತ ತೆರೆ ಬಿದ್ದಿದೆ. ನಾಳೆ ಮನೆ ಮನೆ Read more…

ರಾಜ್ಯದಲ್ಲಿಂದು ರಾಹುಲ್ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸಿದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಇಂದು Read more…

ಮತದಾರರಿಗೆ ಗುಡ್ ನ್ಯೂಸ್: ದೇಶದಲ್ಲಿ ಇದೇ ಮೊದಲ ಬಾರಿಗೆ ಕ್ಯೂಆರ್ ಕೋಡ್ ವೋಟರ್ ಸ್ಲಿಪ್

ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಚುನಾವಣಾ ಆಯೋಗ ದೇಶದಲ್ಲಿ ಇದೇ ಮೊದಲ ಬಾರಿಗೆ ಹೊಸ ಪ್ರಯೋಗ ಕೈಗೊಂಡಿದೆ. ಮತದಾರರಿಗೆ ಕ್ಯೂಆರ್ ಕೋಡ್ ಹೊಂದಿರುವ ವೋಟರ್ ಸ್ಲಿಪ್ Read more…

ಏ. 20 ರಂದು ರಾಜ್ಯದಲ್ಲಿ ಮತ್ತೆ ಮೋದಿ ಭರ್ಜರಿ ಪ್ರಚಾರ: ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಸಮಾವೇಶ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಭರ್ಜರಿ ಪ್ರಚಾರ ನಡೆಸಿದ ಪ್ರಧಾನಿ ಮೋದಿ ಏಪ್ರಿಲ್ 20ರಂದು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆಯುವ ಬೃಹತ್ ಸಮಾವೇಶ Read more…

ಮಂಗಳೂರಿನಲ್ಲಿ ಮೋದಿ ಭರ್ಜರಿ ರೋಡ್ ಶೋ: ಕಿಕ್ಕಿರಿದು ಸೇರಿದ ಜನರಿಂದ ಹೂವಿನ ಸುರಿಮಳೆ

ಮಂಗಳೂರು: ಲೋಕಸಭೆ ಚುನಾವಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದು ಮೈಸೂರಿನಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದ ನಂತರ ಕರಾವಳಿ ನಗರಿ ಮಂಗಳೂರಿಗೆ ಆಗಮಿಸಿದ್ದಾರೆ. ನಾರಾಯಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...