BIG NEWS: ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಾಸ್ ವಿಚಾರ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ…
BIG NEWS: ಮೈತ್ರಿಕೂಟದ ಮೊದಲ ಸಭೆ; ಬಿಜೆಪಿಯ ಈ ಕ್ಷೇತ್ರ ಜೆಡಿಎಸ್ ಗೆ ಬಿಟ್ಟು ಕೊಡಲು ನಿರ್ಧಾರ
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎನ್ ಡಿಎ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಇಂದು ಮೊದಲ…
BIG NEWS: ಅನಂತ್ ಕುಮಾರ್ ಹೆಗಡೆ ವಿರುದ್ಧ ಸ್ಪರ್ಧೆಗೆ ನಾನು ಸಿದ್ಧ; ಕ್ಷೇತ್ರಕ್ಕಾಗಿ ಅವರು ನೀಡಿದ ಕೊಡುಗೆಯೇನು? ಶಾಸಕ ಭೀಮಣ್ಣ ನಾಯ್ಕ್
ಕಾರವಾರ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಲಾಭಿ ಜೋರಾಗಿದ್ದು, ಈ ನಡುವೆ ಉತ್ತರ ಕನ್ನಡ…
BIG NEWS: ಲೋಕಸಭಾ ಚುನಾವಣೆ: ಸೂಕ್ತ ಫಲಿತಾಂಶ ಬರದಿದ್ದರೆ ಸಚಿವರ ತಲೆದಂಡ; ಹೈಕಮಾಂಡ್ ಖಡಕ್ ಸೂಚನೆ
ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ…
BIG NEWS: ಲೋಕಸಭಾ ಚುನಾವಣೆ ಟಿಕೆಟ್ ಗಾಗಿ ಸರ್ಕಾರಿ ಹುದ್ದೆಯನ್ನೇ ತೊರೆದ ವೈದ್ಯ
ಚಾಮರಾಜನಗರ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಅಕಾಂಕ್ಷಿಗಳ ಲಾಭಿ ಜೋರಾಗಿದೆ. ಈ ನಡುವೆ ವೈದ್ಯರೊಬ್ಬರು ತಮ್ಮ…
BIG NEWS: ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಲೋಕೋಪಯೋಗಿ ಸಚಿವ ಸತೀಶ್…
BIG NEWS: ಲೋಕಸಭಾ ಚುನಾವಣೆ: ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ ವಿಚಾರ; ಅಮಿತ್ ಶಾ ಭೇಟಿಯಾಗಲಿರುವ HDK
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ವಿಚಾರವಾಗಿ…
BIG NEWS: ಜಗದೀಶ್ ಶೆಟ್ಟರ್ ಗೆ ಲೋಕಸಭಾ ಟಿಕೆಟ್ ವಿಚಾರ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಹುಬ್ಬಳ್ಳಿ: ಮುಂಬರುವ ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಭಾರಿ ಸಿದ್ಧತೆ ನಡೆಸಿದ್ದು, ಮಾಜಿ ಸಿಎಂ, ಪರಿಷತ್ ಸದಸ್ಯ…
BIG NEWS: ಲೋಕಸಭಾ ಚುನಾವಣೆ ನಮ್ಮ ಮುಂದಿನ ಸವಾಲು; ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಬೇಕಿದೆ; ಬಿ.ವೈ.ವಿಜಯೇಂದ್ರ ಕರೆ
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲಬಾರಿಗೆ ಪಕ್ಷದ ಕಚೇರಿಗೆ ಭೇಟಿ ನೀಡಿದ…
BIG NEWS: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ
ಬಾಗಲಕೋಟೆ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಸೆಡ್ಡು ಹೊಡೆದು ಹಲವು ನಾಯಕರು ಕಾಂಗ್ರೆಸ್ ನತ್ತ…