alex Certify lokasabha election | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿ.ವೈ.ರಾಘವೇಂದ್ರ ಸೋಲು ಗ್ಯಾರಂಟಿ; ಚುನಾವಣೆ ಬಳಿಕ ವಿಜಯೇಂದ್ರ ರಾಜೀನಾಮೆ ಕೊಡ್ತಾರೆ; ಕೆ.ಎಸ್. ಈಶ್ವರಪ್ಪ ಭವಿಷ್ಯ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವು ಖಚಿತ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ Read more…

BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 16 ಲಕ್ಷ ಹಣ ಜಪ್ತಿ

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದ 16 ಲಕ್ಷ ಹಣವನ್ನು ಜಪ್ತಿ ಮಾಡಿರುವ Read more…

ಬಿಜೆಪಿ ನಾಯಕರ ಅಸಮಾಧಾನ ಶಮನ: ಎಲ್ಲಾ 28 ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸುತ್ತೇವೆ; ಮಾಜಿ ಸಿಎಂ ಬಿಎಸ್ ವೈ ಹೇಳಿಕೆ

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರಲ್ಲಿ ಯಾವುದೇ ಅಸಮಾಧಾನವಿಲ್ಲ ಎಲ್ಲವೂ ಬಗೆಹರಿದಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯುರಪ್ಪ ತಿಳಿಸಿದ್ದಾರೆ. ಬೆಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ವೈ ಯಾವುದೇ ಅಸಮಾದಾನವಿಲ್ಲ. Read more…

BIG NEWS: ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಭೇಟಿಯಾದ ಜಿ.ಮಾಧುಸ್ವಾಮಿ; ಕುತೂಹಲ ಮೂಡಿಸಿದ ಬಿಜೆಪಿ ನಾಯಕನ ನಡೆ

ತುಮಕೂರು: ಲೋಕಸಭಾ ಚುನಾವಣಾ ಕಣ ರಂಗೇರಿದೆ. ಅದರಲ್ಲಿಯೂ ತುಮಕೂರು ಲೋಕಸಭಾ ಅಖಾಡ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಕುತೂಹಲಕ್ಕೆ ಕಾರಣವಾಗಿದೆ. ತುಮಕೂರು ಲೋಕಸಭಾಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ Read more…

BIG NEWS: ಶೋಭಾ ಕರಂದ್ಲಾಜೆಗೆ ಮತ ಹಾಕಬೇಡಿ; ಸ್ವಪಕ್ಷದ ಅಭ್ಯರ್ಥಿ ವಿರುದ್ಧವೇ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಕರೆ

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಸ್ವಪಕ್ಷದ ಶಾಸಕರೇ ತಿರುಗಿಬಿದ್ದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆಗೆ ಮತ ಹಾಕಬೇಡಿ ಎಂದು ಬಿಜೆಪಿ Read more…

BIG NEWS: ಹೊಸಪೇಟೆ ಲಾಡ್ಜ್ ನಲ್ಲಿ ರಾಶಿ ರಾಶಿ ಸೀರೆ ಪತ್ತೆ

ವಿಜಯನಗರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಅಕ್ರಮಗಳ ಮೇಲೆ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಆದಾಗ್ಯೂ ಅಧಿಕಾರಿಗಳು, ಪೊಲೀಸರ ಕಣ್ತಪ್ಪಿಸಿ ಮತದಾರರಿಗೆ ಆಮಿಷವೊಡ್ಡಲು Read more…

ನಮ್ಮ ಶಾಸಕರಿಗೆ 25-30 ಕೋಟಿ ಹಣ ಕೊಟ್ಟು ಖರೀದಿ ಮಾಡಿದ್ದಾರೆ; ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಚಿತ್ರದುರ್ಗ: ಲೋಕಸಭಾ ಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಬಿಜೆಪಿ ಯಾವತ್ತೂ ಮುಂಬಾಗಿಲಿನಿಂದ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಶಾಸಕರನ್ನು ಖರೀದಿಸಿ ಅಧಿಕಾರಕ್ಕೆ ಬಂದಿದೆ Read more…

BIG NEWS: ಜಿಟಿಡಿ ಏನು ಕಡೆದು ಕಟ್ಟೆ ಹಾಕಿದ್ದಾನೆ; ಏಕವಚನದಲ್ಲಿ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಲೋಕಸಭಾ ಚುನಾವಣಾ ಅಖಾಡ ರಂಗೇರುತ್ತಿದ್ದು, ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಚಾಮುಂಡೇಶ್ವರಿ ಕ್ಷೇತ್ರದಿಂದ ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೇಗೌಡ 3 ಬಾರಿ ಶಾಸಕರಾಗಿದ್ದಾರೆ. 3 ಬಾರಿ ಗೆದ್ದು Read more…

BIG NEWS: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 14 ಲಕ್ಷಕ್ಕೂ ಅಧಿಕ ಹಣ ಜಪ್ತಿ

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಹೈಅಲರ್ಟ್ ಆಗಿದ್ದು, ರಾಜ್ಯದ ವಿವಿಧ ಚೆಕ್ ಪೋಸ್ಟ್ ಗಳಲ್ಲಿ ವಾಹನ ತಪಾಸಣೆ ನಡೆಸಿದ್ದಾರೆ. ಈ ವೇಳೆ Read more…

BIG NEWS: ನನಗೂ ಅವರ ಅವಶ್ಯಕತೆ ಇಲ್ಲ; ಮಂಡ್ಯದಲ್ಲೇ ನನ್ನ ನಿರ್ಧಾರ ತಿಳಿಸುವೆ ಎಂದ ಸಂಸದೆ ಸುಮಲತಾ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಮುಂದಿನ ರಾಜಕೀಯ ನಡೆ ಬಗ್ಗೆ ಚರ್ಚಿಸಲು ಸಂಸದೆ ಸುಮಲತಾ ಇಂದು ಮಂಡ್ಯದಲ್ಲಿ ಬೆಂಬಲಿಗರ ಸಭೆ ಕರೆದಿದ್ದು, ಬೆಳಿಗ್ಗೆ Read more…

BIG NEWS: ಮತದಾನ ಜಾಗೃತಿ: ರಮೇಶ್ ಅರವಿಂದ್, ನೀತು ವನಜಾಕ್ಷಿ ಸೇರಿದಂತೆ ನಾಲ್ವರು ರಾಯಭಾರಿಗಳಾಗಿ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕ್ಷೇತ್ರಗಳ ನಾಲ್ವರು ಗಣ್ಯರನ್ನು ರಾಯಭಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ Read more…

BIG NEWS: ಅಕ್ರಮವಾಗಿ ಸಾಗಿಸುತ್ತಿದ್ದ 6.65 ಲಕ್ಷ ಹಣ ವಶಕ್ಕೆ

ಬೆಳಗಾವಿ: ಲೋಕಸಭಾ ಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಚುನವಣಾ ಆಯೋಗ ಕಟ್ಟೆಚ್ಚರ ವಹಿಸಿದೆ. ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ Read more…

BIG NEWS: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 8 ಲಕ್ಷ ಹಣ ಜಪ್ತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಅಕ್ರಮವಾಗಿ ಸಾಗಿಸುವ ಹಣ, ವಸ್ತುಗಳ ಮೇಲೆ ಚುನಾವಣಾ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ Read more…

BIG NEWS: ಲೋಕಸಭಾ ಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟ

ನವದೆಹಲಿ: ಲೋಕಸಭಾ ಚುನಾವಣೆಗೆ ಭರ್ಜರಿ ಪ್ರಚಾರ ನಡೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟಗೊಂಡಿದೆ. ರಾಜ್ಯದ ಘಟಾನುಘಟಿ ಕಾಂಗ್ರೆಸ್ ನಾಯಕರಿಗೆ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ. Read more…

BREAKING NEWS: ಯಾವುದೇ ನಿರ್ಧಾರ ಪ್ರಕಟಿಸದೇ ಮತ್ತೆ ಕುತೂಹಲ ಕಾಯ್ದಿರಿಸಿದ ಸುಮಲತಾ ಅಂಬರೀಶ್; ಏಪ್ರೀಲ್ 3ರಂದು ಮಂಡ್ಯದಲ್ಲೇ ಘೋಷಣೆ ಎಂದ ಸಂಸದೆ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ತೀವ್ರ ಬೇಸರ ವ್ಯಕ್ತಪಡಿಸಿರುವ ಸಂಸದೆ ಸುಮಲತಾ, ಏಪ್ರೀಲ್ 3ರಂದು ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆ ನಿರ್ಧಾರ Read more…

BREAKING NEWS: ಕೋಲಾರದಿಂದ ಅಚ್ಚರಿ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದ ಎಐಸಿಸಿ

ಲೋಕಸಭಾ ಚುನಾವಣೆಗೆ ಕೋಲಾರ ಕಾಂಗ್ರೆಸ್ ಟಿಕೆಟ್ಗಾಗಿ ಬಣ ಬಡಿದಾಟ ಆರಂಭವಾಗಿತ್ತು. ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಗಳ ನಡುವೆ ಪೈಪೋಟಿ ಆರಂಭವಾಗಿತ್ತು. ಇದೀಗ ಇಬ್ಬರ Read more…

BIG NEWS: ಚುನಾವಣಾ ಅಕ್ರಮ: ರಾಜ್ಯದಲ್ಲಿ ಈವರೆಗೆ 62.42 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 16ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ ಹಣ ಸೇರಿದಂತೆ ಹಲವು ವಸ್ತುಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಈವರೆಗೆ Read more…

BIG NEWS: ನೂರಕ್ಕೆ ನೂರರಷ್ಟು ಡಿ.ಕೆ.ಸುರೇಶ್ ಗೆದ್ದೇ ಗೆಲ್ಲುತ್ತಾರೆ; ಸಿಎಂ ಸಿದ್ದರಾಮಯ್ಯ ವಿಶ್ವಾಸ

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು Read more…

BIG NEWS: ತಾರಕಕ್ಕೇರಿದ ಕೋಲಾರ ಕಾಂಗ್ರೆಸ್ ಭಿನ್ನಮತ; ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದ್ರೆ ರಾಜೀನಾಮೆ ನೀಡುವುದಾಗಿ 5 ಶಾಸಕರ ಎಚ್ಚರಿಕೆ

ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕಗ್ಗಂಟಾಗಿದ್ದು, ಭಿನ್ನಮತ ಸ್ಫೋಟಗೊಂಡಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಸಂಧಾನ ಸಭೆ ನಡೆಸಿದರೂ ಕೈ ನಾಯಕರ ಅಸಮಾಧಾನ ಶಮನವಾಗಿಲ್ಲ. ಸಚಿವ ಕೆ.ಹೆಚ್.ಮುನಿಯಪ್ಪ ಕುಟುಂಬಕ್ಕೆ Read more…

BIG NEWS: ಚಿನ್ನ ಖರೀದಿಸಲೆಂದು ತಂದ ಹಣವನ್ನು ವಶಕ್ಕೆ ಪಡೆದ ಚುನಾವಣಾಧಿಕಾರಿಗಳು; 1.5 ಲಕ್ಷ ನಗದು ಜಪ್ತಿ

ಶಿವಮೊಗ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಗೆ ಬಂದಿದೆ. ದಾಖಲೆ ಇಲ್ಲದೇ ಸಾಗಿಸುವ ಅಕ್ರಮ ಹಣ, ವಸ್ತುಗಳ ಮೇಲೆ ನಿಗಾ ವಹಿಸಿರುವ ಚುನಾವಣಾ ಅಧಿಕಾರಿಗಳು, ಪೊಲೀಸರು Read more…

BIG NEWS: ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಎಲ್ಲೆಡೆ ಕಟ್ಟೆಚ್ಚರ ವಹಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನ ರೌಡಿಗಳು, ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. Read more…

BIG NEWS: ಸಂಜೆ ವೇಳೆಗೆ ಮೂರು ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ; ಮಾಜಿ ಸಿಎಂ HDK

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮೂರು ಕ್ಷೇತ್ರಗಳಿಗೆ ಇಂದು ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಿತು. ಸಭೆ Read more…

BIG NEWS: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ಹಣ ಜಪ್ತಿ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಿಂದ ಕುರುಡು ಕಾಂಚಾಣ, ಗಿಫ್ಟ್ ಪಾಲಿಟಿಕ್ಸ್ ಜೋರಾಗಿದೆ. ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಅಕ್ರಮ ಹಣ ಸಾಗಾಟ, ಗಿಫ್ಟ್, Read more…

BIG NEWS: ಲೋಕಸಭಾ ಚುನಾವಣೆ: ಮಂಡ್ಯದಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಣಕ್ಕಿಳಿಯುವ ಸಾಧ್ಯತೆ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾರಾಗಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಮಂಡ್ಯ ಕ್ಷೇತ್ರಕ್ಕಾಗಿ ಒಂದೆಡೆ ಜೆಡಿಎಸ್ ಪೈಪೋಟಿ ನಡೆಸಿದ್ದರೆ ಮತ್ತೊಂದೆಡೆ Read more…

BREAKING NEWS: ಲೋಕಸಭಾ ಚುನಾವಣೆ: ನೀತಿ ಸಂಹಿತೆ ಜಾರಿ ಹಿನ್ನೆಲೆ; ನಿವಾಸಿಗಳ ಬಳಿ ಇರುವ ಗನ್, ಶಸ್ತ್ರಗಳನ್ನು ವಶಕ್ಕೆ ಪಡೆಯಲು ಸೂಚನೆ

ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿಯಾಗಿದ್ದು, ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ನಿವಾಸಿಗಳ ಗನ್, ಬಂದೂಕು, ಶಸ್ತ್ರಗಳನ್ನು ವಶಕ್ಕೆ Read more…

BIG NEWS: ಮಾರ್ಚ್ 20ರಂದು ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ; ಡಿಸಿಎಂ

ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 2 ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಮಾರ್ಚ್ 19ರಂದು ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಅಂತಿಮ ಹಂತದ ಸಭೆ ನಡೆಯಲಿದೆ ಎಂದು ಡಿಸಿಎಂ Read more…

BIG NEWS: ಜಗದೀಶ್ ಶೆಟ್ಟರ್ ಗೆ ಟಿಕೆಟ್ ನೀಡದಂತೆ ಬೆಳಗಾವಿ ಬಿಜೆಪಿ ನಾಯಕರ ಪಟ್ಟು; ಹೈಕಮಾಂಡ್ ಭೇಟಿಯಾಗಿ ಮನವಿ ಸಲ್ಲಿಸಲು ಪ್ಲಾನ್

ಬೆಳಗಾವಿ: ಧಾರವಾಡ ಅಥವಾ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಎರಡೂ ಕ್ಷೇತ್ರದ ಟಿಕೆಟ್ ಕೈತಪ್ಪಿದೆ. ಇನ್ನೊಂದೆಡೆ ಬೆಳಗಾವಿ ಬಿಜೆಪಿ Read more…

BIG NEWS: ಲೋಕಸಭಾ ಚುನಾವಣೆ: 3 ಕ್ಷೇತ್ರಗಳಿಂದ ಜೆಡಿಎಸ್ ಸ್ಪರ್ಧೆ; ಮಂಡ್ಯದಿಂದ HDK ಅಖಾಡಕ್ಕೆ?

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಸೀಟು ಹಂಚಿಕೆ ಫೈನಲ್ ಆಗಿದೆ ಎಂದು ತಿಳಿದುಬಂದಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಿನ್ನೆ ಕೇಂದ್ರ ಗೃಹ ಸಚಿವ Read more…

BIG NEWS: ದ್ವೇಷ ಭಾಷಣ, ಜಾತಿ, ಧಾರ್ಮಿಕ ವಿಷಯದ ಮೂಲಕ ಮತಯಾಚನೆ ಮಾಡುವಂತಿಲ್ಲ; ಅಭ್ಯರ್ಥಿಗಳಿಗೆ ಮುಖ್ಯ ಚುನಾವಣಾ ಆಯುಕ್ತರ ಎಚ್ಚರಿಕೆ

ನವದೆಹಲಿ: ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಅಭ್ಯರ್ಥಿಗಳಿಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜೀವ್ Read more…

BREAKING NEWS: ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 19 ಮೊದಲ ಹಂತ, ಏಪ್ರಿಲ್ 26 2ನೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...