alex Certify Lokayukta raid | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಏಷ್ಯಾದ ನಂಬರ್ 1 ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ತೂಕದಲ್ಲಿ ಮೋಸ: ಲೋಕಾಯುಕ್ತ ದಾಳಿ: ಪ್ರಕರಣ ದಾಖಲಿಸಲು ಸೂಚನೆ

ಹಾವೇರಿ: ಏಷ್ಯಾದ ನಂಬರ್ 1 ಮೆಣಸಿನಕಾಯಿ ಮರುಕಟ್ಟೆ ಎಂದೇ ಖ್ಯಾತಿ ಪಡೆದಿರುವ ಹಾವೇರಿ ಜಿಲ್ಲೆಯ ಬ್ಯಾಡಗಿ ಮಾರುಕಟ್ಟೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ Read more…

ಲೋಕಾ ದಾಳಿ ವೇಳೆ ಪರಾರಿಯಾದ ಜೆಸ್ಕಾಂ ಎಇ ನಿವಾಸದಲ್ಲಿ 1.38 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ

ರಾಯಚೂರು: ಜೆಸ್ಕಾಂ ಕಾರ್ಯಪಾಲಕ ಅಭಿಯಂತರ ಹುಲಿರಾಜ್ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಸದ್ಯ ಹುಲಿರಾಜ್ ಮನೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ರಾಯಚೂರಿನ ಐಡಿಎಂಸಿ ಬಡಾವಣೆಯಲ್ಲಿರುವ ಮನೆಯ Read more…

BIG NEWS: ಲಂಚಕ್ಕೆ ಬೇಡಿಕೆ: ASI ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

ಬೆಂಗಳೂರು: ಕಾನೂನು ಬಾಹಿರವಾಗಿ ವಶಕ್ಕೆ ಪಡೆದಿದ್ದ ಆಟೋ ಹಿಂದಿರುಗಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎ ಎಸ್ ಐ ಹಾಗೂ ಲಂಚದ ಹಣ ಸ್ವೀಕರಿಸುತ್ತಿದ್ದ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದ Read more…

BIG NEWS: ಇ-ಖಾತೆ ಮಾಡಲು ಲಂಚಕ್ಕೆ ಬೇಡಿಕೆ: ಪಿಡಿಒ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಇ-ಖಾತೆ ಮಾಡಿಕೊಡಲು ಲಂಚಕ್ಕೆ ಬೇದಿಕೆ ಇಟ್ಟಿದ್ದ ಪಿಡಿಒ ರೆಡ್ ಹ್ಯಾಂದ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಇಂಡುವಳ್ಳಿಯಲ್ಲಿ ನಡೆದಿದೆ. ಈಶ್ವರಪ್ಪ Read more…

ಲಂಚ ಸ್ವೀಕರಿಸುತ್ತಿದ್ದ ನರ್ಸ್ ಲೋಕಾಯುಕ್ತ ಬಲೆಗೆ

ಬೆಂಗಳೂರು: ಹೆರಿಗೆ ಮಾಡಿಸಲು ಹಣಕ್ಕೆ ಬೇಡಿಕೆ ಇಟ್ಟಿದ್ದ ನರ್ಸ್ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೀಣ್ಯ ದಾಸರಹಳ್ಳಿ ಮಲ್ಲಸಂದ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಗಂಗಾಲಕ್ಷ್ಮಿ Read more…

BIG NEWS: ಬಾಕಿ ವೇತನ ಪಾವತಿಸಲು ಲಂಚಕ್ಕೆ ಕೈಯೊಡ್ಡಿದ್ದ ಅಧಿಕಾರಿ: ಪಿಡಿಒ ಲೋಕಾಯುಕ್ತ ಬಲೆಗೆ

ಕಲಬುರಗಿ: ಬಾಕಿ ವೇತನ ಪಾವತಿ ಮಾಡಿ ಮರು ನೇಮಕ ಮಾಡಿಕೊಳ್ಳಲು ಲಂಚಕ್ಕೆ ಕೈಯೊಡ್ಡಿದ್ದ ಪಿಡಿಒ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರಗಿ ತಾಲೂಕಿನ ಕವಲಗಾದಲ್ಲಿ Read more…

BREAKING NEWS: ಮೈಸೂರು RTO ಕಚೇರಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

ಮೈಸೂರು: ಮೈಸೂರು ಆರ್ ಟಿಓ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಆರ್ ಟಿಓ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು Read more…

50 ಸಾವಿರ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಎಎಸ್ಐ

ದಾವಣಗೆರೆ: 50,000 ರೂ. ಲಂಚ ಪಡೆಯುತ್ತಿದ್ದಾಗಲೇ ಎಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣೆಯ ಎಎಸ್ಐ ಈರಣ್ಣ ಲೋಕಾಯುಕ್ತ ಬಲೆಗೆ ಬಿದ್ದವರು. ಗಲಾಟೆ ಪ್ರಕರಣದ Read more…

BREAKING: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವಿಗೆ RLS ಐವಿ ಗ್ಲುಕೋಸ್ ಕಾರಣ ಪ್ರಕರಣ: ಬೆಳಗಾವಿ ಜಿಲ್ಲಾ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿಗೆ RLS ಐವಿ ಗ್ಲುಕೋಸ್ ಕಾರಣ ಎಂಬ ವರದಿ ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ಬೆಳಗಾವಿ ಜಿಲ್ಲಾ ಔಷಧಿ ಉಗ್ರಾಣದ ಮೇಲೆ Read more…

ರೈತನಿಂದ ಲಂಚ ಪಡೆಯುತ್ತಿದ್ದ ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ

ಚಿತ್ರದುರ್ಗ: ರೈತರೊಬ್ಬರ ಜಮೀನಿಗೆ ಸಂಬಂಧಿಸಿದ ಪೌತಿ ಖಾತೆ ಮಾಡಿಕೊಡಲು 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಚಿತ್ರದುರ್ಗ ಜಿಲ್ಲೆ ನಲಗೇತನಹಟ್ಟಿ ವೃತ್ತದ ಗ್ರಾಮ ಆಡಳಿತಾಧಿಕಾರಿ ಹರೀಶ್ ಲೋಕಾಯುಕ್ತ ಬಲೆಗೆ Read more…

BREAKING NEWS: ಲಂಚಕ್ಕೆ ಕೈಯೊಡ್ಡಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್ ಪೆಕ್ಟರ್

ಬೆಂಗಳೂರು: 2 ಲಕ್ಷ ಲಂಚ ಪಡೆಯುತ್ತಿದ್ದಾಗ ಪೊಲೀಸ್ ಇನ್ಸ್ ಪೆಕ್ಟರ್ ಓರ್ವ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅರುಣ್ ಕುಮಾರ್ ಜಿ.ವಿ ಲೋಕಾಯುಕ್ತ ಬಲೆಗೆ ಬಿದ್ದ Read more…

BREAKING NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಮುಖ್ಯಾಧಿಕಾರಿ

ಕಾರವಾರ: 50 ಸಾವಿರ ರೂಪಾಯಿ ಲಂಚ ಪಡೆಯುವಾಗ ಪುರಸಭೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಭಟ್ಕಳ ಪುರಸಭೆ ಮುಖ್ಯಾಧಿಕಾರಿ ನೀಲಕಂಠ Read more…

BREAKING NEWS: ಗ್ರಾಮ ಲೆಕ್ಕಾಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿ: ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಗ್ರಾಮ ಲೆಕ್ಕಾಧಿಕಾರಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ್ ಡವಳೇಶ್ವರ ಮನೆ Read more…

BREAKING : ಬೆಳ್ಳಂ ಬೆಳಗ್ಗೆ ಧಾರವಾಡ, ಮಂಡ್ಯದಲ್ಲಿ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ |Lokayukta Raid

ಬೆಂಗಳೂರು : ಧಾರವಾಡ, ಮಂಡ್ಯದಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಲೋಕಾಯಕ್ತ ಅಧಿಕಾರಿಗಳು ಚಳಿ ಬಿಡಿಸಿದ್ದಾರೆ. ಧಾರವಾಡದ ಗಾಂಧಿನಗರದ ಬಂಡಾವಣೆಯಲ್ಲಿ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ನಿವಾಸದ ಮೇಲೆ ಲೋಕಾಯಕ್ತ Read more…

BREAKING : ಬೆಳ್ಳಂ ಬೆಳಗ್ಗೆ ರಾಜ್ಯಾದ್ಯಂತ ‘RTO’ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ದಾಳಿ |Lokayukta Raid

ಬೆಂಗಳೂರು: ಆರ್ ಟಿ ಒ ಸಿಬ್ಬಂದಿಗಳ ವಿರುದ್ಧ ಲಂಚದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಆರ್ ಟಿ ಒ ಚೆಕ್ ಪೋಸ್ಟ್ ಗಳ Read more…

BREAKING NEWS: ಲಂಚಕ್ಕೆ ಕೈಯೊಡ್ಡಿದ್ದ ಬಿಬಿಎಂಪಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗಲೇ ಬಿಬಿಎಂಪಿ ಇಬ್ಬರು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಬಿಬಿಎಂಪಿಯ ಯಶವಂತಪುರ ಕಚೇರಿಯ ಎಆರ್ ಒ ಸೇರಿದಂತೆ ಇಬ್ಬರು Read more…

ಅಬಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ವೇಳೆ ಅಕ್ರಮ ಗಾಂಜಾ, ಮದ್ಯ, ಹಣ ಪತ್ತೆ

ಬೆಂಗಳೂರು: ಅಬಕಾರಿ ಇಲಾಖೆ ಅಕ್ರಮದ ವ್ಯಾಪಕ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಮತ್ತು ಉಪ ಲೋಕಾಯುಕ್ತ ಬಿ. ವೀರಪ್ಪ ಬೆಂಗಳೂರಿನ 62 ಅಬಕಾರಿ ಕಚೇರಿಗಳಿಗೆ Read more…

BIG NEWS: ಆನ್ ಲೈನ್ ನಲ್ಲಿಯೂ ಲಂಚ: ಲೋಕಾಯುಕ್ತ ದಾಳಿಯಲ್ಲಿ ಬಯಲಾಯ್ತು ನಗರಸಭೆ ಅಧಿಕಾರಿಗಳ ಕಳ್ಳಾಟ

ಬೆಂಗಳೂರು: ಭ್ರಷ್ಟ ಅಧಿಕಾರಿಗಳು ಆಫ್ ಲೈನ್ ನಲ್ಲಿ ಮಾತ್ರವಲ್ಲ ಆನ್ ಲೈನ್ ಮೂಲಕವೂ ಲಂಚಪಡೆಯುತ್ತಿದ್ದು, ಲೋಕಾಯುಕ್ತ ದಾಳಿ ವೇಳೆ ಬಯಲಾಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ನಗರಸಭೆ, ತಾಲೂಕು Read more…

BREAKING: 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ PDO

ಬೆಂಗಳೂರು: ಎರಡು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಕುಂದಾಣಿ ಗ್ರಾಮ ಪಂಚಾಯಿತಿ ಪಿಡಿಒ ಪದ್ಮನಾಭ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಕುಂದಾಣಿ ಗ್ರಾಮದ Read more…

RTO ಕಚೇರಿ ಸಿಬ್ಬಂದಿ ಮನೆ ಮೇಲೆ ಲೋಕಾಯುಕ್ತ ದಾಳಿ: ಲಕ್ಷ ಲಕ್ಷ ನಗದು, ಚಿನ್ನಾಭರಣ ಜಪ್ತಿ

ಬಳ್ಳಾರಿ: ಆರ್.ಟಿ.ಒ ಕಚೇರಿ ಸಿಬ್ಬಂದಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಲಕ್ಷ ಲಕ್ಷ ನಗದು ಹಣ, ಚಿನ್ನಾಭಾರಣಗಳನ್ನು ವಶಕ್ಕೆ ಪಡೆದಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. Read more…

ಲಂಚಕ್ಕೆ ಕೈಯೊಡ್ಡಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಿಎ

ಕಲಬುರ್ಗಿ: 7 ಸಾವಿರ ರೂಪಾಯಿ ಲಂಚಕ್ಕೆ ಕೈಯೊಡ್ಡಿದಾಗಲೇ ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರದಲ್ಲಿ ನಡೆದಿದೆ. ಅಫಜಲಪುರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ Read more…

20 ಸಾವಿರ ರೂ. ಲಂಚ ಪಡೆಯುವಾಗಲೇ ಲೋಕಾಯುಕ್ತ ಶಾಕ್

ಕಲಬುರಗಿ: ಪೆಟ್ರೋಲ್ ಬಂಕ್ ಗೆ ಎನ್ಒಸಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಗುರುರಾಜ್, ಸಿಬ್ಬಂದಿ ಸೋಪನ್ ರಾವ್ Read more…

BREAKING: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: ರಾಜ್ಯಾದ್ಯಂತ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯದ 12 ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಶಿವಮೊಗ್ಗ, ಯಾದಗಿರಿ, ತುಮಕೂರು ಸೇರಿದಂತೆ 54 ಸ್ಥಳಗಳಲ್ಲಿ Read more…

BIG NEWS: 2000 ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ ಟೇಬಲ್

ದಾವಣಗೆರೆ: 2000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಬಡಾವಣೆ ಠಾಣೆ ಪಿಸಿ ಹನುಮಂತಪ್ಪ ಲೋಕಾಯುಕ್ತ Read more…

BREAKING: ಲಂಚ ಸ್ವೀಕರಿಸುವಾಗಲೇ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ

ಶಿವಮೊಗ್ಗ: ಶಿವಮೊಗ್ಗ ತಾಲೂಕು ಕಸಬಾ -1 ಹೋಬಳಿ, ಗಾಡಿಕೊಪ್ಪ ವೃತ್ತ ಗ್ರಾಮ ಅಡಳಿತ ಅಧಿಕಾರಿ ಸುರೇಶ್ ಜಿ. ಎಂಬುವವರು ಜಮೀನು ಖಾತೆ ಮಾಡಿಕೊಡಲು ಆರು ಸಾವಿರ ರೂ.ಗಳ ಲಂಚ Read more…

ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯಿತಿ ಪಿಡಿಒ, ಬಿಲ್ ಕಲೆಕ್ಟರ್

ಉಡುಪಿ: ಉಡುಪಿ ಜಿಲ್ಲೆಯ ಉಪ್ಪೂರು ಗ್ರಾಮ ಪಂಚಾಯಿತಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯತ್ ಪಿಡಿಒ ಹಾಗೂ ಬಿಲ್ ಕಲೆಕ್ಟರ್ Read more…

ಲೇಔಟ್ ಪರವಾನಿಗೆಗೆ ಲಂಚಕ್ಕೆ ಬೇಡಿಕೆ; ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಲೋಕಾಯುಕ್ತ ಬಲೆಗೆ

ಕೊಪ್ಪಳ: ಲೇಔಟ್ ಪರವಾನಿಗೆ ನೀಡಲು ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ರಮೇಶ್ ಬಸವನಗೌಡ ಬಂಧಿತ ಅಧಿಕಾರಿ. Read more…

ಅರಮನೆ ಮಂಡಳಿಯಲ್ಲಿ ಅವ್ಯವಹಾರ: ಲೆಕ್ಕಕ್ಕೆ ಸಿಗದ 4 ಲಕ್ಷ ರೂ. ಜಪ್ತಿ

ಮೈಸೂರು: ಮೈಸೂರಿನ ಅರಮನೆ ಮಂಡಳಿ ಕಚೇರಿಯಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ಲೆಕ್ಕಕ್ಕೆ ಸಿಗದ 4.10 ರೂಪಾಯಿಯನ್ನು ಲೋಕಾಯುಕ್ತರು ವಶಕ್ಕೆ ಪಡೆದಿದ್ದಾರೆ. ಪ್ರವೇಶ ದ್ವಾರ, ಪಾರ್ಕಿಂಗ್ ಲಾಟ್ ನಲ್ಲಿ ಲೆಕ್ಕಕ್ಕೆ Read more…

BREAKING: 3.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಪಿಡಿಒ ನಿರಂಜನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರೆಸ್ಟೋರೆಂಟ್ ಜನರಲ್ ಲೈಸೆನ್ಸ್ ನವೀಕರಿಸಲು 5 ಲಕ್ಷ ರೂಪಾಯಿಗೆ Read more…

BREAKING: ಕೇಸ್ ವರ್ಕರ್ ನಿಂದ ಹಿಡಿದು ಕಮಿಷನರ್ ವರೆಗೂ ಲಂಚ: ಲೋಕಾಯುಕ್ತ ದಾಳಿ ವೇಳೆ 6 ಅಧಿಕಾರಿಗಳು ಅರೆಸ್ಟ್

ಬಳ್ಳಾರಿ: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಕೇಸ್ ವರ್ಕರ್ ನಿಂದ ಹಿಡಿದು ಆಯುಕ್ತರವರೆಗೂ ಲಂಚ ಸ್ವೀಕಾರ ಮಾಡಲಾಗುತ್ತಿತ್ತು. ಒಂದೇ ಪ್ರಕರಣದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se