alex Certify Lokayukta | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಶಾಕ್: ಇಂದು ಕುಟುಂಬದ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲು, ತನಿಖೆ ಆರಂಭ ಸಾಧ್ಯತೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ. ಮುಡಾ ಹಗರಣ ತನಿಖೆಗೆ ಅರ್ಹ Read more…

ದೂರು ಸ್ವೀಕರಿಸುತ್ತಿಲ್ಲ: ಪೊಲೀಸರ ವಿರುದ್ಧ ಸ್ನೇಹಮಯಿ ಕೃಷ್ಣ ವಾಗ್ದಾಳಿ; ಲೋಕಾಯುಕ್ತ ಎಸ್ ಪಿ ನಾಪತ್ತೆಯಾಗಿದ್ದಾರೆ ಎಂದು ಆರೋಪ

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಆರೋಪ ಮಾಡಿ ಕೋರ್ಟ್ ಮೆಟ್ಟಿಲೇರಿರುವ ದೂರುದಾರ ಸ್ನೇಹಮಯಿ ಕೃಷ್ಣ, ಇದೀಗ ಪೊಲೀಸರು ತನ್ನ ದೂರು ಸ್ವೀಕರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಮುಡಾ Read more…

BIG NEWS: ಸಿಎಂ ವಿರುದ್ಧದ ಮುಡಾ ಹಗರಣ: ನನಗೆ ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ: ದೂರುದಾರ ಸ್ನೇಹಮಯಿ ಕೃಷ್ಣ ಹೇಳಿಕೆ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿದೆ. ಇದರ ಬೆನ್ನಲ್ಲೇ ಇಂದು ಮೈಸೂರು ಲೋಕಾಯುಕ್ತ ಪೊಲೀಸರಿಂದ ಸಿಎಂ Read more…

ಲೋಕಾಯುಕ್ತರ ಹೆಸರಲ್ಲಿ ಸುಲಿಗೆ ಯತ್ನ: ಹಣ ಕೇಳಿದರೆ ದೂರು ನೀಡಿ

ಬೆಂಗಳೂರು: ಲೋಕಾಯುಕ್ತ ಪೊಲೀಸರು ಮತ್ತು ಉಪ ಲೋಕಾಯುಕ್ತರ ಸೋಗಿನಲ್ಲಿ ದುಷ್ಕರ್ಮಿಗಳು ಸರ್ಕಾರಿ ಅಧಿಕಾರಿಗಳಿಗೆ ಟ್ರ್ಯಾಪ್, ದಾಳಿಯ ಹೆಸರಲ್ಲಿ ಬೆದರಿಸಿ ಹಣ ವಸೂಲಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ Read more…

ಪ್ರಾಸಿಕ್ಯೂಷನ್ ಗೆ ಅನುಮತಿ: ಕಾಂಗ್ರೆಸ್ ಅವಧಿಯ ಪ್ರಸ್ತಾವಗಳ ಸಮಗ್ರ ಮಾಹಿತಿ ನೀಡಲು ರಾಜ್ಯಪಾಲರ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಇದುವರೆಗೆ ಅಧಿಕಾರಿ ನೌಕರರ ವಿರುದ್ಧ ಪ್ರಾಸಿಕ್ಯೂಷನ್ ಮಂಜೂರಾತಿಗೆ ಅನುಮತಿ ಕೋರಿ ಲೋಕಾಯುಕ್ತದಿಂದ ಸಲ್ಲಿಕೆಯಾದ ಪ್ರಸ್ತಾವಗಳ Read more…

ಅವಧಿ ಮುಗಿದರೂ ಸರ್ಕಾರಿ ನೌಕರರ ವರ್ಗಾವಣೆ: ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಜುಲೈ 31ಕ್ಕೆ ಮುಕ್ತಾಯವಾಗಿದೆ. ಹೀಗಿದ್ದರೂ ತೆರೆ ಮರೆಯಲ್ಲಿ ಅಲ್ಲೊಂದು ಇಲ್ಲೊಂದು ವರ್ಗಾವಣೆ ನಡೆಯುತ್ತಿವೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ Read more…

BREAKING NEWS: ಸಿಎಂ ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಲೋಕಾಯುಕ್ತದಲ್ಲಿ ದೂರು ದಾಖಲು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಬಿಜೆಪಿ ಮುಖಂಡ ಎನ್.ಆರ್.ರಮೇಶ್, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ Read more…

ಶಿವಮೊಗ್ಗ: ಗ್ರಾಪಂ ಅಧ್ಯಕ್ಷ, ತೋಟಗಾರಿಕೆ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ: ಇಂದು ಬೆಳ್ಳಂಬೆಳಗ್ಗೆ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ಹಾಗೂ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ Read more…

BBMPಯಲ್ಲಿಯೂ ಬಹುಕೋಟಿ ಹಗರಣ ಬೆಳಕಿಗೆ: ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ ಹಣ ವರ್ಗಾವಣೆ; 9 ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಳಿಕ ಇದೀಗ ಬಿಬಿಎಂಪಿಯಲ್ಲಿಯೂ ಬಹುಕೋಟಿ ಅಕ್ರಮ ನಡೆದಿರುವುದು ಬಯಲಾಗಿದೆ. ಅಸ್ತಿತ್ವದಲ್ಲಿಯೇ ಇಲ್ಲದ ಸೊಸೈಟಿ, ಸಹಕಾರಿ ಸಂಘ-ಸಂಸ್ಥೆಗಳಿಗೆ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಮಾಡಲಾಗಿರುವುದು Read more…

BREAKING: ಕೋಟ್ಯಂತರ ರೂಪಾಯಿ ವಂಚನೆ: RTO ಅಧಿಕಾರಿ ಸೇರಿ ಮೂವರ ಬಂಧನ

ರಾಮನಗರ: ಹಳೇ ಟ್ರ್ಯಾಕ್ಟರ್ ಗಳಿಗೆ ಹೊಸ ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ರಾಮನಗರದ ಆರ್ ಟಿಒ ಅಧಿಕಾರಿ ಸೇರಿದಂತೆ ಮೂವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆರ್ Read more…

20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ

ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಕೆಕೆಆರ್‌ಟಿಸಿ(ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ) ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಎಸ್. ಜಗದೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕರ್ತವ್ಯ ಲೋಪ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಸ್ Read more…

ವಸತಿ ಯೋಜನೆ ಕಂತು 90 ಸಾವಿರ ರೂ. ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ FDA ಗೆ ಲೋಕಾಯುಕ್ತ ಶಾಕ್

ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, 2,000 ರೂ. ಲಂಚ ಸ್ವೀಕರಿಸುತ್ತಿದ್ದ ಪ್ರಥಮ ದರ್ಜೆ ಸಹಾಯ ತೇಜಸ್ ಭೂಷಣ್ ಬಲೆಗೆ Read more…

BREAKING: ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: ಬಲೆಗೆ ಬಿದ್ದ ಅರಣ್ಯ ಇಲಾಖೆ ಅಧಿಕಾರಿ

ಉಡುಪಿ: ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಅರಣ್ಯ ವೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ಉಪ ವಲಯ ಅರಣ್ಯ ಅಧಿಕಾರಿ ಬಂಗಾರಪ್ಪ, ಅರಣ್ಯ Read more…

ಜೂಜುಕೋರರಿಂದ ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ, ಕಾನ್ ಸ್ಟೆಬಲ್ ಅರೆಸ್ಟ್

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟ ಆಡಿಸಲು ಎರಡು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ತಡಸ ಪೋಲಿಸ್ Read more…

ಲಂಚ ಪಡೆಯುವಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿ

ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ಶಿವಮೊಗ್ಗ ತಾಲೂಕಿನ ಅಬಲಗೆರೆ ಗ್ರಾಮ ಪಂಚಾಯಿತಿ ಗ್ರೇಡ್ 2 ಕಾರ್ಯದರ್ಶಿ ಯೋಗೇಶ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗದ ನವುಲೆ ನಿವಾಸಿ ಬಿ. Read more…

ಲಂಚ ಪಡೆಯುವಾಗ ಬಲೆಗೆ ಬಿದ್ದ ಶಿಕ್ಷಣಾಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ

ಯಾದಗಿರಿ: ಲಂಚ ಪಡೆಯುವಾಗ ಲೋಕಾಯುಕ್ತ ಬಲಗೆ ಬಿದ್ದಿದ್ದ ಶಿಕ್ಷಣ ಇಲಾಖೆ ಅಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಯಾದಗಿರಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಬಸವರಾಜ ಇನಾಮಾದಾರ Read more…

BREAKING: ಅಕ್ರಮ ಆಸ್ತಿ ಗಳಿಕೆ ಕೇಸ್ ದಾಖಲೆ ಒದಗಿಸಲು ಡಿಸಿಎಂ ಡಿಕೆಶಿಗೆ ಲೋಕಾಯುಕ್ತ ನೋಟಿಸ್

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ದಾಖಲೆ ಒದಗಿಸಲು ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ Read more…

ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ದಾಳಿ: ಮೂವರು ಬಲೆಗೆ

ಮೈಸೂರು: ಲಂಚ ಪಡೆಯುತ್ತಿದ್ದ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ ತಳಲು ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ತಳಲು Read more…

17 ಸೈಟ್, 27 ಎಕರೆ ಕೃಷಿ ಭೂಮಿ: ‘ಲೋಕಾ’ ದಾಳಿಯಲ್ಲಿ ಪತ್ತೆಯಾಯ್ತು ಅಧಿಕಾರಿಯ ಆಕ್ರಮ ಸಂಪತ್ತು

ಕೊಪ್ಪಳ: ಕೊಪ್ಪಳದ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪ ಅವರಿಗೆ ಸೇರಿದ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಅಕ್ರಮ Read more…

ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಕಾರವಾರ, ಬೀದರ್ ನಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ Read more…

BREAKING: ಲಂಚ ಸ್ವೀಕರಿಸುತ್ತಿದ್ದ ಪಿಐ, ಪಿಎಸ್ಐ ಲೋಕಾಯುಕ್ತ ಬಲೆಗೆ

ಬೆಂಗಳೂರು: ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣೆ ಪಿಐ ಮತ್ತು ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಿಐ ವಜ್ರಮುನಿ ಮತ್ತು ಪಿಎಸ್ಐ ರಮ್ಯಾ ಬಲೆಗೆ ಬಿದ್ದವರು. ಒಂದು ಲಕ್ಷ Read more…

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: ಕಂದಾಯ ನಿರೀಕ್ಷಕ ಅರೆಸ್ಟ್

ಶಿವಮೊಗ್ಗ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಪ್ರತಿಭಾ ಎಂ ನಾಯ್ಕ ಕೋಂ ಮಹೇಶ್ ನಾಯ್ಕ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇ-ಸ್ವತ್ತು ಮಾಡಿಸಲು ಲಂಚದ ಪಡೆದ ಸೊರಬ ಪುರಸಭೆ Read more…

ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಇಂಜಿನಿಯರ್

ಬಳ್ಳಾರಿಯಲ್ಲಿ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಮೊತ್ತ 30 ಲಕ್ಷ ರೂಪಾಯಿ ಪಾವತಿಸಲು 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು ಸ್ವೀಕರಿಸುತ್ತಿದ್ದರು. ಅವರು ಕಚೇರಿಯಲ್ಲಿ Read more…

ಲೋಕಾಯುಕ್ತ, RTI ಧೈರ್ಯವಾಗಿ ಎದುರಿಸಿ: ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸಲಹೆ

ಶಿವಮೊಗ್ಗ: ಲೋಕಾಯುಕ್ತ ಅಥವಾ ಮಾಹಿತಿ ಹಕ್ಕು ಕಾಯ್ದೆ ಅರ್ಜಿಗಳು ಒಳಗೊಂಡಂತೆ ಯಾವುದೇ ಒತ್ತಡಕ್ಕೆ ಒಳಗಾಗದೆ ಧೈರ್ಯವಾಗಿ ಎದುರಿಸಬೇಕು ಎಂದು ಪಿಡಿಒಗಳಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. Read more…

ಲೋಕಾಯುಕ್ತ ಬಲೆಗೆ ಬಿದ್ದ KSRTC ಅಧಿಕಾರಿ

ಚಿಕ್ಕಮಗಳೂರು: ಚಾಲಕನಿಂದ ಲಂಚ ಸ್ವೀಕರಿಸುತ್ತಿದ್ದ ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಗೆ ಬಸ್ ಚಾಲಕನಿಂದ 10,000 ರೂ. ಲಂಚ ಸ್ವೀಕರಿಸುವಾಗ ರೆಡ್ Read more…

BIG NEWS: ರಾಜ್ಯಾದ್ಯಂತ 40 ಕಡೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳು 40 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. 10 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ, ಸಂಬಂಧಿಕರ ಮನೆಗಳ Read more…

BIG BREAKING: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು: ಮಂಡ್ಯ, ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ಪಿಡಬ್ಲ್ಯೂಡಿ ಅಧಿಕಾರಿ ಹರ್ಷ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಮಂಡ್ಯ ಲೋಕೋಪಯೋಗಿ Read more…

ಗಳಿಕೆ ರಜೆ ನಗದೀಕರಣಕ್ಕೆ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಉಪ ಪ್ರಾಚಾರ್ಯ

ಬೆಳಗಾವಿ: ಗಳಿಕೆ ರಜೆ ನಗದೀಕರಣಕ್ಕೆ ಠರಾವು ಪ್ರತಿ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ ಪ್ರಾಚಾರ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆ ನಾಗನೂರಿನ ಬಸವೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರವೀಂದ್ರ Read more…

25000 ರೂ. ಲಂಚ ಸ್ವೀಕರಿಸಿದ ಇಬ್ಬರು ಅಧಿಕಾರಿಗಳು ಅರೆಸ್ಟ್

ಬೆಂಗಳೂರು: ಎಲೆಕ್ಟ್ರಿಕಲ್ ಕೇಬಲ್ ಮರು ಅಳವಡಿಕೆ ಕಾಮಗಾರಿ ಸಂಬಂಧ 25 ಸಾವಿರ ರೂಪಾಯಿ ಲಂಚ ಸ್ವೀಕರಿಸಿದ್ದ ಇಬ್ಬರು ಬೆಸ್ಕಾಂ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಸ್ಕಾಂ ಸಹಾಯಕ ಇಂಜಿನಿಯರ್ Read more…

BIG NEWS: ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಕಾಂಟ್ರ್ಯಾಕ್ಟರ್ ಗೆ ಕೊಲೆ ಬೆದರಿಕೆ

ಬೆಂಗಳೂರು: ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಕಾಂಟ್ರ್ಯಾಕ್ಟರ್ ಗೆ ಧಮ್ಕಿ ಹಾಕಿ ಕೊಲೆ ಬೆದರಿಕೆಯೊಡ್ಡಿರುವ ಆರೋಪ ಕೇಳಿ ಬಂದಿದೆ. ಅಧಿಕಾರಿಗಳ ಅಕ್ರಮ ಪ್ರಶ್ನೆ ಮಾಡಿ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಗುತ್ತಿಗೆದಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...