alex Certify Lokayukta | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಬೆದರಿಕೆ: 7 ಅಧಿಕಾರಿಗಳ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಕಾಮಗಾರಿಗಳಲ್ಲಿ ಅಕ್ರಮ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮತ್ತು ಸಂಬಂಧಿಸಿದ ಸಚಿವರಿಗೆ ದೂರು ನೀಡಿದ ಪ್ರಥಮ ದರ್ಜೆ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್‌ಐಡಿಎಲ್, Read more…

ಹಳೆ ವಾಹನ ಮಾಲೀಕರು ಕಡ್ಡಾಯವಾಗಿ HSRP ನಂಬರ್ ಪ್ಲೇಟ್ ಖರೀದಿಸುವ ಪರಿಸ್ಥಿತಿ ನಿರ್ಮಿಸಿ 700 ಕೋಟಿ ರೂ. ಭ್ರಷ್ಟಾಚಾರ: ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ನಲ್ಲಿ 700 ಕೋಟಿ ರೂ.ನಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲಾಗಿದೆ. ಅಖಿಲ ಕರ್ನಾಟಕ ವಾಹನ ನಂಬರ್ ಪ್ಲೇಟ್ Read more…

BIG NEWS: ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಬಿಗ್ ಶಾಕ್, ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ

ಬೆಂಗಳೂರು: ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ. ರಾಜ್ಯಾದ್ಯಂತ ವಿವಿಧೆಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ವಿರುದ್ಧ ಸಮರ ಸಾರಿದ್ದು, ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರು, ಬಳ್ಳಾರಿ, Read more…

ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಬೆಂಗಳೂರು: ಜಮೀನಿನ ಖಾತೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೋನಪ್ಪನ ಅಗ್ರಹಾರ ಗ್ರಾಮ ಪಂಚಾಯಿತಿಯ ಗ್ರಾಮ ಲೆಕ್ಕಾಧಿಕಾರಿ ಜತ್ತಪ್ಪ ಬಂಧಿತ ಆರೋಪಿ. ಹೆಚ್.ಎಂ. Read more…

BIG NEWS: ಲೋಕಾಯುಕ್ತ ವಿಚಾರಣೆ ಅನುಮತಿಗೆ ತ್ವರಿತ ತೀರ್ಮಾನ ಕೈಗೊಳ್ಳಲು ಸಿಎಂ ಸೂಚನೆ

ಬೆಂಗಳೂರು: ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ನೀಡುವಲ್ಲಿ ವಿಳಂಬವಾಗುತ್ತಿದ್ದು, ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡು ಎಲ್ಲಾ ಇಲಾಖೆಗಳ ಮಾಹಿತಿಯನ್ನು ಲೋಕಾಯುಕ್ತಕ್ಕೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

ಶಿವಮೊಗ್ಗ : ಜಿಲ್ಲೆಯಲ್ಲಿ ಈ ದಿನಗಳಂದು ಲೋಕಾಯುಕ್ತರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ

ಶಿವಮೊಗ್ಗ : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಡಿಸೆಂಬರ್-2023ರ ಮಾಹೆಯ ಕೆಳಕಂಡ ದಿನಗಳಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ Read more…

Lokayukta Raid : ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್​ ಕಲೆಕ್ಟರ್​

ಕಲಬುರಗಿ : ಮೂರು ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿಯ ಬಿಜಾಪುರ ಕ್ರಾಸ್ ಬಳಿ Read more…

ಬೆಸ್ಕಾಂ ನಿರ್ಲ್ಯಕ್ಷಕ್ಕೆ ತಾಯಿ, ಮಗು ಬಲಿ ಪ್ರಕರಣ : ಇಂದು ಲೋಕಾಯುಕ್ತಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಬೆಂಗಳೂರಿನ ಕಾಡುಗೋಡಿಯಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ 9 ತಿಂಗಳ ಮಗು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಲೋಕಾಯುಕ್ತಕ್ಕೆ ವರದಿ ಸಲ್ಲಿಕೆಯಾಗಲಿದೆ. ಘಟನೆ ಸಂಬಂಧ ಲೋಕಾಯುಕ್ತದಲ್ಲಿ Read more…

BIG NEWS: ಬೆಸ್ಕಾಂ ಜಾಗೃತ ದಳದ ಡಿಜಿಎಂ ಹಾಗೂ ಸಂಬಂಧಿಕರ ಮನೆ ಮೇಲೂ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದಲ್ಲಿ 63 ಕಡೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಲ್ಲಿ ಬೆಂಗಳೂರಿನ ಮೂರು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಬೆಸ್ಕಾಂ ಹಿರಿಯ ಅಧಿಕಾರಿ, ಸಹಕಾರ ಸಂಘದ Read more…

BREAKING NEWS: ಮಾಜಿ ಸಿಎಂ HDK ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಹೋರಾಟಗಾರರೊಬ್ಬರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಆಸ್ತಿ ಕುರಿತು ಪೂರ್ಣ ಮಾಹಿತಿ ನೀಡದ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ Read more…

ಆಸ್ತಿ ವಿವರ ಸಲ್ಲಿಸದ ಐವರು ಸಚಿವರು, 67 ಶಾಸಕರು

ಬೆಂಗಳೂರು: ಲೋಕಾಯುಕ್ತಕ್ಕೆ ಐವರು ಸಚಿವರು ಸೇರಿ 72 ಶಾಸಕರು ಆಸ್ತಿ ವಿವರ ಸಲ್ಲಿಸಿಲ್ಲ. ಹಾಲಿ ಶಾಸಕರ ಪೈಕಿ 51 ವಿಧಾನಸಭೆ ಸದಸ್ಯರು, 21 ವಿಧಾನ ಪರಿಷತ್ ಸದಸ್ಯರು ಇದುವರೆಗೂ Read more…

BIG NEWS: ಆಸ್ತಿ ವಿವರ ಸಲ್ಲಿಸದ ಶಾಸಕರು ಹಾಗೂ ಪರಿಷತ್ ಸದಸ್ಯರ ಹೆಸರು ಪ್ರಕಟಿಸಿದ ಲೋಕಾಯುಕ್ತ

ಬೆಂಗಳೂರು: ಗಡುವು ಮುಗಿದರೂ ಆಸ್ತಿ ವಿವರ ಪ್ರಕಟಿಸದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಹೆಸರನ್ನು ಲೋಕಾಯುಕ್ತ ಪ್ರಕಟಿಸಿದೆ. ಜೂನ್ 30ರ ಒಳಗಾಗಿ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸುವಂತೆ Read more…

BREAKING: ವಿದ್ಯುತ್ ತಂತಿಗೆ ತಾಯಿ-ಮಗು ಬಲಿ; ಬೆಸ್ಕಾಂ 7 ಅಧಿಕಾರಿಗಳಿಗೆ ಲೋಕಾಯುಕ್ತರಿಂದ ನೋಟಿಸ್ ಜಾರಿ

ಬೆಂಗಳೂರು: ವಿದ್ಯುತ್ ತಂತಿ ತುಳಿದು ತಾಯಿ ಹಾಗೂ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲಾಗಿದ್ದು, ಬೆಸ್ಕಾಂ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ವಿದ್ಯುತ್ Read more…

ಲಂಚ ಸ್ವೀಕರಿಸುತ್ತಿದ್ದ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಹಶೀಲ್ದಾರ್ ಲೋಕಾಯುಕ್ತ ಬಲಗೆ ಬಿದ್ದಿದ್ದಾರೆ. ಮಂಜುನಾಥ ಹಿರೇಮಠ ಲೋಕಾಯುಕ್ತ ಬಲೆಗೆ ಬಿದ್ದವರು. ಕೆಂಪು ಮಣ್ಣು ಸಾಗಾಣಿಕೆಗೆ ತಹಶೀಲ್ದಾರ್ ಖಾಸಗಿ ವ್ಯಕ್ತಿಯಿಂದ 50,000 ರೂ. Read more…

ಮನೆ ಪರಿಹಾರ ಧನ ನೀಡಲು ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯಿತಿ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಶಿಕಾರಿಪುರ ತಾಲೂಕು ಸಂಕ್ಲಾಪುರ ವಾಸಿ ಸಾಕಮ್ಮ ಕೋಂ ವೆಂಕಟೇಶಪ್ಪ Read more…

40 ಸಾವಿರ ರೂ. ಲಂಚದ ಸಮೇತ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಬೆಂಗಳೂರಿನಲ್ಲಿ ಬೆಸ್ಕಾಂ ಅಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸಹಾಯಕ ಲೆಕ್ಕಾಧಿಕಾರಿ ನವೀನ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ. ವಿದ್ಯುತ್ ಮೀಟರ್ ಗೆ ಸಂಬಂಧಿಸಿದಂತೆ ಹೆಸರು Read more…

BIG NEWS: ಲಂಚದ ಹಣ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ RI

ಬೆಂಗಳೂರು: ಲಂಚಕ್ಕೆ ಕೈಯೊಡ್ಡಿದಾಗಲೇ ಬೆಂಗಳೂರಿನ ಮಹದೇವಪುರ ಆರ್ ಐ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ. ಆರ್.ಐ ವಸಂತ್ ಲೋಕಾಯುಕ್ತ ಬಲೆಗೆ ಬಿದ್ದವರು. ಕೃಷಿ ಭೂಮಿಗೆ ಖಾತೆ Read more…

ಗಮನಿಸಿ : ಲೋಕಾಯುಕ್ತದಿಂದ ತಾಲ್ಲೂಕುಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ

ಶಿವಮೊಗ್ಗ : ಪೊಲೀಸ್ ಉಪಾಧೀಕ್ಷಕರು ಮತ್ತು ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ಇವರು ತಾಲ್ಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಕುಂದು ಕೊರತೆಗಳ ಅರ್ಜಿಗಳನ್ನು ಕೆಳಕಂಡ ದಿನಾಂಕಗಳಂದು ಸ್ವೀಕರಿಸುವರು. Read more…

BIG NEWS: ಕಾರ್ಮಿಕ ಇಲಾಖೆ ಸಹಾಯಕ ನಿರ್ದೇಶಕನ ಮನೆ ಮೇಲೆ ಲೋಕಾಯುಕ್ತ ದಾಳಿ; ಅಪಾರ ಪ್ರಮಾಣದ ನಗದು ಹಣ, ಚಿನ್ನಾಭರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಭ್ರಷ್ಟರ ವಿರುದ್ಧ ಸಮರ ಸಾರಿದ್ದಾರೆ. 70ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ Read more…

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ

ಬೆಳಗಾವಿ: ಲಂಚ ಸ್ವೀಕರಿಸುತ್ತಿದ್ದ ಬೆಳಗಾವಿ ವಿಭಾಗ ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತೆ ದಾಕ್ಷಾಯಿಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಿಎಸ್‌ಟಿಗೆ ಸಂಬಂಧಿಸಿದ ಪ್ರಕರಣ ಇತ್ಯರ್ಥಗೊಳಿಸಲು 25,000 ರೂ.ಗೆ ಬೇಡಿಕೆ Read more…

BREAKING: 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಬಲೆಗೆ: ಇನ್ಸ್ ಪೆಕ್ಟರ್ ಗಾಗಿ ಹುಡುಕಾಟ

ಬೆಂಗಳೂರು: ಪ್ರಕರಣವೊಂದರ ಸಂಬಂಧ ಬಿ ರಿಪೋರ್ಟ್ ಸಲ್ಲಿಸಲು ಇನ್ಸ್ ಪೆಕ್ಟರ್, ಪಿಎಸ್ಐ ಲಂಚಕ್ಕೆ ಬೇಡಿಕೆ ಇಡಲಾಗಿದ್ದು, ಲಂಚದ ಹಣ ಸ್ವೀಕರಿಸುವಾಗ ರಾಜಾಜಿನಗರ ಠಾಣೆಯ ಹೆಡ್ ಕಾನ್ಸ್ ಟೇಬಲ್ ಲೋಕಾಯುಕ್ತ Read more…

ಬಂಧನ ಭೀತಿಯಿಂದ ಡಿವೈಎಸ್ಪಿ ಪರಾರಿ

ಹುಬ್ಬಳ್ಳಿ: ಮದ್ಯದ ಅಂಗಡಿ ತೆರೆಯಲು ಪರವಾನಗಿ ನೀಡಲು ಲಂಚ ಪಡೆಯುತ್ತಿದ್ದ ಪ್ರಕರಣದ ಆರೋಪಿ ಡಿವೈಎಸ್ಪಿ ಬಂಧನ ಭೀತಿಯಿಂದ ಪರಾರಿಯಾದ ಘಟನೆ ಭಾನುವಾರ ಇಂಗಳಹಳ್ಳಿಯಲ್ಲಿ ನಡೆದಿದೆ. ದಾವಣಗೆರೆಯಲ್ಲಿ ಮದ್ಯದ ಅಂಗಡಿ Read more…

ಲಂಚ ಸ್ವೀಕರಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಗೆ ಬಿಗ್ ಶಾಕ್: ‘ಲೋಕಾ’ ದಾಳಿ ವೇಳೆ ಪರಾರಿಯಾದ ಅಬಕಾರಿ ಇನ್ಸ್ ಪೆಕ್ಟರ್

ಮಂಡ್ಯ: ಲಂಚ ಸ್ವೀಕರಿಸುವಾಗಲೇ ಅಬಕಾರಿ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲದ ಅಬಕಾರಿ ಕಚೇರಿಯಲ್ಲಿ ಹೆಡ್ ಕಾನ್ಸ್ಟೇಬಲ್ ದೇವರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ Read more…

ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ ಟೆಬಲ್

ಬೆಂಗಳೂರು: ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೆಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೆಡ್ ಕಾನ್ಸ್ ಟೆಬಲ್ ಕವೀಶ್ ಲೋಕಾಯುಕ್ತ ಬಲೆಗೆ ಬಿದ್ದವರು. 10 ಸಾವಿರ ರೂಪಾಯಿ Read more…

10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಅರೆಸ್ಟ್

ಹಾವೇರಿ: ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿವೇಶನದ ಇ-ಸ್ವತ್ತು ಮಾಡಿಕೊಡಲು ಮಹಮ್ಮದ್ ಅತಿಬ್ ಎಂಬುವರ ಮೂಲಕ ಲಂಚಕ್ಕೆ ಬೇಡಿಕೆ Read more…

ಲಂಚ ಪ್ರಕರಣ: ಉಪ ವಿಭಾಗಾಧಿಕಾರಿ, ನೌಕರನಿಗೆ 4 ವರ್ಷ ಜೈಲು ಶಿಕ್ಷೆ

ತುಮಕೂರು: ಲಂಚ ಸ್ವೀಕಾರ ಪ್ರಕರಣದಲ್ಲಿ ಉಪ ವಿಭಾಗಾಧಿಕಾರಿಯಾಗಿದ್ದ ಕೆಎಎಸ್ ಅಧಿಕಾರಿ ತಬಸುಮ್ ಜಹೇರಾ ಹಾಗೂ ನೌಕರ ಶಬ್ಬೀರ್ ಅಹ್ಮದ್ ಅವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ತಲಾ 4 ವರ್ಷ Read more…

ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: ಲೋಕಾಯುಕ್ತ ಶಿಫಾರಸು ಹಿನ್ನಲೆ ತಹಶೀಲ್ದಾರ್ ಸಸ್ಪೆಂಡ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಶಿವಮೊಗ್ಗ ತಹಶೀಲ್ದಾರ್ ಡಾ.ಎನ್.ಜಿ. ನಾಗರಾಜ್ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. Read more…

BREAKING : ಅಕ್ರಮ ಆಸ್ತಿ ಗಳಿಕೆ ಆರೋಪ : ಕೆ.ಆರ್.ಪುರ ಸರ್ವೆ ಸೂಪರ್ ವೈಸರ್ ಕೆ.ಟಿ.ಶ್ರೀನಿವಾಸಮೂರ್ತಿ ಅರೆಸ್ಟ್

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರ ಸರ್ವೆ ಸೂಪರ್ವೈಸರ್ ಕೆ.ಟಿ.ಶ್ರೀನಿವಾಸಮೂರ್ತಿಯನ್ನು ಬಂಧಿಸಲಾಗಿದೆ. ಕೆ.ಆರ್.ಪುರ ಸರ್ವೆ ಸೂಪರ್ವೈಸರ್ ಕೆ.ಟಿ.ಶ್ರೀನಿವಾಸಮೂರ್ತಿ ವಿರುದ್ಧ ಆದಾಯ ಮೀರಿ ಆಸ್ತಿ Read more…

BREAKING : ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ `ಲೋಕಾಯುಕ್ತ ಶಾಕ್’ : ರಾಜ್ಯದ 14 ಕಡೆ ಏಕಕಾಲದಲ್ಲಿ ದಾಳಿ

ಬೆಂಗಳೂರು : ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯದಲ್ಲಿ ಏಕಕಾಲಕ್ಕೆ 14 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ Read more…

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ : ಬೆಂಗಳೂರು ಸೇರಿ ರಾಜ್ಯದ ಹಲವಡೆ ದಾಳಿ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಬೀದರ್ ಸೇರಿದಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...