alex Certify Lokayukta | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾ ಶ್ರೀಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯಾಧಿಕಾರಿಗೆ ಶುರುವಾಯ್ತು ಸಂಕಷ್ಟ

ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಚಿಕಿತ್ಸೆ ನೀಡಿದ್ದ ವೈದ್ಯಾಧಿಕಾರಿ ಸೇರಿದಂತೆ ಮೂವರಿಗೆ ಈಗ ಸಂಕಷ್ಟ ಎದುರಾಗಿದೆ. Read more…

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ನೌಕರನಿಗೆ 4 ವರ್ಷ ಜೈಲು ಶಿಕ್ಷೆ

ತುಮಕೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ನೌಕರನಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. 4 ವರ್ಷ ಜೈಲು ಶಿಕ್ಷೆ ವಿಧಿಸಿ ತುಮಕೂರು 7ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ Read more…

BIG NEWS: ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಆಪ್

ಬೆಂಗಳೂರು: ಅಕ್ರಮವಾಗಿ ಬಿಡಿಎ ಬದಲಿ ಸೈಟ್ ಪಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆಮ್ ಆದ್ಮಿ ಪಕ್ಷ ಲೋಕಾಯುಕ್ತಕ್ಕೆ ದೂರು ನೀಡಿದೆ. ಸುಪ್ರೀಂ ಕೋರ್ಟ್ Read more…

BIG BREAKING: ACB ಲೋಕಾಯುಕ್ತ ವ್ಯಾಪ್ತಿಗೆ; ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಎಸಿಬಿ ರಚನೆ ಸರ್ಕಾರದ ಆದೇಶ ರದ್ದುಪಡಿಸಿರುವ ಹೈಕೋರ್ಟ್, ಎಸಿಬಿಯನ್ನು ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಮಹತ್ವದ ಆದೇಶ ಹೊರಡಿಸಿದೆ. ಎಸಿಬಿ ರಚನೆ ಆದೇಶಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ Read more…

ಸಚಿವರು, ಶಾಸಕರಿಂದಲೇ ನಿಯಮ ಉಲ್ಲಂಘನೆ: ಕಡ್ಡಾಯವಾಗಿದ್ರೂ, ಅವಧಿ ಮುಗಿದರೂ ಆಸ್ತಿ ವಿವರ ಸಲ್ಲಿಸಲು ಮೀನಮೇಷ

ಬೆಂಗಳೂರು: ಶಾಸಕರು, ವಿಧಾನ ಪರಿಷತ್ ಸದಸ್ಯರು ಹಳೆ ಚಾಳಿಯನ್ನೇ ಮುಂದುವರೆಸಿದ್ದಾರೆ. ಲೋಕಾಯುಕ್ತಕ್ಕೆ ಆಸ್ತಿಯ ವಿವರವನ್ನು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಸಲ್ಲಿಸಿಲ್ಲ. ಜೂನ್ 30 ರ ಒಳಗೆ Read more…

15 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ‘ಭ್ರಷ್ಟಾಚಾರ’ ಪ್ರಕರಣದಲ್ಲಿ ನಿವೃತ್ತ SP ಗೆ ಒಂದು ಕೋಟಿ ರೂ. ದಂಡ – 4 ವರ್ಷ ಜೈಲು

ಭ್ರಷ್ಟಾಚಾರದ ಮೂಲಕ ಅಕ್ರಮವಾಗಿ ಆಸ್ತಿ ಸಂಪಾದಿಸಿದ ಪ್ರಕರಣದಲ್ಲಿ ನಿವೃತ್ತ ಎಸ್.ಪಿ. ಒಬ್ಬರಿಗೆ ಬೆಂಗಳೂರು ನಗರದ 78ನೇ ಸಿಸಿಎಚ್ ನ್ಯಾಯಾಲಯ ಒಂದು ಕೋಟಿ ರೂಪಾಯಿ ದಂಡ ಹಾಗೂ ನಾಲ್ಕು ವರ್ಷಗಳ Read more…

BIG NEWS: ಕಂದಾಯ ಸಚಿವರ ಹೆಸರಲ್ಲಿ ಬೆದರಿಕೆ; ವರ್ಗಾವಣೆ ದಂಧೆಗೂ ಕುಮ್ಮಕ್ಕು; PWD ನಿವೃತ್ತ ಎಂಜಿನಿಯರ್ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಹೆಸರಲ್ಲಿ ಅಧಿಕಾರಿಗಳಿಗೆ ಬೆದರಿಕೆಯೊಡ್ಡಿ, ವರ್ಗಾವಣೆ ದಂಧೆ ನಡೆಸುತ್ತಿರುವ ಆರೋಪ ಪಿಡಬ್ಲ್ಯೂಡಿ ನಿವೃತ್ತ ಇಂಜಿನಿಯರ್ ವಿರುದ್ಧ ಕೇಳಿ ಬಂದಿದೆ. ಪಿಡಬ್ಲ್ಯೂಡಿ ಇಲಾಖೆ ನಿವೃತ್ತ Read more…

ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸದ ಜನಪ್ರತಿನಿಧಿಗಳ ಪಟ್ಟಿ ಇಲ್ಲಿದೆ ನೋಡಿ

ರಾಜ್ಯದಲ್ಲಿರುವ ಲೋಕಾಯುಕ್ತ ಕಾಯ್ದೆಯ ಪ್ರಕಾರ ಪ್ರತಿಯೊಬ್ಬ ಶಾಸಕ ಹಾಗೂ ಎಂಎಲ್​ಸಿಗಳು ತಮ್ಮ ಆದಾಯ, ಆಸ್ತಿ ಸೇರಿದಂತೆ ಎಲ್ಲಾ ವಿವರಣೆಗಳನ್ನು ಜೂನ್​ 30ರ ಒಳಗಾಗಿ ಲೋಕಾಯುಕ್ತಕ್ಕೆ ಸಲ್ಲಿಕೆ ಮಾಡಬೇಕು. ಆದರೆ Read more…

ಮುಖ್ಯಮಂತ್ರಿ BSY ಗೆ ಮತ್ತೆ ಸಂಕಷ್ಟ, ಡಿನೋಟಿಫಿಕೇಷನ್ ಮರು ತನಿಖೆಗೆ ಆದೇಶ

ಬೆಂಗಳೂರು: ಬೆಳ್ಳಂದೂರು ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಬೆಳ್ಳಂದೂರು ಡಿನೋಟಿಫಿಕೇಶನ್ ಪ್ರಕರಣದ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ತಿರಸ್ಕರಿಸಿದ Read more…

BIG NEWS: ಸಿಎಂ ಯಡಿಯೂರಪ್ಪ, ಮಾಜಿ ಸಚಿವ ಕಟ್ಟಾಗೆ ಶುರುವಾಯ್ತಾ ಸಂಕಷ್ಟ..?

ಬೆಂಗಳೂರು: ಕೆಐಎಎಡಿಬಿ ಭೂ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರಿಗೆ ಸಂಕಷ್ಟ ಎದುರಾಗಿದೆ. ಬೆಂಗಳೂರು ಉತ್ತರ ಜಾಲ Read more…

BIG NEWS: ಭ್ರಷ್ಟಾಚಾರ ಪ್ರಕರಣಗಳ ಕುರಿತಂತೆ ಹೈಕೋರ್ಟ್ ನಿಂದ ಮಹತ್ವದ ಆದೇಶ

ಭ್ರಷ್ಟಾಚಾರ ಪ್ರಕರಣಗಳ ಕುರಿತಂತೆ ರಾಜ್ಯ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾರ್ಯಾಚರಣೆ ನಡೆಸುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), ಆರೋಪಿಗಳ ವಿರುದ್ಧ ದಾಖಲಿಸಿರುವ ಮತ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...