alex Certify Lorry | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಬ್ರೇಕ್ ಫೇಲ್ ಆಗಿ ಭೀಕರ ಅಪಘಾತ: ಲಾರಿಯಲ್ಲಿ ಸಿಲುಕಿ ಚಾಲಕನ ಪರದಾಟ

ಕಾರವಾರ: ಗ್ಯಾಸ್ ಸಿಲಿಂಡರ್ ತುಂಬಿಕೊಂಡು ತೆರಳುತ್ತಿದ್ದ ಲಾರಿ ಬ್ರೇಕ್ ಫೇಲ್ ಆಗಿ ಮರಕ್ಕೆ ಡಿಕ್ಕಿಹೊಡೆದು ಚಾಲಕ ಲಾರಿಯಲ್ಲೇ ಸಿಲುಕಿ ಪರದಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ-ಹಳಿಯಾಳ ರಸ್ತೆಯ Read more…

BIG NEWS: ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯುವಾಗ ಲಾರಿ ಅಪಘಾತ: ತಂದೆ ಸ್ಥಳದಲ್ಲೇ ಸಾವು

ವಿಜಯಪುರ: ಎಸ್.ಎಸ್.ಎಲ್.ಸಿ ಪರೀಕ್ಷೆಗೆಂದು ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಮಕ್ಕಳನ್ನು ಬೈಕ್ ನಲ್ಲಿ ಕರೆದೊಯ್ಯುವಾಗ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಂದೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕಗ್ಗೋಡ Read more…

ಅಮರಾವತಿ ಎಕ್ಸ್ ಪ್ರೆಸ್ ರೈಲು-ಲಾರಿ ಭೀಕರ ಅಪಘಾತ

ಮುಂಬೈ-ಅಮರಾವತಿ ಎಕ್ಸ್ ಪ್ರೆಸ್ ರೈಲು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಾನೆ ಬೋದ್ ವಡ್ ರೈಲು ನಿಲ್ದಣ ಬಳಿ ನಡೆದಿದೆ. ರೈಲ್ವೆ ಗೇಟ್ ಹಾಕಿದ್ದರೂ ಕೂಡ Read more…

BREAKING NEWS: ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಈ Read more…

BIG NEWS: ಗೋಡೌನ್ ನಲ್ಲಿ ಬೆಂಕಿ ಅವಘಡ: ಲಾರಿ ಸಮೇತ ವಸ್ತುಗಳು ಸುಟ್ಟು ಭಸ್ಮ

ಕಾರವಾರ: ಗುಜರಿ ಸಾಮಾನುಗಳನ್ನಿಟ್ಟಿದ್ದ ಗೋಡೌನ್ ನಲ್ಲಿ ಬೆಂಕಿ ಅವಘಡ ಸಂಭವಿಸಿ, ಲಾರಿ ಸಮೇತ ಅಪಾರ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ನಡೆದಿದೆ. ಮಧ್ಯಾಹ್ನದ Read more…

BIG NEWS: ಜಾತ್ರಾ ಮಹೋತ್ಸವದಿಂದ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಹಾಸನ: ಬೈಕ್ ಹಾಗೂ ಲಾರಿ ನಡುವೆ ಸಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ. ಆಕಾಶ್ (22) ಹಾಗೂ ಶಂಕರ್ Read more…

BREAKING: ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಅವಘಡ: ಲಕ್ಷಾಂತರ ರೂಪಾಯಿ ಮೌಲ್ಯದ ಬಿಸ್ಕೆಟ್ ಉತ್ಪನ್ನ ಸುಟ್ಟು ಭಸ್ಮ

ಮಡಿಕೇರಿ: ಬಿಸಿಲ ಝಳದ ನಡುವೆಯೇ ಬೆಂಕಿ ಅವಘಡ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಅವಗಢ ಸಂಭವಿಸಿದೆ. ಕೊಡಗು ಜಿಲ್ಲೆಯ ಮಡಿಕೇರಿ Read more…

BREAKING NEWS: ಹೆದ್ದಾರಿಯಲ್ಲಿ ಲಾರಿ ಪಲ್ಟಿ: ಟ್ರಾಫಿಕ್ ಜಾಮ್; ವಾಹನ ಸವಾರರ ಪರದಾಟ

ಬೆಂಗಳೂರು: ಹೆದ್ದಾರಿಯಲ್ಲಿ ಟಿಂಬರ್ ಲಾರಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ತಮಿಳುನಾಡಿನ ದಿಂಬಂ 13ನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳುದುಕೊಂಡು Read more…

BREAKING NEWS: ಕಾಂಕ್ರಿಟ್ ಮಿಕ್ಸರ್ ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಕಾಂಕ್ರಿಟ್ ಮಿಕ್ಸರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಉತ್ತರಹಳ್ಳಿಯಲ್ಲಿ ನಡೆದಿದೆ. Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬೈಕ್ ನಡುವೆ ಸಂಭಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ Read more…

BIG NEWS: ಟೈರ್ ಬ್ಲಾಸ್ಟ್ ಆಗಿ ಲಾರಿಗೆ ಹೊತ್ತಿಕೊಂಡ ಬೆಂಕಿ: 30 ಟನ್ ಅಕ್ಕಿ ಬೆಂಕಿಗಾಹುತಿ

ಬಾಗಲಕೋಟೆ: ಅಕ್ಕಿ ತುಂಬ್ಬಿಕೊಂಡು ಸಾಗುತ್ತಿದ್ದ ಲಾರಿಯ ಟೈರ್ ಬ್ಲಾಸ್ಟ್ ಆಗಿ ನಡು ರಸ್ತೆಯಲ್ಲಿಯೇ ಲಾರಿ ಧಗಧಗನೆ ಬೆಂಕಿಯಲ್ಲಿ ಹೊತ್ತಿ ಉರಿದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ Read more…

BREAKING: ಲಾರಿಗೆ ಕಾಲೇಜು ಬಸ್ ಡಿಕ್ಕಿ: ಇಬ್ಬರು ಸಾವು, ಎಂಟು ಮಂದಿ ಗಂಭೀರ

ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಗಜಪತಿನಗರ ಮಂಡಲದ ಮಧುಪಾದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅನಿಲ್ ನೀರುಕೊಂಡ ದಂತ ವಿಜ್ಞಾನ ಸಂಸ್ಥೆಯ ಬಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಸ್ ಒಡಿಶಾದಿಂದ Read more…

ಕೋಟ್ಯಂತರ ಮೌಲ್ಯದ ಅಡಿಕೆ, ಲಾರಿ ಸಹಿತ ಪರಾರಿಯಾಗಿದ್ದ ಚಾಲಕ ಸೇರಿ ಐವರು ಅರೆಸ್ಟ್

ಚಿಕ್ಕಮಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಅಡಿಕೆ ಹಾಗೂ ಲಾರಿ ಸಮೇತ ಪರಾರಿಯಾಗಿದ್ದ ಚಾಲಕ ಸೇರಿ ಐವರನ್ನು ಬೀರೂರು ಪೊಲೀಸರು ಬಂಧಿಸಿದ್ದಾರೆ. 1.05 ಕೋಟಿ ರೂಪಾಯಿ ಮೌಲ್ಯದ 335 ಚೀಲ Read more…

BIG NEWS: ಕ್ಯಾಂಟರ್ – ಲಾರಿ ಭೀಕರ ಅಪಘಾತ: ಸಿಲಿಂಡರ್ ಸ್ಫೋಟ; ಇಬ್ಬರ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸಿಲಿಂಡರ್ ಸ್ಫೋಟಗೊಂಡು ಹೊತ್ತಿ ಉರಿದಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್ Read more…

ಲಾರಿ ಡಿಕ್ಕಿಯಾಗಿ ಚಿರತೆ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ಕಣ್ ಕುಪ್ಪೆ ಗ್ರಾಮದ ಬಳಿ ನಡೆದಿದೆ. ಸುಮಾರು ಎರಡು ವರ್ಷದ ಗಂಡು ಚಿರತೆಗೆ Read more…

BREAKING NEWS: ಕಾರು ಹಾಗೂ ಲಾರಿ ಡಿಕ್ಕಿ: ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಸಾವು

ದಾವಣಗೆರೆ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಸಾವನ್ನಪ್ಪಿರುವ ಗಹ್ತನೆ ದಾವಣಗೆರೆ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದ Read more…

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಪರೀಕ್ಷೆ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಕಾರವಾರ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಾರುಗಾರ ಬಳಿ ನಡೆದಿದೆ. ಮನೋಜ್ ಜಿ. ಹೆಗಡೆ Read more…

BREAKING: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ

ರಾಯಚೂರು: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಕಲ್ಲೂರು ಬಳಿ ನಡೆದಿದೆ. ಮೃತ ಮೂವರು ರಾಯಚೂರು ಜಿಲ್ಲೆಯ ಮಾನ್ವಿ ಮೂಲದವರು. Read more…

ಬೈಕ್ ಗೆ ಲಾರಿ ಡಿಕ್ಕಿ: ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ದಾಸರಹಳ್ಳಿ ಮೆಟ್ರೋ ಸೇಷನ್ ಬಳಿ ನಡೆದಿದೆ. ಶೇಷಾದ್ರಿ (23) Read more…

BIG NEWS: ಬೈಕ್-ಲಾರಿ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಬಳಿ ನಡೆದಿದೆ. ಮನಗೂಳಿ Read more…

BIG NEWS: ಬೈಕ್ ಸವಾರನ ಮೇಲೆಯೇ ಹರಿದ ಲಾರಿ; ವ್ಯಕ್ತಿ ಸ್ಥಿತಿ ಗಂಭೀರ

ಮಂಗಳೂರು: ರಾಜ್ಯದಲ್ಲಿ ಸಾಲು ಸಾಲು ಅಪಘಾತಗಳು ಸಂಭವಿಸಿದ್ದು, ಮಂಗಳೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರನ ಮೇಲೆಯೇ ಲಾರಿ ಹರಿದಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು Read more…

BREAKING NEWS: ಮತ್ತೊಂದು ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ; ಐವರ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಸೇಟ್ ದಿನ್ನೆ ಬಳಿ ಈ ಅಪಘಾತ ಸಂಭವಿಸಿದ್ದು, Read more…

BIG NEWS: ಟಿಪ್ಪರ್ ಲಾರಿ-ಬೈಕ್ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ಬೆಂಗಳೂರು: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಬಿಲ್ಲಿನಕೋಟೆಯಲ್ಲಿ ನಡೆದಿದೆ. ಟಿಪ್ಪರ್ ಲಾರಿ- ಬೈಕ್ Read more…

BREAKING NEWS: ಭೀಕರ ಅಪಘಾತ: ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಕೊಪ್ಪಳ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೆಕೊಪ್ಪ ಗ್ರಾಮದಲ್ಲಿ ನಡೆದಿದೆ. Read more…

BREAKING NEWS: ರಿವರ್ಸ್ ಬರುತ್ತಿದ್ದ ಲಾರಿಗೆ ಬೈಕ್ ಡಿಕ್ಕಿ: ಮಗ ಸ್ಥಳದಲ್ಲೇ ಸಾವು; ತಾಯಿ ಸ್ಥಿತಿ ಗಂಭೀರ

ಬೆಂಗಳೂರು: ರಿವರ್ಸ್ ಬರುತ್ತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದಾಬಸ್ ಪೇಟೆ ಬಳಿ ನಡೆದಿದೆ. ಲಾರಿಗೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮಗ ಸಾವನ್ನಪ್ಪಿದ್ದು, Read more…

BREAKING NEWS: ಬೆಂಗಳೂರಿನಲ್ಲಿ ಲಾರಿ ಡಿಕ್ಕಿ: ಸೈಕಲ್ ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಲಾರಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಚಾಲುಕ್ಯ ಸರ್ಕಲ್ ನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ಸೈಕಲ್ ಸವಾರ ಮೃತ Read more…

ಸ್ಕೂಲ್ ಬಸ್ ಗೆ ಲಾರಿ ಡಿಕ್ಕಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಬಳ್ಳಾಪುರ: ಶಾಲಾ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 44ರ ಪೂಲವಾರಪಲ್ಲಿ ಕ್ರಾಸ್ Read more…

BIG NEWS: ಏಕಾಏಕಿ ಭೂ ಕುಸಿತ: 50 ಅಡಿ ಆಳದ ಕಂದಕಕ್ಕೆ ಬಿದ್ದ ಲಾರಿ

ಚಿಕ್ಕಮಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದಾಗಿ ಅವಾಂತಗಳು ಸಂಭವಿಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತ, ಭೂಕುಸಿತ ಸಂಭವಿಸುತ್ತಿದೆ. ಚಿಕ್ಕಮಗಳೂರಿನಲ್ಲಿ ರಸ್ತೆ ಮಾರ್ಗದಲ್ಲಿಯೇ Read more…

BIG NEWS: ಭೀಕರ ಅಪಘಾತ: ಒಂದೇ ಕುಟುಂಬದ 6 ಜನರು ದುರ್ಮರಣ

ಜೈಪುರ: ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬಿಕಾನೇರ್ ನಲ್ಲಿ ನಡೆದಿದೆ. ಬಿಕಾನೇರ್ Read more…

BIG NEWS: ತಿರುಪತಿಗೆ ಹೊರಟಿದ್ದ ಬಸ್ ಭೀಕರ ಅಪಘಾತ: 9 ಜನರು ದುರ್ಮರಣ

ಕೋಲಾರ: ತಿರುಪತಿಗೆ ತೆರಳುತ್ತಿದ್ದ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವನ್ನಪ್ಪಿರುವ ಘಟನೆ ಕೋಲಾರದ ಬಳಿ ನಡೆದಿದೆ. ಬೆಂಗಳೂರಿನಿಂದ ತಿರುಪತಿಗೆ ಪ್ರಯಾಣಿಕರನ್ನು ಹೊತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...