alex Certify Lorry | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭೀಕರ ಅಪಘಾತ: ಬಸ್ ಹಾಗೂ ಲಾರಿ ನಡುವೆ ಸಿಲುಕಿ ಮಹಿಳೆ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕೆ.ಎಸ್.ಆರ್.ಟಿಸಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಬಳಿ ನಡೆದಿದೆ. Read more…

ನಿಯಂತ್ರಣ ತಪ್ಪಿದ ವ್ಯಾನ್ ಲಾರಿಗೆ ಡಿಕ್ಕಿ: ಆರು ಜನ ಸಾವು

ತಮಿಳುನಾಡಿನ ತಿರುಚ್ಚಿ-ಸೇಲಂ ರಾಷ್ಟ್ರೀಯ ಹೆದ್ದಾರಿಯ ತಿರುವಾಸಿ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಪ್ರಾಪ್ತ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ. ಭಾನುವಾರ ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ಟ್ರಕ್‌ Read more…

BREAKING: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ; ತಂದೆ-ಮಗಳು ಸ್ಥಳದಲ್ಲೇ ದುರ್ಮರಣ

ಮಂಗಳೂರು: ಸ್ಕೂಟರ್ ಗೆ ಲಾರಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ನಂತೂರು ಸಿಗ್ನಲ್ ನಲ್ಲಿ ನಡೆದಿದೆ. ಸ್ಯಾಮ್ಯುಯಲ್ Read more…

BIG NEWS: ಇಂದು ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ; ಅಗತ್ಯ ವಸ್ತುಗಳ ಸಾಗಾಣಿಕೆಯಲ್ಲಿ ವ್ಯತ್ಯಯ ಸಾಧ್ಯತೆ

ವಾಣಿಜ್ಯ ವಾಹನಗಳ ಎಫ್‌ಸಿ ನವೀಕರಣಕ್ಕೆ ಕ್ಯೂಆರ್ ಕೋಡ್ ಹೊಂದಿರುವ ರೆಟ್ರೋ ರಿಫ್ಲೆಕ್ಟರ್ ಟೇಪ್ ಅಳವಡಿಸಿಕೊಂಡು ಬರಲು ಹೊರಡಿಸಿರುವ ಸರ್ಕಾರದ ಆದೇಶವನ್ನು ವಿರೋಧಿಸಿ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟರುಗಳ Read more…

BIG NEWS: ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ; ಓರ್ವನ ಸ್ಥಿತಿ ಗಂಭೀರ

ದಾವಣಗೆರೆ: ದಾವಣಗೆರೆ ಬಳಿ ಭೀಕರ ಸರಣಿ ಅಪಘಾತವಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮಗೊಂಡನಹಳ್ಳಿ ಬಳಿ ನಡೆದಿದೆ. ಟ್ರಾಕ್ಟರ್, ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ Read more…

ಲಾರಿಯಲ್ಲೇ ಹೃದಯಾಘಾತ; ಮೂರು ದಿನಗಳ ಬಳಿಕ ಚಾಲಕನ ಮೃತದೇಹ ಪತ್ತೆ

ಅಂಗಡಿಗೆ ಸರಕುಗಳನ್ನು ಡೆಲಿವರಿ ನೀಡಲು ಹುಬ್ಬಳ್ಳಿಯಿಂದ ಬಂದಿದ್ದ ಲಾರಿ ಚಾಲಕನೊಬ್ಬ ವಾಹನದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಈತನ ಮೃತ ದೇಹ ಮೂರು ದಿನಗಳ ಬಳಿಕ Read more…

ಯಾತ್ರೆಯಿಂದ ತೆರಳುತ್ತಿದ್ದಾಗಲೇ ಘೋರ ದುರಂತ: ಭಕ್ತರಿದ್ದ ಮಿನಿವ್ಯಾನ್ ಲಾರಿಗೆ ಡಿಕ್ಕಿ; 6 ಜನ ಸಾವು, 4 ಮಂದಿ ಗಾಯ

ಅಲ್ಲೂರಿ: ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಭಕ್ತರು ತುಂಬಿದ್ದ ಮಿನಿವ್ಯಾನ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಮಂಗಳವಾರ Read more…

ಟ್ರ್ಯಾಕ್ಟರ್ -ಲಾರಿ ಡಿಕ್ಕಿ: ಮಗು ಸೇರಿ 5 ಜನ ಸಾವು; 20 ಮಂದಿಗೆ ಗಾಯ

ಹೈದರಾಬಾದ್: ತೆಲಂಗಾಣದ ಸೂರ್ಯಪೇಟ್‌ ಮುನಗಲಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಲ್ಲಿ ಭಾನುವಾರ ಮುಂಜಾನೆ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದು, Read more…

BIG NEWS: ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ದುರ್ಮರಣ

ಮಂಗಳೂರು: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ Read more…

BIG NEWS: ಬೈಕ್-ಲಾರಿ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಮಂಡ್ಯ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. 26 ವರ್ಷದ ರಿತೇಶ್ ಕುಮಾರ್ ಮೃತ Read more…

BREAKING: ಲಾರಿ-ಖಾಸಗಿ ಬಸ್ ಭೀಕರ ಅಪಘಾತ; ಕ್ಲೀನರ್ ಸ್ಥಳದಲ್ಲೇ ದುರ್ಮರಣ

ಧಾರವಾಡ: ಲಾರಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಳಿಯಾಳ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ. ಲಾರಿ ಹಾಗೂ ಖಾಸಗಿ Read more…

BIG NEWS: ಚಾರ್ಮಡಿಘಾಟ್ ನಲ್ಲಿ ಭೀಕರ ಅಪಘಾತ; ಪಲ್ಟಿಯಾಗಿ ಚರಂಡಿಗೆ ಬಿದ್ದ ಲಾರಿ

ಚಿಕ್ಕಮಗಳೂರು: ರಾಜ್ಯದ ಹಲವೆಡೆಗಳಲ್ಲಿ ಭಾರಿ ಮಳೆ ಅವಾಂತರದ ನಡುವೆ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಚಾರ್ಮಡಿಘಾಟ್ ನಲ್ಲಿ ಚಾಲಕನ ನಿಯಂತ್ರಣತಪ್ಪಿ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ Read more…

BIG NEWS: ಬೈಕ್- ಲಾರಿ ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗ ಇಬ್ಬರೂ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಾಸನ ಜಿಲ್ಲೆ ಬಿ.ಟಿ.ಕೊಪ್ಪಲುವಿನಲ್ಲಿ ನಡೆದಿದೆ. 35 Read more…

ದಾರುಣ ಘಟನೆ: ಬೈಕ್ ನಿಂದ ಬಿದ್ದ 9 ವರ್ಷದ ಹುಡುಗಿ ಮೇಲೆ ಲಾರಿ ಹರಿದು ಸಾವು

ತನ್ನ ತಂದೆಯೊಂದಿಗೆ ಸಂಬಂಧಿಕರ ಮನೆಗೆ ತೆರಳುತ್ತಿದ್ದ 9 ವರ್ಷದ ಬಾಲಕಿ ಆಕಸ್ಮಿಕವಾಗಿ ಬೈಕಿನಿಂದ ಬಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಹರಿದು ಆಕೆ ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನಲ್ಲಿ Read more…

ಲಾರಿ ಚಾಲಕನನ್ನು ಬೆದರಿಸಿ ದರೋಡೆ ನಡೆಸಿದ್ದ ಮೂವರು ‘ಅಂದರ್’

ಪಾನ್ ಮಸಾಲ ಸಾಗಿಸುತ್ತಿದ್ದ ಲಾರಿಯನ್ನು ತಡೆದು ಚಾಲಕನನ್ನು ಬೆದರಿಸಿ ದರೋಡೆ ನಡೆಸಿದ್ದ ಮೂವರನ್ನು ಭರಮಸಾಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೂನ್ 25ರಂದು ಮಲ್ಲಪ್ಪ ಎಂಬ ಲಾರಿ ಚಾಲಕ ಪಾನ್ Read more…

BREAKING NEWS: ಅಮೆರಿಕದಲ್ಲಿ ಘೋರ ದುರಂತ, ಕನಿಷ್ಠ 40 ಮಂದಿ ಸಾವು

ವಾಷಿಂಗ್ಟನ್: ಅಮೆರಿಕದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ 40 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಟೆಕ್ಸಾಸ್ ಮಿಜೋರಿಯಲ್ಲಿ ಅಪಘಾತ ಸಂಭವಿಸಿದೆ. ಟೆಕ್ಸಾಸ್‌ ನ ಸ್ಯಾನ್ ಆಂಟೋನಿಯೊ ಹೊರವಲಯದಲ್ಲಿ ಲಾರಿಯೊಂದರಲ್ಲಿ ಕನಿಷ್ಠ 42 Read more…

BIG NEWS: ಮತ್ತೊಂದು ದುರಂತ; ಮದುವೆಗೆಂದು ಹೊರಟ ಕುಟುಂಬ; ಭೀಕರ ಅಪಘಾತಕ್ಕೆ ಮಹಿಳೆ ಬಲಿ

ಕಾರವಾರ: ಸಂಬಂಧಿಕರ ಮದುವೆಗೆಂದು ಕಾರಿನಲ್ಲಿ ತೆರಳುತ್ತಿದ್ದ ಕುಟುಂಬ ಅಪಘಾತಕ್ಕೀಡಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದಿದೆ. ಮದುವೆಗೆಂದು ಕುಟುಂಬ ಸಮೇತರಾಗಿ ಹೊರಟಿದ್ದರು. ರಾಷ್ಟ್ರೀಯ ಹೆದ್ದಾರಿ Read more…

BIG NEWS: KSRTC ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ; 11 ಜನರಿಗೆ ಗಾಯ

ವಿಜಯನಗರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ 11 ಜನರು ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಅಮಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದೆ. Read more…

BIG NEWS: ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಗದಗ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿಯ ಬೆಣ್ಣಿಹಳ್ಳದ ಬಳಿ ನಡೆದಿದೆ. ಪ್ರಕಾಶ್ Read more…

BIG NEWS: ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ದುರ್ಮರಣ

ಬೆಳಗಾವಿ; ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ನಿಪ್ಪಾಣಿ ಹೊರವಲಯದಲ್ಲಿ ನಡೆದಿದೆ. ಇಲ್ಲಿನ ಸ್ಥವನಿಧಿ ಘಾಟ್ Read more…

BIG NEWS: ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ; ಬಸ್ ಚಾಲಕ ಸ್ಥಳದಲ್ಲೇ ದುರ್ಮರಣ

ತುಮಕೂರು: ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದ ಬಳಿ ನಡೆದಿದೆ. ವೇಗವಾಗಿ ಬಂದ Read more…

KSRTC ಬಸ್-ಕ್ಯಾಂಟರ್ ನಡುವೆ ಭೀಕರ ಅಪಘಾತ

ಚಿಕ್ಕಬಳ್ಳಾಪುರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಎರಡೂ ವಾಹನಗಳು ಸಂಪೂರ್ಣ ನುಜ್ಜುಗುಜ್ಜಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 234ರಲ್ಲಿ Read more…

ಇಲ್ಲಿ ಟ್ರಕ್ ಚಾಲಕರಿಗೆ ಸಿಗ್ತಿದೆ 72 ಲಕ್ಷ ರೂ.ವಾರ್ಷಿಕ ಸಂಬಳ…..!

ಬ್ರಿಟನ್ ನ ಸೂಪರ್ ಮಾರ್ಕೆಟ್ ಟ್ರಕ್ ಚಾಲಕರಿಗೆ ಬೇಡಿಕೆ ಹೆಚ್ಚಾಗಿದೆ. ಅವರಿಗೆ ಸಿಗ್ತಿರುವ ಸಂಬಳ, ನಮ್ಮ ದೇಶದಲ್ಲಿ ದೊಡ್ಡ ಕಂಪನಿಯಲ್ಲಿ ಕೆಲಸ ಮಾಡುವ ಮುಖ್ಯಸ್ಥರಿಗೂ ಸಿಗ್ತಿಲ್ಲ. ಯಸ್, ಅಲ್ಲಿನ Read more…

ಬರೋಬ್ಬರಿ 48 ಲಕ್ಷ ರೂಪಾಯಿ ಮೌಲ್ಯದ ಗುಟ್ಕಾ, ಪಾನ್ ಮಸಾಲ ತುಂಬಿದ್ದ ಲಾರಿ ಹೈಜಾಕ್

ಬೆಂಗಳೂರು: 48 ಲಕ್ಷ ರೂಪಾಯಿ ಮೌಲ್ಯದ ಗುಟ್ಕಾ ಮತ್ತು ಪಾನ್ ಮಸಾಲ ತುಂಬಿದ್ದ ಲಾರಿಯನ್ನು ಹೈಜಾಕ್ ಮಾಡಲಾಗಿದೆ. ತನಿಖೆ ಕೈಗೊಂಡ ಪೊಲೀಸರು ಲಾರಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಕೊರೊನಾ Read more…

ಅಪಘಾತದಲ್ಲಿ ಸಾವನ್ನಪ್ಪಿದ ಅಕ್ಕ – ತಮ್ಮ

ರಸ್ತೆ ಅಪಘಾತದಲ್ಲಿ ಅಕ್ಕ-ತಮ್ಮ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ಬಳಿ ನಡೆದಿದೆ. ಬನವಾಸಿ ರಸ್ತೆ ಹರೀಶಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಕಲ್ಲಿ ಗ್ರಾಮದ Read more…

BIG NEWS: ಏ.5ರಿಂದ ರಾಷ್ಟ್ರವ್ಯಾಪಿ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಎಲ್ಲ ಕ್ಷೇತ್ರಗಳ ಮೇಲೂ ಪರಿಣಾಮ ಬೀರಿದೆ. ಇಷ್ಟಾದರೂ ಸಹ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಲೆ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. Read more…

ತಪ್ಪಿದ ದೊಡ್ಡ ದುರಂತ: ಸ್ಟೇರಿಂಗ್ ಕಟ್ ಆಗಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿ

ಬೆಂಗಳೂರು: ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿಯಾಗಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಬೆಂಗಳೂರಿನ ವರ್ತೂರು ಸೇತುವೆ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. Read more…

OMG…! ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಜನರ ಮೇಲೆ ಹರಿದ ಲಾರಿ

ಹೈದರಾಬಾದ್: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಜನರ ಗುಂಪಿನ ಮೇಲೆ ಲಾರಿ ಹರಿದ ಪರಿಣಾಮ ನಾಲ್ವರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ Read more…

ಪುಕ್ಕಟ್ಟೆ ಬಿಯರ್‌ ಗಾಗಿ ಮುಗಿಬಿದ್ದ ಜನ….!

ಹಾಸನ ಜಿಲ್ಲೆಯ ಹೊಳೆ ನರಸೀಪುರ ತಾಲೂಕಿನಲ್ಲಿ ಕೆಲ ಸಾರ್ವಜನಿಕರು ಬಿಯರ್ ಹೊತ್ತೊಯ್ದ ಸ್ವಾರಸ್ಯಕರವಾದ ಘಟನೆಯೊಂದು ನಡೆದಿದೆ. ಬಿಯರ್ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಬಿದ್ದಿದೆ. ಈ ವೇಳೆ ಸ್ಥಳೀಯರು Read more…

ಹೋಲ್ ‌ಸೇಲ್ ಖರೀದಿ ಮಾಡಲು ಹೋಗಿ ಆಯ್ತು ಎಡವಟ್ಟು

ನಮ್ಮ ದೇಶದಲ್ಲಿ ತಿಂಗಳಿಗಾಗುವಷ್ಟು ದಿನಸಿ ಸಾಮಗ್ರಿಗಳನ್ನು ಶೇಖರಿಸಿಟ್ಟುಕೊಳ್ಳುವುದು ವಾಡಿಕೆ. ಆದರೆ ವ್ಯಕ್ತಿಯೊಬ್ಬ ನಿತ್ಯ ಅಕ್ಕಿ ತರುವ ಬದಲು, ಹೋಲ್ ‌ಸೇಲ್‌ ಆಗಿ ತರಲು ಹೋಗಿ ಎಡವಟ್ಟು ಮಾಡಿಕೊಂಡ ಘಟನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...