alex Certify Love Marriage | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಪ್ರೀತಿಸಿ ಮದುವೆಯಾದವನಿಂದಲೇ ಘೋರ ಕೃತ್ಯ: ಕತ್ತು ಕೊಯ್ದು ಪತ್ನಿ ಹತ್ಯೆ

ಮೈಸೂರು: ಕತ್ತು ಕೊಯ್ದು ಪತ್ನಿಯನ್ನು ಕೊಂದು ಪತಿ ಪೊಲೀಸರಿಗೆ ಶರಣಾದ ಘಟನೆ ಮೈಸೂರಿನ ಹೆಬ್ಬಾಳದ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ. ಶ್ರುತಿ ಕೊಲೆಯಾದ ಮಹಿಳೆ. ಪತ್ನಿ ಕೊಲೆ ಮಾಡಿದ ಪತಿ Read more…

ಪ್ರೀತ್ಸೆ ಎಂದು ಪುತ್ರಿಗೆ ಪೀಡಿಸುತ್ತಿದ್ದವನ ಕೊಂದ ಯುವತಿಯ ತಂದೆ

ತಿಪಟೂರು: ಪ್ರೀತಿಸುವಂತೆ ಪುತ್ರಿಯ ಹಿಂದೆ ಬಿದ್ದಿದ್ದ ವ್ಯಕ್ತಿಯನ್ನು ಯುವತಿಯ ತಂದೆ ಹತ್ಯೆ ಮಾಡಿ ಪೊಲೀಸರಿಗೆ ಶರಣಾಗಿದ್ದಾರೆ. ತಿಪಟೂರಿನ ಚೇತನ್(25) ಕೊಲೆಯಾದ ವ್ಯಕ್ತಿ. ಲೋಕೇಶ್ ಕೊಲೆ ಆರೋಪಿಯಾಗಿದ್ದಾನೆ. ಪತ್ನಿಯಿಂದ ದೂರವಾಗಿದ್ದ Read more…

‘ಲವ್ ಮ್ಯಾರೇಜ್’ ಮಾಡ್ಕೊಂಡ ಮಗಳು : ಸೇಡು ತೀರಿಸಿಕೊಳ್ಳಲು ಹುಡುಗನ ಸಹೋದರಿ ಮೇಲೆ ಅತ್ಯಾಚಾರವೆಸಗಿದ ತಂದೆ….!

ಪಂಜಾಬ್ ನ ಲೂಧಿಯಾನದಲ್ಲಿ ಗ್ಯಾಂಗ್‌ ರೇಪ್‌ ಒಂದು ತಡವಾಗಿ ಬೆಳಕಿಗೆ ಬಂದಿದೆ. ಮಗಳು ಪ್ರೀತಿಸಿ ಮದುವೆಯಾಗಿದ್ದಾಳೆ ಎನ್ನುವ ಕಾರಣಕ್ಕೆ ಮಗಳ ತಂದೆ ಕ್ರೂರ ಕೃತ್ಯವೆಸಗಿದ್ದಾನೆ. ಮಗಳ ಪ್ರೇಮಿಯ ಸಹೋದರಿ Read more…

ಪ್ರೀತಿಸಿ ಮದುವೆಯಾದ ಜೋಡಿ: ವರನ ತಾಯಿ ಬೆತ್ತಲೆಗೊಳಿಸಿ ಮೆರವಣಿಗೆ

ಚಂಡಿಗಢ: ಪುತ್ರಿ ತಮ್ಮ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದರಿಂದ ಕೋಪಗೊಂಡ ಪೋಷಕರು ವರನ ತಾಯಿಯನ್ನು ಥಳಿಸಿ ಅರಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಅಮಾನವೀಯ ಘಟನೆ ಪಂಜಾಬ್ ರಾಜ್ಯದ ತರಣ್ ತರಣ್ ಜಿಲ್ಲೆಯ Read more…

ಪ್ರೀತಿಸಿ ಮದುವೆಯಾಗಿದ್ದ ಯುವಕನಿಂದ ದುಡುಕಿನ ನಿರ್ಧಾರ: ಕೆಲಸ ಸಿಕ್ಕಿಲ್ಲವೆಂದು ಆತ್ಮಹತ್ಯೆ

ಶಿವಮೊಗ್ಗ: ಪ್ರೀತಿಸಿ ಮದುವೆಯಾಗಿದ್ದ ಯುವಕ ಕೆಲಸ ಸಿಕ್ಕಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 26 ವರ್ಷದ ಚೇತನ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ನಿದಿಗೆ ನಿವಾಸಿಯಾಗಿರುವ ಚೇತನ್ ಕುಮಾರ್ ಇತ್ತೀಚೆಗೆ ಪ್ರೀತಿಸಿ Read more…

ಪ್ರೀತಿಸಿ ಮದುವೆಯಾದವನಿಂದಲೇ ಘೋರಕೃತ್ಯ

ದಾವಣಗೆರೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಪತ್ನಿ ಕೊಲೆ ಮಾಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ಸಮೀಪದ ಕೊಡಗನೂರು ಕೆರೆ ಬಳಿ ಶವ ಎಸೆದಿದ್ದಾನೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ Read more…

ಪ್ರೀತಿಸಿ ಮದುವೆಯಾಗಿದ್ದಕ್ಕೆ ಆಕ್ರೋಶ: ಅಂತರ್ಜಾತಿ ವಿವಾಹವಾದ ಯುವಕನ ಮನೆಗೆ ನುಗ್ಗಿ ಹಲ್ಲೆ

ದಾವಣಗೆರೆ: ವರ್ಷದಿಂದ ಪರಸ್ಪರ ಪ್ರೀತಿಸಿ 20 ದಿನಗಳ ಹಿಂದೆ ಅಂತರ್ಜಾತಿ ವಿವಾಹವಾಗಿದ್ದರಿಂದ ಯುವಕನ ಮನೆಗೆ ನುಗ್ಗಿ ಯುವತಿ ಮನೆಯವರು ಹಲ್ಲೆ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಕಮಲಾಪುರ Read more…

ದಲಿತ ಯುವತಿ ಪ್ರೀತಿಸಿ ಮದುವೆಯಾದ ಯುವಕನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಶಿವಮೊಗ್ಗ: ತಾಲೂಕಿನ ಹೊರಬೈಲು ಗ್ರಾಮದಲ್ಲಿ ದಲಿತ ಯುವತಿಯನ್ನು ಪ್ರೀತಿಸಿ ಮದುವೆಯಾದ ಯುವಕನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 19 ಜನರ ವಿರುದ್ಧ ಜಾತಿನಿಂದನೆ ಕೇಸ್ ದಾಖಲಾಗಿದೆ. Read more…

ಮರುಕಳಿಸಿದ ವಂಟಮೂರಿ ಮಾದರಿ ಘಟನೆ: ಪ್ರೀತಿಸಿ ಮದುವೆಯಾಗಿದ್ದ ಯುವಕನ ಪೋಷಕರ ಮೇಲೆ ಯುವತಿ ಮನೆಯವರ ಹಲ್ಲೆ

ಚಿಕ್ಕಬಳ್ಳಾಪುರ: ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಯುವತಿ ಮನೆಯವರು ಅಮಾನವೀಯವಾಗಿ ಹಲ್ಲೆ ಮಾಡಿದ ಘಟನೆ ಮಾಸುವ ಮೊದಲೇ ಅಂತಹುದೇ ಮತ್ತೊಂದು ಘಟನೆ ನಡೆದಿದೆ. Read more…

ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರಿಂದಲೇ ಜೀವ ಬೆದರಿಕೆ: ದೂರು

ಶಿವಮೊಗ್ಗ: ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಾಶಿಪುರ ಬಡಾವಣೆಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ಜೋಡಿಗೆ ಪೋಷಕರು ಜೀವ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ದೂರು Read more…

ಗ್ರಾಮದಲ್ಲಿ ಹೆಚ್ಚಿದ ಪ್ರೇಮ ವಿವಾಹ ತಡೆಗೆ ಮಹತ್ವದ ನಿರ್ಣಯ: ಲವ್ ಮ್ಯಾರೇಜ್ ನಿಷೇಧ

ಕಲಬುರಗಿ: ಕಲಬುರಗಿ ಜಿಲ್ಲೆ ಕಮಲಾಪುರ ಸಮೀಪದ ಡೋಂಗರಗಾಂವ್ ಗ್ರಾಮದಲ್ಲಿ ಪ್ರೇಮ ವಿವಾಹ ನಿಷೇಧಿಸಿ ಠರಾವು ಪಾಸ್ ಮಾಡಲಾಗಿದೆ. ಮಂಗಳವಾರ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ನಡೆಸಿ ಗ್ರಾಮಸ್ಥರೆಲ್ಲರ ಅಭಿಪ್ರಾಯದ Read more…

ಪ್ರೀತಿಸಿ ಮದುವೆಯಾದ ಪತಿಯಿಂದಲೇ ಘೋರ ಕೃತ್ಯ: ಬ್ಲೇಡ್ ನಿಂದ ಕತ್ತು ಕೊಯ್ದು ತುಂಬು ಗರ್ಭಿಣಿ ಪತ್ನಿ ಹತ್ಯೆ

ಮೈಸೂರು: ಬ್ಲೇಡ್ ನಿಂದ ಕತ್ತು ಕೊಯ್ದು ತುಂಬ ಗರ್ಭಿಣಿ ಪತ್ನಿಯನ್ನು ಪತಿ ಕೊಲೆ ಮಾಡಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಚಾಮಲಾಪುರದಲ್ಲಿ ಘಟನೆ ನಡೆದಿದೆ. ಶೋಭಾ ಕೊಲೆಯಾದ Read more…

ಮಗಳ ಇಷ್ಟದಂತೆ ಪ್ರೇಮ ವಿವಾಹ ಮಾಡಿ ಸರಳತೆ ಮೆರೆದ ಶಾಸಕ

ಅಮರಾವತಿ: ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ನ ಶಾಸಕರೊಬ್ಬರು ತಮ್ಮ ಮಗಳ ಇಷ್ಟದಂತೆ ಪ್ರೇಮ ವಿವಾಹ ಮಾಡಿದ್ದಾರೆ. ಆರ್. ಶಿವಪ್ರಸಾದ್ ರೆಡ್ಡಿ ಅವರ ಮಗಳು ಪಲ್ಲವಿ, ತನ್ನ ಸಹಪಾಠಿ ಪವನ್ Read more…

ಅಮಾನವೀಯ ಘಟನೆ: ಮಕ್ಕಳು ಪ್ರೀತಿಸಿ ಮದುವೆಯಾಗಿದ್ದಕ್ಕೆ ತಾಯಿ ಅಂತ್ಯ ಸಂಸ್ಕಾರ ಬಹಿಷ್ಕರಿಸಿದ ಸ್ವಜಾತಿ ಬಂಧುಗಳು

ಮೈಸೂರು: ಹೆಣ್ಣು ಮಕ್ಕಳಿಬ್ಬರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾಗಿದ್ದರಿಂದ ಅವರ ತಾಯಿಯ ಅಂತ್ಯ ಸಂಸ್ಕಾರವನ್ನು ಸ್ವಜಾತಿ ಬಂಧುಗಳು ಬಹಿಷ್ಕರಿಸಿದ ಅಮಾನವೀಯ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ Read more…

ಮದುವೆಯಾಗಲು ಬಯಸಿದ ಪ್ರೇಮಿಗಳಿಗೆ ಮುಖ್ಯ ಮಾಹಿತಿ: ಲವ್ ಮ್ಯಾರೇಜ್ ಗೆ ಪೋಷಕರ ಒಪ್ಪಿಗೆ ಕಡ್ಡಾಯ…?

ಗಾಂಧಿನಗರ: ಸಾಂವಿಧಾನಿಕವಾಗಿ ಕಾರ್ಯಸಾಧ್ಯವಾದರೆ ಪ್ರೇಮ ವಿವಾಹಗಳಲ್ಲಿ ಪೋಷಕರ ಅನುಮೋದನೆಯನ್ನು ಕಡ್ಡಾಯಗೊಳಿಸುವ ವ್ಯವಸ್ಥೆಯ ಸಾಧ್ಯತೆಯನ್ನು ತಮ್ಮ ಸರ್ಕಾರ ಅಧ್ಯಯನ ಮಾಡುತ್ತದೆ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೇಳಿದ್ದಾರೆ. ಪ್ರೇಮವಿವಾಹದಲ್ಲಿ Read more…

ಪ್ರೀತಿಸಿ ಮದುವೆಯಾಗಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಯುವಕನ ಮೇಲೆ ಯುವತಿಯ ಸಂಬಂಧಿಕರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ವರ್ತೂರು ನಿವಾಸಿ 31 ವರ್ಷದ ಮುರಳಿ ಹಲ್ಲೆಗೊಳಗಾದ ಯುವಕ. ವರ್ತೂರು ಬಡಾವಣೆಯ ಯುವತಿ ಹಾಗೂ Read more…

ಪ್ರೀತಿಸಿ ಮದುವೆಯಾದ ಜೋಡಿ: ಪತಿ ಕಣ್ಣಿಗೆ ಖಾರದಪುಡಿ ಎರಚಿ ಪತ್ನಿ ಕಿಡ್ನಾಪ್

ಗದಗ: ಪ್ರೀತಿಸಿ ಮದುವೆಯಾಗಿದ್ದ ಪುತ್ರಿಯನ್ನು ಪೋಷಕರು ಅಪಹರಿಸಿದ ಘಟನೆ ಗದಗದಲ್ಲಿ ನಡೆದಿದೆ. ಗದಗ ನಗರದ ಡಿಸಿ ಮಿಲ್ ಪ್ರದೇಶದಿಂದ ಯುವತಿ ಅಪಹರಿಸಲಾಗಿದೆ. ಹುಬ್ಬಳ್ಳಿ ಮೂಲದ ಐಶ್ವರ್ಯಾ ಅವರನ್ನು ಅಭಿಷೇಕ್ Read more…

ಪೋಷಕರಿಂದಲೇ ಘೋರ ಕೃತ್ಯ: ಪ್ರೀತಿಸಿ ಮದುವೆಯಾಗಿದ್ದ ಪುತ್ರಿ ಹತ್ಯೆ; ತಂದೆ ಸೇರಿ ಮೂವರು ಅರೆಸ್ಟ್

ತುಮಕೂರು: ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ ಮೂವರನ್ನು ಗುಬ್ಬಿ ತಾಲೂಕಿನ ಚೇಳೂರು ಠಾಣೆ ಬಂಧಿಸಿದ್ದಾರೆ. ಪರಿಶಿಷ್ಟ ಜಾತಿಯ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗುಬ್ಬಿ ತಾಲೂಕಿನ ಚಿಕ್ಕಹೆಡಿಗೆಹಳ್ಳಿಯ ಯುವತಿಯನ್ನು ಆಕೆಯ ಪೋಷಕರೇ Read more…

‘ವಿವಾಹ’ ಕುರಿತ ಸಮೀಕ್ಷೆಯಲ್ಲಿ ಇಂಟ್ರಸ್ಟಿಂಗ್ ಮಾಹಿತಿ ಬಹಿರಂಗ

ಮದುವೆ ಎಂಬುದು ಪ್ರತಿಯೊಬ್ಬರ ಜೀವನದಲ್ಲಿ ಒಂದು ಮಹತ್ತರ ಘಟ್ಟ. ಇದು ಹುಡುಗ – ಹುಡುಗಿಯನ್ನು ಒಂದುಗೂಡಿಸುವುದರ ಜೊತೆಗೆ ಎರಡು ಕುಟುಂಬಗಳನ್ನೂ ಸಹ ಹತ್ತಿರವಾಗಿಸುತ್ತದೆ. ಅಲ್ಲದೆ ವಿವಾಹ ಸಮಾರಂಭಗಳು, ಕುಟುಂಬಸ್ಥರು, Read more…

ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ದುಡುಕಿನ ನಿರ್ಧಾರ: ವಿಷ ಸೇವಿಸಿ ಆತ್ಮಹತ್ಯೆ

ಮಂಗಳೂರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವ ವಿವಾಹಿತೆ ಸಾವನ್ನಪ್ಪಿದ್ದಾರೆ. ಐದು ತಿಂಗಳ ಹಿಂದೆ ಮದುವೆಯಾಗಿದ್ದ ಕೌಶಲ್ಯ(27) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ Read more…

ಪ್ರೀತಿಸಿದವಳೊಂದಿಗೆ ಮದುವೆಯಾಗಲು ಜೈಲಿನಲ್ಲಿದ್ದ ಅಪರಾಧಿಗೆ ‘ಪೆರೋಲ್’; ಹೈಕೋರ್ಟ್‌ ಮಹತ್ವದ ಆದೇಶ

ಕೊಲೆ ಪ್ರಕರಣ ಒಂದರಲ್ಲಿ ಆರೋಪ ಸಾಬೀತಾಗಿ ಹತ್ತು ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗೆ ಹೈಕೋರ್ಟ್, ಆತ ಪ್ರೀತಿಸಿದ ಹುಡುಗಿಯೊಂದಿಗೆ ಮದುವೆಯಾಗಲು ಅವಕಾಶ ಕಲ್ಪಿಸಿ 15 ದಿನಗಳ ಕಾಲ Read more…

ಶಾಲಾ ಕೊಠಡಿಯಲ್ಲಿಯೇ ವಿಷ ಸೇವಿಸಿ ಸಾವಿಗೆ ಶರಣಾದ ಶಿಕ್ಷಕಿ…….!

ಪತಿ ಮನೆಯವರು ನೀಡುತ್ತಿದ್ದ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ಶಾಲಾ ಕೊಠಡಿಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. 34 ವರ್ಷದ ಬಸಮ್ಮ ಅಲಿಯಾಸ್ ರೂಪಾ Read more…

ಅಂತರ್ಜಾತಿ ಮದುವೆಯಾದ ದಂಪತಿಗೆ 6 ಲಕ್ಷ ರೂ. ದಂಡ, ಬಹಿಷ್ಕಾರ

ಚಾಮರಾಜನಗರ: ಅಂತರ್ಜಾತಿ ಮದುವೆಯಾಗಿ 5 ವರ್ಷದ ಬಳಿಕ ದಂಪತಿಗೆ 6 ಲಕ್ಷ ರೂಪಾಯಿ ದಂಡ ವಿಧಿಸಿ, ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿಯ ಯಜಮಾನರು ದಂಡ ವಿಧಿಸಿ Read more…

ಪ್ರೀತಿಸಿ ಮದುವೆಯಾದ ಪುತ್ರಿ: ಆಕ್ರೋಶಗೊಂಡ ತಂದೆಯಿಂದ ಘೋರ ಕೃತ್ಯ

ರಾಯಪುರ: ತನ್ನ ಅನುಮತಿ ಕೇಳದೆ ಇಚ್ಛೆಗೆ ವಿರುದ್ಧವಾಗಿ ಪ್ರೇಮ ವಿವಾಹ ಮಾಡಿಕೊಂಡಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಮೂವರು ಪುತ್ರಿಯರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ಛತ್ತೀಸ್‌ ಗಢ Read more…

ಪ್ರೀತಿಸಿ ಮದುವೆಯಾದ ಜೋಡಿಗೆ ಮನೆಯವರೇ ವಿಲನ್: ರಕ್ಷಣೆ ಕೋರಿ ಪೊಲೀಸ್ ಮೊರೆ

ಬೆಳಗಾವಿ: ಪ್ರೀತಿಸಿ ಮದುವೆಯಾದ ಯುವ ಜೋಡಿಗೆ ಮನೆಯವರು ಬೆದರಿಕೆ ಹಾಕಿದ್ದು, ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿದ್ದಾರೆ. ಬೆಳಗಾವಿ ಎಪಿಎಂಸಿ ಠಾಣೆ ಮೆಟ್ಟಿಲೇರಿದ ಜೋಡಿ ರಕ್ಷಣೆಗೆ ಮನವಿ ಮಾಡಿದ್ದಾರೆ. Read more…

ಪ್ರೀತಿಸಿ ಮದುವೆಯಾದ ಪುತ್ರಿ: ಖಾರದಪುಡಿ ಎರಚಿ ಅಳಿಯನ ಕೊಂದ ಮಾವ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕು ಟಕ್ನೋಡದಲ್ಲಿ ಮರ್ಯಾದೆಗೇಡು ಹತ್ಯೆ ನಡೆದಿದೆ. ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನನ್ನು ಯುವತಿಯ ತಂದೆ ಹಾಗೂ ಮೂವರು ಸೇರಿ ಕೊಲೆ ಮಾಡಿದ್ದಾರೆ. ಭಜಬಲಿ(34) Read more…

ಪ್ರೀತಿಸಿ ಮದುವೆಯಾದ ಜೋಡಿಯಿಂದ ದುಡುಕಿನ ನಿರ್ಧಾರ: ಮನೆಯಲ್ಲೇ ದಂಪತಿ ಆತ್ಮಹತ್ಯೆ

ವಿಜಯಪುರ: ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆ, ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ತಿಪ್ಪಣ್ಣ ಹೊಸಮನಿ(34), ಅವರ ಪತ್ನಿ ಸುಜಾತಾ(30) ಆತ್ಮಹತ್ಯೆ ಮಾಡಿಕೊಂಡವರು. ಸುಜಾತಾ Read more…

ಪ್ರೀತಿಸಿ ಮದುವೆಯಾಗಿ ಕೈಕೊಟ್ಟ ಪತಿ; ಕಂಗಾಲಾದ ಪತ್ನಿಯಿಂದ ಗಂಡನ ಮನೆಯವರ ವಿರುದ್ಧ ದೂರು

ಮೈಸೂರು: ಮೈಸೂರು ಜಿಲ್ಲೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರೀತಿಸಿ ಮದುವೆಯಾದ ಒಂದು ವರ್ಷಕ್ಕೆ ಯುವಕ ಪತ್ನಿಗೆ ಕೈಕೊಟ್ಟಿದ್ದಾನೆ. ನೊಂದ ಪತ್ನಿ ಗಂಡ ಸೇರಿದಂತೆ ಆತನ ಮನೆಯವರ Read more…

ಮದುವೆಗೆ ಅಡ್ಡಿಪಡಿಸಿದ ಸ್ಥಳದಲ್ಲೇ ಹಾರ ಬದಲಿಸಿಕೊಂಡ ಹಿಂದೂ –ಮುಸ್ಲಿಂ ಜೋಡಿ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಲವ್ ಜಿಹಾದ್ ಆರೋಪಕ್ಕೆ ಸಂಬಂಧಿಸಿದಂತೆ ಮದುವೆಗೆ ಅಡ್ಡಿಪಡಿಸಿದ ಸ್ಥಳದಲ್ಲಿಯೇ ಯುವ ಜೋಡಿ ಹಾರ ಬದಲಾಯಿಸಿಕೊಂಡಿದ್ದಾರೆ. ಚಿಕ್ಕಮಗಳೂರು ಸಬ್ ರಿಜಿಸ್ಟ್ರಾರ್ ಕಚೇರಿ ಎದುರಲ್ಲೇ ಜಾಫರ್ ಮತ್ತು ಚೈತ್ರಾ Read more…

ಅಂತರ್ಜಾತಿ ಪ್ರೇಮ ವಿವಾಹ ಪ್ರಕರಣ: ಮಚ್ಚಿನಿಂದ ಮೂವರ ಮೇಲೆ ದಾಳಿ

ಕೊಪ್ಪಳ: ಅಂತರ್ಜಾತಿ ಪ್ರೇಮ ಪ್ರಕರಣ ಹಿನ್ನೆಲೆಯಲ್ಲಿ ಮೂವರ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಲಾಗಿದೆ. ಕೊಪ್ಪಳ ತಾಲೂಕಿನ ಇಂದಿರಾನಗರ ಗ್ರಾಮದಲ್ಲಿ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಹನುಮೇಶ ಭೋವಿ, ಹನುಮೇಶ ಆಗೋಲಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...