alex Certify Lovers | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯವರ ವಿರೋಧದ ನಡುವೆಯೂ ಮದುವೆಯಾದ ಪ್ರೇಮಿಗಳಿಗೆ ಧೈರ್ಯ ತುಂಬಿದ ಎಸ್ಪಿ

ಚಿಕ್ಕಮಗಳೂರು: ಪೋಷಕರ ವಿರೋಧದ ನಡುವೆಯೂ ಪ್ರೇಮಿಗಳು ಮದುವೆಯಾಗಿದ್ದು, ರಕ್ಷಣೆ ಕೋರಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಮಾಡಿದ್ದಾರೆ. ಈ ವೇಳೆ ಇಬ್ಬರಿಗೂ ಎಸ್ಪಿ ಡಾ. ವಿಕ್ರಮ್ ಆಮಟೆ ಧೈರ್ಯ Read more…

ಪ್ರಿಯಕರರ ಜೊತೆ ಸೇರಿ ಹೆತ್ತ ಮಕ್ಕಳನ್ನೇ ಅಪಹರಿಸಿದ ಅಣ್ಣ, ತಮ್ಮಂದಿರ ಪತ್ನಿಯರು

ಧಾರವಾಡ: ಹೆತ್ತ ಮಕ್ಕಳನ್ನೇ ಪ್ರಿಯಕರರ ಜೊತೆ ಸೇರಿ ಅಪಹರಣ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ತಾಯಂದಿರು ಸೇರಿ ಅವರ ಇಬ್ಬರು ಪ್ರಿಯಕರರನ್ನು ಹುಬ್ಬಳ್ಳಿ -ಧಾರವಾಡ ಪೊಲೀಸರು ಬಂಧಿಸಿದ್ದು, Read more…

ಬೇರೆ ಬೇರೆ ಮದುವೆಯಾಗಿದ್ದ ಪ್ರೇಮಿಗಳ ದುಡುಕಿನ ನಿರ್ಧಾರ

ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದ ತುಂಗಭದ್ರಾ ನದಿ ದಂಡೆಯ ಸಮೀಪ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆ ಕಾವೇರಿ ದೊಡ್ಡಿ ಗ್ರಾಮದ ರಮೇಶ(39) Read more…

ಬೆಚ್ಚಿ ಬೀಳಿಸುವಂತಿದೆ ಕದ್ದು ಮುಚ್ಚಿ ಭೇಟಿಯಾಗಿ ಸಿಕ್ಕಿಬಿದ್ದ ಪ್ರೇಮಿಗಳಿಗೆ ಕೊಟ್ಟ ‘ಶಿಕ್ಷೆ’

ಉತ್ತರ ಪ್ರದೇಶದ ಕುಶಿನಗರದಲ್ಲಿ ತಾಲಿಬಾನಿ ಶೈಲಿಯಲ್ಲಿ ಪ್ರೇಮಿಗಳಿಗೆ ಶಿಕ್ಷೆ ನೀಡಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಸ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಪರಸ್ಖಾಡ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. Read more…

ಮದುವೆಗೆ ಒಪ್ಪದ ಪೋಷಕರು: ಪ್ರೇಮಿಗಳಿಂದ ದುಡುಕಿನ ನಿರ್ಧಾರ; ಆತ್ಮಹತ್ಯೆಗೆ ಶರಣು

ಬಾಗಲಕೋಟೆ: ಪ್ರೇಮಿಗಳಿಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಂದಗಾಂವ್ ಗ್ರಾಮದಲ್ಲಿ ನಡೆದಿದೆ. ಸಚಿನ್ ದಳವಾಯಿ (22), ಪ್ರಿಯಾ ಮಡಿವಾಳರ (19) ಮೃತ ಪ್ರೇಮಿಗಳು. Read more…

ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಬಳ್ಳಾರಿ: ಮದುವೆಗೆ ಪೋಷಕರು ವಿರೋಧ ಮಾಡಿದ್ದಕ್ಕೆ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದಲ್ಲಿ ನಡೆದಿದೆ. ರಾಜು (23) ಹಾಗೂ ಪವಿತ್ರಾ (20) Read more…

ಆಷಾಢ ಮಾಸಕ್ಕೆ ತವರಿಗೆ ಬಂದು ಪ್ರಿಯಕರನ ಭೇಟಿಯಾದ ನವ ವಿವಾಹಿತೆ ದುಡುಕಿನ ನಿರ್ಧಾರ: ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಎಂ. ಮುದ್ದಲಹಳ್ಳಿಯಲ್ಲಿ ನಡೆದಿದೆ. ವೇಣು(21), ಅನುಷಾ(19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು ಎನ್ನಲಾಗಿದೆ. Read more…

BIG NEWS: ತುಂಗಾ ಡ್ಯಾಂ ಬಳಿ ಪ್ರೇಮಿಗಳ ಮೇಲೆ ನೈತಿಕ ಪೊಲೀಸ್ ಗಿರಿ; ಯುವಕರ ಗುಂಪಿನಿಂದ ಹಲ್ಲೆ

ಶಿವಮೊಗ್ಗ: ಪ್ರೇಮಿಗಳ ಮೇಲೆ ಯುವಕರ ಗುಂಪು ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತುಂಗಾ ಜಲಾಶಾದ ಬಳಿ ನಡೆದಿದೆ. ತುಂಗಾ ಜಲಾಶಯ ವೀಕ್ಷಣೆಗೆಂದು ಪ್ರೇಮಿಗಳು ಬಂದಿದ್ದರು. Read more…

10 ವರ್ಷದ ಹಿಂದೆ ದೂರವಾಗಿದ್ದ ಪ್ರೇಮಿಗಳು ಇನ್ ಸ್ಟಾಗ್ರಾಂ ಮೂಲಕ ಮತ್ತೆ ಪರಿಚಯ; ಮದುವೆಯಾಗಿದ್ದ ತಮ್ಮ ತಮ್ಮ ಸಂಗಾತಿ ಬಿಟ್ಟು ಪರಾರಿ…!

ವರ್ಷಗಳ ಹಿಂದೆ ಬೇರ್ಪಟ್ಟ ಜೋಡಿ ಇನ್ ಸ್ಟಾಗ್ರಾಂ ಲೈವ್ ನಲ್ಲಿ ಮತ್ತೆ ಒಂದಾಗಿ, ತಮ್ಮ ತಮ್ಮ ಸಂಗಾತಿ ಮತ್ತು ಕುಟುಂಬವನ್ನು ಬಿಟ್ಟು ಓಡಿಹೋದ ಘಟನೆ ಛತ್ತೀಸ್‌ಗಢದ ಕೊರಿಯಾ ಜಿಲ್ಲೆಯಲ್ಲಿ Read more…

ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ

ಬೀದರ್: ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಏ. 17 ರಂದು ಬಸವಕಲ್ಯಾಣದ ಸಾಲುಮರದ Read more…

SHOCKING NEWS: ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ

ಗದಗ: ಪ್ರೇಮಿಗಳಿಬ್ಬರೂ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ನರೇಗಲ್ ಪಟ್ಟಣದಲ್ಲಿ ನಡೆದಿದೆ. ಅಪ್ಪಣ್ಣ ಗೊರಕಿ (28) ಹಾಗೂ ಲಲಿತಾ ಹಲಗೇರಿ (21) ಮೃತ ದುರ್ದೈವಿ. Read more…

ದಂಪತಿಗಳಿಗೆ ನಿಮ್ಮ ಮಧ್ಯೆ ಪ್ರೀತಿ ಕಡಿಮೆಯಾಗುತ್ತಿದೆ ಎಂಬ ಭಾವನೆ ಮೂಡುತ್ತಿದೆಯೇ….? ಈ ಟಿಪ್ಸ್ ಗಳನ್ನು ಫಾಲೋ ಮಾಡಿ

ದಂಪತಿಗಳ ಅಥವಾ ಪ್ರೇಮಿಗಳ ಮಧ್ಯೆ ಪ್ರೀತಿ ಕಡಿಮೆಯಾಗುತ್ತಿದೆ ಎಂಬ ಭಾವನೆ ನಿಮ್ಮಲ್ಲಿ ಮೂಡುತ್ತಿದೆಯೇ. ಸಂಬಂಧದಲ್ಲಿ ರುಚಿ ಇಲ್ಲ ಎನಿಸುತ್ತಿದೆಯೇ. ಈ ಟಿಪ್ಸ್ ಗಳನ್ನು ಫಾಲೋ ಮಾಡಿದರೆ ಮತ್ತೆ ನಿಮ್ಮ Read more…

BREAKING : ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ : ಪ್ರೇಮಿಗಳು ಓಡಿ ಹೋಗಿದ್ದಕ್ಕೆ ಯುವಕನ ತಂದೆಗೆ ಥಳಿತ

ಬೆಳಗಾವಿ : ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಪ್ರೇಮಿಗಳು ಓಡಿ ಹೋಗಿದ್ದಾರೆ ಎಂದು ಯುವಕನ ತಂದೆಗೆ ಯುವತಿಯ ಪೋಷಕರು ಥಳಿಸಿದ ಘಟನೆ ನಡೆದಿದೆ. ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ Read more…

ಮದುವೆಗೆ ಒಪ್ಪದ ಮನೆಯವರು: ದುಡುಕಿನ ನಿರ್ಧಾರ ಕೈಗೊಂಡ ಪ್ರೇಮಿಗಳು

ಕಲಬುರಗಿ: ಮನೆಯವರು ಮದುವೆಗೆ ಒಪ್ಪದ ಕಾರಣಕ್ಕೆ ಮನನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ವಾಡಿಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಚೌಕಂಡಿ ತಾಂಡಾ ಪ್ರದೇಶದಲ್ಲಿ ಪ್ರೇಮಿಗಳು ವಿಷ Read more…

ಪ್ರೇಮಿಗಳ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಖತರ್ನಾಕ್ ಜೋಡಿ; ಹೋಟೆಲ್ ಒಡತಿ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಹೋಟೆಲ್ ಒಡತಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಯನಾ ಹಾಗೂ ಕಿರಣ್ ಬಂಧಿತ Read more…

ಚಹಾ ಪ್ರಿಯರು ತಪ್ಪದೇ ಈ ಸುದ್ದಿ ಓದಿ….!

ನಮ್ಮಲ್ಲಿ ಅನೇಕರಿಗೆ ಬೆಳಿಗ್ಗೆ ಎದ್ದ ತಕ್ಷಣ ಹಲ್ಲುಜ್ಜುವುದು ಮತ್ತು ಚಹಾ ಕುಡಿಯುವುದು ಮೊದಲ ಕೆಲಸ. ಚಹಾ ಕುಡಿದ ತಕ್ಷಣ, ಹೊಸ ರೀತಿಯ ಶಕ್ತಿ ಸಿಕ್ಕಿದೆ ಎಂದು ನಾವು ಭಾವಿಸುತ್ತೇವೆ. Read more…

`ಚಹಾ’ ಪ್ರಿಯರೇ ಎಚ್ಚರ : ಹೆಚ್ಚು ಟೀ ಕುಡಿಯುವುದು ಈ ಅಪಾಯಕಾರಿ ಸಮಸ್ಯೆಗಳಿಗೆ ಕಾರಣವಾಗಬಹುದು!

ಕೆಲವು ಜನರು ಚಹಾವಿಲ್ಲದೆ ದಿನವೇ ಆರಂಭವಾಗುವುದಿಲ್ಲ ಎಂಬಂತೆ ವರ್ತಿಸುತ್ತಾರೆ. ಬೆಳಿಗ್ಗೆ ಎದ್ದಾಗ ಚಹಾ ಕುಡಿಯುತ್ತೀರಿ. ಇದನ್ನು ಬೆಡ್ ಟೀ / ಕಾಫಿ ಎಂದು ಕರೆಯಲಾಗುತ್ತದೆ. ಈ ಹೆಸರು ಹೇಳಲು Read more…

ಹಳೆ ಪ್ರೇಮಿಗಳು ದಶಕದ ನಂತರ ಭೇಟಿ….! ಕಣ್ಣಂಚನ್ನು ತೇವಗೊಳಿಸುತ್ತೆ ಭಾವುಕ ವಿಡಿಯೋ

ನೀವು ಸಾಕಷ್ಟು ಪ್ರೇಮಿಗಳನ್ನು ನೋಡಿರುತ್ತೀರಿ. ಕೆಲವರು ತಾವು ಪ್ರೀತಿಸಿದವರನ್ನೇ ಮದುವೆಯಾಗಿದ್ದರೆ, ಇನ್ನೂ ಕೆಲವರು ಬೇರೆಯವರನ್ನು ಮದುವೆಯಾಗುತ್ತಾರೆ. ಕಾಲೇಜು ದಿನಗಳಲ್ಲಿ ಪ್ರೀತಿ ಮಾಡುತ್ತಿದ್ದವರಾದ್ರೆ, ಅವರನ್ನೇ ಮದುವೆಯಾಗುವವರ ಸಂಖ್ಯೆ ಬೆರಳಣಿಕೆಯಷ್ಟೇ. ಹಲವಾರು Read more…

ರೈಲಿನಲ್ಲಿ ಪ್ರೇಮಿಗಳ ಚುಂಬನದ ವಿರುದ್ಧ ದೂರು: ದೆಹಲಿ ಮೆಟ್ರೋ ಕೊಟ್ಟ ಪ್ರತಿಕ್ರಿಯೆ ಹೀಗಿತ್ತು

ಸಾಮಾಜಿಕ ಜಾಲತಾಣದಲ್ಲಿ ದೆಹಲಿ ಮೆಟ್ರೋ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ರಾಜಧಾನಿಯ ಯುವ ಜನತೆ ಮಾಡುವ ಒಂದಿಲ್ಲೊಂದು ಹರಾಕಿರಿಯ ಕಾರಣದಿಂದ ದೆಹಲಿ ಮೆಟ್ರೋ ಎಂದಾಕ್ಷಣ ನೆಟ್ಟಿಗರಿಗೆ ’ಓಹ್ ಇವತ್ತೇನಪ್ಪಾ!’ Read more…

ಸ್ಲೀಪರ್ ಕೋಚ್ ಬಸ್ ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು; ಯುವತಿ ದುರ್ಮರಣ; ಯುವಕ ಪಾರು

ಹಾವೇರಿ: ಪ್ರೇಮಿಗಳಿಬ್ಬರೂ ಸ್ಲೀಪರ್ ಕೋಚ್ ಬಸ್ ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಚಳಗೇರಿ ಟೋಲ್ ಬಳಿಯ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ Read more…

ಪಾಳುಬಿದ್ದ ಮನೆಗೆ ಹೋದ ಪ್ರೇಮಿಗಳಿಂದ ದುಡುಕಿನ ನಿರ್ಧಾರ: ಪ್ರೀತಿಗೆ ಪೋಷಕರ ವಿರೋಧ ಹಿನ್ನಲೆ ಆತ್ಮಹತ್ಯೆ

ಧಾರವಾಡ: ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಮೈಲಾರಿ(23) ಹಾಗೂ 16 ವರ್ಷದ ಅಪ್ರಾಪ್ತೆ ಆತ್ಮಹತ್ಯೆ Read more…

ಮದುವೆ ನಂತರವೂ ಪ್ರೀತಿ ಮುಂದುವರೆಸಿದ ಯುವತಿ ಪ್ರಿಯಕರನೊಂದಿಗೆ ಸೇರಿ ದುಡುಕಿನ ನಿರ್ಧಾರ

ಯಾದಗಿರಿ: ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹುರುಸಗುಂಡಗಿ ಗ್ರಾಮದಲ್ಲಿ ನಡೆದಿದೆ. 22 ವರ್ಷದ ಯುವಕ ಹಾಗೂ 20 ವರ್ಷದ ಯುವತಿ Read more…

ಪ್ರೀತಿಸಿ ಮದುವೆಯಾದ ಜೋಡಿಗೆ ಮನೆಯವರೇ ವಿಲನ್: ರಕ್ಷಣೆ ಕೋರಿ ಪೊಲೀಸ್ ಮೊರೆ

ಬೆಳಗಾವಿ: ಪ್ರೀತಿಸಿ ಮದುವೆಯಾದ ಯುವ ಜೋಡಿಗೆ ಮನೆಯವರು ಬೆದರಿಕೆ ಹಾಕಿದ್ದು, ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿದ್ದಾರೆ. ಬೆಳಗಾವಿ ಎಪಿಎಂಸಿ ಠಾಣೆ ಮೆಟ್ಟಿಲೇರಿದ ಜೋಡಿ ರಕ್ಷಣೆಗೆ ಮನವಿ ಮಾಡಿದ್ದಾರೆ. Read more…

BIG NEWS: 6 ವರ್ಷದ ಪ್ರೀತಿ; ಏಕಾಏಕಿ ನಿರಾಕರಿಸಿದ ಯುವತಿ; ನೊಂದ ಯುವಕ ಆತ್ಮಹತ್ಯೆ

ಬೆಂಗಳೂರು; ಇಲ್ಲೊಂದು ಜೋಡಿ ಕಳೆದ 6 ವರ್ಷಗಳಿಂದ ಪರಸ್ಪರ ಪ್ರೀತಿಸಿ ಈಗ ಯುವತಿ ಏಕಾಏಕಿ ಪ್ರೀತಿ ನಿರಾಕರಿಸಿ ಬ್ರೇಕಪ್ ಎಂದಿದ್ದಾಳೆ. ಮನ ನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ Read more…

ತೋಟದಲ್ಲಿ ದುಡುಕಿನ ನಿರ್ಧಾರ ಕೈಗೊಂಡ ಪ್ರೇಮಿಗಳು ಆತ್ಮಹತ್ಯೆ

ವಿಜಯಪುರ: ಜೈನಾಪುರದಲ್ಲಿ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಜೈನಾಪುರದಲ್ಲಿ ಘಟನೆ ನಡೆದಿದೆ. ರಾಕೇಶ್ ಅಂಗಡಿ(23), ಸಾವಿತ್ರಿ ಅಂಬಲಿ(19) ಆತ್ಮಹತ್ಯೆ ಮಾಡಿಕೊಂಡವರು ಎಂದು Read more…

ʼದೀವಾನಾ ಹುವಾ ಬಾದಲ್ʼ ಹಾಡಿಗೆ ಬಾಲಕನ ದನಿ: ನೆಟ್ಟಿಗರು ಫಿದಾ

ನೀವು ಸಂಗೀತ ಪ್ರೇಮಿಯಾಗಿದ್ದರೆ, ಜಾಲತಾಣಗಳಲ್ಲಿ ವೈರಲ್​ ಆಗುವ ಮೆಚ್ಚಿನ ಹಾಡುಗಳನ್ನು ಪದೇ ಪದೇ ಕೇಳುತ್ತಿರುತ್ತೀರಿ. ಅವುಗಳಲ್ಲಿ ಒಂದು ಶಮ್ಮಿ ಕಪೂರ್ ಮತ್ತು ಶರ್ಮಿಳಾ ಟ್ಯಾಗೋರ್ ಅವರ ಐಕಾನಿಕ್ ಸಾಂಗ್ Read more…

ನಿರ್ಜನ ಪ್ರದೇಶಕ್ಕೆ ಹೋದ ಯುವ ಜೋಡಿ ದುಡುಕಿನ ನಿರ್ಧಾರ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪ ನಿರ್ಜನ ಪ್ರದೇಶದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕಲ್ಲುಗುಡ್ಡೆ ಅಣೂರು ದರ್ಶನ್ ಮತ್ತು ಹಾಸನ ಜಿಲ್ಲೆ ಹಾನಬಾಳುವಿನ ಪೂರ್ವಿಕಾ ಮೃತಪಟ್ಟವರು Read more…

ವೆಜ್​ ಬಿರಿಯಾನಿ ಪ್ರಿಯರ ತಲೆಗೆ ಹುಳಬಿಟ್ಟ ಜೊಮ್ಯಾಟೋ ಕಂಪೆನಿ: ಟ್ವೀಟ್​ಗೆ ಸುಸ್ತಾದ ನೆಟ್ಟಿಗರು

ವಿಶ್ವದಲ್ಲಿ ಏನೇ ಸಂಭವಿಸಿದರೂ ಮೊದಲು ಜಾಲತಾಣದಲ್ಲಿ ಇವುಗಳ ಬಗ್ಗೆ ವೈರಲ್​ ಆಗುತ್ತವೆ. ಹಾಗೆಯೇ ಇದೇ 15ರಂದು ಜಗತ್ತಿನ ಜನಸಂಖ್ಯೆ 8 ಶತಕೋಟಿ ದಾಟಿದ್ದು, ಆ ಬಗ್ಗೆ ಥಹರೇವಾರಿ ಮೀಮ್ಸ್​ಗಳು Read more…

ಓಡಿ ಹೋದ ಜೋಡಿಗೆ ಮದುವೆ ಮಾಡಿಸಿದ ಗ್ರಾಮಸ್ಥರು

ಕಲಬುರ್ಗಿ: ಗ್ರಾಮದ ಮುಖಂಡರು ಸೇರಿ ಪ್ರೇಮಿಗಳಿಗೆ ಮದುವೆ ಮಾಡಿಸಿದ ಘಟನೆ ಮಾದನಹಿಪ್ಪರಗಿ ಗ್ರಾಮದಲ್ಲಿ ನಡೆದಿದೆ. ಭಾಗಣ್ಣ ಮತ್ತು ಅಶ್ವಿನಿ ಮದುವೆಯಾದ ಜೋಡಿಗಳಾಗಿದ್ದಾರೆ. ಸಾಮಾಜಿಕ ಜಾಲತಾಣ ಮೂಲಕ ಭಾಗಣ್ಣ ಮತ್ತು Read more…

ಮದುವೆಗೆ ನಿರಾಕರಿಸಿದ ಪೋಷಕರು: ದುಡುಕಿನ ನಿರ್ಧಾರ ಕೈಗೊಂಡ ಪ್ರೇಮಿಗಳು

ಬೀದರ್: ಪೋಷಕರು ಮದುವೆಗೆ ನಿರಾಕರಿಸಿದ್ದರಿಂದ ಮನನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನ ಲಾಡಗೇರಿಯಲ್ಲಿ ನಡೆದಿದೆ. ಶರತ್(26) ಆತ್ಮಹತ್ಯೆ ಮಾಡಿಕೊಂಡ ಯುವಕ. ಶರತ್ ನೇಣು ಹಾಕಿಕೊಂಡು ಆತ್ಮಹತ್ಯೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...