alex Certify LPG Cylender | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

LPG ಗ್ರಾಹಕರಿಗೆ ಬಿಗ್ ಶಾಕ್: 2 ತಿಂಗಳಲ್ಲಿ 200 ರೂ. ಹೆಚ್ಚಳ – 597 ರೂ. ಇದ್ದ ದರ 797 ರೂ.ಗೆ ಏರಿಕೆ

ನವದೆಹಲಿ: ಅಡುಗೆ ಅನಿಲ ದರ ಮತ್ತೆ 25 ರೂಪಾಯಿ ಏರಿಕೆಯಾಗಿದೆ. ಸಬ್ಸಿಡಿಯೇತರ ಅಡುಗೆ ಅನಿಲ ಸಿಲಿಂಡರ್ ದರವನ್ನು 25 ರೂಪಾಯಿ ಏರಿಕೆ ಮಾಡಲಾಗಿದ್ದು, 14.2 ಕೆಜಿ ಸಿಲಿಂಡರ್ ಬೆಲೆ Read more…

ಗ್ರಾಹಕರಿಗೆ ಬಿಗ್ ಶಾಕ್: ವಾಣಿಜ್ಯ ಬಳಕೆ LPG ಸಿಲಿಂಡರ್ ದರ 55 ರೂ. ಹೆಚ್ಚಳ

ನವದೆಹಲಿ: ಎಲ್ಪಿಜಿ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 55 ರೂಪಾಯಿ ಹೆಚ್ಚಳ ಮಾಡಲಾಗಿದೆ. ಗೃಹ ಬಳಕೆ ಸಿಲಿಂಡರ್ ದರದಲ್ಲಿ Read more…

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ LPG ಗ್ರಾಹಕರಿಗೆ ಶಾಕ್: ಸಿಲಿಂಡರ್ ದರ 55 ರೂ. ಹೆಚ್ಚಳ

ನವದೆಹಲಿ: ಕಚ್ಚಾತೈಲದ ಬೆಲೆ ಏರಿಕೆಯಾಗಿರುವ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಹಾದಿಯಲ್ಲಿದೆ. ಅದೇ ರೀತಿ ಎಲ್ಪಿಜಿ ಗ್ರಾಹಕರಿಗೂ ಕೂಡ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ Read more…

LPG ಗ್ರಾಹಕರಿಗೆ ಗುಡ್ ನ್ಯೂಸ್: ಸಿಲಿಂಡರ್ ದರ ಬದಲಾವಣೆ ಇಲ್ಲ

ನವದೆಹಲಿ: ಕಳೆದ 5 ತಿಂಗಳಿನಿಂದ ಬದಲಾವಣೆಯಾಗದೆ ಉಳಿದ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಡಿಸೆಂಬರ್ 1 ರಿಂದ ಬದಲಾವಣೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದರೆ ಸಿಲಿಂಡರ್ ದರ ಪರಿಷ್ಕರಿಸಿಲ್ಲ. ಡಿಸೆಂಬರ್ Read more…

LPG ಗ್ರಾಹಕರೇ ಗಮನಿಸಿ: ಬದಲಾಗಲಿದೆ ಸಿಲಿಂಡರ್ ವಿತರಣೆ ವ್ಯವಸ್ಥೆ – ನವೆಂಬರ್ 1 ರಿಂದಲೇ ಹೊಸ ನಿಯಮ ಜಾರಿ

ನವದೆಹಲಿ: ನವೆಂಬರ್ ನಿಂದ ಸಿಲಿಂಡರ್ ವಿತರಣೆ ನಿಯಮದಲ್ಲಿ ಬದಲಾವಣೆಯಾಗಲಿದೆ. ಗ್ರಾಹಕರಿಗೆ ಸಿಲಿಂಡರ್ ಗಳನ್ನು ಸಮರ್ಪವಾಗಿ ತಲುಪಿಸಲು ತೈಲ ಕಂಪನಿಗಳು ನವೆಂಬರ್ 1 ರಿಂದ ಹೊಸ ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...