alex Certify lunch | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತಮ ʼಆರೋಗ್ಯʼ ಬಯಸುವವರು ಸರಿಯಾದ ಸಮಯದಲ್ಲಿ ಸೇವಿಸಿ ಆಹಾರ

ಹಸಿಯದಿರೆ ಉಣಬೇಡ ಹಸಿದೂ ಮತ್ತಿರಬೇಡ ಎಂದು ಹಿರಿಯರು ಹೇಳುವುದನ್ನು ಸಾಮಾನ್ಯವಾಗಿ ಕೇಳಿರುತ್ತೀರಿ. ಆದರೆ, ಇಂದಿನ ಒತ್ತಡದ ಜೀವನ, ಜಂಜಾಟಗಳಿಂದ ಸಮಯಕ್ಕೆ ಸರಿಯಾಗಿ ಊಟ ಮಾಡಲು ಹೆಚ್ಚಿನವರಿಗೆ ಸಾಧ್ಯವಾಗುವುದಿಲ್ಲ. ಮಾತು ಬಲ್ಲವನಿಗೆ Read more…

BIG NEWS: ಸಚಿವ ಬೈರತಿ ಸುರೇಶ್ ಪುತ್ರ – ಶಾಸಕ ಎಸ್.ಆರ್.ವಿಶ್ವನಾಥ್ ಪುತ್ರಿ ನಿಶ್ಚಿತಾರ್ಥ: ಜೊತೆಯಲ್ಲಿ ಕುಳಿತು ಊಟ ಸವಿದ ಡಿಸಿಎಂ, ರಾಜ್ಯಪಾಲರು

ಬೆಂಗಳೂರು: ಸಚಿವ ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಜೊತೆ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಪುತ್ರಿ ಅಪೂರ್ವ ಅವರ ನಿಶ್ಚಿತಾರ್ಥ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ Read more…

BREAKING NEWS: ಊಟ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ಸರ್ಕಾರಿ ನೌಕರ

ರಾಮನಗರ: ಊಟ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸರ್ಕಾರಿ ನೌಕರರೊಬ್ಬರು ಕಚೇರಿಯಲ್ಲಿಯೇ ಸಾವನ್ನಪ್ಪಿದ ಘಟನೆ ರಾಮನಗರದಲ್ಲಿ ನಡೆದಿದೆ. 45 ವರ್ಷದ ಯೋಗೇಶ್ ಮೃತ ದುರ್ದೈವಿ. ರಾಮನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ ಗ್ರೂಪ್ Read more…

ಲಂಚ್‌ ಬಾಕ್ಸ್‌ ಸ್ವಚ್ಚಗೊಳಿಸಲು ಅನುಸರಿಸಿ ಈ ಸಿಂಪಲ್‌ ಟಿಪ್ಸ್

ಪ್ರತಿ ನಿತ್ಯ ಶಾಲೆಗೆ ಹಾಗೂ ಕಚೇರಿಗೆ ತೆಗೆದುಕೊಂಡು ಹೋಗುವ ಲಂಚ್‌ ಬಾಕ್ಸ್‌ಗಳನ್ನು ಸ್ವಚ್ಚಗೊಳಿಸುವುದು ಬಹಳ ಮುಖ್ಯ. ಆಹಾರ ಬಹಳಷ್ಟು ಸಮಯ ಊಟದ ಡಬ್ಬಿಯಲ್ಲಿರುವುದರಿಂದ ಆಹಾರದ ಬಣ್ಣ, ಆಹಾರದಲ್ಲಿ ಬಳಸಿರುವ Read more…

ಕೆಳಗೆ ಕುಳಿತು ಊಟ ಮಾಡುವುದರಿಂದ ಇದೆ ಈ ಪ್ರಯೋಜನ

ಕೆಲವರು ಟೇಬಲ್ ವ್ಯವಸ್ಥೆ ಇದ್ದರೂ, ಕಾಲು ನೋವು ಇದ್ದರೂ ನೆಲದಲ್ಲೇ ಕೂತು ಊಟ ಮಾಡುವುದನ್ನು ಕಂಡಿರಬಹುದು. ಇದರಿಂದ ದೇಹದ ಆರೋಗ್ಯಕ್ಕೆ ಏನೆಲ್ಲಾ ಲಾಭಗಳಿವೆ ಎಂಬುದು ನಿಮಗೆ ಗೊತ್ತೇ? ಪದ್ಮಾಸನ Read more…

ಊಟದ ನಂತರ ನಾವು ಮಾಡುವ ಕೆಲವು ತಪ್ಪುಗಳಿಂದ ಹಾಳಾಗುತ್ತೆ ಆರೋಗ್ಯ

ಊಟದ ನಂತರ ನಾವು ಕೆಲವು ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವುದರಿಂದ ನಮ್ಮ ಆರೋಗ್ಯವನ್ನು ನಾವೇ ಹಾಳು ಮಾಡಿಕೊಳ್ಳುತ್ತೇವೆ. ಮಧ್ಯಾಹ್ನ ಅಥವಾ ರಾತ್ರಿ ಆಹಾರ ಸೇವಿಸಿದ ತಕ್ಷಣ ನಿದ್ದೆ ಮಾಡುವ ಅಭ್ಯಾಸ Read more…

ಬೆಂಗಳೂರು ಟ್ರಾಫಿಕ್ ದಟ್ಟಣೆ ವಿಡಂಬನೆಯ ವಿಡಿಯೋ ವೈರಲ್

ಸಿಲಿಕಾನ್ ಸಿಟಿ, ಸ್ಟಾರ್ಟ್‌ಅಪ್ ಜಾಲ, ಉದ್ಯಾನ ನಗರಿ ಎಂಬ ಅಡ್ಡನಾಮಗಳು ಕೇಳಲು ಎಷ್ಟು ಹಿತವಾಗಿದೆಯೋ ಅಷ್ಟೇ ಕರ್ಕಶಾನುಭವ ಕೊಡುವ ಮತ್ತೊಂದು ಅಡ್ಡನಾಮ ಬೆಂಗಳೂರಿಗೆ ಇದೆ – ಟ್ರಾಫಿಕ್ ಜಾಮ್ Read more…

ರುಚಿಕರ ತವಾ ಪಲಾವ್ ಮಾಡುವ ವಿಧಾನ

ಯಾವ ಸಮಯದಲ್ಲಿ ಬೇಕಾದ್ರೂ ತಿನ್ನುವಂತಹ ತಿಂಡಿಗಳಲ್ಲಿ ಪಲಾವ್ ಕೂಡ ಒಂದು. ಬೆಳಿಗ್ಗೆ ಉಪಹಾರಕ್ಕೆ ಕೂಡ ಪಲಾವ್ ಮಾಡಿ ತಿನ್ನಬಹುದು. ಪ್ಯಾನ್ ನಲ್ಲಿ ಸುಲಭವಾಗಿ ಮಾಡುವ ತವಾ ಪಲಾವ್ ಮಾಡೋದು Read more…

ತೂಕ ಇಳಿಸಿಕೊಂಡು ಫಿಟ್‌ ಆಗಿರಬೇಕಾ……? ರಾತ್ರಿ ಸೇವಿಸಿ ಲಘು ಆಹಾರ

ಫಾಸ್ಟ್ ಫುಡ್ ದಿನದಿಂದ ದಿನಕ್ಕೆ ನಮ್ಮ ಆಹಾರದ ಭಾಗವಾಗುತ್ತಿದೆ. ನಮ್ಮ ದೇಹವನ್ನು ಒಳಗಿನಿಂದ ಟೊಳ್ಳಾಗಿಸುತ್ತಿದೆ. ಅವುಗಳಲ್ಲಿ ಪೋಷಕಾಂಶಗಳಿರುವುದಿಲ್ಲ. ಫಾಸ್ಟ್‌ ಫುಡ್‌ ಅನ್ನು ಜೀರ್ಣಿಸಿಕೊಳ್ಳಲು ಬಹಳ ಸಮಯ ಬೇಕು. ಕೆಟ್ಟ Read more…

ಸಹ ನಟನಿಂದ ವಂಚನೆ: ನಟಿ ತುನಿಷಾಳ ಸಾವಿನ ಇನ್ನಷ್ಟು ಸತ್ಯ ಬಯಲು

ಇದೇ ಡಿಸೆಂಬರ್ 24 ರಂದು ಆತ್ಮಹತ್ಯೆ ಮಾಡಿಕೊಂಡ ನಟಿ ತನಿಷಾ ಶರ್ಮಾ ಕುರಿತು ಇನ್ನಷ್ಟು ವಿಷಯಗಳು ಬೆಳಕಿಗೆ ಬರುತ್ತಿವೆ. ಶೂಟಿಂಗ್‌ ಸೆಟ್‌ನಲ್ಲಿಯೇ ಈಕೆ ಆತ್ಮಹತ್ಯೆಗೆ ಶರಣಾಗಿದ್ದರು. ಘಟನೆಗೆ ಸಂಬಂಧಿಸಿದಂತೆ Read more…

ಸಂಸದರಿಗೆ ನಾಳೆ ಸ್ಪೆಷಲ್‌ ರಾಗಿ ಊಟ…! ಇದರ ಹಿಂದಿದೆ ಈ ಕಾರಣ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿಶೇಷ ಘೋಷಣೆ ಸಿರಿಧಾನ್ಯ ವರ್ಷವನ್ನು ಗುರುತಿಸಲು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಲೋಕಸಭೆ ಮತ್ತು ರಾಜ್ಯಸಭೆಯ ಸಂಸತ್ ಸದಸ್ಯರಿಗೆ ಮಂಗಳವಾರ Read more…

ಲಂಚ್‌ ಬಾಕ್ಸ್‌ ಸ್ವಚ್ಚ ಮಾಡಲು ಇಲ್ಲವೆ ಸಿಂಪಲ್‌ ಟಿಪ್ಸ್

ಪ್ರತಿ ನಿತ್ಯ ಶಾಲೆಗೆ ಹಾಗೂ ಕಚೇರಿಗೆ ತೆಗೆದುಕೊಂಡು ಹೋಗುವ ಲಂಚ್‌ ಬಾಕ್ಸ್‌ಗಳನ್ನು ಸ್ವಚ್ಚಗೊಳಿಸುವುದು ಬಹಳ ಮುಖ್ಯ. ಆಹಾರ ಬಹಳಷ್ಟು ಸಮಯ ಊಟದ ಡಬ್ಬಿಯಲ್ಲಿರುವುದರಿಂದ ಆಹಾರದ ಬಣ್ಣ, ಆಹಾರದಲ್ಲಿ ಬಳಸಿರುವ Read more…

ಊಟಕ್ಕಾಗಿ ಕಿತ್ತಾಡಿಕೊಂಡ ಶಾಲಾ ಶಿಕ್ಷಕರು…..!

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳು ಮುಗಿಬೀಳುವುದು ಸಾಮಾನ್ಯವಾಗಿದೆ. ಆದರೆ, ಶಿಕ್ಷಕರೇ ಊಟಕ್ಕೆ ನಾಮುಂದು ತಾಮುಂದು ಎಂದು ಮುಗಿ ಬಿದ್ದಿರುವುದನ್ನು ಊಹಿಸಲಸಾಧ್ಯ. ಇಂತಹದ್ದೊಂದು ಘಟನೆಗೆ ಪಂಜಾಬ್ ಸಾಕ್ಷಿಯಾಗಿದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ Read more…

ಮಕ್ಕಳಲ್ಲಿನ ಅಪೌಷ್ಟಿಕತೆ ತೊಲಗಿಸಲು ಮುಂದಾದ ತೋಟಗಾರಿಕೆ ಇಲಾಖೆ; ಪೌಷ್ಟಿಕ ಕೃಷಿ ಮೂಲಕ ಹೊಸ ಹೆಜ್ಜೆ

ಕಲಬುರಗಿ : ರಾಜ್ಯದ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಹೆಚ್ಚಿನ ವಿದ್ಯಾರ್ಥಿಗಳಲ್ಲಿ ಅಪೌಷ್ಟಿಕತೆ ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರವು ಇತ್ತೀಚೆಗಷ್ಟೇ ಶಾಲೆಯಲ್ಲಿ ಮೊಟ್ಟೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಪರ – Read more…

ಊಟಕ್ಕೆ ಹೋದವನು ಬಂದಿದ್ದು 14 ವರ್ಷಗಳ ಬಳಿಕ….!

ಸಾಮಾಜಿಕ ಜಾಲತಾಣದಲ್ಲಿ ಖಾತೆ ತೆರೆದು ನಿಮ್ಮ ದೈನಂದಿನ ಬದುಕಿನ ಸ್ವಾರಸ್ಯಕರ ವಿಚಾರಗಳನ್ನು ಹೇಳಿಕೊಳ್ಳುವುದು ಸಹಜ. ನಿಮ್ಮ ಗೆಳೆಯರು ಏನು ಮಾಡುತ್ತಿದ್ದಾರೆ ಎಂದು ಪರೀಕ್ಷಿಸಿ ನೋಡುವುದೂ ಅತ್ಯಂತ ಸಹಜ. ಟ್ವಿಟರ್‌ Read more…

ಪತ್ನಿ ಮಾಡಿಕೊಟ್ಟ ಊಟ ಮಾರಿ ಫಾಸ್ಟ್‌ ಫುಡ್ ತಿನ್ನಲು ಹೋಗುತ್ತಿದ್ದ ಭೂಪ…!

ಕಚೇರಿಯಲ್ಲಿ ತನ್ನ ಗಂಡ ಮನೆಯಲ್ಲಿ ಮಾಡಿದ ಊಟ ತಿಂದು ಚೆನ್ನಾಗಿರಲಿ ಎಂದು ಡಬ್ಬಿಯಲ್ಲಿ ಊಟ ಹಾಕಿಕೊಟ್ಟರೆ ಆತ ಅದರ ಬದಲಿಗೆ ಫಾಸ್ಟ್ ಫುಡ್ ತಿನ್ನಲು ಡಬ್ಬಿ ಊಟವನ್ನೇ ಮಾರುತ್ತಿದ್ದ Read more…

ಮನ ಕಲಕುತ್ತೆ ಸೆಕ್ಯುರಿಟಿ ಗಾರ್ಡ್‌ ಊಟದ ಚಿತ್ರ

ಭದ್ರತಾ ಸಿಬ್ಬಂದಿಯೊಬ್ಬರು ಊಟಕ್ಕೆಂದು ಬರೀ ಅನ್ನದ ಜೊತೆಗೆ ಹಸಿ ಈರುಳ್ಳಿ ಹಾಗೂ ಶುಂಠಿಯನ್ನೇ ನಂಚಿಕೊಂಡು ತಿನ್ನುತ್ತಿರುವ ಚಿತ್ರವೊಂದು ವೈರಲ್ ಆಗಿದ್ದು, ನೆಟ್ಟಿಗರು ಇದನ್ನು ಕಂಡು ಬೇಸರಪಟ್ಟುಕೊಂಡಿದ್ದಾರೆ. ಮಲೇಷ್ಯಾದ ಪೇಸ್ಬುಕ್‌ Read more…

ಮದುವೆ ಊಟದಲ್ಲಿ ಮ್ಯಾಗಿ ನೂಡಲ್ಸ್‌ ಗೂ ಪ್ರತ್ಯೇಕ ಕೌಂಟರ್…!

ಜನರೇಷನ್‌ಗಳು ಬದಲಾಗಿ ಅದೆಷ್ಟೇ ವಿಧದ ಹೊಸ ಬಗೆಯ ಖಾದ್ಯಗಳು ಬರುತ್ತಿದ್ದರೂ ದೇಶವಾಸಿಗಳ ಮನದಲ್ಲಿ ಮ್ಯಾಗಿ ನೂಡಲ್ಸ್‌ಗೆ ಇರುವ ಸ್ಥಾನ ಮಾತ್ರ ಅಬಾಧಿತ. ಭಾರತದ ರಾಷ್ಟ್ರೀಯ ಇನ್‌ಸ್ಟಂಟ್ ಫುಡ್ ಎಂದು Read more…

ಸರ್ಕಾರದ ಊಟವನ್ನೂ ಬೇಡವೆಂದ ಅನ್ನದಾತರು..!

ಕೃಷಿ ಮಸೂದೆ ಖಂಡಿಸಿ ಪ್ರತಿಭಟನೆಯಲ್ಲಿ ನಿರತರಾಗಿರುವ ರೈತರನ್ನ ಕೇಂದ್ರ ಸರ್ಕಾರ ಎರಡನೇ ಸುತ್ತಿಗೆ ಮಾತುಕತೆಗೆ ಆಹ್ವಾನಿಸಿತ್ತು. ಮಾತುಕತೆಗೆ ಹಾಜರಾಗಿದ್ದ ರೈತರು ಸರ್ಕಾರದ ವತಿಯಿಂದ ನೀಡಲಾದ ಆಹಾರವನ್ನೂ ನಿರಾಕರಿಸಿದ್ದಾರೆ. ರೈತರೊಂದಿಗಿನ Read more…

ಅಮಿತ್ ಷಾ ದಲಿತ ಕುಟುಂಬದ ಜತೆ ಊಟ ಮಾಡಿದ್ರೂ ಅಡುಗೆ ತಯಾರಿಸಿದ್ದು ಬ್ರಾಹ್ಮಣರಂತೆ…!

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಗೃಹ ಮಂತ್ರಿ ಅಮಿತ್ ಶಾ ಈ ತಿಂಗಳ‌ ಮೊದಲ ವಾರ ಪಶ್ಚಿಮ ಬಂಗಾಳದ ಪ್ರವಾಸ ನಡೆಸಿದ್ದರು. ಇದೇ ವೇಳೆ ಅವರು ದಲಿತ ಕುಟುಂಬದೊಂದಿಗೆ ಕುಳಿತು Read more…

ಮದುವೆ ಊಟದಲ್ಲಿನ ಐಟಮ್‌ ನೋಡಿ ಬೆಚ್ಚಿಬಿದ್ದ ಅತಿಥಿಗಳು…!

ಮದುವೆ ಸಮಾರಂಭಗಳಲ್ಲಿ ಊಟವನ್ನು ಎಂಜಾಯ್‌ ಮಾಡದೇ ಇರೋರು ಯಾರಾದ್ರೂ ಇದ್ದಾರಾ? “ಯಾವಾಗ ಗುರೂ ಮದುವೆ ಊಟ ಹಾಕ್ಸೋದು?” ಅಂತ ನಮ್ಮ ಸ್ನೇಹಿತರನ್ನೆಲ್ಲಾ ಬಹಳಷ್ಟು ಬಾರಿ ಕೇಳುತ್ತಲೇ ಇರುತ್ತೇವೆ. ಆದರೆ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...