alex Certify M.B. Patil | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಘನತೆಗೆ ತಕ್ಕಂತೆ ಮಾತನಾಡಿ, ಹೊಟ್ಟೆ ಉರಿಗಾಗಿ ಮಾತನಾಡುವುದಲ್ಲ : ಬಿಜೆಪಿ ನಾಯಕರಿಗೆ ಎಂ.ಬಿ.ಪಾಟೀಲ್ ತಿರುಗೇಟು

ವಿಜಯಪುರ: ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ವಿಚಾರ ಇನ್ನೂ ಗೊಂದಲದಲ್ಲಿರುವ ಬಗ್ಗೆ ಟಾಂಗ್ ನೀಡಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ವಿಪಕ್ಷ ನಾಯಕನಾಗಲೂ ನೂರಾರು ಕೋಟಿ ಫಿಕ್ಸ್ ಮಾಡಿದ್ದಾರಾ? ಈ Read more…

ವಿಪಕ್ಷ ನಾಯಕನ ಸ್ಥಾನಕ್ಕೂರೇಟ್ ಫಿಕ್ಸ್ ಮಾಡಿದ್ದೀರಾ? ಬಿಜೆಪಿಗೆ ಸಚಿವ ಎಂ.ಬಿ.ಪಾಟೀಲ್ ಪ್ರಶ್ನೆ

ವಿಜಯಪುರ : ಬಿಜೆಪಿಯವರು ವಿಪಕ್ಷ ನಾಯಕನ ಸ್ಥಾನಕ್ಕೂ ನೂರಾರು ಕೋಟಿ ಫಿಕ್ಸ್ ಮಾಡಿದ್ದೀರಾ? ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BIG NEWS: ಬಿಜೆಪಿಯವರದ್ದು ಮನೆಯೊಂದು ನೂರು ಬಾಗಿಲು ಆಗಿದೆ; ಸಚಿವ ಎಂ.ಬಿ. ಪಾಟೀಲ್ ಲೇವಡಿ

ಬೆಂಗಳೂರು: ಬಿಜೆಪಿ ಪಕ್ಷ ಛಿದ್ರ ಛಿದ್ರವಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ವಿಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಿಜೆಪಿಯಲ್ಲಿನ ಆಂತರಿಕ ಕಲಹ ಬಹಿರಂಗವಾಗುತ್ತಿದೆ. Read more…

BIG NEWS: ಈಶ್ವರಪ್ಪ ಹೇಳಿಕೆಗೆ ಬಿಜೆಪಿ ಸೇರಿದ 17 ನಾಯಕರು ಉತ್ತರಿಸಲಿ; ಟಾಂಗ್ ನೀಡಿದ ಎಂ.ಬಿ. ಪಾಟೀಲ್

ಧಾರವಾಡ: ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಆಪರೇಷನ್ ಕಮಲವೇ ಕಾರಣ, ನಾವೇ ಕರ್ಕೊಂಡು ಬಂದಿದ್ರಿಂದ ಅನುಭವಿಸುತ್ತಿದ್ದೀವಿ ಎಂದು ವಲಸಿಗ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ Read more…

BIG NEWS: ಬಡವರ ಅನ್ನದ ಜೊತೆ ರಾಜಕಾರಣ ಮಾಡೋದು ಸರಿಯಲ್ಲ; ಕೇಂದ್ರದ ವಿರುದ್ಧ ಸಚಿವ ಎಂ.ಬಿ. ಪಾಟೀಲ್ ವಾಗ್ದಾಳಿ

ವಿಜಯಪುರ: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಎಂ.ಬಿ. ಪಾಟೀಲ್ ಕಿಡಿಕಾರಿದ್ದಾರೆ. ನಾವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಾಗ 7 ಲಕ್ಷ Read more…

BIG NEWS: ಪ್ರತಾಪ್ ಸಿಂಹ ಮನಃಸ್ಥಿತಿ ನೋಡಿ ಪಾಪ ಅನಿಸುತ್ತೆ; ಬೃಹತ್ ಕೈಗಾರಿಕೆಯನ್ನು ಚಿಲ್ಲರೆ ಖಾತೆ ಎಂದಿದ್ದಕ್ಕೂ ಛೇಡಿಸಿದ ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: ಸಚಿವ ಎಂ.ಬಿ. ಪಾಟೀಲ್ ಹಾಗೂ ಸಂಸದ ಪ್ರತಾಪ್ ಸಿಂಹ ಟಾಕ್ ವಾರ್ ಮುಂದುವರೆದಿದ್ದು, ಪ್ರತಾಪ್ ಸಿಂಹ ವಿರುದ್ಧ ಸಚಿವರು ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ Read more…

BIG NEWS: ಪ್ರತಾಪ್ ಸಿಂಹಗೆ ಚೇಲಾ ಕೆಲಸ ಮಾಡಿದ ಅನುಭವವಿರಬೇಕು; ಸಚಿವ ಎಂ.ಬಿ. ಪಾಟೀಲ್ ತಿರುಗೇಟು

ಬೆಂಗಳೂರು: ಸಚಿವ ಎಂ.ಬಿ. ಪಾಟೀಲ್ ಸಿಎಂ ಸಿದ್ದರಾಮಯ್ಯ ಅವರ ಚೇಲಾ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿರುವ ಬೃಹತ್ ಕೈಗಾರಿಕಾ ಸಚಿವ Read more…

BIG NEWS: ನಿಮಗ್ಯಾಕೆ ಬ್ರಾಹ್ಮಣರ ಮೇಲೆ ಇಷ್ಟೊಂದು ದ್ವೇಷ…..? ಲಿಂಗಾಯಿತ ಧರ್ಮ ಒಡೆಯುವಾಗ ಸುಪಾರಿ ಪಡೆದಿದ್ದು ನೀವೆ; ಈಗ ಒಕ್ಕಲಿಗರನ್ನು ಮುಗಿಸಲು ಹೊರಟಿದ್ದೀರಾ….? ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

ಮೈಸೂರು: ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ಮುಂದುವರೆಸಿದ್ದಾರೆ. ಲಿಂಗಾಯಿತ ಧರ್ಮ ಒಡೆಯಲು ಸುಪಾರಿ ಪಡೆದಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

BIG NEWS: ಕಂತೆ, ಕಂತೆ ಕಾಸು ಬರುವ ಖಾತೆ ಸಿಗಲಿಲ್ಲ ಎಂದು ಎಂ.ಬಿ. ಪಾಟೀಲ್ ಒದ್ದಾಡುತ್ತಿದ್ದಾರೆ; ಸಚಿವರ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಮೈಸೂರು: ಪ್ರತಾಪ್ ಸಿಂಹ ಚಿಲ್ಲರೆ ರಾಜಕಾರಣ ಬಿಡಲಿ ಎಂಬ ಸಚಿವ ಎಂ.ಬಿ. ಪಾಟೀಲ್ ಹೇಳಿಕೆಗೆ ಕಿಡಿಕಾರಿರುವ ಸಂಸದ ಪ್ರತಾಪ್ ಸಿಂಹ, ಎಂ.ಬಿ. ಪಾಟೀಲ್ ಗೆ ಈಗ ಸಿಕ್ಕಿರುವ ಖಾತೆಯಲ್ಲಿ Read more…

ಕೈಗಾರಿಕೆ ಸ್ಥಾಪನೆ ಸರಳೀಕರಣ, ಏಕಗವಾಕ್ಷಿ ವ್ಯವಸ್ಥೆ ಜಾರಿ: ಎಂ.ಬಿ. ಪಾಟೀಲ್

ವಿಜಯಪುರ: ಕೈಗಾರಿಕೆಗಳ ಸ್ಥಾಪನೆಗೆ ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ಮಾಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೈಗಾರಿಕೆಗಳ ಸ್ಥಾಪನೆಗೆ Read more…

BIG NEWS: ಸಂಪುಟ ವಿಸ್ತರಣೆ ಸುಸೂತ್ರವಾಗಿ ನಡೆಯಲಿದೆ; ಸಚಿವ ಎಂ.ಬಿ. ಪಾಟೀಲ್

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ನಿಟ್ಟಿನಲ್ಲಿ ದೆಹಲಿಯಲ್ಲಿ ಕಸರತ್ತು ನಡೆದಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ತಮ್ಮ ಬೆಂಬಲಿಗರಿಗೆ Read more…

BIG NEWS: ಅನಗತ್ಯ ಹೇಳಿಕೆ ನೀಡದಂತೆ ಕಾಂಗ್ರೆಸ್ ನಾಯಕರಿಗೆ ಸುರ್ಜೇವಾಲಾ ಖಡಕ್ ಸೂಚನೆ

ಬೆಂಗಳೂರು: 5 ವರ್ಷ ಸಿದ್ದರಾಮಯ್ಯ ಸಿಎಂ ಎಂದು ಸಚಿವ ಎಂ.ಬಿ.ಪಾಟೀಲ್, ಹೇಳಿಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣರಾವಾಗಿರುವ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ Read more…

BIG NEWS: ಸಚಿವ ಎಂ.ಬಿ. ಪಾಟೀಲ್ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು ?

ಬೆಂಗಳೂರು: 5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂಬ ಸಚಿವ ಎಂ.ಬಿ. ಪಾಟೀಲ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀಕ್ಷಣವಾಗಿ ಪ್ರತಿಕ್ರಿಯಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಯಾರು ಏನು Read more…

BIG NEWS: ಸಚಿವ ಎಂ.ಬಿ. ಪಾಟೀಲ್ ಗೆ ನೇರವಾಗಿ ಎಚ್ಚರಿಕೆ ನೀಡಿದ ಡಿ.ಕೆ. ಸುರೇಶ್

ಬೆಂಗಳೂರು: 5 ವರ್ಷಗಳ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಾಳಯದಲ್ಲಿ ಗೊಂದಲ ಸೃಷ್ಟಿಸಿರುವ ಸಚಿವ ಎಂ.ಬಿ. ಪಾಟೀಲ್ ಗೆ ಸಂಸದ ಡಿ.ಕೆ. ಸುರೇಶ್ ಎಚ್ಚರಿಕೆ Read more…

BIG NEWS: ಪ್ರಬಲ ಖಾತೆಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಎಂ.ಬಿ.ಪಾಟೀಲ್ ನಡುವೆ ಪೈಪೋಟಿ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ ಕಸರತ್ತು ಪ್ರಾರಂಭವಾಗಿದೆ. ಪ್ರಬಲ ಖಾತೆಗಾಗಿ ಘಟಾನುಘಟಿ ನಾಯಕರ ನಡುವೆ ಪೈಪೋಟಿ ನಡೆದಿದೆ. Read more…

BIG NEWS: 5 ವರ್ಷ ಸಿದ್ದರಾಮಯ್ಯ ಸಿಎಂ; ವರಿಷ್ಠರು ಹೇಳಿದ್ದನ್ನೇ ನಾನು ಹೇಳಿದ್ದೇನೆ ಎಂದ ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: 5 ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ ಎಂಬ ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿರುವ ಸಚಿವ ಎಂ.ಬಿ.ಪಾಟೀಲ್, ವರಿಷ್ಠರು ಹೇಳಿದ್ದನ್ನೇ ನಾನು ಹೇಳಿದ್ದೇನೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಡಿಕೆಶಿ ಬಣಕ್ಕೆ ಎಂ.ಬಿ.ಪಾಟೀಲ್ ಬಿಗ್ ಚೆಕ್ ಮೇಟ್; ಕಾಂಗ್ರೆಸ್ ನಲ್ಲಿ ಸಿಎಂ ರೇಸ್ ಗಿದೆ ಎರಡು ಸಾಲು

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ರೇಸ್ ನಲ್ಲಿ ಹಲವರು ಸಮರ್ಥರಿದ್ದಾರೆ. ನಾನೂ ಕೂಡ ಸಿಎಂ ಹುದ್ದೆ ಆಕಾಂಕ್ಷಿ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಕರ್ನಾಟಕದಲ್ಲಿ ಬಿಜೆಪಿ ICUನಲ್ಲಿದೆ ಹಾಗಾಗಿ ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿದ್ದಾರೆ; ಮಾಜಿ ಸಚಿವ ಎಂ.ಬಿ. ಪಾಟೀಲ್ ವಾಗ್ದಾಳಿ

ಕಲಬುರ್ಗಿ: ಬಿಜೆಪಿಯ 7-8 ಶಾಸಕರು ಕಾಂಗ್ರೆಸ್ ಗೆ ಬರುತ್ತಿದ್ದಾರೆ. ಬಿಜೆಪಿಯ ಸುಳ್ಳು ಭರವಸೆಗಳು ರಾಜ್ಯದ ಜನತೆಗೆ ಅರ್ಥವಾಗಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಮಾಜಿ Read more…

BIG NEWS: ಸಿದ್ದೇಶ್ವರ ಸ್ವಾಮೀಜಿ ಇಚ್ಛೆಯಂತೆಯೇ ಅಂತ್ಯಕ್ರಿಯೆ; ಮಾಜಿ ಸಚಿವ ಎಂ.ಬಿ. ಪಾಟೀಲ್ ಮಾಹಿತಿ

ವಿಜಯಪುರ: ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮಿಜಿ ಅಸ್ತಂಗತರಾಗಿದ್ದು, ಅವರ ಅಂತ್ಯಕ್ರಿಯೆಗೆ ಸರ್ಕಾರದಿಂದ ಸಕಲ ಸಿದ್ಧತೆ ನಡೆಸಲಾಗಿದೆ. ಸಂಜೆ 6 ಗಂಟೆಯವರೆಗೂ ಸೈನಿಕ ಶಾಲೆ ಮೈದಾನದಲ್ಲಿ ಅಂತಿಮದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು Read more…

BIG NEWS: ನಾವು ಪ್ರತಿಭಟನೆ ಮಾಡಿದ್ರೆ ಸಿ.ಟಿ. ರವಿ ಹೊರಬರಲು ಆಗಲ್ಲ; BJP ನಾಯಕನಿಗೆ ಎಚ್ಚರಿಕೆ ಕೊಟ್ಟ ಎಂ.ಬಿ. ಪಾಟೀಲ್

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್, Read more…

BIG NEWS: ಅಷ್ಟೊಂದು ದುಡ್ದು ಎಲ್ಲಿಂದ ಬಂತು ? ‘ಪೇ ಸಿಎಂ’ ರೀತಿ ‘ಪೇ ಪಿಎಂ’ ಆಗಿದೆ; ಎಂ.ಬಿ.ಪಾಟೀಲ್ ಆಕ್ರೋಶ

ಬೆಂಗಳೂರು: ಪತ್ರಕರ್ತರಿಗೆ ಸಿಎಂ ಕಚೇರಿಯಿಂದ ಲಂಚ ಪ್ರಕರಣ ವಿಚಾರವಾಗಿ ಕಿಡಿಕಾರಿರುವ ಕಾಂಗ್ರೆಸ್ ಹಿರಿಯ ನಾಯಕ ಎಂ.ಬಿ.ಪಾಟೀಲ್, ದೀಪಾವಳಿಗೆ ಸ್ವೀಟ್ ಬಾಕ್ಸ್ ಕೊಡಬೇಕು. ಅದನ್ನು ಬಿಟ್ಟು ಸ್ವೀಟ್ ಬಾಕ್ಸ್ ನಲ್ಲಿ Read more…

BIG NEWS: ಬಜರಂಗದಳ, PFI, SDPI ಎಲ್ಲಾ ಸಂಘಟನೆಗಳನ್ನು ನಿಷೇಧಿಸಲಿ; ಎಂ.ಬಿ.ಪಾಟೀಲ್ ಆಗ್ರಹ

ಬೆಂಗಳೂರು: ರಾಜ್ಯದ ಹಲವೆಡೆ ಎನ್ ಐ ಎ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಿಲುವು ಯಾವಾಗಲೂ ಒಂದೇ ಆಗಿರುತ್ತದೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ Read more…

BIG NEWS: ನಾವು JDS ಬೆಂಬಲಿಸುವ ಪ್ರಶ್ನೆಯೆ ಇಲ್ಲ; ಎರಡೂ ಪಕ್ಷಗಳ ಮತ ನಮ್ಮ ಅಭ್ಯರ್ಥಿಗೆ ಬರಲಿದೆ ಎಂದ ಎಂ.ಬಿ.ಪಾಟೀಲ್

ಬೆಂಗಳೂರು: ನಾಳೆ ನಡೆಯಲಿರುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಸಚಿವರ ಭೇಟಿ ಜಟಾಪಟಿ ಬಳಿಕ ಒಟ್ಟಿಗೆ ಕಾಣಿಸಿಕೊಂಡ ಡಿ.ಕೆ.ಶಿ-ಎಂ.ಬಿ ಪಾಟೀಲ್

ಬೆಂಗಳೂರು: ಸಚಿವ ಅಶ್ವತ್ಥನಾರಾಯಣ ಹಾಗೂ ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್ ಭೇಟಿ ವಿಚಾರವಾಗಿ ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಎಂ.ಬಿ.ಪಾಟೀಲ್ ಇದೀಗ ಒಟ್ಟಿಗೆ ಕಾಣಿಸಿಕೊಂಡಿದ್ದು, ಅಸಮಾಧಾನಕ್ಕೆ ತೆರೆ Read more…

BIG NEWS: ಸಚಿವ ಅಶ್ವತ್ಥನಾರಾಯಣ-ಎಂ.ಬಿ. ಪಾಟೀಲ್ ಭೇಟಿ ವಿಚಾರ; ರಕ್ಷಣೆಗಾಗಿ ಭೇಟಿಯಾಗಿದ್ದಾರೆ ಎಂದ ಡಿ.ಕೆ.ಶಿ ; ಅವಶ್ಯಕತೆ ನನಗಿಲ್ಲ ಎಂದ ಸಚಿವ

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್ ಅವರನ್ನು ಭೇಟಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿದೆ. ಸಚಿವ ಅಶ್ವತ್ಥನಾರಾಯಣ ಅವರು ಎಂ.ಬಿ. Read more…

BIG NEWS: ಪ್ರತ್ಯೇಕ ಧರ್ಮದ ಹೋರಾಟ, ಕೂಗು ಇಲ್ಲ; ಮಾಜಿ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ

ಬೆಂಗಳೂರು: ಲಿಂಗಾಯಿತ, ವೀರಶೈವ ಯಾವುದೇ ಪ್ರತ್ಯೇಕ ಧರ್ಮದ ಬಗ್ಗೆ ನಾನು ಮಾತನಾಡಿಲ್ಲ, ಅಂತಹ ಯಾವುದೇ ಹೋರಾಟ, ಕೂಗು ಇಲ್ಲ. ನಾವು ಕೇಳಿರುವುದು ಧರ್ಮದ ಮಾನ್ಯತೆ ಎಂದು ಮಾಜಿ ಸಚಿವ Read more…

BIG NEWS: ಸಿಎಂ BSY ಪರ ಮತ್ತೆ ಬ್ಯಾಟ್ ಬೀಸಿದ ಎಂ.ಬಿ.ಪಾಟೀಲ್; ಕುತೂಹಲ ಮೂಡಿಸಿದ ‘ಕೈ’ ನಾಯಕನ ಹೇಳಿಕೆ

ಬೆಂಗಳೂರು: ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ಬಿ.ಎಸ್.ಯಡಿಯೂರಪ್ಪ ಪರ ಬ್ಯಾಟ್ ಬೀಸಿರುವ ಕಾಂಗ್ರೆಸ್ ಹಿರಿಯ ನಾಯಕ ಎಂ.ಬಿ.ಪಾಟೀಲ್, ಬಿಜೆಪಿಯಲ್ಲಿ ಸಿಎಂ ಬಿ ಎಸ್ ವೈ ಅವರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ Read more…

‘ಲಿಂಗಾಯತರಲ್ಲಿ ಸಿಎಂ ಸ್ಥಾನಕ್ಕೆ ಪರ್ಯಾಯ ನಾಯಕರಿಲ್ಲ ಎನ್ನುವುದು ಸುಳ್ಳು, ಅನೇಕ ಅರ್ಹರು ಇದ್ದಾರೆ’

ಮೈಸೂರು: ಲಿಂಗಾಯತರಲ್ಲಿ ಪರ್ಯಾಯ ನಾಯಕರು ಇಲ್ಲ ಎನ್ನುವುದು ಸುಳ್ಳು. ಲಿಂಗಾಯತರಲ್ಲಿ ಪರ್ಯಾಯ ನಾಯಕರೂ ಇದ್ದಾರೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...