alex Certify Madal Virupakshappa | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚ ಪ್ರಕರಣ: ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮಕ್ಕೆ ರಾಸಾಯನಿಕ ಪೂರೈಕೆ ಟೆಂಡರ್ ನೀಡಲು ಬಿಜೆಪಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಎಂ.ವಿ. ಪ್ರಶಾಂತ್ ಕುಮಾರ್ ಲಂಚ Read more…

ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಕೆ.ಎಸ್.ಡಿ.ಎಲ್. ರಾಸಾಯನಿಕ ತೈಲ ಪೂರೈಕೆ ಗುತ್ತಿಗೆ ಕಾರ್ಯಾದೇಶ Read more…

ಮಾಡಾಳ್ ಕೈಗೆ ಸಿಲುಕಿ ನಲುಗಿದ್ದ KSDL ಹೊಸ ದಾಖಲೆ ಬರೆದಿದೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪ್ರಶಾಂತ್ ಮಾಡಾಳ್‌ ರಂತಹ ಭ್ರಷ್ಟರ ಕೈಗೆ ಸಿಕ್ಕಿ ನಲುಗಿ ಹೋಗಿದ್ದ ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ ನಮ್ಮ Read more…

BREAKING: ಲಂಚ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪಗೆ ಬೇಲ್

ಲಂಚ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಪಾಲಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ದೊರೆತಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು Read more…

ಟಿಕೆಟ್ ಕೈತಪ್ಪಿದ್ದಕ್ಕೆ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಶಾಸಕ ರಘುಪತಿ ಭಟ್….!

ಕಳೆದ ರಾತ್ರಿ ಬಿಜೆಪಿ 189 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಉಡುಪಿ ಕ್ಷೇತ್ರದ ಶಾಸಕರಾಗಿದ್ದ ರಘುಪತಿ ಭಟ್ ಅವರಿಗೆ ಕೊಕ್ ನೀಡಲಾಗಿದೆ. ಈ ಕ್ಷೇತ್ರದ ಟಿಕೆಟ್ ಅನ್ನು Read more…

ಟಿಕೆಟ್ ಕೈತಪ್ಪುವ ಭೀತಿ; BSY ಭೇಟಿಯಾದ ಅರವಿಂದ ಲಿಂಬಾವಳಿ

ಮಂಗಳವಾರದಂದು ಬಿಜೆಪಿ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಬೆಂಗಳೂರಿನ ಮಹದೇವಪುರ ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಟಿಕೆಟ್ ಪ್ರಕಟಿಸಿಲ್ಲ. ಮಹದೇವಪುರದ ಹಾಲಿ Read more…

ಏ. 15 ರಂದು ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಭವಿಷ್ಯ ನಿರ್ಧಾರ

ಬೆಂಗಳೂರು: ಕೆ.ಎಸ್.ಡಿ.ಎಲ್. ಟೆಂಡರ್ ಗಾಗಿ ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ ದಾವಣಗೆರೆ ಜಿಲ್ಲೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಿಚಾರಣೆ Read more…

BIG NEWS: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜೈಲುಪಾಲು

ಬೆಂಗಳೂರು: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜೈಲುಪಾಲಾಗಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಅವರ ಲೋಕಾಯುಕ್ತ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಅವರನ್ನು Read more…

ಬಂಧಿತ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಲೋಕಾಯುಕ್ತದಿಂದ ಫುಲ್ ಡ್ರಿಲ್…!

ಲಂಚ ಪಡೆದ ಪ್ರಕರಣದಲ್ಲಿ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನು ಲೋಕಾಯುಕ್ತ ಪೊಲೀಸರು ಸೋಮವಾರದಂದು ತುಮಕೂರು ಸಮೀಪದ ಕ್ಯಾತ್ಸಂದ್ರದಲ್ಲಿ ಬಂಧಿಸಿದ್ದು, ಬೆಂಗಳೂರಿನ ತಮ್ಮ ಕಚೇರಿಯಲ್ಲಿ ತಡರಾತ್ರಿಯವರೆಗೂ Read more…

ಎಲೆಕ್ಷನ್ ಹೊತ್ತಲ್ಲೇ ಅರೆಸ್ಟ್ ಆದ ಶಾಸಕ ಮಾಡಾಳ್ ಬಿಜೆಪಿಯಿಂದ ಉಚ್ಛಾಟನೆ…? ಪುತ್ರನಿಗಿಲ್ಲ ಟಿಕೆಟ್…?

ಬೆಂಗಳೂರು: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾದ ದಾವಣಗೆರೆ ಜಿಲ್ಲೆ ಚನ್ನಗಿರಿ ಬಿಜೆಪಿ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಕುರಿತಾಗಿ ಬಿಜೆಪಿ ವಲಯದಲ್ಲಿ ಚರ್ಚೆ ನಡೆಯುತ್ತಿದೆ Read more…

ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಮಾಡಾಳ್ ವಿರೂಪಾಕ್ಷಪ್ಪ ಬಂಧನ; ಬಿಜೆಪಿಗೆ ಮುಜುಗರ

ದಾವಣಗೆರೆ ಜಿಲ್ಲೆ, ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಸೋಮವಾರದಂದು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಲಂಚ ಸ್ವೀಕಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಅವರ ನಿರೀಕ್ಷಣಾ ಜಾಮೀನು ಹೈಕೋರ್ಟಿನಲ್ಲಿ Read more…

BIG NEWS: ಶಾಸಕ ಮಾಡಾಳ್ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಕೇಸ್; ಐವರು ಆರೋಪಿಗಳು ಕೋರ್ಟ್ ಗೆ ಹಾಜರು

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ನಿವಾಸದಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. Read more…

BIG NEWS: ಪ್ರಶಾಂತ್ ಮಾಡಾಳ್ ವಿರುದ್ಧ ಮತ್ತೆರಡು FIR ದಾಖಲು

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಮಾಡಾಳ್ ವಿರುದ್ಧ ಮತ್ತೆ ಎರಡು ಎಫ್ Read more…

BIG NEWS: ಕೆ ಎಸ್‌ ಡಿ ಎಲ್ ನಲ್ಲಿ ಮತ್ತೊಂದು ಅಕ್ರಮ; ಸರ್ಕಾರದ ಡಾಕ್ಯುಮೆಂಟರಿಯಿಂದಲೇ ಬಹಿರಂಗ

ಬೆಂಗಳೂರು: ಕೆ ಎಸ್ ಡಿ ಎಲ್- ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಮತ್ತೊಂದು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. 20 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿರುವುದು ಸರ್ಕಾರದ Read more…

ಬಿಜೆಪಿಯಿಂದ ಮಾಡಾಳ್ ವಿರೂಪಾಕ್ಷಪ್ಪ ಉಚ್ಚಾಟನೆ ಮಾಡಿಲ್ಲ: ಡಿಕೆಶಿ ಉದಾಹರಣೆ ನೀಡಿ ಮಾಡಾಳ್ ಗೆ ಸಿ.ಟಿ. ರವಿ ಟಾಂಗ್

ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿಲ್ಲ. ಪಕ್ಷದಲ್ಲಿ ಪ್ರಾಥಮಿಕ ತನಿಖಾ ವರದಿ ಬರುವವರೆಗೂ ಉಚ್ಚಾಟನೆ ಮಾಡುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. Read more…

BIG BREAKING: ಮಾಡಾಳ್ ವಿರೂಪಾಕ್ಷಪ್ಪನವರಿಗೆ ಬಿಗ್‌ ರಿಲೀಫ್;‌ ಹೈಕೋರ್ಟ್‌ ನಿಂದ ನಿರೀಕ್ಷಣಾ ಜಾಮೀನು ಮಂಜೂರು

ತಮ್ಮ ಪುತ್ರನ ಕಚೇರಿ ಹಾಗೂ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಹಣ ಪತ್ತೆಯಾದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಚನ್ನಗಿರಿ ಕ್ಷೇತ್ರದ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಮಧ್ಯಂತರ Read more…

ಮಾಡಾಳ್ ವಿರೂಪಾಕ್ಷಪ್ಪನವರಿಗೆ ಮತ್ತೊಂದು ಶಾಕ್; ಮೋದಿ ಕರ್ನಾಟಕ ಭೇಟಿಗೂ ಮುನ್ನವೇ ಬಿಜೆಪಿಯಿಂದ ಉಚ್ಛಾಟನೆಗೆ ಚಿಂತನೆ

ತಮ್ಮ ಪುತ್ರ ಲಂಚ ಸ್ವೀಕರಿಸುತ್ತಿರುವಾಗಲೇ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಕಾರಣ ಬಂಧನ ಭೀತಿ ಎದುರಿಸುತ್ತಿರುವ ದಾವಣಗೆರೆ ಜಿಲ್ಲೆ, ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ Read more…

BIG NEWS: ಬಿಜೆಪಿಯವರೆಂದರೆ ಸುಳ್ಳು; ಸುಳ್ಳೇ ಅವರ ಮನೆ ದೇವರು; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯವರೆಂದರೆ ಸುಳ್ಳು, ಸುಳ್ಳೇ ಅವರ ಮನೆ ದೇವರು ಎಂದು ಕಿಡಿ ಕಾರಿದ್ದಾರೆ. ಲೋಕಾಯುಕ್ತವನ್ನು ನಾವು ತಂದಿದ್ದೇವೆ Read more…

BIG BREAKING: ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟಿಗೆ ಮಾಡಾಳ್ ವಿರೂಪಾಕ್ಷಪ್ಪ ಅರ್ಜಿ

ತಮ್ಮ ಪುತ್ರನ ಕಛೇರಿ ಹಾಗೂ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ಬಳಿಕ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರಿಗೂ ಬಂಧನದ ಭೀತಿ ಎದುರಾಗಿದೆ. ಲೋಕಾಯುಕ್ತ ದಾಳಿಯಲ್ಲಿ Read more…

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಇಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ

ತಮ್ಮ ಪುತ್ರ ಪ್ರಶಾಂತ್ ಅವರ ಬೆಂಗಳೂರಿನ ಕಚೇರಿ ಹಾಗೂ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಕೋಟ್ಯಾಂತರ ರೂಪಾಯಿ ವಶಪಡಿಸಿಕೊಂಡ ನಂತರ ನಾಪತ್ತೆಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ Read more…

3 ತಿಂಗಳ ಹಿಂದಷ್ಟೇ ಪುತ್ರರ ಹೆಸರಿನಲ್ಲಿ ಗುಟ್ಕಾ ಕಂಪನಿ ಆರಂಭಿಸಿದ್ದ ಮಾಡಾಳು ವಿರೂಪಾಕ್ಷಪ್ಪ….!

ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ತಮ್ಮ ಪುತ್ರನ ಕಚೇರಿ ಹಾಗೂ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ವೇಳೆ ಕೋಟ್ಯಾಂತರ ರೂಪಾಯಿ ಪತ್ತೆಯಾದ ಹಿನ್ನೆಲೆಯಲ್ಲಿ ಚನ್ನಗಿರಿ ಕ್ಷೇತ್ರದ ಶಾಸಕ Read more…

BIG NEWS: ಬಂಧನದ ಬೆನ್ನಲ್ಲೇ ಮಾಡಾಳ್ ವಿರೂಪಾಕ್ಷಪ್ಪ ಪುತ್ರನಿಗೆ ಮತ್ತೊಂದು ಸಂಕಷ್ಟ

ಕೋಟ್ಯಾಂತರ ರೂಪಾಯಿ ಹಣದೊಂದಿಗೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಇತರೆ ನಾಲ್ವರೊಂದಿಗೆ ಈಗ 14 Read more…

ಶಾಸಕ ಮಾಡಾಳ್ ಬಂಧನಕ್ಕೆ ಬಲೆ ಬೀಸಿದ ಲೋಕಾಯುಕ್ತ ಪೊಲೀಸರಿಂದ ತೀವ್ರ ಶೋಧ

ಬೆಂಗಳೂರು: ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು ಅವರ ಬಂಧನಕ್ಕಾಗಿ ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ. 7 Read more…

ಮಾನಹಾನಿಕರ ಸುದ್ಧಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ಬೆಂಗಳೂರು: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ದಾವಣಗೆರೆ ಜಿಲ್ಲೆ ಚನ್ನಗಿರಿ ಶಾಸಕ  ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪುತ್ರ ಪ್ರಶಾಂತ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಮತ್ತು Read more…

BIG NEWS: ಸಿದ್ದರಾಮಯ್ಯ ಕೂಡ ನನ್ನ ಆಪ್ತರೇ ಎಂದು ಟಾಂಗ್ ನೀಡಿದ ಯಡಿಯೂರಪ್ಪ

ಬೆಳಗಾವಿ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಕಾಂಗ್ರೆಸ್ ಒತ್ತಾಯಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಡಾಳ್ ವಿರೂಪಾಕ್ಷಪ್ಪ ಬಗ್ಗೆ ಲೋಕಾಯುಕ್ತ ಕ್ರಮ Read more…

BIG NEWS: ಶಾಸಕ ಮಾಡಾಳ್ ಬಂಧನಕ್ಕೆ ಸಿದ್ದರಾಮಯ್ಯ ಆಗ್ರಹ; ಜೈಲಿಗೆ ಹೋಗಿ ಬಂದ ಅಮಿತ್ ಶಾ ರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ವಾಗ್ದಾಳಿ

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನೂ ಬಂಧಿಸಬೇಕು ಎಂದು ವಿಪಕ್ಷ ನಾಯಕ Read more…

‘ಲೋಕಾ’ ದಾಳಿ ಬೆನ್ನಲ್ಲೇ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೊಂದು ಶಾಕ್

ಬೆಂಗಳೂರು: ಲೋಕಾಯುಕ್ತ ದಾಳಿ ಬೆನ್ನಲ್ಲೇ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಪ್ರಶಾಂತ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಐಟಿ Read more…

ಬೆಂಗಳೂರಿನಲ್ಲಿ ಪುತ್ರನ ಬಂಧನವಾಗುತ್ತಿದ್ದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಮನೆ ಸಿಸಿ ಟಿವಿ ಕ್ಯಾಮೆರಾ ಬಂದ್…!

ಗುರುವಾರದಂದು ಬೆಂಗಳೂರಿನಲ್ಲಿ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಪ್ರಶಾಂತ್ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು ಕೋಟ್ಯಾಂತರ ರೂಪಾಯಿ Read more…

ಬಗೆದಷ್ಟು ಬಯಲಾಗ್ತಿದೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅಸಲಿ ಕಹಾನಿ

ಬೆಂಗಳೂರು: ಕೆ.ಎಸ್.ಡಿ.ಎಲ್. ಅಸಲಿ ಕಹಾನಿ ಬಗೆದಷ್ಟು ಬಯಲಾಗುತ್ತಿದೆ. ಕೆ.ಎಸ್.ಡಿ.ಎಲ್. ನೌಕರರ ಒಕ್ಕೂಟ ನೀಡಿದ ದೂರಿನಲ್ಲಿ ಅಕ್ರಮದ ಬಗ್ಗೆ ಉಲ್ಲೇಖಿಸಲಾಗಿದೆ. ಕೆ.ಎಸ್.ಡಿ.ಎಲ್. ಅಧ್ಯಕ್ಷರಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ Read more…

ಈಗಲೇ ಯಾವುದನ್ನೂ ಹೇಳಲಾಗದು; ಲೋಕಾ ದಾಳಿ ಕುರಿತು ಗೃಹ ಸಚಿವರ ಪ್ರತಿಕ್ರಿಯೆ

ಶಿವಮೊಗ್ಗ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ವಿಚಾರ ಕುರಿತಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು ಈಗಲೇ ಯಾವುದೂ ಹೇಳಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...