alex Certify Madhu bangarappa | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

1-10ನೇ ತರಗತಿ ಮಕ್ಕಳಿಗೆ ಸಚಿವರಿಂದ ಗುಡ್ ನ್ಯೂಸ್: ಎಲ್ಲಾ ಶಾಲೆಗಳಿಗೂ ಡೆಸ್ಕ್ ಪೂರೈಕೆ

ಶಿವಮೊಗ್ಗ: ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಶಾಲೆಗಳಿಗೂ ಡೆಸ್ಕ್ ಪೂರೈಸಲಾಗುವುದು. ಯಾವುದೇ ಮಕ್ಕಳು ನೆಲದ ಮೇಲೆ ಕುಳಿತುಕೊಳ್ಳಬೇಕಿಲ್ಲ. ಇದು ಸರ್ಕಾರದ ಆದೇಶವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ Read more…

ಶಾಲಾ ಮಕ್ಕಳಿಗೆ ಪ್ರತ್ಯೇಕ ಕೋವಿಡ್ ಮಾರ್ಗಸೂಚಿ; ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳು, ಪೋಷಕರಲ್ಲಿಯೂ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲು ನಿರ್ಧರಿಸಿದೆ. Read more…

ಗಮನಿಸಿ : ಇನ್ಮುಂದೆ SSLC, PUC ಗೆ 3 ಪಬ್ಲಿಕ್ ಪರೀಕ್ಷೆಇರುತ್ತೆ- ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಂಗಳೂರು : ಇನ್ಮುಂದೆ ಎಸ್ಎಸ್ಎಲ್ಸಿ, ಪಿಯುಸಿಗೆ 3 ಪಬ್ಲಿಕ್ ಪರೀಕ್ಷೆಇರುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಕಲಾಪದಲ್ಲಿ ಬಿಜೆಪಿ ಶಾಸಕರೊಬ್ಬರ ಪ್ರಶ್ನೆಗೆ Read more…

ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮುಂದಿನ ವರ್ಷ ʻಸೈಕಲ್ʼ ವಿತರಣೆ

ಬೆಳಗಾವಿ : ರಾಜ್ಯ ಸರ್ಕಾರವು 8 ನೇ ತರಗತಿ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷ ಶಾಲಾ ಮಕ್ಕಳಿಗೆ ಬೈಸಿಕಲ್‌ ವಿತರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ Read more…

ಶಿಕ್ಷಕರಿಗೆ ಗುಡ್ ನ್ಯೂಸ್: ಪಿಯು ಉಪನ್ಯಾಸಕರ ಹುದ್ದೆಗೆ ಬಡ್ತಿ: ತಾರತಮ್ಯ ನಿವಾರಣೆಗೆ ಕ್ರಮ; ಸಚಿವ ಮಧು ಬಂಗಾರಪ್ಪ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ರೂಪಿಸಿರುವ ನಿಯಮಗಳಲ್ಲಿನ ತಾರತಮ್ಯಗಳ ಬಗ್ಗೆ ಬೆಳಗಾವಿಯ  ಚಳಿಗಾಲದ ಅಧಿವೇಶನ ಮುಗಿಯುವ Read more…

ಮಕ್ಕಳ ಹಿತ ದೃಷ್ಟಿಯಿಂದ ರಾಜ್ಯ ಶಿಕ್ಷಣ ನೀತಿ ಜಾರಿಗೆ: ಮಧು ಬಂಗಾರಪ್ಪ

ಬೆಳಗಾವಿ: ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುವುದು ನಮ್ಮ ಬದ್ಧತೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಕಾನೂನು ಅಡ್ಡಿ ಹಿನ್ನೆಲೆ 1 -5ನೇ ತರಗತಿಗೆ ಕನ್ನಡ ಮಾಧ್ಯಮ ಕಡ್ಡಾಯ ಇಲ್ಲ

ಬೆಳಗಾವಿ(ಸುವರ್ಣಸೌಧ): ಒಂದರಿಂದ ಐದನೇ ತರಗತಿಗೆ ಕನ್ನಡ ಮಾಧ್ಯಮ ಕಡ್ಡಾಯಕ್ಕೆ ಕಾನೂನು ಅಡ್ಡಿಯಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ. Read more…

BIG NEWS: ಕಲ್ಯಾಣ ಕರ್ನಾಟಕ ಸೇರಿ ರಾಜ್ಯದಲ್ಲಿ 4500 ಶಿಕ್ಷಕರ ನೇಮಕಾತಿ

ಬೆಳಗಾವಿ(ಸುವರ್ಣಸೌಧ): ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಕರ ಕೊರತೆಯನ್ನು ತುಂಬುವುದರ ಜೊತೆಗೆ ಈ ಭಾಗದ ಶಾಲೆಗಳಿಗೆ ಅಗತ್ಯವಿರುವ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಆದ್ಯತೆಯಲ್ಲಿ ಒದಗಿಸಲಾಗುವುದು ಎಂದು ಶಾಲಾ ಶಿಕ್ಷಣ Read more…

ಪೂರ್ವ ಪ್ರಾಥಮಿಕದಿಂದ ಪಿಯುಸಿವರೆಗೆ ಪಾಠದ ಜೊತೆ ಸಂಗೀತ, ಕ್ರೀಡೆ, ಕಲೆ ಸೇರಿ ಪಠ್ಯೇತರ ಚಟುವಟಿಕೆಗೆ 3 ಸಾವಿರ ಕೆಪಿಎಸ್ ಶಾಲೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶನಿವಾರ ಕೊಂಡಜ್ಜಿ Read more…

ಸಚಿವ ಮಧು ಬಂಗಾರಪ್ಪ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ಕಾಂಗ್ರೆಸ್ ನಾಯಕರ ಅವಹೇಳನ, ದೂರು

ಶಿವಮೊಗ್ಗ: ಸಚಿವ ಮಧು ಬಂಗಾರಪ್ಪ ಅವರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಗೆ ಪಕ್ಷದ ಮುಖಂಡ Read more…

BIG NEWS: ನಮ್ಮಲ್ಲಿ ವಿದ್ಯುತ್ ಸಮಸ್ಯೆಯೇ ಇಲ್ಲ ಎಂದ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ವಿದ್ಯುತ್ ಅಭಾವದ ಬಗ್ಗೆ ಸ್ವತ: ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದರೂ ಶಿಕ್ಷಣ ಸಚಿವ ಮಧು ಬಂಗಾರಪ್ಪ, ನಮ್ಮಲ್ಲಿ ವಿದ್ಯುತ್ ಸಮಸ್ಯೆಯೇ ಇಲ್ಲ ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

2500 ಉಪನ್ಯಾಸಕರ ನೇಮಕಾತಿಗೆ ಆದೇಶ: ಸಚಿವ ಮಧು ಬಂಗಾರಪ್ಪ ಮಾಹಿತಿ

ಗದಗ: ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ 2500 ಉಪನ್ಯಾಸಕರ ನೇಮಕಾತಿಗೆ ಆದೇಶ ಹೊರಡಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪದವಿಪೂರ್ವ ನೌಕರರ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ ಉದ್ಘಾಟಿಸಿ Read more…

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 3 ಬಾರಿ ವಾರ್ಷಿಕ ಪರೀಕ್ಷೆ; ಒಂದೇ ಸಲ ಶುಲ್ಕ ಪಾವತಿಸಿ ಎಕ್ಸಾಂ ಬರೆಯಲು ಅವಕಾಶ

ಶಿವಮೊಗ್ಗ: ಶಿಕ್ಷಣ ಮಂಡಳಿಯು ಮಕ್ಕಳಿಗೆ ಅವಕಾಶಗಳನ್ನು ನೀಡುವ ದೃಷ್ಠಿಯಿಂದ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯನ್ನು ಮೂರು ಪ್ರಯತ್ನಗಳಲ್ಲಿ ನಡೆಸಲು ತೀರ್ಮಾನಿಸಿದೆ. ಒಂದೇ ಬಾರಿ ಮಾತ್ರ ಪರೀಕ್ಷಾ ಶುಲ್ಕವನ್ನು ಪಾವತಿಸಿ 3 Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 20 ಸಾವಿರ `ಶಿಕ್ಷಕ’ರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ ಸರ್ಕಾರ 20 ಸಾವಿರ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಿದೆ. ಈ ಕುರಿತು ಸುದ್ದಿಗಾರರ Read more…

ಶುಭ ಸುದ್ದಿ: ಒಂದೇ ಕ್ಯಾಂಪಸ್ ನಲ್ಲಿ ಪೂರ್ವ ಪ್ರಾಥಮಿಕದಿಂದ ದ್ವಿತೀಯ ಪಿಯುಸಿವರೆಗೆ ಕನ್ನಡ, ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು 3 ಸಾವಿರ ಪಬ್ಲಿಕ್ ಸ್ಕೂಲ್ ಆರಂಭ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ವರ್ಷಗಳಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲಾಗುವುದು. ಅಲ್ಲದೇ, ಶೂನ್ಯ ದಾಖಲಾತಿ ಹೊಂದಿರುವ 600 ಸರ್ಕಾರಿ ಶಾಲೆಗಳನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ Read more…

ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ: ಬಿಸಿಯೂಟ, ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ಜತೆ ‘ರಾಗಿ ಮಾಲ್ಟ್’ ವಿತರಣೆಗೆ ಡಿಸೆಂಬರ್ ನಲ್ಲಿ ಚಾಲನೆ

ಬೆಂಗಳೂರು: ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಬಿಸಿಯೂಟ, ವಾರದಲ್ಲಿ ಎರಡು ದಿನ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ಜೊತೆಗೆ ಒಂದು ಲೋಟ ರಾಗಿ ಮಾಲ್ಟ್ ನೀಡಲು ನಿರ್ಧರಿಸಲಾಗಿದೆ. ಅಪೌಷ್ಟಿಕತೆ ತಡೆಯಲು Read more…

ಶಿಕ್ಷಣ ಸಚಿವ ಮಧು ಬಂಗಾರಪ್ಪ ಫೇಸ್ಬುಕ್ ಖಾತೆ ಹ್ಯಾಕ್

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಎಸ್. ಮಧು ಬಂಗಾರಪ್ಪ ಅವರ ಫೇಸ್ಬುಕ್ ಖಾತೆ ಹ್ಯಾಕ್ ಮಾಡಲಾಗಿದೆ. ಸೈಬರ್ ಹ್ಯಾಕರ್ ಸಚಿವರ ಫೇಸ್ಬುಕ್ ಖಾತೆಯನ್ನು ಹ್ಯಾಕ್ Read more…

ಶಿವಮೊಗ್ಗದಲ್ಲಿ ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

ಶಿವಮೊಗ್ಗ: ಶಿವಮೊಗ್ಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣದಿಂದ ಸುತ್ತಮುತ್ತಲಿನ ಜಿಲ್ಲೆಯ ಜನ ಸಾಮಾನ್ಯರಿಗೆ ಅತ್ಯಂತ ಉಪಯೋಗವಾಗಲಿದ್ದು, ಗುಣಮಟ್ಟದ ಕಾಮಗಾರಿಯೊಂದಿಗೆ ಶೀಘ್ರದಲ್ಲಿ ಸೇವೆಗೆ ಲಭ್ಯವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ Read more…

ಪದವೀಧರರ ಖಾತೆಗೆ 3000 ರೂ.: ಯುವನಿಧಿ ಯೋಜನೆ ಜನವರಿಯಿಂದ ಜಾರಿ

ಶಿವಮೊಗ್ಗ: ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯನ್ನು 2024ರ ಜನವರಿಯಿಂದ ಜಾರಿಗೊಳಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ Read more…

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಸಿಹಿ ಸುದ್ದಿ: ಒಪಿಎಸ್ ಜಾರಿ, ಅನುದಾನಿತ ಸಂಸ್ಥೆಗಳಲ್ಲಿ ಖಾಲಿ ಹುದ್ದೆ ಭರ್ತಿ; ಸಚಿವ ಮಧು ಬಂಗಾರಪ್ಪ ಮಾಹಿತಿ

ಶಿವಮೊಗ್ಗ: ರಾಜ್ಯ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯಂತೆ ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ Read more…

ಸಚಿವ ಮಧು ಬಂಗಾರಪ್ಪ ವಿರುದ್ಧ ಶಾಸಕ ಬೇಳೂರು ಬಹಿರಂಗ ಅಸಮಾಧಾನ

ಬೆಂಗಳೂರು: ಗೆಳೆಯರಾದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲ ಕೃಷ್ಣ ನಡುವೆ ಬಿರುಕು ಮೂಡಿದೆ. ಮಧು ಬಂಗಾರಪ್ಪ ವಿರುದ್ಧ ಗೋಪಾಲಕೃಷ್ಣ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. Read more…

BIG NEWS: 5000 ಸಂಗೀತ, ದೈಹಿಕ ಶಿಕ್ಷಕರು ಸೇರಿ 20,000 ಶಿಕ್ಷಕರ ನೇಮಕಾತಿ

ಶಿವಮೊಗ್ಗ: 5000 ಸಂಗೀತ, ದೈಹಿಕ ಶಿಕ್ಷಕರು ಸೇರಿದಂತೆ 20,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವರ್ಷದಲ್ಲಿ Read more…

ರಾಜ್ಯದ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ನ. 23 ರಿಂದ ಮೊಟ್ಟೆ ಜೊತೆ ವಿಶೇಷ ಪೌಷ್ಟಿಕ ಆಹಾರ

ಶಿವಮೊಗ್ಗ: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ನ. 23 ರಿಂದ ಮೊಟ್ಟೆಯ ಜೊತೆಗೆ ವಿಶೇಷ ಪೌಷ್ಠಿಕಾಂಶವುಳ್ಳ ಆಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ Read more…

BIG NEWS: ರಾಜ್ಯದಲ್ಲಿ ಖಾಲಿ ಇರುವ 40 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕ

ಶಿವಮೊಗ್ಗ: ರಾಜ್ಯದಲ್ಲಿ ಒಟ್ಟು 40,000 ಶಿಕ್ಷಕರ ಹುದ್ದೆ ಖಾಲಿ ಇದ್ದು, ಮುಂದಿನ ವರ್ಷದೊಳಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸಾಗರ Read more…

JOB ALERT :’Teacher’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ 20 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ

ಬೆಂಗಳೂರು : ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರದಲ್ಲೇ 20 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ Read more…

GOOD NEWS : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ 20 ಸಾವಿರ ಶಿಕ್ಷಕರ ನೇಮಕಾತಿ

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್ ನೀಡಿದ್ದು, ಶೀಘ್ರದಲ್ಲೇ 20, 000 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಪಾಠ ಪ್ರವಚನಕ್ಕೆ ತೊಂದರೆಯಾಗದಂತೆ ಅತಿಥಿ ಶಿಕ್ಷಕರ ನೇಮಕಾತಿ

ರಾಮನಗರ: ಸರ್ಕಾರಿ ಶಾಲೆಗಳಲ್ಲಿ ಯಾವುದೇ ಕಾರಣಕ್ಕೂ ಪಾಠ ಪ್ರವಚನಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಂಡಿರುವುದಾಗಿ ಶಿಕ್ಷಣ ಸಚಿವ ಮಧು Read more…

‘ವಿದ್ಯುತ್ ಕ್ಷಾಮ’ ನೀಗಿಸಲು ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

ಶಿವಮೊಗ್ಗ : ಜಿಲ್ಲೆಯಲ್ಲಿನ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡತಡೆಯಿಲ್ಲದೆ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಮನೆ, ಕಟ್ಟಡ ನಿರ್ಮಾಣಕ್ಕೆ ಇದ್ದ ನಿರ್ಬಂಧ ಸಡಿಲಿಕೆ

ಬೆಂಗಳೂರು: ಅರಣ್ಯ ಪ್ರದೆಶಕ್ಕೆ ಹೊಂದಿಕೊಂಡ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಮನೆ, ಕಟ್ಟಡಗಳ ನಿರ್ಮಾಣಕ್ಕೆ ಇದ್ದ ನಿರ್ಬಂಧವನ್ನು ಸಡಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ಹೊಸದಾಗಿ 20,000 ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಮಾಹಿತಿ

 ಬೆಂಗಳೂರು: ರಾಜ್ಯದಲ್ಲಿ 53 ಸಾವಿರ ಶಿಕ್ಷಕರ ಕೊರತೆಯಿದ್ದು, 13,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದೆ. ಇದರ ಹೊರತಾಗಿ ಇನ್ನೂ 20,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...