alex Certify Madhu bangarappa | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸದಾಗಿ 20,000 ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಮಾಹಿತಿ

 ಬೆಂಗಳೂರು: ರಾಜ್ಯದಲ್ಲಿ 53 ಸಾವಿರ ಶಿಕ್ಷಕರ ಕೊರತೆಯಿದ್ದು, 13,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದೆ. ಇದರ ಹೊರತಾಗಿ ಇನ್ನೂ 20,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ Read more…

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಈ ವರ್ಷವೂ `ಉಚಿತ ಸೈಕಲ್’ ವಿತರಣೆ ಇಲ್ಲ!

ಮೈಸೂರು : ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ್ದು, ಸರ್ಕಾರಿ ಶಾಲೆಯ 8 ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿಯೂ ಸೈಕಲ್ ವಿತರಣೆ ಇಲ್ಲ ಎಂದು ಶಿಕ್ಷಣ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 13,500 ಶಿಕ್ಷಕರ ನೇಮಕಾತಿ

ಮೈಸೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು,ಶೀಘ್ರವೇ 13,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

1 ರಿಂದ 12ನೇ ತರಗತಿವರೆಗೆ ಒಂದೇ ಶಾಲೆಯಲ್ಲಿ ಕಲಿಕೆಗೆ ಗ್ರಾಮಗಳಲ್ಲಿ 2000 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ

ಬೆಂಗಳೂರು: ಮುಂದಿನ ವರ್ಷದೊಳಗೆ ರಾಜ್ಯದಲ್ಲಿ 600 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಬಿಸಿಯೂಟದಲ್ಲಿ ಬದಲಾವಣೆ: ಪೌಷ್ಟಿಕಾಂಶ ಹೆಚ್ಚಳ, ಗುಣಮಟ್ಟದ ಆಹಾರ ನೀಡಿಕೆ

ಬೆಂಗಳೂರು: ಶಾಲೆಗಳಲ್ಲಿ ನೀಡಲಾಗುತ್ತಿರುವ ಬಿಸಿಯೂಟದಲ್ಲಿ ಬದಲಾವಣೆ ತರಲು ಶಿಕ್ಷಣ ಇಲಾಖೆ ಮುಂದಾಗಿದೆ. ಪೌಷ್ಟಿಕಾಂಶ ಇರುವ ಗುಣಮಟ್ಟದ ಆಹಾರ ನೀಡಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ Read more…

BIG NEWS: ಪ್ರಣವಾನಂದ ಶ್ರೀ ಆರೋಪಕ್ಕೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ: ಸಚಿವ ಮಧು ಬಂಗಾರಪ್ಪರಿಂದ ಜೀವ ಬೆದರಿಕೆ ಇದೆ ಎಂಬ ಪ್ರಣವಾನಂದ ಸ್ವಾಮೀಜಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಮಧು ಬಂಗಾರಪ್ಪ, ಪ್ರಣವಾನಂದ ಇಂತಹ ಬುರುಡೆ ಬಿಟ್ಟುಕೊಂಡೇ ಬಂದಿದ್ದಾರೆ. Read more…

BIG NEWS: ಸಚಿವ ಮಧು ಬಂಗಾರಪ್ಪರಿಂದ ಜೀವ ಬೆದರಿಕೆ; ಪ್ರಣವಾನಂದ ಶ್ರೀ ಗಂಭೀರ ಆರೋಪ

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪರಿಂದ ಜೀವ ಬೆದರಿಕೆಯಿದೆ ಎಂದು ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಣವಾನಂದ ಸ್ವಾಮೀಜಿ, ನನಗೆ ಫೋನ್ ಕರೆ Read more…

ರಾಜ್ಯದ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಕೆಪಿಎಸ್ ಮಾದರಿ ಶಾಲೆ: ಕನ್ನಡ, ಆಂಗ್ಲ ಮಾಧ್ಯಮ ಶಿಕ್ಷಣ

ಶಿವಮೊಗ್ಗ: ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಸುಮಾರು 500-600 ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿಯಲ್ಲಿ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ನಿರಂತರ ನೀರು ಹರಿಸುವ ಬಗ್ಗೆ ಶೀಘ್ರ ಕ್ರಮ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ವಾಡಿಕೆ ಪ್ರಮಾಣದ ಮಳೆ ಬಾರದಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯದಲ್ಲಿ ಗಣನೀಯ ಪ್ರಮಾಣದ ನೀರಿನ ಕೊರತೆ ಇರುವುದರಿಂದ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ Read more…

BREAKING : ‘SSLC’ , ‘PUC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ವರ್ಷಕ್ಕೆ 3 ಬಾರಿ ಪರೀಕ್ಷೆ ಬರೆಯಲು ಅವಕಾಶ

ಬೆಂಗಳೂರು: ಶಿಕ್ಷಕರ ದಿನಾಚರಣೆ ದಿನವೇ SSLC ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇನ್ಮುಂದೆ ವರ್ಷಕ್ಕೆ 3 ಬಾರಿ ಪರೀಕ್ಷೆ ಬರೆಯಬಹುದು. ಹೌದು, ಈ ಬಗ್ಗೆ ವಿಧಾನಸೌಧದಲ್ಲಿ Read more…

13,500 ಶಿಕ್ಷಕರಿಗೆ ನೇಮಕಾತಿ ಪತ್ರ ಶೀಘ್ರ

ಉಡುಪಿ: ರಾಜ್ಯದಲ್ಲಿ 40,000 ಶಿಕ್ಷಕರ ಕೊರತೆ ಇದೆ. ಇವರಲ್ಲಿ 13500 ಶಿಕ್ಷಕರಿಗೆ ಶೀಘ್ರವೇ ನೇಮಕಾತಿ ಪತ್ರ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬ್ರಹ್ಮಗಿರಿಯಲ್ಲಿ ಜಿಲ್ಲಾ Read more…

ಸರ್ಕಾರಿ ಶಾಲೆಗಳಲ್ಲಿ `LKG, UKG’ ಆರಂಭಕ್ಕೆ ಕ್ರಮ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಮುಂದಿನ ದಿನಗಳಲ್ಲಿ ಸರ್ಕಾರ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ Read more…

ಉಪನ್ಯಾಸಕರಿಗೆ ಗುಡ್ ನ್ಯೂಸ್: ಕಾಲ ಮಿತಿ ಬಡ್ತಿ ನೀಡಲು ಸರ್ಕಾರ ಸಮ್ಮತಿ

ಬೆಂಗಳೂರು: ಉಪನ್ಯಾಸಕರಿಗೆ ಕಾಲಮಿತಿ ಬಡ್ತಿ ನೀಡಲು ರಾಜ್ಯ ಸರ್ಕಾರ ಸಮ್ಮತಿಸಿದೆ. ಪ್ರೌಢಶಾಲೆಯಿಂದ ಬಡ್ತಿ ಪಡೆದು ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಿಗೆ ಕಾರ್ಯನಿರ್ವಹಿಸುತ್ತಿರುವವರಿಗೆ 10, 15, 20, 25 ವರ್ಷಗಳ Read more…

ಉದ್ಯೋಗ ವಾರ್ತೆ : ಶೀಘ್ರದಲ್ಲೇ 10 ಸಾವಿರ ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕ- ಸಚಿವ ಮಧುಬಂಗಾರಪ್ಪ

ಮಂಡ್ಯ : ಶೀಘ್ರದಲ್ಲೇ ಹೆಚ್ಚುವರಿ 10 ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು. ನಗರದ ಹೊಸಹಳ್ಳಿ ಸರ್ಕಾರಿ Read more…

BIG NEWS: ಶಿವಮೊಗ್ಗದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಸ್ಪರ್ಧೆ

ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸಲಿದ್ದಾರೆ. ಈ ಹಿಂದೆ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ Read more…

ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ: ಇ- ಲೈಬ್ರರಿ ಯೋಜನೆಗೆ ಚಾಲನೆ; ಎಲ್ಲಾ ಸರ್ಕಾರಿ ಶಾಲೆಗಳಲ್ಲೂ LKG, UKG

ಶಿವಮೊಗ್ಗ: ಸೆಪ್ಟೆಂಬರ್ 5 ರಿಂದ ಶಾಲೆಗಳಲ್ಲಿ ಇ- ಲೈಬ್ರೆರಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳನ್ನು ಮೊಬೈಲ್ Read more…

ಬಸ್ ನಿಲ್ದಾಣದಲ್ಲಿ ಯತ್ನಾಳ್ ಗಿಳಿ ಶಾಸ್ತ್ರ ಹೇಳಲಿ; ಸಚಿವ ಮಧು ಬಂಗಾರಪ್ಪ ವ್ಯಂಗ್ಯ

ಕಾಂಗ್ರೆಸ್ ಸರ್ಕಾರ ಇನ್ನು ಆರು ತಿಂಗಳೊಳಗಾಗಿ ಪತನಗೊಳ್ಳಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದು, ಇದಕ್ಕೆ ತಿರುಗೇಟು ನೀಡಿರುವ ಸಚಿವ ಮಧು ಬಂಗಾರಪ್ಪ, ಬಸ್ ನಿಲ್ದಾಣದಲ್ಲಿ Read more…

GOOD NEWS : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಆ.18 ರಂದು ವಾರದಲ್ಲಿ 2 ದಿನ ಮೊಟ್ಟೆ ವಿತರಣೆಗೆ ಅಧಿಕೃತ ಚಾಲನೆ

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಆ.18 ರಂದು ವಾರದಲ್ಲಿ 2 ದಿನ ಮೊಟ್ಟೆ ವಿತರಣೆಗೆ ಅಧಿಕೃತ ಚಾಲನೆ ನೀಡಲಾಗುತ್ತದೆ ಎಂದು ಶಾಲಾ ಶಿಕ್ಷಣ Read more…

ಬಿಸಿಯೂಟ ನೌಕರರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ಬಿಸಿಯೂಟ ತಯಾರಕರ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಪರಿಶೀಲಿಸಿ ಈಡೇರಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಎಐಟಿಯುಸಿ ಸಂಯೋಜಿತ ಅಕ್ಷರ ದಾಸೋಹ ಬಿಸಿಯೂಟ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಆ. 18 ರಿಂದ ವಾರದಲ್ಲಿ 2 ದಿನ ಮೊಟ್ಟೆ ವಿತರಣೆಗೆ ಚಾಲನೆ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ 10ನೇ ತರಗತಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸುವ ಯೋಜನೆಗೆ ಆಗಸ್ಟ್ 18ರಂದು ಅಧಿಕೃತವಾಗಿ ಚಾಲನೆ ನೀಡಲಾಗುವುದು. ಶಾಲಾ Read more…

ರಾಜ್ಯದಲ್ಲಿರುವ 1,695 ಅನಧಿಕೃತ ಶಾಲೆಗಳನ್ನು ಹಂತ ಹಂತವಾಗಿ ಮುಚ್ಚಲಾಗುವುದು : ಸಚಿವ ಮಧುಬಂಗಾರಪ್ಪ

ಬೆಂಗಳೂರು: ರಾಜ್ಯದಲ್ಲಿ 1,695ಕ್ಕೂ ಹೆಚ್ಚು ಅಕ್ರಮ ಶಾಲೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಮುಚ್ಚಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕರ್ನಾಟಕ Read more…

`ಬಗರ್ ಹುಕುಂ’ ಸಾಗುವಾಳಿದಾರರಿಗೆ ಗುಡ್ ನ್ಯೂಸ್ : ಶೀಘ್ರವೇ ಹಕ್ಕು ಪತ್ರ ವಿತರಣೆಗೆ ಕ್ರಮ

ಸಾಗರ : ಭೂತಾನ್ ಸೇರಿದಂತೆ ವಿದೇಶಗಳಿಂದ ದೇಶಕ್ಕೆ ಆಮದು ಮಾಡಿಕೊಳ್ಳುವ ಅಡಿಕೆಗೆ ಸುಂಕ ಹೆಚ್ಚಿಸಿ, ದೇಸಿ ಅಡಿಕೆಗೆ ಸ್ಥಿರ ಮಾರುಕಟ್ಟೆ ಒದಗಿಸಿ ರಾಜ್ಯದ ಅಡಿಕೆ ಬೆಳೆಗಾರರ ನೆರವಿಗೆ ಧಾವಿಸುವಂತೆ Read more…

ಮುಂದಿನ ವರ್ಷ ಪಠ್ಯ ಪುಸ್ತಕ ಸಂಪೂರ್ಣ ಪರಿಷ್ಕರಣೆ: ಆಕ್ಷೇಪಾರ್ಹ ಪದ, ವಾಕ್ಯಗಳ ಬದಲಾವಣೆ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷ ಪಠ್ಯಪುಸ್ತಕ ಸಂಪೂರ್ಣ ಪರಿಷ್ಕರಣೆ ಮಾಡಲಾಗುವುದು. ಪಠ್ಯದಲ್ಲಿರುವ ಆಕ್ಷೇಪಾರ್ಹ ಪದ, ವಾಕ್ಯಗಳನ್ನು ಬದಲಾವಣೆ ಮಾಡಲಿದ್ದುಮ ಮಕ್ಕಳಿಗೆ ಜಾತಿಯತೆ ಇಲ್ಲದ ಶಿಕ್ಷಣ ನೀಡಲು ತೀರ್ಮಾನಿಸಲಾಗಿದೆ ಎಂದು Read more…

ಮಳೆ ಸಂತ್ರಸ್ತರಿಗೆ ಶೀಘ್ರವಾಗಿ ಸ್ಪಂದಿಸಿ ಕ್ರಮ ಕೈಗೊಳ್ಳಿ : ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

ಶಿವಮೊಗ್ಗ : ಪ್ರಸಕ್ತ ವಾರದಲ್ಲಿ ಜಿಲ್ಲೆಯಲ್ಲಿ ಮಳೆ ತೀವ್ರತೆ ಹೆಚ್ಚಿದ್ದು, ಅಧಿಕಾರಿಗಳು ಮಳೆ ಹಾನಿಗೊಳಗಾದ ಸಂತ್ರಸ್ತರಿಗೆ ಶೀಘ್ರವಾಗಿ ಮತ್ತು ಉದಾರವಾಗಿ ಸ್ಪಂದಿಸಿ ನಿಯಮಾನುಸಾರ ಪರಿಹಾರಗಳನ್ನು ಒದಗಿಸಬೇಕೆಂದು ಶಾಲಾ ಶಿಕ್ಷಣ Read more…

BIG NEWS: ಶಿಕ್ಷಣ ಸಚಿವರ ವಿರುದ್ಧ BJP ಪ್ರತಿಭಟನೆ; ಸಭೆ ನಡೆಯುತ್ತಿರುವಾಗಲೇ ನುಗ್ಗಿ ಆಕ್ರೋಶ

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಚಿವ ಮಧು ಬಂಗಾರಪ್ಪ Read more…

Good News : ಶೀಘ್ರವೇ 13,500 ಶಿಕ್ಷಕರ ನೇಮಕಾತಿ : ಶಿಕ್ಷಣ ಸಚಿವ ಮಧುಬಂಗಾರಪ್ಪ

ಮಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 13,500 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ರಾಜ್ಯದ ಶಿಕ್ಷಣದ ಇತಿಹಾಸದಲ್ಲೇ ಈ ಬಾರಿ ಕೌನ್ಸೆಲಿಂಗ್ ಮೂಲಕ 25,000 ಶಿಕ್ಷಕರ ವರ್ಗಾವಣೆ

ಮಂಗಳೂರು: ರಾಜ್ಯದ ಶಿಕ್ಷಣದ ಇತಿಹಾಸದಲ್ಲಿಯೇ ಈ ಬಾರಿ 25,000 ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಮೂಲಕ ನಡೆಯುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ Read more…

ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 13,500 ಶಿಕ್ಷಕರ ನೇಮಕಾತಿ

ಮಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 13,500 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ತಜ್ಞರ ಸಮಿತಿ ಅನ್ವಯ ಮುಂದಿನ ವರ್ಷದಿಂದ ಪಠ್ಯ ಸಂಪೂರ್ಣ ಬದಲಾವಣೆ

ಮಂಗಳೂರು: ಮುಂದಿನ ವರ್ಷ ತಜ್ಞರ ಸಮಿತಿ ವರದಿ ಅನ್ವಯ ಪಠ್ಯ ಪರಿಷ್ಕರಣೆ ಮಾಡಲಿದ್ದು, ಸಂಪೂರ್ಣವಾಗಿ ಪಠ್ಯ ಬದಲಾವಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಸಕ್ತ Read more…

ಸರ್ಕಾರಿ ಶಾಲೆಗಳಿಗೆ ಉತ್ತೇಜನ ನೀಡಲು ಮಹತ್ವದ ಕ್ರಮ

ಮಂಗಳೂರು: ಸರ್ಕಾರಿ ಶಾಲೆಗಳಿಗೆ ಉತ್ತೇಜನ ನೀಡಲು ಕರ್ನಾಟಕ ಪಬ್ಲಿಕ್ ಸ್ಕೂಲ್ ಮತ್ತು ನವೋದಯ ಶಾಲೆಗಳ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...