alex Certify Madhu bangarappa | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಪರ ಶಿವಣ್ಣ ಪ್ರಚಾರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ವಿಧಾನಸಭಾ ಕ್ಷೇತ್ರದ ಆನವಟ್ಟಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ನಟ ಶಿವರಾಜ್ ಕುಮಾರ್ ಹಾಗೂ ಅವರ Read more…

ಚೆಕ್ ಬೌನ್ಸ್ ಕೇಸ್ ನಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪಗೆ ಬೇಲ್

ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 2011ರಲ್ಲಿ ಮಧು ಬಂಗಾರಪ್ಪ ಅವರು ಆಕಾಶ್ ಆಡಿಯೋ ಕಂಪನಿಯ ವ್ಯವಸ್ಥಾಪಕ Read more…

ವಿಧಾನಸಭೆ ಚುನಾವಣೆಯಲ್ಲಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ…? ಕುತೂಹಲ ಮೂಡಿಸಿದ ಮಧು ಬಂಗಾರಪ್ಪ ಹೇಳಿಕೆ

ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನಾಲಾಯಕ್ ವ್ಯಕ್ತಿ. ಅಭಿವೃದ್ಧಿ ವಿಚಾರ ಬಿಟ್ಟು ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಹೇಳುತ್ತಾರೆ ಎಂದು ಕೆಪಿಸಿಸಿ ಒಬಿಸಿ ಘಟಕದ Read more…

BIG NEWS: ಮಾಜಿ ಸಿಎಂ ಬಂಗಾರಪ್ಪ ಪುತ್ರರ ನಡುವೆ ಮತ್ತೆ ಟಾಕ್ ವಾರ್; ಸಹೋದರನ ವಿರುದ್ಧ ಕಿಡಿಕಾರಿರುವ ಕುಮಾರ್ ಬಂಗಾರಪ್ಪ

ಶಿವಮೊಗ್ಗ: ಮಾಜಿ ಸಿಎಂ ಬಂಗಾರಪ್ಪ ಪುತ್ರರ ನಡುವೆ ಮತ್ತೆ ವಾಗ್ಯುದ್ಧ ಆರಂಭವಾಗಿದೆ. ಸಹೋದರ ಮಧು ಬಂಗಾರಪ್ಪ ವಿರುದ್ಧ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಕುಮಾರ್ Read more…

‘ಬಿಜೆಪಿ ಸರ್ಕಾರದಿಂದ ರೈತರ ಕೃಷಿ ಪಂಪ್ಸೆಟ್ ಗಳಿಗೆ ಮೀಟರ್ ಅಳವಡಿಸಿದ್ರೆ ಕಿತ್ತೊಗೆಯುವ ಆಂದೋಲನ’

ಮೈಸೂರು: ರೈತರ ಕೃಷಿ ಪಂಪ್ ಸೆಟ್ ಗಳಿಗೆ ಬಿಜೆಪಿ ಸರ್ಕಾರ ವಿದ್ಯುತ್ ಮೀಟರ್ ಅಳವಡಿಸಿದಲ್ಲಿ ಅದನ್ನು ಕಿತ್ತೊಗೆಯಲು ಕಾಂಗ್ರೆಸ್ ಆಂದೋಲನ ಕೈಗೊಳ್ಳಲಿದೆ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ Read more…

‘ಕಾಶ್ಮೀರಿ ಫೈಲ್ಸ್’ ಉಚಿತವಾಗಿ ತೋರಿಸಿ ಈಗ ಧ್ವಜಕ್ಕೆ ದುಡ್ಡು ಪಡೆಯುತ್ತಿದ್ದಾರೆ; ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಲೇವಡಿ

‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ರಾಷ್ಟ್ರಧ್ವಜವನ್ನು ಮಾರಾಟ ಮಾಡುತ್ತಿರುವುದಕ್ಕೆ ವ್ಯಂಗ್ಯವಾಡಿರುವ ಮಾಜಿ ಶಾಸಕ ಮಧು ಬಂಗಾರಪ್ಪ, ಕಾಶ್ಮೀರಿ ಫೈಲ್ಸ್ ಚಿತ್ರವನ್ನು ಉಚಿತವಾಗಿ ತೋರಿಸಿ ಈಗ ಧ್ವಜಕ್ಕೆ ದುಡ್ಡು Read more…

BIG NEWS: ಕಾಂಗ್ರೆಸ್ ಗೆ ಸೇರ್ಪಡೆಯಾದ ಮಧು ಬಂಗಾರಪ್ಪ

ಹುಬ್ಬಳ್ಳಿ: ಮಾಜಿ ಶಾಸಕ, ಜೆಡಿಎಸ್ ನಾಯಕ ಮಧು ಬಂಗಾರಪ್ಪ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ Read more…

BIG NEWS: BJP ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ: ಮಧು ಬಂಗಾರಪ್ಪ ವಾಗ್ದಾಳಿ

ಕೊಪ್ಪಳ: ಬಿಜೆಪಿ ಕೇವಲ ವ್ಯವಹಾರ ನಡೆಸಲೆಂದು ಅಧಿಕಾರಕ್ಕೆ ಬರುತ್ತೆ. ಬಂದು ದೇಶ ಲೂಟಿ ಮಾಡಿ ಹಾಳು ಮಾಡಿ ಹೋಗುತ್ತೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಶೀಘ್ರ: ಡಿ.ಕೆ. ಶಿವಕುಮಾರ್

ಬೆಂಗಳೂರು: ಜೆಡಿಎಸ್ ಪಕ್ಷದ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದ್ದು, ಶೀಘ್ರವೇ ಅಧಿಕೃತವಾಗಿ ಪಕ್ಷ ಸೇರ್ಪಡೆ ದಿನಾಂಕ ತಿಳಿಸಲಾಗುವುದು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ Read more…

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಬೆಳವಣಿಗೆ: ಕಾಂಗ್ರೆಸ್‌ ಸೇರ್ಪಡೆಗೆ ಮುಂದಾದ ಗೀತಾ ಶಿವರಾಜ್‌ ಕುಮಾರ್

ಬೆಂಗಳೂರು; ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ವಿದ್ಯಮಾನಗಳು ನಡೆಯುತ್ತಿದ್ದು, ಜೆಡಿಎಸ್ ಮುಖಂಡ, ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವ ಬೆನ್ನಲ್ಲೇ ಇದೀಗ ಅವರ ಸಹೋದರಿ, ಹ್ಯಾಟ್ರಿಕ್ ಹೀರೋ Read more…

BIG NEWS: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿಯಾದ ಮಧು ಬಂಗಾರಪ್ಪ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ

ಬೆಂಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಲು ನಿರ್ಧರಿಸಿರುವ ಮಾಜಿ ಶಾಸಕ ಮಧು ಬಂಗಾರಪ್ಪ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಧು Read more…

ನನ್ನ ಭಾವನೆಗೆ ಕಾಂಗ್ರೆಸ್ ಸೂಕ್ತ ವೇದಿಕೆ ಎಂದ ಮಧು ಬಂಗಾರಪ್ಪ

ಬೆಂಗಳೂರು: ಜೆಡಿಎಸ್ ನಲ್ಲಿ ನನ್ನ ಭಾವನೆಗಳಿಗೆ ಬೆಲೆ ಇರಲಿಲ್ಲ. ನನ್ನ ಭಾವನೆಗೆ ಕಾಂಗ್ರೆಸ್ ಸೂಕ್ತ ವೇದಿಕೆಯಾಗಿದ್ದು, ಏಪ್ರಿಲ್ ನಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ. ಜೆಡಿಎಸ್ Read more…

ಯಾರನ್ನು ನಂಬುತ್ತೀವೋ ಅವರೇ ಕುತ್ತಿಗೆ ಕೊಯ್ಯುತ್ತಾರೆ; ಹೋಗುವವರು ಹೋಗಲಿ ಎಂದ ಕುಮಾರಸ್ವಾಮಿ

ಮೈಸೂರು: ಮಧು ಬಂಗಾರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಇದರಲ್ಲಿ ಯಾವುದೇ ವಿಶೇಷವಿಲ್ಲ. ಕಳೆದ 1 ವರ್ಷದಿಂದ ನಡೆಯುತ್ತಿರುವ ಬೆಳವಣಿಗೆ. Read more…

ಜೆಡಿಎಸ್ ಗೆ ಮತ್ತೊಂದು ಬಿಗ್ ಶಾಕ್, ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಮಾಲೋಚನೆ ನಡೆಸಿದ್ದ ಮಧುಬಂಗಾರಪ್ಪ ಇವತ್ತು Read more…

ಜೆಡಿಎಸ್ ಗೆ ಮತ್ತೊಂದು ಶಾಕ್: ಡಿಕೆಶಿ ಭೇಟಿಯಾದ ಪಕ್ಷದ ನಾಯಕ – ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಬೆಂಗಳೂರು: ಜೆಡಿಎಸ್ ಪಕ್ಷದ ನಾಯಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನ ಕಳೆದುಕೊಂಡ ನಂತರ ಹಿನ್ನೆಲೆಗೆ ಸರಿದಿದ್ದ ಮಧು ಬಂಗಾರಪ್ಪ Read more…

ಜೆಡಿಎಸ್ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ ಮಧು ಬಂಗಾರಪ್ಪ

ಜೆಡಿಎಸ್ ಪಕ್ಷದಿಂದ ಈಗಾಗಲೇ ಮಾನಸಿಕವಾಗಿ ದೂರವಾಗಿರುವ ಮಾಜಿ ಶಾಸಕ ಮಧು ಬಂಗಾರಪ್ಪ, ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕುವ ಮೂಲಕ ಕಾಂಗ್ರೆಸ್ ಸೇರುವ ಪರೋಕ್ಷ ಇಂಗಿತ ವ್ಯಕ್ತಪಡಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...