alex Certify Madikeri | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಡಗಿನಲ್ಲಿ ತಂಪೆರೆದ ಮಳೆರಾಯ: ಫೆ. 21ರವರೆಗೆ ಸಾಧಾರಣ ಮಳೆ ಮುನ್ಸೂಚನೆ

ಮಡಿಕೇರಿ: ಕೊಡಗು ಜಿಲ್ಲೆಯ ಅನೇಕ ಕಡೆಗಳಲ್ಲಿ ಬುಧವಾರ ಸಾಧಾರಣ ಮಳೆಯಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೊಕ್ಲು ಸಮೀಪದ ಯವಕಪಾಡಿ, ಕಕ್ಕಬೆ, ಕುಂಜಿಲ, ನಾಲಡಿ, ಚೆಯ್ಯಂಡಾಣೆ ಮೊದಲಾದ ಕಡೆಗಳಲ್ಲಿ Read more…

BIG NEWS: ಮಡಿಕೇರಿಯಲ್ಲಿ ಇನ್ಮುಂದೆ ಸಿಗಲ್ಲ ವಾಟರ್ ಬಾಟಲ್: ಪ್ಲಾಸ್ಟಿಕ್ ವಾಟರ್ ಬಾಟಲ್ ಬ್ಯಾನ್

ಕೊಡಗು: ಪ್ರವಾಸಿಗರ ನೆಚ್ಚಿನ ತಾಣ ಮಡಿಕೇರಿಯಲ್ಲಿ ಇನ್ಮುಂದೆ ನೀರಿನ ಬಾಟಲ್ ಗಳು ಸಿಗಲ್ಲ. ಪ್ಲಾಸ್ಟಿಕ್ ಬಾಟಲ್ ಗಳ ಸಮಸ್ಯೆ ನಿವಾರಣೆಗಾಗಿ ಮಡಿಕೇರಿ ನಗರ ಸಭೆ ಮಹತ್ವದ ನಿರ್ಧಾರ ಕೈಗೊಂಡಿದ್ದು, Read more…

ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 31 ರಂದು ಕೊಡಗು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಅವರು ಜನವರಿ, 31 ರಂದು ಮಧ್ಯಾಹ್ನ 1.30 ಗಂಟೆಗೆ ಮಡಿಕೇರಿ ತಾಲ್ಲೂಕಿನ ಭಾಗಮಂಡಲ Read more…

ಮಡಿಕೇರಿಯ ರಾಜಾಸೀಟ್ ಉದ್ಯಾನದಲ್ಲಿ ಪುಷ್ಪಲೋಕ ಸೃಷ್ಟಿ

ತೋಟಗಾರಿಕಾ ಇಲಾಖೆಯು ಮಡಿಕೇರಿಯ ರಾಜಾಸೀಟ್‌ ಉದ್ಯಾನದಲ್ಲಿ ಜನವರಿ 24 ರಿಂದ 27ರವರೆಗೆ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಿದೆ. ವಿವಿಧ ಬಗೆಯ ಹೂಗಳಿಂದ ನಿರ್ಮಾಣಗೊಂಡಿರುವ ಐತಿಹಾಸಿಕ ಓಂಕಾರೇಶ್ವರ ದೇಗುಲದ ಮಾದರಿ ಪ್ರವಾಸಿಗರ Read more…

ಕಾರ್ ಮೇಲೆ ಏಕಾಏಕಿ ಕಾಡಾನೆ ದಾಳಿ: ಅದೃಷ್ಟವಶಾತ್ ಆರು ಮಂದಿ ಪ್ರಾಣಾಪಾಯದಿಂದ ಪಾರು

ಮಡಿಕೇರಿ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರ್ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಅದೃಷ್ಟವಶಾತ್ ಆರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬುಧವಾರ ರಾತ್ರಿ ಮಜ್ಜಿಗೆಹಳ್ಳ ಅರಣ್ಯ ಸಮೀಪ ಘಟನೆ ನಡೆದಿದೆ. Read more…

SHOCKING NEWS: ಆಕಸ್ಮಿಕವಾಗಿ ಬಂದೂಕಿನಿಂದ ಗುಂಡು ಹಾರಿ ದುರಂತ: ವ್ಯಕ್ತಿ ಸ್ಥಳದಲ್ಲೇ ಸಾವು

ಮಡಿಕೇರಿ: ಆಕಸ್ಮಿಕವಾಗಿ ಬಂದೂಕಿನಿಂದ ಗುಂಡು ಹಾರಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ. ಪೊನ್ನಚೆಟ್ಟಿರ ಮಿತ್ರ ಚಂಗಪ್ಪ (49) ಮೃತ ದುರ್ದೈವಿ. Read more…

ಮೀಸಲು ಅರಣ್ಯದಲ್ಲಿ ಅಕ್ರಮವಾಗಿ ನ್ಯೂ ಇಯರ್ ಪಾರ್ಟಿ: 30 ಜನ ವಶಕ್ಕೆ

ಮಡಿಕೇರಿ: ಮೀಸಲು ಅರಣ್ಯ ಪ್ರದೇಶದಲ್ಲಿ ಹೊಸ ವರ್ಷ ಆಚರಣೆ ಪಾರ್ಟಿ ಮಾಡಲು ಹೋಗಿದ್ದ 30 ಮಂದಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳ ತಂಡ ವಶಕ್ಕೆ ಪಡೆದುಕೊಂಡಿದೆ. ಮಡಿಕೇರಿ ತಾಲೂಕಿನ ಭಾಗಮಂಡಲ Read more…

ಬೈಕ್ -ಲಾರಿ ಡಿಕ್ಕಿ: ಅಪಘಾತದಲ್ಲಿ ದಂಪತಿ ಸಾವು

ಮಡಿಕೇರಿ: ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಸಂಪಾಜೆ ಕೊಯನಾಡಿನ ಚಡಾವು ಬಳಿ ನಡೆದಿದೆ. ನೆಲ್ಲಿಹುದಿಕೇರಿಯ ಚಿದಾನಂದ ಆಚಾರ್ಯ(48), Read more…

ಕೆಲಸ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ: ಖಾಸಗಿ ಕಂಪನಿಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಗರದ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ(ಐಟಿಐ) ಕಾಲೇಜಿನಲ್ಲಿ ನವೆಂಬರ್, 22 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 3 ಗಂಟೆವರೆಗೆ  Read more…

ಕೋವಿಯಲ್ಲಿ ಗುಂಡು ಹಾರಿಸಿಕೊಂಡು ರೈತ ಆತ್ಮಹತ್ಯೆ

ಮಡಿಕೇರಿ: ಕೋವಿಯಲ್ಲಿ ಗುಂಡು ಹಾರಿಸಿಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಹೊಸಗುತ್ತಿ ಗ್ರಾಮದಲ್ಲಿ ನಡೆದಿದೆ. ಮಜೀದ್(45) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಹೇಳಲಾಗಿದೆ. Read more…

BREAKING: ಬ್ರಹ್ಮಕುಂಡಿಕೆಯಲ್ಲಿ ತೀರ್ಥ ಸ್ವರೂಪಣಿಯಾಗಿ ದರ್ಶನ ನೀಡಿದ ಕಾವೇರಿ: ತೀರ್ಥೋದ್ಭವಕ್ಕೆ ಭಕ್ತ ಸಾಗರ

ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವಾಗಿದೆ. ಬ್ರಹ್ಮಕುಂಡಿಕೆಯಲ್ಲಿ ತೀರ್ಥಸ್ವರೂಪಿಣಿಯಾಗಿ ಕಾವೇರಿ Read more…

BREAKING: ಕೊಡಗು ಪೊಲೀಸರ ಭರ್ಜರಿ ಕಾರ್ಯಾಚರಣೆ: 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮೂರು ಕೋಟಿ ರೂಪಾಯಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ ಮಾಡಲಾಗಿದ್ದು, ಕೇರಳ ಮತ್ತು ಕೊಡಗು ಮೂಲದ 7 ಪೆಡ್ಲರ್ ಗಳನ್ನು ಬಂಧಿಸಲಾಗಿದೆ. ಕೊಡಗು ಜಿಲ್ಲಾ Read more…

ಪ್ರಧಾನಿ ಜನ್ಮದಿನದಂದೇ ಜನಿಸಿದ ಮಗುವಿಗೆ ‘ನರೇಂದ್ರ ಮೋದಿ’ ಹೆಸರಿಟ್ಟ ಅಭಿಮಾನಿ

ಮಡಿಕೇರಿ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನವಾದ ಮಂಗಳವಾರ ಸೆ. 17ರಂದು ಮಡಿಕೇರಿಯಲ್ಲಿ ಜನಿಸಿದ ಗಂಡು ಮಗುವಿಗೆ ಪೋಷಕರು ನರೇಂದ್ರ ಮೋದಿ ಎಂದು ನಾಮಕರಣ ಮಾಡಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರ Read more…

ಶುಭ ಸುದ್ದಿ: ಚಾಲಕರು, ನಿರ್ವಾಹಕರು ಸೇರಿ 9 ಸಾವಿರ ಹುದ್ದೆಗಳಿಗೆ ನೇಮಕಾತಿ: ಸಚಿವ ರಾಮಲಿಂಗಾರೆಡ್ಡಿ

ಮಡಿಕೇರಿ: ನಗರದಲ್ಲಿ ಕೆಎಸ್‍ಆರ್‍ಟಿಸಿ ವಿಭಾಗೀಯ ಘಟಕ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಅವರು ತಿಳಿಸಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗ Read more…

ಖಾಸಗಿ ಕಂಪನಿಗಳಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಮಾಹಿತಿ

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ, 30 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ Read more…

ಮಡಿಕೇರಿಯ ಹಾಲ್ನೊರೆಯಂತೆ ಹರಿಯುವ ʼಅಬ್ಬೀ ಫಾಲ್ಸ್ʼ ಚೆಲುವ ಕಂಡೀರಾ….?

ಜಲಪಾತವೆಂದರೆ ಯಾರಿಗೆ ಇಷ್ಟವಿರಲ್ಲ. ಹಾಲಿನ ನೊರೆಯಂತೆ ಧುಮ್ಮಿಕ್ಕಿ ಹರಿಯುವ ಈ ಜಲಪಾತದ ಸೊಬಗನ್ನೇ ಕಣ್ತುಂಬಿಸಿಕೊಳ್ಳುವುದೇ ಆನಂದ. ಪ್ರವಾಸಿಗರ ಹಾಟ್ ಸ್ಪಾಟ್ ಹಸಿರನಾಡು ಕೊಡಗು, ಪ್ರತಿ ಮಳೆಗಾಲದಲ್ಲಿ ರಂಗೇರುತ್ತದೆ. ಹಸಿರು Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್ 27 ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. Read more…

BREAKING NEWS: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್; ಪ್ರಯಾಣಿಕರಿಗೆ ಗಾಯ

ಕೊಡಗು: ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಜೋಡುಪಾಲ ಬಳಿ ನಡೆದಿದೆ. ಬೆಂಗಳೂರಿನಿಂದ ದಕ್ಷಿಣ ಕನ್ನಡ ಜಿಲ್ಲೆಯ Read more…

ತಾಂತ್ರಿಕ ದೋಷದಿಂದ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರ್: ಇಬ್ಬರು ಅಪಾಯದಿಂದ ಪಾರು

ಮಡಿಕೇರಿ: ತಾಳತ್ ಮನೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ ಹೊತ್ತಿ ಉರಿದಿದ್ದು, ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಾಳತ್ ಮನೆ ಗ್ರಾಮದ ಬಳಿ ಘಟನೆ Read more…

ಬಿಜೆಪಿ ಸಮಾವೇಶದಲ್ಲಿ ನಾಯಕರ ಪರ್ಸ್ ಎಗರಿಸಿದ್ದ 13 ಜೇಬುಗಳ್ಳರು ಅರೆಸ್ಟ್

ಮಡಿಕೇರಿ: ಬಿಜೆಪಿ ಸಮಾವೇಶದಲ್ಲಿ ಪಿಕ್ ಪಾಕೆಟ್ ಮಾಡಿದ್ದ 13 ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ, ಭದ್ರಾವತಿ, ನೆಲಮಂಗಲ ಮೂಲದ ಜೇಬುಗಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ ಎರಡು ಕಾರು, Read more…

ಅರ್ಧ ಗಂಟೆಗೂ ಅಧಿಕ ಕಾಲ ಸುರಿದ ವರ್ಷದ ಮೊದಲ ಮಳೆಗೆ ಸಂಭ್ರಮಿಸಿದ ಜನ: ರೈತರಲ್ಲಿ ಗರಿಗೆದರಿದ ನಿರೀಕ್ಷೆ

ಬೆಂಗಳೂರು: ಬುಧವಾರ ರಾಜ್ಯದ ಹಲವೆಡೆ ಮಳೆಯಾದ ವರದಿಯಾಗಿದೆ. ಚಿಕ್ಕಮಗಳೂರು ತಾಲೂಕಿನ ಭದ್ರಾ ಅಭಯಾರಣ್ಯ ಪ್ರದೇಶದ ಮುತ್ತೋಡಿ ವಲಯದಲ್ಲಿ ಬುಧವಾರ ರಾತ್ರಿ ವರ್ಷದ ಮೊದಲ ಮಳೆಯಾಗಿದ್ದು, ಜನ ಸಂತಸಗೊಂಡಿದ್ದಾರೆ. ಈ Read more…

ಭಾರಿ ಬಿಸಿಲ ನಡುವೆ ಕೆಲವು ಕಡೆ ಮಳೆ

ಮಡಿಕೇರಿ: ಭಾರಿ ಬಿಸಿಲ ನಡುವೆಯೇ ಕೊಡಗು ಜಿಲ್ಲೆಯ ಕಲವು ಕಡೆ ಸಾಧಾರಣ ಮಳೆಯಾಗಿದೆ. ಬುಧವಾರ ಮೂರ್ನಾಡು ವ್ಯಾಪ್ತಿಯ ಕಿಗ್ಗಾಲ ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಮಡಿಕೇರಿ ಸೇರಿ ಜಿಲ್ಲೆಯ ಹಲವು Read more…

ವಿದ್ಯಾರ್ಥಿಗಳೇ ಗಮನಿಸಿ : ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ

ಮಡಿಕೇರಿ : ವೃತ್ತಿಪರ ಕೋರ್ಸ್ 2023-24 ನೇ ಸಾಲಿನಲ್ಲಿ ಮೊದಲನೇ ವರ್ಷದಲ್ಲಿ ಓದುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ (ಸೈನ್ಯಾಧಿಕಾರಿಗಳ ಮಕ್ಕಳನ್ನು ಹೊರತುಪಡಿಸಿ) ಕೇಂದ್ರೀಯ ಸೈನಿಕ ಮಂಡಳಿಯಿಂದ ಪ್ರಧಾನ ಮಂತ್ರಿ Read more…

ಜಾಲತಾಣದಲ್ಲಿ ಅಶ್ಲೀಲ ಸಂದೇಶ ಪೋಸ್ಟ್: ಯುವಕ ಅರೆಸ್ಟ್

ಮಡಿಕೇರಿ: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇಲೆ ಯುವಕನೊಬ್ಬನನ್ನು ಬಂಧಿಸಲಾಗಿದೆ. ಶಯನ್(20) ಬಂಧಿತ ಯುವಕ ಎಂದು ಹೇಳಲಾಗಿದೆ. ದಕ್ಷಿಣ ಕೊಡಗಿನ ಬಾಳೆಲೆ ನಿವಾಸಿಯಾಗಿರುವ ಶಯನ್ Read more…

ಮಡಿಕೇರಿಗೆ ಟ್ರಕ್ಕಿಂಗ್ ಹೋಗಿದ್ದ ಯುವಕ ಹೃದಯಾಘಾತದಿಂದ ಸಾವು

ಮಡಿಕೇರಿ : ಟ್ರಕ್ಕಿಂಗ್ ಹೋಗಿದ್ದ ಯುವಕ ಹೃದಯಾಘಾತದಿಂದ ಕುಸಿದುಬಿದ್ದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮೃತನನ್ನು ಜತಿನ್ ಕುಮಾರ್ (25) ಎಂದು ಗುರುತಿಸಲಾಗಿದೆ. ಈತ ಹರಿಯಾಣ ಮೂಲದವನಾಗಿದ್ದು, ಬೆಂಗಳೂರಿನ ಖಾಸಗಿ Read more…

BREAKING: ಮಣ್ಣಿನ ದಿಬ್ಬ ಕುಸಿದು ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಸಿಎಂ ಪರಿಹಾರ ಘೋಷಣೆ

ಬೆಂಗಳೂರು: ಮಡಿಕೇರಿಯಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತದಿಂದ ಮೃತಪಟ್ಟ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಕುರಿತು Read more…

BREAKING NEWS: ಮಡಿಕೇರಿಯಲ್ಲಿ ಘೋರ ದುರಂತ; ಮಣ್ಣಿನ ದಿಬ್ಬ ಕುಸಿದು ಮೂವರು ಕಾರ್ಮಿಕರು ಸಾವು

ಮಡಿಕೇರಿ: ಮಡಿಕೇರಿಯಲ್ಲಿ ಮಣ್ಣಿನ ದಿಬ್ಬ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ಮೂಲದ ಕಾರ್ಮಿಕರಾದ ಬಸವ, ಲಿಂಗಪ್ಪ, ಆನಂದ ಮೃತಪಟ್ಟವರು ಎಂದು ಹೇಳಲಾಗಿದೆ. ಮಡಿಕೇರಿ ರೆಡ್ ಕ್ರಾಸ್ ಸಭಾಂಗಣ Read more…

ಮದ್ಯ ಪ್ರಿಯರೇ ಗಮನಿಸಿ : ಅ.24 ರಂದು ಈ ಜಿಲ್ಲೆಯಲ್ಲಿ ‘ಮದ್ಯ’ ಮಾರಾಟ ನಿಷೇಧ

ಮಡಿಕೇರಿ : ದಸರಾ ಆಚರಣೆ ಹಿನ್ನಲೆಯಲ್ಲಿ ಮಡಿಕೇರಿ ನಗರದ ಹಲವು ಕಡೆ ಅಕ್ಟೋಬರ್, 24 ರ ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್, 25 ರ ಬೆಳಗ್ಗೆ 10 ಗಂಟೆಯವರೆಗೆ Read more…

SHOCKING: ಪುತ್ರನಿಂದಲೇ ಘೋರ ಕೃತ್ಯ; ದೊಣ್ಣೆಯಿಂದ ಹೊಡೆದು ತಂದೆ ಹತ್ಯೆ

ಮಡಿಕೇರಿ: ಪುತ್ರನೇ ದೊಣ್ಣೆಯಿಂದ ಹೊಡೆದು ತಂದೆಯ ಹತ್ಯೆ ಮಾಡಿದ್ದಾನೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಮಾಂಗಲದಲ್ಲಿ ಘಟನೆ ನಡೆದಿದೆ. 68 ವರ್ಷದ ಚೇಂದ್ರಿಮಾಡರಾಜ ಅವರನ್ನು ಪುತ್ರ ದರ್ಶನ್ ದೊಣ್ಣೆಯಿಂದ Read more…

JOB ALERT : ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

jobsಮಡಿಕೇರಿ : ಕೊಡಗು ಜಿಲ್ಲೆಯ ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 2 ಹುದ್ದೆಗಳಿಗೆ ಒಪ್ಪಂದದ ಆಧಾರದ ಮೇಲೆ 2023-24ನೇ ಸಾಲಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...