alex Certify Maharashtra Govt | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರತನ್ ಟಾಟಾ ನಿಧನ: ಶೋಕಾಚರಣೆ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಮಹಾರಾಷ್ಟ್ರದ ಏಕನಾಥ್ ಶಿಂಧೆ ಸರ್ಕಾರ ಗುರುವಾರ ರಾಜ್ಯದಲ್ಲಿ ಶೋಕಾಚರಣೆಯನ್ನು ಘೋಷಿಸಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಟಾಟಾ ಗ್ರೂಪ್ Read more…

BIG NEWS: ಸಿಯಾಚಿನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಗ್ನಿವೀರ ಸಾವು; ಪರಿಹಾರ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಸಿಯಾಚಿನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಗ್ನಿವೀರ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಮೃತನ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದೆ. ಸಿಯಾಚಿನ್ ನಲ್ಲಿ ಕರ್ತವ್ಯ ನಿರ್ವಹಿಸುವಾಗ ಕಳೆದ Read more…

ಈದ್ ಮಿಲಾದ್ ಗೆ ಸೆ. 29 ರ ನಾಳೆ ಸಾರ್ವತ್ರಿಕ ರಜೆ ಘೋಷಣೆ ಮಾಡಿದ ಮಹಾರಾಷ್ಟ್ರ

ಮುಂಬೈ: ಈದ್-ಎ-ಮಿಲಾದ್ ಉನ್ ನಬಿ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರ ಸೆಪ್ಟೆಂಬರ್ 29 ರಂದು ಸಾರ್ವಜನಿಕ ರಜೆ ಘೋಷಿಸಿದೆ. ಅನಂತ ಚತುರ್ದಶಿ ಮತ್ತು ಈದ್-ಎ-ಮಿಲಾದ್ ಎರಡೂ ಒಂದೇ ದಿನ ಅಂದರೆ Read more…

BIG NEWS: ರಾಜ್ಯಕ್ಕೆ ಯಾವ ಅಜಿತ್ ಪವಾರ್ ಬರ್ತಾರೋ…..; ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ HDK

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರ ಯಾವ ದಿಸೆಯಲ್ಲಿ ಹೋಗುತ್ತಿದೆ ಎಂಬುದನ್ನು ರಾಜ್ಯಪಾಲರು ಭಾಷಣದ ಮೂಲಕ ಹೇಳಿದ್ದಾರೆ ಎಂದು ಟೀಕಿಸಿದ್ದಾರೆ. Read more…

ಬಿಜೆಪಿಗೆ ಏಕನಾಥ್‌ ಶಿಂಧೆ ಬಣದ ಶಿವಸೇನೆ ನೀಡಿದೆ ಈ ಎಚ್ಚರಿಕೆ

ಮುಂಬೈ: ಎನ್‌ಸಿಪಿ ನಾಯಕರ ಗುಂಪಿನೊಂದಿಗೆ ಅಜಿತ್ ಪವಾರ್ ಬಿಜೆಪಿಗೆ ಸೇರ್ಪಡೆಗೊಂಡರೆ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಮಹಾರಾಷ್ಟ್ರದಲ್ಲಿ ಸರ್ಕಾರದ ಭಾಗವಾಗುವುದಿಲ್ಲ ಎಂದು ಪಕ್ಷದ ವಕ್ತಾರ ಸಂಜಯ್ ಶಿರ್ಸಾತ್‌ ಖಡಕ್‌ Read more…

ಮಳೆಯಿಂದ ಬೆಳೆ ಹಾನಿಗೊಳಗಾಗಿರೋ ರೈತರಿಗೆ ನೆಮ್ಮದಿ ಸುದ್ದಿ; 2 ತಿಂಗಳು ಕಟ್ಟಬೇಕಾಗಿಲ್ಲ ವಿದ್ಯುತ್‌ ಬಿಲ್‌…..!

ಸಪ್ಟೆಂಬರ್‌ ಹಾಗೂ ಅಕ್ಟೋಬರ್‌ ತಿಂಗಳಿನಲ್ಲಿ ಅತಿವೃಷ್ಟಿಯಿಂದಾಗಿ ರೈತರಿಗೆ ಅಪಾರ ಬೆಳೆ ನಷ್ಟವಾಗಿದೆ. ಬೆಳೆ ನಾಶದಿಂದ ಕಂಗಾಲಾಗಿ ಕುಳಿತಿರೋ ಅನ್ನದಾತರಿಗೆ ಸರ್ಕಾರ ನೆಮ್ಮದಿಯ ಸುದ್ದಿಯೊಂದನ್ನು ಕೊಟ್ಟಿದೆ. ರೈತರಿಗೆ ಸರ್ಕಾರ, ವಿದ್ಯುತ್ Read more…

18500 ಪೊಲೀಸ್, ಸರ್ಕಾರಿ ಇಲಾಖೆಗಳಿಗೆ 8500 ನೇಮಕಾತಿ ಸೇರಿ ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಕೈಗೊಳ್ಳಲು TCS ನೇಮಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಮಹಾರಾಷ್ಟ್ರ ಸರ್ಕಾರ ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಕೈಗೊಳ್ಳಲು TCS ನೇಮಿಸಿದೆ. ‘ವಂಚನೆ’ ತಡೆಗೆ ಮಹಾರಾಷ್ಟ್ರ ಸರ್ಕಾರವು ತನ್ನ ವಿವಿಧ ಇಲಾಖೆಗಳಲ್ಲಿ ನೇಮಕಾತಿ ನಡೆಸಲು ಟಿಸಿಎಸ್ ಸೇರಿದಂತೆ Read more…

BIG NEWS: ಮಹಾರಾಷ್ಟ್ರದಲ್ಲಿರುವುದು ಮೂರಾಬಟ್ಟೆ ಸರ್ಕಾರ; ಸಚಿವ ಗೋವಿಂದ ಕಾರಜೋಳ ವಾಗ್ದಾಳಿ

ಬೆಳಗಾವಿ: ಮಹಾರಾಷ್ಟ್ರದಲ್ಲಿನ ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ಬಗ್ಗೆ ಕಿಡಿಕಾರಿರುವ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮಹಾರಾಷ್ಟ್ರದಲ್ಲಿರುವುದು ಮೂರಾಬಟ್ಟೆ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎನ್ Read more…

BIG NEWS: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಬಿಜೆಪಿ ತಾಲೀಮು; ಫಡ್ನವಿಸ್ ನಿವಾಸದಲ್ಲಿ ಮಹತ್ವದ ಸಭೆ

ಮುಂಬೈ: ಮಹಾರಾಷ್ಟ್ರ ಮಹಾ ಮೈತ್ರಿ ಸರ್ಕಾರದಲ್ಲಿ ಆಂತರಿಕ ಕಲಹ ಹೆಚ್ಚುತ್ತಿದ್ದು, ಬಂಡಾಯ ಶಾಸಕರ ಸಂಖ್ಯೆಯೂ ಏರುತ್ತಲೇ ಇದೆ. ಈ ನಡುವೆ ಪರಿಸ್ಥಿತಿ ಲಾಭ ಪಡೆಯುತ್ತಿರುವ ಬಿಜೆಪಿ ಸರ್ಕಾರ ರಚನೆಗೆ Read more…

ಬಿಪಿಎಲ್ ಕುಟುಂಬದವರು ಸೇರಿ ಗ್ರಾಮೀಣ ಮಹಿಳೆಯರಿಗೆ ತಿಂಗಳಿಗೆ 1 ರೂ.ಗೆ 10 ಸ್ಯಾನಿಟರಿ ನ್ಯಾಪ್ ಕಿನ್ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ

ಮುಂಬೈ: ಬಡತನ ರೇಖೆಗಿಂತ ಕೆಳಗಿರುವ ಮಹಿಳೆಯರು(ಬಿಪಿಎಲ್), ಸ್ತ್ರೀಸ್ವಸಹಾಯ ಗುಂಪುಗಳ ಸದಸ್ಯರು ಸೇರಿದಂತೆ 60 ಲಕ್ಷ ಗ್ರಾಮೀಣ ಮಹಿಳೆಯರಿಗೆ 10 ಸ್ಯಾನಿಟರಿ ನ್ಯಾಪ್‌ ಕಿನ್‌ ಗಳನ್ನು ಕೇವಲ 1 ರೂಪಾಯಿಗೆ Read more…

BIG NEWS: ಕೋವಿಡ್​ ಮಾರ್ಗಸೂಚಿ ಉಲ್ಲಂಘಿಸಿದವರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲು ಮುಂದಾದ ‘ಮಹಾ’ ಸರ್ಕಾರ

ಕೋವಿಡ್​ 19 ಸಾಂಕ್ರಾಮಿಕದ ಸಂದರ್ಭದಲ್ಲಿ ಕಳೆದ ಎರಡು ವರ್ಷಗಳಲ್ಲಿ ಲಾಕ್​ಡೌನ್​ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ವಿದ್ಯಾರ್ಥಿಗಳು ಸೇರಿದಂತೆ ನಾಗರಿಕರ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. Read more…

ಸಿನಿಮಾ ಮಂದಿರಗಳನ್ನು ತೆರೆಯುವಂತೆ ಸರ್ಕಾರಕ್ಕೆ ಬೇಡಿಕೆಯಿಟ್ಟ ‘ಥಲೈವಿ’

ಕಂಗನಾ ರಣಾವತ್​ ತಮ್ಮ ಮುಂಬರುವ ಸಿನಿಮಾ ಥಲೈವಿ ರಿಲೀಸ್​ಗೂ ಮುನ್ನ ಚಿತ್ರಮಂದಿರಗಳನ್ನು ತೆರೆಯುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದಾರೆ. ಚಿತ್ರ ಮಂದಿರಗಳನ್ನು ತೆರೆಯುವ ಮೂಲಕ ಸಾಯುತ್ತಿರುವ ಸಿನಿಮಾ ಇಂಡಸ್ಟ್ರಿಯನ್ನು Read more…

ಮುಂದುವರೆದ ʼಮಹಾʼ ಸಿಎಂ ಉದ್ಧಟತನ; ಕನ್ನಡ ಪ್ರಾಬಲ್ಯವಿರುವ ಹಳ್ಳಿಗಳಲ್ಲಿ ಮರಾಠಿ ಪ್ರಚಾರಕ್ಕೆ ಆದೇಶ

ಮುಂಬೈ: ಗಡಿ ವಿಚಾರದ ಬೆನ್ನಲ್ಲೇ ಇದೀಗ ಭಾಷೆ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತೆ ಕ್ಯಾತೆ ತೆಗೆದಿದ್ದು, ಕನ್ನಡ ಪ್ರಾಬಲ್ಯವಿರುವ ಗಡಿ ಭಾಗದಲ್ಲಿನ ಗ್ರಾಮಗಳಲ್ಲಿ ಮರಾಠಿ ಪ್ರಚಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...