alex Certify Maharashtra | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರು – ಬೈಕಿಗೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಐವರ ಸಾವು

ಕಂಟೈನರ್ ಟ್ರಕ್ ಕಾರು – ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಜಾಲ್ವಾರ್ ಜಿಲ್ಲೆಯ ಆಕೊಡಿಯ ಗ್ರಾಮದ ರಾಷ್ಟ್ರೀಯ ಹೆದ್ದಾರಿ Read more…

ರತನ್ ಟಾಟಾ ಅವರಿಗೆ ಮಹಾರಾಷ್ಟ್ರದ HSNC ವಿವಿಯಿಂದ ಗೌರವ ‘ಡಾಕ್ಟರೇಟ್’

  ದೇಶದ ಪ್ರತಿಷ್ಠಿತ ಉದ್ಯಮಿ ಟಾಟಾ ಗ್ರೂಪ್ ಮುಖ್ಯಸ್ಥ ರತನ್ ಟಾಟಾ ಅವರಿಗೆ ಮಹಾರಾಷ್ಟ್ರದ HSNC ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಿ ಸನ್ಮಾನಿಸಿದೆ. ಸಮಾಜಕ್ಕೆ ರತನ್ ಟಾಟಾ Read more…

Shocking News: ಬೀದಿ ನಾಯಿಗಳ ದಾಳಿಗೆ ಐದು ವರ್ಷದ ಬಾಲಕ ಬಲಿ

ತನ್ನ ಸಹೋದರಿಯೊಂದಿಗೆ ವಾಕ್ ಹೋಗುತ್ತಿದ್ದ ಐದು ವರ್ಷದ ಬಾಲಕನೊಬ್ಬ ಬೀದಿ ನಾಯಿಗಳ ದಾಳಿಗೆ ಮೃತಪಟ್ಟಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಕಟೋಲ್ ಪಟ್ಟಣದಲ್ಲಿ ನಡೆದಿದೆ. ಶನಿವಾರ ಬೆಳಿಗ್ಗೆ Read more…

ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಡ್ತಾರೆ ಈ ಊರಿನ ಜನ….!

ಜೀವಜಲ ನೀರು ಎಲ್ಲರಿಗೂ ಅತ್ಯಗತ್ಯ. ನೀರಿಲ್ಲದೆ ಬದುಕಲು ಸಾಧ್ಯವೇ ಇಲ್ಲ. ಆದರೆ ಇಲ್ಲೊಂದು ಊರಿನ ಜನ ಹನಿ ನೀರಿಗಾಗಿ ತಮ್ಮ ಜೀವವನ್ನೇ ಪಣಕ್ಕಿಡುತ್ತಾರೆ. ಇದೆಲ್ಲವನ್ನು ನೋಡಿದರೂ ಸಹ ಸರ್ಕಾರ Read more…

ನಿವೃತ್ತಿ ದಿನ ‘ಜೈ ಮಹಾರಾಷ್ಟ್ರ’ ಘೋಷಣೆ ಕೂಗಿದ ಬೆಳಗಾವಿ ಪಾಲಿಕೆ ನೌಕರ

33 ವರ್ಷಗಳ ಕಾಲ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ನೌಕರನೊಬ್ಬ ನಿವೃತ್ತಿ ದಿನ ಮಹಾರಾಷ್ಟ್ರ ಪರ ಘೋಷಣೆ ಕೂಗಿ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ನಗರಪಾಲಿಕೆ ದ್ವಿತೀಯ ದರ್ಜೆ ಸಹಾಯಕ Read more…

ಕರ್ನಾಟಕದ ವಿಳಂಬ ನೀತಿ: ಕೈತಪ್ಪಿದ ಕ್ಯಾರವಾನ್ ಪ್ರವಾಸೋದ್ಯಮ ಹೂಡಿಕೆ

ಕರ್ನಾಟಕ ಪ್ರವಾಸೋದ್ಯಮದ ಮತ್ತೊಂದು ಅವಕಾಶವನ್ನು ತಪ್ಪಿಸಿಕೊಳ್ಳುತ್ತಿದೆ. ಕ್ಯಾರವಾನ್ ಟೂರಿಸಂ ಅನ್ನು ಆರಂಭಿಸಲು ಆಸ್ಟ್ರೇಲಿಯಾ, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಂತಹ ದೇಶಗಳು ಮುಂದೆ Read more…

BREAKING NEWS: ಒಮಿಕ್ರಾನ್ ತಳಿಯ ಕೊರೋನಾ ಪ್ರಭೇದ ಪತ್ತೆ, ಪೂನಾದಲ್ಲಿ 7 ಬಿ.ಎ. ಪ್ರಕರಣ

ಮುಂಬೈ: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ತಳಿಯ ಕೊರೋನಾ ಪ್ರಭೇದ ಪತ್ತೆಯಾಗಿವೆ. ಪೂನಾದಲ್ಲಿ 7 ಹೊಸ ಪ್ರಕರಣಗಳು ಪತ್ತೆಯಾಗಿವೆ. ಪೂನಾದಲ್ಲಿ ಬಿ.ಎ.4 ಪ್ರಭೇದದ 4 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಬಿ.ಎ. 5 Read more…

ಪತ್ನಿ ಸೀರೆ ಧರಿಸುವ ಶೈಲಿಯಿಂದ ಮನನೊಂದು ಪತಿ ಆತ್ಮಹತ್ಯೆ….!

ತನ್ನ ಪತ್ನಿ ಸೀರೆ ಧರಿಸುವ ಶೈಲಿ ಸರಿಯಿಲ್ಲ. ಆಕೆ ಅರೆಬರೆ ರೀತಿಯಲ್ಲಿ ಸೀರೆ ಧರಿಸುವ ಕಾರಣ ತನಗೆ ಎಲ್ಲರ ಮುಂದೆ ಮುಜುಗರವಾಗುತ್ತದೆ ಎಂಬ ಕಾರಣಕ್ಕೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ Read more…

ತಂದೆ – ಮಗನಿಂದ ಬರೋಬ್ಬರಿ 5 ಕೋಟಿ ರೂ. ಮೌಲ್ಯದ ವಿದ್ಯುತ್‌ ಕಳ್ಳತನ

ಇದೊಂದು ವಿಚಿತ್ರ ಘಟನೆ. ಕಳ್ಳರು ಹಣ, ಬಂಗಾರ, ಬೆಲೆ ಬಾಳುವ ವಸ್ತುವನ್ನ ಕದಿಯೋದು ನೋಡಿದ್ದೇವೆ. ಆದರೆ ಇಲ್ಲಿ ಇಬ್ಬರು ಕಳ್ಳರಿದ್ದಾರೆ, ಅವರು ಕದ್ದಿದ್ದು. ಒಂದಲ್ಲ ಎರಡಲ್ಲ ಬರೋಬ್ಬರಿ 5 Read more…

ಚಿರತೆ ಜೊತೆ ಹೋರಾಡಿ ಮಗುವನ್ನು ರಕ್ಷಿಸಿಕೊಂಡ ತಾಯಿ

ಮುಂಬೈ: ತಾಯಿಯೊಬ್ಬಳು ಚಿರತೆಯೊಂದಿಗೆ ಹೋರಾಡಿ ತನ್ನ ಮೂರು ವರ್ಷದ ಮಗಳನ್ನು ರಕ್ಷಿಸಿದ ಅಪರೂಪದ ಘಟನೆ ಮಹಾರಾಷ್ಟ್ರದ ಚಂದ್ರಪುರದಲ್ಲಿ ನಡೆದಿದೆ. ಮಗುವನ್ನು ರಕ್ಷಿಸಿದ ತಾಯಿಯೇ ಜ್ಯೋತಿ ಪೂಪಲ್ವಾರ್. ಈಕೆ ತನ್ನ Read more…

ಈ ರೆಸಾರ್ಟ್‌ ಗೆ ಬರುವ ಅತಿಥಿಗಳನ್ನು ಹೆಲಿಕಾಪ್ಟರ್‌ ಮೂಲಕ ಕರೆ ತರಲಾಗುತ್ತೆ….!

ರೆಸಾರ್ಟ್ ಗಳು, ಹೊಟೇಲ್ ಗಳು, ಲಾಡ್ಜ್ ಗಳು ತಮ್ಮಲ್ಲಿ ರೂಂ ಬುಕ್ ಮಾಡಿದ ಗ್ರಾಹಕರನ್ನು ಕರೆ ತರಲು ಕಾರು ವ್ಯವಸ್ಥೆ ಮಾಡುವುದು ಸಾಮಾನ್ಯವಾಗಿದೆ. ಆದರೆ, ಭಾರತದಲ್ಲಿ ಗ್ರಾಹಕರನ್ನು ಹೆಲಿಕಾಪ್ಟರ್ Read more…

ಬಾಳಾ ಠಾಕ್ರೆಯವರ ಹಳೆ ವಿಡಿಯೋ ಹಂಚಿಕೊಂಡ ರಾಜ್‌ ಠಾಕ್ರೆ

ಧ್ವನಿವರ್ಧಕಗಳ ಬಗ್ಗೆ ಶಿವಸೇನಾ ಸ್ಥಾಪಕ ಬಾಳಾ ಸಾಹೇಬ್ ಠಾಕ್ರೆ ಅವರು ಮಾಡಿದ ಭಾಷಣದ ಹಳೆಯ ವಿಡಿಯೋ ತುಣುಕನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ Read more…

ಗಡಿ ಪ್ರದೇಶದ ಒಂದಿಂಚೂ ಜಾಗ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಮಹಾರಾಷ್ಟ್ರದ ಕ್ಯಾತೆಗೆ ಸಿಎಂ ಖಡಕ್ ನುಡಿ

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಕರ್ನಾಟಕದ ಗಡಿಭಾಗಗಳ ಮರಾಠಿ ಭಾಷಿಗರು ಇರುವ ಸ್ಥಳಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ನಡೆಯುವ ಹೋರಾಟಕ್ಕೆ ತಮ್ಮ ಬೆಂಬಲ ಇದೆ ಎಂಬ ಹೇಳಿಕೆ ಬೆನ್ನಲ್ಲೇ Read more…

ಮದುವೆ ದಿನವೇ ವರ ಫುಲ್‌ ಟೈಟ್…!‌ ನಿಗದಿತ ಸಮಯಕ್ಕೆ ಬಾರದ್ದಕ್ಕೆ ಮತ್ತೊಬ್ಬನ ಕೈ ಹಿಡಿದ ವಧು

ಮದುವೆ ಎಂಬುದು ಜೀವನದ ಒಂದು ಪ್ರಮುಖ ಘಟ್ಟ. ವಧು-ವರರ ಮನೆಯಲ್ಲಿ ಹಬ್ಬ, ಸಡಗರವನ್ನು ಉಂಟು ಮಾಡುವ ಸಂದರ್ಭ ಅದು. ಪೋಷಕರು ತಮ್ಮ ಮಗಳಿಗೆ ಉತ್ತಮ ವರ ಸಿಗಬೇಕೆಂದು ಬಯಸುತ್ತಾರೆ. Read more…

ಈ ಗ್ರಾಮದ ಮನೆಗಳಿಗೆ ಬಾಗಿಲೇ ಇಲ್ಲ…..!

ಮುಂಬೈ: ಒಂದು ಊರಿದೆ. ಆ ಊರಿನ ಮನೆಗಳಿಗೆ ಬಾಗಿಲೂ ಇಲ್ಲ, ಬೀಗವೂ ಹಾಕುವುದಿಲ್ಲ. ಹೌದು ಬರೋಬ್ಬರಿ 4000 ಮಂದಿ ವಾಸಿಸುತ್ತಿರುವ ಮಹಾರಾಷ್ಟ್ರದ ಶನಿ ಶಿಂಗ್ನಾಪುರದಲ್ಲಿ ಇದುವರೆಗೇ ಯಾವ ಮನೆಗೂ Read more…

Big News: ಶಿವಸೇನೆ ಶಾಸಕನ ಆಪ್ತ ಕಾರ್ಯದರ್ಶಿ ಮೇಲೆ ಗುಂಡಿನ ದಾಳಿ

ಅಹ್ಮದ್‌ನಗರ: ಶಿವಸೇನೆ ಶಾಸಕ ಶಂಕರರಾವ್ ಗಡಾಖ್ ಅವರ ಆಪ್ತ ಕಾರ್ಯದರ್ಶಿಗೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ಘಟನೆ ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯಲ್ಲಿ ನಡೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಪರದಾಟ, ಬಾವಿಗಿಳಿದು ಮಹಿಳೆಯರು ಮಾಡ್ತಿದ್ದಾರೆ ಇಂಥಾ ಸಾಹಸ….!

ಮಹಾರಾಷ್ಟ್ರದ ನಾಸಿಕ್‌ನಲ್ಲಿ ಕುಡಿಯುವ ನೀರಿಗೂ ಬರ ಬಂದಿದೆ. ಮಹಿಳೆಯರು ಜೀವಜಲಕ್ಕಾಗಿ ಬಾವಿಯೊಳಗೇ ಇಳಿಯಬೇಕಾದ ಪರಿಸ್ಥಿತಿ ಬಂದೊದಗಿದೆ. ನಾಸಿಕ್‌ನ ರೋಹಿಲೆ ಗ್ರಾಮದಲ್ಲಿ ಮಹಿಳೆಯರು ಬಾವಿಯೊಳಕ್ಕೆ ಇಳಿದು ಚಿಕ್ಕ ಚಿಕ್ಕ ಬಕೆಟ್‌ Read more…

Big News: ಕಂಟೇನರ್ ಒಳಗಡೆಯೇ ಹೊತ್ತಿ ಉರಿದ 20 ಎಲೆಕ್ಟ್ರಿಕ್ ಬೈಕುಗಳು

ದೇಶದಲ್ಲಿ ಎಲೆಕ್ಟ್ರಿಕ್ ಬೈಕುಗಳು ಹೆಚ್ಚು ಜನಪ್ರಿಯವಾಗುತ್ತಿರುವ ಬೆನ್ನಲ್ಲೇ ಅವುಗಳು ಬೆಂಕಿಗೆ ಆಹುತಿಯಾಗುತ್ತಿರುವ ಪ್ರಕರಣಗಳು ಸಹ ವರದಿಯಾಗುತ್ತಿದ್ದು, ಹೀಗಾಗಿ ಇದರ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗುತ್ತಿದೆ. ಇದರ ಮಧ್ಯೆ ಮತ್ತೊಂದು Read more…

ಬಾಯಾರಿದ ಕೋತಿಗೆ ನೀರು ಕುಡಿಸಿದ ಪೊಲೀಸ್; ವಿಡಿಯೋ ವೈರಲ್

ಬೇಸಿಗೆಯ ತಾಪಮಾನ ಜನರನ್ನಷ್ಟೇ ಅಲ್ಲದೇ ಪ್ರಾಣಿಗಳನ್ನು ಕಾಡುತ್ತಿದೆ. ನೀರಿಗಾಗಿ ಪ್ರಾಣಿಗಳು ಪರದಾಡುವುದು ಸಾಮಾನ್ಯವಾಗಿದೆ. ಇದಕ್ಕೊಂದು ಹಸಿಹಸಿ ಉದಾಹರಣೆ ಇಲ್ಲಿದೆ. ಮಹಾರಾಷ್ಟ್ರದ ಮಲ್ಶೇಜ್ ಘಾಟ್‌ನಲ್ಲಿ ಮಂಗವೊಂದು ತನ್ನ ಬಾಯಾರಿಕೆ ನೀಗಿಸಿಕೊಳ್ಳಲು Read more…

ಮಹಾರಾಷ್ಟ್ರದಲ್ಲಿ ಆಕಾಶದಿಂದ ಉರುಳಿದ ಲೋಹದ ವಸ್ತು ಬಗ್ಗೆ ಸಿಗ್ತು ಮಹತ್ವದ ಮಾಹಿತಿ

ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ಪತ್ತೆಯಾದ ದೊಡ್ಡ ಲೋಹದ ಉಂಗುರ ಹಾಗೂ ಸಿಲಿಂಡರ್​ನಂತಹ ವಸ್ತುವು ಕಳೆದ ವರ್ಷ ಬಾಹ್ಯಾಕಾಶಕ್ಕೆ ಉಡಾವಣೆಗೊಂಡ ಚೀನಾದ ರಾಕೆಟ್​ಗೆ ಸೇರಿದ್ದಾಗಿರಬಹುದು ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ Read more…

ಗೆಳೆಯನ ರೂಂನಲ್ಲಿ ದೈಹಿಕ ಸಂಬಂಧ, ಯೂಟ್ಯೂಬ್ ನೋಡಿ ಗರ್ಭಪಾತಕ್ಕೆ ಮುಂದಾದ ಯುವತಿಗೆ ಬಿಗ್ ಶಾಕ್

ನಾಗಪುರ: ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ನಾರ್ಖೇಡ್ ತಾಲೂಕಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 17 ವರ್ಷದ ಹುಡುಗಿಯೊಬ್ಬಳು ಯುಟ್ಯೂಬ್ ನೋಡಿಕೊಂಡು ಗರ್ಭಪಾತ ಮಾಡಿಕೊಂಡಿದ್ದಾಳೆ. ಆರು ತಿಂಗಳ ಹಿಂದೆ ಪ್ರಿಯಕರನ ಮನೆಗೆ Read more…

ರಾತ್ರಿ ಆಕಾಶದಲ್ಲಿ ಬೆರಗುಗೊಳಿಸುವ ಬೆಳಕಿನ ಚಿತ್ತಾರ: ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ಉಲ್ಕಾಪಾತ…?

ನವದೆಹಲಿ: ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ರಾತ್ರಿ ವೇಳೆ ಆಕಾಶದಲ್ಲಿ ಬೆಳಕು ಚೆಲ್ಲುತ್ತಿರುವುದನ್ನು ಅದ್ಭುತವಾದ ದೃಶ್ಯಾವಳಿ ಕಂಡು ಬಂದಿದ್ದು, ಇದು ಉಲ್ಕಾಪಾತದಂತೆ ಕಾಣುತ್ತದೆ. ಅದ್ಭುತ ದೃಶ್ಯವನ್ನು ಅನೇಕರು ವೀಕ್ಷಿಸಿದ್ದಾರೆ. ಮಹಾರಾಷ್ಟ್ರದ Read more…

ಐಪಿಎಲ್: ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ

ಮುಂಬೈ: ಐಪಿಎಲ್ ಪಂದ್ಯಗಳನ್ನು ವೀಕ್ಷಿಸಲು ಕ್ರೀಡಾಂಗಣ ಸಾಮರ್ಥ್ಯದ ಶೇ. 50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ. ಏಪ್ರಿಲ್ 6 ರಿಂದ ಐಪಿಎಲ್ ಪಂದ್ಯಗಳಿಗೆ ಶೇಕಡ 50 ರಷ್ಟು Read more…

ಮಾಸ್ಕ್ ಕಡ್ಡಾಯ ಹಿಂಪಡೆದ ಮೊದಲ ರಾಜ್ಯ ಮಹಾರಾಷ್ಟ್ರ: ಮಾಸ್ಕ್ ಸೇರಿ ಎಲ್ಲಾ ಕೋವಿಡ್ ನಿರ್ಬಂಧ ಕೈಬಿಡಲು ನಿರ್ಧಾರ

ಮುಂಬೈ: ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾದ ಹಿನ್ನಲೆಯಲ್ಲಿ ಮಹಾರಾಷ್ಟ್ರದಲ್ಲಿ ಎಲ್ಲಾ ಕೋವಿಡ್ ನಿರ್ಬಂಧಗಳನ್ನು ಕೈಬಿಡಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಇನ್ನು ಮುಂದೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುವುದಿಲ್ಲ. ಈ ರೀತಿ Read more…

BIG NEWS: ಸಿಎಂ ಬೊಮ್ಮಾಯಿ ವಿರುದ್ಧ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ಅಂಗೀಕಾರ

ಮುಂಬೈ: ಮಹಾರಾಷ್ಟ್ರ-ಕರ್ನಾಟಕ ಗಡಿ ವಿಚಾರವಾಗಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆಯನ್ನು ಖಂಡಿಸುವ ನಿರ್ಣಯವನ್ನು ಮಹಾರಾಷ್ಟ್ರ ವಿಧಾನ ಪರಿಷತ್ತು ಶುಕ್ರವಾರ ಸರ್ವಾನುಮತದಿಂದ ಅಂಗೀಕರಿಸಿತು. ಎರಡು ರಾಜ್ಯಗಳ ನಡುವಿನ Read more…

ಪೊಲೀಸ್ ಸಮಯ ಪ್ರಜ್ಞೆ: ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಹುಡುಗನ ರಕ್ಷಣೆ

ಥಾಣೆ: ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದ ಹುಡುಗನ ಪ್ರಾಣ ಉಳಿಸುವ ಮೂಲಕ ಪೊಲೀಸ್ ಸಿಬ್ಬಂದಿಯೊಬ್ಬರು ಸಮಯ ಪ್ರಜ್ಞೆ ತೋರಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ವಿಠ್ಠಲವಾಡಿ ರೈಲು Read more…

ಬೀದಿ ನಾಯಿಗಳ ದಾಳಿಯಿಂದ ಆರು ಮಕ್ಕಳಿಗೆ ಗಾಯ…..!

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ವಿವಿಧೆಡೆಗಳಲ್ಲಿ ಕನಿಷ್ಟ ಆರು ಮಕ್ಕಳ ಮೇಲೆ ಬೀದಿ ನಾಯಿಗಳ ಗುಂಪು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವ ಬಗ್ಗೆ Read more…

ಸ್ಪಾದಲ್ಲಿ ಮಾಂಸದಂಧೆ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಲೀಕ ಅರೆಸ್ಟ್, ಮೂವರು ಮಹಿಳೆಯರ ರಕ್ಷಣೆ

ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ಭಾಯಂದರ್ ಪಟ್ಟಣದಲ್ಲಿರುವ ತನ್ನ ಸಂಸ್ಥೆಯಲ್ಲಿ ಸೆಕ್ಸ್ ರ್ಯಾಕೆಟ್ ನಡೆಸುತ್ತಿದ್ದ ಆರೋಪದ ಮೇಲೆ ಸ್ಪಾ ಮಾಲೀಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. Read more…

Big News: ಬಾಂಬೆ ಹೈಕೋರ್ಟ್ ನ ಈ ಆದೇಶದ ನಂತರ ಜನಪ್ರತಿನಿಧಿಗಳಿಗೆ ಶುರುವಾಯ್ತು ನಡುಕ

ರಾಜ್ಯದ ಸಂಸದರು ಮತ್ತು ಶಾಸಕರ ವಿರುದ್ಧದ ವಿಚಾರಣಾ ಕ್ರಿಮಿನಲ್ ಮೊಕದ್ದಮೆಗಳಿಗೆ, ಹೈಕೋರ್ಟ್‌ನ ಆದೇಶದ ಮೂಲಕ ತಡೆಯಾಜ್ಞೆ ನೀಡಿರುವ ಪ್ರಕರಣಗಳ ವಿವರಗಳನ್ನು ಸಲ್ಲಿಸುವಂತೆ ಬಾಂಬೆ ಹೈಕೋರ್ಟ್ ಶನಿವಾರ ತನ್ನ ರಿಜಿಸ್ಟ್ರಿಗೆ Read more…

ಮಾರ್ಚ್‌ 8 ರಂದು ಮುಂಬೈ ಮಹಿಳಾ ಪೊಲೀಸರಿಗೆ ಸಿಕ್ತಿದೆ ʼಬಂಪರ್‌ʼ ಸುದ್ದಿ

ಮುಂಬೈನ ನೂತನ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡಿರುವ ಸಂಜಯ್ ಪಾಂಡೆ ಅವರ ಆಗಮನದಿಂದ ಸಾಕಷ್ಟು ಬದಲಾವಣೆಯಾಗುವ ಸಾಧ್ಯತೆ ಕಾಣುತ್ತಿದೆ. ಪಾಂಡೆ ಅವರು, ಮಹಾರಾಷ್ಟ್ರದ ಡಿಜಿಪಿಯಾಗಿದ್ದಾಗ ಮಹಿಳಾ ಅಧಿಕಾರಿಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...